alex Certify Business | Kannada Dunia | Kannada News | Karnataka News | India News - Part 217
ಕನ್ನಡ ದುನಿಯಾ
    Dailyhunt JioNews

Kannada Duniya

Good News: ಯುಪಿಐ ಪೇಮೆಂಟ್ ವಿಫಲವಾದ್ರೆ ಪ್ರತಿ ದಿನ ಬ್ಯಾಂಕ್ ನೀಡಲಿದೆ 100 ರೂ. ದಂಡ

ಏಪ್ರಿಲ್ 1 ರಂದು ಹೊಸ ಹಣಕಾಸು ವರ್ಷ ಪ್ರಾರಂಭವಾಗಿದೆ. ಆ ದಿನ ದೇಶದ ಸರ್ಕಾರಿ ಮತ್ತು ಖಾಸಗಿ ಬ್ಯಾಂಕುಗಳು ಕೆಲಸ ಮಾಡಿರಲಿಲ್ಲ. ಕೆಲವು ಬ್ಯಾಂಕುಗಳ ಯುಪಿಐ ಮತ್ತು ಐಎಂಪಿಎಸ್ Read more…

ಇನ್ಮುಂದೆ ವಾಟ್ಸಾಪ್ ನಲ್ಲಿ ಬುಕ್ ಮಾಡಿ LPG ಸಿಲಿಂಡರ್

ಎಲ್ಪಿಜಿ ಸಿಲಿಂಡರ್ ಬೆಲೆ ಈ ತಿಂಗಳು 10 ರೂಪಾಯಿ ಇಳಿಕೆ ಕಂಡಿದೆ. ಮುಂದಿನ ದಿನಗಳಲ್ಲಿ ಬೆಲೆ ಇಳಿಯುತ್ತಾ ಎಂಬ ಪ್ರಶ್ನೆಗೆ ಉತ್ತರವಿಲ್ಲ. ಈ ಮಧ್ಯೆ ಗ್ರಾಹಕರಿಗೆ ನೆಮ್ಮದಿ ಸುದ್ದಿಯೊಂದು Read more…

ʼಜೀವ ವಿಮೆʼ ಖರೀದಿ ಮಾಡುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ಸಂದರ್ಭದಲ್ಲಿ ಜೀವ ವಿಮೆ ಮಹತ್ವ ಪಡೆದಿದೆ. ಕೊರೊನಾ ಜನರಲ್ಲಿ ಅನೇಕ ಬದಲಾವಣೆ ತಂದಿದೆ. ತುರ್ತು ಸಂದರ್ಭದಲ್ಲಿ ನೆರವಾಗುವ ಜೀವ ವಿಮೆಗೆ ಜನರು ಹೆಚ್ಚಿನ ಒಲವು ತೋರಿಸುತ್ತಿದ್ದಾರೆ. ಜೀವ Read more…

ಬಂಪರ್….! ಕೇವಲ 1 ರೂ.ಗೆ ಸಿಗ್ತಿದೆ ಈ ಕಂಪನಿ ಉತ್ಪನ್ನ

ಕಡಿಮೆ ಬೆಲೆಗೆ ಮೊಬೈಲ್, ಲ್ಯಾಪ್ ಟಾಪ್ ಅಥವಾ ಸ್ಮಾರ್ಟ್ ಹೋಮ್ ಉತ್ಪನ್ನಗಳನ್ನು ಖರೀದಿಸಲು ಬಯಸಿದರೆ  ಒಳ್ಳೆ ಅವಕಾಶವಿದೆ. ಚೀನಾದ ಕಂಪನಿ ಶಿಯೋಮಿ ಈ ವಾರ `ಮಿ ಫ್ಯಾನ್ ಫೆಸ್ಟಿವಲ್ Read more…

ಆದಾಯ ತೆರಿಗೆ ಪಾವತಿದಾರರಿಗೆ ಮಹತ್ವದ ಸುದ್ದಿ: ಫಾರ್ಮ 1,4 ಕ್ಕೆ ಆಫ್ಲೈನ್ ಸೇವೆ ಶುರು

ಆದಾಯ ತೆರಿಗೆ ಇಲಾಖೆ 2020-21ರ ಆರ್ಥಿಕ ವರ್ಷಕ್ಕೆ ತೆರಿಗೆದಾರರ ಆದಾಯ ತೆರಿಗೆ ರಿಟರ್ನ್ ಫಾರ್ಮ್ -1 ಮತ್ತು ಐಟಿಆರ್ ಫಾರ್ಮ್ 4 ಭರ್ತಿ ಮಾಡಲು ಆಫ್‌ಲೈನ್ ಸೌಲಭ್ಯವನ್ನು ಪ್ರಾರಂಭಿಸಿದೆ. Read more…

