alex Certify Business | Kannada Dunia | Kannada News | Karnataka News | India News - Part 39
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : 2,000 ರೂ. ನೋಟು ವಿನಿಮಯ : `RBI’ ನಿಂದ ಮಹತ್ವದ ಮಾಹಿತಿ

ನವದೆಹಲಿ : 2,000 ರೂ. ನೋಟು ವಿನಿಯಮದ ಕುರಿತಂತೆ ಆರ್ ಬಿಐ ಮಹತ್ವದ ಘೋಷಣೆ ಮಾಡಿದೆ. ನಿಮ್ಮ ಬಳಿ ಇನ್ನೂ 2,000 ರೂ.ಗಳ ನೋಟು ಇದ್ದರೆ. ಸಾಧ್ಯವಾದಷ್ಟು ಬೇಗ Read more…

BREAKING NEWS: ಹೃದಯಾಘಾತದಿಂದ ಪೆಪ್ಪರ್ ಫ್ರೈ ಸಹ ಸಂಸ್ಥಾಪಕ ವಿಧಿವಶ

ಪೆಪ್ಪರ್ ಫ್ರೈ ಸಹ ಸಂಸ್ಥಾಪಕ ಅಂಬರೀಶ್ ಮೂರ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಸಹ ಸಂಸ್ಥಾಪಕ ಆಶಿಶ್ ಷಾ ಟ್ವೀಟ್ ಮೂಲಕ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಕಳೆದ ರಾತ್ರಿ ಲೇಹ್ Read more…

ಟೊಮೆಟೊ ಬಳಿಕ ರೈತರಿಗೆ ಅದೃಷ್ಟ ತಂದ ಅರಿಶಿಣ: ದಾಖಲೆ ಬೆಲೆಗೆ ಮಾರಾಟ

ಚಾಮರಾಜನಗರ: ಟೊಮೆಟೊ ಬೆಲೆ ಗಗನಕ್ಕೇರಿ ದಿನಬೆಳಗಾಗುವಷ್ಟರಲ್ಲಿ ಕೆಲವು ರೈತರು ಕೋಟ್ಯಧಿಪತಿಗಳಾಗಿದ್ದಾರೆ. ಟೊಮೆಟೊ ರೀತಿಯಲ್ಲಿ ಅರಿಶಿಣಕ್ಕೂ ದಾಖಲೆ ಬೆಲೆ ಬಂದಿದ್ದು, ಅರಿಶಿಣ ಬೆಳೆಗಾರರ ಅದೃಷ್ಟ ಖುಲಾಯಿಸಿದೆ. ಬೆಲೆ ಕುಸಿತ, ಕನಿಷ್ಠ Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಕಂತಿನಲ್ಲಿ ತೆರಿಗೆ ಪಾವತಿ ಸೌಲಭ್ಯ…?

ಬೆಂಗಳೂರು: ವಾಣಿಜ್ಯ ವಾಹನಗಳ ತೆರಿಗೆ ಪಾವತಿಗೆ ರಾಜ್ಯ ಸರ್ಕಾರದಿಂದ ಕಂತು ಸೌಲಭ್ಯ ಕಲ್ಪಿಸುವ ಚಿಂತನೆ ನಡೆದಿದೆ. ತೆರಿಗೆ ದರದಲ್ಲಿ ಭಾರಿ ಏರಿಕೆಯಾದ ಹಿನ್ನೆಲೆಯಲ್ಲಿ ವಾಹನ ಮಾಲೀಕರಿಗೆ ಅನುಕೂಲ ಕಲ್ಪಿಸಲು Read more…

BIGG NEWS : ಸಾಲಗಾರರಿಗೆ ಬಿಗ್ ಶಾಕ್ : ಶೀಘ್ರವೇ ಈ ಬ್ಯಾಂಕ್ ಗಳ `EMI’ ಹೆಚ್ಚಳ!

