alex Certify Business | Kannada Dunia | Kannada News | Karnataka News | India News - Part 284
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಂಕ್ ಖಾತೆಯ ಹಣ ಲಪಟಾಯಿಸುವ ಈ ಆಪ್ ‌ಗಳನ್ನು ಬ್ಯಾನ್ ಮಾಡಿದ ಗೂಗಲ್…!

ಒಂದಿಷ್ಟು ಜನಕ್ಕೆ ಬ್ಯಾಂಕ್ ಖಾತೆಯಿಂದ ಹಣ ಕಟ್ ಆಗುತ್ತಿರುವುದು ಗಮನಕ್ಕೇ ಬರೋದಿಲ್ಲ. ಒಂದೊಮ್ಮೆ ಗಮನಕ್ಕೆ ಬಂದರೂ ಯಾಕೆ ಎಂಬ ಪ್ರಶ್ನೆಯಲ್ಲಿಯೇ ಕಳೆದು ಬಿಡುತ್ತಾರೆ. ಎಷ್ಟೋ ಸಮಯದವರೆಗೂ ಹಣ ಕಟ್ Read more…

ಮಕ್ಕಳ ಭವಿಷ್ಯ ರೂಪಿಸಲು ನೆರವಾಗುತ್ತೆ ಅಂಚೆ ಕಛೇರಿಯ ಈ ಯೋಜನೆ

ಕೊರೊನಾ ವೈರಸ್ ವಿಶ್ವದಾದ್ಯಂತ ಅನೇಕ ಬದಲಾವಣೆಗಳನ್ನು ತಂದಿದೆ. ಜನರು ಕೊರೊನಾದಿಂದ ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಸಾಂಕ್ರಾಮಿಕ ರೋಗದಿಂದ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ನಾವು ಕೂಡಿಟ್ಟ ಹಣ ನೆರವಿಗೆ Read more…

ಇಳಿಕೆ ಹಾದಿಯಲ್ಲಿ ಚಿನ್ನದ ದರ: ಖರೀದಿದಾರರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಚಿನ್ನದ ದರ ಇಳಿಮುಖವಾಗಿದೆ. ಸೋಮವಾರ ಆಭರಣ ಚಿನ್ನದ ಬೆಲೆ 10 ಗ್ರಾಂಗೆ 370 ರೂಪಾಯಿ ಕಡಿಮೆಯಾಗಿದ್ದು, 47,420 ರೂಪಾಯಿ ತಲುಪಿದೆ. ಅದೇ ರೀತಿ 24 ಕ್ಯಾರೆಟ್ ಚಿನ್ನದ Read more…

ಬ್ಯಾಂಕ್ ಸಾಲಗಾರರಿಗೆ ಮುಖ್ಯ ಮಾಹಿತಿ: ಇಎಂಐ ಚಕ್ರಬಡ್ಡಿ ಮಾತ್ರ ಮನ್ನಾ ಒಪ್ಪದ ಸುಪ್ರೀಂಕೋರ್ಟ್

ನವದೆಹಲಿ: ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಸಾಲದ ಕಂತು ಪಾವತಿಗೆ ವಿನಾಯಿತಿ ನೀಡಿದ್ದ ಕೇಂದ್ರ ಸರ್ಕಾರ ಇಎಂಐ ಚಕ್ರಬಡ್ಡಿ ಮನ್ನಾ ಮಾಡಲು ಅಫಿಡವಿಟ್ ಸಲ್ಲಿಸಿರುವುದನ್ನು ಸುಪ್ರೀಂಕೋರ್ಟ್ ಒಪ್ಪಿಲ್ಲ. ಇಎಂಐ ಚಕ್ರಬಡ್ಡಿ Read more…

BIG NEWS: ಕೇಂದ್ರದಿಂದ ಮಹತ್ವದ ನಿರ್ಧಾರ, 2022 ರ ನಂತರವೂ ಜಿ.ಎಸ್.ಟಿ. ಪರಿಹಾರ ಸೆಸ್ ವಿಸ್ತರಣೆ

ನವದೆಹಲಿ: 42 ನೇ ಜಿ.ಎಸ್.ಟಿ. ಕೌನ್ಸಿಲ್ ಸಭೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆಯಿತು. Read more…

