alex Certify
ಕನ್ನಡ ದುನಿಯಾ
       

Kannada Duniya

BIG NEWS: ಮುಧೋಳ, ಬೆಳಗಾವಿಯಲ್ಲಿ ರೆಮ್ ಡೆಸಿವಿರ್ ಉತ್ಪಾದನೆಗೆ ಅನುಮತಿ, ಮೇ 17 ರಿಂದ ಕಾರ್ಯಾರಂಭ

ಕಲಬುರಗಿ: ಮುಧೋಳ ಮತ್ತು ಬೆಳಗಾವಿಯಲ್ಲಿ ರೆಮ್ ಡೆಸಿವಿರ್ ಉತ್ಪಾದನೆಗೆ‌ ಅನುಮತಿ ಸಿಕ್ಕಿದ್ದು, ಶೀಘ್ರವೇ ಉತ್ಪಾದನೆ ಆರಂಭಿಸಲಿವೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ Read more…

ರಾಜ್ಯದ 25 ಬಿಜೆಪಿ ಸಂಸದರು ಬದುಕಿದ್ದಾರೆಯೇ….? ಜನರು ನಿಮ್ಮನ್ನು ಕತ್ತೆ ಕಾಯಲೆಂದು ಕಳುಹಿಸಿದ್ದಾರೆಯೇ….? ಪ್ರಿಯಾಂಕ್ ಖರ್ಗೆ ಆಕ್ರೋಶ

ಕಲಬುರ್ಗಿ; ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಕ್ಸಿಜನ್ ಇಲ್ಲದೇ ಪರದಾಡುತ್ತಿದ್ದಾರೆ. ಅತಿವೃಷ್ಠಿ, ಅನಾವೃಷ್ಟಿಯಿಂದ ಹಿಡಿದು ಆಕ್ಸಿಜನ್ ಸಂಕಷ್ಟದವರೆಗೂ ರಾಜ್ಯದ ಜನರ ಪರ ನಿಂತು ಮಾತನಾಡುವ ಎದೆಗಾರಿಕೆ ರಾಜ್ಯದ 25 ಬಿಜೆಪಿ Read more…

BIG NEWS: ಆಕ್ಸಿಜನ್ ಕೊರತೆಯಿಂದ ರೋಗಿಗಳು ಸಾವನ್ನಪ್ಪಿಲ್ಲ; ಜಿಲ್ಲಾಧಿಕಾರಿ ಸ್ಪಷ್ಟನೆ

ಕಲಬುರಗಿ: ಅಫಜಲಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಾವತ್ತೂ ಆಕ್ಸಿಜನ್ ಕೊರತೆಯಾಗಿಲ್ಲ. ಯಾವ ರೋಗಿಯೂ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿಲ್ಲ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಸ್ಪಷ್ಟಪಡಿಸಿದ್ದಾರೆ. ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ Read more…

ರಾಜ್ಯದಲ್ಲಿ ಆಕ್ಸಿಜನ್​ ಹಾಹಾಕಾರ: ಚಾಮರಾಜನಗರ ಬಳಿಕ ಇದೀಗ ಕಲಬುರಗಿಯಲ್ಲಿ ಪ್ರಾಣವಾಯು ಸಿಗದೇ ಸೋಂಕಿತರು ಸಾವು..!

ಬೇರೆ ರಾಜ್ಯಗಳಲ್ಲಿ ವರದಿಯಾಗುತ್ತಿದ್ದ ಆಕ್ಸಿಜನ್ ಅಭಾವದ ಸಮಸ್ಯೆ ಇದೀಗ ರಾಜ್ಯದಲ್ಲೂ ಶುರುವಾಗಿದೆ. ನಿನ್ನೆಯಷ್ಟೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಸಿಗದೇ ಬರೋಬ್ಬರಿ 23 ಮಂದಿ ಉಸಿರು ಚೆಲ್ಲಿದ್ದಾರೆ. ಪ್ರಾಣವಾಯು Read more…

ಕಲಬುರಗಿಯಲ್ಲಿ ಘೋರ ದುರಂತ: ಆಕ್ಸಿಜನ್ ಖಾಲಿಯಾಗಿ ನಾಲ್ವರು ಸಾವು

ಕಲಬುರಗಿ: ಆಕ್ಸಿಜನ್ ಖಾಲಿಯಾದ ಪರಿಣಾಮ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಸೋಂಕಿತರನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು Read more…

