alex Certify Business | Kannada Dunia | Kannada News | Karnataka News | India News - Part 287
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೊರೊನಾ’ ಸಂಕಷ್ಟದ ಮಧ್ಯೆ ಪ್ರೀಮಿಯಂ ಫೋನ್ ಮಾರಾಟ ಕುರಿತಂತೆ ಕುತೂಹಲಕರ ಸಂಗತಿ ಬಹಿರಂಗ

ಕೊರೊನಾ ಸೋಂಕಿನ ಮಧ್ಯೆಯೂ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮಾರಾಟ ಕಡಿಮೆಯಾಗಿಲ್ಲ. ಇತ್ತೀಚಿನ ಸಿಎಮ್ಆರ್ ವರದಿಯ ಪ್ರಕಾರ, 2020 ರ ಮೊದಲಾರ್ಧದಲ್ಲಿ ಭಾರತೀಯ ಪ್ರೀಮಿಯಂ ಸ್ಮಾರ್ಟ್ಫೋನ್ ಮಾರುಕಟ್ಟೆ ಶೇಕಡಾ 18 ರಷ್ಟು Read more…

ಜನಸಾಮಾನ್ಯರಿಗೆ ಶಾಕ್ ನೀಡಿದ ಬ್ಯಾಂಕ್

ದೇಶದ ಎರಡನೇ ಅತಿದೊಡ್ಡ ಬ್ಯಾಂಕ್ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಹಕರಿಗೆ ಶಾಕ್ ನೀಡಿದೆ. ರೆಪೊ ಲಿಂಕ್ಡ್ ಬಡ್ಡಿದರವನ್ನುಶೇಕಡಾ 0.15 ರಷ್ಟು ಹೆಚ್ಚಿಸಿದೆ. ಗ  ಆರ್‌ಎಲ್‌ಎಲ್ಆರ್ ಬಡ್ಡಿ ದರ ಶೇಕಡಾ Read more…

ಪಿಪಿಎಫ್ ಖಾತೆಯಲ್ಲೂ ಇದೆ ಭಾಗಶಃ ಹಿಂಪಡೆಯುವಿಕೆ ನಿಯಮ

ಸಾರ್ವಜನಿಕ ಭವಿಷ್ಯ ನಿಧಿ ಉಳಿತಾಯ ಯೋಜನೆಯಲ್ಲಿ ಹೂಡಿಕೆದಾರರು ದೀರ್ಘಾವಧಿಯ ಹೂಡಿಕೆಯ ಮೇಲೆ ಸಾಕಷ್ಟು ಹಣವನ್ನು ಗಳಿಸಬಹುದು. ಪಿಪಿಎಫ್ 15 ವರ್ಷಗಳ ಅವಧಿಯನ್ನು ಹೊಂದಿರುತ್ತದೆ. ಹೂಡಿಕೆದಾರರಿಗೆ ಭಾಗಶಃ ಹಣವನ್ನು ಮಧ್ಯದಲ್ಲಿ Read more…

BIG NEWS: ಇಂದಿನಿಂದಲೇ ಬಾರ್ ಅಂಡ್ ರೆಸ್ಟೋರೆಂಟ್. ಪಬ್ – ಕ್ಲಬ್ ಓಪನ್

ಬೆಂಗಳೂರು: ಕೊರೋನಾ ಲಾಕ್ಡೌನ್ ಕಾರಣದಿಂದ ಕಳೆದ ಐದು ತಿಂಗಳು ಬಂದ್ ಆಗಿದ್ದ ಬಾರ್ ಅಂಡ್ ರೆಸ್ಟೋರೆಂಟ್ ಇಂದಿನಿಂದ ಓಪನ್ ಆಗಲಿವೆ. ಸೆಪ್ಟೆಂಬರ್ 1 ರಿಂದ ಬಾರ್ ರೆಸ್ಟೋರೆಂಟ್ ಗಳಲ್ಲಿ Read more…

ಬಿಗ್ ನ್ಯೂಸ್: ಜಿಡಿಪಿ ಬೆಳವಣಿಗೆ ತೀವ್ರ ಕುಸಿತದ ದಾಖಲೆ

ನವದೆಹಲಿ: ರಾಷ್ಟ್ರೀಯ ಸಂಖ್ಯಾಶಾಸ್ತ್ರೀಯ ಕಚೇರಿ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ದರ ಶೇಕಡ 23.9 ರಷ್ಟು ದಾಖಲೆಯ ಕುಸಿತ ಕಂಡಿದೆ. Read more…

