alex Certify Business | Kannada Dunia | Kannada News | Karnataka News | India News - Part 291
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಟ್ರೋಲ್ ವಂಚನೆ: ಗ್ರಾಹಕರಿಗೆ ಶಾಕಿಂಗ್ ನ್ಯೂಸ್ – ಡಿಜಿಟಲ್ ಮೀಟರ್ ನಲ್ಲಿ ತೋರಿಸಿದಷ್ಟು ಪ್ರಮಾಣದ ಪೆಟ್ರೋಲ್ ಟ್ಯಾಂಕ್ ನಲ್ಲಿ ಇರಲ್ಲ

ಎಲೆಕ್ಟ್ರಾನಿಕ್ ಚಿಪ್ ಬಳಸಿ ಪೆಟ್ರೋಲ್ ಬಂಕ್ ಗಳಲ್ಲಿ ಗ್ರಾಹಕರಿಗೆ ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ರೀತಿ ವಂಚಿಸಿದ ಹಲವು ಪೆಟ್ರೋಲ್ ಬಂಕ್ ಮಾಲೀಕರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. Read more…

ಬರೋಬ್ಬರಿ 5 ತಿಂಗಳ ನಂತರ ನಾಳೆಯಿಂದ ಮೆಟ್ರೋ ಸಂಚಾರ ಶುರು: ಪ್ರಯಾಣಿಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ನಾಳೆಯಿಂದ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಬರೋಬ್ಬರಿ 5 ತಿಂಗಳ ನಂತರ ಸಂಚಾರಕ್ಕೆ ಬಿ.ಎಂ.ಆರ್.ಸಿ.ಎಲ್. ಸಿದ್ಧತೆ ಕೈಗೊಂಡಿದೆ. ಕೊರೊನಾ ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆ Read more…

ವಾಹನ ಖರೀದಿಸುವವರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್: ಆಟೋಮೊಬೈಲ್ ಕ್ಷೇತ್ರದ ಉತ್ತೇಜನಕ್ಕೆ ಹೊಸ ಯೋಜನೆ

ನವದೆಹಲಿ: ವಾಹನ ಉದ್ಯಮಕ್ಕೆ ಉತ್ತೇಜನ ನೀಡಲು ಈ ತಿಂಗಳ ಅಂತ್ಯಕ್ಕೆ ಗುಜರಿ ನೀತಿ ಜಾರಿಗೆ ತರಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಹೊಸ ವಾಹನ ಖರೀದಿಗೆ Read more…

10 ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ: 5 ಸಾವಿರಕ್ಕೂ ಅಧಿಕ ನೇಮಕಾತಿ

ನವದೆಹಲಿ: ಗ್ರಾಮೀಣ ಡಾಕ್ ಸೇವಕ್(ಜಿಡಿಎಸ್) ನೇಮಕಾತಿಯ ಮೂರನೇ ಸುತ್ತಿನ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ಹಂತದಲ್ಲಿ ಒಡಿಶಾ ಮತ್ತು ತಮಿಳುನಾಡು ಅಂಚೆ ವಲಯದಲ್ಲಿ 5 ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು Read more…

ಅಮೆಜಾನ್ ನಲ್ಲಿ ನಕಲಿ ವಿಮರ್ಶೆ ಹಾಕಿ 4 ತಿಂಗಳಲ್ಲಿ 19 ಲಕ್ಷ ರೂ. ಗಳಿಕೆ

ಕೆಲ ಚೀನಾ ಕಂಪನಿಗಳು ಹಣ ನೀಡಿ ನಕಲಿ ವಿಮರ್ಶೆಯನ್ನು ಅಮೆಜಾನ್ ನಲ್ಲಿ ಹಾಕಿ ವಸ್ತುಗಳನ್ನು ಮಾರಾಟ ಮಾಡಿವೆ. ಫೈನಾನ್ಷಿಯಲ್ ಟೈಮ್ಸ್ ವರದಿಯಲ್ಲಿ ಈ ವಿಷಯ ಬಹಿರಂಗವಾಗಿದೆ. ಸುಮಾರು ಮೂರು Read more…