ಎಲ್ಲರ ಬ್ಯಾಂಕ್ ಖಾತೆಗೆ ಮೋದಿ ಸರ್ಕಾರದಿಂದ 3 ಸಾವಿರ ರೂ. ಜಮಾ: ಮಾನ್ ಧನ್ ಯೋಜನೆ ವದಂತಿ

ನವದೆಹಲಿ: ಕೊರೋನಾ ವೈರಸ್ ತಡೆಗೆ ಲಾಕ್ಡೌನ್ ಜಾರಿಯಾದ ನಂತರ ಹಣಕಾಸು ವಿಚಾರವಾಗಿ ಸಾಕಷ್ಟು ತಪ್ಪು ಮಾಹಿತಿಗಳು, ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಅದೇ ರೀತಿ ಪ್ರಧಾನಮಂತ್ರಿ ಮಾನ್ ಧನ್ Read more…

ಅಂಚೆ ಕಚೇರಿ ಸಣ್ಣ ಉಳಿತಾಯ ಯೋಜನೆಯಲ್ಲಿ ಹಣ ಹೂಡಿಕೆ ಈಗ ಸುಲಭ

ಗ್ರಾಮೀಣ ಜನರಿಗೆ ಸಾರ್ವಜನಿಕ ಪ್ರಾವಿಡೆಂಟ್ ಫಂಡ್, ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ಇತರ ಅಂಚೆ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಸುಲಭವಾಗಿದೆ. ಅಂಚೆ ಇಲಾಖೆ ಒದಗಿಸಿದ ಮಾಹಿತಿಯ ಪ್ರಕಾರ, Read more…

ʼಕಿಸಾನ್ ಸಮ್ಮಾನ್ ನಿಧಿʼ ಯೋಜನೆಯಡಿ ಹಣ ಸಿಗದ ರೈತರಿಗೆ ಇಲ್ಲಿದೆ ಮಾಹಿತಿ

ರೈತರಿಗೆ ಸಹಾಯ ಮಾಡಲು ಮೋದಿ ಸರ್ಕಾರ ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯವನ್ನು ದ್ವಿಗುಣಗೊಳಿಸಿದೆ. ಈ ಯೋಜನೆಯಡಿ ಪ್ರತಿ ವರ್ಷ 6,000 ರೂಪಾಯಿಗಳನ್ನು ನೀಡಲಾಗುತ್ತದೆ. ಸರ್ಕಾರದ Read more…

ದೀಪಾವಳಿ ಸಂದರ್ಭದಲ್ಲಿ ಇಳಿಯುತ್ತಾ ಚಿನ್ನದ ಬೆಲೆ…? ಹೀಗಿದೆ ತಜ್ಞರ ಅಭಿಪ್ರಾಯ

ಭಾರತೀಯ ಮಾರುಕಟ್ಟೆಯಲ್ಲಿ ಇಂದು ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಸೋಮವಾರ  ಎಂಸಿಎಕ್ಸ್ ನಲ್ಲಿನ ಚಿನ್ನದ ಭವಿಷ್ಯವು ಶೇಕಡಾ 0.9 ರಷ್ಟು ಕುಸಿದು 10 ಗ್ರಾಂಗೆ 50,130 Read more…

ಗೂಗಲ್ ಪ್ಲೇಸ್ಟೋರ್ ಗೆ ʼಪೇಟಿಎಂʼ ನೀಡ್ತಿದೆ ಟಕ್ಕರ್

ಪೇಟಿಎಂ ಭಾರತೀಯ ಡೆವಲಪರ್‌ಗಳಿಗಾಗಿ ತನ್ನ ಆಂಡ್ರಾಯ್ಡ್ ಮಿನಿ ಆಪ್ ಸ್ಟೋರ್ ಪರಿಚಯಿಸ್ತಾ ಇದೆ. ಇದು ಗೂಗಲ್‌ನ ಪ್ಲೇ ಸ್ಟೋರ್ ವಿರುದ್ಧದ ಯುದ್ಧದಲ್ಲಿ ದೊಡ್ಡ ಹೆಜ್ಜೆಯಾಗಿದೆ. ಈ ಮಿನಿ ಅಪ್ಲಿಕೇಶನ್‌ಗಳು Read more…