  ನವದೆಹಲಿ : ಸಾಲಗಾರರಿಗೆ ದೇಶದ ಪ್ರಮುಖ ಬ್ಯಾಂಕ್ ಗಳು ಬಿಗ್ ಶಾಕ್ ನೀಡಿದ್ದು, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ ಐಸಿಐಸಿಐ ಬ್ಯಾಂಕ್  ಗಳು ತಮ್ಮ Read more…

10.55 ಕೋಟಿ ರೂ. ವೇತನದೊಂದಿಗೆ ಅತಿ ಹೆಚ್ಚು ಸಂಭಾವನೆ ಪಡೆವ ಬ್ಯಾಂಕ್ ಸಿಇಒ HDFC ಬ್ಯಾಂಕ್ ನ ಶಶಿಧರ್ ಜಗದೀಶ್

ಹೆಚ್‌.ಡಿ.ಎಫ್‌.ಸಿ. ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಜಗದೀಶ್ ಎಫ್‌ವೈ 23 ರಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕರಾಗಿ ಹೊರಹೊಮ್ಮಿದ್ದಾರೆ, 2023 Read more…

`EMI’ ಪಾವತಿಸುವವರಿಗೆ ಬಿಗ್ ಶಾಕ್ : ಈ ಬ್ಯಾಂಕ್ ಗಳ ಬಡ್ಡಿದರ ಏರಿಕೆ!

ನವದೆಹಲಿ : ಸಾಲಗಾರರಿಗೆ ದೇಶದ ಪ್ರಮುಖ ಬ್ಯಾಂಕ್ ಗಳು ಬಿಗ್ ಶಾಕ್ ನೀಡಿದ್ದು, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ ಐಸಿಐಸಿಐ ಬ್ಯಾಂಕ್  ಗಳು ತಮ್ಮ ‘ಮಾರ್ಜಿನಲ್ Read more…

ಮೊಬೈಲ್ ಬಳಕೆದಾರರಿಗೆ ಭರ್ಜರಿ ಸುದ್ದಿ: ನೆಟ್ ಇಲ್ಲದೆ ಟಿವಿ ಚಾನೆಲ್ ವೀಕ್ಷಣೆ ಅವಕಾಶ

ನವದೆಹಲಿ: ಇಂಟರ್ ನೆಟ್ ಸಂಪರ್ಕವಿಲ್ಲದೇ ಮೊಬೈಲ್ ನಲ್ಲಿ ಟಿವಿ ಚಾನೆಲ್ ವೀಕ್ಷಿಸುವ ಸಾಧ್ಯತೆ ಕುರಿತು ಕೇಂದ್ರ ಸರ್ಕಾರ ಪರಾಮರ್ಶೆ ನಡೆಸಿದೆ. ಡೈರೆಕ್ಟ್ ಟು ಮೊಬೈಲ್(ಡಿ2ಎಂ) ತಂತ್ರಜ್ಞಾನದ ಸಾಮರ್ಥ್ಯವನ್ನು ಕೇಂದ್ರ Read more…

ಗ್ರಾಮೀಣ ರೈತರು, ಯುವಕರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯ, ಪ್ರಮೋಟರ್ಸ್ ಆಗಿ ನೇಮಕ

ಶಿವಮೊಗ್ಗ: ಗ್ರಾಮೀಣ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುವ ರೀತಿಯಲ್ಲಿ ಸಹಕಾರಿ ಇಲಾಖೆಗಳು ಕೆಲಸ ಮಾಡಬೇಕು. ಹಾಗೂ ಸಂಘಗಳಲ್ಲಿ ಯುವಕರಿಗೆ ಹೆಚ್ಚಿನ ಅವಕಾಶಗಳನ್ನು ನೀಡಬೇಕೆಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ Read more…

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್: ಜು. 27ಕ್ಕೆ ಮೊದಲೇ ನೋಂದಾಯಿಸಿದ್ದರೂ ಎಂದಿನಂತೆ ಕರೆಂಟ್ ಬಿಲ್

ಗೃಹಜ್ಯೋತಿ ಯೋಜನೆಯಡಿ ನೋಂದಣಿ ಆಗಿರುವ ಕೆಲವು ಗ್ರಾಹಕರಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ಬದಲಿಗೆ ಬಳಕೆ ಮಾಡಿದ ವಿದ್ಯುತ್ ಬಿಲ್ ನೀಡಲಾಗಿದೆ. ಇಂಧನ ಇಲಾಖೆಯ ಆದೇಶದ Read more…

