alex Certify Business | Kannada Dunia | Kannada News | Karnataka News | India News - Part 43
ಕನ್ನಡ ದುನಿಯಾ
    Dailyhunt JioNews

Kannada Duniya

New rule : ಗ್ರಾಹಕರೇ ಗಮನಿಸಿ : ಇಂದಿನಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು!

ಆಗಸ್ಟ್ ತಿಂಗಳಿನಲ್ಲಿ ಜನಸಾಮಾನ್ಯರಿಗೆ ಸಂಬಂಧಿಸಿದ ಕೆಲ ನಿಯಮಗಳು ಬದಲಾಗಲಿದ್ದು, ಈ ಮೂಲಕ ಕೆಲವು ಬದಲಾವಣೆಗಳು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿದೆ. ಈಗಾಗಲೇ ದಿನನಿತ್ಯ ಬಳಕೆಯ ವಸ್ತು, ಆಹಾರ ಪದಾರ್ಥಗಳು Read more…

ನಾಳೆಯಿಂದ ಅರ್ಧ ಲೀ. ಹಾಲಿಗೆ 2 ರೂ. ಹೆಚ್ಚಳ; 10 ಮಿ.ಲೀ. ಹೆಚ್ಚುವರಿ ಹಾಲು: ಯಾವುದಕ್ಕೆ ಎಷ್ಟು? ಇಲ್ಲಿದೆ ವಿವರ

ಆ.1 ರಿಂದ ಅನ್ವಯವಾಗುವಂತೆ ಕೆಎಂಎಫ್ ನಂದಿನಿ ಹಾಲು ಮತ್ತು ಮೊಸರಿನ ಮಾರಾಟದ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಿದ್ದು, ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಖರೀದಿಸುವ ಹಾಲಿನ Read more…

BIG NEWS: 5 ವರ್ಷದಲ್ಲಿ 96,000 ಕ್ಕೂ ಅಧಿಕ ಕಂಪನಿಗಳು ಬಂದ್

ನವದೆಹಲಿ: ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಕಳೆದ ಐದು ವರ್ಷಗಳಲ್ಲಿ 96,000 ಕ್ಕೂ ಹೆಚ್ಚು ಕಂಪನಿಗಳು ಸ್ವಯಂಪ್ರೇರಣೆಯಿಂದ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ. ಸಚಿವಾಲಯದಿಂದ ಲಭ್ಯವಿರುವ ಮಾಹಿತಿಯ ಪ್ರಕಾರ, Read more…

ಆದಾಯ ತೆರಿಗೆದಾರರೇ ಗಮನಿಸಿ : ತೆರಿಗೆ ರಿಟರ್ನ್ಸ್ ತುಂಬಲು ನಾಳೆಯೇ ಕೊನೆಯ ದಿನ

  ನವದೆಹಲಿ : ಹಣಕಾಸು ಸಚಿವಾಲಯವು  ಆದಾಯ ತೆರಿಗೆದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2023 ಏಪ್ರಿಲ್-ಜುಲೈ ವರೆಗಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. Read more…

ಬ್ಯಾಂಕ್ ಗ್ರಾಹಕರ ಗಮನಕ್ಕೆ : ಇಲ್ಲಿದೆ ಆಗಸ್ಟ್ ತಿಂಗಳ` ಬ್ಯಾಂಕ್ ರಜೆ’ ದಿನಗಳ ಪಟ್ಟಿ

ನವದೆಹಲಿ: ನೀವು ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಹೊಂದಿದ್ದರೆ, ನೀವು ಅದನ್ನು ಜುಲೈನಲ್ಲಿಯೇ ಮಾಡಿಕೊಳ್ಳಿ. ಇದಕ್ಕೆ ಕಾರಣವೆಂದರೆ ಆಗಸ್ಟ್ ತಿಂಗಳಲ್ಲಿ ವಿವಿಧ ರಾಜ್ಯಗಳಲ್ಲಿನ ಬ್ಯಾಂಕುಗಳು ಒಟ್ಟು 14 ದಿನಗಳವರೆಗೆ Read more…

IT Return Filing: ಆದಾಯ ತೆರಿಗೆದಾರರೇ ಗಮನಿಸಿ : ತೆರಿಗೆ ರಿಟರ್ನ್ಸ್ ತುಂಬಲು ಇನ್ನು 3 ದಿನ ಮಾತ್ರ ಬಾಕಿ!

