alex Certify Business | Kannada Dunia | Kannada News | Karnataka News | India News - Part 239
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಣ ಸಾಲ ಪಡೆಯುವ ಮೊದಲು ನಿಮಗಿದು ತಿಳಿದಿರಲಿ

ಮಕ್ಕಳಿಗೆ ಉನ್ನತ ಶಿಕ್ಷಣ ನೀಡಲು ಪ್ರತಿಯೊಬ್ಬ ಪಾಲಕರು ಬಯಸ್ತಾರೆ. ಇದೇ ಕಾರಣಕ್ಕೆ ಎಜುಕೇಷನ್ ಲೋನ್ ಪಡೆಯುತ್ತಾರೆ. ಶಿಕ್ಷಣಕ್ಕಾಗಿ ಸಾಲ ಪಡೆಯುವ ಮೊದಲು ಕೆಲವೊಂದು ವಿಷ್ಯಗಳನ್ನು ತಿಳಿದಿರಬೇಕು. ಫಿನ್ಟೆಕ್ ಕಂಪನಿಯ Read more…

ಕೊರೋನಾ ಎಫೆಕ್ಟ್: EPFO ಚಂದಾದಾರರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಇಪಿಎಫ್‌ಒನ 6 ಕೋಟಿಗೂ ಹೆಚ್ಚು ಚಂದಾದಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಚಂದಾದಾರರಿಗೆ ಮುಂದಿನ ದಿನಗಳಲ್ಲಿ ಕೆಟ್ಟ ಸುದ್ದಿ ಸಿಗಲಿದೆ. ಈ ವರ್ಷದ ಬಡ್ಡಿದರಗಳನ್ನು ಸರ್ಕಾರ ಮತ್ತಷ್ಟು ಕಡಿತಗೊಳಿಸುವ Read more…

ಬ್ಯಾಂಕ್ ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್, ಸದ್ದಿಲ್ಲದೆ ಬೀಳುತ್ತಿದೆ ಬರೆ

ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ದಿನಸಿ ಪದಾರ್ಥಗಳ ಬೆಲೆಯೂ ಏರಿಕೆಯಾಗಿರುವುದರಿಂದ ಜನಸಾಮಾನ್ಯರು ತತ್ತರಿಸಿಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಬ್ಯಾಂಕುಗಳು ಗ್ರಾಹಕರಿಗೆ ಶಾಕ್ ನೀಡಿವೆ. ಅಂದ Read more…

ಇಲ್ಲಿದೆ ಭಾರತದ ಅತಿ ಸಿರಿವಂತ ಕುಟುಂಬದ ಮಾಹಿತಿ

ಭಾರತದ ಅತಿ ದೊಡ್ಡ ಸಿರಿವಂತ ವ್ಯಕ್ತಿಯಾಗಿ ಫೋರ್ಬ್ಸ್ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ನ ಮುಕೇಶ್ ಅಂಬಾನಿ ಸತತವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ದಿನದಿಂದ ದಿನಕ್ಕೆ ಅವರ ಸಂಪತ್ತಿನಲ್ಲಿ ಏರಿಕೆಯಾಗುತ್ತಲೇ ಇದ್ದು, ಭಾರತದ Read more…

ರೈತರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗುಡ್ ನ್ಯೂಸ್

ಇದೇ ಫೆಬ್ರವರಿ 22 ರಿಂದ ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. 2020-21ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ Read more…

ಹೋಂಡಾ ಕಂಪನಿಯ ಹೊಸ ವಿನ್ಯಾಸದ ಬೈಕ್​​ ಮಾರುಕಟ್ಟೆಗೆ

ಹೋಂಡಾ ಮೋಟಾರ್​ ಸೈಕಲ್​ ಹಾಗೂ ಸ್ಕೂಟರ್​ ಭಾರತದಲ್ಲಿ ನ್ಯೂ ಹೋಂಡಾ ಸಿಬಿ 350ಆರ್​ಎಸ್​ನ್ನು ಲಾಂಚ್​ ಮಾಡೋದಾಗಿ ಘೋಷಣೆ ಮಾಡಿದೆ. ಹಾಗೂ ಭಾರತದಲ್ಲಿ ಇದರ ಎಕ್ಸ್ ಶೋ ರೂಂ ಬೆಲೆ Read more…

