alex Certify Business | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸೇವೆ ಸಂಪೂರ್ಣ ಬಂದ್: ಪೇಟಿಎಂ ಯುಪಿಐ ಸೇವೆ ಮುಂದುವರಿಕೆ

ನವದೆಹಲಿ: ಕೆವೈಸಿ ದಾಖಲಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕಿಗೆ ಆರ್‌ಬಿಐ ನಿಷೇಧ ಹೇರಿದ್ದು, ಮಾರ್ಚ್ 15 ರಿಂದ ಎಲ್ಲಾ ಸೇವೆಗಳ ಮೇಲಿನ ನಿರ್ಬಂಧ ಜಾರಿಗೆ ಬರಲಿದೆ. ಪೇಟಿಎಂ Read more…

BIG BREAKING: ಲೋಕಸಭೆ ಚುನಾವಣೆಗೂ ಮುನ್ನ ದೇಶದ ಜನತೆಗೆ ಮೋದಿ ಸರ್ಕಾರ ಗಿಫ್ಟ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಲೀಟರ್‌ ಗೆ 2 ರೂ. ಕಡಿತ

ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಲೀಟರ್‌ಗೆ 2 ರೂಪಾಯಿ ಕಡಿತಗೊಳಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 2 ರೂಪಾಯಿ ಇಳಿಕೆಯಾಗಿದ್ದು, ಶುಕ್ರವಾರ Read more…

ವಿಜಯಪುರದಲ್ಲಿ ದೇಶದಲ್ಲೇ 2ನೇ ಅತಿ ದೊಡ್ಡ ಪವನ ವಿದ್ಯುತ್ ಘಟಕ: 36,000 ಕೋಟಿ ರೂ. ಬಂಡವಾಳ ಹೂಡಿಕೆ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ದಾಪುಗಾಲು ಇಟ್ಟಿದ್ದು, ಸುಜ್ಲಾನ್ ನಿಂದ 30 ಸಾವಿರ ಕೋಟಿ ರೂ., ರೆನೈಸಾನ್ಸ್ ನಿಂದ 6 ಸಾವಿರ ಕೋಟಿ ರೂ. ಹೂಡಿಕೆಗೆ Read more…

ದರ ಕುಸಿತದಿಂದ ಕಂಗಾಲಾದ ರೈತರಿಗೆ ಕಣ್ಣೀರು ತರಿಸುತ್ತಿರುವ ಈರುಳ್ಳಿ

ಬೆಂಗಳೂರು: ಈರುಳ್ಳಿ ದರ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಕೆಜಿಗೆ 10 ರೂಪಾಯಿ ದರದಲ್ಲಿ ರೈತರೇ ಗಲ್ಲಿ ಗಲ್ಲಿಗಳಿಗೆ ತೆರಳಿ ಚೀಲಗಟ್ಟಲೆ ಈರುಳ್ಳಿ ಮಾರಾಟ ಮಾಡುತ್ತಿದ್ದಾರೆ. ಸಂಜೆ ವೇಳೆಗೆ ಕೇಳಿದಷ್ಟು Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಸತತ ಮೂರನೇ ದಿನವೂ ಏರಿಕೆ ಕಂಡ ಚಿನ್ನದ ದರ 66,420 ರೂ.

ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಸತತ ಮೂರನೇ ದಿನವೂ ಏರಿಕೆ ಕಂಡಿದೆ. ರಾಜಧಾನಿ ದೆಹಲಿ ಚಿನಿವಾರ ಪೇಟೆಯಲ್ಲಿ 22 ಕ್ಯಾರೆಟ್ ಚಿನ್ನದ ದರ 10 ಗ್ರಾಂ ಗೆ Read more…

ರೈತರಿಗೆ ಗುಡ್ ನ್ಯೂಸ್: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತದ ಜತೆಗೆ ತೊಗರಿ, ಉದ್ದು, ಮೆಕ್ಕೆಜೋಳ, ಹತ್ತಿ ಖರೀದಿಗೆ ಚಿಂತನೆ

ನವದೆಹಲಿ: ಕನಿಷ್ಠ ಬೆಂಬಲ ಬೆಲೆ(ಎಂ.ಎಸ್.ಪಿ.) ಮೂಲಕ ಭತ್ತದ ಜೊತೆಗೆ ಮಿಶ್ರ ಬೆಳೆ ಆರಿಸಿಕೊಳ್ಳುವ ರೈತರಿಂದ ದ್ವಿದಳ ಧಾನ್ಯಗಳಾದ ತೊಗರಿ, ಉದ್ದು, ಮೆಕ್ಕೆಜೋಳ ಖರೀದಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಇದರೊಂದಿಗೆ Read more…

ಅಡಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್: ಲಂಕಾದಿಂದ 5 ಲಕ್ಷ ಟನ್ ಅಡಕೆ ಆಮದಿಗೆ ಖಾಸಗಿ ಕಂಪನಿ ಡೀಲ್: ದರ ಕುಸಿತ ಆತಂಕ

ನವದೆಹಲಿ: ಅಡಕೆ ಮಾರಾಟ ಆರಂಭವಾಗಿರುವ ಸಂದರ್ಭದಲ್ಲಿಯೇ ಶ್ರೀಲಂಕಾದಿಂದ 5 ಲಕ್ಷ ಟನ್ ಅಡಕೆ ಆಮದಿಗೆ ಖಾಸಗಿ ಕಂಪನಿಯೊಂದು ಮುಂದಾಗಿದ್ದು, ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಎಸ್ ರಾಂ Read more…

ಬಡ್ಡಿ ದರ ಹೆಚ್ಚಳ ನಿರೀಕ್ಷೆಯಲ್ಲಿದ್ದ ‘ಸಣ್ಣ ಉಳಿತಾಯ ಯೋಜನೆ’ ಖಾತೆದಾರರಿಗೆ ಶಾಕ್: ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಯಾವುದೇ ಬದಲಾವಣೆ ಇಲ್ಲ

ನವದೆಹಲಿ: ಮುಂಬರುವ ತ್ರೈಮಾಸಿಕದಲ್ಲಿ ಏಪ್ರಿಲ್ 1 ರಿಂದ ಜೂನ್ 30, 2024 ರವರೆಗೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರಗಳಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸರ್ಕಾರ ಘೋಷಿಸಿದೆ. ಇದರಿಂದ Read more…

BIG NEWS: ರಾಜ್ಯದಲ್ಲಿ 17,836 ಕೋಟಿ ರೂ. ಬಂಡವಾಳ ಹೂಡಿಕೆ: 27 ಸಾವಿರಕ್ಕೂ ಅಧಿಕ ಉದ್ಯೋಗ ಸೃಷ್ಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿ ಸಭೆ ಜರುಗಿತು. ಸಭೆಯಲ್ಲಿ 6 ಹೊಸ ಯೋಜನೆಗಳಿಗೆ ಹಾಗೂ Read more…

BIG BREAKING: ಅಂತಾರಾಷ್ಟ್ರೀಯ ಮಹಿಳಾ ದಿನದಂದೇ ಗೃಹಿಣಿಯರಿಗೆ ಮೋದಿ ಗುಡ್ ನ್ಯೂಸ್: LPG ಸಿಲಿಂಡರ್ ದರ 100 ರೂ. ಇಳಿಕೆ ಘೋಷಣೆ

ನವದೆಹಲಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 100 ರೂಪಾಯಿ ಕಡಿತವನ್ನು ಘೋಷಿಸಿದರು. ಎಕ್ಸ್ ಪೋಸ್ಟ್‌ ನಲ್ಲಿ, ಪ್ರಧಾನಿ ನರೇಂದ್ರ ಮೋದಿ Read more…

BIG NEWS; ಟಾಟಾ ಮೋಟರ್ಸ್ ನ ವಾಣಿಜ್ಯ ವಾಹನಗಳ ದರ ಹೆಚ್ಚಳ: ಏಪ್ರಿಲ್ 1 ರಿಂದ ಜಾರಿ

ಭಾರತದ ಅತಿ ದೊಡ್ಡ ವಾಣಿಜ್ಯ ವಾಹನಗಳ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ತನ್ನ ವಾಣಿಜ್ಯ ವಾಹನಗಳ ಬೆಲೆಯಲ್ಲಿ ಶೇ.2 ರವರೆಗೆ ಹೆಚ್ಚಳ ಮಾಡಿದೆ. ಈ ಪರಿಷ್ಕೃತ ದರಗಳು 1 Read more…

Stock Market : ಮೊದಲ ಬಾರಿ 74,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್ ; ಸಾರ್ವಕಾಲಿಕ ದಾಖಲೆ

