alex Certify Business | Kannada Dunia | Kannada News | Karnataka News | India News - Part 296
ಕನ್ನಡ ದುನಿಯಾ
    Dailyhunt JioNews

Kannada Duniya

SBI ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಭಾರತದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉಳಿತಾಯ ಬ್ಯಾಂಕ್ ಖಾತೆ ಗ್ರಾಹಕರಿಗೆ ಕನಿಷ್ಠ ಮಿತಿ ಉಳಿಸಿಕೊಳ್ಳುವುದಕ್ಕೆ ಶುಲ್ಕ ವಿಧಿಸುತ್ತಿಲ್ಲ ಎಂದು ಸ್ಪಷ್ಟನೆ Read more…

ಹಬ್ಬಕ್ಕೆ ಚಿನ್ನ ಖರೀದಿಸಬೇಕೆಂದುಕೊಂಡವರಿಗೆ ‘ಬಿಗ್ ಶಾಕ್’

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಕ್ಕೇರಿದೆ. ದೆಹಲಿ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹತ್ತು ಗ್ರಾಂಗೆ 1000 ರೂಪಾಯಿಗಳಿಗಿಂತ ಹೆಚ್ಚಾಗಿದೆ. ಬೆಳ್ಳಿಯ Read more…

PF ಕುರಿತಂತೆ ಕಂಪನಿಗಳಿಗೆ ಸಿಗಲಿದೆಯಾ ಬಿಗ್‌ ರಿಲೀಫ್…?

ಕೊರೊನಾದಿಂದಾಗಿ ಈಗಾಗಲೇ ಅನೇಕ ನೌಕರರು ತಮ್ಮ ಕೆಲಸ ಕಳೆದುಕೊಂಡಿದ್ದಾರೆ. ಒಂದು ಕಡೆ ಕೊರೊನಾ ಹಾವಳಿಯಾದರೆ ಮತ್ತೊಂದು ಕಡೆ ಜೀವನಕ್ಕಾಧಾರವಾಗಿದ್ದ ಕೆಲಸಕ್ಕೆ ಕತ್ತರಿ ಹಾಕಿರುವುದು. ಇನ್ನೊಂದು ಕಡೆ ಕೆಲಸ ಇದ್ದರೂ Read more…

ಮತ್ತೆ ಏರಿಕೆಯಾದ ಪೆಟ್ರೋಲ್ ದರ…!

ಒಂದು ಕಡೆ ಕೊರೊನಾದಿಂದಾಗಿ ಜನರ ಜೀವನ ಬೀದಿಗೆ ಬಿದ್ದಿದ್ದರೆ, ಮತ್ತೊಂದು ಕಡೆ ಬೆಲೆ ಏರಿಕೆ ಜನರ ಜೀವನವನ್ನು ಹಿಂಡುತ್ತಿದೆ. ಇದರ ಜೊತೆಗೆ ವಾಹನ ಸವಾರರಿಗೆ ತಲೆ ನೋವಾಗಿ ಪರಿಣಮಿಸಿರುವುದು Read more…

ಅಡುಗೆ ಅನಿಲ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: LPG ದರ ಭಾರೀ ಇಳಿಕೆ ಸಾಧ್ಯತೆ

ನವದೆಹಲಿ: ಅಡುಗೆ ಅನಿಲ ದರದಲ್ಲಿ ಭಾರಿ ಇಳಿಕೆಯಾಗುವ ಸಾಧ್ಯತೆ ಇದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರ ಪ್ರತಿ ಯುನಿಟ್ ಗೆ 142. 07 ರೂಪಾಯಿಯಿಂದ 145. 06 ರೂಪಾಯಿ Read more…

