alex Certify Business | Kannada Dunia | Kannada News | Karnataka News | India News - Part 71
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಂತ ಮನೆಯ ಕನಸಿನಲ್ಲಿರುವವರಿಗೆ ಶಾಕಿಂಗ್‌ ನ್ಯೂಸ್‌: 20 ವರ್ಷಗಳಿಗೆ ಗೃಹಸಾಲ ಪಡೆದಿದ್ದರೂ 24 ವರ್ಷ ಇಎಂಐ ಪಾವತಿ….!

ಇಪ್ಪತ್ತು ವರ್ಷಗಳಿಗಾಗಿ ಗೃಹ ಸಾಲ ಪಡೆದು 24 ವರ್ಷಗಳವರೆಗೂ ಇಎಂಐ ಕಟ್ಟೋದನ್ನು ಊಹಿಸಿಕೊಳ್ಳೋದು ಕೂಡ ಕಷ್ಟ. ಯಾಕಂದ್ರೆ ದಿನೇ ದಿನೇ ಗೃಹಸಾಲದ ಮೇಲಿನ ಬಡ್ಡಿದರ ಏರುತ್ತಲೇ ಇದೆ. ಕಳೆದ Read more…

ರುಪೇ ಕಾರ್ಡ್ ಬಳಕೆದಾರರಿಗೆ ಗುಡ್ ನ್ಯೂಸ್: 2,000 ರೂ. ವರೆಗಿನ ವಹಿವಾಟಿಗೆ ಯಾವುದೇ ಶುಲ್ಕವಿಲ್ಲ: NPCI

ನವದೆಹಲಿ: ಭಾರತ ರಾಷ್ಟ್ರೀಯ ಪೇಮೆಂಟ್ಸ್ ನಿಗಮ(NPCI) ರುಪೇ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದೆ. ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್‌ನಲ್ಲಿ(UPI) ಎರಡು ಸಾವಿರ ರೂ.ವರೆಗಿನ ವ್ಯವಹಾರಕ್ಕೆ ರುಪೇ ಕಾರ್ಡ್ ಬಳಕೆಗೆ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಕೈಗೆಟುಕುವ ದರದಲ್ಲಿ ತೊಗರಿಬೇಳೆ; ನಂದಿನಿ ಹಾಲಿನ ರೀತಿ ಭೀಮಾ ಬ್ರಾಂಡ್ ನಲ್ಲಿ ತೊಗರಿಬೇಳೆ

ಕೆಎಂಎಫ್ ನಂದಿನಿ ಹಾಲಿನ ರೀತಿಯಲ್ಲೇ ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿಯಿಂದ ಭೀಮಾ ಪಲ್ಸಸ್ ತೊಗರಿಬೇಳೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯಿಂದ ಎರಡು ದಶಕಗಳ Read more…

ನಿಮ್ಮ ಕ್ರೆಡಿಟ್ ಸ್ಕೋರ್ ಚೆನ್ನಾಗಿರಬೇಕೇ…? ಹಾಗಾದ್ರೆ ಇದರ ಬಗ್ಗೆ ಇರಲಿ ಗಮನ

ಬ್ಯಾಂಕ್ ವಹಿವಾಟು ನಡೆಸುವ ಅದರಲ್ಲೂ ಸಾಲ ತೆಗೆದುಕೊಳ್ಳಬಯಸುವ ಎಲ್ಲರೂ ಕ್ರೆಡಿಟ್ ಸ್ಕೋರ್ ಚೆನ್ನಾಗಿರಲಿ ಎಂದೇ ಆಶಿಸುತ್ತಾರೆ. ಏಕೆಂದರೆ ಕ್ರೆಡಿಟ್ ಸ್ಕೋರ್ ಕಡಿಮೆಯಾದಷ್ಟೂ ಸಾಲ ಸಿಗುವ ಸಾಧ್ಯತೆ ಕೂಡ ಕಡಿಮೆಯಾಗುತ್ತ Read more…

ʼಪಾನ್ ಕಾಡ್೯ʼಗೆ ಅರ್ಜಿ ಸಲ್ಲಿಸುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

