alex Certify
ಕನ್ನಡ ದುನಿಯಾ
       

Kannada Duniya

ಪ್ರಿಯಕರನಿಂದಲೇ ಪೈಶಾಚಿಕ ಕೃತ್ಯ, ಯುವತಿ ಕೊಂದು ಕೊಳವೆ ಬಾವಿಯಲ್ಲಿ ಹಾಕಿದ ಯುವಕ ಅರೆಸ್ಟ್

ಕೊಪ್ಪಳ: ಯಲಬುರ್ಗಾ ತಾಲ್ಲೂಕಿನ ಗ್ರಾಮವೊಂದರಲ್ಲಿ ಯುವತಿಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿ ಕೊಳವೆ ಬಾವಿಯಲ್ಲಿ ಮೃತದೇಹ ಹೂತು ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯಲಬುರ್ಗಾ ಠಾಣೆ ಪೊಲೀಸರು Read more…

ಶಾಕಿಂಗ್ ನ್ಯೂಸ್: ಬಿಸಿ ಸಾಂಬಾರ್ ಮೈಮೇಲೆ ಬಿದ್ದು ಮಗು ಸಾವು

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ಕುದಿಯುತ್ತಿದ್ದ ಸಾಂಬಾರ್ ಮೈಮೇಲೆ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿದೆ. ಚೌಡೇಶ್ ಮತ್ತು ರಾಧಾ ದಂಪತಿಯ ಪುತ್ರ ಧನ್ವಿಕ್ Read more…

ವಿದ್ಯಾರ್ಥಿನಿ ಅಶ್ಲೀಲ ಫೋಟೋ ಹರಿಬಿಟ್ಟ ಕಿಡಿಗೇಡಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ವಿದ್ಯಾರ್ಥಿನಿಯ ಅಶ್ಲೀಲ ಫೋಟೋ ಹರಿಬಿಟ್ಟ ಆರೋಪಿಯನ್ನು ಬಂಧಿಸಿದ್ದಾರೆ. ಪ್ರದೀಪ್(25) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಸಾಗರದಲ್ಲಿ ಪಾಲುದಾರಿಕೆಯೊಂದಿಗೆ ಬಟ್ಟೆಯಂಗಡಿ Read more…

BIG NEWS: 8 ವರ್ಷಗಳ ನಂತರ ಕಲಬುರಗಿಯಲ್ಲಿ ಸಂಪುಟ ಸಭೆ

ಕಲಬುರಗಿ: ಜುಲೈ ಅಥವಾ ಆಗಸ್ಟ್ ನಲ್ಲಿ ಕಲಬುರ್ಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಮಾಹಿತಿ ನೀಡಿದ್ದಾರೆ. ಕಲಬುರ್ಗಿಯಲ್ಲಿ ಸಂಪುಟ Read more…

ಇಬ್ಬರೂ ಬೇರೆ ಮದುವೆಯಾಗಿದ್ರೂ ಬೆಳೆದ ಅಕ್ರಮ ಸಂಬಂಧ, ನಂತರ ದುಡುಕಿನ ನಿರ್ಧಾರ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ಬಳಿ ಮಹಿಳೆಯೊಬ್ಬರು ಪ್ರಿಯಕರನ ತೊಡೆಯ ಮೇಲೆಯೇ ಪ್ರಾಣ ಬಿಟ್ಟಿದ್ದಾರೆ. ರೇಣುಕಾ(36) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಗಂಗೂರು ಗ್ರಾಮದ ಅಶೋಕ, Read more…

ಸಂಜೆ ವೇಳೆ ಪ್ರಿಯಕರನ ಭೇಟಿಗೆ ಹೋದ ಹುಡುಗಿ, ಪ್ರೀತಿ ವಿಷ್ಯಕ್ಕೆ ನಡೀತಾ ಮರ್ಯಾದೆಗೇಡು ಹತ್ಯೆ…? ಕಲ್ಲಿನಿಂದ ಜಜ್ಜಿ ಪ್ರೇಮಿಗಳ ಭೀಕರ ಮರ್ಡರ್

ವಿಜಯಪುರ: ವಿಜಯಪುರದ ಕಲಕೇರಿ ಸಮೀಪ ಸಲಾದಳ್ಳಿ ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಪ್ರೇಮಿಗಳನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಸಲಾದಳ್ಳಿಯ ಆಟೋ ಚಾಲಕ ಬಸವರಾಜ ಬಡಿಗೇರ(19), ಖಾನಾಪುರ ಗ್ರಾಮದ ದಾವಲಬಿ(16) ಕೊಲೆಯಾದವರು Read more…

BIG NEWS: ವಲಸಿಗರಿಂದಲೇ ಬಿಜೆಪಿಗೆ ಡ್ಯಾಮೇಜ್ ಎಂದ ಶಾಸಕ…!