ʼಪ್ರಯಾಣ ವಿಮೆʼ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ವಿದೇಶಿ ಪ್ರಯಾಣದ ವೇಳೆ ಪ್ರಯಾಣ ವಿಮೆ ಪಡೆಯಲಾಗುತ್ತದೆ. ಆದ್ರೆ ದೇಶಿ ವಿಮಾನ ಪ್ರಯಾಣದ ವೇಳೆಯೂ ಪ್ರಯಾಣ ವಿಮೆ ಪಡೆಯುವುದು ಅನಿವಾರ್ಯವಾಗಲಿದೆ. ಈ ವಿಮೆ ಅನೇಕ ಸಮಸ್ಯೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. Read more…

ನಿಮಗೆ ನೆನಪಿದೆಯಾ ‌ʼನೋಕಿಯಾʼದ ಈ ಮೊಬೈಲ್…?

90 ರ ದಶಕದ ಅಂತ್ಯ ಹಾಗೂ 2000 ದಶಕದ ಪ್ರಾರಂಭದಲ್ಲಿ ನೋಕಿಯಾ ಬೇಸಿಕ್ ಸೆಟ್ ಗಳು, ಪ್ರಮುಖವಾಗಿ 3310 ಸೆಟ್ ಗಳು ಮೊಬೈಲ್ ಜಗತ್ತನ್ನು ಆಳಿದ್ದವು. ತಿಳಿ ನೀಲಿ Read more…

2 ಜಿಬಿ ಬೆಲೆಗೆ 4 ಜಿಬಿ ಡೇಟಾ ನೀಡ್ತಿದೆ ಈ ಕಂಪನಿ

ಮನೆಯಿಂದ ಕೆಲಸ ಮಾಡುವವರಿಗೆ ಹೆಚ್ಚಿನ ಡೇಟಾ ಅಗತ್ಯವಿದೆ. 1.5 ಜಿಬಿ, 2 ಜಿಬಿ ಕೆಲವೊಮ್ಮೆ ಗ್ರಾಹಕರಿಗೆ ಸಾಕಾಗುವುದಿಲ್ಲ. 3 ಜಿಬಿ ಪಡೆಯಲು ಗ್ರಾಹಕರು ಹೆಚ್ಚಿನ ಹಣ ಪಾವತಿ ಮಾಡಬೇಕಾಗುತ್ತದೆ. Read more…

ಗಮನಿಸಿ: ಬದಲಾಗಿದೆ ನಿಮ್ಮ ಅಂಚೆ ಕಚೇರಿ ಉಳಿತಾಯ ಖಾತೆ ನಿಯಮ

ಜನಸಾಮಾನ್ಯರಿಗೆ ಅನುಕೂಲವಾಗಲು ಅಂಚೆ ಕಚೇರಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.  ಉಳಿತಾಯ ಯೋಜನೆಗಳನ್ನು ನೀಡ್ತಿದೆ. ಅಂಚೆ ಕಚೇರಿ ಈಗ ಉಳಿತಾಯ ಖಾತೆಗೆ ಸಂಬಂಧಿಸಿದಂತೆ ಕೆಲ ನಿಯಮಗಳನ್ನು ಬದಲಾಯಿಸಿದೆ. ಅಂಚೆ Read more…

ಸಾಲ ಪಡೆದ ಗ್ರಾಹಕರಿಗೆ ಶುಭ ಸುದ್ದಿ: ದೇಶದ ದೊಡ್ಡ ಬ್ಯಾಂಕ್ SBI ನಿಂದ ʼಗುಡ್ ನ್ಯೂಸ್ʼ

ನವದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಎಂಸಿಎಲ್ಆರ್ ಅವಧಿ ಇಳಿಕೆ ಮಾಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಾಹನ, ಗೃಹ ಅಥವಾ Read more…