10 ಸಂಖ್ಯೆಗಳ ಆಲ್ಪಾನ್ಯೂಮೆರಿಕ್ ಗುರುತು ಹೊಂದಿರುವ ಪರ್ಮನೆಂಟ್ ಅಕೌಂಟ್ ನಂಬರ್ ಅಥವಾ ಪಾನ್ ಕಾರ್ಡ ಅನ್ನು ಆದಾಯ ತೆರಿಗೆ ಇಲಾಖೆ ಪ್ರತಿಯೊಬ್ಬ ತೆರಿಗೆ ಪಾವತಿದಾರನಿಗೂ ನೀಡುತ್ತದೆ. ಇದನ್ನು NSDL Read more…

ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರೈತರ ಆದಾಯ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ. ಇದುವರೆಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11 Read more…

ದಸರಾ ಹೊತ್ತಲ್ಲೇ ‘ಜಿಯೋ’ ಗ್ರಾಹಕರಿಗೆ ಗುಡ್ ನ್ಯೂಸ್: Jio 5G ವೆಲ್ಕಮ್ ಆಫರ್ ಘೋಷಣೆ; ಉಚಿತ ಅನ್ ಲಿಮಿಟೆಡ್ ಡೇಟಾ, 1gbps ಸ್ಪೀಡ್

ರಿಲಯನ್ಸ್ ಜಿಯೋ ದಸರಾದಿಂದ 5G ಸೇವೆಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ, Jio 5G ವೆಲ್ಕಮ್ ಆಫರ್ ಕೂಡ ಘೋಷಿಸಿದೆ, ಇದರ ಅಡಿಯಲ್ಲಿ ಬಳಕೆದಾರರು 1gbps + ವೇಗದೊಂದಿಗೆ ಅನಿಯಮಿತ 5G Read more…

ಆಭರಣ ಪ್ರಿಯರಿಗೆ ದೀಪಾವಳಿ ವೇಳೆ ಸಿಗಲಿದೆ ʼಗುಡ್‌ನ್ಯೂಸ್ʼ; ಇಲ್ಲಿದೆ ಮಾಹಿತಿ

ಹಬ್ಬ ಹರಿದಿನಗಳಲ್ಲಿ ಆಭರಣ ಪ್ರಿಯರು ಚಿನ್ನ, ಬೆಳ್ಳಿ ಖರೀದಿಗೆ ಮುಗಿಬೀಳ್ತಾರೆ. ಬೇಡಿಕೆ ಹೆಚ್ಚಾಗ್ತಿದ್ದಂತೆ ಬೆಲೆಯೂ ಏರಿಕೆಯಾಗೋದು ಕಾಮನ್‌. ಆದ್ರೆ ಈ ಬಾರಿ ದೀಪಾವಳಿಯಂದು ಚಿನ್ನ ಅಗ್ಗವಾಗಬಹುದು ಎಂಬುದು ತಜ್ಞರ Read more…

ಜನ ಸಾಮಾನ್ಯರಿಗೆ ಭರ್ಜರಿ ಶುಭ ಸುದ್ದಿ: ಅಡುಗೆ ಎಣ್ಣೆ ಸೇರಿ ಅಗತ್ಯ ವಸ್ತುಗಳ ದರ ಇಳಿಕೆ

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಸೆಪ್ಟೆಂಬರ್‌ ನಲ್ಲಿ ಇಳಿಕೆಯಾಗಿದೆ ಎಂದು ಸರ್ಕಾರ ಹೇಳಿದೆ. ಅಗತ್ಯ ವಸ್ತುಗಳ ಬೆಲೆಗಳು, ವಿಶೇಷವಾಗಿ ಖಾದ್ಯ ತೈಲಗಳ ಬೆಲೆ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ Read more…

ಹಬ್ಬದ ಸಡಗರಕ್ಕೆ ಹೀರೋ‌ಮೋಟೋ ಕಾರ್ಪ್‌ ನಿಂದ ಬಂಪರ್ ಆಫರ್

ಭಾರತೀಯ ಮೋಟಾರ್‌‌ ಸೈಕಲ್ ಮತ್ತು ಸ್ಕೂಟರ್ ತಯಾರಕ ಹೀರೋ ಮೋಟೋಕಾರ್ಪ್ 2022 ರ ಕೆಲವು ಸೀಮಿತ ಅವಧಿಯ ಹಾಲಿಡೇಸ್ ಮಾರಾಟವನ್ನು ಘೋಷಿಸಿದೆ. ಹಾಲಿಡೇ ಮೂಡ್‌ನಲ್ಲಿರುವ ಗ್ರಾಹಕರನ್ನು ಆಕರ್ಷಿಸುವ ಸಲುವಾಗಿ Read more…