ನವದೆಹಲಿ : ಹಣಕಾಸು ಸಚಿವಾಲಯವು  ಆದಾಯ ತೆರಿಗೆದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2023 ಏಪ್ರಿಲ್-ಜುಲೈ ವರೆಗಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ನಾಲ್ಕು Read more…

ಗಮನಿಸಿ…! 500 ರೂ. ನೋಟ್ ನಲ್ಲಿ ‘ಸ್ಟಾರ್’ ಇದ್ರೆ ನಕಲಿ ನೋಟುಗಳಲ್ಲ: ಅವೂ ಅಸಲಿ ನೋಟುಗಳೇ: RBI ಸ್ಪಷ್ಟನೆ

ಮುಂಬೈ: ನಕ್ಷತ್ರ(*) ಚಿಹ್ನೆ ಹೊಂದಿರುವ ನೋಟು ಇತರ ಕಾನೂನುಬದ್ಧ ನೋಟ್ ಗಳಂತೆಯೇ ಇರುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್(RBI) ಸ್ಪಷ್ಟಪಡಿಸಿದೆ. ಸಂಖ್ಯೆ ಫಲಕದಲ್ಲಿ ಪೂರ್ವಪ್ರತ್ಯಯ ಮತ್ತು ಸರಣಿ ಸಂಖ್ಯೆಯ Read more…

ಭಾರತದಲ್ಲಿ ಗರಿಷ್ಠ ತೆರಿಗೆ ಪಾವತಿಸುವವರು ಯಾರು ಗೊತ್ತಾ….? ಅಂಬಾನಿ- ಅದಾನಿಯಂತಹ ಸಿರಿವಂತರನ್ನೇ ಹಿಂದಿಕ್ಕಿದ್ದಾರೆ ಈತ……!

ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಸಲು ಕೊನೆಯ ದಿನಾಂಕ ಹತ್ತಿರ ಬರ್ತಿದೆ. ತೆರಿಗೆದಾರರು ಹಣ ಕಟ್ಟಲು ಕೇವಲ ನಾಲ್ಕು ದಿನಗಳು ಬಾಕಿ ಇವೆ. ಈ ಸಮಯದಲ್ಲಿ ಭಾರತದಲ್ಲಿ ಅತಿ Read more…

ಗ್ರಾಹಕರೇ ಗಮನಿಸಿ : ಆಗಸ್ಟ್ 1 ರಿಂದ ಬದಲಾಗಲಿವೆ ಈ ನಿಯಮಗಳು!

ನವದೆಹಲಿ : ಪ್ರತಿ ತಿಂಗಳ ಮೊದಲ ದಿನದಂದು ದೇಶಾದ್ಯಂತ ಸರ್ಕಾರವು ಅನೇಕ ನಿಯಮಗಳನ್ನು ಬದಲಾಯಿಸುತ್ತದೆ. ಪೆಟ್ರೋಲ್ ,ಡೀಸೆಲ್, ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳು ಮತ್ತು ಬ್ಯಾಂಕ್ ಸಂಬಂಧಿತ ಕೆಲಸಗಳಲ್ಲಿ ಬದಲಾವಣೆಗಳನ್ನು Read more…

ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಹೊಸ ಅಸ್ತ್ರ: ಫಾಸ್ಟ್ ಟ್ಯಾಗ್ ನಲ್ಲೇ ದಂಡ ವಸೂಲಿ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿರುವ ಪೊಲೀಸ್ ಇಲಾಖೆ ಪಾಸ್ಟ್ಯಾಗ್ ನಲ್ಲೇ ದಂಡ ವಸೂಲಿಗೆ ಯೋಜನೆ ರೂಪಿಸುತ್ತಿದೆ. ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ Read more…

ಟೊಮೆಟೊ ಬೆಲೆ ಏರಿಕೆ ಒತ್ತಡದಿಂದ ತತ್ತರಿಸಿದ ಗ್ರಾಹಕರಿಗೆ ಮತ್ತೊಂದು ಶಾಕ್: ಹಾಲಿನ ದರ ಶೇ.5 ರಷ್ಟು ಏರಿಕೆ ಸಾಧ್ಯತೆ

