alex Certify Business | Kannada Dunia | Kannada News | Karnataka News | India News - Part 285
ಕನ್ನಡ ದುನಿಯಾ
    Dailyhunt JioNews

Kannada Duniya

ಡೆಬಿಟ್ ಕಾರ್ಡ್ / ಕ್ರೆಡಿಟ್ ಹೊಂದಿರುವವರಿಗೊಂದು ಮಹತ್ವದ ಮಾಹಿತಿ..!

ನೀವು ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುತ್ತೀರಾ..? ಹಾಗಾದ್ರೆ ಈ ಸುದ್ದಿ ಓದಲೇಬೇಕು. ಏಕೆಂದರೆ ಭಾರತೀಯ ರಿಸರ್ವ್ ಬ್ಯಾಂಕ್ ಈ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ಕೆಲವೊಂದು ನಿಯಮಗಳನ್ನು ಬದಲಾಯಿಸುತ್ತಿದೆ. Read more…

BIG NEWS: ಕೊರೊನಾದಿಂದ ಕೆಲಸ ಕಳೆದುಕೊಂಡವರಿಗೆ ಸಿಗಲಿದೆ ಇದ್ರ ಲಾಭ

ಕೊರೊನಾ ವೈರಸ್ ಕಾರಣಕ್ಕೆ ಕೆಲಸ ಕಳೆದುಕೊಂಡ ನಿರುದ್ಯೋಗಿಗಳಿಗೆ ಸರ್ಕಾರ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಅಟಲ್ ಬೀಮಿಟ್ ವ್ಯಕ್ತಿ ಕಲ್ಯಾಣ್ ಯೋಜನೆ ಅಡಿಯಲ್ಲಿ ಸರ್ಕಾರ ನೀಡ್ತಿದ್ದ ಪರಿಹಾರವನ್ನು ವಿಸ್ತರಿಸಿದೆ. ಈ Read more…

ಬೆಚ್ಚಿಬೀಳಿಸುತ್ತೆ ಕಳೆದ 4 ತಿಂಗಳಲ್ಲಿ ಕೆಲಸ ಕಳೆದುಕೊಂಡವರ ಸಂಖ್ಯೆ

ಭಾರತದಲ್ಲಿ ಮೇ ತಿಂಗಳಿನಿಂದ ಆಗಸ್ಟ್ ತಿಂಗಳವರೆಗೆ 66 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆಂದು ಅಂದಾಜಿಸಲಾಗಿದೆ. ಎಂಜಿನಿಯರ್‌ಗಳು, ಶಿಕ್ಷಕರು ಸೇರಿದಂತೆ ಹಲವು ವೃತ್ತಿಪರರು ಇದ್ರಲ್ಲಿ ಸೇರಿದ್ದಾರೆ. ಸೆಂಟರ್ ಫಾರ್ ಮಾನಿಟರಿಂಗ್ Read more…

ಸಂಪೂರ್ಣ ಮಹಿಳೆಯರಿಂದಲೇ ನಿರ್ವಹಿಸಲ್ಪಡುತ್ತಿದೆ ʼಅಮೆಜಾನ್ʼ ನ‌ ಈ ಕೇಂದ್ರ

ಅಹಮದಾಬಾದ್: ಪ್ರಸಿದ್ಧ ಆನ್ ಲೈನ್ ಶಾಪಿಂಗ್ ಸಂಸ್ಥೆ ಅಮೆಜಾನ್ ಗುಜರಾತ್ ನ ಕಡಿಯಲ್ಲಿ ಸಂಪೂರ್ಣ ಮಹಿಳೆಯರೇ ಇರುವ ಸರಕು ವಿತರಣಾ ಕೇಂದ್ರವನ್ನು ಗುರುವಾರ ಪ್ರಾರಂಭಿಸಿದೆ. ಇದು, ದೇಶದ ಎರಡನೇ Read more…

