alex Certify Business | Kannada Dunia | Kannada News | Karnataka News | India News - Part 99
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರಾವಣಕ್ಕೆ ಮೊದಲೇ ಮತ್ತೊಂದು ಶಾಕ್: ಗಗನಕ್ಕೇರಿದ ಬಾಳೆಹಣ್ಣು ದರ

ಬೆಂಗಳೂರು: ಶ್ರಾವಣ ಮಾಸದೊಂದಿಗೆ ಹಬ್ಬಗಳ ಸಾಲು ಆರಂಭವಾಗುತ್ತದೆ. ಶ್ರಾವಣ ಮಾಸದಲ್ಲಿ ಬಾಳೆಹಣ್ಣಿಗೆ ಬೇಡಿಕೆ ಹೆಚ್ಚಾಗುತ್ತದೆ. ಆದರೆ ಈ ಬಾರಿ ಶ್ರಾವಣಕ್ಕೆ ಮೊದಲೇ ಬಾಳೆಹಣ್ಣಿನ ದರ ಬಲು ದುಬಾರಿಯಾಗಿದೆ. ಶ್ರಾವಣ Read more…

‘ಚಿನ್ನ’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್ ಶಾಕ್ ! ಮತ್ತಷ್ಟು ಏರಿದ ಬಂಗಾರದ ಬೆಲೆ

ಆಷಾಢ ಮುಗಿಯುತ್ತಾ ಬಂದಿದೆ. ಶ್ರಾವಣ ಆರಂಭವಾಗಲು ಇನ್ನೇನು ಕೆಲವೇ ದಿನಗಳಷ್ಟೇ ಬಾಕಿ ಇದೆ. ಶ್ರಾವಣದ ಬೆನ್ನಲ್ಲೇ ಸಾಲು ಸಾಲು ಹಬ್ಬಗಳು ಬರಲಿದ್ದು, ಶುಭ ಸಮಾರಂಭಗಳನ್ನು ನಡೆಸಲು ಸಹ ಇದು Read more…

BIG NEWS: ಐಟಿ ರಿಟರ್ನ್ಸ್ ಸಲ್ಲಿಕೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಐಟಿ ರಿಟರ್ನ್ಸ್ ಸಲ್ಲಿಕೆ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಇದರ ಸಲ್ಲಿಕೆಗೆ ಜುಲೈ 31 ಕಡೆಯ ದಿನಾಂಕವಾಗಿದ್ದು, ಈ ಬಾರಿ ಯಾವುದೇ ಕಾರಣಕ್ಕೂ ವಿಸ್ತರಣೆಯಾಗುವುದಿಲ್ಲ ಎಂದು ಹೇಳಲಾಗಿದೆ. ಈ Read more…

SBI ವಾಟ್ಸಾಪ್‌ ಬ್ಯಾಂಕಿಂಗ್‌: ಖಾತೆಯ ಬ್ಯಾಲೆನ್ಸ್, ಮಿನಿ ಸ್ಟೇಟ್‌ಮೆಂಟ್ ಪರಿಶೀಲಿಸಲು ಇಲ್ಲಿದೆ ಟಿಪ್ಸ್

ನಮ್ಮ ಪ್ರತಿ ಕೆಲಸಕ್ಕೂ ಈಗ WhatsApp ಬೇಕು. ಅನೇಕ ಬ್ಯಾಂಕ್‌ಗಳು ಕೂಡ ವಾಟ್ಸಾಪ್‌ ಮೂಲಕ ಬ್ಯಾಂಕಿಂಗ್ ಸೌಲಭ್ಯಗಳನ್ನು ಒದಗಿಸುತ್ತಿವೆ. ದೇಶದ ಅತಿದೊಡ್ಡ ಬ್ಯಾಂಕ್ SBI ಕೂಡ WhatsApp ಬ್ಯಾಂಕಿಂಗ್ Read more…

