alex Certify Business | Kannada Dunia | Kannada News | Karnataka News | India News - Part 98
ಕನ್ನಡ ದುನಿಯಾ
    Dailyhunt JioNews

Kannada Duniya

ಖರೀದಿ ಒಪ್ಪಂದದಿಂದ ಹಿಂದೆ ಸರಿದ ಮಸ್ಕ್; ಕಾನೂನು ಹೋರಾಟಕ್ಕೆ ಮುಂದಾದ ಟ್ವಿಟರ್

ಸಾಮಾಜಿಕ ಜಾಲತಾಣ ಟ್ವಿಟರ್ ಖರೀದಿಸಲು ನಿರ್ಧರಿಸಿದ್ದ ಸ್ಪೇಸ್ ಎಕ್ಸ್ ಸಿಇಒ ಎಲಾನ್ ಮಸ್ಕ್ ಈಗ ತಮ್ಮ ತೀರ್ಮಾನದಿಂದ ಹಿಂದೆ ಸರಿದಿದ್ದಾರೆ. ಈ ಕುರಿತು ಈಗಾಗಲೇ ಎಲಾನ್ ಮಸ್ಕ್ ತಂಡ Read more…

ಪಿಂಚಣಿದಾರರಿಗೆ ಸಿಹಿ ಸುದ್ದಿ: 73 ಲಕ್ಷ ಪಿಂಚಣಿದಾರರಿಗೆ ಏಕಕಾಲಕ್ಕೆ ಪೆನ್ಷನ್ ಬಟವಾಡೆಗೆ ಕೇಂದ್ರೀಯ ವ್ಯವಸ್ಥೆ

ನವದೆಹಲಿ: ಪಿಂಚಣಿ ವಿತರಣೆಗೆ ಕೇಂದ್ರೀಯ ವ್ಯವಸ್ಥೆ ರಚಿಸಲು ಕಾರ್ಮಿಕರ ಭವಿಷ್ಯನಿಧಿ ಕಚೇರಿ ಮುಂದಾಗಿದೆ. 73 ಲಕ್ಷ ನಿವೃತ್ತರ ಬ್ಯಾಂಕ್ ಖಾತೆಗೆ ಏಕಕಾಲದಲ್ಲಿ ಪಿಂಚಣಿ ಜಮೆ ಮಾಡಲಾಗುತ್ತದೆ. ಪ್ರಸ್ತುತ 138 Read more…

ವಾರದಲ್ಲಿ 4 ದಿನ ಕೆಲಸ, 3 ದಿನ ರಜೆ ಸೇರಿ ಹಲವು ನಿಯಮಗಳ ನೂತನ ಕಾರ್ಮಿಕ ಕಾನೂನು ಜಾರಿ ವಿಳಂಬ

ನವದೆಹಲಿ: ನೂತನ ಕಾರ್ಮಿಕ ಕಾನೂನು ಸಂಹಿತೆ ಜಾರಿ ವಿಳಂಬವಾಗಿದೆ, ಪಿಎಫ್ ಕೊಡುಗೆಯಲ್ಲಿ ಬದಲಾವಣೆ, ವಾರದಲ್ಲಿ ನಾಲ್ಕು ದಿನ, ಕೆಲಸ ಮೂರು ದಿನ ರಜೆ ಸೇರಿದಂತೆ ಹಲವು ನಿಯಮಗಳನ್ನು ಒಳಗೊಂಡ Read more…

ನೌಕಾಪಡೆಯ ‘ಅಗ್ನಿವೀರ್’​ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೇ ? ಇಲ್ಲಿದೆ ಉಪಯುಕ್ತ ಮಾಹಿತಿ

ಭಾರತೀಯ ನೌಕಾಪಡೆಯು ಅಗ್ನಿಪಥ್​ ನೇಮಕಾತಿ ಯೋಜನೆಯಡಿಯಲ್ಲಿ ಅಗ್ನಿವೀರ್​ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆ ಪ್ರಾರಂಭಿಸಿದೆ. ಆಸಕ್ತಿ ಇರುವ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ joinindiannavy.gov.in ಮೂಲಕ ಭಾರತೀಯ ನೌಕಾಪಡೆಯಲ್ಲಿ Read more…

