alex Certify Business | Kannada Dunia | Kannada News | Karnataka News | India News - Part 27
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷದ ಖುಷಿಯ ನಡುವೆಯೇ ಆಭರಣ ಪ್ರಿಯರಿಗೆ ಶಾಕ್‌; 2024ರಲ್ಲಿ ದಾಖಲೆಯ ಏರಿಕೆ ಕಾಣಲಿದೆ ಚಿನ್ನದ ಬೆಲೆ….!

ಬಂಗಾರದ ಬೆಲೆ ದಿನೇ ದಿನೇ ಏರುತ್ತಲೇ ಇದೆ. ಸದ್ಯ ಚಿನ್ನದ ಬೆಲೆ 10 ಗ್ರಾಂಗೆ 63060 ರೂಪಾಯಿಗೆ ತಲುಪಿದೆ. ಡಿಸೆಂಬರ್ 4 ರಂದು  ಚಿನ್ನವು 2023ರ ಸಾರ್ವಕಾಲಿಕ ಗರಿಷ್ಠ Read more…

ಬ್ಯಾಂಕ್ ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆ…! ಎಫ್.ಡಿ. ಬಡ್ಡಿ ದರ ಹೆಚ್ಚಳ ಮಾಡಿದ ಆಯ್ದ ಬ್ಯಾಂಕ್ ಗಳು

ನವದೆಹಲಿ: 2023 ರ ಮುಕ್ತಾಯದ ಮೊದಲು ದೇಶದ ಆರು ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆ ನೀಡಿವೆ. ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾ(BoB). ಇದಕ್ಕೂ ಮೊದಲು ಸ್ಟೇಟ್ Read more…

ಹಾಲು ಉತ್ಪಾದನೆ 51% ಹೆಚ್ಚಳ: ಭಾರತಕ್ಕೆ ಮೊದಲ ಸ್ಥಾನ: ವಿಶ್ವದಲ್ಲೇ ಅತ್ಯಂತ ವೇಗದ ಬೆಳವಣಿಗೆ: ಅಮಿತ್ ಶಾ

ನವದೆಹಲಿ: ಭಾರತವು ವಿಶ್ವದ ಹಾಲು ಉತ್ಪಾದನೆಯಲ್ಲಿ 24 ಶೇಕಡ ಪಾಲನ್ನು ಹೊಂದುವ ಮೂಲಕ ಮೊದಲ ಸ್ಥಾನ ತಲುಪಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್: 72 ಸಾವಿರಕ್ಕೆ ಏರಲಿದೆ ಚಿನ್ನದ ದರ

ನವದೆಹಲಿ: ಹೊಸ ವರ್ಷದಲ್ಲಿ ಚಿನ್ನದ ದರ ಏರಿಕೆ ಕಾಣಲಿದೆ. 2024ರಲ್ಲಿ ಚಿನ್ನದ ಬೆಲೆ 10 ಗ್ರಾಂ ಗೆ 72,000 ರೂ.ವರೆಗೆ ತಲುಪಬಹುದು ಎಂದು ಹೇಳಲಾಗಿದೆ. ಹಲವು ದೇಶಗಳ ಕೇಂದ್ರೀಯ Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಚಿನ್ನ 380 ರೂ., ಬೆಳ್ಳಿ ದರ 1200 ರೂ. ಇಳಿಕೆ

ನವದೆಹಲಿ: ಚಿನ್ನದ ಬೆಲೆ 380 ರೂ. ಇಳಿಕೆಯಾಗಿ 63,870 ರೂ.ಗೆ ಮಾರಾಟವಾಗಿದೆ. ಬೆಳ್ಳಿ ಕೆಜಿಗೆ 1,200 ರೂ. ಇಳಿಕೆ ಕಂಡು 78,300 ರೂ.ಗೆ ಮಾರಾಟವಾಗಿದೆ. ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ Read more…

