alex Certify Business | Kannada Dunia | Kannada News | Karnataka News | India News - Part 299
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ಶಾಕ್: ಒಂದೇ ದಿನ 1365 ರೂಪಾಯಿ ಏರಿಕೆಯಾಗಿ ದಾಖಲೆ ಬರೆದ ಚಿನ್ನದ ದರ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲೇ ಸಾಗುತ್ತಿರುವ ಚಿನ್ನ, ಬೆಳ್ಳಿ ದರ ಮತ್ತೆ ಗಗನಕ್ಕೇರಿದೆ. ಶ್ರಾವಣ ಮಾಸ ಹಬ್ಬ, ಮದುವೆ ಹಾಗೂ ಹೂಡಿಕೆ ಕಾರಣದಿಂದ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದೆ ಎನ್ನಲಾಗಿದೆ. Read more…

ಗ್ರಾಹಕರಿಂದ ಆರ್ಡರ್‌ ತೆಗೆದುಕೊಳ್ಳಲು ರೆಸ್ಟೋರೆಂಟ್ ನಿಂದ ಸೂಪರ್‌ ಪ್ಲಾನ್

ಸ್ಪೇನ್‌ನ ಈಶಾನ್ಯ ಮೆಡಿಟರೇನಿಯನ್‌ ತೀರದಲ್ಲಿರುವ ರೆಸ್ಟೋರೆಂಟ್ ಒಂದು, ಕೊರೊನಾ ವೈರಸ್‌ ಹಬ್ಬುವುದರಿಂದ ತನ್ನ ಗ್ರಾಹರಕನ್ನು ಸೇಫ್ ಆಗಿ ಇಡಲೆಂದು ಆವಿಷ್ಕಾರೀ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಫಂಕಿ ಪಿಜ್ಝಾ ಹೆಸರಿನ ಈ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್: ಲಕ್ಷಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಮುಂದಾದ ಐಟಿ ಕಂಪನಿಗಳು

ಭಾರತೀಯ ಐಟಿ ಕಂಪನಿಗಳು ದೊಡ್ಡ ಪ್ರಮಾಣದಲ್ಲಿ ನೇಮಕಾತಿಗೆ ತಯಾರಿ ನಡೆಸುತ್ತಿವೆ. ಉನ್ನತ ಕಂಪನಿಗಳು ದೇಶದಲ್ಲಿ ಕನಿಷ್ಠ ಒಂದು ಲಕ್ಷ ಜನರನ್ನು ನೇಮಿಸಿಕೊಳ್ಳುವ ತಯಾರಿಯಲ್ಲಿವೆ. ‌ ಕ್ಲೈಂಟ್ ಕಂಪನಿಗಳಿಂದ ಡಿಜಿಟಲ್ Read more…

ವಿಮೆ ಪಾಲಿಸಿ ಖರೀದಿ ಮಾಡುವವರಿಗೊಂದು ಖುಷಿ ಸುದ್ದಿ

ಕೊರೊನಾ ವೈರಸ್ ಪ್ರಕರಣಗಳ ಹೆಚ್ಚಾಗ್ತಿರುವ ಹಿನ್ನಲೆಯಲ್ಲಿ ವಿಮಾ ನಿಯಂತ್ರಕ (ಐಆರ್‌ಡಿಎ) ಖುಷಿ ಸುದ್ದಿಯೊಂದನ್ನು ನೀಡಿದೆ. ಜೀವ ವಿಮಾ ಕಂಪನಿಗಳಿಗೆ ಎಲೆಕ್ಟ್ರಾನಿಕ್ ಪಾಲಿಸಿಗಳನ್ನು ವಿದ್ಯುನ್ಮಾನವಾಗಿ ವಿತರಿಸಲು ಅವಕಾಶ ನೀಡಿದೆ. ಆದ್ರೆ Read more…

ಕೊರೊನಾ ಎಫೆಕ್ಟ್: ಮುಚ್ಚುತ್ತಿವೆ ಸಾವಿರಾರು ಅಂಗಡಿ ಮುಂಗಟ್ಟು..!