ಬೆಲೆ ಏರಿಕೆಯಿಂದ ತತ್ತರಿಸಿರುವ ಶ್ರೀಸಾಮಾನ್ಯನಿಗೆ ಮತ್ತೊಂದು‌ ಶಾಕ್: ಶೀಘ್ರದಲ್ಲೇ ಏರಿಕೆಯಾಗಲಿದೆ ಮೊಬೈಲ್ ರಿಚಾರ್ಜ್ ದರ

ಕೊರೊನಾ,‌ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಧ್ಯೆಯೇ ಮತ್ತೊಂದು ಶಾಕಿಂಗ್ ನ್ಯೂಸ್ ಸಿಕ್ಕಿದೆ. ಶೀಘ್ರದಲ್ಲೇ ಟೆಲಿಕಾಂ ಕಂಪನಿಗಳು ತಮ್ಮ ರೀಚಾರ್ಜ್ ಯೋಜನೆಗಳ ಬೆಲೆಯನ್ನು ಹೆಚ್ಚಿಸಲಿವೆ. ಜಿಯೋ ಮಾರುಕಟ್ಟೆಗೆ ಬರ್ತಿದ್ದಂತೆ ಗ್ರಾಹಕರು Read more…

EPFO ಚಂದಾದಾರರಿಗೆ ಶಾಕಿಂಗ್ ಸುದ್ದಿ:‌ ಬಡ್ಡಿದರ ಮತ್ತಷ್ಟು ಕಡಿತವಾಗುವ ಸಾಧ್ಯತೆ

ಇಪಿಎಫ್‌ಒನ 6 ಕೋಟಿಗೂ ಹೆಚ್ಚು ಚಂದಾದಾರರಿಗೆ ಮುಂದಿನ ದಿನಗಳಲ್ಲಿ ಕೆಟ್ಟ ಸುದ್ದಿ ಸಿಗಲಿದೆ. ಈ ವರ್ಷದ ಬಡ್ಡಿದರಗಳನ್ನು ಸರ್ಕಾರ ಮತ್ತಷ್ಟು ಕಡಿತಗೊಳಿಸುವ ಸಾಧ್ಯತೆ ದಟ್ಟವಾಗಿದೆ. ಕೊರೊನಾ ವೈರಸ್‌ ಇದಕ್ಕೆ Read more…

ಶತಕ ದಾಟಿದ ಪೆಟ್ರೋಲ್​ ದರ..! ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಿದ ಗ್ರಾಹಕ

ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭೋಪಾಲ್​ನಲ್ಲಿ ಪೆಟ್ರೋಲ್​​ನ ದರ ಲೀಟರ್​ಗೆ ನೂರು ರೂಪಾಯಿ ದಾಟಿದೆ. ಕೊರೊನಾದ ಬಳಿಕ ಆರ್ಥಿಕ ಸಂಕಷ್ಟವನ್ನ ಅನುಭವಿಸ್ತಾ ಇರುವ ಮಧ್ಯಮ ವರ್ಗದ ಕುಟುಂಬಕ್ಕೆ ಬಹುದೊಡ್ಡ Read more…

ʼಆಧಾರ್ʼ​ ಕಾರ್ಡ್​ದಾರರಿಗೆ ಹೊಸ ಸೌಲಭ್ಯ ಒದಗಿಸಿದ UIDAI

ಆಧಾರ್​ ಕಾರ್ಡ್​ ಹೊಂದಿರುವ ಭಾರತೀಯ ನಾಗರಿಕರು ಎಂಆಧಾರ್​ ಅಪ್ಲಿಕೇಶನ್​​ನಲ್ಲಿ ಐದು ಪ್ರೊಫೈಲ್​ಗಳನ್ನ ಸೇರಿಸಬಹುದು ಎಂದು ವಿಶಿಷ್ಟ ಗುರುತು ಪ್ರಾಧಿಕಾರ ಮಾಹಿತಿ ನೀಡಿದೆ. ಈ ಸೌಲಭ್ಯವನ್ನ ಪಡೆಯಲಿಕ್ಕಾಗಿ ಜನತೆ ತಮ್ಮ Read more…