ಮನೆ, ಕಟ್ಟಡ ನಿರ್ಮಿಸುವ ಜನಸಾಮಾನ್ಯರಿಗೆ ಮತ್ತೊಂದು ಗುಡ್ ನ್ಯೂಸ್: ಸುಲಭ ದರದಲ್ಲಿ ಮರಳು ಪೂರೈಕೆ –ಪ್ರತಿವಾರ ದರ ಪಟ್ಟಿ ಪ್ರಕಟ

ಬಾಗಲಕೋಟೆ: ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ಪೂರೈಕೆ ಮಾಡುವ ಉದ್ದೇಶದೊಂದಿಗೆ ಏಪ್ರಿಲ್ ಅಂತ್ಯಕ್ಕೆ ಹೊಸ ಮರಳು ನೀತಿ ಜಾರಿಗೆ ತರಲಾಗುವುದು. ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ Read more…

ಹೂಡಿಕೆದಾರರಿಗೆ ಉತ್ತಮ ಆದಾಯ ತರುತ್ತೆ ಈ ಮೂರು ಸರ್ಕಾರಿ ʼಸ್ಕೀಂʼ

ಒಳ್ಳೆಯ ರಿಟರ್ನ್ಸ್ ಕೊಡುವಂಥ ಅನೇಕ ಸರ್ಕಾರಿ ಸ್ಕೀಂಗಳ ಬಗ್ಗೆ ಕೇಳುತ್ತಲೇ ಇರುತ್ತೇವೆ. ಉಳಿತಾಯ ಸ್ಕೀಂಗಳ ಮೂಲಕ ಕೊಡುವ ಬಡ್ಡಿ ದರದಲ್ಲಿ ಕಡಿತ ಮಾಡದೇ ಇರಲು ನರೇಂದ್ರ ಮೋದಿ ಸರ್ಕಾರ Read more…

ಕಾರ್ಡ್ ಬಳಸದೆ ಎಟಿಎಂನಲ್ಲಿ ಪಡೆಯಬಹುದು ಹಣ…! ಇಲ್ಲಿದೆ ಸಂಪೂರ್ಣ ಮಾಹಿತಿ

ಕಾರ್ಡ್ ಬಳಸದೇ ಹಣ ಹಿಂಪಡೆಯುವ ಹೊಸ ವಿಧಾನವನ್ನು ಎನ್‌ಸಿಆರ್‌ ಕಾರ್ಪೋರೇಷನ್ ಜಾರಿಗೆ ತರುತ್ತಿದ್ದು, ಈ ಮೂಲಕ ಯುಪಿಐ ಆಧರಿತ ಅಂತರ್‌ನಿರ್ವಹಣಾ ಕಾರ್ಡ್‌ರಹಿತ ಕ್ಯಾಶ್‌ ಹಿಂಪಡೆತದ ವ್ಯವಸ್ಥೆ ಮೂಲಕ ದೇಶದ Read more…

ಗೃಹ ಖರೀದಿದಾರರಿಗೆ ಶಾಕಿಂಗ್‌ ಸುದ್ದಿ: ಸಾಲದ ಬಡ್ಡಿ ದರ ಏರಿಕೆ ಮಾಡಿದ SBI

ದೇಶದ ಅತಿ ದೊಡ್ಡ ಸರ್ಕಾರಿ ಬ್ಯಾಂಕ್ ಎಸ್ಬಿಐನಿಂದ ಗೃಹ ಸಾಲ ಪಡೆದವರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಗೃಹ ಸಾಲದ ಮೇಲಿನ ಬಡ್ಡಿ ದರವನ್ನು ಎಸ್ಬಿಐ ಹೆಚ್ಚಿಸಿದೆ. ಎಸ್ಬಿಐ ಶೇಕಡಾ Read more…