ರೈತ ಸಮುದಾಯಕ್ಕೆ ಪ್ರಧಾನಿ ಮೋದಿ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಲೋಕಸಭೆಯಲ್ಲಿ ಕೃಷಿ ವಲಯಕ್ಕೆ ಸಂಬಂಧಿಸಿದ ಮೂರು ಮಹತ್ವದ ಮಸೂದೆಗಳಿಗೆ ಅನುಮೋದನೆ ನೀಡಲಾಗಿದೆ. 3 ಕೃಷಿ ಮಸೂದೆಗಳು ಪಾಸಾಗಿದ್ದು ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಭರವಸೆ ನೀಡಿದ್ದಾರೆ. ರೈತರ Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಶಾಕ್

ನವದೆಹಲಿ: ವಿಮಾನ ನಿಲ್ದಾಣಗಳಲ್ಲಿ ಇರುವಂತೆ ರೈಲು ನಿಲ್ದಾಣದಲ್ಲಿಯೂ ಬಳಕೆದಾರರ ಶುಲ್ಕ ಜಾರಿಗೆ ತರಲು ರೈಲ್ವೆ ಮಂತ್ರಾಲಯ ತೀರ್ಮಾನಿಸಿದೆ. ಅತಿ ಹೆಚ್ಚು ಜನಸಂದಣಿಯಿರುವ ಮತ್ತು ನವೀಕರಣಗೊಂಡಿರುವ ಶೇಕಡ 15 ರಷ್ಟು Read more…

ಕೆನರಾ ಬ್ಯಾಂಕ್ ಗ್ರಾಹಕರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೆನರಾ ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಬ್ಯಾಂಕಿನ ವಿವಿಧ ಸೇವೆಗಳು ಹಾಗೂ ಸಾಲಗಳ ಕುರಿತು ಗ್ರಾಹಕರಿಗೆ ವಿವರ ನೀಡಲು ಹೊಸ ವ್ಯವಸ್ಥೆಯೊಂದನ್ನು ಆರಂಭಿಸಲಾಗಿದೆ. ಟೋಲ್ ಫ್ರೀ ಸಂಖ್ಯೆ Read more…

ದಂಗಾಗಿಸುವಂತಿದೆ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ನಿಷೇಧಿತ ನೋಟುಗಳಿಂದ ಬಂದ ಕಾಣಿಕೆ ಹಣ…!

ಜಗತ್ತಿನ ಅತಿ ಸಿರಿವಂತ ದೇಗುಲ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಭಕ್ತರು ಸಲ್ಲಿಸಿರುವ ನಿಷೇಧಿತ ನೋಟುಗಳ ಕಾಣಿಕೆ ಹಣ ದಂಗಾಗಿಸುವಂತಿದೆ. ನವೆಂಬರ್‌ 8, 2016 ರಂದು Read more…

ಗೂಗಲ್ ಮೀಟ್ ಬಳಕೆದಾರರಿಗೊಂದು ಖುಷಿ ಸುದ್ದಿ

ಗೂಗಲ್ ತನ್ನ ಮೀಟ್ ಅಪ್ಲಿಕೇಶನ್‌ನಲ್ಲಿ ಹೊಸ ವೈಶಿಷ್ಟ್ಯವನ್ನು ಸೇರಿಸಿದೆ. ಇನ್ಮುಂದೆ ಗೂಗಲ್ ಮೀಟ್ ನಲ್ಲಿ ಒಂದೇ ಬಾರಿ 49 ಮಂದಿ ಪಾಲ್ಗೊಳ್ಳಬಹುದಾಗಿದೆ. ಆಟೋ ಮತ್ತು ಟೈಲ್ ವ್ಯೂನ ಸೆಟ್ಟಿಂಗ್ Read more…

GOOD NEWS: ಡೆಬಿಟ್ ಕಾರ್ಡ್ ಅಲ್ಲ, ವಾಚ್ ಮೂಲಕ ಮಾಡಿ ಪೇಮೆಂಟ್

ಶಾಪಿಂಗ್ ನಂತರ ಹಣ ಪಾವತಿಸಲು ಡೆಬಿಟ್ ಕಾರ್ಡ್ ಅಥವಾ ಮೊಬೈಲ್ ಫೋನ್ ಅಪ್ಲಿಕೇಶನ್ ಅಗತ್ಯವಿಲ್ಲ. ಈ ಕೆಲಸವನ್ನು ಈಗ ವಾಚ್ ಮೂಲಕ ಮಾಡಬಹುದು. ವಾಚ್ ದೈತ್ಯ ಟೈಟಾನ್ ಕಂಪನಿ Read more…