ಸಂಸದ ಉಮೇಶ್ ಜಾಧವ್ ಮಾದರಿ ಕಾರ್ಯ, ಖುದ್ದಾಗಿ ‘ಸಂಜೀವಿನಿ’ ತಂದು ಸೋಂಕಿತರಿಗೆ ನೆರವು

ಕಲಬುರ್ಗಿ: ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರಿಗೆ ರೆಮ್ ಡೆಸಿವಿರ್ ಚುಚ್ಚುಮದ್ದು ಕೊರತೆ ಕಂಡುಬಂದಿದೆ. ರೆಮ್ ಡೆಸಿವಿರ್ ಅಗತ್ಯವಾಗಿ ಬೇಕಾಗಿರುವುದನ್ನು ಮನಗಂಡ ವೈದ್ಯರಾದ ಸಂಸದ ಡಾ. ಉಮೇಶ್ ಜಾಧವ್ ತಾವೇ Read more…

GOOD NEWS: 9 ಸಾವಿರ ಬ್ಯಾಂಕ್ ಅಧಿಕಾರಿಗಳು, ಗುಮಾಸ್ತರ ಹುದ್ದೆಗೆ ಐಬಿಪಿಎಸ್ ನೇಮಕಾತಿ ಪರೀಕ್ಷೆ; ಆನ್ಲೈನ್ ತರಬೇತಿ

ಕಲಬುರಗಿ: ಐ.ಬಿ.ಪಿ.ಎಸ್. ಸಂಸ್ಥೆ ಮುಂದಿನ ದಿನಗಳಲ್ಲಿ 9 ಸಾವಿರ ಬ್ಯಾಂಕ್ ಅಧಿಕಾರಿಗಳು ಹಾಗೂ ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ತರಬೇತಿ ನೀಡಲಾಗುವುದು. Read more…

ಶುಭ ಸುದ್ದಿ: ವಸತಿ ಯೋಜನೆ ನಿವೇಶನ ಹಂಚಿಕೆಗೆ ಅರ್ಜಿ ವಿತರಣೆ

ಕಲಬುರಗಿ: ಶಹಾಬಾದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ನಂದೂರು ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಹತ್ತಿರವಿರುವ  ಹಾಗೂ ಪ್ರಸ್ತಾವಿತ ಎರಡನೇ ರಿಂಗ್ ರೋಡ್ ಸಮೀಪದಲ್ಲಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಭಿವೃದ್ಧಿಪಡಿಸುತ್ತಿರುವ Read more…

ಸಾರಿಗೆ ಸಿಬ್ಬಂದಿ ಮುಷ್ಕರ: ಖಾಸಗಿ ವಾಹನಗಳಲ್ಲಿ ಹೆಚ್ಚಿನ ದರ ವಸೂಲಿ ಮಾಡಿದ್ರೆ ಕ್ರಮ

ಕಲಬುರಗಿ: ಸಾರ್ವಜನಿಕರ ಪ್ರಯಾಣಕ್ಕಾಗಿ ಬಳಸುತ್ತಿರುವ ಮ್ಯಾಕ್ಸಿಕ್ಯಾಬ್, ಕಾಂಟ್ಯ್ರಾಕ್ಟ್ ಕ್ಯಾರೇಜ್ ಬಸ್, ಶಾಲಾ ಬಸ್ ಮತ್ತು ಪಿ.ಎಸ್.ವಿ ಬಸ್‍ಗಳು ಸಾರ್ವಜನಿಕರಿಂದ ನಿಗದಿತ ಪ್ರಯಾಣ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡಿದಲ್ಲಿ Read more…

ಕೋವಿಡ್ ಆಸ್ಪತ್ರೆಯಲ್ಲೇ ಕೊರೋನಾ ಸೋಂಕಿತ ಕೊನೆಯುಸಿರು, ಪಕ್ಕದಲ್ಲಿದ್ದ ಪೋಲೀಸ್ ಹೃದಯಾಘಾತದಿಂದ ಸಾವು

ಕಲಬುರ್ಗಿ ನಗರದ ಜಿಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಅವರ ಪಕ್ಕದ ಬೆಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಡ್ ಕಾನ್ಸ್ Read more…