ಕೊರೊನಾ ಹೆಮ್ಮಾರಿಯ ಛಾಯೆ ದೇಶದಲ್ಲಿ ಇನ್ನೂ ಕಡಿಮೆಯಾಗುತ್ತಿಲ್ಲ. ದಿನದಿಂದ ದಿನಕ್ಕೆ ಸಾವಿರಾರು ಕೊರೊನಾ ಸೋಂಕಿತರು ಹೊಸದಾಗಿ ದಾಖಲಾಗುತ್ತಲೇ ಇದ್ದಾರೆ. ಇನ್ನು ರಾಜ್ಯದಲ್ಲಿಯೂ ದಿನಕ್ಕೆ ನಾಲ್ಕರಿಂದ ಐದು ಸಾವಿರ ಹೊಸ Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: 8ನೇ ತರಗತಿ ಪಾಸ್ ಆದವರಿಗೆ ʼಅಂಚೆ ಕಚೇರಿʼ ನೀಡ್ತಿದೆ ಸುವರ್ಣಾವಕಾಶ

ಭಾರತದಲ್ಲಿ ಸುಮಾರು 2 ಲಕ್ಷ ಅಂಚೆ ಕಚೇರಿಗಳಿವೆ. ಆದರೆ ಅಂಚೆ ಕಚೇರಿ ಇಲ್ಲದ ಅನೇಕ ಪ್ರದೇಶಗಳಿವೆ. ಅಂಚೆ ಇಲಾಖೆ ಜನರಿಗೆ ಅಂಚೆ ಕಚೇರಿಗಳನ್ನು ತೆರೆಯಲು ಫ್ರಾಂಚೈಸಿಗಳನ್ನು ನೀಡುತ್ತಿದೆ. ಅದರ Read more…

ಮತ್ತೆ ಏರಿಕೆಯಾದ ಚಿನ್ನದ ದರ, ಬೆಳ್ಳಿ ಬೆಲೆಯಲ್ಲಿ ಇಳಿಕೆ..!

ಒಂದು ಕಡೆ ಕೊರೊನಾ ಮತ್ತೊಂದು ಕಡೆ ಆರ್ಥಿಕ ಹೊಡೆತದಿಂದ ಉದ್ಯಮಗಳು ನೆಲಕಚ್ಚಿ ಹೋಗುತ್ತಿವೆ. ಇದರ ಮಧ್ಯೆ ಚಿನ್ನದ ದರ ಕೂಡ ಪ್ರತಿ ನಿತ್ಯ ಏರಿಕೆ ಕಾಣುತ್ತಲೇ ಇದೆ. ಅದರಲ್ಲೂ Read more…

ದಂಗಾಗಿಸುತ್ತೆ ಆಪಲ್‌ CEO ಸಹಿ ಇದ್ದ ಮ್ಯಾಗಜೀನ್‌ ಬೆಲೆ

ಮುಖಪುಟದಲ್ಲಿ ಸ್ಟೀವ್‌ ಜಾಬ್ಸ್‌ ಚಿತ್ರವಿದ್ದ 1989ರ ಫಾರ್ಚೂನ್‌ ನಿಯತಕಾಲಿಕೆಯೊಂದಕ್ಕೆ ಹರಾಜಿನಲ್ಲಿ $16,683(12.4 ಲಕ್ಷ ರೂ.ಗಳು) ಸಿಕ್ಕಿದೆ. ಜಾಬ್ಸ್‌ರ ಸಹಿ ಇರುವ ಕವರ್‌‌ ಪೇಜ್‌ನ ಈ ಮ್ಯಾಗಜಿನ್‌ ಅನ್ನು ನೇಟ್‌ Read more…

ನಿರಂತರ ಏರಿಕೆ ಕಾಣುತ್ತಲೇ ಇದೆ ಚಿನ್ನದ ಬೆಲೆ: ಖರೀದಿದಾರರು ಕಂಗಾಲು

ಚಿನ್ನ ಬೆಲೆಯಲ್ಲಿ ನಿರಂತರ ಏರಿಕೆ ಕಂಡು ಬರ್ತಿದೆ. ಇಂದು ಬುಲಿಯನ್ ಮಾರುಕಟ್ಟೆಯ ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಏರಿಕೆ ದಾಖಲಿಸಿದೆ. ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ದೇಶೀಯ Read more…

