alex Certify Business | Kannada Dunia | Kannada News | Karnataka News | India News - Part 212
ಕನ್ನಡ ದುನಿಯಾ
    Dailyhunt JioNews

Kannada Duniya

300 ರೂ. ಲಾಭದ ಜೊತೆ 84 ಜಿಬಿಗಿಂತ ಹೆಚ್ಚು ಡೇಟಾ ನೀಡ್ತಿದೆ ಈ ಕಂಪನಿ

ಅಗ್ಗದ ಬೆಲೆಗೆ ಹೆಚ್ಚಿನ ಡೇಟಾ ಪಡೆಯಲು ಬಯಸಿದ್ದರೆ ನಿಮಗೊಂದು ಖುಷಿ ಸುದ್ದಿಯಿದೆ. 4ಜಿ ಇಂಟರ್ನೆಟ್ ಸ್ಪೀಡ್ ಗೆ ನೀವು 84 ಜಿಬಿಗಿಂತ ಹೆಚ್ಚಿನ ಡೇಟಾವನ್ನು ಪಡೆಯಬಹುದು. ಇದ್ರ ಜೊತೆ Read more…

ಲಾಕ್ ಡೌನ್ ವೇಳೆ ಆನ್ಲೈನ್ ನಲ್ಲಿ ಸಿಗಲ್ಲ ಈ ವಸ್ತು

ಕೊರೊನಾ ವೈರಸ್ ನಿಯಂತ್ರಣಕ್ಕೆ ಅನೇಕ ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ವೇಳೆ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಅಗತ್ಯ ವಸ್ತುಗಳ ಸರಬರಾಜು ಮಾತ್ರ ನಡೆಯಲಿದೆ. Read more…

ಪೇಟಿಎಂ ಬಳಕೆದಾರರಿಗೆ ಖುಷಿ ಸುದ್ದಿ..! ಪಾವತಿ ವೇಳೆ ನೀಡಬೇಕಾಗಿಲ್ಲ ಈ ಶುಲ್ಕ

ಪೇಟಿಎಂ ಬಳಕೆದಾರರಿಗೆ ಖುಷಿ ಸುದ್ದಿಯೊಂದಿದೆ. ದೇಶದಾದ್ಯಂತ ಹೆಚ್ಚಾಗ್ತಿರುವ ಕೊರೊನಾ ವೈರಸ್ ಮಧ್ಯೆಯೇ ಪೇಟಿಎಂ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಕೊರೊನಾಗೆ ಸಂಬಂಧಿಸಿದ ಎಲ್ಲಾ ಸಾಲಗಳಿಗೆ ಯಾವುದೇ ವಹಿವಾಟು ಶುಲ್ಕ ವಿಧಿಸಲಾಗುವುದಿಲ್ಲ Read more…

ಆಭರಣ ಪ್ರಿಯರಿಗೆ ಬಿಗ್‌ ಶಾಕ್: ಈ ವಾರವೂ ಮತ್ತೆ ಏರಿಕೆಯಾಯ್ತು ಚಿನ್ನದ ಬೆಲೆ

ಕಳೆದ ವಾರ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಈ ವಾರದ ಮೊದಲ ದಿನವೂ ಏರಿಕೆ ಮುಖ ಕಂಡಿದೆ. ಕಳೆದ ವಾರ ಬಂಗಾರ 400 ರೂಪಾಯಿ ಏರಿಕೆ ಕಂಡಿತ್ತು. Read more…

ಫೇಸ್ಬುಕ್ ನಿಂದ ನಿಮ್ಮ ಡೇಟಾ ಸೋರಿಕೆಯಾಗ್ತಿದೆಯಾ….? ಹೀಗೆ ಪರೀಕ್ಷಿಸಿ

ಡೇಟಾ ಸೋರಿಕೆಯಾಗ್ತಿರುವ ಸುದ್ದಿಯನ್ನು ನಾವು ಆಗಾಗ ಕೇಳ್ತೆವೆ. ನಮ್ಮ ಡೇಟಾ ಕೂಡ ಸೋರಿಕೆಯಾಗಿದೆಯೇ ಎಂಬ ಭಯ ನಮ್ಮಲ್ಲಿ ಕಾಡುತ್ತದೆ. ನಮ್ಮ ಡೇಟಾ ಸೋರಿಕೆಯಾಗಿದೆಯೇ ಎಂಬುದನ್ನು ತಿಳಿಯುವುದು ಅವಶ್ಯಕ. Have Read more…