ರಾಗಿಗೆ 5 ಸಾವಿರ, ಜೋಳಕ್ಕೆ 4500 ರೂ. ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕ್ರಮ

ಬೆಂಗಳೂರು: ರಾಗಿ, ಜೋಳದ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡುವಂತೆ ಮಾಡಿದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ದಿನಸಿ, ತರಕಾರಿ ದರ ಗಗನಕ್ಕೇರತೊಡಗಿದೆ. ಟೊಮೆಟೊ ದರ ಹೊಸ ದಾಖಲೆ ಬರೆದಿದೆ. ಆಲೂಗಡ್ಡೆ Read more…

ಇಲ್ಲಿದೆ ಕಲ್ಲು ಒಡೆಯುತ್ತಿದ್ದ ಬಡ ಸೇಲ್ಸ್ ಮನ್ ಮಗ ದೊಡ್ಡ ಉದ್ಯಮ ಸಾಮ್ರಾಜ್ಯ ಕಟ್ಟಿದ ಕತೆ…!

ಶ್ರಮದ ದುಡಿಮೆ ಒಂದಲ್ಲ‌ ಒಂದು ದಿನ‌ ಕೈಹಿಡಿಯಲಿದೆ ಎಂಬ ನಾಣ್ಣುಡಿಗೆ ಉದಾಹರಣೆ ಇಲ್ಲೊಂದಿದೆ. ಪುಟ್ಟ ಹಳ್ಳಿಯೊಂದರಲ್ಲಿ ಹುಟ್ಟಿ ಕಲ್ಲು ಒಡೆಯುತ್ತಾ ದಿನಕ್ಕೆ 40 ರೂ. ಗಳಿಸುತ್ತಾ ಕಷ್ಟದಲ್ಲಿ‌ ಜೀವನ Read more…

ಅಂಗಡಿ – ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಇಲ್ಲಿದೆ ಮಹತ್ವದ ಸೂಚನೆ

ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕಾಯ್ದೆ 1961 ಕಲಂ 4(1) ಮತ್ತು (3) ಹಾಗೂನಿಯಮ 3ಮೇರೆಗೆ ನೋಂದಾಯಿಸಿಕೊಳ್ಳುವಂತೆ ಮಾಲೀಕರುಗಳಿಗೆ ಕಾರ್ಮಿಕ ಇಲಾಖೆಯು ಸೂಚನೆ ನೀಡಿದೆ. ನೋಂದಣಿಯಾಗದ (ಕಾರ್ಮಿಕರಿರದ ಅಂಗಡಿ Read more…

ಉದ್ದೇಶಪೂರ್ವಕ ಸುಸ್ತಿದಾರರ ಪಟ್ಟಿಯಲ್ಲಿ ಚೋಕ್ಸಿ ಕಂಪನಿಯೇ ನಂ.1; ಬೆಚ್ಚಿಬೀಳಿಸುವಂತಿದೆ ಒಟ್ಟಾರೆ ವಂಚನೆಯ ಮೊತ್ತ…!

ಬ್ಯಾಂಕುಗಳಿಂದ ಪಡೆದ ಸಾಲವನ್ನು ಮರುಪಾವತಿಸಲು ಅವಕಾಶವಿದ್ದರೂ ಸಹ ಉದ್ದೇಶಪೂರ್ವಕವಾಗಿ ಇದನ್ನು ನಿರಾಕರಿಸಿ ಸುಸ್ತಿದಾರರಾಗಿರುವ 50 ಮಂದಿಯ ಪಟ್ಟಿಯನ್ನು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದು, ಇದರಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ Read more…

ಹಳಿಯಿಂದ ಆಗಸದವರೆಗೂ ನಂದಿನಿ ಕಮಾಲ್: ಅಂತರರಾಷ್ಟ್ರೀಯ ವಿಮಾನಗಳಲ್ಲಿಯೂ ನಂದಿನಿ ಉತ್ಪನ್ನಕ್ಕೆ ಬೇಡಿಕೆ

