alex Certify
ಕನ್ನಡ ದುನಿಯಾ
       

Kannada Duniya

BIG NEWS: ರಮೇಶ್ ಜಾರಕಿಹೊಳಿಗೆ ಪರೋಕ್ಷ ಟಾಂಗ್ ನೀಡಿದ ಸಚಿವ ಬಿ.ಸಿ. ಪಾಟೀಲ್

ಹಾವೇರಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಇದೀಗ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮುಂಬೈಗೆ ತೆರಳಿ ಬಿಜೆಪಿ ನಾಯಕರನ್ನು ಭೇಟಿಯಾಗುವ ಮೂಲಕ ಹೊಸ ವರಸೆ ಆರಂಭಿಸಿದ್ದಾರೆ ಎಂಬ Read more…

ಯೋಗ ದೈನಂದಿನ ಅಭ್ಯಾಸದ ಭಾಗವಾಗಬೇಕು: ಬಿ.ಸಿ. ಪಾಟೀಲ್

ಹಾವೇರಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕೃಷಿ ಸಚಿವ ಬಿ‌.ಸಿ. ಪಾಟೀಲ್ ಹಿರೇಕೆರೂರು ಬಯಲು ಬಸವದೇವರ ದೇವಸ್ಥಾನದ ಪ್ರಾಂಗಣದಲ್ಲಿ ಯೋಗ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯೋಗ Read more…

ತೆಲಂಗಾಣದ ಎನ್ ಕೌಂಟರ್ ಸ್ಪೆಷಲಿಸ್ಟ್ ವಿಶ್ವನಾಥ್ ಸಜ್ಜನರ್ ಮಾದರಿ ಕಾರ್ಯ

ಹೈದರಾಬಾದ್ ನಲ್ಲಿ 2019 ರಲ್ಲಿ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿ ಸಜೀವ ದಹನ ಮಾಡಿದ್ದ ದುಷ್ಕರ್ಮಿಗಳನ್ನು ಎನ್ ಕೌಂಟರ್ ಮಾಡಿದ್ದ ಹುಬ್ಬಳ್ಳಿ ಮೂಲದ ಪೊಲೀಸ್ Read more…

ಸಕಲ ಸರ್ಕಾರಿ ಗೌರವದೊಂದಿಗೆ ಸಿ.ಎಂ. ಉದಾಸಿ ಅಂತ್ಯಕ್ರಿಯೆ

ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ. ಉದಾಸಿ ಅವರ ಅಂತ್ಯಸಂಸ್ಕಾರ ಹಾನಗಲ್ ವಿರಕ್ತ ಮಠದ ಆವರಣದಲ್ಲಿ ನೆರವೇರಿದೆ. ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ಕ್ರಿಯಾ ಸಮಾಧಿ ನೆರವೇರಿಸಲಾಗಿದೆ. Read more…

ಹಾನಗಲ್ ನಲ್ಲಿ ಇಂದು ಬಿಜೆಪಿ ಹಿರಿಯ ಶಾಸಕ ಸಿ.ಎಂ. ಉದಾಸಿ ಅಂತ್ಯಕ್ರಿಯೆ

ಹಾವೇರಿ: ನಿನ್ನೆ ನಿಧನರಾದ ಬಿಜೆಪಿ ಹಿರಿಯ ಶಾಸಕ, ಮಾಜಿ ಸಚಿವ ಸಿ.ಎಂ. ಉದಾಸಿ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಿಂದ ವಿಶೇಷ ವಾಹನದಲ್ಲಿ ಹಾನಗಲ್ ಗೆ ತರಲಿದ್ದು, Read more…

BREAKING NEWS: ಹಿರಿಯ ಬಿಜೆಪಿ ಶಾಸಕ ಸಿ.ಎಂ. ಉದಾಸಿ ವಿಧಿವಶ

ಬೆಂಗಳೂರು: ಬಿಜೆಪಿ ಹಿರಿಯ ಶಾಸಕ ಸಿ.ಎಂ ಉದಾಸಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಉದಾಸಿ, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ Read more…

ತಾಯಿ ನಿಧನರಾದ್ರೂ ಕರ್ತವ್ಯ ಪ್ರಜ್ಞೆ ಮೆರೆದ ಪತ್ರಿಕಾ ವಿತರಕ

ಹಾವೇರಿ: ತಾಯಿ ಮೃತಪಟ್ಟಿದ್ದರೂ ಪತ್ರಿಕಾ ವಿತರಕರೊಬ್ಬರು ಮನೆಮನೆಗೆ ನ್ಯೂಸ್ ಪೇಪರ್ ತಲುಪಿಸುವ ಮೂಲಕ ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ. ಹಾವೇರಿಯ ಸಂಜಯ ಮಲ್ಲಪ್ಪ ಏಳುಕೊಳದ ಅವರು ರಾಜ್ಯಮಟ್ಟ ಮತ್ತು ಸ್ಥಳೀಯ, ಪ್ರಾದೇಶಿಕ Read more…

ಕೊರೋನಾ ತಡೆಗೆ ಮತ್ತಷ್ಟು ಕಠಿಣ ನಿರ್ಬಂಧ: ಅನೇಕ ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿ

ಬೆಂಗಳೂರು: ಜಿಲ್ಲೆಗಳಲ್ಲಿಯೂ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಲಾಕ್ಡೌನ್ ಜೊತೆಗೆ ಕಠಿಣ ನಿರ್ಬಂಧ Read more…

ಬಸ್​ ತಂಗುದಾಣವನ್ನೇ ಕಣಜ ಸಂಗ್ರಹದ ಕೊಠಡಿ ಮಾಡಿಕೊಂಡ ರೈತ..!