PVC ಆಧಾರ್‌ ಪಡೆಯುವುದು ಹೇಗೆ..? ಇಲ್ಲಿದೆ ಅದರ ಮಾಹಿತಿ

ಭಾರತೀಯ ಪೌರರಾಗಿ ನಿಮ್ಮ ಬಹುತೇಕ ಅಧಿಕೃತ ಕೆಲಸಗಳಿಗೆ ಆಧಾರ್‌ ಕಾರ್ಡ್ ಬಲವಾದ ಆಧಾರವಾಗಿದೆ. ನಿಮ್ಮೊಂದಿಗೆ ಇರಲೇಬೇಕಾದ ದಾಖಲೆಗಳಲ್ಲಿ ಆಧಾರ್‌ ಕಾರ್ಡ್ ಸಹ ಒಂದು. ಆದರೆ ಇಲ್ಲಿವರೆಗೂ ವಿತರಣೆ ಮಾಡಲಾಗುತ್ತಿದ್ದ Read more…

BIG NEWS: ಜೂನ್ 1 ರಿಂದ ಗೂಗಲ್ ನ ಈ ಸೇವೆಗೆ ನೀಡಬೇಕು ಹಣ

ಫೋಟೋಗಳನ್ನು ಸಂಗ್ರಹಿಸಿಡಲು ನೀವು ಗೂಗಲ್ ಫೋಟೋ ಬಳಸುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ಇದೆ. ಜೂನ್ ಒಂದರ ನಂತ್ರ ಗೂಗಲ್ ಫೋಟೋ ಸೇವೆ ಉಚಿತವಲ್ಲ. ಮುಂದಿನ ತಿಂಗಳಿನಿಂದ ಈ ಸೇವೆಯನ್ನು Read more…

ಮನೆಯಲ್ಲೇ ಕುಳಿತು ಸುಲಭವಾಗಿ ಬದಲಿಸಿ ‌ʼಆಧಾರ್ʼ ವಿಳಾಸ

ಮನೆ ಬದಲಾವಣೆ ಮಾಡ್ತಿದ್ದಂತೆ ಆಧಾರ್ ಕಾರ್ಡ್ ನಲ್ಲಿ ಮನೆ ವಿಳಾಸ ಬದಲಾವಣೆ ಮಾಡಬೇಕು. ಇದು ಬಾಡಿಗೆ ಮನೆ ಪಡೆಯುವವರಿಗೆ ತಲೆ ಬಿಸಿ ಕೆಲಸ. ಇದನ್ನು ಗಮನದಲ್ಲಿಟ್ಟುಕೊಂಡಿರುವ ಯುಐಡಿಎಐ, ಜನರ Read more…

FD ಮೇಲೆ ಹೆಚ್ಚಿನ ಬಡ್ಡಿ ನೀಡ್ತಿವೆ ಈ ಬ್ಯಾಂಕ್

ಸುರಕ್ಷಿತ ಹೂಡಿಕೆ ಬಗ್ಗೆ ಅನೇಕರು ತಲೆಕೆಡಿಸಿಕೊಳ್ತಾರೆ. ಯಾವುದು ಸುರಕ್ಷಿತ ಹಾಗೂ ಹೆಚ್ಚು ಲಾಭ ಸಿಗಲಿದೆ ಎಂಬ ಗೊಂದಲ ಅನೇಕರಲ್ಲಿರುತ್ತದೆ. ಉತ್ತಮ ಹೂಡಿಕೆ ವಿಷ್ಯಕ್ಕೆ ಬಂದಾಗ ಎಫ್ ಡಿ ಸುರಕ್ಷಿತ Read more…

LIC ಪಾಲಿಸಿದಾರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೋವಿಡ್-19ನ ಎರಡನೇ ಅಲೆ ಎಬ್ಬಿಸಿರುವ ಅವಾಂತರ ಹಾಗೂ ಲಾಕ್‌ಡೌನ್‌ ಪರಿಸ್ಥಿತಿಗಳನ್ನು ಮನಗಂಡಿರುವ ಭಾರತೀಯ ಜೀವ ವಿಮಾ ನಿಗಮ ತನ್ನ ಗ್ರಾಹಕರಿಗೆ ವಿಮೆ ಸೆಟಲ್ ಮೆಂಟ್ ಪಡೆದುಕೊಳ್ಳುವುದನ್ನು ಇನ್ನಷ್ಟು ಸರಳೀಕೃತಗೊಳಿಸಿದೆ. Read more…