ಕೇವಲ 12 ರೂ.ಗೆ 60 – 70 ಕಿ.ಮೀ ಚಲಿಸಲಿದೆ ಈ ಸ್ಕೂಟರ್

ಕೊರೊನಾ ಸಂದರ್ಭದಲ್ಲಿ ಸ್ಕೂಟರ್ ಖರೀದಿ ಮಾಡುವವರಿಗೊಂದು ಖುಷಿ ಸುದ್ದಿಯಿದೆ. Techo Electra  ಟೆಕೊ ಎಲೆಕ್ಟ್ರಾ ಸಾಥಿ ಹೆಸರಿನ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ. ಪುಣೆ ಮೂಲದ ಎಲೆಕ್ಟ್ರಿಕ್ ವಾಹನ Read more…

ಅತಿ ಕಡಿಮೆ ಬಡ್ಡಿದರಕ್ಕೆ ‘ಗೃಹ ಸಾಲ’ ಪಡೆಯಲು ಇಲ್ಲಿದೆ ಮಾಹಿತಿ

ಮನೆ ಖರೀದಿ ಮಾಡುವವರಿಗೊಂದು ಖುಷಿ ಸುದ್ದಿಯಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕಡಿಮೆ ಬೆಲೆಗೆ ಗೃಹ ಸಾಲ ನೀಡ್ತಿದೆ. ಸಂಬಳ ಪಡೆಯುವ ವರ್ಗದ ಜನರಿಗೆ ಗೃಹ ಸಾಲ ದರವನ್ನು Read more…

ರಕ್ಷಾ ಬಂಧನದ ದಿನವೂ ದಾಖಲೆ ಏರಿಕೆ ಕಂಡ ಚಿನ್ನ

ರಾಖಿ ಹಬ್ಬದ ಸಂಭ್ರಮದಲ್ಲಿ ಚಿನ್ನದ ಬೆಲೆ ಗಗನಕ್ಕೇರಿದೆ. ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ ಚಿನ್ನದ ಬೆಲೆ ಏರಿದೆ. ಎಂಸಿಎಕ್ಸ್ ನಲ್ಲಿ, ಅಕ್ಟೋಬರ್ ವಿತರಣೆಯ ಚಿನ್ನದ ಭವಿಷ್ಯವು 10 ಗ್ರಾಂಗೆ 53,606 Read more…

ಕೇವಲ 2,999 ರೂ.ಗೆ ಹೀರೋ ಸ್ಕೂಟರ್ ಮನೆಗೆ ತನ್ನಿ

ಲಾಕ್‌ಡೌನ್‌ನಿಂದಾಗಿ ಆಟೋ ಉದ್ಯಮಗಳು ಹದಗೆಟ್ಟಿದ್ದು, ಪರಿಸ್ಥಿತಿ ಸುಧಾರಿಸಲು ಆಟೋ ಕಂಪನಿಗಳು ನಿರಂತರವಾಗಿ ಪ್ರಯತ್ನಿಸುತ್ತಿವೆ. ಮಾರಾಟವನ್ನು ಹೆಚ್ಚಿಸಲು ಕಂಪನಿಗಳು ಅನೇಕ ಆಫರ್ ನೀಡುತ್ತಿವೆ. ಈ ಮಧ್ಯೆ ಹೀರೋ ಎಲೆಕ್ಟ್ರಿಕ್ ಗ್ರಾಹಕರಿಗೆ Read more…

13 ಸಾವಿರಕ್ಕೆ ಈ ಬ್ಯುಸಿನೆಸ್ ಶುರು ಮಾಡಿ ಕೈತುಂಬ ಗಳಿಸಿ

ಕೊರೊನಾ ಸಂಕಷ್ಟದಲ್ಲಿ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಸ್ವಂತ ಉದ್ಯೋಗ ಶುರು ಮಾಡುವ ಆಲೋಚನೆ ನಡೆಸುತ್ತಿದ್ದಾರೆ. ಚೀನಾ ವಸ್ತುಗಳು ಭಾರತೀಯ ಮಾರುಕಟ್ಟೆಯಿಂದ ಕಣ್ಮರೆಯಾಗ್ತಿದೆ. ಈ ಸಂದರ್ಭದಲ್ಲಿ ದೇಸಿ ವಸ್ತುಗಳಿಗೆ ಬೇಡಿಕೆ Read more…