ನೆಮ್ಮದಿ ಸುದ್ದಿ: ಮನೆಯಲ್ಲೇ ಕುಳಿತು ಟ್ರಾಫಿಕ್ ದಂಡ ಪಾವತಿಸಲು ಸಿಗ್ತಿದೆ ಅವಕಾಶ

ಸಂಚಾರಿ ನಿಯಮ ಉಲ್ಲಂಘನೆ ನಂತ್ರ ದಂಡ ತುಂಬಲು ಕೋರ್ಟ್ ಗೆ ಹೋಗಬೇಕಾಗಿಲ್ಲ. ಶೀಘ್ರದಲ್ಲಿಯೇ ಇ-ಕೋರ್ಟ್ ಸೌಲಭ್ಯ ಶುರುವಾಗಲಿದೆ. ಇದ್ರ ನಂತ್ರ ನೀವು ಮನೆಯಲ್ಲೇ ಕುಳಿತು ದಂಡ ಪಾವತಿಸಬಹುದು. ಕೇಂದ್ರ Read more…

ATM ನಲ್ಲಿ ಹರಿದ ನೋಟು ಸಿಕ್ಕಿದ್ರೆ ಮಾಡಬೇಕಾದ್ದೇನು…? ನಿಮಗೆ ತಿಳಿದಿರಲಿ ಈ ಮಾಹಿತಿ

ಮನೆಯಲ್ಲಿ ಹಣವಿಲ್ಲವೆಂದಾಗ ಜನರು ಎಟಿಎಂನಿಂದ ಹಣ ವಿತ್ ಡ್ರಾ ಮಾಡುತ್ತಾರೆ. ಕೆಲವೊಮ್ಮೆ ಎಟಿಎಂನಿಂದ ಹರಿದ ಹಣ ಬರುತ್ತದೆ. ಇದ್ರಿಂದ ಚಿಂತೆಗೊಳ್ಳುವ ಜನರು ಆ ನೋಟುಗಳನ್ನು ಮನೆಯಲ್ಲಿ ಇಟ್ಟುಕೊಳ್ತಾರೆ. ಇನ್ಮುಂದೆ Read more…

ಭಾರತದಲ್ಲಿ ಕಾರುಗಳಿಗೇಕೆ ವಿದೇಶಿ ಹೆಸರು…? ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ಭಾರತದ ಕಾರು ಮಾರುಕಟ್ಟೆಯ ಗಾತ್ರ ಅಂಕೆ ಮೀರಿ ಬೆಳೆಯುತ್ತಿರುವ ಬೆನ್ನಲ್ಲೇ ಕಾರು ಖರೀದಿಗೆ ವಿದೇಶೀ ಹಾಗೂ ಸ್ವದೇಶೀ ಬ್ರಾಂಡ್‌ಗಳ ಬಹಳಷ್ಟು ಆಯ್ಕೆಗಳು ನಮ್ಮ ಮುಂದೆ ಇಂದು ಇವೆ. ಕಾರುಗಳ Read more…

ಆನ್ಲೈನ್ ನಲ್ಲಿ ಶಾಪಿಂಗ್ ಮಾಡುವವರಿಗೆ ಖುಷಿ ಸುದ್ದಿ..! ಭರ್ಜರಿ ರಿಯಾಯಿತಿ ನೀಡ್ತಿದೆ ಈ ಬ್ಯಾಂಕ್

ದೇಶದ ಅತಿ ದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಗ್ರಾಹಕರಿಗೆ ಖುಷಿ ಸುದ್ದಿ ನೀಡಿದೆ. ಆನ್ಲೈನ್ ಶಾಪಿಂಗ್ ಪ್ರಿಯರಿಗೆ ಬ್ಯಾಂಕ್ ಭರ್ಜರಿ ಆಫರ್ ನೀಡ್ತಿದೆ. ಎಸ್ಬಿಐ Read more…

ಬಡ್ಡಿ ದರ ಬಗ್ಗೆ RBI ಹಣಕಾಸು ನೀತಿ ಪರಾಮರ್ಶೆ ಸಮಿತಿ ಸಭೆ ನಿರ್ಧಾರ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಹಣಕಾಸು ನೀತಿ ಪರಾಮರ್ಶೆ ಸಮಿತಿ ಸಭೆ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದೆ. ಬಡ್ಡಿದರ ಸೇರಿದಂತೆ ಇತರೆ ಹಣಕಾಸು ನೀತಿಗಳನ್ನು ಆರ್ಬಿಐ ಬುಧವಾರ Read more…