2 ದಿನದ ವಿರಾಮದ ನಂತರ ಪೆಟ್ರೋಲ್, ಡೀಸೆಲ್ ದರ ಮತ್ತೆ ದುಬಾರಿ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಪರಿಷ್ಕರಣೆ ಮಾಡಿವೆ. ಎರಡು ದಿನಗಳ ನಂತರ ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ Read more…

ಕೊರೊನಾ ಲಸಿಕೆ ಪಡೆಯುವವರಿಗೆ ಬಹುಮುಖ್ಯ ಮಾಹಿತಿ: ವ್ಯಾಕ್ಸಿನ್ ಸೆಂಟರ್ ಬಗ್ಗೆ ತಿಳಿಯಲು ಇಲ್ಲಿದೆ ಸುಲಭ ವಿಧಾನ

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರ ಏರಿಕೆ ಕಾಣುತ್ತಿದೆ. ಪ್ರತಿದಿನ 4 ಲಕ್ಷಕ್ಕೂ ಅಧಿಕ ಹೊಸ ಪ್ರಕರಣಗಳು ದಾಖಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಮ್ಲಜನಕ ಪೂರೈಕೆ ಹೆಚ್ಚಿಸುವ Read more…

ಗುಡ್ ನ್ಯೂಸ್: 2 ತಿಂಗಳು ಟೋಲ್ ಶುಲ್ಕ ವಿನಾಯಿತಿ ನೀಡಿದ ಹೆದ್ದಾರಿ ಪ್ರಾಧಿಕಾರ; ಆಮ್ಲಜನಕ ಟ್ಯಾಂಕರ್ ಗಳಿಗೆ ತಡೆ ಇಲ್ಲದ ಸಂಚಾರ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರಿಗೆ ಅಗತ್ಯವಾದ ಆಮ್ಲಜನಕ ಪೂರೈಕೆಗಾಗಿ ಮತ್ತೊಂದು ಕ್ರಮಕೈಗೊಳ್ಳಲಾಗಿದ್ದು, ಆಮ್ಲಜನಕ ಟ್ಯಾಂಕರ್ ಗಳಿಗೆ ಟೋಲ್ ಶುಲ್ಕ ವಿನಾಯಿತಿ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಬಗ್ಗೆ Read more…

ಸಾರಿಗೆ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್: ವಾಹನ ಮಾಲೀಕತ್ವ ವರ್ಗಾವಣೆಗೆ ಸರಳ ಪ್ರಕ್ರಿಯೆ

ನವದೆಹಲಿ: ವಾಹನ ಮಾಲೀಕತ್ವ ವರ್ಗಾವಣೆ ಪ್ರಕ್ರಿಯೆ ಸರಳಗೊಳಿಸಿದ ಸಾರಿಗೆ ಇಲಾಖೆ ಕೇಂದ್ರೀಯ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದಿದೆ. ವಾಹನ ಮಾಲೀಕರು ತಮ್ಮ ವಾಹನಗಳ ವಾರಸುದಾರರು ಯಾರು ಎಂಬುದನ್ನು Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್: ಐಟಿ ಪ್ರಮುಖ ಕಾಗ್ನಿಜೆಂಟ್ ನಿಂದ 28,000 ಫ್ರೆಷರ್ ಗಳ ನೇಮಕಾತಿ

ಭಾರತದಲ್ಲಿ ಈ ವರ್ಷ 28,000 ಫ್ರೆಷರ್ ಗಳನ್ನು ನೇಮಕಾತಿ ಮಾಡಿಕೊಳ್ಳಲು ಐಟಿ ಸೇವೆಗಳ ಪ್ರಮುಖ ಕಂಪನಿ ಕಾಗ್ನಿಜೆಂಟ್ ಮುಂದಾಗಿದೆ. ಕಾಗ್ನಿಜೆಂಟ್ ಸಿಇಒ ಬ್ರಿಯಾನ್ ಹಂಫ್ರೆಸ್ ಅವರು ಈ ಬಗ್ಗೆ Read more…