ಭಾರತದಲ್ಲಿ ಟೆಸ್ಲಾ ಕಾರ್ ಉತ್ಪಾದನೆ ಮೊದಲ ಘಟಕ ಗುಜರಾತ್ ನಲ್ಲಿ ಆರಂಭ

ಅಹಮದಾಬಾದ್: ಉದ್ಯಮಿ ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿ ಭಾರತದಲ್ಲಿ ತನ್ನ ಮೊದಲ ಉತ್ಪಾದನಾ ಘಟಕವನ್ನು ಗುಜರಾತ್ ನಲ್ಲಿ ಆರಂಭಿಸಲಿದೆ. ಜನವರಿ 10 ಮತ್ತು 12 ರಂದು ಗುಜರಾತ್ Read more…

ಸಣ್ಣ ಉಳಿತಾಯ ಖಾತೆದಾರರಿಗೆ ಭರ್ಜರಿ ಸುದ್ದಿ: 2 ಯೋಜನೆಗಳ ಬಡ್ಡಿದರ ಹೆಚ್ಚಳ

ನವದೆಹಲಿ: 2024 ರ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಅನ್ವಯವಾಗುವ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಸರ್ಕಾರ ಶುಕ್ರವಾರ ಪ್ರಕಟಿಸಿದೆ. ಡಿಸೆಂಬರ್ 29, 2023 ರ ಸರ್ಕಾರದ ಅಧಿಕೃತ ಪ್ರಕಟಣೆಯ ಪ್ರಕಾರ Read more…

ಈ ವರ್ಷ ಯಾವ ನಗರದಲ್ಲಿ ಅತಿ ಹೆಚ್ಚು ʼಉಬರ್ʼ ಪ್ರಯಾಣ ಬುಕ್ ಆಗಿದೆ ? ಅಚ್ಚರಿಗೊಳಿಸುತ್ತೆ ಈ ವರದಿ

ಸ್ವಂತ ವಾಹನ ಹೊಂದಿಲ್ಲದವರು ಅಥವಾ ತುರ್ತು ಸಂದರ್ಭಗಳಲ್ಲಿ ಪ್ರಯಾಣ ಮಾಡುವವರು, ಕಚೇರಿ ಸೇರಿದಂತೆ ಇತರೆಡೆಗೆ ಹೋಗುವವರು ಸಾಮಾನ್ಯವಾಗಿ ಕ್ಯಾಬ್, ಆಟೋ ಸೇವೆಯನ್ನು ಅವಲಂಬಿಸಿರುತ್ತಾರೆ. ಇದಕ್ಕಾಗಿಯೇ ಇರುವ ಹಲವು ಅಪ್ಲಿಕೇಷನ್ Read more…

ಕೃತಕ ಬುದ್ಧಿಮತ್ತೆ ಬಳಕೆ ಹೆಚ್ಚಳ: ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿ 30 ಸಾವಿರ ಗೂಗಲ್ ಉದ್ಯೋಗಿಗಳು

ನವದೆಹಲಿ: ಕೃತಕ ಬುದ್ಧಿಮತ್ತೆ(AI)  ಬಳಕೆ ಹೆಚ್ಚಿಸಲು ಗೂಗಲ್ ಮುಂದಾಗಿದ್ದು, ಜಾಹೀರಾತು ಮಾರಾಟ ವಿಭಾಗದಿಂದ 30000 ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಸಾಧ್ಯತೆ ಇದೆ. ಗೂಗಲ್ ಈಗ 30000 ಉದ್ಯೋಗಿಗಳನ್ನು ರನ್ನಿಂಗ್ Read more…