ಬೆಂಗಳೂರು: ಈಗಾಗಲೇ ಕೆಎಂಎಫ್ ನಂದಿನಿ ಹಾಲು, ಲಸ್ಸಿ, ಮಿಲ್ಕ್ ಶೇಕ್ ಪೆಟ್ ಬಾಟಲ್ ಸೇರಿದಂತೆ ಹಾಲಿನ ಉತ್ಪನ್ನಗಳನ್ನು ವಿಮಾನ ಮತ್ತು ರೈಲುಗಳಲ್ಲಿಯೂ ಲಭ್ಯವಾಗುವಂತೆ ಮಾಡಲಾಗಿದೆ. ವಂದೇ ಭಾರತ್ ರೈಲ್ Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಟೊಮೆಟೊ ದರ ಕೆಜಿಗೆ 300 ರೂ. ಗೆ ಏರಿಕೆ ಸಾಧ್ಯತೆ

ನವದೆಹಲಿ: ಕಳೆದ ತಿಂಗಳಿಂದ ಏರುಗತಿಯಲ್ಲಿ ಸಾಗುತ್ತಿರುವ ಟೊಮೆಟೊ ದರ ಹೊಸ ದಾಖಲೆ ಬರೆಯುವ ಸಾಧ್ಯತೆ ಇದೆ. ಸದ್ಯದಲ್ಲೇ ಟೊಮೆಟೊ ದರ 300 ರೂ. ತಲುಪುವ ಸಾಧ್ಯತೆ ಇದೆ ಎಂದು Read more…

SBI ಗ್ರಾಹಕರಿಗೆ ಗುಡ್ ನ್ಯೂಸ್ : `ಅಮೃತ್ ಕಲಶ್’ ವಿಶೇಷ ಎಫ್ ಡಿ ಯೋಜನೆ ಜಾರಿ!

ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಿಗೆ ಸಿಹಿಸುದ್ದಿ ನೀಡಿದ್ದು, ಅಮೃತ್ ಕಲಶ್ ಎಂಬ ವಿಶೇಷ ಎಫ್ ಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಆಫರ್ Read more…

ವಂದೇ ಭಾರತ್ ರೈಲ್ ನಲ್ಲಿಯೂ ನಂದಿನಿ ಉತ್ಪನ್ನ

ಬೆಂಗಳೂರು: ಕೆಎಂಎಫ್ ನಂದಿನಿ ಬ್ರಾಂಡ್ ಉತ್ಪನ್ನಗಳು ವಂದೇ ಭಾರತ್ ರೈಲಿನಲ್ಲಿಯೂ ಮಾರಾಟವಾಗುತ್ತಿವೆ. ಹಾಲು, ಲಸ್ಸಿ, ಮಿಲ್ಕ್ ಶೇಕ್ ಪೆಟ್ ಬಾಟಲ್ ಸೇರಿದಂತೆ ನಂದಿನಿ ಹಾಲಿನ ಉತ್ಪನ್ನಗಳನ್ನು ವಿಮಾನ ಮತ್ತು Read more…

ಜುಲೈನಲ್ಲಿ 21,911 ಕಾರುಗಳನ್ನು ಮಾರಾಟ ಮಾಡಿದ ಟೊಯೊಟಾ ಕಿರ್ಲೋಸ್ಕರ್

  ಜುಲೈ 2023 ರಲ್ಲಿ 21,911 ಕಾರುಗಳನ್ನು ಮಾರಾಟ ಮಾಡುವ ಮೂಲಕ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ದಾಖಲೆ ಮಾಡಿದೆ. ಒಟ್ಟಾರೆ ದೇಶೀಯ ಮಾರಾಟವು 20,759 ಕಾರುಗಳಾಗಿದ್ದರ , Read more…

‌ʼತಂಬಾಕುʼ ಸೇವನೆ ಮಾಡುವವರಿಗೆ ಬಿಗ್‌ ಶಾಕ್: ಅಕ್ಟೋಬರ್ 1 ರಿಂದ ಆಗಲಿದೆ ಈ ಬದಲಾವಣೆ..!

ಪಾನ್ ಮಸಾಲಾ ಮತ್ತು ತಂಬಾಕು ದೇಹಕ್ಕೆ ಬಹಳಷ್ಟು ಹಾನಿಯನ್ನುಂಟು ಮಾಡುತ್ತದೆ. ಇದು ಗೊತ್ತಿದ್ದರೂ ಅನೇಕರು ಪಾನ್ ಮಸಾಲಾ ಮತ್ತು ತಂಬಾಕು ಸೇವಿಸುತ್ತಾರೆ. ಅನೇಕ ಕಡೆಗಳಲ್ಲಿ ಇವುಗಳಿಗೆ ನಿಷೇಧ ಕೂಡ Read more…

ನಿಗದಿತ ಅವಧಿಯಲ್ಲಿ ITR ಸಲ್ಲಿಕೆ ಮಾಡಲು ಸಾಧ್ಯವಾಗದಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ…!