ಖಾಸಗೀಕರಣದತ್ತ ನಾಲ್ಕು ಬ್ಯಾಂಕ್: ಸಿಬ್ಬಂದಿಯಿಂದ ತೀವ್ರ ವಿರೋಧ

ಮಧ್ಯಮ ಪ್ರಮಾಣದ ನಾಲ್ಕು ಬ್ಯಾಂಕ್ ಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಇದಕ್ಕೆ ಬ್ಯಾಂಕ್ ಸಿಬ್ಬಂದಿ ವಿರೋಧ ವ್ಯಕ್ತಪಡಿಸಿದ್ದಾರೆ. ಬ್ಯಾಂಕ್ ಆಫ್ ಇಂಡಿಯಾ (50,000 ನೌಕರರು), ಸೆಂಟ್ರಲ್ ಬ್ಯಾಂಕ್ Read more…

ವಿದೇಶದಲ್ಲಿರುವ ಆಪ್ತರಿಗೆ ಮೊಬೈಲ್ ಮೂಲಕ ಕಳಿಸಿ ಹಣ

ವಿದೇಶದಲ್ಲಿರುವ ನಿಮ್ಮ ಸಂಬಂಧಿಕರು ಅಥವಾ ಸ್ನೇಹಿತರಿಗೆ ಹಣ ಕಳುಹಿಸಲು ಇನ್ಮುಂದೆ ಚಿಂತೆಪಡಬೇಕಾಗಿಲ್ಲ. ಮೊಬೈಲ್ ಮೂಲಕವೇ ಅವರ ಖಾತೆಗೆ ಹಣ ವರ್ಗಾವಣೆ ಮಾಡಬಹುದು. ಕೋಟಕ್ ಮಹೀಂದ್ರಾ ಬ್ಯಾಂಕ್ ಗ್ರಾಹಕರಿಗೆ ಈ Read more…

FASTag ಭಾರೀ ಕಿರಿಕಿರಿ ಬೆನ್ನಲ್ಲೇ ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಫೆಬ್ರವರಿ 15 ರ ಸೋಮವಾರ ಮಧ್ಯರಾತ್ರಿಯಿಂದಲೇ ದೇಶಾದ್ಯಂತ ದಿನಗಳಲ್ಲಿ ಫಾಸ್ಟ್ಯಾಗ್ ಕಡ್ಡಾಯ ಜಾರಿಗೆ ಬಂದಿದೆ. ಫಾಸ್ಟ್ಯಾಗ್ ಇಲ್ಲದ ವಾಹನಗಳಿಂದ ದುಪ್ಪಟ್ಟು ಶುಲ್ಕ ವಸೂಲಿ ಮಾಡಲಾಗುತ್ತಿದೆ. ಇದಕ್ಕೆ  ಸಾರ್ವಜನಿಕರಿಂದ Read more…

ಮೋದಿ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ, ಸಾರ್ವಜನಿಕರೊಂದಿಗೆ ಸಂವಹನಕ್ಕೆ ಕೂ ಆಪ್ ಗೆ ಮೊದಲ ಆದ್ಯತೆ

 ನವದೆಹಲಿ: ಭಾರತ ಸರ್ಕಾರ ಟ್ವಿಟರ್ ಬದಲಿಗೆ ದೇಸಿ ಕೂ ಆಪ್ ಅನ್ನು ಬಳಸಲು ಮುಂದಾಗಿದೆ. ಸಾರ್ವಜನಿಕರೊಂದಿಗೆ ಸಂವಹನ ಮಾಡುವ ಮೊದಲ ಆದ್ಯತೆಯಾಗಿ ಕೂ ಆಪ್ ಬಳಸಲಾಗುತ್ತದೆ. ಆತ್ಮ ನಿರ್ಭರ Read more…

FASTag ಕಡ್ಡಾಯಗೊಳಿಸಿದ ಬೆನ್ನಲ್ಲೇ ಟೋಲ್ ಬಳಿ ವಾಹನ ಚಾಲಕರ ಆಕ್ರೋಶ

ಕೇಂದ್ರ ಸರ್ಕಾರ ಇಂದಿನಿಂದ ಎಲ್ಲ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ್ದು, ಒಂದೊಮ್ಮೆ ಫಾಸ್ಟ್ ಟ್ಯಾಗ್ ಹೊಂದಿರದ ವಾಹನಗಳು ಟೋಲ್ ಮೂಲಕ ಹಾದು ಹೋಗಬೇಕೆಂದರೆ ದುಪ್ಪಟ್ಟು ಶುಲ್ಕ ನೀಡಬೇಕಾಗುತ್ತದೆ. ಮಧ್ಯರಾತ್ರಿಯಿಂದಲೇ Read more…

