alex Certify Business | Kannada Dunia | Kannada News | Karnataka News | India News - Part 66
ಕನ್ನಡ ದುನಿಯಾ
    Dailyhunt JioNews

Kannada Duniya

ಅಮುಲ್​ ಪ್ರಾಂಚೈಸಿಯಾಗಲು ಬಯಸ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ನವದೆಹಲಿ: ನೀವು ಅಮುಲ್ ಫ್ರಾಂಚೈಸ್ ಹೊಂದಲು ಯೋಚಿಸುತ್ತಿದ್ದರೆ, ಮಾಲೀಕರು ಮತ್ತು ಸಣ್ಣ ಉದ್ಯಮಗಳ ಅನುಕೂಲಕ್ಕಾಗಿ ಕಂಪೆನಿಯು ತನ್ನ ವೆಬ್‌ಸೈಟ್‌ನಲ್ಲಿ ಈ ಕುರಿತು ಚಾಲನೆ ನೀಡಿದೆ ಎಂಬ ಸಂದೇಶಗಳು ಹರಿದಾಡುತ್ತಿದ್ದು, Read more…

LIC ಹೂಡಿಕೆದಾರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಅದಾನಿ ಸಮೂಹದ ಕುರಿತು ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ವರದಿ ಬಿಡುಗಡೆ ಮಾಡಿದ ಬಳಿಕ ಆ ಕಂಪನಿಯ ಷೇರುಗಳ ಬೆಲೆಯಲ್ಲಿ ತೀವ್ರ ಕುಸಿತ ಕಂಡಿದೆ. ಇದರ Read more…

ಮಾರುತಿ ಸುಜುಕಿ ಜಿಮ್ನಿ ಪ್ರಿ-ಬುಕಿಂಗ್‌‌ ಗೆ ಸಖತ್‌ ರೆಸ್ಪಾನ್ಸ್‌; ಸದ್ಯದಲ್ಲೇ ರಸ್ತೆಗಿಳಿಯಲಿದೆ SUV

ಆಫ್‌ ರೋಡ್‌ ವೆಹಿಕಲ್‌ಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ. ಸೆಕೆಂಡ್‌ ಜನರೇಶನ್‌  ಮಹೀಂದ್ರ ಥಾರ್‌ ಬೆನ್ನಲ್ಲೇ ಮಾರುತಿ ಸುಜುಕಿ ಕೂಡ ಹೊಸ ಕಾರನ್ನು ರಸ್ತೆಗಿಳಿಸಲು ಸಜ್ಜಾಗಿದೆ. ಸದ್ಯದಲ್ಲೇ ಹೊಸ ಮಾರುತಿ Read more…

BIG NEWS: ಹಾಲಿನ ದರ ಹೆಚ್ಚಿಸಿದ ಅಮುಲ್; ಪ್ರತಿ ಲೀಟರ್ ಗೆ 3 ರೂ. ಏರಿಕೆ

ಗುಜರಾತ್ ಸಹಕಾರಿ ಹಾಲು ಉತ್ಪನ್ನ ಮಾರುಕಟ್ಟೆ ಮಂಡಳಿ ತನ್ನ ಎಲ್ಲ ವಿಧದ ಹಾಲಿನ ಮೇಲೆ ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿದೆ. ನೂತನ ದರ ಇಂದಿನಿಂದಲೇ Read more…

ಆಭರಣ ಪ್ರಿಯರಿಗೆ ಮತ್ತೊಂದು ಶಾಕ್: 60 ಸಾವಿರ ರೂ. ಗಡಿದಾಟಿದ ಹಳದಿ ಲೋಹ

ಆಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ಗುರುವಾರದಂದು 10 ಗ್ರಾಂ ಚಿನ್ನ 60,370 ರೂಪಾಯಿಗಳಿಗೆ ಮಾರಾಟವಾಗಿದ್ದು, ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ. ಜಾಗತಿಕ ಆರ್ಥಿಕ Read more…

ಚಿನ್ನ ಖರೀದಿದಾರರಿಗೆ ಬಿಗ್ ಶಾಕ್: ದಿನೇ ದಿನೇ ಏರುಗತಿಯಲ್ಲಿ ಸಾಗಿ ಹೊಸ ದಾಖಲೆ ಮಟ್ಟಕ್ಕೇರಿದ ಚಿನ್ನದ ದರ