ಸ್ವಂತ ವ್ಯವಹಾರ ಶುರು ಮಾಡಲು ಬಯಸುವ ನಿರುದ್ಯೋಗಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಕೊರೊನಾದಿಂದಾಗಿ ಆರ್ಥಿಕವಾಗಿ ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಸುದೀರ್ಘ ಲಾಕ್‌ ಡೌನ್‌ ಹಂತಹಂತವಾಗಿ ತೆರವುಗೊಳ್ಳುತ್ತಿದ್ದು, ಈ ಮೊದಲಿನಂತೆ ಸಹಜ ಸ್ಥಿತಿಗೆ ಪರಿಸ್ಥಿತಿ ಮರಳುತ್ತಿದೆ. ಆದರೆ ಕೊರೊನಾ ಕಾರಣಕ್ಕೆ ಸಾರ್ವಜನಿಕರು Read more…

ಟು ವ್ಹೀಲರ್ ಸೇರಿ ವಾಹನ ಉದ್ಯಮಕ್ಕೆ ಕೇಂದ್ರ ಸರ್ಕಾರದಿಂದ ಭರ್ಜರಿ ʼಗುಡ್ ನ್ಯೂಸ್ʼ

ನವದೆಹಲಿ: ವಾಹನ ಉದ್ಯಮಕ್ಕೆ ಶೀಘ್ರದಲ್ಲೇ ಒಳ್ಳೆಯ ಸುದ್ದಿ ಸಿಗಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಪ್ರಕಾಶ್ ಜಾವಡೇಕರ್ ಸುಳಿವು ನೀಡಿದ್ದಾರೆ. ಆಟೋ ಸ್ಕ್ರಾಪೇಜ್ ನೀತಿ ಸಿದ್ಧವಾಗಿದ್ದು ವಾಹನ Read more…

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್: ಸತತ ಮೂರನೇ ದಿನವೂ ಇಳಿಕೆ ಕಂಡ ಚಿನ್ನದ ಬೆಲೆ

ರೂಪಾಯಿ ಮೌಲ್ಯದ ಏರಿಕೆಯಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಬಂಗಾರ-ಬೆಳ್ಳಿ ಬೆಲೆ ಮೂರನೇ ದಿನವೂ ಇಳಿಕೆ ಕಂಡಿದೆ. ದೆಹಲಿ ಬುಲಿಯನ್ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ ಹತ್ತು ಗ್ರಾಂಗೆ 52 Read more…

ಗುಡ್‌ ನ್ಯೂಸ್: ಇನ್ಮುಂದೆ ಕಡಿಮೆಯಾಗಲಿದೆ ಶೈಕ್ಷಣಿಕ ಸಾಲದ ಟೆನ್ಷನ್

ವಿದ್ಯಾರ್ಥಿಗಳ ಅಧ್ಯಯನಕ್ಕೆ ನೆರವಾಗಲು ಕೇಂದ್ರ ಸರ್ಕಾರ ಪ್ರಧಾನ್ ಮಂತ್ರಿ ವಿದ್ಯಾ ಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿದೆ.‌ ಇದ್ರ ವೆಬ್ಸೈಟ್ ನಲ್ಲಿ ಶಿಕ್ಷಣ ಸಾಲಗಳು ಮತ್ತು ಬ್ಯಾಂಕುಗಳ ಇತರ ಯೋಜನೆಗಳಿಗೆ ಸಂಬಂಧಿಸಿದ Read more…

ದಿನಕ್ಕೆ ನಾಲ್ಕು ಗಂಟೆ ಕೆಲಸ ಮಾಡಿ ತಿಂಗಳಿಗೆ 60 ಸಾವಿರ ಗಳಿಸಿ

ವಿಶ್ವದ ಅತಿದೊಡ್ಡ ಆನ್‌ಲೈನ್ ಶಾಪಿಂಗ್ ಕಂಪನಿಯಾದ ಅಮೆಜಾನ್‌ ಮೂಲಕ  ಯಾವುದೇ ವ್ಯಕ್ತಿ ಕಡಿಮೆ ಸಮಯದಲ್ಲಿ ಹೆಚ್ಚು ಹಣವನ್ನು ಗಳಿಸಬಹುದು. ನಿರುದ್ಯೋಗಿಗಳಿಗೆ ಇದು ಉತ್ತಮ ಆಯ್ಕೆ. ಅಮೆಜಾನ್‌ನಲ್ಲಿ ಪೂರ್ಣ ಪ್ರಮಾಣದಲ್ಲಿ Read more…