‘ಡಿಮ್ಯಾಟ್’ ಖಾತೆ ಹೊಂದಿರುವವರಿಗೆ ಗುಡ್ ನ್ಯೂಸ್; ನಾಮಿನಿ ಆಯ್ಕೆ ಘೋಷಿಸಲು ಗಡುವು ವಿಸ್ತರಣೆ

ಡಿಮ್ಯಾಟ್ ಖಾತೆ ಹೊಂದಿರುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ನಾಮಿನಿ ಆಯ್ಕೆಯನ್ನು ಘೋಷಿಸಲು ಈಗ ಗಡುವು ವಿಸ್ತರಿಸಲಾಗಿದೆ. ಈ ಮೊದಲು ಡಿಮ್ಯಾಟ್ ಖಾತೆಗೆ ನಾಮಿನೇಷನ್ ಆಯ್ಕೆಯನ್ನು ಘೋಷಿಸಲು 2023 Read more…

ಪೆಟ್ರೋಲ್, ಡೀಸೆಲ್ ದರ ಭಾರೀ ಕಡಿತ: ಲೀಟರ್ ಗೆ 8-10 ರೂ. ಇಳಿಕೆ ಬಗ್ಗೆ ಪ್ರಧಾನಿ ಮೋದಿ ಘೋಷಣೆ ಶೀಘ್ರ

ನವದೆಹಲಿ: ವರ್ಷಾಂತ್ಯದ ಮೊದಲು ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಭಾರಿ ಕಡಿತ ಮಾಡುವ ಬಗ್ಗೆ ಪ್ರಧಾನಿ ಮೋದಿ ಘೋಷಿಸಲಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ. Read more…

ಷೇರುಪೇಟೆಯಲ್ಲಿ ಗೂಳಿ ಓಟ: ಐದೇ ದಿನಗಳಲ್ಲಿ 12.80 ಲಕ್ಷ ಕೋಟಿ ರೂ.ಗೆ ಏರಿದ ಹೂಡಿಕೆದಾರರ ಸಂಪತ್ತು

ಮುಂಬೈ: ಷೇರುಪೇಟೆಯಲ್ಲಿ ಭರ್ಜರಿ ಬೆಳವಣಿಗೆ ನಡುವೆ ಐದನೇ ದಿನದ ಚಾಲನೆಯೊಂದಿಗೆ ಹೂಡಿಕೆದಾರರ ಸಂಪತ್ತು 12.80 ಲಕ್ಷ ಕೋಟಿ ರೂ.ಗೆ ಏರಿದೆ. ದೇಶದ ಆರ್ಥಿಕ ಮೂಲಭೂತ ಅಂಶಗಳು ಮತ್ತು ತಾಜಾ Read more…

ತೊಗರಿ, ಉದ್ದಿನಬೇಳೆ ಮೇಲಿನ ಆಮದು ಸುಂಕ ವಿನಾಯಿತಿ ಒಂದು ವರ್ಷ ವಿಸ್ತರಣೆ

ನವದೆಹಲಿ: ಕೇಂದ್ರ ಸರ್ಕಾರ ತೊಗರಿ ಮತ್ತು ಉದ್ದಿನಬೇಳೆಗೆ ನೀಡಿದ್ದ ಆಮದು ಸುಂಕ ವಿನಾಯಿತಿಯನ್ನು ಮಾರ್ಚ್ 31, 2025 ರವರೆಗೆ ಮತ್ತೊಂದು ವರ್ಷಕ್ಕೆ ವಿಸ್ತರಿಸಿದೆ. ಅಕ್ಟೋಬರ್ 2021 ರಿಂದ ಜಾರಿಯಲ್ಲಿದ್ದು, Read more…

ʼಸ್ಮಾರ್ಟ್ ಶಾಪಿಂಗ್ʼ ಮಾಡಿದ್ರೆ ಉಳಿಸಬಹುದು ಹಣ

ಉಳಿತಾಯ ಎನ್ನುವುದು ದುಡಿಮೆಯ ಮತ್ತೊಂದು ಮುಖ. ನೀವು ತಿಂಗಳಿಗೆ ಎಷ್ಟು ದುಡಿಯುತ್ತೀರೋ ಅದರಲ್ಲಿ ಸ್ವಲ್ಪವಾದರೂ ಉಳಿತಾಯ ಮಾಡಿ. ಗಗನಕ್ಕೇರುತ್ತಿರುವ ಬೆಲೆಯ ಕಾರಣದಿಂದ ತಿಂಗಳ ಕೊನೆಯಲ್ಲಿ ಜೇಬು ಖಾಲಿಯಾಗಿರುತ್ತದೆ. ಇನ್ನು Read more…