ಖುಷಿ ಸುದ್ದಿ…! ಇನ್ಮುಂದೆ 399 ರೂ.ಗೆ ಸಿಗಲಿದೆ ಜಿಯೋ ಫೈಬರ್

ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಖುಷಿ ಸುದ್ದಿ ನೀಡಿದೆ. ಜಿಯೋ ಫೈಬರ್ ಸುಂಕದ ಯೋಜನೆಗೆ ಹೊಸ ರೂಪ ನೀಡಿದೆ. ಇಂಟರ್ನೆಟ್ ಸಂಪರ್ಕ ಹೆಚ್ಚು ಅಗತ್ಯವಿರುವ ಸಮಯದಲ್ಲಿ ಹೊಸ ಸುಂಕದ Read more…

ಒಮ್ಮೆ ರಿಚಾರ್ಜ್ ಮಾಡಿದ್ರೆ ವರ್ಷ ಪೂರ್ತಿ ಸಿಗುತ್ತೆ ಇದ್ರ ಲಾಭ

ಟೆಲಿಕಾಂ ಕಂಪನಿಗಳ ಮಧ್ಯೆ ಸ್ಪರ್ಧೆಯಿದೆ. ಹಾಗಾಗಿ ಕಂಪನಿಗಳು ಗ್ರಾಹಕರಿಗೆ ಅಗ್ಗದ ಪ್ಲಾನ್ ನೀಡ್ತಿವೆ. ಇದ್ರಲ್ಲಿ ಸರ್ಕಾರಿ ಕಂಪನಿ ಬಿ ಎಸ್ ಎನ್ ಎಲ್ ಕೂಡ ಹಿಂದೆ ಬಿದ್ದಿಲ್ಲ. ಬಿ Read more…

ಶಾಶ್ವತವಾಗಿ ಮನೆಯಿಂದಲೇ ಕೆಲಸ ಮಾಡಲಿದ್ದಾರೆ ಈ ಕಂಪನಿ ಉದ್ಯೋಗಿಗಳು

ಕೊರೊನಾ ವೈರಸ್ ಕಾರಣ ವಿಶ್ವದಾದ್ಯಂತ ಅನೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ಗೆ ಅವಕಾಶ ನೀಡಿವೆ. ಗೂಗಲ್ ಮತ್ತು ಫೇಸ್ಬುಕ್ ಸೇರಿದಂತೆ ಅನೇಕ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮುಂದಿನ Read more…

ಖಾಸಗಿ ಕಂಪನಿ ಉದ್ಯೋಗಿಗಳ ‘ರಜೆ’ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ವಿಶ್ವದಲ್ಲಿ ಕೊರೊನಾ ಕಾಣಿಸಿಕೊಂಡ ಬಳಿಕ, ಹಲವು‌ ಬದಲಾವಣೆಗಳು ಬಂದಿವೆ. ಅದರಲ್ಲೂ ವರ್ಕ್ ಫ್ರಂ‌ ಹೋಂ ಶುರುವಾದ ಬಳಿಕ ಕಾರ್ಪೋರೇಟ್ ವಲಯದಲ್ಲಿ ಹಲವು ಬದಲಾವಣೆಯಾಗಿದ್ದು, ಅದರಲ್ಲಿ ರಜೆ ವಿಷಯವೂ ಒಂದಂತೆ. Read more…

ಇಎಂಐ ಪಾವತಿ ಕುರಿತು RBI ನಿಂದ ಮಹತ್ವದ ನಿರ್ಧಾರ

ಕೊರೊನಾ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಜಾರಿಗೆ ತಂದ ಲಾಕ್ ಡೌನ್ ನಿಂದಾಗಿ ಸಾಲ ಮರುಪಾವತಿ ಕಷ್ಟವೆಂಬ ಕಾರಣಕ್ಕೆ ಇಎಂಐ ವಿನಾಯಿತಿ ನೀಡಲಾಗಿದ್ದು, ಸೆಪ್ಟೆಂಬರ್‌ನಿಂದ ಇದು ಜಾರಿಯಲ್ಲಿರುವುದಿಲ್ಲ. ಕೇಂದ್ರ ಸರಕಾರ Read more…

ಒಂಬತ್ತು ಗಂಟೆ ಸುಖವಾಗಿ ನಿದ್ರೆ ಮಾಡಿ ಲಕ್ಷ ರೂ. ಗೆಲ್ಲಿ…!