ವರ್ಕ್ ಫ್ರಂ ಹೋಮ್ ಉದ್ಯೋಗಿಗಳಿಗೆ ಮತ್ತೊಂದು ಶಾಕ್

ನವದೆಹಲಿ: ವರ್ಕ್ ಫ್ರಂ ಹೋಮ್ ಪರಿಣಾಮದಿಂದ ಈ ಬಾರಿ ಉದ್ಯೋಗಿಗಳಿಗೆ ಹೆಚ್ಚು ತೆರಿಗೆ ಹೊರೆಬೀಳಬಹುದು ಎಂದು ಹೇಳಲಾಗಿದೆ. ಪ್ರಯಾಣ ಭತ್ಯೆ, ಮನೆ ಬಾಡಿಗೆಗೆ ಆದಾಯ ತೆರಿಗೆ ಕಟ್ಟ ಬೇಕಾಗಬಹುದು Read more…

ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್ ಗಳಿಂದ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಗೃಹ ಸಾಲ ಪಡೆದ ಗ್ರಾಹಕರ ನೆರವಿಗೆ ಬ್ಯಾಂಕುಗಳು ಮುಂದಾಗಿವೆ. ಕೊರೊನಾ ಸಂಕಷ್ಟದಲ್ಲಿರುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಬ್ಯಾಂಕುಗಳು ಮುಂದಾಗಿದ್ದು ಇಎಂಐ ಮೊತ್ತ ಇಳಿಕೆ ಮಾಡುವ ಸಂಭವವಿದೆ. ಕೆಲವು Read more…

ವಹಿವಾಟು ಮಿತಿ: SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್

ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್.ಬಿ.ಐ.) ಗ್ರಾಹಕರಿಗೆ ಶಾಕ್ ನೀಡಿದೆ. ಎಸ್‌ಬಿಐ ಎಟಿಎಂಗಳಿಂದ ಹಣ ವಿತ್ ಡ್ರಾ ನಿಯಮವನ್ನು ಬದಲಿಸಿದ್ದು, ಉಚಿತ ವಹಿವಾಟು ಮಿತಿ Read more…

ಚಿನ್ನದ ಸಾಲ ಪಡೆಯುವವರಿಗೆ ಲಭ್ಯವಾಗಲಿದೆ ‘ಕೊರೊನಾ’ ವಿಮೆ…!

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಈಗಾಗಲೇ ಸಾವಿರಾರು ಮಂದಿಯನ್ನು ಬಲಿ ಪಡೆದಿದೆ. ಲಕ್ಷಾಂತರ ಮಂದಿ ಸೋಂಕು ಪೀಡಿತರಾಗಿದ್ದು, ಇವರುಗಳಿಗೆ ಸರ್ಕಾರಿ ಆಸ್ಪತ್ರೆ ಜೊತೆ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ Read more…

ರಾಜ್ಯದ ಜನತೆಗೆ ಸಿಹಿ ಸುದ್ದಿ: ಕೇಂದ್ರ ಸರ್ಕಾರದಿಂದ ಮತ್ತೊಂದು ಭರ್ಜರಿ ಗಿಫ್ಟ್ – ರೈಲ್ವೆ ಸಚಿವರಿಂದ ಮಾಹಿತಿ

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ರೈಲು ನಿಲ್ದಾಣ ನಿರ್ಮಿಸಲು ಸಿದ್ಧತೆ ನಡೆಸಲಾಗಿದೆ. ದಶಕದ ಹಳೆಯ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದೆ. ವಿಮಾನ ನಿಲ್ದಾಣದ ಎರಡು ಕಿಲೋಮೀಟರ್ Read more…

ಖರೀದಿದಾರರಿಗೆ ಶಾಕ್: ಹಬ್ಬಕ್ಕೂ ಮೊದಲೇ ಏರಿಕೆ ಕಂಡ ಚಿನ್ನ – ಬೆಳ್ಳಿ ಬೆಲೆ

ಆರ್ಥಿಕ ಅನಿಶ್ಚಿತತೆಯ ಮಧ್ಯೆ ಬಂಗಾರ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಸೋಮವಾರ ದೆಹಲಿ ಬುಲಿಯನ್ ಮಾರುಕಟ್ಟೆಯಲ್ಲಿ ಸೋಮವಾರ ಚಿನ್ನದ ಬೆಲೆ ಹೆಚ್ಚಾಗಿದೆ. ದೆಹಲಿಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ Read more…