ನವದೆಹಲಿ: ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ಚಿನ್ನದ ಬೆಲೆ ಈಗ 59,000 ರೂ. ಸಮೀಪಕ್ಕೆ ತಲುಪಿದೆ, ಬೆಳ್ಳಿ ಕೂಡ 1500 ರೂ. ಹೆಚ್ಚಳವಾಗಿದೆ. ಬಜೆಟ್‌ ನಿಂದ ಚಿನ್ನದ ಬೆಲೆಯಲ್ಲಿ ಭಾರೀ Read more…

ನಿಮ್ಮ ಬಳಿ ಹಳೆಯ ಅಥವಾ ಹರಿದು ಹೋಗಿರುವ 100, 200, 500 ರೂಪಾಯಿ ನೋಟುಗಳಿದೆಯಾ ? RBI ನೀಡಿದೆ ಮಹತ್ವದ ಮಾಹಿತಿ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಕರೆನ್ಸಿ ನೋಟುಗಳನ್ನು ನೀಡಲಾಗುತ್ತದೆ.  ಆದರೆ ನೋಟು ಅಮಾನ್ಯೀಕರಣದ ನಂತರ ದೇಶಾದ್ಯಂತ ನೋಟುಗಳ ಬಗ್ಗೆ ಅನೇಕ ರೀತಿಯ ವೈರಲ್ ಮತ್ತು ನಕಲಿ ಸುದ್ದಿಗಳು ಹೊರಬರುತ್ತಿವೆ. Read more…

‘ಆದರ್ಶ ಬಜೆಟ್’ ಎಂದರೆ ಯಾವುದು ? ಎಐ ChatGPT​ ಏನು ಹೇಳಿದೆ ನೋಡಿ

ನವದೆಹಲಿ: ಜಾಗತಿಕ ಆರ್ಥಿಕ ಹಿಂಜರಿತದ ನಡುವೆ ನಿರೀಕ್ಷಿತ ಆರ್ಥಿಕ ಬೆಳವಣಿಗೆಯನ್ನು ಸಾಧಿಸಲು ದೇಶವು ಆಶಿಸುತ್ತಿರುವುದರಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2023 ಅನ್ನು ಮಂಡಿಸಿದ್ದಾರೆ. Read more…

BIG BREAKING: ಬ್ಯಾಂಕುಗಳಿಂದ ಅದಾನಿ ಸಮೂಹದ ಕಂಪನಿಗಳಿಗೆ ನೀಡಿರುವ ಸಾಲದ ಮಾಹಿತಿ ಕೇಳಿದ RBI

ಮಹತ್ವದ ಬೆಳವಣಿಗೆಯೊಂದರಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅದಾನಿ ಸಮೂಹದ ಕಂಪನಿಗಳಿಗೆ ಬ್ಯಾಂಕುಗಳು ನೀಡಿರುವ ಸಾಲವೂ ಸೇರಿದಂತೆ ವಿವಿಧ ಮಾಹಿತಿಗಳನ್ನು ಕೇಳಿದೆ ಎಂದು ತಿಳಿದುಬಂದಿದೆ. ಗೌತಮ್ ಅದಾನಿ ಒಡೆತನದ Read more…

ಅದಾನಿ ಸಮೂಹ ಕಂಪನಿಗಳ ವಿಚಾರ ಪ್ರಸ್ತಾಪ; ಸಂಸತ್ ನಲ್ಲಿ ವಿಪಕ್ಷಗಳ ಗದ್ದಲ

ಬುಧವಾರದಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023 – 24ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಇಂದು ಅದರ ಮೇಲೆ ಚರ್ಚೆ ಆರಂಭವಾಗಿದೆ. ಇದರ ಮಧ್ಯೆ ಕಾಂಗ್ರೆಸ್ ಸೇರಿದಂತೆ Read more…

ಉದ್ಯೋಗಿಗಳಿಗೆ ಭರ್ಜರಿ ಗಿಫ್ಟ್: ಕಂಪನಿ ಬೆಳವಣಿಗೆಗೆ ಕಾರಣರಾದ ನೌಕರರಿಗೆ ಕಾರ್ ಕೊಟ್ಟ ಮಾಲೀಕ

ಅಹಮದಾಬಾದ್: ಅಹಮದಾಬಾದ್‌ ನ ಐಟಿ ಸಂಸ್ಥೆಯು ಉದ್ಯೋಗಿಗಳಿಗೆ ಕಾರ್ ಗಳನ್ನು ನೀಡಿ ಗೌರವಿಸಿದೆ, ತ್ರಿಧ್ಯಾ ಟೆಕ್ ಐಟಿ ಸಂಸ್ಥೆಯು ಕಂಪನಿಯ ಬೆಳವಣಿಗೆಗೆ ಕೊಡುಗೆ ನೀಡಿದ 13 ಉದ್ಯೋಗಿಗಳಿಗೆ ಕಾರ್ Read more…

