alex Certify Business | Kannada Dunia | Kannada News | Karnataka News | India News - Part 239
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಉದ್ಯೋಗಿಯ ಯೋಗಕ್ಷೇಮ ವಿಚಾರಿಸಲು ಪುಣೆಗೆ ಭೇಟಿ ನೀಡಿದ ರತನ್ ಟಾಟಾ

ಕೈಗಾರಿಕೋದ್ಯಮಿ ರತನ್ ಟಾಟಾ ತನ್ನ ಅನುಕರಣೀಯ ಬದುಕಿನಿಂದ ಯಾವಾಗಲೂ ದೇಶದ ಜನತೆಗೆ ಆದರ್ಶಪ್ರಾಯರಾಗಿದ್ದಾರೆ. ತಮ್ಮ ಟಾಟಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಾಜಿ ಉದ್ಯೋಗಿಯೊಬ್ಬರು ಅನಾರೋಗ್ಯಕ್ಕೆ ಒಳಗಾದ ಸುದ್ದಿ ಕೇಳಿದ Read more…

‘ಆಧಾರ್’‌ ವಿವರಗಳನ್ನು ಆನ್ಲೈನ್‌ನಲ್ಲೇ ಪರಿಷ್ಕರಿಸಿ…!

ಕೋವಿಡ್‌-19 ಸಾಂಕ್ರಮಿಕದ ಹಿನ್ನೆಲೆಯಲ್ಲಿ ಆಧಾರ್‌ ಕಾರ್ಡ್ ಸಂಬಂಧಿತ ಸೇವೆಗಳನ್ನು ಮನೆಯಲ್ಲೇ ಕುಳಿತು ಪಡೆಯುವಂಥ ವ್ಯವಸ್ಥೆಯನ್ನು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(ಯುಐಎಡಿಐ) ಆರಂಭಿಸಿದೆ. ಈಗ ನೀವು ನಿಮ್ಮ ಹೆಸರು, Read more…

BIG NEWS: ಅಧಿಕಾರದಿಂದ ಕೆಳಗಿಳಿಯುವ ಮುನ್ನ ಚೀನಾಗೆ ಮತ್ತೊಂದು ಶಾಕ್‌ ನೀಡಿದ ಅಮೆರಿಕಾ ಅಧ್ಯಕ್ಷ ಟ್ರಂಪ್

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬಿಡೆನ್‌ ವಿರುದ್ದ ಪರಾಭವಗೊಂಡಿರುವ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಇನ್ನು ಕೆಲ ದಿನಗಳಲ್ಲೇ ತಮ್ಮ ಅಧಿಕಾರವನ್ನು ಬಿಟ್ಟುಕೊಡಬೇಕಿದೆ. ಇದರ ಮಧ್ಯೆಯೇ ಡೋನಾಲ್ಡ್‌ ಟ್ರಂಪ್‌ ಚೀನಾಗೆ Read more…

ಫೆಬ್ರವರಿ 1ರಂದು ಮಂಡನೆಯಾಗಲಿದೆ ಕೇಂದ್ರ ಸರ್ಕಾರದ ಬಜೆಟ್.​​..!

ಈ ಬಾರಿಯ ಕೇಂದ್ರ ಬಜೆಟ್​​ ಫೆಬ್ರವರಿ 1ರಂದು ಮಂಡನೆಯಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಮಿತಿ ಮಾಹಿತಿ ನೀಡಿದೆ. ಜನವರಿ 29ರಿಂದ ಸಂಸತ್​ ಬಜೆಟ್​ ಅಧಿವೇಶನ ಆರಂಭವಾಗಲಿದ್ದು ಈ ದಿನ Read more…