SBI ಗ್ರಾಹಕರಿಗೆ ಬಿಗ್‌ ಶಾಕ್:‌ ಉಚಿತ ವಹಿವಾಟು ಮಿತಿ ಮುಗಿದ ನಂತ್ರ ಬೀಳಲಿದೆ ಶುಲ್ಕ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಶಾಕ್ ನೀಡಿದೆ. ಎಸ್‌ಬಿಐ ಎಟಿಎಂಗಳಿಂದ ಹಣ ವಿತ್ ಡ್ರಾ ನಿಯಮವನ್ನು ಬದಲಿಸಿದೆ. ಬದಲಾದ ನಿಯಮಗಳ ಪ್ರಕಾರ, ಉಚಿತ ವಹಿವಾಟು ಮಿತಿ Read more…

ಜಿಯೋ ನೀಡ್ತಿದೆ ಅಗ್ಗದ ಬೆಲೆಗೆ ಭರ್ಜರಿ ಡೇಟಾ

ದೇಶದ ಮೂರು ಉನ್ನತ ಟೆಲಿಕಾಂ ಕಂಪನಿಗಳಾದ ರಿಲಯನ್ಸ್ ಜಿಯೋ, ವೊಡಾಫೋನ್ ಮತ್ತು ಏರ್ಟೆಲ್ ಮಧ್ಯೆ ಸ್ಪರ್ಧೆಯಿದೆ. ಗ್ರಾಹಕರನ್ನು ಸೆಳೆಯಲು ಕಂಪನಿಗಳು ಹೊಸ ಹೊಸ ಯೋಜನೆಗಳನ್ನು ಬಿಡುಗಡೆ ಮಾಡ್ತಿರುತ್ತವೆ. ಈಗ Read more…

ಮನೆಯಲ್ಲೇ ಕುಳಿತು ಲಕ್ಷ ಗಳಿಸುವ ಅವಕಾಶ

ಮನೆಯಲ್ಲೇ ಕುಳಿತು ಸಾಕಷ್ಟು ಕೆಲಸಗಳನ್ನು ಮಾಡಬಹುದು. ಸಾಮಾಜಿಕ ಮಾಧ್ಯಮಗಳ ಬಳಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಸಾಮಾಜಿಕ ಮಾಧ್ಯಮ ನಿರ್ವಹಣೆ ಕೆಲಸ ಮಾಡಿ ಕೈ ತುಂಬ ಸಂಪಾದನೆ ಮಾಡಬಹುದು. ಸಾಮಾಜಿಕ Read more…

BIG NEWS: ಹಳೆ ʼಚಿನ್ನʼ ಮಾರಾಟ ಮಾಡಿದರೂ ಬೀಳಲಿದೆ GST

ಹಳೆ ಬಂಗಾರ ಮಾರಾಟ ಮಾಡುವ ಜನರಿಗೆ ಇನ್ಮುಂದೆ ಕಡಿಮೆ ಲಾಭ ಸಿಗಲಿದೆ. ಹಳೆ ಬಂಗಾರಕ್ಕೂ ಜಿಎಸ್ಟಿ ಪಾವತಿ ಮಾಡಬೇಕಾಗುತ್ತದೆ. ಇದ್ರ ಬಗ್ಗೆ ಮುಂದಿನ ಸಭೆಯಲ್ಲಿ ನಿರ್ಧರಿಸಲಾಗುವುದು. ಕೇರಳದ ಹಣಕಾಸು Read more…

ಮೊಬೈಲ್‌ ಬಳಕೆದಾರರಿಗೆ ಬಿಗ್‌ ಶಾಕ್:‌ ಶೀಘ್ರದಲ್ಲೇ ಏರಿಕೆಯಾಗಲಿದೆ ಕರೆ ದರ

ಕೊರೊನಾ ಸಂಕಷ್ಟದ ಸಂದರ್ಭದಲ್ಲೇ ಏರ್‌ ಟೆಲ್‌, ವೊಡಾಫೋನ್‌ – ಐಡಿಯಾ ಬಳಕೆದಾರರಿಗೆ ದೊಡ್ಡ ಶಾಕ್‌ ಕಾದಿದೆ. ಮೂಲಗಳ ಪ್ರಕಾರ ಮುಂದಿನ ತಿಂಗಳಿನಿಂದ ಪ್ರಿ ಪೇಯ್ಡ್‌ ಹಾಗೂ ಪೋಸ್ಟ್‌ ಪೇಯ್ಡ್‌ Read more…