BIG SHOCKING NEWS: 8 ನೇ ದಿನವೂ ವಾಹನ ಸವಾರರಿಗೆ ಶಾಕ್ –100 ರೂ. ಸನಿಹಕ್ಕೆ ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಸತತ 8 ನೇ ದಿನವೂ ತೈಲ ದರ ಏರಿಕೆಯಾಗಿದೆ. ಪೈಸೆಗಳ ಲೆಕ್ಕದಲ್ಲಿ ಏರಿಕೆಯಾದ ಪೆಟ್ರೋಲ್ ಮತ್ತು ಡೀಸೆಲ್ ದರ 100 ರೂಪಾಯಿ ಸನಿಹಕ್ಕೆ ತಲುಪಿದೆ. ಇಂದು ಪೆಟ್ರೋಲ್ Read more…

BIG NEWS: ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಈ ಮೊದಲು ಬ್ಯಾಂಕುಗಳ ವಿಲೀನ ಪ್ರಕ್ರಿಯೆಯನ್ನು ನಡೆಸಿದ್ದ ಕೇಂದ್ರ ಸರ್ಕಾರ, ಇದೀಗ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಖಾಸಗೀಕರಣಕ್ಕೆ ಮುಂದಾಗಿದ್ದು ಇದಕ್ಕಾಗಿ ಮಧ್ಯಮ ಗಾತ್ರದ ನಾಲ್ಕು ಬ್ಯಾಂಕ್ ಗಳ ಪಟ್ಟಿಯನ್ನು Read more…

ಫಾಸ್ಟ್ಯಾಗ್ ಇಲ್ಲದ ವಾಹನ ಸವಾರರಿಗೆ ಬಿಗ್ ಶಾಕ್

ಬೆಂಗಳೂರು: ಇಂದಿನಿಂದ ಎಲ್ಲಾ ಟೋಲ್ ಗಳಲ್ಲಿ ಫಾಸ್ಟ್ಯಾಗ್ ಕಡ್ಡಾಯವಾಗಿದ್ದು ಫಾಸ್ಟಾಗ್ ಇಲ್ಲದೆ ಬಂದ ವಾಹನ ಸವಾರರಿಂದ ದುಪ್ಪಟ್ಟು ಶುಲ್ಕ ವಸೂಲಿ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಸಮೀಪದ Read more…

ʼಆಧಾರ್ʼ ಕಳೆದುಕೊಂಡಿದ್ದೀರಾ…? ಆನ್‌ ಲೈನ್‌ ಮೂಲಕ ಕಾರ್ಡ್‌ ಪಡೆಯಲು ಇಲ್ಲಿದೆ ಮಾಹಿತಿ

ಆಧಾರ್ ಕಾರ್ಡ್ ಮಹತ್ವದ ದಾಖಲೆಗಳಲ್ಲಿ ಒಂದಾಗಿದೆ. ಆಧಾರ್ ಕಾರ್ಡ್ ಇಲ್ಲವೆಂದ್ರೆ ಅನೇಕ ಕೆಲಸಗಳಿಗೆ ಅಡ್ಡಿಯಾಗಲಿದೆ. ಆಧಾರ್ ಕಾರ್ಡ್ ನಮ್ಮ ಬಳಿಯಿರುವುದು ಬಹಳ ಮುಖ್ಯ. ಕೆಲವೊಮ್ಮೆ ನಮ್ಮ ನಿರ್ಲಕ್ಷ್ಯದಿಂದಾಗಿ ಆಧಾರ್ Read more…

ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಬಹುದೊಡ್ಡ ಜಯ: ದೇಶದ ಆರ್ಥಿಕತೆಯಲ್ಲಿ ಗಣನೀಯ ಚೇತರಿಕೆ

ಕೊರೊನಾ ವಿರುದ್ಧ ಒಂದು ವರ್ಷಗಳ ಕಾಲ ಹೋರಾಟ ನಡೆಸಿರುವ ಭಾರತ ಕೆಲ ಸಮಯದಿಂದ ಮಹಾಮಾರಿಯಿಂದ ಚೇತರಿಸಿಕೊಳ್ತಿದೆ. ಹೀಗಾಗಿ ಮೊದಲಿನಂತೆಯೇ ಶಾಪಿಂಗ್ ಮಾಲ್​ಗಳು ಹಾಗೂ ಪಾರ್ಕಿಂಗ್​ ಲಾಟ್​​ಗಳು ಮತ್ತೆ ತುಂಬಿಕೊಳ್ತಿವೆ. Read more…