ಬೆರಗಾಗಿಸುತ್ತೆ ಮುಕೇಶ್ ಅಂಬಾನಿ ಕಾರು ಚಾಲಕನ ಸಂಬಳ

ರಿಲಯೆನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮಾಲೀಕ ಮುಕೇಶ್ ಅಂಬಾನಿ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ. ಅಷ್ಟೇ ಅಲ್ಲ ಜಗತ್ತಿನ ಜನಪ್ರಿಯ ಉದ್ಯಮಿಗಳಲ್ಲಿ ಒಬ್ಬರು. ರಿಲಯೆನ್ಸ್ ಜಿಯೋ ಎಂಟ್ರಿ ನಂತರ ಮುಕೇಶ್ Read more…

2020 ರಲ್ಲಿ ಕಾಲ್ ಸೆಂಟರ್ ಗಳ ಕರೆ ನಿರೀಕ್ಷಣಾ ಸಮಯ ಇಳಿಕೆ

ಚೆನ್ನೈ: ಕಳೆದ ವರ್ಷ(2020)ದಲ್ಲಿ ಕಾಲ್ ಸೆಂಟರ್ ಗೆ ಕರೆ ಮಾಡಿದ ಗ್ರಾಹಕರು ಹೆಚ್ಚು ಹೊತ್ತು ಕಾದಿದ್ದಿಲ್ಲ.‌ 2019 ಕ್ಕೆ ಹೋಲಿಸಿದರೆ 2020 ರಲ್ಲಿ ಕರೆಗಳ ನಿರೀಕ್ಷಣಾ ಸಮಯ ಗಣನೀಯ Read more…

ಟೋಲ್ ಶುಲ್ಕಕ್ಕೆ FASTag: ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ವಾಹನ ಸವಾರರು ಮತ್ತು ಟೋಲ್ ನಿರ್ವಹಣೆ ಸಿಬ್ಬಂದಿಗೆ ಅನುಕೂಲವಾಗುವಂತೆ ಮೈ ಫಾಸ್ಟ್ಯಾಗ್ ಆಪ್ ನಲ್ಲಿ ಹೊಸ ಆಯ್ಕೆ ನೀಡಲಾಗಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಫಾಸ್ಟಾಗ್ ಆಪ್ Read more…

BIG NEWS: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಮತ್ತೊಂದು ಕೊಡುಗೆ

ಮಂಗಳೂರು: ಕೊಚ್ಚಿ -ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ದೇಶಕ್ಕೆ ಸಮರ್ಪಿಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನೆ Read more…

BIG NEWS: 2020 ರಲ್ಲಿ ಡಿಜಿಟಲ್ ವಹಿವಾಟಿನಲ್ಲಿ ಶೇ.103 ರಷ್ಟು ಏರಿಕೆ

ಕೋವಿಡ್-19 ಕಾರಣದಿಂದಾಗಿ 2020ರಲ್ಲಿ ಜಗತ್ತಿನಾದ್ಯಂತ ದೈನಂದಿನ ಜನಜೀವನಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿಬಿಟ್ಟಿವೆ. ಮಾಸ್ಕ್ ಧರಿಸುವುದರಿಂದ ಹಿಡಿದು ಸ್ಯಾನಿಟೈಸರ್‌ ಹಾಕುವವರೆಗೂ ಎಲ್ಲವೂ ಬದಲಾಗಿದೆ. ಈ ಅವಧಿಯಲ್ಲಿ ಸಂಭವಿಸಿದ ಕ್ರಾಂತಿಕಾರಿ ಬದಲಾವಣೆಗಳಲ್ಲಿ ಒಂದು Read more…

ವಿಶ್ವದಲ್ಲಿ ತಲ್ಲಣ ತಂದ ಶ್ರೀಮಂತ ಉದ್ಯಮಿ ನಿಗೂಢ ನಾಪತ್ತೆ ಪ್ರಕರಣ: ಅಧ್ಯಕ್ಷರ ಬಗ್ಗೆಯೇ ಅನುಮಾನ