ಡ್ರೈವಿಂಗ್‌ ಬರುತ್ತಾ ? IOCL ನಿಂದ ಚಾಲಕ ಹುದ್ದೆಗೆ ಅರ್ಜಿ ಆಹ್ವಾನ

ಇಂಡಿಯನ್​ ಆಯಿಲ್​ ಕಾರ್ಪೊರೇಷನ್​ ಲಿಮಿಟೆಡ್​ (ಐಒಸಿಎಲ್​) ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿ ಜೂನಿಯರ್​ ಆಪರೇಟರ್​ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ಸೈಟ್​ iocl.com ಮೂಲಕ ಆನ್​ಲೈನ್​ನಲ್ಲಿ Read more…

ವೆಚ್ಚ ಕಡಿತಗೊಳಿಸಲು ಮುಂದಾದ ಓಲಾ; 500 ಉದ್ಯೋಗಿಗಳ ವಜಾಗೊಳಿಸುವ ಪ್ರಕ್ರಿಯೆಗೆ ಚಾಲನೆ

ಪ್ರಯಾಣ ಸೇವಾ ಪ್ಲಾಟ್​ಫಾರ್ಮ್ ಓಲಾ ತನ್ನ ಸರಿ ಸುಮಾರು 1,100 ಉದ್ಯೋಗಿಳ ಪೈಕಿ 500 ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆ ಪ್ರಾರಂಭಿಸಿದೆ. ಪ್ರಸ್ತುತ ಆರ್ಥಿಕ ಪರಿಸ್ಥಿತಿಯಲ್ಲಿ ವೆಚ್ಚ ಕಡಿತಗೊಳಿಸುವ ಗುರಿಯನ್ನು Read more…

ʼಪಿಎಂ ಸ್ವನಿಧಿʼ ಯೋಜನೆಯಡಿ ಪಡೆದುಕೊಂಡ ಸಾಲದಲ್ಲಿ ಶೇ.88 ರಷ್ಟು ಬೀದಿ ವ್ಯಾಪಾರಿಗಳಿಂದ ಮರುಪಾವತಿ

ಪಿಎಂ ಸ್ವನಿಧಿ ಯೋಜನೆಯಡಿ ಬೀದಿ ವ್ಯಾಪಾರಿಗಳಿಗೆ ವಿತರಿಸಲಾದ ಸಾಲಗಳಲ್ಲಿ ಸುಮಾರು ಶೇ.12 ರಷ್ಟು ಅನುತ್ಪಾದಕ ಆಸ್ತಿ (ಎನ್‌ಪಿಎ) ಎಂದು ವರದಿಯಾಗಿದೆ. ಇದರಲ್ಲಿ ಶೇ.88 ರಷ್ಟು ಬೀದಿ ವ್ಯಾಪಾರಿಗಳು ಸಾಲಗಳನ್ನು Read more…

ಜೂನ್‌ ನಲ್ಲಿ ಭಾರತದ ಇಂಧನ ಬಳಕೆ ಶೇ.18ರಷ್ಟು ಜಿಗಿತ, ಕಾರಣವೇನು ಗೊತ್ತಾ ?

ಪೆಟ್ರೋಲ್ ಬಳಕೆ ತಗ್ಗಬೇಕು, ಪರ್ಯಾಯ ಮಾರ್ಗ ಬಳಕೆ ಹೆಚ್ಚಬೇಕೆಂಬುದು ಸರ್ಕಾರದ ಆಶಯ.‌ ಆದರೆ ದೇಶದಲ್ಲಿ ಪೆಟ್ರೋಲ್ ಬಳಕೆ ಹೆಚ್ಚುತ್ತಲೇ ಇದೆ. ಜೂನ್‌ನಲ್ಲಿ ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯು ಗಣನೀಯವಾಗಿ Read more…