ಮಧುಬನಿ ಮಾಸ್ಕ್ ಗಳಿಗೀಗ ಫುಲ್‌ ಡಿಮ್ಯಾಂಡ್

ಕೊರೊನಾ ಬಂದ ಬಳಿಕ ವಿಶ್ವವೇ ತತ್ತರಿಸಿದ್ದು, ಭಾರತವೂ ಇದರಿಂದ ಹೊರತಾಗಿಲ್ಲ. ಲಕ್ಷಾಂತರ ಜನರಿಗೆ ಸೋಂಕು ತಗುಲಿ, ಸಾವಿರಾರು ಮಂದಿ ಮೃತಪಟ್ಟಿದ್ದಾರೆ. ಅದರ ನಡುವೆಯೇ ಬದುಕು ಕಟ್ಟಿಕೊಳ್ಳುವ ಸವಾಲನ್ನೂ ಎದುರಿಸುತ್ತಿದ್ದೇವೆ. Read more…

ಸೈಕಲ್ ಬೆಲೆಗೆ ಸಿಗ್ತಿದೆ ಎಲೆಕ್ಟ್ರಿಕ್ ಸ್ಕೂಟರ್

ಅಗ್ಗದ ಫೋನ್ ಹಾಗೂ ಎಲ್ ಇಡಿ ಟಿವಿ ನಂತ್ರ ಡೆಟೆಲ್ ಇಂಡಿಯಾ ಭಾರತ ಮಾರುಕಟ್ಟೆಯಲ್ಲಿ ದ್ವಿಚಕ್ರ ವಾಹನ ಬಿಡುಗಡೆ ಮಾಡಿದೆ. ಈ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಬಳಕೆಯಿಂದ ಪ್ರತಿ Read more…

ರೈತರ ಖಾತೆಗೆ ಹಣ ಜಮಾ: ಕೃಷಿ ಸಚಿವರಿಂದ ಮತ್ತೊಂದು ಗುಡ್ ನ್ಯೂಸ್

ಕೃಷಿ ಸಮ್ಮಾನ್ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 1 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಇದರಿಂದ 50 ಲಕ್ಷ ರೈತರಿಗೆ ಲಾಭ ಸಿಗಲಿದೆ ಎಂದು ಕೃಷಿ ಸಚಿವ Read more…

ಸ್ವಾತಂತ್ರ್ಯ ದಿನಾಚರಣೆಗೆ ಭರ್ಜರಿ ಆಫರ್ ನೀಡಿದ ಏರ್ಟೆಲ್

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಏರ್ಟೆಲ್ ಗ್ರಾಹಕರಿಗೆ ಬಂಪರ್ ಆಫರ್ ನೀಡ್ತಿದೆ. ಎಕ್ಸ್ಟ್ರೀಮ್ ಫೈಬರ್ ಹೋಮ್ ಬ್ರಾಡ್ಬ್ಯಾಂಡ್ ಸಂಪರ್ಕ ತೆಗೆದುಕೊಳ್ಳುವ ಗ್ರಾಹಕರಿಗೆ 1,000 ಜಿಬಿ ಹೆಚ್ಚುವರಿ ಡೇಟಾವನ್ನು ನೀಡುವ ಘೋಷಣೆ Read more…

ಬಿಗ್ ನ್ಯೂಸ್: ಕೇಂದ್ರ ಸರ್ಕಾರಕ್ಕೆ 57 ಸಾವಿರ ಕೋಟಿ ರೂ. ನೀಡಲು ಒಪ್ಪಿದ RBI

ನವದೆಹಲಿ: ಕೇಂದ್ರ ಸರ್ಕಾರಕ್ಕೆ ಲಾಭಾಂಶದಲ್ಲಿ 57,128 ಕೋಟಿ ರೂಪಾಯಿ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್(RBI) ಮುಂದಾಗಿದೆ. ಕೊರೋನಾ ಆರ್ಥಿಕ ಸಂಕಷ್ಟ ಕಾಲದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ನೀಡಲಾಗುವುದು. ರಿಸರ್ವ್ Read more…