ಬ್ಯಾಂಕ್ ಸಾಲ ಪಡೆದು ಇಎಂಐ ಕಟ್ಟಲು ಒದ್ದಾಡುತ್ತಿರುವ ಸಾಲಗಾರರಿಗೆ ʼಗುಡ್ ನ್ಯೂಸ್ʼ

ನವದೆಹಲಿ: ಕೊರೋನಾ ಲಾಕ್ಡೌನ್ ಕಾರಣದಿಂದ ಸಂಕಷ್ಟದಲ್ಲಿರುವ, ಸಾಲದ ಇಎಂಐ ಪಾವತಿಸಲು ಒದ್ದಾಡುತ್ತಿರುವ ಸಾಲಗಾರರಿಗೆ ಸುಪ್ರೀಂಕೋರ್ಟ್ ಕೊಂಚ ರಿಲೀಫ್ ನೀಡಿದೆ. ಸಂಕಷ್ಟದಲ್ಲಿರುವ ಸಾಲಗಾರರ ಹಿತಾಸಕ್ತಿಗೆ ಪೂರಕವಾಗಿ ಆದೇಶ ನೀಡಿರುವ ಸುಪ್ರೀಂಕೋರ್ಟ್ Read more…

ವಾಹನ ವಿಮೆ ಸೌಲಭ್ಯ: ಇನ್ಮುಂದೆ ಫಾಸ್ಟ್ ಟ್ಯಾಗ್ ಕಡ್ಡಾಯ…?

ನವದೆಹಲಿ: 2021 ರಿಂದ ಕಾರುಗಳ ವಿಮೆಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಲಾಗುವುದು. ಕಾರ್ ಗಳಿಗೆ ಹೊಸದಾಗಿ ಥರ್ಡ್ ಪಾರ್ಟಿ ವಿಮೆ ಖರೀದಿಸಲು ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡುವ ಕುರಿತಾಗಿ Read more…

ಭಾರತಕ್ಕೆ ಬಂತು ಎಲೆಕ್ಟ್ರಿಕ್ ಟೂತ್ ಬ್ರಷ್

ರಿಯಲ್ಮೆ 7 ಸರಣಿಯ ಜೊತೆಗೆ  ಕಂಪನಿಯು ತನ್ನ ಹೊಸ ಎಂ 1 ಸೋನಿಕ್ ಎಲೆಕ್ಟ್ರಿಕ್ ಟೂತ್ ಬ್ರಷ್  ಬಿಡುಗಡೆ ಮಾಡಿದೆ. ಇದರ ಬೆಲೆ 1,999 ರೂಪಾಯಿ. ಗ್ರಾಹಕರು ಇದನ್ನು Read more…

BIG NEWS: ಬ್ಯಾಂಕ್ ಸಾಲದ ಕಂತು ಮುಂದೂಡಿಕೆ, ಬಡ್ಡಿಗೆ ಚಕ್ರಬಡ್ಡಿ ಮನ್ನಾ ವಿಚಾರ – ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ನವದೆಹಲಿ: ಬ್ಯಾಂಕ್ ಸಾಲದ ಮೇಲಿನ ಬಡ್ಡಿಗೆ ಚಕ್ರಬಡ್ಡಿ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಮೊರಾಟೋರಿಯಂ(ಸಾಲದ ಕಂತು ಮುಂದೂಡಿಕೆ) ವಿಸ್ತರಣೆ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ. ಸಾಲಗಳನ್ನು ಅನುತ್ಪಾದಕ Read more…

ಕೇಂದ್ರ ಸರ್ಕಾರದಿಂದ ಬರುವ ಹಣದ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್  ನಿಧಿ ಯೋಜನೆಯಡಿ ಆಗಸ್ಟ್ 9 ರಂದು 17 ಸಾವಿರ ಕೋಟಿ ರೂಪಾಯಿಯನ್ನು 8.5 ಕೋಟಿ ರೈತರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ. ಅದರ ನಂತರ Read more…