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕಸರತ್ತು ಇನ್ನೂ ಮುಂದುವರೆದಿದ್ದು, ವಲಸಿಗರಿಂದಲೇ ಬಿಜೆಪಿಗೆ ಡ್ಯಾಮೇಜ್ ಆಗುವ ಹೇಳಿಕೆ ನೀಡಲಾಗುತ್ತಿದೆ ಎಂದು ಶಾಸಕ ರಾಜುಗೌಡ ತಿಳಿಸಿದ್ದಾರೆ. ಗೃಹಿಣಿಯರಿಗೆ ಭರ್ಜರಿ ಗುಡ್​ ನ್ಯೂಸ್​: Read more…

ಬಿಪಿಎಲ್ ಕುಟುಂಬಗಳಿಗೆ ದಿನಸಿ, ಬಡವರಿಗೆ 25 ಸಾವಿರ ರೂ. ಸಹಾಯಧನ

ಶಿವಮೊಗ್ಗ: ಕೊರೋನಾದಿಂದಾಗಿ ಸಂಕಷ್ಟಕ್ಕೆ ಒಳಗಾದ ಬಿಪಿಎಲ್ ಕುಟುಂಬದವರಿಗೆ ದಿನಸಿ ಕಿಟ್ ನೀಡಲು ಶಿವಮೊಗ್ಗ ಮಹಾನಗರ ಪಾಲಿಕೆ ಮುಂದಾಗಿದೆ. ಈಗಾಗಲೇ ದಿನಸಿ ಕಿಟ್ ಗಳನ್ನು ಸಿದ್ಧಪಡಿಸಲಾಗಿದ್ದು, ಬುಧವಾರ 12 ಗಂಟೆಗೆ Read more…

ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್ಡೌನ್ ಇನ್ನಷ್ಟು ಸಡಿಲ: ಕಂಟೈನ್ ಮೆಂಟ್ ವಲಯದಲ್ಲಿ ನಿರ್ಬಂಧ; ಜಿಲ್ಲಾಧಿಕಾರಿ ಮಾಹಿತಿ

ಶಿವಮೊಗ್ಗ: ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಲಾಕ್‍ಡೌನ್ ಇನ್ನಷ್ಟು ಸಡಿಲಿಕೆ ಮಾಡಲಾಗಿದ್ದು, ಎಲ್ಲಾ ರೀತಿಯ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ವ್ಯಾಪಾರ ನಡೆಸಲು ಅವಕಾಶ Read more…

BIG NEWS: ಪಕ್ಷ ಬಿಟ್ಟು ಹೋದವರಿಗೆ ಸಿದ್ದರಾಮಯ್ಯ ಖಡಕ್ ಸಂದೇಶ

ಕೊಪ್ಪಳ: ನಮ್ಮ ಪಕ್ಷಕ್ಕೆ ದ್ರೋಹ ಮಾಡಿ ಹೋದವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡಲು ಮುಂದಾಗಿರುವ ಮಾಜಿ ಸಚಿವ Read more…

BIG NEWS: ಅನ್ ಲಾಕ್ 2.0 – ಮತ್ತೆ 6 ಜಿಲ್ಲೆಗಳಿಗೆ ವಿನಾಯಿತಿ ನೀಡಿದ ಸರ್ಕಾರ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದ ಬೆನ್ನಲ್ಲೇ ರಾಜ್ಯ ಸರ್ಕಾರ ಈಗಾಗಲೇ 17 ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಘೋಷಿಸಿ ಲಾಕ್ ಡೌನ್ ಸಡಿಲಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ Read more…

BIG NEWS: ರಮೇಶ್ ಜಾರಕಿಹೊಳಿಗೆ ಪರೋಕ್ಷ ಟಾಂಗ್ ನೀಡಿದ ಸಚಿವ ಬಿ.ಸಿ. ಪಾಟೀಲ್

ಹಾವೇರಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಇದೀಗ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮುಂಬೈಗೆ ತೆರಳಿ ಬಿಜೆಪಿ ನಾಯಕರನ್ನು ಭೇಟಿಯಾಗುವ ಮೂಲಕ ಹೊಸ ವರಸೆ ಆರಂಭಿಸಿದ್ದಾರೆ ಎಂಬ Read more…