ಖುಷಿ ಸುದ್ದಿ…..ಪರೀಕ್ಷೆಯ ಮೊದಲ ಹಂತ ಪಾಸ್ ಆದ ಕೊರೊನಾ ಲಸಿಕೆ

ಕೊರೊನಾ ವೈರಸ್ ಸ್ಥಳೀಯ ಲಸಿಕೆ ಕೊವಾಕ್ಸಿನ್ ಬಗ್ಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ನ ಕೊರೊನಾ ಲಸಿಕೆಯ ಮೊದಲ ಹಂತದ ಪರೀಕ್ಷೆ ಬಹುತೇಕ ಯಶಸ್ವಿಯಾಗಿದೆ. Read more…

ಬಿಗ್ ನ್ಯೂಸ್: ವಿಡಿಯೋ ಕಾಲ್, ಮೀಟಿಂಗ್ ಆಪ್ ಗೆ ಬೀಳಲಿದೆ ಐ.ಎಸ್.ಡಿ. ಶುಲ್ಕ

ಕೆಲಸ,ಶಾಲೆ ಶಿಕ್ಷಣ ಸೇರಿದಂತೆ ಬೇರೆ ಕೆಲಸಗಳಿಗೆ ವೀಡಿಯೊ ಕರೆ ಮಾಡ್ತಿದ್ದರೆ ಎಚ್ಚೆತ್ತುಕೊಳ್ಳಿ. ವೀಡಿಯೊ ಕರೆ ಮಾಡುವ ಗ್ರಾಹಕರು ಐಎಸ್‌ಡಿ ಶುಲ್ಕವನ್ನು ಪಾವತಿಸಬೇಕಾಗಬಹುದು ಎಂದು ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ Read more…

ಲಾಕ್ ಡೌನ್ ಸಂದರ್ಭದಲ್ಲೂ ಗಳಿಕೆ ಮಾಡಲು ಈ ವ್ಯಾಪಾರ ಶುರು ಮಾಡಿ

ಕೊರೊನಾ ವೈರಸ್,ಲಾಕ್ ಡೌನ್ ಕಾರಣದಿಂದಾಗಿ ದೇಶದಲ್ಲಿ ಅನೇಕ ವ್ಯಾಪಾರಸ್ಥರು ನಷ್ಟ ಅನುಭವಿಸಿದ್ದಾರೆ. ಆದ್ರೆ ಕೆಲ ವ್ಯಾಪಾರದಲ್ಲಿ ಅಭಿವೃದ್ಧಿ ಕಂಡು ಬಂದಿದೆ. ಅದ್ರಲ್ಲಿ ಬಿಸ್ಕತ್ತುಗಳ ವ್ಯಾಪಾರ ಕೂಡ ಒಂದು. ಲಾಕ್ Read more…

ವಾಹನ ನೋಂದಣಿ: ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಬ್ಯಾಟರಿ ರಹಿತ ಎಲೆಕ್ಟ್ರಿಕ್ ವಾಹನ ನೋಂದಣಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ. ಬ್ಯಾಟರಿ ರಹಿತ ಇ-ವಾಹನಗಳ ಮಾರಾಟ ಮತ್ತು ನೋಂದಣಿಗೆ ಕೇಂದ್ರ ಸರ್ಕಾರದ ವತಿಯಿಂದ ಅನುಮತಿ ನೀಡಲಾಗಿದ್ದು ಇ- Read more…