ನವದೆಹಲಿ: ಟೊಮೆಟೊ ದರ ಏರಿಕೆಯ ಒತ್ತಡದಲ್ಲಿ ಗ್ರಾಹಕರು ತತ್ತರಿಸುತ್ತಿರುವ ಬೆನ್ನಲ್ಲೇ ಇದೀಗ ಹಾಲಿನ ದರ ಏರಿಕೆ ಬಿಸಿ ತಟ್ಟಲಿದೆ. ಮುಂಬರುವ ದಿನಗಳಲ್ಲಿ ಶೇ.5ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. 1 Read more…

ITR Filing : ಆದಾಯ ತೆರಿಗೆದಾರರೇ ಗಮನಿಸಿ : ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಮನೆಗೆ ಬರಲಿದೆ ನೋಟಿಸ್!

ನವದೆಹಲಿ : ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ. ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಕೊನೆಯ ದಿನಾಂಕ 31 ಜುಲೈ 2023. ನಿಗದಿತ ದಿನಾಂಕದೊಳಗೆ ಯಾರಾದರೂ Read more…

ಭಾರತದ ಅತ್ಯಂತ ಅಗ್ಗದ ಟಾಪ್ 5 ಸ್ಮಾರ್ಟ್‌ಫೋನ್‌ಗಳು….!

ಈಗ ಸ್ಮಾರ್ಟ್‌ಫೋನ್‌ ಸಾಮಾನ್ಯವಾಗಿಬಿಟ್ಟಿದೆ. ಭಾರತದಲ್ಲಿ ಕೂಡ ಅತ್ಯಂತ ಅಗ್ಗದ ಬೆಲೆಗೆ ಉತ್ತಮ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಚೆಂದದ ವಿನ್ಯಾಸ ಮತ್ತು ಬಲವಾದ ಬ್ಯಾಟರಿ ಹೊಂದಿರುವ ಅಗ್ಗದ ಸ್ಮಾರ್ಟ್‌ಫೋನ್ ಕೊಳ್ಳಲು ಬಯಸಿದ್ರೆ Read more…

ನಿರ್ದಾಕ್ಷಿಣ್ಯ ವರ್ತನೆ ತೋರದೆ ಮಾನವೀಯ ರೀತಿಯಲ್ಲಿ ಸಾಲ ವಸೂಲಿಗೆ ಬ್ಯಾಂಕ್ ಗಳಿಗೆ ಸರ್ಕಾರ ಸೂಚನೆ

ನವದೆಹಲಿ: ಸಾಲ ಮರುಪಾವತಿಯನ್ನು ಮಾನವೀಯ ರೀತಿಯಲ್ಲಿ ನಿಭಾಯಿಸುವಂತೆ ಬ್ಯಾಂಕ್‌ ಗಳಿಗೆ ಸರ್ಕಾರ ಸೂಚಿಸಿದೆ. ಸಾಲ ಮರುಪಾವತಿ ಸಮಸ್ಯೆಗಳನ್ನು ಸೂಕ್ಷ್ಮತೆ ಮತ್ತು ಮಾನವೀಯ ಧೋರಣೆಯೊಂದಿಗೆ ನಿಭಾಯಿಸಲು ಸರ್ಕಾರ ಎಲ್ಲಾ ಬ್ಯಾಂಕ್‌ಗಳಿಗೆ Read more…

ಉದ್ಯೋಗಿಗಳಿಗೆ ಮುಖ್ಯಮಾಹಿತಿ: ಭವಿಷ್ಯನಿಧಿ ಯೋಜನೆ ಠೇವಣಿ ಬಡ್ಡಿದರ 8.15%

ನವದೆಹಲಿ: 2022-23ರ ಆರ್ಥಿಕ ವರ್ಷಕ್ಕೆ ನೌಕರರ ಭವಿಷ್ಯ ನಿಧಿ ಯೋಜನೆಯಡಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇಕಡ 8.15 ರ ದರದಲ್ಲಿ ಸರ್ಕಾರ ಅನುಮೋದಿಸಿದೆ. ನಿವೃತ್ತಿ ನಿಧಿ ಸಂಸ್ಥೆ Read more…

Rules Changes From 1st August : ಆಗಸ್ಟ್ 1 ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು

ನವದೆಹಲಿ : ಪ್ರತಿ ತಿಂಗಳ ಮೊದಲ ದಿನದಂದು ದೇಶಾದ್ಯಂತ ಸರ್ಕಾರವು ಅನೇಕ ನಿಯಮಗಳನ್ನು ಬದಲಾಯಿಸುತ್ತದೆ. ಪೆಟ್ರೋಲ್ ,ಡೀಸೆಲ್, ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳು ಮತ್ತು ಬ್ಯಾಂಕ್ ಸಂಬಂಧಿತ ಕೆಲಸಗಳಲ್ಲಿ ಬದಲಾವಣೆಗಳನ್ನು Read more…

ಸೆ. 30 ರ ನಂತರ 2000 ರೂ. ನೋಟು ವಿನಿಮಯಕ್ಕೆ ಗಡುವು ವಿಸ್ತರಣೆ ಪರಿಗಣನೆಯಲ್ಲಿಲ್ಲ: ಸರ್ಕಾರದ ಮಾಹಿತಿ

ನವದೆಹಲಿ: ಈ ವರ್ಷ ಸೆಪ್ಟೆಂಬರ್ 30 ರ ನಂತರ 2000 ರೂಪಾಯಿ ನೋಟುಗಳ ವಿನಿಮಯದ ಗಡುವಿನ ವಿಸ್ತರಣೆಯು ಪ್ರಸ್ತುತ ಪರಿಗಣನೆಯಲ್ಲಿಲ್ಲ ಎಂದು ಸರ್ಕಾರ ಇಂದು ಹೇಳಿದೆ. ಲೋಕಸಭೆಯಲ್ಲಿ ಲಿಖಿತ Read more…

ಮಾಹಿತಿ ಕದಿಯುವ Ransomware ‘Akira’ ಬಗ್ಗೆ ಇಂಟರ್ನೆಟ್ ಬಳಕೆದಾರರಿಗೆ ಸರ್ಕಾರ ಎಚ್ಚರಿಕೆ

ನವದೆಹಲಿ: ಪ್ರಮುಖ ಮಾಹಿತಿ ಕದಿಯುವ ಮತ್ತು ಸುಲಿಗೆಗೆ ಕಾರಣವಾಗುವ ಡೇಟಾ ಎನ್‌ಕ್ರಿಪ್ಟ್ ಮಾಡುವ ‘ಅಕಿರಾ’ ಎಂಬ ಇಂಟರ್ನೆಟ್ ರಾನ್ಸಮ್‌ವೇರ್ ವಿರುದ್ಧ ಸರ್ಕಾರ ಎಚ್ಚರಿಕೆ ನೀಡಿದೆ. ಸಿಇಆರ್‌ಟಿ-ಇನ್, ಸೈಬರ್ ದಾಳಿಯ Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ : ಇಲ್ಲಿದೆ ನೋಡಿ `2023 ಆಗಸ್ಟ್ ತಿಂಗಳ ಬ್ಯಾಂಕ್ ರಜೆ’ ದಿನಗಳ ಪಟ್ಟಿ|Bank Holidays in August 2023

ನವದೆಹಲಿ: ನೀವು ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಹೊಂದಿದ್ದರೆ, ನೀವು ಅದನ್ನು ಜುಲೈನಲ್ಲಿಯೇ ಮಾಡಿಕೊಳ್ಳಿ. ಇದಕ್ಕೆ ಕಾರಣವೆಂದರೆ ಆಗಸ್ಟ್ ತಿಂಗಳಲ್ಲಿ ವಿವಿಧ ರಾಜ್ಯಗಳಲ್ಲಿನ ಬ್ಯಾಂಕುಗಳು ಒಟ್ಟು 14 ದಿನಗಳವರೆಗೆ Read more…

BIGG NEWS : ಆದಾಯ ತೆರಿಗೆದಾರರೇ ಗಮನಿಸಿ : `ITR’ ಸಲ್ಲಿಕೆಗೆ ಜುಲೈ 31 ಕೊನೆಯ ದಿನ

ನವದೆಹಲಿ : ಹಣಕಾಸು ಸಚಿವಾಲಯವು  ಆದಾಯ ತೆರಿಗೆದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2023 ಏಪ್ರಿಲ್-ಜುಲೈ ವರೆಗಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ನಾಲ್ಕು Read more…

ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹು ಮುಖ್ಯವಾದ ಮಾಹಿತಿ…….!