ಲಾಕ್ ಡೌನ್ ಅವಧಿಯಲ್ಲಿ ಯಾವೆಲ್ಲಾ ಕೈಗಾರಿಕೆಗಳಿಗೆ ಅನುಮತಿ…? ಇಲ್ಲಿದೆ ಮಾಹಿತಿ

ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲಿ ಕೆಲವು ಕೈಗಾರಿಕೆಗಳಿಗೆ ಅನುಮತಿ ನೀಡಲಾಗಿದೆ. ಯಾವ ಕೈಗಾರಿಕೆಗಳಿಗೆ ಅನುಮತಿ ನೀಡಲಾಗಿದೆ ಎಂಬುದರ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ವೈದ್ಯಕೀಯ ಪರಿಕರಗಳನ್ನು ತಯಾರಿಸುವ Read more…

ʼಅಂಚೆ ಕಚೇರಿʼ ಸಣ್ಣ ಉಳಿತಾಯ ಯೋಜನೆಯ ಈ ಸೇವೆಗೆ ನೀಡಬೇಕು ಶುಲ್ಕ

ಅಂಚೆ ಕಚೇರಿ ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಿದರೆ ವಿವಿಧ ಸೇವೆಗಳಿಗೆ ವಿಭಿನ್ನ ಶುಲ್ಕಗಳನ್ನು ಪಾವತಿಸಬೇಕಾಗುತ್ತದೆ. ಅಂಚೆ ಕಚೇರಿಯ ಉಳಿತಾಯ ಯೋಜನೆ ಉತ್ತಮ ಹಾಗೂ ಸುರಕ್ಷಿತ ಹೂಡಿಕೆಯಾಗಿದೆ. ಇದೇ Read more…

ಜೂನ್ 1ರಿಂದ ಆಭರಣಕ್ಕೆ ಹಾಲ್ಮಾರ್ಕಿಂಗ್ ಕಡ್ಡಾಯ: ಹಳೆ ಆಭರಣಗಳ ಕಥೆ ಏನು….? ಇಲ್ಲಿದೆ ವಿವರ

ಮುಂದಿನ ತಿಂಗಳು ಅಂದ್ರೆ ಜೂನ್ 1 ರಿಂದ ಚಿನ್ನದ ಆಭರಣಗಳ ಮಾರಾಟದಲ್ಲಿ ದೊಡ್ಡ ಬದಲಾವಣೆಯಾಗಲಿದೆ. ಹಾಲ್ಮಾರ್ಕಿಂಗ್ ಆಭರಣಗಳನ್ನು ಮಾತ್ರ ಮಾರಾಟ ಮಾಡಲಾಗುವುದು. ಚಿನ್ನದ ಆಭರಣದಲ್ಲಾಗ್ತಿರುವ ಮೋಸ ತಪ್ಪಿಸಲು ಹಾಲ್ಮಾರ್ಕಿಂಗ್ Read more…

BIG NEWS: ಶತಕದ ಗಡಿ ದಾಟಿದ ಪೆಟ್ರೋಲ್ ದರ – ಮಧ್ಯಪ್ರದೇಶ, ರಾಜಸ್ಥಾನದಲ್ಲಿ 102 ರೂ.

ನವದೆಹಲಿ: ಈ ವರ್ಷ ಎರಡನೇ ಬಾರಿಗೆ ಪೆಟ್ರೋಲ್ ದರ 100 ರೂಪಾಯಿ ಗಡಿದಾಟಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಲವೆಡೆ ಪೆಟ್ರೋಲ್ ದರ ಶುಕ್ರವಾರ ಪ್ರತಿ ಲೀಟರಿಗೆ 102 ರೂಪಾಯಿಗೆ Read more…

HDFC ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನಾಳೆ ಇರಲ್ಲ ಈ ಎಲ್ಲ ಸೇವೆ

ಎಚ್ ಡಿ ಎಫ್ ಸಿ ಗ್ರಾಹಕರಿಗೆ ಮಹತ್ವದ ಸುದ್ದಿಯೊಂದಿದೆ. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಇಂದೇ ಮುಗಿಸಿ. ನಾಳೆ ಅಂದ್ರೆ ಮೇ.8ರಂದು ನೆಟ್ ಬ್ಯಾಂಕಿಂಗ್ ಹಾಗೂ ಮೊಬೈಲ್ ಬ್ಯಾಂಕಿಂಗ್ ಸೇವೆ Read more…