ಭಾರತೀಯ ಷೇರು ಮಾರುಕಟ್ಟೆ ಬುಧವಾರ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ್ದು, ಸೆನ್ಸೆಕ್ಸ್ ದಿನದ ಕನಿಷ್ಠ ಮಟ್ಟದಿಂದ 694 ಪಾಯಿಂಟ್ ಚೇತರಿಸಿಕೊಂಡು ದಾಖಲೆಯ ಗರಿಷ್ಠ 74,018.39 ಕ್ಕೆ ತಲುಪಿದೆ . ಹಾಗೂ Read more…

ನ್ಯೂಸ್ ಪ್ರಿಂಟ್ ಮೇಲಿನ ಶೇ. 5ರಷ್ಟು ಸುಂಕ ಕೈಬಿಡಲು ಐಎನ್ಎಸ್ ಒತ್ತಾಯ

ನವದೆಹಲಿ: ನ್ಯೂಸ್ ಪ್ರಿಂಟ್ ಮೇಲಿನ ಶೇಕಡ 5ರಷ್ಟು ಸುಂಕ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಭಾರತೀಯ ನ್ಯೂಸ್ ಪೇಪರ್ ಸೊಸೈಟಿ ಐಎನ್ಎಸ್ ಮನವಿ ಮಾಡಿದೆ. ಪ್ರಕಾಶಕರು ನಿರ್ವಹಣಾ ವೆಚ್ಚವನ್ನು ಹೆಚ್ಚು Read more…

ಚಿನ್ನಾಭರಣ ಖರೀದಿಸುವವರಿಗೆ ಬಿಗ್ ಶಾಕ್: ಸಾರ್ವಕಾಲಿಕ ದಾಖಲೆಯ 65 ಸಾವಿರ ರೂ. ತಲುಪಿದ ಚಿನ್ನದ ದರ

ನವದೆಹಲಿ: ಕಳೆದ ಕೆಲವು ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿರುವ ಚಿನ್ನದ ದರ ದಾಖಲೆಯ ಮಟ್ಟಕ್ಕೆ ತಲುಪಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಪ್ರತಿ 10 ಗ್ರಾಂ ಗೆ 800 ರೂ. ಏರಿಕೆ Read more…

BREAKING: ವಿಶ್ವದಾದ್ಯಂತ ಫೇಸ್ ಬುಕ್, ಇನ್‌ಸ್ಟಾಗ್ರಾಮ್ ಡೌನ್: ‘ಲಾಗ್ ಇನ್’ ಆಗಲು ಬಳಕೆದಾರರ ಪರದಾಟ

ನವದೆಹಲಿ: ಭಾರತ ಸೇರಿ ವಿಶ್ವದ ಇತರ ಭಾಗಗಳಲ್ಲಿ ಸಾಮಾಜಿಕ ಮಾಧ್ಯಮ ಪ್ಲಾಟ್‌ ಫಾರ್ಮ್‌ ಗಳಾದ ಫೇಸ್‌ ಬುಕ್ ಮತ್ತು ಇನ್‌ಸ್ಟಾಗ್ರಾಮ್ ಸ್ಥಗಿತಗೊಂಡಿದೆ. ಈ ಎರಡೂ ಪ್ಲಾಟ್‌ ಫಾರ್ಮ್‌ ಗಳಲ್ಲಿ Read more…

ಐಟಿ ಸಚಿವರೊಂದಿಗಿನ ಮಾತುಕತೆ ನಂತರ Shaadi.com, Bharat Matrimony ಸೇರಿ ಭಾರತೀಯ ಅಪ್ಲಿಕೇಶನ್ ಗಳ ಮರು ಸ್ಥಾಪನೆಗೆ ಗೂಗಲ್ ಒಪ್ಪಿಗೆ

ನವದೆಹಲಿ: ಐಟಿ ಸಚಿವರೊಂದಿಗಿನ ಸಕಾರಾತ್ಮಕ ಮಾತುಕತೆಯ ನಂತರ ಡಿಲಿಸ್ಟ್ ಮಾಡಲಾದ ಭಾರತೀಯ ಅಪ್ಲಿಕೇಶನ್‌ಗಳನ್ನು ಮರುಸ್ಥಾಪಿಸಲು ಗೂಗಲ್ ಒಪ್ಪಿಕೊಂಡಿದೆ. ತಂತ್ರಜ್ಞಾನ ಸಮೂಹ ಸಂಸ್ಥೆ ಗೂಗಲ್ ತನ್ನ ಆಪ್ ಮಾರುಕಟ್ಟೆಯಾದ ಪ್ಲೇ Read more…

30 ವರ್ಷದಲ್ಲಿ ಒಂದು ರೂಪಾಯಿ ಹೆಚ್ಚಳ ಮಾಡಿದ್ರೂ ಲಾಭದಲ್ಲಿದೆ ಪಾರ್ಲೆಜಿ….!