ಪಿಎಫ್ ಖಾತೆಯಿಂದ ಮುಂಗಡ ಹಣ ಪಡೆಯೋದು ಹೇಗೆ ಗೊತ್ತಾ…? ಇಲ್ಲಿದೆ ಸಂಪೂರ್ಣ ಮಾಹಿತಿ

ಕೊರೊನಾ ವೈರಸ್ ಸೋಂಕಿನ ನಂತ್ರ ಕೇಂದ್ರ ಸರ್ಕಾರ ನೌಕರರ ಭವಿಷ್ಯ ನಿಧಿಯಿಂದ ಮುಂಗಡ ಹಣವನ್ನು ಹಿಂಪಡೆಯಲು ಉದ್ಯೋಗಿಗಳಿಗೆ ಅವಕಾಶ ನೀಡಿತ್ತು. ಹಣದ ಸಮಸ್ಯೆ ಎದುರಾಗದಿರಲಿ ಎನ್ನುವ ಕಾರಣಕ್ಕೆ ಕೇಂದ್ರ Read more…

ಹಬ್ಬದ ಋತುವಿನಲ್ಲಿ ಗೃಹ – ವಾಹನ ಸಾಲ ಪಡೆಯುವವರಿಗೆ SBI ನಿಂದ ಬಂಪರ್‌ ಸುದ್ದಿ

ಹಬ್ಬದ ಋತುವಿನಲ್ಲಿ ಎಸ್.ಬಿ.ಐ. ಗ್ರಾಹಕರಿಗೆ ಆಕರ್ಷಕ ಉಡುಗೊರೆ ನೀಡ್ತಿದೆ. ಎಸ್.ಬಿ.ಐ. ವಾಹನ, ಗೃಹ, ಚಿನ್ನ, ವೈಯಕ್ತಿಕ ಸಾಲದ ಮೇಲೆ ಆಕರ್ಷಕ ಕೊಡುಗೆಗಳನ್ನು ಘೋಷಿಸಿದೆ. ವಾಹನ ಸಾಲ ವಿಭಾಗದಲ್ಲಿ ಕಾರಿನ Read more…

ನೂತನ ಕಾಯ್ದೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ

ಕೃಷಿ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಇತ್ತೀಚೆಗೆ ಮೂರು ಕಾಯ್ದೆಗಳನ್ನು ಜಾರಿಗೆ ತಂದಿದೆ. ಈ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ರೈತರು ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ಸಂಸತ್‌ನಲ್ಲಿ ಈ ಕಾಯ್ದೆಗಳ Read more…

ಬ್ಯಾಂಕ್ ಸಾಲಗಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್…?

ನವದೆಹಲಿ: ಲಾಕ್ಡೌನ್ ಸಂದರ್ಭದಲ್ಲಿ ಇಎಂಐ ಪಾವತಿ ಮುಂದೂಡಿಕೆ ಮಾಡಿದ್ದು ಈ ಸಂದರ್ಭದಲ್ಲಿ ವಿಧಿಸಲಾಗಿದ್ದ ಚಕ್ರ ಬಡ್ಡಿ ಮನ್ನಾ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಕುರಿತಂತೆ ಸುಪ್ರೀಂಕೋರ್ಟ್ ಗೆ Read more…

BIG SHOCKING: ಕರೆನ್ಸಿ ನೋಟುಗಳಿಂದಲೂ ಕೊರೊನಾ ಸೋಂಕು – RBI ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ CAIT

ನವದೆಹಲಿ: ಕರೆನ್ಸಿ ನೋಟುಗಳ ಮೂಲಕವು ಕೊರೊನಾ ಸೋಂಕು ಹರಡಬಹುದಾದ ಸಾಧ್ಯತೆ ಇದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸುಳಿವು ನೀಡಿದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ತಿಳಿಸಿದೆ. Read more…