ಮುಗಿಯದ ನಾಯಕತ್ವ ಬದಲಾವಣೆ ಗೊಂದಲ: ಅರುಣ್ ಸಿಂಗ್ ಭೇಟಿಯಾಗಿ ಎಲ್ಲವನ್ನೂ ಚರ್ಚಿಸಿದ್ದೇನೆ ಎಂದ ಶಾಸಕ ಬೆಲ್ಲದ್

ಹುಬ್ಬಳ್ಳಿ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿ ನಾಯಕತ್ವ ಬದಲಾವಣೆ ಕುರಿತ ಬಹಿರಂಗ ಹೇಳಿಕೆಗಳಿಗೆ ಕಡಿವಾಣ ಹಾಕಿ ಹೋದರೂ, ತೆರೆಮರೆಯಲ್ಲಿ ಮತ್ತೆ ಸಿಎಂ ಬದಲಾವಣೆ Read more…

ಯೋಗ ದೈನಂದಿನ ಅಭ್ಯಾಸದ ಭಾಗವಾಗಬೇಕು: ಬಿ.ಸಿ. ಪಾಟೀಲ್

ಹಾವೇರಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕೃಷಿ ಸಚಿವ ಬಿ‌.ಸಿ. ಪಾಟೀಲ್ ಹಿರೇಕೆರೂರು ಬಯಲು ಬಸವದೇವರ ದೇವಸ್ಥಾನದ ಪ್ರಾಂಗಣದಲ್ಲಿ ಯೋಗ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯೋಗ Read more…

BREAKING: ತರಕಾರಿ, ಸೊಪ್ಪು ಕಾಲಿನಿಂದ ಒದ್ದು ಚೆಲ್ಲಾಪಿಲ್ಲಿ ಮಾಡಿ ದರ್ಪ ತೋರಿದ್ದ PSI ಸಸ್ಪೆಂಡ್

ತರಕಾರಿ, ಸೊಪ್ಪನ್ನು ಕಾಲಿನಿಂದ ಒದ್ದು ದರ್ಪ ತೋರಿಸಿದ್ದ ರಾಯಚೂರು ಸದರ ಬಜಾರ್ ಠಾಣೆ ಪಿಎಸ್ಐ ಆಜಂ ಖಾನ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ರಾಯಚೂರು ಎಸ್.ಪಿ. ಪ್ರಕಾಶ್ ನಿಕ್ಕಂ ಅವರು Read more…

ಧಾರವಾಡ ಜಿಲ್ಲೆಯೂ ಅನ್ ಲಾಕ್: ಸಚಿವ ಶೆಟ್ಟರ್ ಮನವಿಗೆ ಸಿಎಂ ಸ್ಪಂದನೆ

ಬೆಂಗಳೂರು: ಅನ್ಲಾಕ್ 2.0 ಜಿಲ್ಲೆಗಳ ಪಟ್ಟಿಗೆ ಧಾರವಾಡ ಜಿಲ್ಲೆಯನ್ನು ಸೇರ್ಪಡೆ ಮಾಡಲಾಗಿದೆ. ಈ ಕುರಿತಾಗಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಹುಬ್ಬಳ್ಳಿ-ಧಾರವಾಡಕ್ಕೆ ಅನ್ಲಾಕ್ 2.0 ಅನ್ವಯವಾಗಲಿದೆ. ಪಾಸಿಟಿವಿಟಿ Read more…

ಶಿವಮೊಗ್ಗ, ಭದ್ರಾವತಿಗೆ ಪ್ರತ್ಯೇಕ ಲಾಕ್ ಡೌನ್ ಮಾರ್ಗಸೂಚಿ, ನಾಳೆಯಿಂದ ಲಸಿಕೆ ಅಭಿಯಾನ

ಶಿವಮೊಗ್ಗ: ಶಿವಮೊಗ್ಗ ಹಾಗೂ ಭದ್ರಾವತಿ ನಗರಗಳಿಗೆ ಪ್ರತ್ಯೇಕವಾಗಿ ಲಾಕ್‍ಡೌನ್ ಮಾರ್ಗಸೂಚಿ ಹೊರಡಿಸಲಾಗಿದ್ದು, ಇನ್ನುಳಿದ ತಾಲೂಕುಗಳಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾ ಉಸ್ತುವಾರಿ Read more…

ಸಿದ್ಧರಾಮಯ್ಯ ಮುಂದಿನ ಸಿಎಂ, ಜಮೀರ್ ನಂತ್ರ ಡಿಕೆಶಿಗೆ ಕಾಂಗ್ರೆಸ್ ನ ಮತ್ತೊಬ್ಬ ಶಾಸಕ ಟಾಂಗ್…?