ಯುಎಇ ಹೊಸ ವೀಸಾ ನಿಯಮದಿಂದ ಭಾರತೀಯರಿಗಿದೆ ಲಾಭ

ಯುಎಇ ನಲ್ಲಿ ಸುಧಾರಿತ ಹೊಸ ವೀಸಾ ನಿಯಮ ಜಾರಿ ಮಾಡಲಾಗಿದ್ದು, ಇದರಿಂದ ಭಾರತೀಯ ನಾಗರೀಕರಿಗೆ ಒಳಿತಾಗಲಿದೆ ಎನ್ನಲಾಗಿದೆ. ಈ ಹೊಸ ವೀಸಾ ನಿಯಮದಿಂದ ವಿವಿಧ ವಲಯಗಳ ಉದ್ಯೋಗಕ್ಕಾಗಿ ಯುಎಇಗೆ Read more…

ಅಪ್ಪಿತಪ್ಪಿಯೂ ಇಲ್ಲಿ ಮಾಡಬೇಡಿ ʼಕ್ರೆಡಿಟ್ ಕಾರ್ಡ್ʼ ಪೇಮೆಂಟ್…..!

ಇದು ಡಿಜಿಟಲ್ ಯುಗ. ದಿನೇ ದಿನೇ ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್ ನಲ್ಲಿ ಬಿಲ್ ಪಾವತಿ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ನೀವು ಹೆಚ್ಚಾಗಿ ಕ್ರೆಡಿಟ್ ಕಾರ್ಡ್ ಬಳಸ್ತಿರೆಂದಾದ್ರೆ ಈ Read more…

ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದ್ದೀರಾ ? ಹಾಗಾದ್ರೆ ನಿಮಗೆ ತಿಳಿದಿರಲಿ ಈ ವಿಷಯ

ಬಹಳಷ್ಟು ಮಂದಿ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿರುತ್ತಾರೆ. ಆದರೆ ಅದರಲ್ಲಿ ವಹಿವಾಟು ನಡೆಸುವುದು ಯಾವುದಾದರೂ ಒಂದು ಬ್ಯಾಂಕಿನಲ್ಲಿ ಮಾತ್ರ. ಆದರೆ ಗ್ರಾಹಕರು ತಾವು ಹೊಂದಿದ್ದ ಇನ್ನೊಂದು ಖಾತೆ Read more…

ವಾಟ್ಸಾಪ್‌ ಮೂಲಕವೂ ಆಧಾರ್ ಡೌನ್ಲೋಡ್‌…! ಇಲ್ಲಿದೆ ಸ್ಟೆಪ್‌ ಬೈ ಸ್ಟೆಪ್‌ ಮಾಹಿತಿ

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪರಿಚಯಿಸಿದ್ದ ಆನ್‌ಲೈನ್ ಡಿಜಿಟಲೀಕರಣ ಸೇವೆ, ಡಿಜಿಲಾಕರ್ ಬಗ್ಗೆ ಎಲ್ಲರಿಗೂ ತಿಳಿದಿದೆ. ಡ್ರೈವಿಂಗ್‌ ಲೈಸನ್ಸ್‌, ವಾಹನ ನೋಂದಣಿ ದಾಖಲೆ, ಶೈಕ್ಷಣಿಕ ಪ್ರಮಾಣಪತ್ರಗಳು ಸೇರಿದಂತೆ Read more…

BIG NEWS: ವಿಪ್ರೋ ಸೇರಿದಂತೆ ಹೆಸರಾಂತ ಕಂಪನಿಗಳಿಗೆ ಆಯ್ಕೆಯಾಗಿದ್ದ ಫ್ರೆಶರ್ಸ್ ಗಳಿಗೆ ಬಿಗ್ ಶಾಕ್; ಉದ್ಯೋಗ ರದ್ದುಗೊಳಿಸಿದ ಐಟಿ ದಿಗ್ಗಜರು