ಖಾತೆಗೆ ವಿದ್ಯುತ್ ಬಳಕೆ ಶುಲ್ಕ ಜಮಾ: ಉಚಿತ ವಿದ್ಯುತ್ ಕಾಫಿ ಬೆಳೆಗಾರರಿಗೂ ವಿಸ್ತರಣೆ

ಬೆಂಗಳೂರು: ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರು ಬಳಕೆ ಮಾಡುವ 10 ಹೆಚ್.ಪಿ. ವರೆಗಿನ ನೀರಾವರಿ ಪಂಪ್ ಸೆಟ್ ಗಳ ವಿದ್ಯುತ್ ವೆಚ್ಚ ಮರುಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ. Read more…

ನಾವೀನ್ಯತಾ ಸೂಚ್ಯಂಕದಲ್ಲಿ ರಾಜ್ಯಕ್ಕೆ ಅಗ್ರಸ್ಥಾನ: ನೀತಿ ಆಯೋಗ ಮಾಹಿತಿ

ನವದೆಹಲಿ: NITI ಆಯೋಗ ಇಂಡಿಯಾ ಇನ್ನೋವೇಶನ್ ಇಂಡೆಕ್ಸ್‌ ನ 3 ನೇ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕ, ಮಣಿಪುರ ಮತ್ತು ಚಂಡೀಗಢ ವಿವಿಧ ವಿಭಾಗಗಳಲ್ಲಿ ಅಗ್ರಸ್ಥಾನ ಪಡೆದಿವೆ. ನವದೆಹಲಿಯಲ್ಲಿ Read more…

ಆಗಸ್ಟ್ ನಲ್ಲಿ 13 ದಿನ ಬ್ಯಾಂಕ್ ರಜೆ: ನಿಮ್ಮ ಬ್ಯಾಂಕಿಂಗ್ ವ್ಯವಹಾರಗಳ ಬಗ್ಗೆ ಮೊದಲೇ ಪ್ಲಾನ್ ಮಾಡಿಕೊಳ್ಳಿ

ಆಗಸ್ಟ್ ತಿಂಗಳಲ್ಲಿ 13 ದಿನ ಬ್ಯಾಂಕ್‌ ಗಳಿಗೆ ರಜೆ ಇದೆ. ನಿಮ್ಮ ಯಾವುದೇ ಬ್ಯಾಂಕಿಂಗ್ ವ್ಯವಹಾರಗಳಿದ್ದಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು. ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ ರಜಾ Read more…

ನೀವೂ ಬಳಸ್ತಿದ್ದೀರಾ ಗೂಗಲ್‌ ತೆಗೆದು ಹಾಕಿರೋ ಈ ಅಪ್ಲಿಕೇಶನ್ಸ್ ? ಹಾಗಾದ್ರೆ ಈ ಸುದ್ದಿ ಓದಿ

ಆಂಡ್ರಾಯ್ಡ್ ಬಳಕೆದಾರರಿಗೆ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಲು ಗೂಗಲ್ ಪ್ಲೇ ಸ್ಟೋರ್ ಅತ್ಯಂತ ವಿಶ್ವಾಸಾರ್ಹ ವೇದಿಕೆಗಳಲ್ಲಿ ಒಂದಾಗಿದೆ. ಐಫೋನ್ ಬಳಕೆದಾರರು ಆಪ್ ಸ್ಟೋರ್‌ ಅನ್ನು ನೆಚ್ಚಿಕೊಂಡಿದ್ದಾರೆ. ಪ್ಲೇ ಸ್ಟೋರ್‌ನಲ್ಲಿರುವ ಅಪ್ಲಿಕೇಶನ್‌ಗಳ Read more…

ರಾಯಲ್ ಆರ್ಕಿಡ್ ಸೆಂಟ್ರಲ್ ಗ್ರ್ಯಾಂಡ್ ನಲ್ಲಿ ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ – ಮಾರಾಟ

ಶಿವಮೊಗ್ಗ: ವಜ್ರ ಮತ್ತು ಚಿನ್ನದ ಆಭರಣಗಳ ಮಾರಾಟಗಾರರಾದ ಕೀರ್ತಿಲಾಲ್ಸ್ ಸಂಸ್ಥೆಯಿಂದ ಜುಲೈ 23 ಮತ್ತು 24 ರಂದು ನಗರದ ರಾಯಲ್ ಆರ್ಕಿಡ್ ಸೆಂಟ್ರಲ್ ಗ್ರ್ಯಾಂಡ್ ನಲ್ಲಿ ಚಿನ್ನ ಮತ್ತು Read more…