ಅಗ್ಗದ ಬೆಲೆಗೆ 4ಜಿಬಿ ಡೇಟಾ ನೀಡ್ತಿವೆ ಈ ಕಂಪನಿ

ಟೆಲಿಕಾಂ ಕಂಪನಿಗಳ ಮಧ್ಯೆ ಅಗ್ಗದ ಪ್ಲಾನ್ ಯುದ್ಧ ಮುಂದುವರೆದಿದೆ. ವರ್ಕ್ ಫ್ರಂ ಹೋಮ್ ಮಾಡ್ತಿರುವ ಜನರಿಗೆ ನೆರವಾಗಲೆಂದು ಅನೇಕ ಕಂಪನಿಗಳು ಅಗ್ಗದ ಪ್ಲಾನ್ ಬಿಡುಗಡೆ ಮಾಡಿವೆ. ರಿಲಾಯನ್ಸ್ ಜಿಯೋ, Read more…

10 ಸಾವಿರಕ್ಕೆ ಈ ಬ್ಯುಸಿನೆಸ್ ಶುರು ಮಾಡಿ ಗಳಿಸಿ 1 ಲಕ್ಷ

ಕೊರೊನಾ ಸಂದರ್ಭದಲ್ಲಿ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಕೆಲವರು ಸ್ವಂತ ಉದ್ಯೋಗ ಶುರು ಮಾಡುವ ಆಲೋಚನೆಯಲ್ಲಿದ್ದಾರೆ. ನೀವೂ ಕಡಿಮೆ ಬಜೆಟ್ ನಲ್ಲಿ ವ್ಯವಹಾರ ಶುರು ಮಾಡಲು ಬಯಸಿದ್ದರೆ ತ್ಯಾಜ್ಯ ವ್ಯವಹಾರ Read more…

ಲಕ್ಷಾಂತರ ʼಪಿಂಚಣಿʼದಾರರಿಗೆ ನೆಮ್ಮದಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ನಿವೃತ್ತ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದೆ. ಕೊರೊನಾ ಮಧ್ಯೆಯೇ ತಾತ್ಕಾಲಿಕ ಪಿಂಚಣಿ ಬಗ್ಗೆ ಮಹತ್ವದ ಘೋಷಣೆ ಮಾಡಿದೆ. ತಾತ್ಕಾಲಿಕ ಪಿಂಚಣಿ ಪಾವತಿಯನ್ನು ನಿವೃತ್ತಿಯ ದಿನಾಂಕದಿಂದ Read more…

ಗ್ರಾಹಕರಿಗೆ ಇಂಪಾರ್ಟೆಂಟ್ ಮಾಹಿತಿ ನೀಡಿದ SBI: YONO, UPI, INB ಡಿಜಿಟಲ್ ಸೇವೆಯಲ್ಲಿ ವ್ಯತ್ಯಯ

ನವದೆಹಲಿ: ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಡಿಜಿಟಲ್ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಮೇ 7 ರಂದು ಡಿಜಿಟಲ್ ಬ್ಯಾಂಕಿಂಗ್ ಪ್ಲಾಟ್ಫಾರ್ಮ್ ಗಳ Read more…

ಶೂನ್ಯ ಬಡ್ಡಿಯ ಸಾಲ ಮರುಪಾವತಿಸದ ರೈತರಿಗೆ ಶಾಕ್: ಅವಧಿ ವಿಸ್ತರಿಸದಿದ್ರೆ ಶೇಕಡ 10 ರಷ್ಟು ಬಡ್ಡಿ

ಬೆಂಗಳೂರು: ಸಹಕಾರ ಸಂಘಗಳ ಮೂಲಕ ರೈತರು ಪಡೆದುಕೊಂಡ ಶೂನ್ಯ ಬಡ್ಡಿಯ ಬೆಳೆ ಸಾಲ ಸಕಾಲಕ್ಕೆ ಪಾವತಿಸದಿದ್ದರೆ ಶೇಕಡ 10 ರಷ್ಟು ಬಡ್ಡಿ ವಿಧಿಸಲಾಗುತ್ತದೆ ಎಂದು ಹೇಳಲಾಗಿದೆ. ಶೂನ್ಯ ಬಡ್ಡಿಯಲ್ಲಿ Read more…

ಬಿಲ್​ ಗೇಟ್ಸ್ – ಮೆಲಿಂದಾ ದಾಂಪತ್ಯ ಜೀವನ ಅಂತ್ಯ: ಗೇಟ್ಸ್​ಗೆ ಸೇರಿದ ದೈತ್ಯ ಕಂಪನಿಯ ಷೇರು ಮೆಲಿಂದಾ ಪಾಲು