ಟೀ ಪ್ರೇಮಿಗಳ ಅಚ್ಚುಮೆಚ್ಚಿನ ಬಿಸ್ಕತ್‌ ಪಾರ್ಲೆಜಿ ಅಂದ್ರೆ ತಪ್ಪಾಗೋದಿಲ್ಲ. ಟೀನಲ್ಲಿ ಪಾರ್ಲೆಜಿ ಅದ್ದಿ ತಿನ್ನುತ್ತಿದ್ದರೆ ಟೀ ಹಾಗೂ ಪಾರ್ಲೆಜಿ ಎಷ್ಟು ಹೊಟ್ಟೆಗೆ ಹೋಯ್ತು ಅನ್ನೋದೆ ನೆನಪಿರೋದಿಲ್ಲ. ಮಾರುಕಟ್ಟೆಗೆ ವೆರೈಟಿ, Read more…

ಫೋನ್ ಪೇ, ಪೇಟಿಎಂ, ಗೂಗಲ್ ಪೇ ಸೇವೆಗೆ ಶುಲ್ಕ ವಿಧಿಸಿದರೆ ಯುಪಿಎ ಬಳಕೆ ಸ್ಥಗಿತ: ಸಮೀಕ್ಷೆಯಲ್ಲಿ ಸಾರ್ವಜನಿಕರ ಅಭಿಪ್ರಾಯ

ನವದೆಹಲಿ: ಪೇಟಿಎಂ, ಫೋನ್ ಪೇ, ಗೂಗಲ್ ಪೇ ಸೇರಿದಂತೆ ಅನೇಕ ರೀತಿಯ ಆನ್ಲೈನ್ ಪಾವತಿ ವೇದಿಕೆಗಳಲ್ಲಿ ಉಚಿತವಾಗಿ ಹಣಕಾಸಿನ ವಹಿವಾಟು ನಡೆಸಲಾಗುತ್ತಿದೆ. ಒಂದು ವೇಳೆ ಕಂಪನಿಗಳು ಸೇವೆಗೆ ಶುಲ್ಕ Read more…

ರೈತರಿಗೆ ಭರ್ಜರಿ ಸುದ್ದಿ: ಅರಿಶಿನಕ್ಕೆ ಬಂಪರ್ ಬೆಲೆ ಕ್ವಿಂಟಲ್ ಗೆ 14500 ರೂ.

ಬೆಂಗಳೂರು: ಮೂರ್ನಾಲ್ಕು ವರ್ಷಗಳಿಂದ ಉತ್ತಮ ದರ ಸಿಗದೇ ಚಾಮರಾಜನಗರ, ಕಲಬುರಗಿ, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅರಿಶಿನ ಬೆಳೆದಿದ್ದ ರೈತರು ಕಂಗಾಲಾಗಿದ್ದರು. ಈ ಬಾರಿ ಇಳುವರಿ ಕುಂಠಿತ ನಡುವೆ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಇಂದಿನಿಂದ ಕೊಬ್ಬರಿ ಖರೀದಿಗೆ ನೋಂದಣಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಉಂಡೆ ಕೊಬ್ಬರಿಯನ್ನು ಪ್ರತಿ ಕ್ವಿಂಟಲ್ ಗೆ 12,000 ರೂ. ದರದಲ್ಲಿ ಖರೀದಿ ಮಾಡಲಾಗುವುದು. ನಾಫೆಡ್ ಮತ್ತು ರಾಜ್ಯ ಸಹಕಾರ Read more…

ಕೇಂದ್ರ ಸರ್ಕಾರದ ಖಡಕ್ ಸೂಚನೆಗೆ ಮಣಿದ ಪ್ಲೇ ಸ್ಟೋರ್; ತೆಗೆದುಹಾಕಲಾಗಿದ್ದ ‘ಆಪ್’ ಗಳು ಮರಳಿ ಸೇರ್ಪಡೆ….!