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ, ವರ್ಷದಲ್ಲೇ ಕನಿಷ್ಠ ಬೆಲೆ ದಾಖಲಿಸಿದ ಬಂಗಾರ

  ಜಾಗತಿಕ ಮಾರುಕಟ್ಟೆಯಿಂದ ಮಿಶ್ರ ಸಂಕೇತಗಳ ನಡುವೆಯೇ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಈ ವರ್ಷದ ಕನಿಷ್ಠ ಬೆಲೆಯನ್ನು ಅದು ದಾಖಲಿಸಿದೆ. ಬೆಳ್ಳಿಯ ಬೆಲೆಯೂ ಇಂದು 400 ರೂಪಾಯಿಗಿಂತ್ಲೂ Read more…

ನಿಮ್ಮ ʼಆಧಾರ್‌ʼ ಮೇಲೆ ಎಷ್ಟು ಸಿಮ್‌ ಪಡೆಯಲಾಗಿದೆ ಗೊತ್ತಾ…..? ಈ ವಂಚನೆ ಪತ್ತೆ ಮಾಡಲು ಇಲ್ಲಿದೆ ಟಿಪ್ಸ್‌

ಭಾರತೀಯ ಪ್ರಜೆ ಎಂಬ ನಿಮ್ಮ ಗುರುತನ್ನು ಸಾಬೀತುಪಡಿಸುವ ಪ್ರಮುಖ ದಾಖಲೆಗಳಲ್ಲಿ ಒಂದು ಆಧಾರ್ ಕಾರ್ಡ್. ಈಗ ಎಲ್ಲಾ ಆಪರೇಟರ್‌ಗಳು ಮೊಬೈಲ್ ಫೋನ್‌ಗಳಿಗೆ ಸಿಮ್ ಕಾರ್ಡ್ ನೀಡಲು ಆಧಾರ್‌ ಕಾರ್ಡ್‌ Read more…

ಹಾರ್ಟ್, ಶುಗರ್ ಪೇಷಂಟ್ ಗಳಿಗೆ ಇಲ್ಲಿದೆ ಗುಡ್ ನ್ಯೂಸ್: ಮಧುಮೇಹ, ಹೃದಯ ರಕ್ತನಾಳ, ಕಿಡ್ನಿ ಔಷಧಿಗಳ ಬೆಲೆ ಕಡಿತ ಸಾಧ್ಯತೆ

ನವದೆಹಲಿ: ಮಧುಮೇಹ, ಹೃದಯರಕ್ತನಾಳ ಮತ್ತು ಮೂತ್ರಪಿಂಡದ ಕಾಯಿಲೆಗಳಿಗೆ ನಿರ್ಣಾಯಕ ಔಷಧಿಗಳ ಬೆಲೆಗಳನ್ನು ಕಡಿತಗೊಳಿಸಲು ಕೇಂದ್ರ ಯೋಜಿಸುತ್ತಿದೆ. ಕೇಂದ್ರವು ಶೀಘ್ರದಲ್ಲೇ ಹಲವಾರು ನಿರ್ಣಾಯಕ ಔಷಧಿಗಳ ಬೆಲೆ ಕಡಿತಗೊಳಿಸಲಿದೆ. ಆರೋಗ್ಯ ಸಚಿವ Read more…

BIG NEWS: ಕಳೆದ ವರ್ಷ ಭಾರತೀಯ ಪೌರತ್ವ ತ್ಯಜಿಸಿದ 1.63 ಲಕ್ಷ ಮಂದಿ….!