BIG NEWS: ಗಿಫ್ಟ್ ವೋಚರ್, ಕಾರ್ಡ್ ಗಳಿಗೂ GST ಅನ್ವಯ

ಚೆನ್ನೈ: ಗಿಫ್ಟ್ ವೋಚರ್ ಅಥವಾ ಕಾರ್ಡುಗಳಿಗೆ ಕೂಡ ಸರಕು ಮತ್ತು ಸೇವಾ ತೆರಿಗೆ ಅನ್ವಯವಾಗುತ್ತದೆ ಎಂದು ತಮಿಳುನಾಡಿನ ಅಡ್ವಾನ್ಸ್ ರೂಗ್ ಮೇಲ್ಮನವಿ ಪ್ರಾಧಿಕಾರ ತೀರ್ಪು ನೀಡಿದೆ. ಇದು ಪೂರೈಕೆ Read more…

ಕಡಿಮೆ ವೆಚ್ಚದ ಸಿಲಿಂಡರ್: ಅನಿಲಭಾಗ್ಯ, ಉಜ್ವಲ ಗ್ರಾಹಕರಿಗೆ ಗುಡ್ ನ್ಯೂಸ್

ಕಲಬುರಗಿ: ಈ ಹಿಂದೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆ ಹಾಗೂ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಗಳಡಿ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಹೊಂದಿರುವ ಫಲಾನುಭವಿಗಳು 14.2 Read more…

ಫೇಸ್ಬುಕ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್: ಆನ್ಲೈನ್ನಲ್ಲಿ ಹೆಸರು, ಫೋನ್ ನಂಬರ್, ಜನ್ಮದಿನಾಂಕ ಸೇರಿ ಖಾಸಗಿ ಮಾಹಿತಿ ಸೋರಿಕೆ

ನವದೆಹಲಿ: ಬಹುದೊಡ್ಡ ಪ್ರಮಾಣದಲ್ಲಿ ಡೇಟಾ ಸೋರಿಕೆಯಾಗಿದೆ. 500 ದಶಲಕ್ಷ ಕ್ಕೂ ಹೆಚ್ಚು ಫೇಸ್ಬುಕ್ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಹ್ಯಾಕಿಂಗ್ ಫೋರಮ್ ನಲ್ಲಿ ಪ್ರಕಟಿಸಲಾಗಿದೆ. ಹೀಗೆ ಸೋರಿಕೆಯಾದ ಡೇಟಾದಲ್ಲಿ ಫೋನ್ Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: LPG ಸಿಲಿಂಡರ್, ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ – ಧರ್ಮೇಂದ್ರ ಪ್ರಧಾನ್

ನವದೆಹಲಿ: ಮುಂದಿನ ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ಮತ್ತು ಎಲ್ಪಿಜಿ ಬೆಲೆಯನ್ನು ಮತ್ತಷ್ಟು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಭಾನುವಾರ ತಿಳಿಸಿದ್ದಾರೆ. ಪೆಟ್ರೋಲ್ ಡೀಸೆಲ್ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಆತ್ಮನಿರ್ಭರ ಭಾರತ ಯೋಜನೆಯಡಿ ಅರ್ಜಿ ಆಹ್ವಾನ

ಮಡಿಕೇರಿ: ಆತ್ಮನಿರ್ಭರ ಭಾರತ ಕಾರ್ಯಕ್ರಮದಡಿ ಪಶುಸಂಗೋಪನಾ ವಲಯದಲ್ಲಿ ಪಶುಪಾಲನಾ ಮೂಲಭೂತ ಸೌಕರ್ಯ ನಿಧಿ ಯೋಜನೆ ಪ್ರಾರಂಭಿಸಿದೆ. ಈ ಯೋಜನೆಯಡಿ ಮಾರ್ಗಸೂಚಿ ಪ್ರಕಾರ ಪಶುಸಂಗೋಪನಾ ವಲಯದ ಚಟುವಟಿಕೆಗಳಾದ ಡೈರಿ ಉತ್ಪನಗಳ Read more…

ಸಾರಿಗೆ ಇಲಾಖೆಯಿಂದ ಭರ್ಜರಿ ಗುಡ್ ನ್ಯೂಸ್: ಡಿಎಲ್ ಗೆ ಶೈಕ್ಷಣಿಕ ಅರ್ಹತೆ ಕೈಬಿಟ್ಟ ಸರ್ಕಾರ, ಬದಲಾದ ನಿಯಮ