ಬೀಜಿಂಗ್: ಏಷ್ಯಾದ ಶ್ರೀಮಂತ ಉದ್ಯಮಿ ಜಾಕ್ ಮಾ ನಾಪತ್ತೆಯಾಗಿದ್ದಾರೆ. ಆಲಿಬಾಬಾ ಸಂಸ್ಥಾಪಕ ಜಾಕ್ ಮಾ ನಿಗೂಢವಾಗಿ ಕಣ್ಮರೆಯಾಗಿದ್ದು, ವಿಶ್ವದಲ್ಲೇ ತಲ್ಲಣ ಮೂಡಿದೆ. ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಕರೆಂಟ್ ಶಾಕ್: ವಿದ್ಯುತ್ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ವಿದ್ಯುತ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂಧನ ಕ್ಷೇತ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ Read more…

ರಿಲಯನ್ಸ್ ಜಿಯೋ ಗ್ರಾಹಕರಿಗೆ ಶಾಕಿಂಗ್ ನ್ಯೂಸ್

ಗ್ರಾಹಕರಿಗೆ ರಿಲಾಯನ್ಸ್ ಜಿಯೋ ಬೇಸರದ ಸುದ್ದಿ ನೀಡಿದೆ. ಜಿಯೋದ ಟಾಕ್ ಟೈಮ್ ಯೋಜನೆಯಲ್ಲಿ ಗ್ರಾಹಕರಿಗೆ ಸಿಗುತ್ತಿದ್ದ ಉಚಿತ ಡೇಟಾ ಇನ್ಮುಂದೆ ಸಿಗುವುದಿಲ್ಲ. ಜಿಯೋದ 4ಜಿ ಡೇಟಾ ವೋಚರ್ ನಲ್ಲಿ Read more…

ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ: ‘ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ’ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆತ್ಮ ನಿರ್ಭರ ಭಾರತಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ‘ಒಂದು ಜಿಲ್ಲೆ ಒಂದು ಉತ್ಪನ್ನ’ ಯೋಜನೆ ರೂಪಿಸಲಾಗಿದೆ. 30 ಜಿಲ್ಲೆಗಳ ಸಾಂಪ್ರದಾಯಿಕ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಲಾಗುವುದು. Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ‘ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ’

ಆತ್ಮ ನಿರ್ಭರ ಭಾರತಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ‘ಒಂದು ಜಿಲ್ಲೆ ಒಂದು ಉತ್ಪನ್ನ’ ಯೋಜನೆ ರೂಪಿಸಲಾಗಿದೆ. 30 ಜಿಲ್ಲೆಗಳ ಸಾಂಪ್ರದಾಯಿಕ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಲಾಗುವುದು. ಮೇಕ್ ಇನ್ Read more…

ಹೊಸ ವರ್ಷ ʼಆಭರಣʼ ಪ್ರಿಯರಿಗೆ ಶಾಕ್: ಮತ್ತೆ ಏರಿಕೆ ಕಂಡ ಚಿನ್ನ – ಬೆಳ್ಳಿ ಬೆಲೆ

ಹೊಸ ವರ್ಷಾರಂಭದಲ್ಲಿ ಬಂಗಾರದ ಬೆಲೆ ಮತ್ತೆ ಏರಿಕೆ ಕಂಡಿದೆ. ಬಂಗಾರದ ಬೆಲೆ 10 ಗ್ರಾಂಗೆ 50 ಸಾವಿರ ರೂಪಾಯಿಗಳಿಗಿಂತ ಹೆಚ್ಚಾಗಿದೆ. ಇಂದು ದೆಹಲಿ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ Read more…

ಬಂಪರ್….! ದಿನಕ್ಕೆ 1 ರೂ. ಖರ್ಚು ಮಾಡಿ, ಅನಿಯಮಿತ ಕರೆ ಸೌಲಭ್ಯ ಪಡೆಯಿರಿ

ಬಿಎಸ್ಎನ್ಎಲ್ ತನ್ನ ಪ್ರಿಪೇಯ್ಡ್ ಗ್ರಾಹಕರಿಗೆ ಅಗ್ಗದ ರೀಚಾರ್ಜ್ ಯೋಜನೆಯನ್ನು ಬಿಡುಗಡೆ ಮಾಡಿದೆ. ಒಂದು ವರ್ಷದ ಮಾನ್ಯತೆಯೊಂದಿಗೆ ಈ ಪ್ಲಾನ್ ಗ್ರಾಹಕರಿಗೆ ಸಿಗಲಿದೆ. ಈ ಯೋಜನೆಯ ಬೆಲೆ 365 ರೂಪಾಯಿ. Read more…