ಆಭರಣ ಪ್ರಿಯರಿಗೆ ಬಿಗ್ ಶಾಕ್; ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ

ಹಳದಿ ಲೋಹ ಚಿನ್ನದ ಮೇಲೆ ಭಾರತೀಯರಿಗೆ ಬಲು ವ್ಯಾಮೋಹ. ಜೊತೆಗೆ ಆಪತ್ಕಾಲದಲ್ಲಿ ಇದು ನೆರವಿಗೆ ಬರುತ್ತದೆ ಎಂಬ ಕಾರಣಕ್ಕೆ ಚಿನ್ನದ ಮೇಲೆ ಹೂಡಿಕೆ ಮಾಡಲು ಬಹುತೇಕರು ಮುಂದಾಗುತ್ತಾರೆ. ಇದೀಗ Read more…

ಹಿರಿಯ ನಾಗರಿಕರಿಗೆ ಶುಭ ಸುದ್ದಿ: ಪೋಸ್ಟ್ ಆಫೀಸ್ ಸೇವಿಂಗ್ ಸ್ಕೀಮ್ ಮಿತಿ 30 ಲಕ್ಷ ರೂ.ಗೆ ಏರಿಕೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ಉಳಿತಾಯದ ಹಣದಲ್ಲಿ ಜೀವನ ನಡೆಸುವ ಹಿರಿಯ ನಾಗರಿಕರಿಗೆ ದೊಡ್ಡ Read more…

ವಿಶ್ವ ಶ್ರೀಮಂತರ ಪಟ್ಟಿಯಲ್ಲಿ 15ನೇ ಸ್ಥಾನಕ್ಕೆ ಕುಸಿದ ಗೌತಮ್ ಅದಾನಿ

ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ತನಿಖಾ ವರದಿ ಬಳಿಕ ಅದಾನಿ ಸಮೂಹ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಕಂಪನಿ ಷೇರುಗಳ ಬೆಲೆಯಲ್ಲಿ ಕುಸಿತ ಕಾಣುತ್ತಿದ್ದು, ಇದರ ಪರಿಣಾಮ Read more…

ಶುಭ ಸುದ್ದಿ: ಅಂಚೆ ಕಚೇರಿ ಮಂತ್ಲಿ ಇನ್ ಕಂ ಸ್ಕೀಮ್ ಹೂಡಿಕೆ 9 ಲಕ್ಷ ರೂ.ಗೆ ಏರಿಕೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಅಂಚೆ ಕಚೇರಿಯಲ್ಲಿ ಮಂತ್ಲಿ ಇನ್ ಕಂ ಸ್ಕೀಂ(MIS)ಠೇವಣಿ ಇರಿಸಬಹುದಾದ ಮಿತಿಯನ್ನು 4.5 ಲಕ್ಷ ರೂಪಾಯಿಯಿಂದ 9 Read more…

ಬಜೆಟ್‌ ಮಂಡಿಸಲು ಹಣದ ಮೂಲ ಯಾವುದು ? ಅದನ್ನು ಹೇಗೆಲ್ಲಾ ಖರ್ಚು ಮಾಡಲಾಗುತ್ತೆ ? ಇಲ್ಲಿದೆ ವಿವರ

ಕೇಂದ್ರದ ನರೇಂದ್ರ ಮೋದಿ ಸರ್ಕಾರ ತನ್ನ ಎರಡನೇ ಅವಧಿಯ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸಿದೆ. ಬಜೆಟ್‌ನಲ್ಲಿ ವಿವಿಧ ಯೋಜನೆಗಳಿಗೆ ಸರ್ಕಾರ ಹಣ ಮೀಸಲಿಟ್ಟಿದೆ. ಅಷ್ಟಕ್ಕೂ  ಸರ್ಕಾರಕ್ಕೆ Read more…

BIG NEWS: ಕೇಂದ್ರ ಬಜೆಟ್; ಯಾವುದರ ಬೆಲೆ ದುಬಾರಿ ? ಯಾವುದರ ಬೆಲೆ ಕಡಿಮೆ ? ಇಲ್ಲಿದೆ ವಿವರ

ನವದೆಹಲಿ: ತೆರಿಗೆ ವಿಚಾರದಲ್ಲಿ ಸಿಕ್ಕಿರುವ ಮಾಹಿತಿಯ ಪ್ರಕಾರ ದೇಶದಲ್ಲಿ ಚಿನ್ನ, ಬೆಳ್ಳಿ, ವಜ್ರದ ಬೆಲೆಯಲ್ಲಿ ಏರಿಕೆಯಾಗಿದ್ದು ಎಲೆಕ್ಟ್ರಾನಿಕ್ ವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ . ಲೋಕಸಭೆಯಲ್ಲಿ ವಿತ್ತ ಸಚಿನೆ ನಿರ್ಮಲಾ Read more…