ಮ್ಯೂಚುವಲ್ ಫಂಡ್, ಡಿಮ್ಯಾಟ್ ಖಾತೆಗಳಲ್ಲಿ ನಾಮಿನಿ ವಿವರ ಸಲ್ಲಿಕೆ ಗಡುವು ವಿಸ್ತರಣೆ

ನವದೆಹಲಿ: ಮ್ಯೂಚುವಲ್ ಫಂಡ್‌ಗಳು, ಡಿಮ್ಯಾಟ್ ಖಾತೆಗಳಲ್ಲಿ ನಾಮಿನಿಗಳನ್ನು ಸೇರಿಸಲು ಜೂನ್ 2024 ರವರೆಗೆ ಸೆಬಿ ಗಡುವು ವಿಸ್ತರಿಸಿದೆ. ಮಾರುಕಟ್ಟೆ ನಿಯಂತ್ರಕ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ(ಸೆಬಿ) Read more…

ಜ. 1 ರಿಂದ ಗ್ಯಾಸ್ ಸಿಲಿಂಡರ್ ದರ 50 ರೂ. ಇಳಿಕೆ: ಉಜ್ವಲ ಗ್ರಾಹಕರಿಗೆ LPG ಬೆಲೆ ಇಳಿಕೆ ಮಾಡಿದ ರಾಜಸ್ಥಾನ ಸರ್ಕಾರ

ನವದೆಹಲಿ: ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು ಕಡಿತಗೊಳಿಸಲಾಗಿದೆ. ಜನವರಿ 1 ರಿಂದ 450 ರೂ.ಗೆ ಸಿಲಿಂಡರ್ ಲಭ್ಯವಿರುತ್ತದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ Read more…

ಟಾಟಾ ಮೋಟಾರ್ಸ್ ಕಾರಿನ ಸುರಕ್ಷತೆ ಬಗ್ಗೆ ಪ್ರಶ್ನಿಸಿದ ಚಾಲಕ; ಹೀಗಿದೆ ಕಂಪನಿಯ ಉತ್ತರ !

ಟಾಟಾ ಮೋಟಾರ್ಸ್ ಕಂಪನಿಯ ಉತ್ಪನ್ನಗಳ ಬಗ್ಗೆ ಇತ್ತೀಚಿಗೆ ಹೆಚ್ಚಿನ ದೂರುಗಳು ಕೇಳಿಬರುತ್ತಿವೆ. ಇದರ ಮುಂದುವರೆದ ಭಾಗವಾಗಿ ಮತ್ತೊಬ್ಬ ಗ್ರಾಹಕರು ಟಾಟಾ ನೆಕ್ಸಾನ್ ಕಾರ್ ನ ಸುರಕ್ಷತೆ ಬಗ್ಗೆ ಕಳವಳ Read more…

ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್: ಜನವರಿ 2ನೇ ವಾರ ಖರೀದಿ ಕೇಂದ್ರ ಆರಂಭ

ತುಮಕೂರು: ತೆಂಗು ಬೆಳೆಗಾರರಿಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ನಾಫೆಡ್ ಮೂಲಕ ಕೊಬ್ಬರಿ ಖರೀದಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಜನವರಿ 2ನೇ ವಾರದಲ್ಲಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. Read more…

ಕಾರು ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಭರ್ಜರಿ ಗುಡ್‌ ನ್ಯೂಸ್: 2024 ರಲ್ಲಿ ಬಿಡುಗಡೆಯಾಗಲಿವೆ ಹೊಸ ಎಲೆಕ್ಟ್ರಿಕ್ SUV‌ ಗಳು