ಭರ್ಜರಿ ರಿಯಾಯಿತಿಯೊಂದಿಗೆ ಫ್ಲಿಪ್ ಕಾರ್ಟ್ ‘ಬಿಗ್ ಬಿಲಿಯನ್ ಡೇಸ್’ ಸೇಲ್

ನವದೆಹಲಿ: ವಾಲ್ ಮಾರ್ಟ್ ಒಡೆತನದ ಇ-ಕಾಮರ್ಸ್ ಜಾಲತಾಣ ಫ್ಲಿಪ್ ಕಾರ್ಟ್ ಅಕ್ಟೋಬರ್ 16 ರಿಂದ 21 ರವರೆಗೆ ಹಬ್ಬದ ಮಾರಾಟ ಬಿಗ್ ಬಿಲಿಯನ್ ಡೇಸ್ ರಿಯಾಯಿತಿ ಮಾರಾಟ ಘೋಷಿಸಲಾಗಿದೆ. Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ನಿಲ್ದಾಣದಲ್ಲೇ ಸಿಗುತ್ತೆ ಸಿದ್ಧಪಡಿಸಿದ ತಾಜಾ ಆಹಾರ

 ನವದೆಹಲಿ: ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ಹಬ್ಬದ ಸೀಸನ್ ಹಿನ್ನೆಲೆಯಲ್ಲಿ ವಿಶೇಷ ರೈಲು ಸಂಚಾರ ಆರಂಭಿಸಲು ಮುಂದಾಗಿರುವ ರೈಲ್ವೆ ಇಲಾಖೆ ನಿಲ್ದಾಣಗಳಲ್ಲಿ ತಾಜಾ ಆಹಾರ ಮಾರಾಟಕ್ಕೆ ಅವಕಾಶ ನೀಡಿದೆ. Read more…

ಬೆಳೆ ವಿಮೆ ಕುರಿತಂತೆ ರೈತರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರೈತರಿಗೆ ಬೆಳೆ ವಿಮೆ ಪಾವತಿಯಲ್ಲಿ ಲೋಪ ಉಂಟಾಗಿದೆ. ರಾಜ್ಯದ ರೈತರಿಗೆ ಬೆಳೆ ವಿಮೆ ಹಣವನ್ನು ಸರಿಯಾಗಿ ಪಾವತಿಸದ ಕಾರಣ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿಗೆ ನೋಟಿಸ್ ನೀಡಲು Read more…

ಕೃಷಿ ವಲಯಕ್ಕೆ ಗುಡ್ ನ್ಯೂಸ್: 11 ಪಟ್ಟು ಹೆಚ್ಚಾದ ಬಜೆಟ್

ನವದೆಹಲಿ: ಕೃಷಿ ಬಜೆಟ್ 11 ಪಟ್ಟು ಹೆಚ್ಚಾಗಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಬಗ್ಗೆ ಇರುವ ಬದ್ಧತೆಯನ್ನು ತೋರಿದೆ ಎಂದು ಕಾರ್ಮಿಕ Read more…

ಗಮನಿಸಿ: ಎಟಿಎಂ ಕಾರ್ಡ್ ಗೆ RBI ತಂದಿದೆ ಹೊಸ ನಿಯಮ

ಕೊರೊನಾ ಸಂದರ್ಭದಲ್ಲಿ ಡಿಜಿಟಲ್ ಮೋಸ ಹೆಚ್ಚಾಗ್ತಿದೆ. ಇದನ್ನು ತಪ್ಪಿಸಲು ಆರ್.ಬಿ.ಐ. ಕೆಲ ನಿಯಮಗಳನ್ನು ಜಾರಿಗೆ ತಂದಿದೆ. ಡೆಬಿಟ್ ಕಾರ್ಡ್, ಅಂತರಾಷ್ಟ್ರೀಯ ವ್ಯವಹಾರ ಮತ್ತು ಆನ್ಲೈನ್ ವಹಿವಾಟು, ಸಂಪರ್ಕವಿಲ್ಲದ ಕಾರ್ಡ್ Read more…