ರಾಜ್ಯದಲ್ಲಿ ಕೊರೊನಾ ಲಾಕ್​ಡೌನ್​ ಜಾರಿಯಾಗಿದೆ ಅನ್ನೋದು ಎಲ್ಲರಿಗೂ ತಿಳಿದಿರುವ ವಿಚಾರ. ಲಾಕ್​ಡೌನ್​ ಇರೋದ್ರಿಂದ ಬಸ್​ಗಳ ಸಂಚಾರಕ್ಕೂ ಬ್ರೇಕ್​ ಬಿದ್ದಿದೆ. ಬಸ್​ಗಳೇ ಬರಲ್ಲ ಅಂದಮೇಲೆ ಬಸ್​ ನಿಲ್ದಾಣದ ಕಡೆಯೂ ಜನರ Read more…

BIG NEWS: ಲಾಕ್ ಡೌನ್ ಬೆನ್ನಲ್ಲೇ ಫೀಲ್ಡಿಗಿಳಿದ ಖಾಕಿ ಪಡೆ; ಕುಂಟುನೆಪ ಹೇಳಿ ಅನಗತ್ಯ ಓಡಾಡಿದವರಿಗೆ ಬಾಸುಂಡೆ ಬರುವಂತೆ ಬಿತ್ತು ಲಾಠಿ ಏಟು…!

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ನಿಗದಿ ಮಾಡಿದ್ದ ಬೆಳಿಗ್ಗೆ 6ರಿಂದ 10 ಗಂಟೆವರೆಗಿನ Read more…

ಮನೆಗೆ ಬಂದು ಮದುವೆಯಾಗುವಂತೆ ಪೀಡಿಸಿದ ಯುವತಿ, ಪ್ರಿಯಕರನಿಂದಲೇ ಘೋರ ಕೃತ್ಯ

ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯೊಬ್ಬಳನ್ನು ಪ್ರಿಯಕರನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಹಾವೇರಿ ಸಮೀಪದ ಕರ್ಜಗಿ ರಸ್ತೆಗೆ ಹೊಂದಿಕೊಂಡಿರುವ ಮೊರಾರ್ಜಿ ವಸತಿ ಶಾಲೆ ಸಮೀಪದ ರೇಷ್ಮೆ ಇಲಾಖೆಗೆ Read more…

ವಿದ್ಯುತ್ ಪ್ರವಹಿಸಿ ಅಸ್ವಸ್ಥ: ಚಿಕಿತ್ಸೆ ನೀಡದೆ ಹೊರನಡೆದ ವೈದ್ಯ – ನರಳಿ ನರಳಿ ಪ್ರಾಣಬಿಟ್ಟ ಬಾಲಕ

ಹಾವೇರಿ: ವಿದ್ಯುತ್ ಪ್ರವಹಿಸಿ ಅಸ್ವಸ್ಥಗೊಂಡಿದ್ದ ಬಾಲಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ಪ್ರಾಣಬಿಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ Read more…

ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಪತ್ನಿ ಕಿಡ್ನಾಪ್: ಪೊಲೀಸ್ ಮೊರೆ ಹೋದ ಪತಿ

ಹಾವೇರಿ: ಪ್ರೀತಿಸಿ ಮದುವೆಯಾಗಿದ್ದ ಜೋಡಿಯನ್ನು ಯುವತಿಯ ಮನೆಯವರು ಬೇರೆ ಮಾಡಿದ ಆರೋಪ ಕೇಳಿಬಂದಿದೆ. ಇದಕ್ಕೆ ಪೊಲೀಸರು ಸಾಥ್ ನೀಡಿದ್ದಾರೆ ಎಂದು ಯುವಕ ಆರೋಪಿಸಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ವೀರೇಶ್ Read more…

45 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಲಸಿಕೆ: ಈ ಕುರಿತು ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆಯ ಆರ್ಭಟ ಜೋರಾಗಿದ್ದು, ಬುಧವಾರ ಒಂದೇ ದಿನ ನಾಲ್ಕು ಸಾವಿರಕ್ಕೂ ಅಧಿಕ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತಿಹೆಚ್ಚು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಧ್ಯಾಹ್ನದ ‘ಬಿಸಿಯೂಟ’ ಆರಂಭಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಕೊರೊನಾ ಕಾರಣಕ್ಕೆ 9 ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿದ್ದ ಶಾಲಾ – ಕಾಲೇಜುಗಳು ಈಗ ಹಂತಹಂತವಾಗಿ ಆರಂಭವಾಗುತ್ತಿವೆ. ರಾಜ್ಯದಲ್ಲಿ ಈಗ ಕೊರೊನಾ ಎರಡನೇ ಅಲೆ ಆರಂಭವಾಗಿದ್ದರೂ ಸಹ Read more…

ಚೇಂಬರ್ ನಲ್ಲೇ ವಿದ್ಯಾರ್ಥಿನಿ ಮೇಲೆ ಅಧ್ಯಾಪಕನಿಂದ ಅತ್ಯಾಚಾರ: ಫೇಲ್ ಮಾಡುವುದಾಗಿ ಬೆದರಿಸಿ ಕೃತ್ಯ

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದಲ್ಲಿ ಅಧ್ಯಾಪಕನೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಬಗ್ಗೆ ದೂರು ದಾಖಲಾಗಿದೆ. ರಾಣೆಬೆನ್ನೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ವಿದ್ಯಾರ್ಥಿನಿ Read more…

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...