ಕೇಂದ್ರ ಸರ್ಕಾರ ಸಂಸತ್‌ನಲ್ಲಿ ಆಘಾತಕಾರಿ ಸಂಗತಿಯೊಂದನ್ನು ಬಹಿರಂಗಪಡಿಸಿದೆ. ಕಳೆದ ವರ್ಷ 1,63,000ಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿರುವುದಾಗಿ ಮಾಹಿತಿ ನೀಡಿದೆ. ಈ ಸಂಖ್ಯೆ 2015 ರಿಂದೀಚೆಗೆ ಅತ್ಯಧಿಕವಾಗಿದ್ದು, Read more…

BREAKING: ಡೀಸೆಲ್ ತೆರಿಗೆ ಇಳಿಕೆ, ಪೆಟ್ರೋಲ್ ತೆರಿಗೆ ಮನ್ನಾ: ಜಾಗತಿಕ ತೈಲ ಬೆಲೆ ಕಡಿಮೆಯಾಗುತ್ತಿದ್ದಂತೆ ಸರ್ಕಾರದ ಮಹತ್ವದ ಕ್ರಮ

ನವದೆಹಲಿ: ತೈಲದ ಜಾಗತಿಕ ಬೆಲೆಗಳು ಕಡಿಮೆಯಾಗುತ್ತಿದ್ದಂತೆ ದೇಶೀಯ ತೈಲ ಉತ್ಪಾದಕರ ಮೇಲೆ ವಿಂಡ್‌ ಫಾಲ್ ತೆರಿಗೆಯನ್ನು ಸರ್ಕಾರ ಕಡಿಮೆ ಮಾಡಿದೆ. ದೇಶೀಯವಾಗಿ ಉತ್ಪಾದಿಸುವ ಕಚ್ಚಾ ತೈಲ, ಡೀಸೆಲ್ ಮತ್ತು Read more…

ಗ್ರಾಹಕರಿಗೆ ಗುಡ್ ನ್ಯೂಸ್: ಸನ್ ಫ್ಲವರ್, ಸೋಯಾಬಿನ್ ಅಡುಗೆ ಎಣ್ಣೆ ದರ 15 ರೂ. ಇಳಿಕೆಗೆ ಪತಂಜಲಿ ನಿರ್ಧಾರ

ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲ ಬೆಲೆ ಇಳಿಕೆಯಾದ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಪ್ರಯೋಜನ ವರ್ಗಾಯಿಸಬೇಕೆಂದು ಕೇಂದ್ರ ಆಹಾರ ಸಚಿವಾಲಯ ಇತ್ತೀಚೆಗೆ ಕಂಪನಿಗಳಿಗೆ ಸೂಚನೆ ನೀಡಿದೆ. ಇದರಂತೆ ಅಡುಗೆ ಎಣ್ಣೆ Read more…

2022 ಏಥರ್​ 450 ಎಕ್ಸ್​ ಎಲೆಕ್ಟ್ರಿಕ್​ ಸ್ಕೂಟರ್ ಬಿಡುಗಡೆ; ಇಲ್ಲಿದೆ ಬೆಲೆ ಸೇರಿದಂತೆ ಇತರೆ ಮಾಹಿತಿ

ಎಲೆಕ್ಟ್ರಿಕ್​ ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಹೊಸ ಹೊಸ ವಾಹನಗಳು ಮಾರುಕಟ್ಟೆಗೆ ಪ್ರವೇಶಿಸುತ್ತಿವೆ. ಈಗಾಗಲೇ ಬೇರುಬಿಟ್ಟ ಕಂಪನಿಗಳ ಹೊಸ ಮಾದರಿಯನ್ನು ಬಿಡುಗಡೆ ಮಾಡುತ್ತಿವೆ. ಎಲೆಕ್ಟ್ರಿಕ್​ ದ್ವಿಚಕ್ರ Read more…

ರೈತರಿಗೆ ಮುಖ್ಯ ಮಾಹಿತಿ: 10 ದಿನಗಳಲ್ಲಿ ಈ ಕೆಲಸ ಮಾಡದಿದ್ರೆ ಖಾತೆಗೆ ಹಣ ಜಮಾ ಆಗಲ್ಲ

ನವದೆಹಲಿ: ನೀವು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಿದ್ದರೆ, ನಿಮಗಾಗಿ ಪ್ರಮುಖ ಸುದ್ದಿ ಇದೆ. ಈ ಯೋಜನೆಯಲ್ಲಿ ಸರ್ಕಾರ ಇದುವರೆಗೆ ಹಲವು ಬದಲಾವಣೆಗಳನ್ನು ಮಾಡಿದೆ. ನೀವೂ ಕೂಡ ಈ ಯೋಜನೆಯ Read more…