ಪ್ರಸಕ್ತ ಸಾಲಿನ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ಈಗಾಗಲೇ ಮುಕ್ತಾಯಗೊಂಡಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದಿನಾಂಕ ವಿಸ್ತರಣೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ಇದರಿಂದ Read more…

ಈ ಕೃಷಿ ಶುರು ಮಾಡಿ ಗಳಿಸಿ ಅಧಿಕ ಲಾಭ

ಕಚೇರಿಯಲ್ಲಿ ಕೆಲಸ ಮಾಡಿ ಸುಸ್ತಾಗಿರುವ ಜನರು ಕೃಷಿ, ಸ್ವಂತ ಉದ್ಯೋಗದತ್ತ ಮುಖ ಮಾಡ್ತಿದ್ದಾರೆ. ನೀವೂ ಸ್ವಂತ ಕೃಷಿ ಬಗ್ಗೆ ಆಲೋಚನೆ ಮಾಡ್ತಿದ್ದರೆ ಅರಿಶಿನದ ಕೃಷಿ ನಿಮ್ಮ ಕೈ ಹಿಡಿಯಲಿದೆ. Read more…

ಮನೆಯಲ್ಲಿ ಹಣವನ್ನು ಸುರಕ್ಷಿತವಾಗಿರಿಸುವುದು ಹೇಗೆ…..? ಕ್ಯಾಶ್‌ ಇಡಲು ಇಲ್ಲಿದೆ ಟಿಪ್ಸ್‌…..!

ಮನೆಯಲ್ಲಿ ಅನೇಕರು ಸಾವಿರಾರು ರೂಪಾಯಿ ನಗದು ಹಣವನ್ನು ಇಟ್ಟುಕೊಳ್ಳುವ ಅಭ್ಯಾಸ ಹೊಂದಿರುತ್ತಾರೆ. ತುರ್ತು ಸಂದರ್ಭಗಳಲ್ಲಿ ಬೇಕು ಎನ್ನುವ ಕಾರಣಕ್ಕೆ ನಗದನ್ನು ತಂದಿಟ್ಟುಕೊಳ್ಳುತ್ತಾರೆ. ಆದರೆ ಮನೆಯಲ್ಲಿ ನಗದನ್ನು ಸುರಕ್ಷಿತವಾಗಿ ಇಡುವುದು Read more…

ರಾಜ್ಯಕ್ಕೆ ಗುಡ್ ನ್ಯೂಸ್: ಇವಿ ಬ್ಯಾಟರಿ ಉತ್ಪಾದನೆ 8 ಸಾವಿರ ಕೋಟಿ ರೂ. ಹೂಡಿಕೆಗೆ ಐಬಿಸಿ ಜತೆ ಒಡಂಬಡಿಕೆ

ಬೆಂಗಳೂರು: ಮರುಬಳಕೆ ಮಾಡಬಹುದಾದ ಎಲೆಕ್ಟ್ರಿಕ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್‌ ಬ್ಯಾಟರಿ ಕಂಪನಿ(ಐಬಿಸಿ) ಮತ್ತು ರಾಜ್ಯ ಸರ್ಕಾರ 8,000 ಕೋಟಿ ರೂ. ಹೂಡಿಕೆಗೆ ಅವಕಾಶ ಮಾಡಿಕೊಡುವ ಒಡಂಬಡಿಕೆಗೆ ಮಂಗಳವಾರ Read more…

2,000 ರೂ. ಮುಖಬೆಲೆಯ 3.14 ಲಕ್ಷ ಕೋಟಿ ರೂ. ಮೌಲ್ಯದ ನೋಟು ವಾಪಸ್: RBI

ನವದೆಹಲಿ: 2,000 ರೂ. ಮುಖಬೆಲೆಯ 3.14 ಲಕ್ಷ ಕೋಟಿ ರೂ ಮೌಲ್ಯದ ನೋಟ್ ಗಳು ಬ್ಯಾಂಕ್ ಗೆ ವಾಪಸ್ ಬಂದಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್(RBI) ತಿಳಿಸಿದೆ. ಜುಲೈ Read more…