ನವದೆಹಲಿ: ಕೇಂದ್ರ ಸರ್ಕಾರ ಮೋಟಾರು ವಾಹನ ನಿಯಮ ಮಾರ್ಪಡಿಸಿದ್ದು, ಸಂಚಾರ ನಿಯಮ ಉಲ್ಲಂಘಿಸುವವರ ಹೆಸರನ್ನು ಸಾರಿಗೆ ಇಲಾಖೆ ವೆಬ್ ಸೈಟ್ ಗಳಲ್ಲಿ ಪ್ರಕಟಿಸಲಾಗುವುದು. ನಿಯಮದಲ್ಲಿರುವ ಹೊಸ ಬದಲಾವಣೆಗಳಿಂದಾಗಿ ಜನರಿಗೆ Read more…

ಕುಡಿದು ವಾಹನ ಚಾಲನೆ ಸೇರಿ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಸಂಚಾರ ನಿಯಮ ಉಲ್ಲಂಘಿಸುವವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸುವವರ ಹೆಸರುಗಳನ್ನು ಸಾರಿಗೆ ಇಲಾಖೆ ವೆಬ್ ಸೈಟ್ ಗಳಲ್ಲಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ. Read more…

ಫ್ಲೈಟ್​ ಮೋಡ್​ ಆನ್​ ಮಾಡದೇ ಇನ್​ಕಮಿಂಗ್​ ಕರೆಗಳನ್ನ ಬಂದ್​ ಮಾಡೋದು ಹೇಗೆ…..?

ಎಲ್ಲಾ ಟೆಲಿಕಾಂ ಕಂಪನಿಗಳು ಹಾಗೂ ಅಪ್ಲಿಕೇಶನ್​​ಗಳು ಸ್ಪ್ಯಾಮ್​ ಕರೆಗಳನ್ನ ನಿಯಂತ್ರಿಸೋಕೆ ಒಂದಿಲ್ಲೊಂದು ಕ್ರಮಗಳನ್ನ ಕೈಗೊಳ್ಳುತ್ತಲೇ ಇದೆ. ಆದರೆ ಈ ಎಲ್ಲಾ ಪ್ರಯತ್ನಗಳ ಬಳಿಕವೂ ಗ್ರಾಹಕರಿಗೆ ಪದೇ ಪದೇ ಸ್ಪ್ಯಾಮ್​ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ LTC(ಲೀವ್ ಟ್ರಾವೆಲ್ ಕನ್ವೆನ್ಷನ್) ಕ್ಯಾಶ್ ವೋಚರ್ ಯೋಜನೆ ಕ್ಲೇಮು ಸಲ್ಲಿಸಲು ಏಪ್ರಿಲ್ 30 ರ ವರೆಗೆ ಅವಕಾಶ ನೀಡಲಾಗಿದೆ. ಎಲ್.ಟಿ.ಸಿ. ಕ್ಯಾಶ್ ವೋಚರ್ Read more…

ರಾಗಿ ಕೆಜಿಗೆ 750 ರೂಪಾಯಿ…! ಮಧುಮೇಹಿಗಳಿಗೆ ಉತ್ತಮ ಎಂಬ ಕಾರಣಕ್ಕೆ ಹೆಚ್ಚಿದ ಬೇಡಿಕೆ

ಅಮೆರಿಕದಲ್ಲಿ ರಾಗಿಗೆ ಭಾರಿ ಬೇಡಿಕೆ ಬರತೊಡಗಿದೆ. ಒಂದು ಕೆಜಿ ರಾಗಿ ಬೆಲೆ 10 ಡಾಲರ್(ಸುಮಾರು 750) ರೂಪಾಯಿ ದರ ಇದೆ. ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಮತ್ತು ಅನಿವಾಸಿ ಭಾರತೀಯರು Read more…

ʼಆಧಾರ್ ಕಾರ್ಡ್ʼ ಸೇವಾ ಕೇಂದ್ರದ ಮೂಲಕ ಕೈತುಂಬ ಗಳಿಸಿ

ಆಧಾರ್ ಕಾರ್ಡ್ ಅಗತ್ಯ ದಾಖಲೆಗಳಲ್ಲಿ ಒಂದು. ಬ್ಯಾಂಕ್ ಖಾತೆ ಸೇರಿದಂತೆ ಸರ್ಕಾರದ ಅನೇಕ ಸೇವೆಗಳಿಗೆ ಆಧಾರ್ ಅಗತ್ಯ. ಹಾಗಾಗಿ ಆಧಾರ್ ಕಾರ್ಡ್ ಕೇಂದ್ರದಲ್ಲಿ ಸದಾ ಜನಜಂಗುಳಿ ಇರುತ್ತದೆ. ಆಧಾರ್ Read more…