ಬ್ಯಾಂಕ್ ಗ್ರಾಹಕರಿಗೆ ಬಿಗ್‌ ನ್ಯೂಸ್‌ ಕಾದಿದೆ. ಇನ್ಮೇಲೆ ಬ್ಯಾಂಕ್‌ ವಹಿವಾಟುಗಳ ಸಮಯದಲ್ಲಿ ಭಾರೀ ಬದಲಾವಣೆಯಾಗಬಹುದು. ಬ್ಯಾಂಕ್ ಉದ್ಯೋಗಿಗಳಿಗೂ ಪ್ರತಿ ವಾರದಲ್ಲಿ 2 ದಿನ ರಜೆ ಸಿಗುವ ಸಾಧ್ಯತೆಯಿದೆ. ಭಾರತೀಯ Read more…

Bank Holidays in August 2023 : ಬ್ಯಾಂಕ್ ಗ್ರಾಹಕರೇ ಗಮನಿಸಿ : ಆಗಸ್ಟ್ ತಿಂಗಳ ಬ್ಯಾಂಕ್ ರಜಾ ದಿನಗಳ ಪಟ್ಟಿ ಇಲ್ಲಿದೆ

ನವದೆಹಲಿ: ನೀವು ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಹೊಂದಿದ್ದರೆ, ನೀವು ಅದನ್ನು ಜುಲೈನಲ್ಲಿಯೇ ಮಾಡಿಕೊಳ್ಳಿ. ಇದಕ್ಕೆ ಕಾರಣವೆಂದರೆ ಆಗಸ್ಟ್ ತಿಂಗಳಲ್ಲಿ ವಿವಿಧ ರಾಜ್ಯಗಳಲ್ಲಿನ ಬ್ಯಾಂಕುಗಳು ಒಟ್ಟು 14 ದಿನಗಳವರೆಗೆ Read more…

ನಕಲಿ ದಾಖಲೆ ಸಲ್ಲಿಸಿದ ತೆರಿಗೆದಾರರಿಗೆ ಶಾಕ್: ಹೊಸ ತಂತ್ರಜ್ಞಾನದಿಂದ ತೆರಿಗೆ ವಂಚನೆ ಪತ್ತೆ; ನೋಟಿಸ್ ಜಾರಿ

ನವದೆಹಲಿ: ಆದಾಯ ತೆರಿಗೆ ಮಾಹಿತಿ ನೀಡುವ ಸಂದರ್ಭದಲ್ಲಿ ನಕಲಿ ದಾಖಲೆ ಸಲ್ಲಿಸಿ ಹೆಚ್ಚಿನ ವಿನಾಯಿತಿ ಪಡೆಯುತ್ತಿರುವವರನ್ನು ಆದಾಯ ತೆರಿಗೆ ಇಲಾಖೆ ಪತ್ತೆ ಮಾಡಿ ಅಂತಹವರಿಗೆ ನೋಟಿಸ್ ಜಾರಿ ಮಾಡಿದೆ. Read more…

ರೈತರಿಗೆ ಗುಡ್ ನ್ಯೂಸ್: ಆಹಾರ, ಎಣ್ಣೆ ಕಾಳು, ತೋಟಗಾರಿಕೆ ಬೆಳೆ ವಿಮೆ ನೋಂದಣಿ ಆರಂಭ

ಬೆಂಗಳೂರು: ಬೆಳೆ ವಿಮೆಗೆ ನೋಂದಣಿ ಆರಂಭವಾಗಿದೆ. 36 ಬೆಳೆಗಳಿಗೆ ವಿಮೆ ಕಲ್ಪಿಸಲಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ Read more…

BIG NEWS: ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಜಪಾನೀ ಸಂಸ್ಥೆಯ ವರದಿಯಲ್ಲಿ ಬಹಿರಂಗವಾಗಿದೆ ಈ ಸಂಗತಿ…..!