ʼನಿಸಾನ್ʼ ಗ್ರಾಹಕರಿಗೆ ಗುಡ್‌ ನ್ಯೂಸ್: ಉಚಿತ ವಾಹನ ತಪಾಸಣೆ ಶಿಬಿರ ಆಯೋಜನೆ

  ಬೆಂಗಳೂರು: ನಿಸಾನ್ ಮೋಟರ್ ಇಂಡಿಯಾ ಪ್ರೈ.ಲಿ. (ಎನ್‌ಎಂಐಪಿಎಲ್‌) ಕಂಪನಿಯು ತನ್ನ ಗ್ರಾಹಕರಿಗೆ ಜುಲೈ 15ರಿಂದ ಸೆಪ್ಟೆಂಬರ್‌ 15ರವರೆಗೆ, ಮುಂಗಾರು ಅವಧಿಯಲ್ಲಿ ವಾಹನಗಳ ಉಚಿತ ತಪಾಸಣಾ ಶಿಬಿರ ಆಯೋಜಿಸಿರುವುದಾಗಿ Read more…

ಜನ್ ಧನ್ ಯೋಜನೆ ಖಾತೆಗಳಿಗೆ 2 ಲಕ್ಷ ಕೋಟಿ ರೂ.ಗೂ ಅಧಿಕ ಹಣ ಜಮಾ

ನವದೆಹಲಿ: ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಪ್ರಾರಂಭವಾದಾಗಿನಿಂದ 49 ಕೋಟಿಗೂ ಹೆಚ್ಚು ಖಾತೆಗಳನ್ನು ತೆರೆಯಲಾಗಿದೆ. ಜನ್ ಧನ್ ಖಾತೆಗಳಿಗೆ ಎರಡು ಲಕ್ಷ ಕೋಟಿಗೂ ಹೆಚ್ಚು ಹಣ ಜಮೆಯಾಗಿದೆ Read more…

ಮಾರುಕಟ್ಟೆಗೆ ಬಂದಿದೆ JioBook 4G; ಇಲ್ಲಿದೆ ಅದರ ಫೀಚರ್ಸ್ – ಬೆಲೆ ಸೇರಿದಂತೆ ಇತರೆ ವಿವರ

ರಿಲಯನ್ಸ್ ರಿಟೇಲ್ ಹೊಸ JioBook 4G ಅನ್ನು ಪರಿಚಯಿಸಿದೆ. ವಿಶೇಷವೆಂದರೆ ಇದು JioBook Groupನ ಸ್ವಂತ ಆಪರೇಟಿಂಗ್ ಸಿಸ್ಟಮ್ JioOS ಅನ್ನು ಆಧರಿಸಿದೆ. ಇದು ಎಲ್ಲಾ ವಯಸ್ಸಿನವರಿಗೆ ಉಪಯುಕ್ತವೆಂದು Read more…

LPG ಸಂಪರ್ಕ ಪಡೆಯಲು ಬಯಸಿದ್ದರೆ ನಿಮಗೆ ತಿಳಿದಿರಲಿ ಈ ವಿಷಯ…!

ಈಗ ಪ್ರತಿ ಮನೆಯಲ್ಲೂ ಅಡುಗೆಗೆ ಗ್ಯಾಸ್‌ ಸಿಲಿಂಡರ್‌ ಬಳಸ್ತಾರೆ. ಇದಕ್ಕಾಗಿ ಗ್ಯಾಸ್‌ ಕನೆಕ್ಷನ್‌ ಪಡೆಯುವುದು ಅವಶ್ಯಕ. ಗ್ಯಾಸ್ ಸಂಪರ್ಕಕಕ್ಕಾಗಿ ಮೊದಲು ಅರ್ಜಿ ಸಲ್ಲಿಸಬೇಕು. ಹೊಸ ಗ್ಯಾಸ್ ಕನೆಕ್ಷನ್‌ಗಾಗಿ ನೀವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...