‘ಟೆಲಿಕಾಂ’ ಕ್ಷೇತ್ರಕ್ಕೂ ಎಂಟ್ರಿಯಾಗಲು ಮುಂದಾದ ಅದಾನಿ ಗ್ರೂಪ್…! ಮತ್ತೆ ದರ ಸಮರದ ಸಾಧ್ಯತೆ

ಇದೇ ಜುಲೈ 26ರ ಶುಕ್ರವಾರದಂದು 5g ಸೇವೆಗಳನ್ನು ಒದಗಿಸುವ ಸ್ಪೆಕ್ಟ್ರಮ್ ಹರಾಜು ಮಾಡಲಾಗುತ್ತಿದ್ದು, ಇದರಲ್ಲಿ ದೇಶದ ಮೂರು ಪ್ರಮುಖ ಟೆಲಿಕಾಂ ಕಂಪನಿಗಳಾದ ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ Read more…

ಇನ್ಶೂರೆನ್ಸ್ ಮಾಡಿಸಿದ ನಂತ್ರ ಹುಟ್ಟಿದ ಮಗುವಿಗೆ ಆರೋಗ್ಯ ವಿಮೆ ಅನ್ವಯಿಸಲ್ಲ: ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ

ಮುಂಬೈ: ಕೌಟುಂಬಿಕ ಆರೋಗ್ಯ ವಿಮಾ ಯೋಜನೆಯನ್ನು ಪಡೆದ ನಂತರ ಜನಿಸಿದ ಮಗುವು ಪಾಲಿಸಿಯ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಮಹಾರಾಷ್ಟ್ರ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಹೇಳಿದೆ. ಗೋರೆಗಾಂವ್ Read more…

ಈ 4 ಬ್ಯಾಂಕ್ ಗ್ರಾಹಕರಿಗೆ ಹಣ ವಿತ್ ಡ್ರಾಗೆ ಮಿತಿ ಹೇರಿದ RBI: ಹೊಸ ಸಾಲ, ನವೀಕರಣ, ಹೂಡಿಕೆಗೂ ನಿರ್ಬಂಧ

ನವದೆಹಲಿ: 4 ಸಹಕಾರಿ ಬ್ಯಾಂಕುಗಳ ಗ್ರಾಹಕರಿಗೆ ಹಣ ವಿತ್ ಡ್ರಾಗೆ ಭಾರತೀಯ ರಿಸರ್ವ್ ಬ್ಯಾಂಕ್(RBI) ನಿರ್ಬಂಧ ಹೇರಿದೆ. ತುಮಕೂರಿನ ಶಾರದಾ ಮಹಿಳಾ ಸಹಕಾರಿ ಬ್ಯಾಂಕ್, ನವದೆಹಲಿಯಲ್ಲಿರುವ ರಾಮ್ ಗರ್ಹಿಯಾ Read more…

ಲೂಲೂ ಮಾಲ್​ ʼಮಿಡ್​ ನೈಟ್​ ಸೇಲ್ʼ ​ಗೆ ಮುಗಿಬಿದ್ದ ಜನ

ನೈಟ್​ ಲೈಫ್ ಶಾಪಿಂಗ್​ ಬಗ್ಗೆ ಕ್ರೇಜ್​ ಹೆಚ್ಚಿಸುವ ನಿಟ್ಟಿನಲ್ಲಿ ಲೂಲೂ ಇಂಟರ್​ನ್ಯಾಷನಲ್​ ಶಾಪಿಂಗ್​ ಮಾಲ್​ ನೈಟ್​ ಲೈಫ್ ಶಾಪಿಂಗ್​ ಘೋಷಿಸಿದ್ದು, ಜನರಿಂದ ಅಗಾಧ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೊಚ್ಚಿ ಮತ್ತು Read more…