ಕಾರು ಉತ್ಪಾದನಾ ಕಂಪನಿಗಳು ಈಗ ಎಲೆಕ್ಟ್ರಿಕ್ ಕಾರುಗಳತ್ತ ಗಮನ ಹರಿಸಲು ಪ್ರಾರಂಭಿಸಿವೆ. ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆ ಕ್ರಮೇಣ ಹೆಚ್ಚುತ್ತಿದೆ. ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಸರ್ಕಾರ ಕೂಡ Read more…

ಇದೇ ಮೊದಲ ಬಾರಿಗೆ ಯುಎಇ ಜತೆ ರೂಪಾಯಿಯಲ್ಲಿ ತೈಲ ವ್ಯವಹಾರ: ಇತಿಹಾಸ ನಿರ್ಮಿಸಿದ ಭಾರತ

ನವದೆಹಲಿ: ಯುಎಇ ಕಚ್ಚಾತೈಲ ಖರೀದಿ ವ್ಯವಹಾರವನ್ನು ಇದೇ ಮೊದಲ ಬಾರಿಗೆ ಭಾರತೀಯ ಕರೆನ್ಸಿ ರೂಪಾಯಿಯಲ್ಲಿ ನಡೆಸುವ ಮೂಲಕ ಭಾರತ ಇತಿಹಾಸ ನಿರ್ಮಿಸಿದೆ. ಭಾರತದ ಕರೆನ್ಸಿಗೆ ಜಾಗತಿಕ ಮಟ್ಟದಲ್ಲಿ ಮಾನ್ಯತೆ Read more…

58,766 ಕೋಟಿ ರೂ. ಮೌಲ್ಯದ ಫಾರ್ಮಾ ಕಂಪನಿ ಮುನ್ನಡೆಸುತ್ತಿದ್ದಾರೆ ಬಿ.ಕಾಂ ಪದವೀಧರ !

ತಮ್ಮ ಕಠಿಣ ಪರಿಶ್ರಮ ಮತ್ತು ಕುಟುಂಬದ ಬೆಂಬಲದಿಂದ ಕಂಪನಿಗಳನ್ನು ನಿರ್ಮಿಸಿದ ಹಲವು ಯಶಸ್ವಿ ಉದ್ಯಮಿಗಳು ನಂತರ ಅದನ್ನು ತಮ್ಮ ಮುಂದಿನ ಪೀಳಿಗೆಗೆ ಬಿಟ್ಟುಹೋಗಿದ್ದಾರೆ. ಅವರ ನಿಧನದ ನಂತರ ಕುಟುಂಬ Read more…

ಮನೆಯಿಂದಲೇ ಶುರುಮಾಡಿ ಕೈ ತುಂಬಾ ಹಣ ಗಳಿಸುವ ಈ ʼಬ್ಯುಸಿನೆಸ್ʼ

ಹಬ್ಬದ ಸೀಜನ್ ಇರಲಿ ಇಲ್ಲದಿರಲಿ ಸಿಹಿಗೆ ಬೇಡಿಕೆ ಹೆಚ್ಚು. ಅದ್ರಲ್ಲೂ ಚಾಕೋಲೇಟ್ ಎಲ್ಲರ ಅಚ್ಚುಮೆಚ್ಚು. ಸಾಮಾನ್ಯವಾಗಿ ಎಲ್ಲರೂ ಚಾಕೋಲೇಟ್ ಇಷ್ಟಪಡ್ತಾರೆ. ಎಲ್ಲ ಕಾಲದಲ್ಲೂ ಬೇಡಿಕೆ ಹೊಂದಿರುವ ಈ ಚಾಕೋಲೇಟ್ Read more…

ಔಷಧಿ ತೆಗೆದುಕೊಳ್ಳುವುದನ್ನು ಮರೆತುಬಿಡ್ತೀರಾ ? ಈ ಸಮಸ್ಯೆಗೂ ʼಆಂಡ್ರಾಯ್ಡ್‌ʼ ಫೋನ್‌ ನಲ್ಲಿದೆ ಪರಿಹಾರ !

ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಆರೋಗ್ಯದಲ್ಲಿ ಏರುಪೇರಾದಾಗ ವೈದ್ಯರನ್ನು ಭೇಟಿ ಮಾಡುವುದು, ಔಷಧ ತೆಗೆದುಕೊಳ್ಳುವುದು ಸಾಮಾನ್ಯ ಸಂಗತಿ. ಸಮಯಕ್ಕೆ ಸರಿಯಾಗಿ ಔಷಧಿಗಳನ್ನು ತೆಗೆದುಕೊಳ್ಳದಿದ್ದರೆ  ಚೇತರಿಸಿಕೊಳ್ಳುವುದು Read more…

ಓಲಾ S1 ಪ್ರೊ ವೈಶಿಷ್ಟ್ಯಗಳ ಬಗ್ಗೆ ನಿಮಗೆಷ್ಟು ಗೊತ್ತು ? ಇಲ್ಲಿದೆ ಮಾಹಿತಿ

ಭಾರತದ ಹೆಚ್ಚು ಮಾರಾಟವಾಗುವ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಓಲಾ S1 ಪ್ರೊ ಅನೇಕ ವೈಶಿಷ್ಟ್ಯಗಳೊಂದಿಗೆ ಬಂದಿದೆ. ಅವುಗಳನ್ನ ಒಂದೊಂದಾಗಿ ತಿಳಿಯೋಣ. ಗಮನಿಸಬೇಕಾದ ಮೊದಲ ವಿಷಯವೆಂದರೆ ಲೈಟಿಂಗ್. ಓಲಾ ಸ್ಕೂಟರ್‌ಗೆ Read more…

ಬರಗಾಲದ ಹೊತ್ತಲ್ಲೇ ರೈತರಿಗೆ ಮತ್ತೊಂದು ಶಾಕ್: ಹಾಲು ಖರೀದಿ ದರ ದಿಢೀರ್ 2 ರೂ. ಕಡಿತ

ಶಿವಮೊಗ್ಗ: ಬರದಿಂದ ಕಂಗಾಲಾಗಿರುವ ರೈತರಿಗೆ ಶಿಮುಲ್ ಹಾಲು ಒಕ್ಕೂಟ ಶಾಕ್ ನೀಡಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟ(ಶಿಮುಲ್)ನಿಂದ ಹಾಲಿನ ಖರೀದಿ ದರದಲ್ಲಿ ದಿಢೀರ್ ಎರಡು ರೂಪಾಯಿ ಕಡಿತ Read more…

BIG NEWS: ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜನಕ್ಕೆ ಸರ್ಕಾರದಿಂದ 5,228 ಕೋಟಿ ರೂ. ಸಬ್ಸಿಡಿ

ನವದೆಹಲಿ: ಈ ವರ್ಷ ದೇಶದಲ್ಲಿ 11.53 ಲಕ್ಷ ಎಲೆಕ್ಟ್ರಿಕ್ ವಾಹನಗಳ ಬಳಕೆ ಪ್ರೋತ್ಸಾಹಿಸಲು ಸರ್ಕಾರ 5,228 ಕೋಟಿ ರೂಪಾಯಿ ಸಬ್ಸಿಡಿ ನೀಡಿದೆ. 7432 ಸಾರ್ವಜನಿಕ ಫಾಸ್ಟ್ ಚಾರ್ಜಿಂಗ್ ಸ್ಟೇಷನ್‌ಗಳನ್ನು Read more…

ಸ್ವಸಹಾಯ ಗುಂಪುಗಳ ಸದಸ್ಯರಿಗೆ ಭರ್ಜರಿ ಸುದ್ದಿ: ಉತ್ಪನ್ನಗಳ ಮಾರಾಟಕ್ಕೆ ಜಿಯೋಮಾರ್ಟ್ – ಗ್ರಾಮೀಣಾಭಿವೃದ್ಧಿ ಸಚಿವಾಲಯ ಒಪ್ಪಂದ