ಬದಲಾಯ್ತು ಕುಬೇರರ ಸ್ಥಾನ: ಗೌತಮ್ ಅದಾನಿ ಈಗ ವಿಶ್ವದ 4 ನೇ ಶ್ರೀಮಂತ

ಲ್ಯಾರಿ ಪೇಜ್ ಅವರನ್ನು ಹಿಂದಿಕ್ಕಿದ ಗೌತಮ್ ಅದಾನಿ ಈಗ ವಿಶ್ವದ 4 ನೇ ಶ್ರೀಮಂತರಾಗಿದ್ದಾರೆ ಎಂದು ಫೋರ್ಬ್ಸ್ ಬಿಲಿಯನೇರ್ ಗಳ ಪಟ್ಟಿ ತಿಳಿಸಿದೆ. ಫೋರ್ಬ್ಸ್‌ ನ ರಿಯಲ್-ಟೈಮ್ ಬಿಲಿಯನೇರ್‌ Read more…

ಹೊಸ ಮಾರುತಿ ಸುಜುಕಿ ಆಲ್ಟೊ ವಿನ್ಯಾಸ ಬಹಿರಂಗ

ಮಾರುತಿ ಸುಜುಕಿ ಕೈಗೆಟಕುವ ಬೆಲೆಯ ಆಲ್ಟೊದ ಆಯ್ದ ರೂಪಾಂತರಗಳ ಉತ್ಪಾದನೆಯನ್ನು ಸದ್ದಿಲ್ಲದೇ ನಿಲ್ಲಿಸಿದೆ. ಈಗ ದೇಶದ ಅತಿ ದೊಡ್ಡ ಕಾರು ತಯಾರಕ ಆಲ್ಟೊದ -ಹೊಸ ಮಾಡೆಲ್​ ಅನ್ನು ಅಭಿವೃದ್ಧಿಪಡಿಸುತ್ತಿದೆ. Read more…

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ: ಆಹಾರ ಸೇವಾ ಶುಲ್ಕ ಮನ್ನಾ, 20 ರೂ. ಟೀಗೆ 50 ರೂ. ಸರ್ವಿಸ್ ಚಾರ್ಜ್ ಇನ್ಮುಂದೆ ಇಲ್ಲ

ನವದೆಹಲಿ: ಭಾರತೀಯ ರೈಲ್ವೇ ಆಹಾರ ಪದಾರ್ಥಗಳ ಮೇಲಿನ ‘ಸೇವಾ ಶುಲ್ಕ’ವನ್ನು ರದ್ದುಗೊಳಿಸಿದೆ. ರಾಜಧಾನಿ, ಶತಾಬ್ದಿ, ದುರಂತೋ ಅಥವಾ ವಂದೇ ಭಾರತ್ ರೈಲುಗಳಂತಹ ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ Read more…

BREAKING NEWS: ಡಾಲರ್‌ ಎದುರು ಪಾತಾಳಕ್ಕೆ ಕುಸಿದ ರೂಪಾಯಿ ಮೌಲ್ಯ, ಇದೇ ಮೊದಲ ಬಾರಿಗೆ 1 ಡಾಲರ್‌ ಈಗ 80 ರೂ.

ಅಮೆರಿಕನ್‌ ಡಾಲರ್‌ ಎದುರು ರೂಪಾಯಿ ಮೌಲ್ಯ ಮತ್ತೆ ಮುಗ್ಗರಿಸಿದೆ. ರೂಪಾಯಿ ಮೌಲ್ಯ ಈಗ 80 ಕ್ಕೆ ಬಂದು ತಲುಪಿದೆ. ಈ ಮೂಲಕ ಮತ್ತೊಮ್ಮೆ ದಾಖಲೆಯ ಕನಿಷ್ಠ ಮೌಲ್ಯವನ್ನು ರೂಪಾಯಿ Read more…