BIG NEWS: ಗಿರಿಜನ ಶಿಕ್ಷಣಕ್ಕಾಗಿ ಏಕಲವ್ಯ ಮಾದರಿ ಶಾಲೆ ಸ್ಥಾಪನೆ; 38,800 ಶಿಕ್ಷಕರ ನೇಮಕ

ನವದೆಹಲಿ: ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ ಗಿರಿಜನ ವಸತಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಂಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. Read more…

BREAKING NEWS: ಗೌತಮ್ ಅದಾನಿ ಹಿಂದಿಕ್ಕಿ ಮತ್ತೆ ಭಾರತದ ನಂ.1 ಶ್ರೀಮಂತ ಪಟ್ಟಕ್ಕೇರಿದ ಮುಕೇಶ್ ಅಂಬಾನಿ

ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ವರದಿ ಬಳಿಕ ವಿಶ್ವ ಸಿರಿವಂತರ ಪಟ್ಟಿಯಲ್ಲಿ ಮೂರನೇ ಹಾಗೂ ಭಾರತದ ಸಿರಿವಂತರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದ ಅದಾನಿ ಗ್ರೂಪ್ ಮುಖ್ಯಸ್ಥ Read more…

BIG NEWS: ವಸತಿ ಕ್ಷೇತ್ರಕ್ಕೆ ಆದ್ಯತೆ; 79,000 ಕೋಟಿ ಅನುದಾನ ಘೋಷಣೆ

ನವದೆಹಲಿ: ವಸತಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ ಕಳೆದ ಬಾರಿಗಿಂತಲೂ ಈ ಬಾರಿ ಬಜೆಟ್ ನಲ್ಲಿ ಶೇ.66ರಷ್ಟು ಹೆಚ್ಚಳ ಅನುದಾನ ಘೋಷಿಸಿದೆ. ಲೋಕಸಭೆಯಲ್ಲಿ ಬಜೆಟ್ ಮಂಡನೆ Read more…

BIG NEWS: ಕೃಷಿ ಪ್ರಗತಿನಿಧಿ ಯೋಜನೆ ಘೋಷಣೆ; ಸಿರಿಧಾನ್ಯ ಸಂಶೋಧನೆಗೆ ಬೆಂಬಲ

ನವದೆಹಲಿ: ಕೃಷಿ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಪರಿಚಯ, ಉತ್ಪಾದನೆ ಹೆಚ್ಚಲ, ಹತ್ತಿ ಬೆಳೆಯುವ ಇಳುವರಿ ವೃದ್ಧಿ ಸೇರಿದಂತೆ ಕೃಷಿ ಜಗತ್ತಿನ ಅಭಿವೃದ್ಧಿಗೆ ಪೂರಕವಾದ ವಿಶೇಷ ಕೃಷಿ ಪ್ರಗತಿನಿಧಿ ಆರಂಭಿಸುವುದಾಗಿ Read more…

BIG NEWS: ಕೇಂದ್ರ ಬಜೆಟ್-2023-24: ’ಸಪ್ತಸೂತ್ರ’ದ ಆಧಾರಾದಲ್ಲಿ ಆದ್ಯತೆ

ಲೋಕಸಭೆಯಲ್ಲಿ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದು, ಈ ಬಾರಿ ಬಜೆಟ್ ನಲ್ಲಿ 7 ಅಂಶಗಳ ಆಧಾರದಲ್ಲಿ ಪ್ರಮುಖ ಆದ್ಯತೆ ನೀಡಲಾಗಿದೆ ಎಂದರು. Read more…

BIG NEWS: ಕೇಂದ್ರ ಬಜೆಟ್ ಮಂಡನೆ ಆರಂಭ; ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ವಿಸ್ತರಣೆ

ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಬಜೆಟ್ ಮಂದನೆ ಆರಂಭಿಸಿದ್ದು, ಇದು ಅಮೃತ ಕಾಲದ ಮೊದಲ ಬಜೆಟ್ ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಭಾಷಣ Read more…