ಕೊರೊನಾ ಮಧ್ಯೆ 20 ಸಾವಿರ ಮಹಿಳೆಯರಿಗೆ ಉದ್ಯೋಗ ನೀಡಲಿದೆ ಈ ಕಂಪನಿ

ಕೊರೊನಾ ವೈರಸ್ ಬಿಕ್ಕಟ್ಟಿನ ಮಧ್ಯೆ, ಪದವಿ ಮತ್ತು ಸ್ನಾತಕೋತ್ತರ ಮಹಿಳೆಯರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ವೈಟ್ ಹ್ಯಾಟ್ ಜೂನಿಯರ್ ತನ್ನ ಕಂಪನಿಯಲ್ಲಿ ಭಾರತದ ಮಹಿಳಾ ಶಿಕ್ಷಕರ ಸಂಖ್ಯೆಯನ್ನು ಹೆಚ್ಚಿಸಲು Read more…

ಪಿಎಫ್ ಖಾತೆದಾರರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಇಪಿಎಫ್ ತನ್ನ ಖಾತೆದಾರರಿಗೆ ಈಗಾಗಲೇ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಲಾಭವನ್ನು ಹಲವಾರು ಪಿಎಫ್ ಖಾತೆದಾರರು ಪಡೆದುಕೊಂಡಿದ್ದಾರೆ. ಇದೀಗ ಮೂರು ಮಹತ್ವದ ಯೋಜನೆಗಳ ಬಗ್ಗೆ ಖಾತೆದಾರರು ತಿಳಿಯಬಹುದಾಗಿದೆ. Read more…

SBI ಗ್ರಾಹಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕ ಸೇವಾ ಕೇಂದ್ರಗಳನ್ನು ಆರಂಭಿಸಿದೆ. ರಾಜ್ಯಾದ್ಯಂತ 501 ಗ್ರಾಹಕ ಸೇವಾ ಕೇಂದ್ರಗಳನ್ನು ಬುಧವಾರದಿಂದ ಆರಂಭಿಸಿರುವುದಾಗಿ Read more…

GST ಪರಿಹಾರ: ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ಜಿಎಸ್ಟಿ ಪರಿಹಾರದ ಕುರಿತಾಗಿ ಕೇಂದ್ರ ಸರ್ಕಾರ ನೀಡಿದ ಆಯ್ಕೆಗಳಲ್ಲಿ ರಾಜ್ಯಕ್ಕೆ ಹೆಚ್ಚು ಅನುಕೂಲವಾಗುವ ಒಂದನೇ ಆಯ್ಕೆಯನ್ನು ಮಾಡಿಕೊಳ್ಳಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. 18,289 ಕೋಟಿ ರೂ. Read more…

ವಾಟ್ಸಾಪ್ ಬಳಕೆದಾರರಿಗೆ ಮತ್ತೊಂದು ‘ಗುಡ್ ನ್ಯೂಸ್’

ಜನಪ್ರಿಯ ಸಾಮಾಜಿಕ ಜಾಲತಾಣವಾಗಿರುವ ವಾಟ್ಸಾಪ್ ಹೊಸ ವೈಶಿಷ್ಟಗಳನ್ನು ಪರಿಚಯಿಸಿದೆ. ತ್ವರಿತ ಮೆಸೇಜಿಂಗ್ ಅಪ್ಲಿಕೇಶನ್ ಸುಧಾರಿಸಲು ಹಲವು ವೈಶಿಷ್ಟ್ಯಗಳನ್ನು ಪರಿಚಯಿಸಿರುವ ವಾಟ್ಸಾಪ್ ಬಳಕೆದಾರರಿಗೆ ವೈಯಕ್ತಿಕ ಚಾಟ್ ಗಳ ವಾಲ್ ಪೇಪರ್ Read more…