ಕ್ರೆಡಿಟ್‌ – ಡೆಬಿಟ್‌ ಬಳಕೆದಾರರಿಗೆ ಶಾಕಿಂಗ್‌ ಸುದ್ದಿ: ಡಾರ್ಕ್‌ ವೆಬ್‌ ನಲ್ಲಿ 10 ಕೋಟಿ ಬಳಕೆದಾರರ ಮಾಹಿತಿ ಸೋರಿಕೆ

ಸುಮಾರು ಹತ್ತು ಕೋಟಿಯಷ್ಟು ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್ ಬಳಕೆದಾರರ ಮಾಹಿತಿಗಳನ್ನು ಭಾರೀ ಮೊತ್ತವೊಂದಕ್ಕೆ ಮಾರಾಟ ಮಾಡಲಾಗಿದೆ ಎಂದು ಸ್ವತಂತ್ರ ಸೈಬರ್‌ ಭದ್ರತೆ ಸಂಶೋಧಕ ರಾಜಶೇಖರ್‌ ರಾಜಹರಿಯಾ ತಿಳಿಸಿದ್ದಾರೆ. Read more…

ದುಬೈ ಮಾರುಕಟ್ಟೆಯಲ್ಲಿ ಬಿಕರಿಯಾಗಲಿದೆ ಧೋನಿ ಫಾರ್ಮ್ ಹೌಸ್ ತರಕಾರಿ…!

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ. 2020ರ ಅಗಸ್ಟ್ 15ರಂದು ಧೋನಿ ತಮ್ಮ ನಿವೃತ್ತಿ ಕುರಿತು ಮಹತ್ವದ ಘೋಷಣೆ Read more…

BIG NEWS: ಹೊಸ ವರ್ಷದಲ್ಲಿ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್‌ ಸುದ್ದಿ

ಕೇಂದ್ರ ನೌಕರರಿಗೆ ಸರ್ಕಾರ ಹೊಸ ವರ್ಷದ ಉಡುಗೊರೆಯನ್ನು ನೀಡಿದೆ. ಅಸ್ತಿತ್ವದಲ್ಲಿರುವ ಎಲ್ಲಾ ಉದ್ಯೋಗಿಗಳಿಗೆ ಅಂಗವೈಕಲ್ಯ ಪರಿಹಾರ ಮುಂದುವರಿಸುವುದಾಗಿ ಸರ್ಕಾರ ಘೋಷಿಸಿದೆ. ಕರ್ತವ್ಯದ ವೇಳೆ ಅಂಗವಿಕಲರಾಗಿದ್ದರೆ ಮತ್ತು ಅಂತಹ ಅಂಗವೈಕಲ್ಯದ Read more…

BIG NEWS: ಕೃಷಿ ಕ್ಷೇತ್ರ ಪ್ರವೇಶದ ಕುರಿತು ರಿಲಯನ್ಸ್‌ ಜಿಯೋದಿಂದ ಮಹತ್ವದ ಹೇಳಿಕೆ

ರಿಲಯನ್ಸ್ ಕಂಪನಿ ಒಡೆತನದ ಜಿಯೋ ನೆಟ್​ವರ್ಕ್​ನ ಟವರ್​ಗಳು ಹಾಗೂ ಸೇವಾ ಮಳಿಗೆಗಳಿಗೆ ಉಂಟಾಗುತ್ತಿರುವ ಹಾನಿ ವಿರುದ್ಧ ಸರ್ಕಾರಗಳ ತುರ್ತು ಹಸ್ತಕ್ಷೇಪ ಕೋರಿ ರಿಲಯನ್ಸ್ ಇಂಡಸ್ಟ್ರೀಸ್​ ಲಿಮಿಟೆಡ್ ಸೋಮವಾರ ಪಂಜಾಬ್​ Read more…