‘ಮುದ್ರಾ’ ಯೋಜನೆಯಡಿ ಸಾಲ ಪಡೆಯಲು ಇಲ್ಲಿದೆ ಮುಖ್ಯ ಮಾಹಿತಿ

ಪ್ರಧಾನ ಮಂತ್ರಿ ಮುದ್ರಾ ಯೋಜನೆ ಲಾಭ ಕಾರ್ಪೋರೇಟ್ ಅಲ್ಲದ ಸಣ್ಣ, ಸೂಕ್ಷ್ಮ ಉದ್ಯಮಿಗಳಿಗೆ ಸಿಗ್ತಿದೆ. ಇದನ್ನು ಏಪ್ರಿಲ್ 8,2015 ರಲ್ಲಿ ಪ್ರಾರಂಭಿಸಲಾಗಿದೆ. ವ್ಯಾಪಾರವನ್ನು ವಿಸ್ತರಿಸಲು ಬಯಸುವವರು ಇದ್ರಡಿ 10 Read more…

ಗುಡ್ ನ್ಯೂಸ್: LPG ಮಾದರಿಯಲ್ಲಿ ವಿದ್ಯುತ್ ಗ್ರಾಹಕರ ಖಾತೆಗೆ ಸಬ್ಸಿಡಿ ಜಮಾ

ನವದೆಹಲಿ: ಎಲ್ಪಿಜಿ ರೀತಿಯಲ್ಲೇ ಗ್ರಾಹಕರಿಗೆ ನೇರವಾಗಿ ವಿದ್ಯುತ್ ಸಬ್ಸಿಡಿ ನೀಡುವ ನಿಯಮ ಜಾರಿಗೆ ತರಲಾಗುತ್ತಿದೆ. ಕೇಂದ್ರ ಸರ್ಕಾರ ವಿದ್ಯುತ್ ಗ್ರಾಹಕರ ಹಕ್ಕು ನಿಯಮಾವಳಿ ಜಾರಿಗೆ ಸಿದ್ಧತೆ ನಡೆಸಿದೆ. ವಿದ್ಯುತ್ Read more…

ಗಮನಿಸಿ: 10 ಸಾವಿರ ರೂ.ಗಿಂತ ಅಧಿಕ ಹಣ ವಿತ್ ಡ್ರಾಗೆ OTP ಕಡ್ಡಾಯ

ಮುಂಬೈ: ಹಣ ವಿತ್ ಡ್ರಾ ಮಾಡಲು ಇನ್ನಮುಂದೆ ಓಟಿಪಿ ನಮೂದಿಸುವುದು ಕಡ್ಡಾಯವಾಗಿದೆ. ಡೆಬಿಟ್ ಕಾರ್ಡ್ ವಂಚನೆ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಓಟಿಪಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. Read more…

ಕ್ರಿಕೆಟ್ ಪ್ರಿಯರಿಗೆ ಜಿಯೋ ನೀಡಿದೆ ಭರ್ಜರಿ ಖುಷಿ ಸುದ್ದಿ

ರಿಲಯನ್ಸ್ ಜಿಯೋ ಐಪಿಎಲ್‌ಗಾಗಿ 5 ಹೊಸ ಕ್ರಿಕೆಟ್ ಯೋಜನೆಗಳನ್ನು ಪ್ರಾರಂಭಿಸಿದೆ. ಈ ರೀಚಾರ್ಜ್ ಯೋಜನೆಗಳಲ್ಲಿ ಕ್ರಿಕೆಟ್ ಪ್ರಿಯರು ಮನೆಯಿಂದ ಐಪಿಎಲ್ ಉಚಿತವಾಗಿ ವೀಕ್ಷಿಸಬಹುದು. ಜಿಯೋ ಕ್ರಿಕೆಟ್ ಯೋಜನೆ ಡೇಟಾ Read more…