ನವದೆಹಲಿ: ರಿಲಯನ್ಸ್ ರೀಟೇಲ್ ನ ಜಿಯೋಮಾರ್ಟ್ ಜತೆಗೆ ಗ್ರಾಮೀಣಾಭಿವೃದ್ಧಿ ಸಚಿವಾಲಯವು ಮಹತ್ವದ ಒಪ್ಪಂದವೊಂದನ್ನು ಮಾಡಿಕೊಂಡಿದೆ. ದೀನ್ ದಯಾಳ್ ಅಂತ್ಯೋದಯ ಯೋಜನೆ- ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(ಡಿಎವೈ-ಎನ್ ಆರ್ ಎಲ್ Read more…

BIG NEWS: ಸಾಮಾಜಿಕ ಮಾಧ್ಯಮ ತೊರೆಯಲಿದ್ದಾರೆ 50% ಕ್ಕಿಂತ ಹೆಚ್ಚು ಬಳಕೆದಾರರು

ನವದೆಹಲಿ: ತಪ್ಪು ಮಾಹಿತಿಯ ಹರಡುವಿಕೆ, ದುರ್ಬಳಕೆ ಮೊದಲಾದ ಕಾರಣಗಳಿಂದ 2025 ರ ವೇಳೆಗೆ ಶೇಕಡ 50 ಕ್ಕಿಂತ ಹೆಚ್ಚು ಗ್ರಾಹಕರು ಸಾಮಾಜಿಕ ಮಾಧ್ಯಮದೊಂದಿಗೆ ತಮ್ಮ ಸಂವಹನವನ್ನು ತ್ಯಜಿಸುವ ಅಥವಾ Read more…

BIG NEWS: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿವೋ-ಇಂಡಿಯಾದ ಮೂವರು ಅಧಿಕಾರಿಗಳು ಅರೆಸ್ಟ್

ನವದೆಹಲಿ: ಚೀನಾದ ಸ್ಮಾರ್ಟ್‌ಫೋನ್ ತಯಾರಕರು, ಇತರ ಕೆಲವರ ವಿರುದ್ಧದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವಿವೋ-ಇಂಡಿಯಾದ ಮೂವರು ಅಧಿಕಾರಿಗಳನ್ನು ಜಾರಿ ನಿರ್ದೇಶನಾಲಯವು ಬಂಧಿಸಿದೆ. ವಿವೋ-ಇಂಡಿಯಾ ಹಂಗಾಮಿ ಸಿಇಒ ಹಾಂಗ್ Read more…

ಬೇಳೆ ಕಾಳು ಬೆಲೆ ನಿಯಂತ್ರಣಕ್ಕೆ ಮಹತ್ವದ ಕ್ರಮ: ಮಸೂರ್ ದಾಲ್ ಮೇಲಿನ ಶೂನ್ಯ ಆಮದು ಸುಂಕ, ಕೃಷಿ ಸೆಸ್ ವಿನಾಯಿತಿ ಮಾರ್ಚ್ 2025 ರವರೆಗೆ ವಿಸ್ತರಣೆ

ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಿಂದ ಪ್ರಮುಖ ಬೇಳೆಕಾಳುಗಳ ಸ್ಥಿರ ಪೂರೈಕೆ ಖಚಿತಪಡಿಸಿಕೊಳ್ಳಲು ಮತ್ತು ದೇಶೀಯ ಬೆಲೆಗಳನ್ನು ನಿಯಂತ್ರಣದಲ್ಲಿಡಲು ಸರ್ಕಾರವು ಮಸೂರ್ ದಾಲ್(ಲೆಂಟಿಲ್) ಮೇಲಿನ ಪ್ರಸ್ತುತ ಪರಿಣಾಮಕಾರಿ ಶೂನ್ಯ ಆಮದು ಸುಂಕವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...