ಭಾರತೀಯ ಆಪ್ ಗಳನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ಕೈ ಬಿಡುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟ ಸೂಚನೆ ರವಾನಿಸಿದ ಬೆನ್ನಲ್ಲೇ ಇದಕ್ಕೆ Read more…

Mutual Funds : ಮ್ಯೂಚುವಲ್ ಫಂಡ್ ನತ್ತ ಹೂಡಿಕೆದಾರರ ಚಿತ್ತ…..50 ಲಕ್ಷ ಕೋಟಿ ರೂಪಾಯಿ ದಾಟಿದ ಎಯುಎಂ…!

ಹೂಡಿಕೆ ಮೇಲೆ ಒಲವು ತೋರಿಸುತ್ತಿರುವ ಜನರ ಸಂಖ್ಯೆ ಏರಿಕೆಯಾಗ್ತಿದೆ. ಒಂದ್ಕಡೆ ಯುವಜನತೆ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಚ್ಚು ಮಾಡಿದ್ರೆ ಮತ್ತೊಂದು ಕಡೆ  ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆದಾರರ ಆಸಕ್ತಿ ನಿರಂತರವಾಗಿ Read more…

ಆರ್ಥಿಕವಾಗಿ ಸ್ವಾತಂತ್ರ್ಯರಾಗಲು ಮಹಿಳೆಯರಿಗೆ ಇಲ್ಲಿದೆ ಟಿಪ್ಸ್

ಉಳಿತಾಯ, ಹೂಡಿಕೆ ಪ್ರತಿಯೊಬ್ಬರಿಗೂ ಅತ್ಯಗತ್ಯ. ಹೂಡಿಕೆ ವಿಷ್ಯದಲ್ಲಿ ಮಹಿಳೆಯರು ಹಿಂದಿದ್ದಾರೆ. ಬಂಗಾರ ಖರೀದಿ ಬಿಟ್ಟರೆ ಉಳಿತಾಯ ಖಾತೆಯಲ್ಲಿ, ಷೇರು ಮಾರುಕಟ್ಟೆಯಲ್ಲಿ ಅಥವಾ ಮ್ಯೂಚುವಲ್‌ ಫಂಡ್‌ ನಲ್ಲಿ ಹಣ ಹೂಡಿಕೆ Read more…

PAN‌ ಕಾರ್ಡ್ ಕುರಿತು ನಿಮಗೆಷ್ಟು ಗೊತ್ತು…? ಇಲ್ಲಿದೆ ಇಂಟ್ರಸ್ಟಿಂಗ್ ವಿವರ

ಶಾಶ್ವತ ಖಾತೆ ಸಂಖ್ಯೆ (ಪಾನ್‌) ಎಂದರೆ ಆದಾಯ ತೆರಿಗೆ ಇಲಾಖೆಯಿಂದ ವಿತರಿಸಲಾಗುವ ಹತ್ತು ಅಕ್ಷರಾಂಕಿಯ ವಿಶಿಷ್ಟ ಗುರುತಿನ ಸಂಖ್ಯೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಲ್ಯಾಮಿನೇಟ್ ಮಾಡಲಾದ ಈ Read more…

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ಒಂದೇ ದಿನ 4 ಲಕ್ಷ ಚೀಲ ಆವಕ: ಹೊಸ ದಾಖಲೆ

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ಈ ವಾರ ದಾಖಲೆ ಪ್ರಮಾಣದ ಮೆಣಸಿನ ಕಾಯಿ ಮಾರಾಟಕ್ಕೆ ಬಂದಿದೆ. ಒಂದೇ ದಿನ ಸುಮಾರು 4 ಲಕ್ಷ ಚೀಲಗಳು ಮಾರಾಟಕ್ಕೆ Read more…

ಶೇ. 97.62 ರಷ್ಟು 2,000 ರೂ. ನೋಟು ವಾಪಸ್: ಇನ್ನೂ ಸಾರ್ವಜನಿಕರ ಬಳಿ ಇದೆ 8,470 ಕೋಟಿ ರೂ. ಮೌಲ್ಯದ ಕರೆನ್ಸಿ

ನವದೆಹಲಿ: ಫೆ.29 ರೊಳಗೆ 2,000 ರೂ. ಬ್ಯಾಂಕ್ ನೋಟುಗಳಲ್ಲಿ ಸುಮಾರು ಶೇ. 97.62 ರಷ್ಟು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಇಂದು ತಿಳಿಸಿದೆ. ಸಾರ್ವಜನಿಕರ Read more…