ವಾಹನ ಮಾಲೀಕರಿಗೆ ಸಿಹಿ ಸುದ್ದಿ: ಬೈಕ್, ಕಾರ್ ಗೆ ಒಂದೇ ವಿಮೆ; ಅಪರೂಪಕ್ಕೆ ವಾಹನ ಬಳಸಿದ್ರೆ ಪ್ರೀಮಿಯಂ ಕಡಿತ

ನವದೆಹಲಿ: ಭಾರತೀಯ ವಿಮಾನ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(IRDAI) ವಾಹನ ವಿಮೆ ಮತ್ತು ಚಾಲನೆಗೆ ಸಂಬಂಧಪಟ್ಟ ಯೋಜನೆಗಳನ್ನು ರೂಪಿಸಲು ಮುಂದಾಗಿದೆ. ಅಪರೂಪಕ್ಕೆ ವಾಹನ ಬಳಸಿದರೆ ಕಡಿಮೆ ಪ್ರೀಮಿಯಂ ಪಾವತಿಸಬೇಕಾಗುತ್ತದೆ. Read more…

ಗುಡ್ ನ್ಯೂಸ್: ಎಸಿ, ರೆಫ್ರಿಜರೇಟರ್, ವಾಷಿಂಗ್ ಮಷೀನ್ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ಬೆಳವಣಿಗೆಯಿಂದಾಗಿ ಗೃಹೋಪಯೋಗಿ ವಸ್ತುಗಳ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಲವು ಲೋಹಗಳ ಬೆಲೆ ಇಳಿಮುಖವಾಗಿದೆ. ಗೃಹೋಪಯೋಗಿ ವಸ್ತುಗಳ ಉತ್ಪಾದಕರು ಇದರ Read more…

BIG BREAKING: ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್; ತಕ್ಷಣದಿಂದಲೇ ಅಡುಗೆ ಎಣ್ಣೆ ದರ 15 ರೂ. ಕಡಿತಗೊಳಿಸಲು ಆದೇಶ

ನವದೆಹಲಿ: ತಕ್ಷಣದಿಂದ ಜಾರಿಗೆ ಬರುವಂತೆ ಅಡುಗೆ ಎಣ್ಣೆ ದರ 15 ರೂಪಾಯಿಗಳಷ್ಟು ಕಡಿತಗೊಳಿಸುವಂತೆ ಖಾದ್ಯ ತೈಲ ಸಂಸ್ಥೆಗಳಿಗೆ ಸರ್ಕಾರ ನಿರ್ದೇಶನ ನೀಡಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು Read more…

BIG NEWS: ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್​ ನಿಷೇಧ; ನಿತಿನ್​ ಗಡ್ಕರಿ ಶಾಕಿಂಗ್​ ಹೇಳಿಕೆ

ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್​ ನಿಷೇಧಿಸಲಾಗುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಶಾಕಿಂಗ್‌ ಹೇಳಿಕೆ ಹೇಳಿದ್ದಾರೆ. ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ Read more…

ಸಿಲಿಂಡರ್‌ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ಇಲ್ಲಿದೆ ʼಗುಡ್‌ ನ್ಯೂಸ್ʼ

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ತಗ್ಗದ ಕಾರಣ ಕಳೆದ ಕೆಲವು ತಿಂಗಳುಗಳಿಂದ ಎಲ್.​ಪಿ.ಜಿ. ಬೆಲೆ ತೀವ್ರ ಏರಿಕೆ ಕಂಡಿದೆ. ಜುಲೈ 5ರಂದು ಸರ್ಕಾರಿ ಸ್ವಾಮ್ಯದ ರೀಟೇಲರ್​ಗಳು ದೆಹಲಿಯಲ್ಲಿ 14.2 Read more…