ಇಂಜಿನಿಯರಿಂಗ್ ಅಂತಿಮ ವರ್ಷದಲ್ಲಿದ್ದಾಗಲೇ ಸಂದರ್ಶನದ ಮೂಲಕ ಫ್ರೆಷರ್ಸ್ ಗಳನ್ನು ಆಯ್ಕೆ ಮಾಡಿಕೊಂಡು ಉದ್ಯೋಗದ ಆಫರ್ ಲೆಟರ್ ಗಳನ್ನು ಸಹ ನೀಡಿದ್ದ ಹೆಸರಾಂತ ಐಟಿ ಕಂಪನಿಗಳು ಇದೀಗ ಅವರಿಗೆ ಶಾಕ್ Read more…

BIG NEWS: ಅಗ್ಗದ ಬೆಲೆಗೆ ಸಿಗಲಿದೆ 4ಜಿ ಲ್ಯಾಪ್ ಟಾಪ್; ಕೇವಲ 15 ಸಾವಿರ ರೂಪಾಯಿ ನಿಗದಿಪಡಿಸಿದ ಜಿಯೋ

ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಟೆಲಿಕಾಂ ಕ್ಷೇತ್ರ ಪ್ರವೇಶಿಸಿದ ಬಳಿಕ ಹಲವು ಕ್ರಾಂತಿಕಾರಿಕ ಬದಲಾವಣೆಗಳಾಗಿವೆ. ಅತ್ಯಂತ ಕಡಿಮೆ ದರದಲ್ಲಿ ಇಂಟರ್ನೆಟ್ ಸೇವೆ ನೀಡುವ ಮೂಲಕ ದೊಡ್ಡ ಸದ್ದು Read more…

UPI ಬಳಕೆದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಇಂದು ವಹಿವಾಟುಗಳು ಬಹುತೇಕ ಡಿಜಿಟಲ್ ಮಾಧ್ಯಮದ ಮೂಲಕ ಆಗುತ್ತಿದ್ದು, ಹಣ ಪಾವತಿಸಲು ಹಾಗೂ ಸ್ವೀಕರಿಸಲು ಯುಪಿಐ, ಪೇಟಿಎಂ, ಗೂಗಲ್ ಪೇ, ಫೋನ್ ಪೇ ಮೊದಲಾದವುಗಳನ್ನು ಬಳಸುತ್ತೇವೆ. ಆದರೆ ಇವುಗಳ Read more…

ಹಬ್ಬದ ಹೊತ್ತಲ್ಲೇ ಜನತೆಗೆ ಸಿಹಿ ಸುದ್ದಿ: ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆ…?

ನವದೆಹಲಿ: ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಡುಗೆ ಎಣ್ಣೆ ದರ ಇಳಿಕೆಯಾಗಲಿದೆ. ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಅಡುಗೆ ಎಣ್ಣೆ Read more…

ಸಾಲಗಾರರಿಗೆ ಶಾಕಿಂಗ್ ನ್ಯೂಸ್: ಮತ್ತೆ ಏರಲಿದೆ ಇಎಂಐ ಹೊರೆ

ನವದೆಹಲಿ: ಕಳೆದ ಮೇ ತಿಂಗಳಿನಿಂದ ಐದು ಬಾರಿ ರೆಪೋ ದರ ಪರಿಷ್ಕರಣೆ ಮಾಡಲಾಗಿದ್ದು, ಮತ್ತೆ ರೆಪೋ ದರವನ್ನು 35 ಮೂಲಾಂಶಗಳಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಇದರಿಂದಾಗಿ ಸಾಲದ Read more…

ಹಿರಿಯ ನಾಗರಿಕರಿಗೆ ಗುಡ್‌ ನ್ಯೂಸ್‌: ಉಳಿತಾಯ ಯೋಜನೆಗಳಲ್ಲಿ ಸಿಗಲಿದೆ ಮತ್ತಷ್ಟು ಲಾಭ…!