ಇಂಧನ ದರ ಏರಿಕೆ ಶಾಕ್ ಬೆನ್ನಲ್ಲೇ ಸಗಟು ಹಣದುಬ್ಬರ ದರ ಏರಿಕೆ

ನವದೆಹಲಿ: ಜನವರಿಯಲ್ಲಿ ಸಗಟು ಹಣದುಬ್ಬರ ದರ ಶೇಕಡ2.03 ಕ್ಕೆ ಏರಿಕೆಯಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಈ ಕುರಿತಾಗಿ ಮಾಹಿತಿ ನೀಡಲಾಗಿದೆ. ಇಂಧನ ದರ ಏರಿಕೆ ಪರಿಣಾಮವಾಗಿ Read more…

ಆತ್ಮ ನಿರ್ಭರ ಭಾರತದ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ಹೆಜ್ಜೆ

ಆತ್ಮನಿರ್ಭರ್ ಭಾರತವನ್ನ ಗಮನದಲ್ಲಿ ಇಟ್ಟುಕೊಂಡು ದೇಶದ ಮ್ಯಾಪಿಂಗ್​ ನೀತಿಯಲ್ಲಿ ಕೇಂದ್ರ ಸರ್ಕಾರ ಹಲವಾರು ಬದಲಾವಣೆಗಳನ್ನ ಮಾಡಿದೆ. ಇದರಿಂದ ಭಾರತೀಯ ಕಂಪನಿಗಳಿಗೆ ಹೆಚ್ಚು ಲಾಭವಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. Read more…

ಸಿಂಗಲ್ ಚಾರ್ಜ್ ಗೆ 125 ಕಿ.ಮೀ. ಚಲಿಸಲಿದೆ ಈ ಸ್ಕೂಟರ್

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗಿದೆ. ಆಟೋ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚು ಗಮನ ನೀಡ್ತಿವೆ. ದೆಹಲಿಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿ ಕೋಮಕಿ ಹೊಸ ಹೈಸ್ಪೀಡ್ ಎಲೆಕ್ಟ್ರಿಕ್ Read more…

SBI ಈ ಯೋಜನೆಯಲ್ಲಿ ಸಿಗಲಿದೆ ತಿಂಗಳಿಗೆ 10 ಸಾವಿರ ರೂ.

ಭವಿಷ್ಯಕ್ಕಾಗಿ ಜನರು ಭದ್ರತೆಯ ಹಾಗೂ ಹೆಚ್ಚು ಲಾಭ ನೀಡುವ ಹೂಡಿಕೆಗೆ ಆದ್ಯತೆ ನೀಡುತ್ತಾರೆ. ಆದ್ರೆ ಕೆಲವೊಮ್ಮೆ ತಪ್ಪಾದ ಜಾಗದಲ್ಲಿ ಹೂಡಿಕೆ ಮಾಡಿ ನಷ್ಟ ಅನುಭವಿಸುತ್ತಾರೆ. ಹೂಡಿಕೆ ಮಾಡುವ ಮೊದಲು Read more…

ನಕಲಿ ಚಾಲನಾ ಪರವಾನಗಿ ಪತ್ತೆ ಹಚ್ಚೋದು ಈಗ ಬಲು ಸುಲಭ

ದೇಶದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ಸಂಚಾರ ನಿಯಮಗಳು ಕಠಿಣವಾಗಿವೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ, ಕಠಿಣ ಶಿಕ್ಷೆ ಮತ್ತು ಭಾರಿ ದಂಡ ವಿಧಿಸಲಾಗುತ್ತದೆ. ಒಂದು Read more…