‌ʼಇ- ಆಧಾರ್ʼ​ ಡೌನ್ಲೋಡ್​ ಮಾಡಲು ಇಲ್ಲಿದೆ ಟಿಪ್ಸ್

ಆಧಾರ್​ ಈಗ ದೇಶದ ಪ್ರಮುಖ ಗುರುತಿನ ದಾಖಲೆ ಎಂದು ಪರಿಗಣಿತವಾಗುತ್ತಿದೆ. ಇದು ವಿಳಾಸದ ಪುರಾವೆಯಾಗಿ, ಸರ್ಕಾರವು ನೀಡುವ ವಿವಿಧ ಯೋಜನೆಗಳ ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯಲು ಅನಿವಾರ್ಯವಾಗುತ್ತಿದೆ. ಇದರ ಜೊತೆಗೆ Read more…

ಬೆಲೆ ಏರಿಕೆ ತಡೆಗೆ ಮಹತ್ವದ ಹೆಜ್ಜೆ: ಗೋಧಿ ಹಿಟ್ಟು, ಮೈದಾ, ರವೆ ರಫ್ತು ನಿಷೇಧ

ನವದೆಹಲಿ: ಬೆಲೆ ಏರಿಕೆ ತಡೆಯಲು ಗೋಧಿ ಹಿಟ್ಟು ರಫ್ತು ಮಾಡಲು ಸರ್ಕಾರ ಕಡಿವಾಣ ಹಾಕಿದೆ. ಗೋಧಿ ಹಿಟ್ಟು ರಫ್ತು ನಿಷೇಧಿಸಲಾಗಿದೆ. ಏರುತ್ತಿರುವ ಬೆಲೆಯನ್ನು ನಿಯಂತ್ರಿಸಲು ಗೋಧಿ ಹಿಟ್ಟು(ಆಟಾ), ಮೈದಾ Read more…

ಭಾರತದ ಮಾರುಕಟ್ಟೆಗೆ ಟಿವಿಎಸ್​ ರೋನಿನ್​ ; ಬೆಲೆ ಎಷ್ಟು ಗೊತ್ತಾ ?

ಟಿವಿಎಸ್​ ಮೋಟಾರ್​ ಸೈಕಲ್ಸ್​ ಹೊಸ ರೋನಿನ್​ ಅನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ. ಎಕ್ಸ್​ ರೂಂ ಬೆಲೆ 1.49 ಲಕ್ಷ ರೂಪಾಯಿಗಳಾಗಿದ್ದು, ಭಾರತದಲ್ಲಿ ಈ ಬೈಕನ್ನು ಮೂರು ವೇರಿಯಂಟ್​ನಲ್ಲಿ ಬಿಡುಗಡೆ Read more…

GOOD NEWS: ವಾರದೊಳಗೆ ಖಾದ್ಯ ತೈಲ ಬೆಲೆ ಲೀಟರ್‌ಗೆ ಹತ್ತು ರೂ. ಇಳಿಸಲು ಸರ್ಕಾರದ ಸೂಚನೆ

ಜನ ಸಾಮಾನ್ಯರಿಗೆ ಇದೊಂದು ಗುಡ್​ ನ್ಯೂಸ್​. ಒಂದು ವಾರದೊಳಗೆ ಖಾದ್ಯ ತೈಲಗಳ ಎಂಆರ್​ಪಿಯನ್ನು ಲೀಟರ್​ಗೆ 10 ರೂ.ವರೆಗೆ ಕಡಿತಗೊಳಿಸುವಂತೆ ಆಹಾರ ಸಚಿವಾಲಯ ಬುಧವಾರ ತೈಲ ಉತ್ಪಾದನಾ ಕಂಪನಿಗಳಿಗೆ ಸೂಚಿಸಿದೆ. Read more…

ಗೃಹಿಣಿಯರು, ಗ್ರಾಹಕರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಮತ್ತೆ ಇಳಿಕೆ, 10 ರೂ. ಕಡಿತಕ್ಕೆ ಕೇಂದ್ರ ಸೂಚನೆ