ನೀವೆಂದಾದರೂ ‘Sleep Internship’ ಎಂಬ ಅಭಿಯಾನದ ಬಗ್ಗೆ ಕೇಳಿದ್ದೀರಾ? ಬೆಂಗಳೂರು ಮೂಲದ ನವೋದ್ಯಮ ’ವೇಕ್‌ಫಿಟ್’ ಸ್ಥಾಪಿಸಿದ ಈ ಅಭಿಯಾನದಲ್ಲಿ, ಸತತ 100 ದಿನಗಳ ಮಟ್ಟಿಗೆ ಪ್ರತಿನಿತ್ಯ 9 ಗಂಟೆಗಳ Read more…

ಪೇಟಿಎಂ ಮಾಲ್ ಜಾಲತಾಣಕ್ಕೆ ಸೈಬರ್ ಖದೀಮರಿಂದ ಕನ್ನ

ಇ-ಕಾಮರ್ಸ್ ದಿಗ್ಗಜ ಪೇಟಿಎಂ ಮಾಲ್‌ಗೆ ದೊಡ್ಡ ಮಟ್ಟದಲ್ಲಿ ಡೇಟಾ ಬ್ರೀಚ್‌ ಆಗಿದ್ದು, ’ಜಾನ್ ವಿಕ್’ ಹೆಸರಿನ ಸೈಬರ್‌ಕ್ರೈಂ ಸಿಂಡಿಕೇಟ್ ಒಂದು ಕಂಪನಿಯ ಡೇಟಾಬೇಸ್‌ಗೆ ಮನಸೋಯಿಚ್ಛೆ ಅಕ್ಸೆಸ್ ಪಡೆದುಕೊಂಡಿದೆ ಎಂದು Read more…

ಬಿಗ್ ನ್ಯೂಸ್: ಡಿಜಿಟಲ್ ಪಾವತಿಗೆ ಪುನರುಜ್ಜೀವನ ಕಲ್ಪಿಸಿದ ಕೊರೊನಾ

ಕೊರೋನಾ ಕಾಲದಲ್ಲಿ ನಗದು ರಹಿತ ವ್ಯವಹಾರ ಚೇತರಿಕೆ ಕಂಡಿದ್ದು, ಸಣ್ಣ ನಗರಗಳು, ಪಟ್ಟಣಗಳಲ್ಲಿ ಡಿಜಿಟಲ್ ಪಾವತಿ ಮತ್ತು ವಹಿವಾಟಿನ ಚೇತರಿಕೆ ಮುಂಚೂಣಿಯಲ್ಲಿದೆ ಎಂದು ಎಂಸ್ವಿಪ್ ಸ್ಥಾಪಕ ಮತ್ತು ಸಿಇಒ Read more…

ಡಿಜಿಟಲ್ ಪಾವತಿ: ಗ್ರಾಹಕರಿಗೆ ‘ಗುಡ್ ನ್ಯೂಸ್’

ದೇಶದಲ್ಲಿ ಡಿಜಿಟಲ್ ಪಾವತಿಗಳನ್ನು ಉತ್ತೇಜಿಸುವ ಉದ್ದೇಶದಿಂದ ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ಮಾಡುವ ವಹಿವಾಟುಗಳಿಗೆ ಬ್ಯಾಂಕುಗಳು ಯಾವುದೇ ಹೆಚ್ಚುವರಿ ಶುಲ್ಕವನ್ನು ವಿಧಿಸಲು ಸಾಧ್ಯವಿಲ್ಲವೆಂದು ಕೇಂದ್ರೀಯ ನೇರ ತೆರಿಗೆ ಮಂಡಳಿ(ಸಿಬಿಡಿಟಿ) ತಿಳಿಸಿದೆ. Read more…