ಶುಭ ಸುದ್ದಿ: ರಾಜ್ಯಾದ್ಯಂತ ಹಾಲು ಒಕ್ಕೂಟದ ಖಾಲಿ ಹುದ್ದೆಗಳಿಗೆ ನೇಮಕಾತಿ: ಸಚಿವ ಸೋಮಶೇಖರ್ ಮಾಹಿತಿ

ಕಲಬುರಗಿ:‌ ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಅವರು ಸೋಮವಾರ ಕಲಬುರಗಿ ನಗರದಲ್ಲಿರುವ ಕಲಬುರಗಿ, ಬೀದರ ಹಾಗೂ ಯಾದಗಿರಿ ಸಹಕಾರ ಹಾಲು ಉತ್ಪಾದಕರ‌ ಸಂಘಗಳ ಒಕ್ಕೂಟ ನಿಯಮಿತ ಕಚೇರಿಗೆ ದಿಢೀರ Read more…

ಮನೆ ಕಟ್ಟುವವರಿಗೆ ಸಿಹಿ ಸುದ್ದಿ ನೀಡಿದ ಗಣಿ ಸಚಿವ ಮುರುಗೇಶ್ ನಿರಾಣಿ

ಕಲಬುರಗಿ: ಗಣಿ ಇಲಾಖೆಯ ಸಿಬ್ಬಂದಿ ಅಧಿಕಾರಿಗಳಿಗೆ ಸಮವಸ್ತ್ರ ವಾಕಿ ಟಾಕಿ ಸೇರಿದಂತೆ ಅತ್ಯಾಧುನಿಕ ಸಾಧನಗಳ ವ್ಯವಸ್ಥೆ ಮಾಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. Read more…

‘ಇಂದು ನನ್ನ ಕೊನೆಯ ದಿನ’ವೆಂದು ಬೋರ್ಡ್ ಮೇಲೆ ಬರೆದು ಶಾಲಾ ಕೊಠಡಿಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ವಿದ್ಯಾರ್ಥಿಯೊಬ್ಬ ‘ಇಂದು ನನ್ನ ಕೊನೆಯ ದಿನವಾಗಿದೆ. ಇಂದು ನಾನು ಸಾಯುತ್ತೇನೆ. ನನ್ನ ಮೇಲೆ ತಂದೆ – ತಾಯಿ ಆಶೀರ್ವಾದ ಇರಲಿ’ ಎಂದು ಬೋರ್ಡ್ ಮೇಲೆ ಬರೆದು ಶಾಲಾ ಕೊಠಡಿಯಲ್ಲಿ Read more…

ಈ ಜಿಲ್ಲೆಗಳಲ್ಲಿ ವರದಿಯಾಗಿದೆ ನೂರಕ್ಕೂ ಅಧಿಕ ‘ಕೊರೊನಾ’ ಸೋಂಕು ಪ್ರಕರಣಗಳು

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತೀವ್ರವಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ಕೊರೊನಾ ಹೊಡೆತಕ್ಕೆ ತತ್ತರಿಸಿದ್ದು, ಪ್ರತಿನಿತ್ಯ ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿವೆ. ಇದರ ಜೊತೆಗೆ ಕೆಲ ಜಿಲ್ಲೆಗಳಲ್ಲೂ Read more…

ಮುಷ್ಕರದಲ್ಲಿ ಪಾಲ್ಗೊಂಡ ನೌಕರರಿಗೆ ಮತ್ತೊಂದು ಶಾಕ್: ಈಶಾನ್ಯ ಸಾರಿಗೆ ಸಂಸ್ಥೆಯ 31 ಸಿಬ್ಬಂದಿ ವಜಾ

ಕಲಬುರಗಿ: ರಸ್ತೆ ಸಾರಿಗೆ ನೌಕರರ‌ ಮುಷ್ಕರ‌ದಲ್ಲಿ ಪಾಲ್ಗೊಂಡು ಕರ್ತವ್ಯಕ್ಕೆ ಗೈರಾದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 8 ತರಬೇತಿ ಸಿಬ್ಬಂದಿ ಮತ್ತು 23 ಖಾಯಂ ಸಿಬ್ಬಂದಿ ಸೇರಿ Read more…