ಚೀನಾ ಜೊತೆಗಿನ ಒಪ್ಪಂದ ಮುಂದುವರೆಸಿದ ಬಿಸಿಸಿಐ

ಐಪಿಎಲ್ ಪಂದ್ಯ ರದ್ದಾಗುತ್ತೆ ಎಂಬ ಬೇಸರದಲ್ಲಿದ್ದ ಅಭಿಮಾನಿಗಳಿಗೆ ಹೊಸ ಉತ್ಸಾಹ ಬಂದಿದೆ. ಸೆಪ್ಟೆಂಬರ್ 19ರಿಂದಲೇ ಐಪಿಎಲ್ ಪಂದ್ಯಗಳು ಶುರುವಾಗಲಿವೆ. ವಿಶ್ವದ ಅತಿದೊಡ್ಡ ಟಿ 20 ಕ್ರಿಕೆಟ್ ಲೀಗ್‌ಗಳಲ್ಲಿ ಒಂದಾದ Read more…

ಸುಲಭ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕೊರೋನಾ ಕಾರಣದಿಂದ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ಉದ್ದೇಶದೊಂದಿಗೆ ಇಂಡಿಯನ್ ಬ್ಯಾಂಕ್ ಬಡ್ಡಿ ದರ ಇಳಿಕೆ ಮಾಡಿದೆ. ಕೃಷಿ ಚಟುವಟಿಕೆ ಸಂಬಂಧಿತ ಚಿನ್ನದ ಸಾಲದ ಮೇಲಿನ ಬಡ್ಡಿ Read more…

ಕೊರೊನಾ ಎಫೆಕ್ಟ್: ಅಮೂಲ್‌ ನಿಂದ ʼಅರಿಶಿನʼದ ‌ಐಸ್‌ ಕ್ರೀಂ

ಕೊರೊನಾ ಕಾರಣದಿಂದಾಗಿ ಜನರಲ್ಲಿ ರೋಗ ನಿರೋಧಕ ಶಕ್ತಿ ವರ್ಧಿಸಿಕೊಳ್ಳಲು ಹಿಂದೆಂದಿಗಿಂತಲೂ ಈಗ ಸಾಕಷ್ಟು ಆಸಕ್ತಿ ಬಂದಿದೆ. ಇದೇ ವಿಚಾರವಾಗಿ ಕೆಲಸ ಮಾಡಿರುವ ಅಮೂಲ್, ಇತ್ತೀಚೆಗೆ ತುಳಸಿ, ಅರಿಶಿನ, ಶುಂಠಿ Read more…

ಹೊಸ ಮೊಬೈಲ್ ಖರೀದಿಸಬೇಕೆಂದುಕೊಂಡವರಿಗೆ ಗುಡ್ ನ್ಯೂಸ್

ನವದೆಹಲಿ: ಭಾರತಕ್ಕೆ ಮೊಬೈಲ್ ಕಂಪನಿಗಳು ಲಗ್ಗೆ ಇಡಲು ಸಜ್ಜಾಗಿವೆ. 11 ಲಕ್ಷ ಕೋಟಿ ರೂ. ಮೌಲ್ಯದ ಮೊಬೈಲ್ ಫೋನ್ ಗಳ ಉತ್ಪಾದನೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಮುಂದಿನ ಐದು ವರ್ಷದಲ್ಲಿ Read more…

ರೈತರ ಖಾತೆಗೆ ಹಣ ಜಮಾ: ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ ಹಣ ಜಮಾ ಮಾಡಲಾಗುವುದು. ಮೊದಲ ಬಾರಿಗೆ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿಸುವ ಯೋಜನೆ Read more…