‌ʼವರ್ಕ್ ಫ್ರಂ ಹೋಮ್ʼ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಕೊರೊನಾ ಕಾರಣದಿಂದಾಗಿ ಬಹುಸಂಖ್ಯೆಯ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಖಾಯಂ ಆಗಿ ಬಿಟ್ಟಿದೆ. ಆರ್ಥಿಕ ಸಂಕಷ್ಟದಲ್ಲಿರುವ ಕಂಪನಿಗಳು ಉದ್ಯೋಗಿಗಳ ಮೇಲೆ ಒತ್ತಡ ಹಾಕುತ್ತಿದ್ದು, ವರ್ಕ್ ಫ್ರಮ್ ಹೋಮ್ ನಲ್ಲಿ Read more…

ಗುರಿ ಮೀರುವ ನಿರೀಕ್ಷೆ: ಕೃಷಿ ವಲಯಕ್ಕೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೊರೊನಾ ನಡುವೆಯೂ ಈ ವರ್ಷ ಉತ್ತಮ ಬೆಳೆ ನಿರೀಕ್ಷಿಸಲಾಗಿದೆ. ದೇಶದ ಹಲವೆಡೆ ಭಾರಿ ಮಳೆ, ಪ್ರವಾಹ ಪರಿಸ್ಥಿತಿ, ಕೊರೊನಾ ಸಂಕಷ್ಟದ ನಡುವೆಯೂ ಈ ವರ್ಷ ಉತ್ತಮ ಮುಂಗಾರು Read more…

ಸಾಲ ಪಡೆದವರಿಗೆ ಬಿಗ್‌ ಶಾಕ್: ಕೊರೊನಾ ಸಂಕಷ್ಟದ ನಡುವೆಯೂ ಇಎಂಐ ಮರು ಪಾವತಿ ಅನಿವಾರ್ಯ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ, ಜನರ ಜೀವನವನ್ನು ಕಂಗೆಡಿಸಿದೆ. ತಮ್ಮನ್ನು ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ಜರ್ಜರಿತರನ್ನಾಗಿ ಮಾಡಿರುವ ಈ ಮಹಾಮಾರಿ ಯಾವಾಗ ಅಂತ್ಯಗೊಳ್ಳುವುದೋ ಎಂಬ ನಿರೀಕ್ಷೆಯಲ್ಲಿ ಸಾರ್ವಜನಿಕರಿದ್ದಾರೆ. ಕೊರೊನಾ Read more…

GST ಪರಿಹಾರ: ರಾಜ್ಯಗಳಿಗೆ ಕೇಂದ್ರದಿಂದ ಕೊಂಚ ರಿಲೀಫ್

ನವದೆಹಲಿ: ಕೊರೊನಾ ಲಾಕ್ಡೌನ್ ನಿಂದಾಗಿ ಜಿಎಸ್ಟಿ ಆದಾಯದಲ್ಲಿ ಭಾರಿ ಕುಸಿತವಾದ ಕಾರಣ ಕೊರತೆ ನೀಗಿಸಲು ರಾಜ್ಯ ಸರ್ಕಾರಗಳಿಗೆ ಕೇಂದ್ರದ ವತಿಯಿಂದ ಎರಡು ಆಯ್ಕೆಗಳನ್ನು ನೀಡಲಾಗಿದೆ. ಆರ್.ಬಿ.ಐ.ನಿಂದ ಕಡಿಮೆ ಬಡ್ಡಿದರದಲ್ಲಿ Read more…

ವಿಮಾನ ಪ್ರಯಾಣ ಮಾಡುವವರು ಓದಲೇಬೇಕಾದ ಸುದ್ದಿ…!

ಕೊರೊನಾದಿಂದಾಗಿ ಸ್ಥಗಿತಗೊಂಡಿದ್ದ ವಿಮಾನ ಹಾರಾಟ ಪ್ರಾರಂಭವಾಗಿದೆ. ಒಂದಿಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವ ಮೂಲಕ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕೆಂದು ಕೇಂದ್ರ ಸರ್ಕಾರ ತಿಳಿಸಿದೆ. Read more…

‘ಬ್ಯಾಂಕಿಂಗ್’ ವಂಚನೆ ತಪ್ಪಿಸಲು ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ

ಡಿಜಿಟಲ್ ವಹಿವಾಟು ಹೆಚ್ಚಾದಂತೆ ಬ್ಯಾಂಕಿಂಗ್ ವಂಚನೆ ಪ್ರಕರಣಗಳು ಸಹ ಏರಿಕೆಯಾಗುತ್ತಿವೆ. ವಂಚಕರು ವಿವಿಧ ರೀತಿಯಲ್ಲಿ ಬ್ಯಾಂಕ್ ಗ್ರಾಹಕರ ಖಾತೆಗಳ ಮಾಹಿತಿ ಪಡೆದು ಹಣ ಎಗರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಯಾಂಕಿಂಗ್ Read more…

‘ಚಿನ್ನ’ ಪ್ರಿಯರಿಗೆ ಖುಷಿ ನೀಡಿದ ದರ ಇಳಿಕೆ..!

ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿದೆ. ಕೊರೊನಾದಿಂದಾಗಿ ಬೇರೆ ಬೇರೆ ಉದ್ಯಮಗಳು ನೆಲಕಚ್ಚಿದ್ದರೆ, ಚಿನ್ನದ ಬೆಲೆ ಮಾತ್ರ ಏರಿಕೆ ಕಾಣುತ್ತಿತ್ತು. ಚಿನ್ನ ಕೊಳ್ಳಬೇಕು ಎಂದವರಂತೂ ಬೆಲೆ ಕೇಳಿಯೇ Read more…

ʼಗೋಲ್ಡ್ʼ ಬಾಂಡ್ ಖರೀದಿದಾರರಿಗೆ ಗುಡ್ ನ್ಯೂಸ್

ನವದೆಹಲಿ: ಸವರಿನ್ ಗೋಲ್ಡ್ ಬಾಂಡ್ ಯೋಜನೆ ಆರನೇ ಹಂತದ ವಿತರಣೆ ಬೆಲೆಯನ್ನು ಪ್ರತಿ ಗ್ರಾಂಗೆ 5117 ರೂಪಾಯಿ ನಿಗದಿಮಾಡಲಾಗಿದೆ. 2020 -21ನೇ ಸರಣಿ ಆರರ ವಿತರಣೆ ಕಾರ್ಯ ಆಗಸ್ಟ್ Read more…

BIG NEWS: 2023 ಕ್ಕೆ ಬರಲಿದೆ ಹಾರುವ ಕಾರು…!

ಹೆದ್ದಾರಿಗಳಲ್ಲಿ ಕಾರುಗಳನ್ನು ಓಡಿಸಿದಂತೆಯೇ ಆಗಸದಲ್ಲಿ ಹಾರುವ ಕಾರುಗಳನ್ನು ಓಡಿಸುವ ದಶಕಗಳ ಕನಸಿಗೆ ರೆಕ್ಕೆಗಳು ಮೂಡಿದೆ. ಜಪಾನ್‌ನ ಸ್ಕೈಡ್ರೈವ್‌.ಇನ್‌ ಸಂಸ್ಥೆಯು ಈ ನಿಟ್ಟಿನಲ್ಲಿ ಯಶಸ್ವಿ ಪ್ರಯೋಗವನ್ನು ಮಾಡಿದೆ. ಈ ಹಾರುವ Read more…

ವಾಹನಗಳ ತೆರಿಗೆ ಪಾವತಿ: ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ರಾಜ್ಯದ ಎಲ್ಲಾ ನೋಂದಾಯಿತ ವಾಹನಗಳಿಗೆ ತೆರಿಗೆ ಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ. ಹೊಸ ವಾಹನ ಹೊರತುಪಡಿಸಿ ಆಗಸ್ಟ್ 15 ರಿಂದ ಸೆಪ್ಟಂಬರ್ 15 ರ ಒಳಗೆ ಪಾವತಿ ಮಾಡಬೇಕಿದ್ದ Read more…

ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ʼಗುಡ್ ನ್ಯೂಸ್ʼ

ಬೆಂಗಳೂರು: ಡಿಸೆಂಬರ್ 31 ರವರೆಗೆ ಮೋಟಾರು ವಾಹನಗಳ ಸಿಂಧುತ್ವ ಅವಧಿಯನ್ನು ವಿಸ್ತರಣೆ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಮೋಟಾರು ವಾಹನ ಕಾಯ್ದೆ 1988 ಮತ್ತು ಕೇಂದ್ರ ಮೋಟಾರು ವಾಹನಗಳ Read more…