ಶಾಲೆಗೆ ಮಕ್ಕಳ ಹೆಸರು ನೋಂದಾಯಿಸುವ ಮೊದಲು ಕೈನಲ್ಲಿರಲಿ ‌ʼಆಧಾರ್ʼ

ಶಾಲೆಗೆ ಮಕ್ಕಳ ಹೆಸರು ನೋಂದಾಯಿಸುವಾಗ ಅನೇಕ ಶಾಲೆಗಳು ಆಧಾರ್ ಕಾರ್ಡ್ ಕೇಳುತ್ತವೆ. ಡಿಸೆಂಬರ್ ನಲ್ಲಿ ನರ್ಸರಿಗೆ ಅರ್ಜಿಗಳನ್ನು ನೀಡಲಾಗುತ್ತದೆ. ಜನವರಿ ವೇಳೆಗೆ ಪ್ರವೇಶ ಪ್ರಕ್ರಿಯೆ ಶುರುವಾಗುತ್ತದೆ. ಮಕ್ಕಳ ಆಧಾರ್ Read more…

ಇದೇ ನೋಡಿ ಪೇಟಿಎಂ ಕ್ಯುಆರ್ ಕೋಡ್ ಅಳವಡಿಸಿಕೊಂಡ ಮೊಟ್ಟ ಮೊದಲ ಅಂಗಡಿ…!

ಡಿಜಿಟಲ್ ಯುಗದಲ್ಲಿ ವ್ಯಾಪಾರ-ವಹಿವಾಟನ್ನು ಸರಾಗವಾಗಿಸಿದ ಪೇಟಿಎಂ, 2015 ರಲ್ಲಿ ತನ್ನ ಕ್ಯುಆರ್ ಕೋಡ್ ಅಳವಡಿಸಿಕೊಂಡ ದೇಶದ ಮೊಟ್ಟ ಮೊದಲ ಅಂಗಡಿಯ ಫೋಟೋವನ್ನು ಟ್ವೀಟ್ ಮಾಡಿದ್ದು, ಪ್ರತಿ ಕ್ರಾಂತಿಯೂ ಒಂದು Read more…

ಅಬ್ಬಬ್ಬಾ…! ಇಲ್ಲಿನ ಒಂದು ಟೀ ಬೆಲೆ ತಿರುಗಿಸುತ್ತೆ ತಲೆ

ಪಶ್ಚಿಮ ಬಂಗಾಳದ ರಸ್ತೆ ಬದಿ ಇರುವ ಈ ಟೀ ಅಂಗಡಿಯಲ್ಲಿ ಒಂದು ಲೋಟ ಚಹಾ ಕುಡಿಯಬೇಕೆಂದರೆ ನೀವು 1 ಸಾವಿರ ರೂಪಾಯಿ ಕೊಡಬೇಕು. ಇಲ್ಲಿ ಸಿಗದ ಚಹಾ ಇಲ್ಲವೇ Read more…

BIG BREAKING: ಕೃಷಿ, ವಾಹನ, ಗೃಹ ಸಾಲ ಸೇರಿ ಬ್ಯಾಂಕ್ ಸಾಲ ಪಡೆದವರಿಗೆ ಭರ್ಜರಿ ‘ಗುಡ್ ನ್ಯೂಸ್’

ನವದೆಹಲಿ: ಬ್ಯಾಂಕ್ ಸಾಲಗಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಚಕ್ರಬಡ್ಡಿ ಮನ್ನಾ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು ಸುಪ್ರೀಂಕೋರ್ಟ್ಗೆ ಈ ಕುರಿತಾಗಿ ಅಫಿಡವಿಟ್ ಸಲ್ಲಿಸಲಾಗಿದೆ. 6 ತಿಂಗಳ Read more…

ವೃದ್ಧಾಪ್ಯವನ್ನು ನೆಮ್ಮದಿಯಿಂದ ಕಳೆಯುವಂತೆ ಮಾಡುತ್ತೆ LICಯ ಈ ಯೋಜನೆ

ಜೀವ ವಿಮಾ ನಿಗಮದ ಬಗ್ಗೆ ಎಲ್ಲರಿಗೂ ಗೊತ್ತಿರುವ ವಿಚಾರವೇ. ಎಲ್‌ಐಸಿಯಲ್ಲಿ ಪಾಲಿಸಿಗಳನ್ನು ಮಾಡುವ ಮೂಲಕ ಜನ ಮುಂದಿನ ಜೀವನ ಸುಖಕರವಾಗಿರೋದಕ್ಕೆ ಪ್ರಯತ್ನ ಪಡುತ್ತಾರೆ. ಇದೀಗ ಮತ್ತೊಂದು ಯೋಜನೆ ನಿಮ್ಮ Read more…