ಹಿರಿಯ ನಾಗರಿಕರಿಗೆ ಶುಭ ಸುದ್ದಿಯಿದೆ. ಹಿರಿಯ ನಾಗರಿಕರ ಉಳಿತಾಯ ಯೋಜನೆಯನ್ನು ಹೆಚ್ಚು ಲಾಭದಾಯಕವಾಗಿಸುವ ಪ್ರಯತ್ನದಲ್ಲಿ ಸರ್ಕಾರವು ಅದರ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಿದೆ. ಅಕ್ಟೋಬರ್‌ 1 ರಿಂದ ಪ್ರಾರಂಭವಾಗಿ Read more…

ದಸರಾ ಹಬ್ಬದ ಹೊತ್ತಲ್ಲೇ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಹಾಲಿನ ದರ ಪರಿಷ್ಕರಣೆ; ಲೀಟರ್ ಗೆ 1 ರೂ. ಹೆಚ್ಚಳ

ಧಾರವಾಡ: ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿ ಬೆಳೆ ಹಾನಿ ಸಂಭವಿಸಿ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ, ಹಾಲು ಉತ್ಪಾದಕ ರೈತರಿಗೆ ಹಾಲು ಉತ್ಪಾದನಾ Read more…

ಈ ಯೋಜನೆಯಡಿ ಸಿಗುತ್ತೆ ಪ್ರತಿ ತಿಂಗಳು 2500 ರೂಪಾಯಿ

ನೀವು 18 ವರ್ಷ ವಯಸ್ಸಿನವರಾಗಿದ್ದರೆ ಈಗ ಈ ಯೋಜನೆಗೆ ಅರ್ಜಿ ಸಲ್ಲಿಸಿ, ನೀವು ಪ್ರತಿ ತಿಂಗಳು 2500 ರೂಪಾಯಿಗಳನ್ನು ಪಡೆಯುತ್ತೀರಿ. ಹೂಡಿಕೆ ಸಲಹೆಯಂತೆ ಈ ಯೋಜನೆಯಲ್ಲಿ ನೀವು ಒಮ್ಮೆ Read more…

‘ಪಿಯುಸಿ’ ಪ್ರಮಾಣ ಪತ್ರ ಇಲ್ಲದಿದ್ದವರಿಗೆ ಈ ಊರಿನಲ್ಲಿ ಸಿಗುವುದಿಲ್ಲ ಪೆಟ್ರೋಲ್ – ಡೀಸೆಲ್….!

ಪಿಯುಸಿ ಪ್ರಮಾಣ ಪತ್ರ ಇಲ್ಲದಿದ್ದವರಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಅಕ್ಟೋಬರ್ 25ರಿಂದ ಪೆಟ್ರೋಲ್ – ಡೀಸೆಲ್ ನೀಡದೆ ಇರಲು ಅಲ್ಲಿನ ಸರ್ಕಾರ ತೀರ್ಮಾನಿಸಿದೆ. ಪಿಯುಸಿ ಪ್ರಮಾಣ ಪತ್ರ ಅಂದಾಕ್ಷಣ Read more…

ಮರ್ಸಿಡಿಸ್‌ ನಿಂದ ಹೊಸ ಎಲೆಕ್ಟ್ರಿಕ್‌ ಕಾರು: 15 ನಿಮಿಷ ಚಾರ್ಜ್‌ ಮಾಡಿದ್ರೆ ಓಡುತ್ತೆ 300 ಕಿಮೀ..!

ಮರ್ಸಿಡಿಸ್ ಅತ್ಯಂತ ವಿಶಿಷ್ಟ ಫೀಚರ್‌ಗಳುಳ್ಳ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡುತ್ತಿದೆ. Mercedes-Benz EQS 580 ಕಾರು ಒಮ್ಮೆ ಪೂರ್ತಿಯಾಗಿ ಚಾರ್ಜ್‌ ಮಾಡಿದ್ರೆ 857 ಕಿಮೀ ಚಲಿಸಬಲ್ಲ ಸಾಮರ್ಥ್ಯ ಹೊಂದಿದೆ. Read more…

BIG BREAKING: ವಾಣಿಜ್ಯ LPG ಸಿಲಿಂಡರ್ ದರ 25.5 ರೂ. ಇಳಿಕೆ; 5 ವರ್ಷಗಳಲ್ಲಿ 58 ಬಾರಿ ದರ ಪರಿಷ್ಕರಣೆ; ಶೇ. 45 ರಷ್ಟು ಬೆಲೆ ಏರಿಕೆ

ನವದೆಹಲಿ: ವಾಣಿಜ್ಯ ಎಲ್.ಪಿ.ಜಿ. ಸಿಲಿಂಡರ್ ಬೆಲೆ 25.5 ರೂಪಾಯಿ ಇಳಿಕೆಯಾಗಿದೆ. ಕಡಿಮೆಯಾದ ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ. ತೈಲ ಮಾರುಕಟ್ಟೆ ಕಂಪನಿಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ಪ್ರತಿ Read more…