ವಾಟ್ಸಾಪ್ ಬಳಕೆದಾರರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಜನಪ್ರಿಯ ಸಾಮಾಜಿಕ ಜಾಲತಾಣವಾಗಿರುವ ಫೇಸ್ಬುಕ್ ಒಡೆತನದ ವಾಟ್ಸಾಪ್ ನಿಂದ ಹೊಸ ಫೀಚರ್ ಪರಿಚಯಿಸಲಾಗುವುದು. ಅದರಂತೆ ಒಂದಕ್ಕಿಂತ ಹೆಚ್ಚು ಸಾಧನಗಳಲ್ಲಿ ವಾಟ್ಸಾಪ್ ಬಳಸಬಹುದಾಗಿದೆ. ಗರಿಷ್ಠ 4 ಸಾಧನಗಳಲ್ಲಿ ಬಳಕೆ Read more…

ರೆಮ್ಡಾಕ್: ಕೊರೊನಾ ತಡೆಗೆ ಕಡಿಮೆ ಬೆಲೆಯ ಜನರಿಕ್ ಔಷಧ ರಿಲೀಸ್

ನವದೆಹಲಿ: ಕೊರೊನಾ ಸೋಂಕಿತರಿಗೆ ತುರ್ತು ಸಂದರ್ಭದಲ್ಲಿ ನೀಡುವ ರೆಮ್ ಡಿಸಿವರ್ ಜನರಿಕ್ ಅವತರಣಿಕೆಯನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ. ಜೈಡಸ್ ಕ್ಯಾಡಿಲಾ ಕಂಪನಿ ಜನರಿಕ್ ಅವತರಣಿಕೆಯನ್ನು ಬಿಡುಗಡೆ ಮಾಡಿದ್ದು. ಭಾರತದ Read more…

ಭರ್ಜರಿ ಗುಡ್ ನ್ಯೂಸ್: ಕೇವಲ 33 ರೂಪಾಯಿಗೆ ಸಿಗುತ್ತೆ ಕೊರೊನಾಗೆ ಕಡಿವಾಣ ಹಾಕುವ ಮಾತ್ರೆ

ಹೈದರಾಬಾದ್: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಕಡಿಮೆ ಬೆಲೆಯ ಔಷಧವನ್ನು ಬಿಡುಗಡೆ ಮಾಡುವುದಾಗಿ ಹೈದರಾಬಾದ್ ಮೂಲದ ಔಷಧ ತಯಾರಿಕಾ ಕಂಪನಿ ಎಂಎಸ್ಎನ್ ಗ್ರೂಪ್ ತಿಳಿಸಿದೆ. ಫೆವಿಪಿರವಿರ್ ಆಂಟಿವೈರಸ್ ಔಷಧವನ್ನು Read more…

BIG NEWS: ಕೊರೊನಾ ತಡೆ ಔಷಧ ಬೆಲೆ ಇಳಿಕೆ – ಕಂಪನಿಗಳ ನಡುವೆ ಶುರುವಾಯ್ತು ದರ ಸಮರ

ಕೊರೊನಾ ವಿರುದ್ಧದ ಔಷಧಕ್ಕೆ ಭಾರತದಲ್ಲಿ ಕಂಪನಿಗಳ ನಡುವೆ ದರ ಸಮರ ಶುರುವಾಗಿದೆ. ರೆಮಡಿಸೀವರ್ ಔಷಧಿಯ ಬೆಲೆ ಸಮರ ಆರಂಭವಾಗಿದೆ. ಫಾರ್ಮಾಸ್ಯುಟಿಕಲ್ಸ್ ಕಂಪನಿಗಳ ನಡುವೆ ಈ ಬೆಲೆ ಸಮರ ಶುರುವಾಗಿದ್ದು, Read more…

ಬಿಎಸ್ 4 ವಾಹನ ಖರೀದಿದಾರರಿಗೆ ಖುಷಿ ಸುದ್ದಿ ನೀಡಿದ ಸುಪ್ರೀಂ

ಬಿಎಸ್ 4 ವಾಹನಗಳ ನೋಂದಣಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದೆ. ಮಾರ್ಚ್ 31 ರ ಗಡುವಿನ ಮೊದಲು ವಾಹನ ಖರೀದಿಸಿದ್ದು, ನೋಂದಣಿ ಸಾಧ್ಯವಾಗದವರಿಗೆ ವಾಹನ ನೋಂದಣಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...