ಮೆಕ್ಸಿಕೋದಲ್ಲಿರುವ ಬಿಲ್​ ಗೇಟ್ಸ್ ನಿರ್ಮಾಣದ ಕೆಸ್ಕೇಡ್​​ ಇನ್​​ವೆಸ್ಟ್​​ಮೆಂಟ್​ನ 2 ದೈತ್ಯ ಕಂಪನಿಗಳನ್ನ ಮೆಲಿಂದಾ ಗೇಟ್ಸ್​ಗೆ ವರ್ಗಾಯಿಸಲಾಗಿದೆ. ಈ ಮೂಲಕ ಬಿಲ್​ ಗೇಟ್ಸ್​ 2 ಬಿಲಿಯನ್​ಗೂ ಅಧಿಕ ಮೊತ್ತದ ಆಸ್ತಿಯನ್ನ Read more…

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರಿಗೆ ಮತ್ತೊಂದು ಸಮಸ್ಯೆ

ಕೊರೊನಾ ಸೋಂಕಿಗೆ ಒಳಗಾಗಿದ್ದರೆ ಅಥವಾ ಕೊರೊನಾ ಸೋಂಕಿನಿಂದ ಗುಣಮುಖರಾಗಿರುವವರಿಗೆ ಬೇಸರದ ಸುದ್ದಿಯೊಂದಿದೆ. ಕೊರೊನಾದಿಂದ ಚೇತರಿಸಿಕೊಂಡ ವ್ಯಕ್ತಿಗಳು ಆರೋಗ್ಯ ವಿಮೆ ಅಥವಾ ಜೀವ ವಿಮಾ ಪಾಲಿಸಿಯನ್ನು ತೆಗೆದುಕೊಳ್ಳುವ ಬಗ್ಗೆ ಯೋಚಿಸುತ್ತಿದ್ದರೆ, Read more…

ಆಭರಣ ಪ್ರಿಯರಿಗೆ ಬಿಗ್‌ ಶಾಕ್: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ

ಬಂಗಾರ ಪ್ರಿಯರಿಗೆ ಬೇಸರದ ಸುದ್ದಿಯೊಂದಿದೆ. ಚಿನ್ನದ ಬೆಲೆ ಸತತ ಎರಡನೇ ದಿನವೂ ಏರಿಕೆ ಕಂಡಿದೆ. ಎರಡು ದಿನಗಳಿಂದ ಚಿನ್ನದ ಬೆಲೆ ಒಟ್ಟೂ 350 ರೂಪಾಯಿ ಏರಿಕೆ ಕಂಡಿದೆ. ಬೆಳ್ಳಿ Read more…

BIG BREAKING: ಸತತ 3ನೇ ದಿನವೂ ಪೆಟ್ರೋಲ್-ಡೀಸೆಲ್ ದರ ಹೆಚ್ಚಳ -ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ಬಲು ದುಬಾರಿಯಾದ ಇಂಧನ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತ ಮೂರನೇ ದಿನವೂ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರವನ್ನು ಲೀಟರ್ ಗೆ 25 ಪೈಸೆ ಹೆಚ್ಚಳ ಮಾಡಲಾಗಿದ್ದು, ಡೀಸೆಲ್ ಬೆಲೆಯನ್ನು ಲೀಟರಿಗೆ Read more…

BIG NEWS: ಕೊರೋನಾ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಭಾರತದ ಬೇಡಿಕೆಗೆ ಅಮೆರಿಕ ಅಸ್ತು -ವ್ಯಾಕ್ಸಿನ್ ಪೇಟೆಂಟ್ ಗೆ ವಿನಾಯಿತಿ

ನವದೆಹಲಿ: ಕೊರೋನಾ ಲಸಿಕೆಯ ಬೌದ್ಧಿಕ ಆಸ್ತಿ ರಕ್ಷಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಬೌದ್ಧಿಕ ಆಸ್ತಿ ಹಕ್ಕಿನ ರಕ್ಷಣೆಯಿಂದ ತಾತ್ಕಾಲಿಕ ವಿನಾಯಿತಿ ನೀಡಬೇಕೆಂದು ಭಾರತ ಮನವಿ ಮಾಡಿದೆ. ಭಾರತದ ಬೇಡಿಕೆಗೆ ಅಮೆರಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...