ಉಚಿತ ಡೇಟಾ ಖುಷಿಯಲ್ಲಿದ್ದ ಗ್ರಾಹಕರಿಗೆ ಜಿಯೋ ಶಾಕ್

ರಿಲಾಯನ್ಸ್ ಜಿಯೋ ಗ್ರಾಹಕರಿಗೆ ಬೇಸರದ ಸುದ್ದಿಯೊಂದನ್ನು ನೀಡಿದೆ. ಜಿಯೋದ ಟಾಕ್ ಟೈಮ್ ಯೋಜನೆಯಲ್ಲಿ ಗ್ರಾಹಕರಿಗೆ ಸಿಗ್ತಿದ್ದ ಉಚಿತ ಡೇಟಾ ಇನ್ಮುಂದೆ ಸಿಗುವುದಿಲ್ಲ. ಹಾಗೆ ಜಿಯೋದ 4ಜಿ ಡೇಟಾ ವೋಚರ್ Read more…

ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಬ್ಯಾಡಗಿ ಮೆಣಸಿನಕಾಯಿ ಬೆಲೆ…!

ಕಳೆದ ಕೆಲವು ದಿನಗಳಿಂದ ಬ್ಯಾಡಗಿ ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ಬೆಲೆ ದಾಖಲೆಯ ಮೇಲೆ ದಾಖಲೆ ಬರೆಯುತ್ತಿದೆ. ಕಳೆದ ವಾರವಷ್ಟೇ ಡಬ್ಬಿ ಮೆಣಸಿನಕಾಯಿಗೆ 45,111 ರೂಪಾಯಿ ಲಭ್ಯವಾಗುವ ಮೂಲಕ ಹೊಸ ದಾಖಲೆ Read more…

LPG ಗ್ರಾಹಕರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಹೈದರಾಬಾದ್: ಗ್ಯಾಸ್ ಸಿಲಿಂಡರ್ ತರುವ ವ್ಯಕ್ತಿಗೆ 30, 40 ರೂಪಾಯಿ ಕೊಡಬೇಕಿಲ್ಲವೆಂದು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ತಿಳಿಸಿದೆ. ಮನೆಗೆ ಗ್ಯಾಸ್ ಸಿಲಿಂಡರ್ ತಂದು ಕೊಡುವ ಡೆಲಿವರಿ ಬಾಯ್ ಗಳು Read more…

ಪೋಸ್ಟ್ ಆಫೀಸ್ ಗ್ರಾಹಕರಿಗೆ ಇಲ್ಲಿದೆ ಸಿಹಿ ಸುದ್ದಿ

ನವದೆಹಲಿ:  ದೇಶಾದ್ಯಂತ 50 ಕೋಟಿ ಮಂದಿ ಪೋಸ್ಟ್ ಆಫೀಸ್ ನಲ್ಲೇ ಖಾತೆ ತೆರೆದಿದ್ದಾರೆ. ಇಷ್ಟು ದೊಡ್ಡ ನೆಟ್ ವರ್ಕ್ ಹೊಂದಿರುವ ಅಂಚೆ ಕಚೇರಿ ಈಗ ಜನಸ್ನೇಹಿಯಾಗಲು ಹೊರಟಿದೆ. ಇದರ Read more…

ಪೋಸ್ಟ್ ಆಫೀಸ್ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಬ್ಯಾಂಕ್ ಗಳ ಜತೆ ಅಂಚೆ ಕಚೇರಿ ಉಳಿತಾಯ ಖಾತೆ ಲಿಂಕ್ …!