ನವದೆಹಲಿ: ವಾರದೊಳಗೆ ಅಡುಗೆ ಎಣ್ಣೆ ದರದಲ್ಲಿ 10 ರೂಪಾಯಿ ಕಡಿಮೆ ಮಾಡಲು ಸರ್ಕಾರ ಸೂಚನೆ ನೀಡಿದೆ. ಸೂರ್ಯಕಾಂತಿ ಎಣ್ಣೆ, ಶೇಂಗಾ ಎಣ್ಣೆ ಸೇರಿದಂತೆ ಅಡುಗೆ ಎಣ್ಣೆಗಳ ದರವನ್ನು ವಾರದೊಳಗೆ Read more…

BIG NEWS: ಎಲ್ಲಾ ವಾಹನಗಳಿಗೆ ಇಂಧನ ದಕ್ಷತೆ ಮಾನದಂಡ ಕಡ್ಡಾಯ

ನವದೆಹಲಿ: ಹೆಚ್ಚು ಇಂಧನ ಕಾರ್ಯಕ್ರಮತೆಯ ವಾಹನಗಳನ್ನು ಪರಿಚಯಿಸುವುದು ಮತ್ತು ಮಾಲಿನ್ಯ ನಿಯಂತ್ರಣ ಉದ್ದೇಶದಿಂದ ಕೇಂದ್ರ ಸರ್ಕಾರ ಇಂಧನ ದಕ್ಷತೆಯ ಮಾನದಂಡಗಳನ್ನು 2023 ಏಪ್ರಿಲ್ 1 ರಿಂದ ಜಾರಿಗೊಳಿಸಲು ಮುಂದಾಗಿದೆ. Read more…

ಈ ಪಾಲಿಸಿಯಲ್ಲಿ ಹೂಡಿಕೆ ಮಾಡಿದ್ರೆ ಕೇವಲ 4 ವರ್ಷಗಳಲ್ಲಿ ಆಗಬಹುದು ಕೋಟ್ಯಾಧಿಪತಿ…!

ವಿಮಾ ಯೋಜನೆಗಳನ್ನು ಆಯ್ಕೆ ಮಾಡುವಾಗ ಸಾಮಾನ್ಯವಾಗಿ ಜನರ ಮೊದಲ ಆದ್ಯತೆ ಎಲ್ಐಸಿಯಾಗಿರುತ್ತದೆ. ದೇಶವಾಸಿಗಳಲ್ಲಿ ಎಲ್​ಐಸಿ ಜೊತೆಗೆ ಒಂದು ಭಾವನಾತ್ಮಕ ಸಂಬಂಧವಿದೆ. ಎಲ್​ಐಸಿಯು ನಿರ್ದಿಷ್ಟ ಗುಂಪಿನ ಜನರಿಗಾಗಿ ವಿಶೇಷ ಯೋಜನೆಗಳನ್ನು Read more…

ಕಸ್ಟಮೈಸ್​ ಮಾಡಿದ ‘ಟಾಟಾ ಪಂಚ್’​ ಮ್ಯಾಟ್ ಬ್ಲಾಕ್​ ಹೇಗಿದೆ ಗೊತ್ತಾ ?

ಟಾಟಾ ಮೋಟಾರ್ಸ್ ದೇಶದ ಆಟೋಮೊಬೈಲ್​ ಕ್ಷೇತ್ರದ ದಿಗ್ಗಜ ಸ್ಥಾನ ಉಳಿಸಿಕೊಂಡು ಬರುತ್ತಿದೆ. ನೆಕ್ಸಾನ್​, ಟಿಯಾಗೊ ಮತ್ತು ಹೊಸದಾಗಿ ಪ್ರಾರಂಭಿಸಲಾದ ಪಂಚ್​ ಮಾರಾಟಕ್ಕೆ ಎಣೆಯೇ ಇಲ್ಲವಾಗಿದೆ. ಸ್ವದೇಶಿ ಬ್ರಾಂಡ್​ನ ಚಿಕ್ಕ Read more…

BIG NEWS: ಡೋಲೋ 650 ಮಾತ್ರೆ ತಯಾರಿಕಾ ಲ್ಯಾಬ್ ಗೆ IT ಶಾಕ್; ಮೈಕ್ರೋ ಲ್ಯಾಬ್ಸ್ ಪ್ರೈ ಲಿ. ಕಂಪನಿಯ 40 ಸ್ಥಳಗಳಲ್ಲಿ ತೆರಿಗೆ ಅಧಿಕಾರಿಗಳ ದಾಳಿ