‘ಉದ್ಯೋಗ’ದ ನಿರೀಕ್ಷೆಯಲ್ಲಿರುವ ರಾಜ್ಯದ ಜನತೆಗೆ ಭರ್ಜರಿ ಬಂಪರ್

ಸ್ವೀಡಿಷ್ ಚಿಲ್ಲರೆ ವ್ಯಾಪಾರಿ ಇಕಿಯಾ ಮತ್ತು ಎಚ್ ಅಂಡ್ ಎಂ ಬೆಂಗಳೂರಿನಲ್ಲಿ ಜಾಗತಿಕ ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪಿಸಿವೆ. ಎರಡೂ ಕಂಪನಿಗಳು ಆರಂಭದಲ್ಲಿ ಒಟ್ಟು 2,000 ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ನಿರ್ಧಾರ Read more…

ಮಾಸ್ಕ್ ಚೆಕ್ ಮಾಡಲು ಬಂದಿದೆ ಮಹಿಳಾ‌ ರೋಬೋ…!

ಕೊರೊನಾ ಬಂದ ಬಳಿಕ‌ ಸೋಂಕು‌ ತಡೆಗಟ್ಟಲು ಹಾಗೂ ಮಾರ್ಗಸೂಚಿ ಪಾಲಿಸುವುದಕ್ಕೆ‌ ತಂತ್ರಜ್ಞಾನದ‌ ಮೊರೆ ಹೋಗಿದ್ದಾರೆ. ಇದಕ್ಕೆ ಇದೀಗ ಮತ್ತೊಂದು ಸೇರ್ಪಡೆಯಾಗಿದೆ. ಹೌದು, ತಮಿಳುನಾಡಿನ ತಿರುಚಿರಾಪಳ್ಳಿಯ‌ ಬಟ್ಟೆ ಅಂಗಡಿಯ ಲ್ಲಿ Read more…

C-ಮಾಸ್ಕ್ ಧರಿಸಿ 8 ಭಾಷೆಗಳಲ್ಲಿ ಮಾತನಾಡಿ…!

ಕೊರೊನಾ ವೈರಸ್‌ನಿಂದ ರಕ್ಷಣೆಗಾಗಿ N95 ಮಾಸ್ಕ್ ಧಾರಣೆ ಮಾಡುವುದನ್ನು ಕಿರಿಕಿರಿ ಎಂದುಕೊಳ್ಳುತ್ತಿರುವ ಮಂದಿಗೆ ಮಾಸ್ಕ್ ಧರಿಸುವಂತೆ ಮಾಡಲು ಜಪಾನೀ ಸಂಶೊಧಕರು ಒಂದು ಅದ್ಧೂರಿ ಐಡಿಯಾದೊಂದಿಗೆ ಮುಂದೆ ಬಂದಿದ್ದಾರೆ. ಮಾಸ್ಕ್‌ Read more…

‘ಜೂಮ್’ ಆಪ್ ಬಳಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಕೊರೊನಾ ಕಾರಣದಿಂದ ಆನ್ ಲೈನ್ ಪಾಠ, ಸಭೆಗಳು ಎಲ್ಲೆಡೆ ನಡೆಯುತ್ತಿವೆ. ಹೆಚ್ಚು ಜನ ಜೂಮ್ ಆ್ಯಪ್ ಬಳಸುತ್ತಿದ್ದಾರೆ. ಇದರಿಂದ ಜೂಮ್ ಆ್ಯಪ್ ನಲ್ಲಿ ಈಗ ಇನ್ನಷ್ಟು ಬದಲಾವಣೆಗಳನ್ನು ತರಲಾಗಿದ್ದು, Read more…

ವಾಹನ ವಿಮೆ, ಹೊಗೆ ತಪಾಸಣೆ ಪತ್ರ: ಮಾಲೀಕರಿಗೆ IRDAI ʼಗುಡ್ ನ್ಯೂಸ್ʼ

ನವದೆಹಲಿ: ಪಿಯುಸಿ ಪ್ರಮಾಣಪತ್ರ ಹೊಂದಿಲ್ಲ ಎಂಬ ಕಾರಣಕ್ಕೆ ಮೋಟಾರು ವಿಮೆ ಹಕ್ಕುಗಳನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದು ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(IRDAI) ತಿಳಿಸಿದೆ. ಮೋಟಾರು ವಿಮಾ ಪಾಲಿಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...