ಕೊಪ್ಪಳ: ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ. ಈ ವಿಚಾರದಲ್ಲಿ ನನಗೆ 100 ಕ್ಕೆ 200 ರಷ್ಟು ನಂಬಿಕೆಯಿದೆ ಎಂದು ಕೊಪ್ಪಳದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ. ಸಿದ್ದರಾಮಯ್ಯ ಮುಂದಿನ Read more…

BIG NEWS: 20 ಜಿಲ್ಲಾಡಳಿತಗಳ ಜೊತೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು 20 ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಳ್ಳಾರಿ, Read more…

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 766 ಸಿ ಕುಸಿತ ಸಂಭವ, ಸಂಚಾರ ನಿಷೇಧ – ಪರ್ಯಾಯ ಮಾರ್ಗದಲ್ಲಿ ವ್ಯವಸ್ಥೆ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 766 ಸಿ ಬೈಂದೂರು-ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ರಸ್ತೆ ಕುಸಿತವಾಗುವ ಸಂಭವವಿರುವುದರಿಂದ ಕಾಮಗಾರಿ ಮುಗಿಯುವವರೆಗೆ ವಾಹನ ಸಂಚಾರ ನಿಷೇಧ ಮಾಡಿ ಪರ್ಯಾಯ Read more…

ಸೋದರರು ಜಮೀನಿಗೆ ತೆರಳುವಾಗ ನಡೆದಿದೆ ಆಘಾತಕಾರಿ ಘಟನೆ

ಕಲಬುರ್ಗಿ: ಯಡ್ರಾಮಿ ತಾಲೂಕಿನ ಕಣಮೇಶ್ವರ ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ ಸೋದರರಿಬ್ಬರು ಮೃತಪಟ್ಟಿದ್ದಾರೆ. ಆಕಾಶ್(18), ಪ್ರಕಾಶ್(21) ಮೃತಪಟ್ಟವರು ಎಂದು ಹೇಳಲಾಗಿದೆ. ಹರನಾಳ ಗ್ರಾಮದ ನಿವಾಸಿಗಳಾಗಿರುವ ಸಹೋದರರು ವಿದ್ಯುತ್ ತಂತಿ ದಾಟಿ Read more…

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ಜನಶತಾಬ್ದಿ ಸೇರಿ 2 ರೈಲು ಸಂಚಾರ ಆರಂಭ

ಶಿವಮೊಗ್ಗ: ಕೊರೋನಾ ಸೋಂಕು, ಲಾಕ್ಡೌನ್ ಕಾರಣದಿಂದ ಸ್ಥಗಿತಗೊಳಿಸಲಾಗಿದ್ದ ರೈಲು ಸಂಚಾರ ನಾಳೆಯಿಂದ ಪುನರಾರಂಭವಾಗಲಿದೆ. ಜೂನ್ 18 ರಿಂದ ಜನಶತಾಬ್ದಿ ಸೇರಿದಂತೆ ಎರಡು ರೈಲುಗಳ ಸಂಚಾರ ಆರಂಭವಾಗಲಿದೆ. ಆನ್ಲೈನ್ ಟಿಕೆಟ್ Read more…

ಆಸ್ಪತ್ರೆಯಲ್ಲೇ ಆಂಬುಲೆನ್ಸ್ ಚಾಲಕನಿಂದ ಅತ್ಯಾಚಾರ ಯತ್ನಕ್ಕೆ ಒಳಗಾದ ಮಹಿಳೆ ಸಾವು

ಕಲಬುರಗಿ: ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 25 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಮಹಿಳೆಯ ಮೇಲೆ ಜೂನ್ 8 ರಂದು ರಾತ್ರಿ ಆಂಬುಲೆನ್ಸ್ ಚಾಲಕನೊಬ್ಬ Read more…