ನವದೆಹಲಿ: ಈಗಾಗಲೇ ದೇಶಾದ್ಯಂತ ಐವತ್ತು ಕೋಟಿ ಮಂದಿ ಪೋಸ್ಟ್ ಆಫೀಸ್ ನಲ್ಲೇ ಖಾತೆಯನ್ನು ತೆರೆದಿದ್ದಾರೆ. ಇಷ್ಟು ದೊಡ್ಡ ನೆಟ್ ವರ್ಕ್ ಹೊಂದಿರುವ ಅಂಚೆ ಕಚೇರಿ ಈಗ ಜನಸ್ನೇಹಿಯಾಗಲು ಹೊರಟಿದೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್: ಬಮೂಲ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ಗ್ರಾಮಂತರ ಹಾಗೂ ರಾಮನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, 297 ಅರ್ಹ ಅಭ್ಯರ್ಥಿಗಳಿಗೆ ಆನ್ ಲೈನ್ Read more…

ಮಹಿಳೆಯರಿಗೆ ಗುಡ್ ನ್ಯೂಸ್: 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ -5 ಲಕ್ಷ ರೂ.ಗೆ ಶೂನ್ಯ ಬಡ್ಡಿದರ

ಕೋಲಾರ: ಕಾಯಕ ಯೋಜನೆಯ ಮೂಲಕ ಮಹಿಳಾ ಸಂಘಗಳಿಗೆ 10 ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುವುದು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ. ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದ್ದಾರೆ. ಡಿಸಿಸಿ ಬ್ಯಾಂಕ್ Read more…

ಈ ಪಾಲಿಸಿಯಲ್ಲಿ ಒಮ್ಮೆ ಹಣ ಪಾವತಿಸಿದ್ರೆ ಜೀವನ ಪೂರ್ತಿ ಸಿಗುತ್ತೆ ಪಿಂಚಣಿ

ಎಲ್ ಐ ಸಿ ಹೊಸ ‘ಜೀವನ್ ಶಾಂತಿ’ ಯೋಜನೆಯನ್ನು ಶುರು ಮಾಡಿದೆ. ಈ ಯೋಜನೆ ವಿಶೇಷವೆಂದ್ರೆ ಪಿಂಚಣಿ. ಈ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ, ಒಬ್ಬ ವ್ಯಕ್ತಿ ತನ್ನ Read more…

ಸಾಲಗಾರರಿಗೆ ನೆಮ್ಮದಿ ಸುದ್ದಿ ನೀಡಿದೆ ಈ ಬ್ಯಾಂಕ್

ದೇಶದ ಎರಡನೇ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಹಕರಿಗೆ ಖುಷಿ ಸುದ್ದಿಯನ್ನು ನೀಡಿದೆ. ಬ್ಯಾಂಕ್, ಗೃಹ ಸಾಲ, ಕಾರ್ ಸಾಲ ಮತ್ತು ಇತರ ಪ್ರಮುಖ ಚಿಲ್ಲರೆ Read more…

BIG NEWS: ಹೊಸ ವರ್ಷದ ಮೊದಲ ದಿನ ವಾಟ್ಸಾಪ್‌ ನಲ್ಲಿ ಬರೋಬ್ಬರಿ 140 ಕೋಟಿ ವಾಯ್ಸ್‌ – ವಿಡಿಯೋ ಕಾಲ್..!

2020ರಲ್ಲಿ ಕೊರೊನಾ ಮಹಾಮಾರಿ ಬಹಳವಾಗಿಯೇ ಕಾಡಿದರೂ ಸಹ ಡಿಜಿಟಲ್ ಕ್ಷೇತ್ರ ಭಾರೀ ಮುನ್ನಡೆ ಸಾಧಿಸಿತ್ತು. ಈ ಸಂದರ್ಭದಲ್ಲಿ ಆನ್ ಲೈನ್ ಬಳಕೆ ಹೆಚ್ಚಿದ್ದಲ್ಲದೆ, ಹೆಚ್ಚಿನ ಕಂಪನಿಗಳು ವರ್ಕ್ ಫ್ರಂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...