ಕೊರೊನಾ ಸಂದರ್ಭದಲ್ಲೂ ಹೆಚ್ಚಿನ ಗಳಿಕೆಗೆ ಕಾರಣವಾಯ್ತು ಈ ಮಾರ್ಗ

ದೇಶದಾದ್ಯಂತ ಕೊರೊನಾ ನಿರುದ್ಯೋಗ ಸಮಸ್ಯೆ ಸೃಷ್ಟಿಸಿದೆ. ಕೊರೊನಾ ಸಂದರ್ಭದಲ್ಲಿ ಅನೇಕ ಕಂಪನಿಗಳು ಬಾಗಿಲು ಮುಚ್ಚಿವೆ. ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಆದ್ರೆ 2020-21ರ ಆರ್ಥಿಕ ವರ್ಷವು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ Read more…

ಈ ಸಣ್ಣ ಉಳಿತಾಯ ಯೋಜನೆಗಳಲ್ಲಿ ಯಾವುದು ಬೆಸ್ಟ್….? ಇಲ್ಲಿದೆ ಸಂಪೂರ್ಣ ಮಾಹಿತಿ

ಸರ್ಕಾರ ಅನೇಕ ಸಣ್ಣ ಉಳಿತಾಯ ಯೋಜನೆಗಳನ್ನು ನೀಡ್ತಿದೆ. ಪ್ರತಿ ತ್ರೈಮಾಸಿಕದಲ್ಲಿ ಈ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಸರ್ಕಾರ ಬದಲಾವಣೆ ಮಾಡುತ್ತದೆ. ಈ ಸಣ್ಣ ಉಳಿತಾಯ ಯೋಜನೆಗಳಲ್ಲಿ ಶೇಕಡಾ Read more…

ಶಾಕಿಂಗ್…! ಕಾರ್ ಮನೆಯಲ್ಲೇ ಇದ್ರೂ 7 ಸಲ ಕಡಿತವಾಯ್ತು ಫಾಸ್ಟ್ಯಾಗ್ ನಲ್ಲಿದ್ದ ಹಣ

ಮನೆಯಲ್ಲೇ ಇದ್ದ ಕಾರಿಗೂ ಫಾಸ್ಟ್ಯಾಗ್ ನಲ್ಲಿ ಹಣ ಕಡಿತವಾಗಿದೆ. ಕಾರ್ ಓಡಿಸದಿದ್ದರೂ ಫಾಸ್ಟ್ಯಾಗ್ ನಲ್ಲಿ ಹಣ ಕಡಿತವಾಗಿರುವ ಕುರಿತು ದಾವಣಗೆರೆಯಲ್ಲಿ ವಕೀಲರೊಬ್ಬರು ದೂರು ನೀಡಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕರು, Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಮತ್ತೊಂದು ಗುಡ್ ನ್ಯೂಸ್

ಫ್ರಾಂಕ್ ಫರ್ಟ್: ಕಚ್ಚಾತೈಲ ಉತ್ಪಾದನೆ ಹೆಚ್ಚಳ ಮಾಡಲಾಗುವುದು ಎಂದು ಪೆಟ್ರೋಲಿಯಂ ರಫ್ತುದಾರ ದೇಶಗಳ ಒಕ್ಕೂಟವಾಗಿರುವ ಒಪೆಕ್ ತಿಳಿಸಿದೆ. ಕೊರೊನಾ ಸೋಂಕು ತೀವ್ರವಾಗಿದ್ದ ಸಂದರ್ಭದಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ Read more…

ಬಿಗ್ ಬಜಾರ್ ನೀಡ್ತಿದೆ ಭರ್ಜರಿ ಆಫರ್: 2 ಗಂಟೆಯೊಳಗೆ ಮನೆ ಸೇರಲಿದೆ ವಸ್ತು

ಇನ್ಮುಂದೆ ಬಿಗ್ ಬಜಾರ್ ನಲ್ಲಿ ಸರತಿ ಸಾಲಿನಲ್ಲಿ ನಿಂತು ಬಿಲ್ ಪಾವತಿ ಮಾಡ್ಬೇಕಾಗಿಲ್ಲ. ಮನೆಯಲ್ಲೇ ಕುಳಿತು ಬಿಗ್ ಬಜಾರ್ ನಲ್ಲಿರುವ ವಸ್ತುಗಳನ್ನು ಮನೆಗೆ ಡಿಲೆವರಿ ಮಾಡಿಸಿಕೊಳ್ಳಬಹುದು. ಕೇವಲ ಎರಡು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...