ವಯಸ್ಸಲ್ಲದ ವಯಸ್ಸಲ್ಲಿ ಮಗಳ ಮದುವೆ ಮಾಡಲು ಮುಂದಾದ ಪೋಷಕರಿಗೆ ಬಿಗ್ ಶಾಕ್

ಬಾಗಲಕೋಟೆ: ಮುಧೋಳ ತಾಲ್ಲೂಕಿನ ನಾಗರಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮದುವೆಯನ್ನು ಅಧಿಕಾರಿಗಳು ತಡೆದಿದ್ದಾರೆ. ಜೂನ್ 18 ರಂದು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಂದ್ರಾಳ ಗ್ರಾಮದಲ್ಲಿ 9ನೇ ತರಗತಿ Read more…

18 ವರ್ಷ ಮೇಲ್ಪಟ್ಟ ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 ಶಿವಮೊಗ್ಗ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2021-22ನೇ ಸಾಲಿನ ಜಿಲ್ಲಾ ವಲಯದ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೊಳಪಡುವ ಗ್ರಾಮೀಣ ಪ್ರದೇಶದ 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ವಿವಿಧ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ನಡೆದಿದ್ದ ಕೊಲೆ ರಹಸ್ಯವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಜಮ್ಮಲದಿನ್ನಿ ಸಮೀಪ ಇಣಚಗಲ್ ಸೇತುವೆಯ ಕೆಳಗೆ ಜೂನ್ 9 ರಂದು ಅಪ್ರಾಪ್ತೆ ಮೃತದೇಹ ಪತ್ತೆಯಾಗಿತ್ತು. ಕೊಲೆಯಾದ Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ರಾಯಚೂರು: ಅಲ್ಪಸಂಖ್ಯಾತರ ಸಮುದಾಯಕ್ಕೆ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಸೇರಿದ ವಿದ್ಯಾರ್ಥಿಗಳಿಂದ 2019-20 ನೇ ಸಾಲಿಗೆ ಪ್ರೀ-ಮೆಟ್ರಿಕ್, ಪೋಸ್ಟ್-ಮೆಟ್ರಿಕ್ ಮತ್ತು ಮೆರಿಟ್-ಕಮ್-ಮೀನ್ಸ್ ರಾಜ್ಯ ವಿದ್ಯಾರ್ಥಿ ವೇತನಕ್ಕಾಗಿ(ಎಸ್.ಎಸ್.ಪಿ) ಆನ್‌ಲೈನ್ Read more…

BPL, ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ

ಧಾರವಾಡ: ಜಿಲ್ಲೆಯಲ್ಲಿರುವ ಆರ್ಥಿಕವಾಗಿ ಸಬಲರು ಮತ್ತು ಇತರ ಅನರ್ಹರು ಹೊಂದಿರುವ ಅಂತ್ಯೋದಯ ಅನ್ನ ಮತ್ತು ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಜೂನ್ 30 ಕೊನೆಯ ದಿನವಾಗಿದ್ದು, ಅನರ್ಹರು ಪಡೆದಿರುವ Read more…

BIG NEWS: ಬಿಜೆಪಿಗೆ ಬಂದ 17 ಶಾಸಕರಿಂದಲೇ ಗೊಂದಲ ಸೃಷ್ಟಿ; ಸಚಿವ ಈಶ್ವರಪ್ಪ ಅಸಮಾಧಾನ

ಶಿವಮೊಗ್ಗ; ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ವಲಸೆ ಶಾಸಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅವರಿಂದಲೇ ಗೊಂದಲ ಆರಂಭವಾಗಿದೆ ಎಂದಿದ್ದಾರೆ. ಶಿವಮೊಗ್ಗದಲ್ಲಿ Read more…

ಮಗಳನ್ನೇ ದೇವದಾಸಿ ಮಾಡಲು ಮುಂದಾದ ಪೋಷಕರು, ಪೊಲೀಸರ ಮೊರೆ ಹೋದ ಯುವತಿ

ರಾಯಚೂರು ಜಿಲ್ಲೆ ದೇವದುರ್ಗ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಪೋಷಕರೇ ಮಗಳನ್ನು ಬಲವಂತವಾಗಿ ದೇವದಾಸಿ ಪದ್ಧತಿಗೆ ನೂಕಲು ಮುಂದಾಗಿದ್ದು, ಪೋಷಕರ ವಿರುದ್ಧವೇ ಯುವತಿ ಸ್ಥಳೀಯ ಪೊಲೀಸ್ ಠಾಣೆಗೆ Read more…

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...