ಆಹಾರ ಧಾನ್ಯಕ್ಕೆ GST ಇಲ್ಲ: ದೇಶಾದ್ಯಂತ ಭಾರಿ ವಿರೋಧದ ಬೆನ್ನಲ್ಲೇ ಕೇಂದ್ರದ ಸ್ಪಷ್ಟನೆ

ನವದೆಹಲಿ: ಹಾಲಿನ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಸಿಹಿ ಲಸ್ಸಿ ಧಾನ್ಯಗಳು, ಅಕ್ಕಿ, ಅವಲಕ್ಕಿ, ಮಂಡಕ್ಕಿ ಮೇಲೆ ಶೇಕಡ 5 ರಷ್ಟು ಜಿಎಸ್‌ಟಿ ವಿಧಿಸಿರುವುದಕ್ಕೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗಿದೆ. Read more…

ಗ್ರಾಹಕರಿಗೆ ಸಿಹಿ ಸುದ್ದಿ: ಅಡುಗೆ ಎಣ್ಣೆ ದರ 30 ರೂ. ಭಾರಿ ಇಳಿಕೆ ಮಾಡಿದ ಫಾರ್ಚೂನ್

ನವದೆಹಲಿ: ಫಾರ್ಚೂನ್ ಅಡುಗೆ ಎಣ್ಣೆ ದರ ಲೀಟರ್ ಗೆ 30 ರೂಪಾಯಿಯಷ್ಟು ಇಳಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಅಡುಗೆ ಎಣ್ಣೆ ದರ ಬಲು ದುಬಾರಿಯಾಗಿದ್ದು, ನಂತರ ಸರ್ಕಾರ ಕೈಗೊಂಡ Read more…

BIG NEWS: ಬ್ರಿಟನ್‌ನಲ್ಲಿ ಭಾರತದ ಕಂಪನಿಯದ್ದೇ ಪಾರುಪತ್ಯ, ಸಾಫ್ಟ್‌ವೇರ್‌, ಐಟಿ ಸೇವೆಗಳಲ್ಲಿ TCS ನಂಬರ್‌ ವನ್‌

ಭಾರತದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ (ಟಿಸಿಎಸ್‌) ಬ್ರಿಟನ್‌ನ ನಂಬರ್‌ ವನ್‌ ಸಾಫ್ಟ್‌ವೇರ್‌ ಹಾಗೂ ಐಟಿ ಸರ್ವೀಸ್‌ ಕಂಪನಿ ಎನಿಸಿಕೊಂಡಿದೆ. ಬ್ರಿಟನ್‌ ಮಾರುಕಟ್ಟೆಗೆ ಸಾಫ್ಟ್‌ವೇರ್ ಮತ್ತು ಐಟಿ ಸೇವೆಗಳನ್ನು ಒದಗಿಸ್ತಾ Read more…

ಯೋಧರ ಸಮವಸ್ತ್ರದಲ್ಲಿ ನೌಕಾದಳ, ಸೇನೆ ಫೋಟೋ ತೆಗೆದು ಪಾಕಿಸ್ತಾನದೊಂದಿಗೆ ಸೂಕ್ಷ್ಮ ಮಾಹಿತಿ ಹಂಚಿಕೊಂಡಿದ್ದ ಜಿತೇಂದರ್ ಸಿಂಗ್ ಜಾಮೀನು ಅರ್ಜಿ ವಜಾ

ಬೆಂಗಳೂರು: ಭಾರತ ನೌಕಾದಳ, ಸೇನೆಯ ಫೋಟೋವನ್ನು ಪಾಕಿಸ್ತಾನಕ್ಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಜಿತೇಂದರ್ ಸಿಂಗ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಪಾಕಿಸ್ತಾನದ ಮೂಲದ ವ್ಯಕ್ತಿಗಳೊಂದಿಗೆ ಸೇರಿ ಒಳಸಂಚು ನಡೆಸಿದ Read more…

ಗ್ರಾಹಕರಿಗೆ ಗುಡ್ ನ್ಯೂಸ್: ನಂದಿನಿ ಮೊಸರು, ಮಜ್ಜಿಗೆ ದರ ಮರುಪರಿಷ್ಕರಣೆ; ಇಂದಿಗಿಂತ ಬೆಲೆ ಇಳಿಕೆ