BIG NEWS: ವಾಹನ ಸವಾರರ ಗಮನಕ್ಕೆ- ಇಂದು ಮಧ್ಯರಾತ್ರಿಯಿಂದಲೇ ಫಾಸ್ಟ್ ಟ್ಯಾಗ್ ಕಡ್ಡಾಯ

ನವದೆಹಲಿ: ಹೆದ್ದಾರಿಗಳ ಟೋಲ್ ಗಳಲ್ಲಿ ಇಂದು ಮಧ್ಯರಾತ್ರಿಯಿಂದಲೇ ಫಾಸ್ಟ್ಯಾಗ್ ಕಡ್ಡಾಯವಾಗಿದೆ. ಒಂದು ವೇಳೆ ಫಾಸ್ಟ್ಯಾಗ್ ಇಲ್ಲದ ವಾಹನಗಳಿಗೆ ದುಪ್ಪಟ್ಟು ಟೋಲ್ ವಿಧಿಸಲಾಗುತ್ತಿದೆ. ಈ ಕುರಿತು ಕೇಂದ್ರ ಸಾರಿಗೆ ಸಚಿವ Read more…

ಜೇಬಿನಲ್ಲಿ ಹಣವಿಲ್ಲವೆಂದ್ರೂ ಬ್ಯುಸಿನೆಸ್ ಶುರು ಮಾಡಲು ನೆರವಾಗಲಿದ್ದಾರೆ ಈ ನಟ

ಬಾಲಿವುಡ್ ನಟ ಸೋನು ಸೂದ್ ಲಾಕ್ ಡೌನ್ ಸಮಯದಲ್ಲಿ ಸಾವಿರಾರು ಜನರಿಗೆ ನೆರವಾಗಿದ್ದಾರೆ. ವಲಸೆ ಕಾರ್ಮಿಕರಿಗೆ ಸೋನು ಸೂದ್ ಅನೇಕ ರೀತಿಯಲ್ಲಿ ಸಹಾಯ ಮಾಡಿದ್ದಾರೆ. ಲಾಕ್ ಡೌನ್ ನಂತ್ರವೂ Read more…

ಗೂಗಲ್​ ಮ್ಯಾಪ್​ಗೆ ಠಕ್ಕರ್​ ನೀಡಲು ಬಂತು ಸ್ವದೇಶಿ ನಿರ್ಮಿತ ʼಭುವನ್ʼ

ಗೊತ್ತಿಲ್ಲದ ವಿಳಾಸವನ್ನ ಹುಡುಕಬೇಕು ಅಂದರೆ ಗೂಗಲ್​ ಮ್ಯಾಪ್ ಮೊರೆ ಹೋಗೋದು ಸಾಮಾನ್ಯವಾಗಿಬಿಟ್ಟಿದೆ. ಆದರೆ ಇದೀಗ ಗೂಗಲ್​ ಮ್ಯಾಪ್​ಗೆ ಠಕ್ಕರ್​ ಕೋಡೋಕೆ ಇಸ್ರೋ ಸಜ್ಜಾಗಿದ್ದು ಡಿಜಿಟಲ್​ ಮ್ಯಾಪಿಂಗ್ & ನೇವಿಗೇಷನ್​​ Read more…

ವಿಮೆ ಪಾಲಿಸಿದಾರರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ವಿಮೆ ಪಾಲಿಸಿದಾರರಿಗೆ ಪಾಲಿಸಿ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ನೀಡುವಂತೆ ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಸೂಚನೆ ನೀಡಿದೆ. ವಿಮೆ ಕಂಪನಿಗಳು ಡಿಜಿ ಲಾಕರ್ ಬಳಕೆಯ ಬಗ್ಗೆ Read more…

ರೈಲು ಪ್ರಯಾಣಿಕರಿಗೆ ಗುಡ್‌ ನ್ಯೂಸ್: ಏಪ್ರಿಲ್ 1ರಿಂದ ಪೂರ್ಣಪ್ರಮಾಣದಲ್ಲಿ ಸೇವೆ ಆರಂಭ‌ ಸಾಧ್ಯತೆ

ದೇಶಾದ್ಯಂತ ರೈಲು ಸೇವೆಗಳು ಹಂತಹಂತವಾಗಿ ಮರು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ ಒಂದರಿಂದ ಪೂರ್ಣ ಪ್ರಮಾಣದಲ್ಲಿ ಭಾರತೀಯ ರೈಲ್ವೇಯ ಸೇವೆಗಳು ಮತ್ತೆ ಚಾಲನೆ ಕಾಣಲಿವೆಯೇ ಎಂಬ ಪ್ರಶ್ನೆಗಳು ಮೂಡಿವೆ. ಹಂತಹಂತವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...