ʼಪಿಎಫ್‌ʼ ಬ್ಯಾಲೆನ್ಸ್‌ ವರ್ಗಾಯಿಸುವ ಕುರಿತು ಇಲ್ಲಿದೆ ಮಾಹಿತಿ

ನೌಕರರ ಭವಿಷ್ಯ ನಿಧಿ ಅತ್ಯಂತ ಪ್ರಮುಖವಾದ ನಿವೃತ್ತಿ ಉಳಿತಾಯ ಯೋಜನೆಗಳಲ್ಲೊಂದು. ಇಪಿಎಫ್ ನಲ್ಲಿ ನೌಕರರಿಗೆ ಸ್ಥಿರ ಆದಾಯವಿರುತ್ತದೆ. ಹಾಗಾಗಿ ಉದ್ಯೋಗ ಬದಲಾಯಿಸಿದಾಗ ಇಪಿಎಫ್ ಬ್ಯಾಲೆನ್ಸ್ ಅನ್ನು ಕೂಡ ಟ್ರಾನ್ಸ್ Read more…

ಹೊಸ ಫೋನ್ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್: ಸ್ಯಾಮ್ ಸಂಗ್ ಸೇರಿ ಸ್ಮಾರ್ಟ್ ಫೋನ್ ದುಬಾರಿ

ನವದೆಹಲಿ: ಸ್ಮಾರ್ಟ್ ಫೋನ್ ಮತ್ತು ಫೀಚರ್ ಫೋನ್ ಗಳು ದುಬಾರಿಯಾಗಲಿವೆ. ಸ್ಮಾರ್ಟ್ ಫೋನ್ ಗಳ ಡಿಸ್ ಪ್ಲೇ, ಟಚ್ ಪ್ಯಾನೆಲ್ ಗಳ ಮೇಲೆ ಕೇಂದ್ರ ಸರ್ಕಾರ ಶೇಕಡ 10ರಷ್ಟು Read more…

ʼಪಿಂಚಣಿʼದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್

ನಿವೃತ್ತಿ ನಂತರ ಪಿಂಚಣಿ ಪಡೆಯುತ್ತಿರುವವರು ಪ್ರತಿ ವರ್ಷ ನವೆಂಬರ್ 1 ರಿಂದ ನವೆಂಬರ್ 30ರ ಒಳಗಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಬೇಕಿತ್ತು. 80 ವರ್ಷ ಮೇಲ್ಪಟ್ಟವರು ಈ ಸರ್ಟಿಫಿಕೇಟ್ Read more…

‘ಬೇಟಿ ಬಚಾವೋ’ ಯೋಜನೆಯಡಿ ನೀಡಲಾಗುತ್ತಾ 2 ಲಕ್ಷ ರೂ…? ಇಲ್ಲಿದೆ ವೈರಲ್ ಸುದ್ದಿ ಹಿಂದಿನ ಅಸಲಿಯತ್ತು

ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಚರ್ಚೆಯಲ್ಲಿದೆ. ಬೇಟಿ ಬಚಾವೊ ಬೇಟಿ ಪಡಾವೊ ಯೋಜನೆಯ ಹೆಸರಿನಲ್ಲಿ ಹೆಣ್ಣುಮಕ್ಕಳಿಗೆ ಎರಡು ಲಕ್ಷ ರೂಪಾಯಿಗಳನ್ನು ನೀಡಲಾಗುವುದು Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: SBI ಕೆಲಸಕ್ಕೆ ಅರ್ಜಿ ಆಹ್ವಾನ

ಬ್ಯಾಂಕ್‌ನಲ್ಲಿ ಕೆಲಸ ಮಾಡಲು ಇಚ್ಚಿಸುವ ಹಾಗೂ ವಿದ್ಯಾರ್ಹತೆ ಹೊಂದಿರುವವರಿಗೊಂದು ಎಸ್‌ಬಿಐ ಸುವರ್ಣಾವಕಾಶವನ್ನು ನೀಡಿದೆ. ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಮತ್ತು ಮ್ಯಾನೇಜರ್‌ನ ಒಟ್ಟು 34 ಹುದ್ದೆಗಳಿಗೆ ಅರ್ಜಿ ಆಹ್ವಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...