ಸದ್ಯದಲ್ಲೇ ಬಿಡುಗಡೆಯಾಗಲಿದೆ ʼಎಲೆಕ್ಟ್ರಿಕ್ʼ ಬೈಕ್

ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಅಷ್ಟೆ ಅಲ್ಲ ಎಷ್ಟೋ ಜನ ಈ ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಇದೀಗ ತುಂಬಾ ಜನ ಕಾಯುತ್ತಿದ್ದ ಅತಿ ವೇಗದ Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಗುಡ್‌ ನ್ಯೂಸ್: 48 ಗಂಟೆಯಲ್ಲಿ ‘ಗೃಹ ಸಾಲ’ ನೀಡಲಿದೆ ಈ ಬ್ಯಾಂಕ್

ಕೊರೊನಾ ಸಮಯದಲ್ಲಿ ಹೆಚ್ಚಿನ ಬ್ಯಾಂಕುಗಳು ತಮ್ಮ ಸೇವೆಗಳನ್ನು ಡಿಜಿಟಲ್ ರೂಪದಲ್ಲಿ ಗ್ರಾಹಕರಿಗೆ ತಲುಪಿಸುತ್ತಿವೆ. ಇನ್ಮುಂದೆ ಗೃಹ ಸಾಲ ತೆಗೆದುಕೊಳ್ಳಲು ಬ್ಯಾಂಕ್ ಸುತ್ತಬೇಕಾಗಿಲ್ಲ. ಖಾಸಗಿ ವಲಯದ ಕೊಟಕ್ ಮಹೀಂದ್ರಾ ಬ್ಯಾಂಕ್ Read more…

SBI ಎಟಿಎಂ ಬಳಕೆದಾರರಿಗೆ ತಿಳಿದಿರಲಿ ಈ ವಿಷಯ

ಎಸ್‌ಬಿಐ ಖಾತೆದಾರರಿಗೆ ಬ್ಯಾಂಕ್ ಹೊಸ ನಿಯಮ ಜಾರಿಗೆ ತರುತ್ತಿದೆ. ಎಸ್‌ಬಿಐ ಖಾತೆದಾರರು ಎಟಿಎಂ ಮೂಲಕ ಹಣ ತೆಗೆಯಬೇಕು ಎಂದಾದರೆ ಮೊದಲು ಈ ನಿಯಮವನ್ನು ತಿಳಿದುಕೊಂಡರೆ ಉತ್ತಮ. ತನ್ನ ಖಾತೆದಾರರು Read more…

ಉದೋಗಾಕಾಂಕ್ಷಿಗಳೇ ಗಮನಿಸಿ: ಈ ಬ್ಯಾಂಕ್ ನೀಡ್ತಿದೆ 14000 ಜನರಿಗೆ ನೌಕರಿ

ಎಚ್‌ಡಿಎಫ್‌ಸಿ ಬ್ಯಾಂಕ್‌ನೊಂದಿಗೆ ಕೆಲಸ ಮಾಡಲು ಬಯಸಿದವರಿಗೊಂದು ಅವಕಾಶವಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ ಗ್ರಾಮೀಣ ಪ್ರದೇಶದಲ್ಲಿ ತನ್ನ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸಲು ಬಯಸಿದೆ. ಇದಕ್ಕಾಗಿ ಈ ವರ್ಷದ ಅಂತ್ಯದ ವೇಳೆಗೆ ಬ್ಯಾಂಕ್ Read more…

ವಾಹನ ಸವಾರರಿಗೆ ಖುಷಿ ಸುದ್ದಿ: ಸುಲಭವಾಗಿ ಕೈ ಸೇರಲಿದೆ ಚಾಲನಾ ಪರವಾನಗಿ

ಚಾಲನಾ ಪರವಾನಗಿ ಪಡೆಯಲು ಇನ್ನು ಮುಂದೆ ಕಷ್ಟಪಡಬೇಕಾಗಿಲ್ಲ. ಇದಕ್ಕೆ ಹೆಚ್ಚಿನ ದಾಖಲೆಗಳ ಅಗತ್ಯವಿರುವುದಿಲ್ಲ. ಡಿಎಲ್ ಮಾಡಲು ಕೇಂದ್ರ ಸರ್ಕಾರ ಅನೇಕ ನಿಯಮಗಳನ್ನು ಸರಳೀಕರಿಸಿದೆ. ಇದು ಜನರ ಸಮಯ ಉಳಿಸಲಿದೆ. Read more…