ವಾರದಲ್ಲಿ ಮೂರು ದಿನ ಕಚೇರಿಯಲ್ಲಿ ಕೆಲಸ: ಭಾರತದ ಉದ್ಯೋಗಿಗಳಿಗೆ ಕಾಗ್ನಿಜೆಂಟ್ ಸೂಚನೆ

ಅಮೆರಿಕ ಮೂಲದ ಐಟಿ ಸಂಸ್ಥೆ ಕಾಗ್ನಿಜೆಂಟ್ ವರ್ಕ್ ಫ್ರಂ ಹೋಂ ಪದ್ಧತಿಯನ್ನು ನಿಧಾನವಾಗಿ ಕೈ ಬಿಡುತ್ತಿದ್ದು, ವಾರಕ್ಕೆ ಕನಿಷ್ಠ ಮೂರು ಬಾರಿ ಕಚೇರಿಯಿಂದ ಕೆಲಸ ಮಾಡುವಂತೆ ಭಾರತದ ಉದ್ಯೋಗಿಗಳಿಗೆ Read more…

ರೈತರಿಗೆ ಗುಡ್ ನ್ಯೂಸ್: ಖಾರಿಫ್ ಹಂಗಾಮಿಗೆ 24,420 ಕೋಟಿ ರೂ. ರಸಗೊಬ್ಬರ ಸಬ್ಸಿಡಿಗೆ ಸಂಪುಟ ಅನುಮೋದನೆ

ನವದೆಹಲಿ: ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್(ಪಿ & ಕೆ) ರಸಗೊಬ್ಬರಗಳಿಗೆ 24,420 ಕೋಟಿ ರೂ. ಸಬ್ಸಿಡಿ ನೀಡಲು ಸರ್ಕಾರ ಗುರುವಾರ ಅನುಮೋದನೆ ನೀಡಿದೆ. ರೈತರಿಗೆ ಅನುಕೂಲ ಕಲ್ಪಿಸಲು, ಎಣ್ಣೆಕಾಳುಗಳು ಮತ್ತು Read more…

ಭರ್ಜರಿ ಸುದ್ದಿ: ಮೊಬೈಲ್ ವರ್ಲ್ಡ್ ಕಾಂಗ್ರೆಸ್ ನಲ್ಲಿ ವಿಶ್ವದ ಮೊದಲ ಪಾರದರ್ಶಕ ಲ್ಯಾಪ್ ಟಾಪ್ ಪ್ರದರ್ಶಿಸಿದ Lenovo

ಬಾರ್ಸಿಲೋನಾದಲ್ಲಿ ನಡೆದ ಮೊಬೈಲ್ ವರ್ಲ್ಡ್ ಕಾಂಗ್ರೆಸ್(MWC) 2024 ಈವೆಂಟ್‌ನಲ್ಲಿ Lenovo ವಿಶ್ವದ ಮೊದಲ ಪಾರದರ್ಶಕ ಲ್ಯಾಪ್‌ಟಾಪ್ ಅನಾವರಣಗೊಳಿಸಿದೆ. ಈ ಮೂಲಕ ವೈಜ್ಞಾನಿಕ ಕಾಲ್ಪನಿಕ ಚಲನಚಿತ್ರದಂತೆ ನೇರವಾಗಿ 17.3-ಇಂಚಿನ ಚಮತ್ಕಾರವನ್ನು Read more…

FASTag ಬಳಕೆದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಫಾಸ್ಟ್ಯಾಗ್ ವ್ಯವಸ್ಥೆಯು ಚಾಲಕರ ಸಮಯವನ್ನು ಉಳಿಸಿದೆ. ಟೋಲ್ ಶುಲ್ಕ ಪಾವತಿಸಲು ನಿಲ್ಲಿಸುವ ಮತ್ತು ಹಣ ನೀಡುವ ಅಗತ್ಯವಿರೋದಿಲ್ಲ. ಆದ್ರೆ ಸುಗಮ ಟೋಲ್ ಪಾವತಿಯನ್ನು ಖಚಿತಪಡಿಸಿಕೊಳ್ಳಲು, ನಿಮ್ಮ ಫಾಸ್ಟ್ಯಾಗ್ ಖಾತೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...