ರಾಜ್ಯದ ಜನತೆಗೆ ಬಿಗ್ ಶಾಕ್: ಇಂದಿನಿಂದಲೇ ತಟ್ಟಲಿದೆ ವಿದ್ಯುತ್ ದರ ಏರಿಕೆ ಬಿಸಿ

ಬೆಂಗಳೂರು: ರಾಜ್ಯದ ಜನತೆಗೆ ಇಂದಿನಿಂದ ವಿದ್ಯುತ್ ದರ ಏರಿಕೆ ಬಿಸಿ ತಟ್ಟಲಿದೆ. ರಾಜ್ಯದಲ್ಲಿ ಅ. 1 ರ ಇಂದಿನಿಂದ ಪರಿಷ್ಕೃತ ವಿದ್ಯುತ್ ದರ ಜಾರಿಯಾಗಲಿದೆ. ಪ್ರತಿ ಯೂನಿಟ್ ಮೇಲೆ Read more…

ದೇಶದ ಜನತೆಗೆ ಗುಡ್ ನ್ಯೂಸ್: ನಕಲಿ ಔಷಧಕ್ಕೆ ಕಡಿವಾಣ ಹಾಕಲು ಬಾರ್ ಕೋಡ್, ಕ್ಯೂಆರ್ ಕೋಡ್ ವ್ಯವಸ್ಥೆ ಜಾರಿ

ನವದೆಹಲಿ: ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುತ್ತಿರುವ ನಕಲಿ ಔಷಧಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದ್ದು, ಔಷದಗಳ ಪ್ಯಾಕ್ ಗಳ ಮೇಲೆ ಔಷಧಿಗಳ ಕುರಿತಾದ ಸಮಗ್ರ ಮಾಹಿತಿ ನೀಡುವ ಬಾರ್ Read more…

ದೇಶದ ಜನತೆಗೆ ಗುಡ್ ನ್ಯೂಸ್: ಹೈಸ್ಪೀಡ್ ತಡೆರಹಿತ ಕವರೇಜ್ ಒದಗಿಸುವ 5G ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಳಗ್ಗೆ 10 ಗಂಟೆಗೆ ನವದೆಹಲಿಯಲ್ಲಿ 5ಜಿ ಸೇವೆಗಳಿಗೆ ಚಾಲನೆ ನೀಡಲಿದ್ದಾರೆ. 5G ತಂತ್ರಜ್ಞಾನ ತಡೆರಹಿತ ಕವರೇಜ್, ಹೆಚ್ಚಿನ ಡೇಟಾ ದರ, Read more…

BIG BREAKING: ಸಾಲಗಾರರಿಗೆ ಮತ್ತೆ ಶಾಕ್: ಸತತ 4 ನೇ ಬಾರಿ ರೆಪೊ ದರ ಏರಿಕೆ, 50 ಬೇಸಿಸ್ ಪಾಯಿಂಟ್ ಏರಿಸಿದ RBI

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‌ ಏರಿಕೆ ಮಾಡಿದೆ. ಈ ಏರಿಕೆಯೊಂದಿಗೆ ರೆಪೊ ದರವನ್ನು 5.9% ಗೆ ಹೆಚ್ಚಿಸಿದೆ. ಇದು ಸತತ ನಾಲ್ಕನೇ Read more…

ಅಡಿಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್: ಅಡಿಕೆ ಆಮದು ನಿಷೇಧ ಆದೇಶ ತೆರವು, ದರ ಕುಸಿತದ ಆತಂಕ

ವಿದೇಶದಿಂದ ಅಡಿಕೆ ಬೆಳೆ ಆಮದು ಮಾಡಿಕೊಳ್ಳಲು ಇದ್ದ ನಿಷೇಧ ಆದೇಶವನ್ನು ಕೇಂದ್ರ ಸರ್ಕಾರ ತೆರವುಗೊಳಿಸಿದೆ. ಈ ಮೂಲಕ ಅಡಿಕೆ ಧಾರಣೆ ಏರು ಗತಿಯಲ್ಲಿದ್ದ ಹೊತ್ತಲ್ಲೇ ಮತ್ತೊಮ್ಮೆ ದಿಢೀರ್ ಬಲೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...