BSNL ನೀಡ್ತಿದೆ ಸ್ವಾತಂತ್ರ್ಯ ದಿನಕ್ಕೆ ಉಡುಗೊರೆ

ಬಿಎಸ್ಎನ್ಎಲ್  ಪ್ರಿಪೇಯ್ಡ್ ಗ್ರಾಹಕರಿಗೆ ಖುಷಿ ಸುದ್ದಿಯನ್ನು ನೀಡಿದೆ. 147 ರೂಪಾಯಿ ಹೊಸ ಪ್ರಿಪೇಯ್ಡ್ ಪ್ಲಾನ್ ಬಿಡುಗಡೆ ಮಾಡಿದೆ. ಈ ಪ್ಲಾನ್ 30 ದಿನಗಳ ಸಿಂಧುತ್ವ ಹೊಂದಿರಲಿದೆ. ಭಾರತದ 74 Read more…

ʼಅನ್ನದಾತʼರಿಗೆ ಕೇಂದ್ರ ಸರ್ಕಾರದಿಂದ‌ ಗುಡ್‌ ನ್ಯೂಸ್: ಇಂದಿನಿಂದ ರೈತರ ಖಾತೆ ಸೇರಲಿದೆ ಹಣ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಆರನೇ ಕಂತು ಶೀಘ್ರವೇ ರೈತರ ಖಾತೆ ಸೇರಲಿದೆ. ಈ ಬಾರಿ ಸುಮಾರು 10 ಕೋಟಿ ರೈತರು 2 – 2 Read more…

ತಿಂಗಳ ಮೊದಲ ದಿನ ಜನರಿಗೆ ʼನೆಮ್ಮದಿʼ ನೀಡಿದ ಸಿಲಿಂಡರ್ ಬೆಲೆ

ಆಗಸ್ಟ್ ಮೊದಲ ದಿನ ಜನ ಸಾಮಾನ್ಯರಿಗೆ ನೆಮ್ಮದಿ ಸುದ್ದಿಯೊಂದು ಸಿಕ್ಕಿದೆ. ದೇಶದ ತೈಲ ಕಂಪನಿಗಳು ಎಲ್‌ಪಿಜಿ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ದೆಹಲಿಯಲ್ಲಿ 14.2 ಕೆಜಿ ಸಬ್ಸಿಡಿ ರಹಿತ Read more…

ಹೂಡಿಕೆದಾರರಿಗೆ‌ ಭರ್ಜರಿ ಗುಡ್‌ ನ್ಯೂಸ್: ಆ.3 ರಿಂದ ಚಿನ್ನದ ಬಾಂಡ್ ವಿತರಣೆ

ನವದೆಹಲಿ: ಸವರಿನ್ ಚಿನ್ನದ ಬಾಂಡ್ ಗಳ ವಿತರಣೆ ಆಗಸ್ಟ್ 3ರಿಂದ ಆರಂಭವಾಗಲಿದ್ದು, ಪ್ರತಿ ಗ್ರಾಂಗೆ 5334 ರೂಪಾಯಿ ದರ ನಿಗದಿ ಮಾಡಲಾಗಿದೆ. ಆಗಸ್ಟ್ 3 ರಿಂದ 7 ರವರೆಗೆ Read more…

ಬಿಗ್ ನ್ಯೂಸ್: ಬಿಎಸ್ 4 ವಾಹನ ನೋಂದಣಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಮುಂದಿನ ಆದೇಶದವರೆಗೂ ಬಿಎಸ್ 4 ವಾಹನಗಳ ನೋಂದಣಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಶುಕ್ರವಾರ ಸುಪ್ರೀಂಕೋರ್ಟ್ ಬಿಎಸ್4 ವಾಹನಗಳ ನೋಂದಣಿಗೆ ತಡೆ ನೀಡಿದ್ದು, ಮುಂದಿನ ಆದೇಶದವರೆಗೂ ಇದು Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ…! ಈ ತಿಂಗಳು 12 ದಿನ ಬ್ಯಾಂಕ್ ರಜೆ