ಮನೆಯಲ್ಲಿಯೇ ಕುಳಿತು ಈ ರೀತಿಯಾಗಿ ʼಹಣʼ ಗಳಿಸಿ

ದುಡ್ಡು ಯಾರಿಗೆ ಬೇಡ ಹೇಳಿ, ಎಲ್ಲರಿಗೂ ಹಣದ ಅವಶ್ಯಕತೆ ಇರುತ್ತದೆ. ಆದರೆ ಕೆಲವರು ಮನೆಯಿಂದ ಹೊರಗೆ ಹೋಗಿ ದುಡಿಯುತ್ತಾರೆ. ಇನ್ನು ಕೆಲವರಿಗೆ ಹೊರಗೆ ಹೋಗುವುದಕ್ಕೆ ಆಗುವುದಿಲ್ಲ. ಹೆಚ್ಚಾಗಿ ಮಹಿಳೆಯರು Read more…

ಪಿಂಚಣಿ ಸೌಲಭ್ಯ: ರಾಜ್ಯ ಸರ್ಕಾರದಿಂದ ಮುಖ್ಯ ಮಾಹಿತಿ

ದಾವಣಗೆರೆ: ಜಿಲ್ಲೆಯಲ್ಲಿನ ಕರ್ನಾಟಕ ಸರ್ಕಾರದ ಪಿಂಚಣಿದಾರರು/ಕುಟುಂಬ ಪಿಂಚಣಿದಾರರು ಆಗಸ್ಟ್ ಮಾಹೆಯಿಂದ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಮಾತ್ರ ಪಿಂಚಣಿಯನ್ನು ಪಡೆಯಬಹುದಾಗಿದೆ. ಸರ್ಕಾರದ ಆದೇಶದನ್ವಯ 5 ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಪಿಂಚಣಿ ಸೌಲಭ್ಯ ಲಭ್ಯವಿದ್ದು, Read more…

ಭಾರತದ ಮತ್ತೊಂದು ಡಿಜಿಟಲ್ ಸ್ಟ್ರೈಕ್ ಗೆ ಬೆಚ್ಚಿಬಿದ್ದ ಚೀನಾ: ಪಬ್ ಜಿ ಗೇಮ್, ಲೂಡೋ ಸೇರಿ 118 ಆಪ್ ಬ್ಯಾನ್ – ಇಲ್ಲಿದೆ ಡಿಟೇಲ್ಸ್

ನವದೆಹಲಿ: ಗಾಲ್ವಾನ್ ಕಣಿವೆ ಸಂಘರ್ಷದ ನಂತರ ಚೀನಾಗೆ ಸರಿಯಾಗೇ ಬಿಸಿ ಮುಟ್ಟಿಸುತ್ತಿರುವ ಭಾರತ ಮತ್ತೊಂದು ಶಾಕ್ ನೀಡಿದೆ. ಈ ಹಿಂದೆ ಟಿಕ್ ಟಾಕ್ ಸೇರಿದಂತೆ ಚೀನಾದ 59 ಆಪ್ Read more…

ತಿಂಗಳ ಎರಡನೇ ದಿನವೂ ಇಳಿಕೆ ಕಂಡ ಚಿನ್ನದ ಬೆಲೆ

ಭಾರತೀಯ ರೂಪಾಯಿ ಮೌಲ್ಯದಲ್ಲಿ ಏರಿಕೆಯಾಗ್ತಿದ್ದಂತೆ  ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇಳಿಕೆ ಕಂಡಿವೆ. ದೆಹಲಿ ಚಿನ್ನದ ಮಾರುಕಟ್ಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಬೆಲೆ 614 Read more…

BIG BREAKING: ತಂಟೆಕೋರ ಚೀನಾಗೆ ಭಾರತದಿಂದ ಮತ್ತೊಂದು ಬಿಗ್ ಶಾಕ್ – ಪಬ್ ಜಿ ಸೇರಿ 118 ಆಪ್ ನಿಷೇಧ

ನವದೆಹಲಿ: ಗಲ್ವಾನ್ ಸಂಘರ್ಷದ ನಂತರದಲ್ಲಿ ಚೀನಾ ವಿರುದ್ಧ ತಿರುಗಿ ಬಿದ್ದಿರುವ ಭಾರತ ಮತ್ತೊಂದು ಶಾಕ್ ನೀಡಿದೆ. ಪಬ್ಜಿ ಗೇಮ್ ಸೇರಿದಂತೆ 118 ಆಪ್ ಗಳನ್ನು ಬ್ಯಾನ್ ಮಾಡಲಾಗಿದೆ. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...