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ(ಕೆಎಂಎಫ್) ನಂದಿನಿ ಮೊಸರು, ಮಜ್ಜಿಗೆ ಮತ್ತು ಲಸ್ಸಿ ದರ ಮರು ಪರಿಷ್ಕರಣೆ ಮಾಡಿದೆ. ಕೇಂದ್ರ ಸರ್ಕಾರದ ವಿತ್ತ ಸಚಿವಾಲಯ ಅಧಿಸೂಚನೆಯ Read more…

ಇಂದಿನಿಂದ ಹೊಸ GST ದರ: ಯಾವುದು ಅಗ್ಗ ? ಯಾವುದು ದುಬಾರಿ ? ಇಲ್ಲಿದೆ ಮಾಹಿತಿ

ಹಲವು ವಸ್ತುಗಳ ಮೇಲೆ ವಿಧಿಸಲಾಗಿದ್ದ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್‌.ಟಿ) ಸೋಮವಾರದಿಂದ ಪರಿಷ್ಕರಣೆಯಾಗಿದೆ. ಜೂನ್‌ನಲ್ಲಿ ಜಿ.ಎಸ್‌.ಟಿ. ಕೌನ್ಸಿಲ್ ಅನೇಕ ಉಪ ಸಮಿತಿಗಳು ನೀಡಿದ ಶಿಫಾರಸ್ಸನ್ನು ಒಪ್ಪಿಕೊಂಡಿದ್ದು, ಇದರ Read more…

ವರ್ಷದಲ್ಲಿ 20 ಲಕ್ಷ ರೂ. ಗಳಿಗಿಂತ ಅಧಿಕ ನಗದು ಠೇವಣಿ ಮಾಡ್ತೀರಾ ? ಹಾಗಾದ್ರೆ ನಿಮಗೆ ತಿಳಿದಿರಲಿ ನಿಯಮಗಳಲ್ಲಿನ ಈ ಬದಲಾವಣೆ

ಅಕ್ರಮ ಮತ್ತು ಲೆಕ್ಕಕ್ಕೆ ಬಾರದ ನಗದು ವಹಿವಾಟುಗಳಿಗೆ ಕಡಿವಾಣ ಹಾಕಲು ಸರ್ಕಾರವು ವರ್ಷದ ಆರಂಭದಲ್ಲಿ ನಗದು ಮಿತಿ ನಿಯಮಗಳನ್ನು ತಿದ್ದುಪಡಿ ಮಾಡಿತ್ತು. ಇದೀಗ ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್ Read more…

ಶಾಕಿಂಗ್ ನ್ಯೂಸ್: LED ಲೈಟ್, ಮೊಸರು, ಮಜ್ಜಿಗೆ, ಅಕ್ಕಿ, ಗೋಧಿ, ಮಂಡಕ್ಕಿ, ಅವಲಕ್ಕಿ, ಬೆಲೆಯೂ ಏರಿಕೆ: ಗುತ್ತಿಗೆ ಕೆಲಸಕ್ಕೂ ಶೇ. 18 GST

ನವದೆಹಲಿ: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾದ ಜನತೆಗೆ ಇಂದಿನಿಂದ ಮತ್ತಷ್ಟು ಹೊರೆಯಾಗಲಿದೆ. ಸರಕು ಮತ್ತು ಸೇವಾ ತೆರಿಗೆಯಲ್ಲಿ ಅನೇಕ ಬದಲಾವಣೆಯಾಗಿರುವ ಕಾರಣ ಇಂದಿನಿಂದ ಅಕ್ಕಿ, ಮೊಸರು, Read more…

ಸಣ್ಣ, ಅತಿಸಣ್ಣ ರೈತರಿಗೆ 3 ಸಾವಿರ ರೂ. ಪಿಂಚಣಿ ಸೌಲಭ್ಯ: ಪಿಎಂ ಕಿಸಾನ್ ಮಾನ್ ಧನ್ ಯೋಜನೆ ಬಗ್ಗೆ ಮಾಹಿತಿ

ವೃದ್ಧಾಪ್ಯ ಪಿಂಚಣಿ ಯೋಜನೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ(SMFs) ವೃದ್ಧಾಪ್ಯ ಪಿಂಚಣಿ ಯೋಜನೆಯನ್ನು ಪರಿಚಯಿಸುವ ಗುರಿಯೊಂದಿಗೆ, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಮಾನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...