ಆಗಸ್ಟ್ ನಲ್ಲಿ ಬ್ಯಾಂಕುಗಳಿಗೆ 12 ದಿನ ರಜೆ ಇರಲಿದ್ದು, ನಿಮ್ಮ ಯಾವುದೇ ಹಣಕಾಸು ವ್ಯವಹಾರಗಳಿದ್ದಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು ಎಂದು ಹೇಳಲಾಗಿದೆ. ಆಗಸ್ಟ್ 1 ರಂದು ಶನಿವಾರ Read more…

ಇಂದಿಗೆ ಸರಿಯಾಗಿ 25 ವರ್ಷಗಳ ಹಿಂದೆ ಮೊಳಗಿತ್ತು ಭಾರತದ ಮೊದಲ ಮೊಬೈಲ್‌ ಫೋನ್…!

ಇಂದಿಗೆ ಸರಿಯಾಗಿ 25 ವರ್ಷಗಳ ಹಿಂದೆ ಅಂದರೆ ಜುಲೈ 31, 1995 ರಂದು ಭಾರತದಲ್ಲಿ ಮೊದಲ ಮೊಬೈಲ್‌ ಕರೆ ಮಾಡಲಾಗಿತ್ತು. ಅಂದಿನ ಟೆಲಿಕಾಂ ಸಚಿವ ಸುಖರಾಮ್‌ ಅಂದು ಪಶ್ಚಿಮ Read more…

ಹಬ್ಬದ ದಿನದಂದೂ ಚಿನ್ನ- ಬೆಳ್ಳಿ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ

ಚಿನ್ನದ ಬೆಲೆಯಲ್ಲಿ ನಿರಂತರ ಏರಿಕೆ ಕಂಡು ಬರ್ತಿದೆ. ಎಂಸಿಎಕ್ಸ್ ನಲ್ಲಿ ಇಂದು ಚಿನ್ನದ ಬೆಲೆ ಶೇಕಡಾ 0.83 ರಷ್ಟು ಏರಿಕೆಯಾಗಿದ್ದು, 10 ಗ್ರಾಂಗೆ 53,216 ರೂಪಾಯಿಯಾಗಿದೆ. ಬೆಳ್ಳಿ ಬೆಲೆ Read more…

ಚೀನಾಗೆ ಮತ್ತೊಂದು ಶಾಕ್: ಕಲರ್ ಟಿವಿ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

ನವದೆಹಲಿ: ಚೀನಾ ಆಮದಿಗೆ ಬ್ರೇಕ್ ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ದೇಶಿಯ ಉತ್ಪಾದನೆಗೆ ಒತ್ತು ನೀಡುವ ಉದ್ದೇಶದೊಂದಿಗೆ ಕಲರ್ ಟಿವಿ ಆಮದು ಮೇಲೆ ನಿರ್ಬಂಧ ಹೇರಿದೆ. ಆಮದು ನೀತಿಯನ್ನು Read more…

ಅನಿಲ್ ಅಂಬಾನಿ ಸಮೂಹದ ಮುಖ್ಯ ಕಚೇರಿ ವಶಕ್ಕೆ ಪಡೆದ ‘ಯೆಸ್ ಬ್ಯಾಂಕ್’

ರಿಲಯನ್ಸ್ ಸಂಸ್ಥಾಪಕ ಧೀರೂಬಾಯಿ ಅಂಬಾನಿಯವರ ಇಬ್ಬರು ಪುತ್ರರ ಪೈಕಿ ಹಿರಿಯ ಮಗ ಮುಖೇಶ್ ಅಂಬಾನಿ, ವಿಶ್ವದ ಅತಿ ಶ್ರೀಮಂತರ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದರೆ ಕಿರಿಯ ಮಗ ಅನಿಲ್ Read more…

ತೆರಿಗೆದಾರರಿಗೆ ನಿರಾಳತೆ ನೀಡಿದ ಆದಾಯ ತೆರಿಗೆ ಇಲಾಖೆ

ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಮತ್ತೆ ನಿರಾಳತೆ ನೀಡಿದೆ. ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಕೆ ಅವಧಿಯನ್ನು ಮತ್ತೆ ಎರಡು ತಿಂಗಳುಗಳ ಕಾಲ ವಿಸ್ತರಿಸಲಾಗಿದೆ. ಕೊರೊನಾ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...