BREAKING NEWS: ಕೇಂದ್ರ ಬಜೆಟ್‌ – 2023; ಮುಖ್ಯಾಂಶಗಳು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಬಜೆಟ್‌ ಮಂಡನೆ ಮಾಡಿದ್ದು, ಅದರ ಮುಖ್ಯಾಂಶಗಳು ಕೆಳಕಂಡಂತಿವೆ. * ಐದನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ನಿರ್ಮಲಾ ಸೀತಾರಾಮನ್ Read more…

BIG NEWS: ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ಷೇರು ಮಾರುಕಟ್ಟೆ ಸೂಚ್ಯಂಕದಲ್ಲಿ ಏರಿಕೆ

ಮುಂಬೈ: ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸಲಿರುವ ಕೇಂದ್ರ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಿವೆ. ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಇತ್ತ ಷೇರುಪೇಟೆಯಲ್ಲಿ Read more…

BREAKING: ಕೇಂದ್ರ ಬಜೆಟ್-2023; ರಾಷ್ಟ್ರಪತಿ ಭೇಟಿಯಾಗಿ ಅಂಕಿತ ಪಡೆದ ವಿತ್ತ ಸಚಿವೆ

ನವದೆಹಲಿ: ಇಂದು ಲೋಕಸಭೆಯಲ್ಲಿ ಬಿಜೆಪಿ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಬಜೆಟ್ Read more…

Video | ಮತ್ತೊಂದು ಪ್ರೇರಣಾದಾಯಕ ಪೋಸ್ಟ್‌ ಶೇರ್‌ ಮಾಡಿದ ಆನಂದ್‌ ಮಹೀಂದ್ರಾ

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಹಲವಾರು ವಿಡಿಯೋಗಳನ್ನು ಶೇರ್​ ಮಾಡುತ್ತಿರುತ್ತಾರೆ. ಇವುಗಳ ಪೈಕಿ ಹಲವು ಪ್ರೇರಣಾದಾಯಕವಾಗಿರುತ್ತವೆ. ಅಂಥದ್ದೇ ಒಂದು ವಿಡಿಯೋ ಇದೀಗ ಶೇರ್​ ಆಗಿದೆ. ಮ್ಯಾನ್‌ಹೋಲ್ ಸುತ್ತಲೂ ಕಾಂಕ್ರೀಟ್ Read more…

ಏ. 1 ರಿಂದ ರಾಜ್ಯದಲ್ಲಿ ಗುಜರಿ ನೀತಿ ಜಾರಿ: 15 ವರ್ಷ ಹಳೆ ವಾಹನ ಗುಜರಿಗೆ ಕಡ್ಡಾಯವಿಲ್ಲ

ಬೆಂಗಳೂರು: 15 ವರ್ಷ ಪೂರ್ಣಗೊಂಡ ವಾಹನಗಳನ್ನು ಗುಜರಿಗೆ ಹಾಕುವ ನಿಯಮ ರಾಜ್ಯದಲ್ಲಿ ಏಪ್ರಿಲ್ 1 ರಿಂದ ಆರಂಭವಾಗಲಿದ್ದು, ಮೊದಲ ಹಂತದಲ್ಲಿ ಕಡ್ಡಾಯವಾಗಿ ಹಳೆವಾಹನ ಗುಜರಿ ಹಾಕುವ ನಿಯಮ ಜಾರಿಗೊಳಿಸುತ್ತಿಲ್ಲ. Read more…

ಭಾರತದ ಅತಿ ಸಿರಿವಂತರ ಪಟ್ಟಿಯಲ್ಲಿ ಮತ್ತೆ ನಂ.1 ಸ್ಥಾನ ಅಲಂಕರಿಸಲಿದ್ದಾರಾ ಮುಖೇಶ್ ಅಂಬಾನಿ ? ಹೀಗೊಂದು ಕುತೂಹಲ

ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ಅದಾನಿ ಸಮೂಹದ ಕುರಿತು ಬಿಡುಗಡೆ ಮಾಡಿರುವ ವರದಿ ಷೇರುಪೇಟೆಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಅದಾನಿ ಕಂಪನಿಗಳ ಶೇರುಗಳ ಮೌಲ್ಯದಲ್ಲಿ ತೀವ್ರ Read more…

ಇಂದು ಮೋದಿ ಸರ್ಕಾರದ ಕೊನೆಯ ಪೂರ್ಣ ಬಜೆಟ್: ಭರ್ಜರಿ ಕೊಡುಗೆ ನಿರೀಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಸರ್ಕಾರ 8ನೇ ಪೂರ್ಣ ಪ್ರಮಾಣದ ಆಯವ್ಯಯ ಮಂಡಿಸಲು ಸಜ್ಜಾಗಿದೆ. ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದನೇ ಬಾರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...