ಪ್ರಸ್ತುತ ದೇಶದಾದ್ಯಂತ ಹಣದುಬ್ಬರವು ವೇಗವಾಗಿ ಹೆಚ್ಚುತ್ತಿದೆ. ಟೊಮೆಟೊದಿಂದ ಹಿಡಿದು ಬೇಳೆಕಾಳುಗಳವರೆಗೆ ಎಲ್ಲಾ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗಿದೆ. ಈ ಮಧ್ಯೆ  ಹಣದುಬ್ಬರಕ್ಕೆ ಸಂಬಂಧಿಸಿದಂತೆ ಮತ್ತೊಂದು ಆಘಾತಕಾರಿ ಸಂಗತಿ ಬಹಿರಂಗವಾಗಿದೆ. Read more…

ವಾರಕ್ಕೆ 5 ದಿನ ಕೆಲಸ, 2 ದಿನ ರಜೆ, ವೇತನ ಹೆಚ್ಚಳ: ಉದ್ಯೋಗಿಗಳ ಬಹು ದಿನಗಳ ಬೇಡಿಕೆ ಈಡೇರಿಸಲು ಜು. 28ರಂದು ತೀರ್ಮಾನ ಸಾಧ್ಯತೆ

ನವದೆಹಲಿ: ವಾರಕ್ಕೆ ಐದು ದಿನ ಕೆಲಸ, ಎರಡು ದಿನ ವಾರದ ರಜೆ, ವೇತನ ಹೆಚ್ಚಳ ಮತ್ತು ನಿವೃತ್ತಿ ವೇತನದದಾರರ ಗ್ರೂಪ್ ಮೆಡಿಕಲ್ ಇನ್ಸೂರೆನ್ಸ್ ಪಾಲಿಸಿ ಸೇರಿದಂತೆ ಬ್ಯಾಂಕ್ ಉದ್ಯೋಗಿಗಳ Read more…

BIG BREAKING: ರಾಜ್ಯದ ಜನತೆಗೆ ಹಾಲಿನ ದರ ಏರಿಕೆ ಶಾಕ್: ಆ. 1ರಿಂದ ನಂದಿನಿ ಹಾಲಿನ ದರ 3 ರೂ. ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. Read more…

ಟೊಮೆಟೊ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ನವದೆಹಲಿ: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಹೆಚ್ಚಿನ ಹೊಸ ಬೆಳೆಗಳ ಪೂರೈಕೆಯೊಂದಿಗೆ ಟೊಮೆಟೊ ಚಿಲ್ಲರೆ ಬೆಲೆ ಕುಸಿಯುವ ನಿರೀಕ್ಷೆಯಿದೆ ಎಂದು ಸರ್ಕಾರ ಶುಕ್ರವಾರ ಹೇಳಿದೆ. ಮಾನ್ಸೂನ್ ಮಳೆ ಮತ್ತು ಇತರ Read more…

5 ಅಥವಾ 3 ರೂ.: ಎಷ್ಟು ಏರಿಕೆಯಾಗಲಿದೆ ನಂದಿನಿ ಹಾಲಿನ ದರ…? ತೀವ್ರ ಕುತೂಹಲ ಮೂಡಿಸಿದ ಮಹತ್ವದ ಸಭೆ: ಕೆಲವೇ ಕ್ಷಣಗಳಲ್ಲಿ ದರ ಹೆಚ್ಚಳ ನಿರ್ಧಾರ

ಬೆಂಗಳೂರು: ಕೆಎಂಎಫ್ ನಂದಿನಿ ಹಾಲಿನ ದರ ಪರಿಷ್ಕರಣೆ ಸಂಬಂಧ ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ಪಶು ಸಂಗೋಪನಾ ಇಲಾಖೆ ಸಚಿವ ಕೆ. Read more…

ʼಶೇ.50 ತೆರಿಗೆ ಕಟ್ಟಲು ನಿತ್ಯ 12 ಗಂಟೆ ದುಡಿಯಬೇಕು’ : ಅಸಮಾಧಾನ ಹೊರಹಾಕಿದ ತೆರಿಗೆ ಪಾವತಿದಾರ

ದೇಶದಲ್ಲಿರುವ ತೆರಿಗೆ ವ್ಯವಸ್ಥೆಯ ಬಗ್ಗೆ ಬೆಂಗಳೂರಿನ ವ್ಯಕ್ತಿಯೊಬ್ಬರು ಟ್ವಿಟರ್​ನಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ. ನೆಟ್ಟಿಗರು ಕೂಡ ಈ ವ್ಯಕ್ತಿಗೆ ಆಗಿರುವ ನೋವು ನಮಗೂ ಆಗ್ತಿದೆ ಎಂದು ಹೇಳಿದ್ದಾರೆ. ಸರ್ಕಾರಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...