ರೈತರು, ಸ್ತ್ರೀಶಕ್ತಿ ಸಂಘಗಳು, ಹೈನುಗಾರರು, ಸಹಕಾರ ಸದಸ್ಯರಿಗೆ ಗುಡ್ ನ್ಯೂಸ್

ಬೆಂಗಳೂರು: ಸಹಕಾರ ಇಲಾಖೆ ಕೋವಿಡ್ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರ ಕ್ಷೇತ್ರದ ವಿವಿಧ ಯೋಜನೆಗಳ ಆರ್ಥಿಕ ಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು Read more…

‘ಉದ್ಯೋಗ’ದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ಕೊರೊನಾ ಕಾರಣಕ್ಕೆ ಬಹಳಷ್ಟು ಮಂದಿ ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಇನ್ನು ಉದ್ಯೋಗದ ನಿರೀಕ್ಷೆಯಲ್ಲಿದ್ದವರು ಸದ್ಯಕ್ಕೆ ತಮಗೆ ಅವಕಾಶ ಸಿಗುವುದಿಲ್ಲವೇನೋ ಎಂಬ ಆತಂಕಕ್ಕೆ ಒಳಗಾಗಿದ್ದರು. ಅಂತವರಿಗೆ ಭರ್ಜರಿ ಸಿಹಿ ಸುದ್ದಿಯೊಂದು Read more…

ಬಳಕೆದಾರರ ‘ಡೇಟಾ’ ಕಳವು ಕುರಿತು ಶಾಕಿಂಗ್ ಸಂಗತಿ ಬಹಿರಂಗ…!

ಕುತಂತ್ರಿ ಚೀನಾ, ಭಾರತದ ಸುಮಾರು 10 ಸಾವಿರ ಮಂದಿ ಪ್ರಮುಖರ ಮೇಲೆ ಕಣ್ಗಾವಲಿರಿಸಿದೆ ಎಂಬ ಮಾತುಗಳ ಮಧ್ಯೆ ಇದೀಗ ಭಾರತೀಯರ ದತ್ತಾಂಶ ಕಳವಿನ ಕುರಿತು ಶಾಕಿಂಗ್ ಸಂಗತಿ ಬಹಿರಂಗವಾಗಿದೆ. Read more…

ಇಎಂಐ ಬಡ್ಡಿ ಮನ್ನಾ: ಸಾಲ ಪಡೆದವರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ʼಗುಡ್ ನ್ಯೂಸ್ʼ

ನವದೆಹಲಿ: ಲಾಕ್ ಡೌನ್ ಸಂದರ್ಭದಲ್ಲಿ ಮುಂದೂಡಲಾಗಿದ್ದ ಸಾಲದ ಕಂತುಗಳ(ಇಎಂಐ) ಮೇಲಿನ ಬಡ್ಡಿ ಮನ್ನಾ ಮಾಡುವ ಸಂಬಂಧ ತಜ್ಞರ ಸಮಿತಿ ಪರಾಮರ್ಶೆ ನಡೆಸಲಿದೆ. ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ Read more…

ನೌಕರರಿಗೆ ಸಿಹಿ ಸುದ್ದಿ: ಪಿಎಫ್ ಖಾತೆಗಳಿಗೆ ಹಣ ಜಮಾ

ನವದೆಹಲಿ: ಭವಿಷ್ಯನಿಧಿ ನೌಕರರ ಖಾತೆಗೆ ಶೀಘ್ರವೇ ಬಡ್ಡಿ ಹಣ ಜಮಾ ಮಾಡಲಾಗುವುದು. 2019 -20ನೇ ಬಡ್ಡಿಹಣ ಪಿಎಫ್ ಖಾತೆಗೆ ಶೀಘ್ರವೇ ಜಮಾ ಮಾಡಲು ಕ್ರಮಕೈಗೊಳ್ಳಲಾಗಿದೆ. 2019 -20 ನೇ Read more…

ಈ ಬ್ಯಾಂಕ್ ಗ್ರಾಹಕರಿಗೆ ಸಿಗುತ್ತಿದೆ ದೊಡ್ಡ ‘ಉಡುಗೊರೆ’