ಬೆಂಗಳೂರು: ಮೈಕ್ರೋ ಲ್ಯಾಬ್ಸ್ ಪ್ರೈ ಲಿ ಕಂಪನಿಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದೇಶದ 40 ಕಡೆಗಳಲ್ಲಿ ಏಕಕಾಲದಲ್ಲಿ ಪರಿಶೀಲನೆ ನಡೆಸಿದ್ದಾರೆ. ಮೈಕ್ರೋ ಲ್ಯಾಬ್ಸ್ Read more…

ದೇಶದ ಜನತೆಗೆ ಮತ್ತೊಂದು ಶಾಕ್: LPG ದರ 50 ರೂ. ಹೆಚ್ಚಳ, ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ: ಇಂದಿನಿಂದ ದೇಶೀಯ ಎಲ್‌.ಪಿ.ಜಿ. ಸಿಲಿಂಡರ್‌ ಗಳ ಬೆಲೆ 50 ರೂ ಏರಿಕೆ ಮಾಡಲಾಗಿದೆ. ಜುಲೈ 6 ರ ಇಂದಿನಿಂದ ಸಿಲಿಂಡರ್ ಬೆಲೆಯನ್ನು ರೂ. 50 ಹೆಚ್ಚಳವಾಗಿದೆ. ರಾಷ್ಟ್ರ Read more…

ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್: ದಿಢೀರ್ ಗಗನಕ್ಕೇರಿದ ದರ, ಒಂದು ಮೊಟ್ಟೆಗೆ 6.50 ರೂ.

ಬೆಂಗಳೂರು: ಮೊಟ್ಟೆ ದರ ದರ ದಿಢೀರ್ ಗಗನಕ್ಕೇರಿದೆ. ಒಂದು ವಾರದ ಅವಧಿಯಲ್ಲಿ ಮೊಟ್ಟೆಯ ದರ 1.50 ರೂಪಾಯಿಗೆ ಏರಿಕೆ ಕಂಡಿದೆ. ಕೋಳಿ ಸಾಗಾಣಿಕೆಗೆ ಅಗತ್ಯವಾದ ಮೆಕ್ಕೆಜೋಳ, ಸೋಯಾಬೀನ್ ಸೇರಿದಂತೆ Read more…

ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಬೆಳೆ ವಿಮಾ ಕಂತು ಪಾವತಿಗೆ ಜುಲೈ 31 ಕೊನೆ ದಿನ

ಕಲಬುರಗಿ: ಪ್ರಸಕ್ತ 2022-23ನೇ ಸಾಲಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮತ್ತು ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕಲಬುರಗಿ ತಾಲೂಕಿನಲ್ಲಿ ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಮತ್ತು Read more…

Tech Tips​: ಹೊಸ ಲ್ಯಾಪ್​ ಟಾಪ್​ ಖರೀದಿಸುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ಮನೆಯಲ್ಲೊಂದು ಲ್ಯಾಪ್​ಟಾಪ್​ ಇದ್ದರೆಷ್ಟು ಚೆಂದ ಎಂದು ಅನೇಕರಲ್ಲಿ ಆಸೆ ಇರುತ್ತದೆ. ಕೆಲಸದ ಉದ್ದೇಶಕ್ಕೋ, ಮನರಂಜನೆಗಾಗಿ ಅಥವಾ ತುರ್ತು ಪರಿಸ್ಥಿತಿಯಲ್ಲಿ ಲ್ಯಾಪ್​ಟಾಪ್​ ಅಗತ್ಯವಾಗಿ ನೆರವಿಗೆ ಬರುತ್ತದೆ. ಸಹಜವಾಗಿ ಹೊಸ ಲ್ಯಾಪ್​ಟಾಪ್​ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...