ಕೊರೊನಾ ಮಧ್ಯೆ ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್ ಎಚ್.ಡಿ.ಎಫ್.ಸಿ. ಗ್ರಾಹಕರಿಗೆ ಉಡುಗೊರೆ ನೀಡಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ ಎಂಸಿಎಲ್ಆರ್ ದರವನ್ನು ಶೇಕಡಾ 0.55 ರಷ್ಟು ಇಳಿಸಿ ಶೇಕಡಾ 7.55 Read more…

ATM ಗ್ರಾಹಕರೇ ಗಮನಿಸಿ: ಸೆ.18 ರ ನಂತ್ರ ಬದಲಾಗಲಿದೆ ವಿತ್ ಡ್ರಾ ನಿಯಮ

ಎಟಿಎಂ ವಂಚನೆ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಹಣ ವಿತ್ ಡ್ರಾ ನಿಯಮದಲ್ಲಿ ಬದಲಾವಣೆ ಮಾಡಿದೆ. ಎಟಿಎಂಗಳಲ್ಲಿ 24 × 7 ಒನ್ ಟೈಮ್ Read more…

ಇಲ್ಲಿ ಹೂಡಿಕೆ ಮಾಡಿದ್ರೆ ದ್ವಿಗುಣಗೊಳ್ಳುತ್ತೆ ಹಣ

ಹೂಡಿಕೆ ಮಾಡುವುದು ಒಳ್ಳೆಯ ಅಭ್ಯಾಸ. ತುರ್ತು ಪರಿಸ್ಥಿತಿಯಲ್ಲಿ ಈ ಹಣ ಸಹಾಯಕ್ಕೆ ಬರುತ್ತದೆ. ಆದ್ರೆ ಅನೇಕರಿಗೆ ಎಲ್ಲಿ ಹಣ ಹೂಡಿಕೆ ಮಾಡಬೇಕು ಹಾಗೆ ಎಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚಿನ Read more…

ಇನ್ಮುಂದೆ SBI ನಲ್ಲಿ ಸ್ಥಿರ ಠೇವಣಿಗೆ ಸಿಗಲಿದೆ ಕಡಿಮೆ ಬಡ್ಡಿ ದರ

ನೀವೇನಾದರೂ ಎಸ್‌ಬಿಐ ನಲ್ಲಿ ಸ್ಥಿರ ಠೇವಣಿ ಇಡಬೇಕು ಎಂದುಕೊಂಡಿದ್ದೀರಾ..? ಹಾಗಾದ್ರೆ ಈ ಸ್ಟೋರಿ ನೋಡಲೇಬೇಕು. ಎಸ್‌ಬಿಐ ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರವನ್ನು ಇಳಿಕೆ ಮಾಡಿದೆ. ಹಾಗಾದ್ರೆ ಯಾವುದಕ್ಕೆ ಎಷ್ಟು Read more…

ಡ್ರೈವಿಂಗ್ ಲೈಸೆನ್ಸ್ ಬೇಕಾ..? ONLINE ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ಕೊರೊನಾ ಮಹಾಮಾರಿಯಿಂದ ಜನ ಮನೆಯಿಂದ ಹೊರ ಬರೋದಿಕ್ಕೂ ಹೆದರುವಂತಾಗಿದೆ. ಯಾವುದೇ ಸರ್ಕಾರಿ ಕಚೇರಿಗೆ ತಮ್ಮ ಕೆಲಸ ಮಾಡಿಸಲಿಕ್ಕೆ ಹೋಗಬೇಕಾದರೂ ನೂರು ಸಲ ಯೋಚನೆ ಮಾಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಬಡ್ಡಿ ಇಲ್ಲದೇ 3 ಲಕ್ಷ ರೂ.ವರೆಗೆ ಸಾಲ

ಬೆಂಗಳೂರು: ರೈತರಿಗೆ ಮೂರು ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲ ನೀಡಲು ಸಹಕಾರ ಇಲಾಖೆ ಆದೇಶಿಸಿದೆ. ಪ್ರಸಕ್ತ ಸಾಲಿನ ಅಲ್ಪಾವಧಿ ಬೆಳೆ ಸಾಲ ನೀಡಲು ಸೂಚಿಸಿದ್ದು ರಾಜ್ಯಾದ್ಯಂತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...