ಮತ್ತೊಂದು ಸಿಡಿ ಪ್ರಕರಣ ಬಹಿರಂಗ: ಕೆಲಸ ಖಾಯಂ ಮಾಡುವುದಾಗಿ ಹೇಳಿ ವಿಡಿಯೋ ಹರಿಬಿಟ್ಟ ಲೈಬ್ರರಿಯನ್

ಕಲಬುರಗಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಬಯಲಿಗೆ ಬಂದ ಬೆನ್ನಲ್ಲೇ ಇದೀಗ ಅಂತದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮಹಿಳಾ ಸಿಬ್ಬಂದಿಗೆ ಕೆಲಸ ಖಾಯಂಗೊಳಿಸುವುದಾಗಿ ಹೇಳಿ Read more…

BIG NEWS: ಉಪಚುನಾವಣೆ ಹಿನ್ನೆಲೆ ಭರವಸೆ ನೀಡಲಾಗದು; ಮುಷ್ಕರ ಮುಂದಕ್ಕೆ ಹಾಕಿ ಎಂದ ಸಾರಿಗೆ ಸಚಿವ

ಕಲಬುರಗಿ: ರಾಜ್ಯದಲ್ಲಿ ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ, ಕೋವಿಡ್ ಸಂದರ್ಭದಲ್ಲಿ ಮುಷ್ಕರ ಸರಿಯಲ್ಲ ಪ್ರತಿಭಟನೆ ನಿರ್ಧಾರ ಕೈಬಿಡುವಂತೆ Read more…

ಕಲಬುರಗಿಯಲ್ಲಿ ಬುಧವಾರದಂದು ಗರಿಷ್ಠ ತಾಪಮಾನ ದಾಖಲು

ಬಿಸಿಲ ನಾಡು ಎಂದೇ ಕರೆಯಲಾಗುವ ಕಲಬುರಗಿ ಜಿಲ್ಲೆಯಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬುಧವಾರದಂದು 41.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಈ ತಿಂಗಳ ಅಂತ್ಯಕ್ಕೆ ಕಲಬುರಗಿಯಲ್ಲಿ ತಾಪಮಾನ Read more…

BPL ಕಾರ್ಡ್ ಪಡೆಯಲು ಯಾರು ಅನರ್ಹರು…? ಇಲ್ಲಿದೆ ಮಾಹಿತಿ

ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗಲೆಂದು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ನೀಡುತ್ತಿದೆ. ಇಂಥವರಿಗೆ ರಿಯಾಯಿತಿ ದರದಲ್ಲಿ ಪಡಿತರ ಲಭ್ಯವಾಗುತ್ತದೆ. ಆದರೆ ಉಳ್ಳವರು ಕೂಡಾ ಬಿಪಿಎಲ್ ಕಾರ್ಡ್ ಪಡೆದು ಸರ್ಕಾರಕ್ಕೆ ವಂಚಿಸುತ್ತಿದ್ದು, Read more…

ರಾಜ್ಯದ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದರೂ ಸ್ಪರ್ಧೆಗೆ ಸಿದ್ಧ ಎಂದ ಸಿಎಂ ಪುತ್ರ

ಕಲಬುರಗಿ: ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಈ ಹಿಂದೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಹಿಂದೆ ಪ್ರಮುಖ ಪಾತ್ರ ವಹಿಸಿದ್ದರು. ಅದರಲ್ಲೂ ಕೆಆರ್ ನಗರ Read more…

ಜೆಸಿಬಿ ಮೂಲಕ ಪವರ್ ಸ್ಟಾರ್ ಮೇಲೆ ಹೂವಿನ ಮಳೆ; ಅಭಿಮಾನಿಗಳ ಪ್ರೀತಿಗೆ ಮನಸೋತ ಪುನೀತ್ ರಾಜ್ ಕುಮಾರ್

ಕಲಬುರ್ಗಿ: ಯುವ ಸಂಭ್ರಮಕ್ಕಾಗಿ ಕಲಬುರ್ಗಿಗೆ ಭೇಟಿ ನೀಡಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮೇಲೆ ಅಭಿಮಾನಿಗಳು ಬರೋಬ್ಬರಿ 13 ಜೆಸಿಬಿಗಳ ಮೂಲಕ ಹೂವಿನ ಮಳೆಗರೆದು ಸ್ವಾಗತಿಸಿದ್ದಾರೆ. ಯುವರತ್ನ Read more…

‘ಪವರ್ ಸ್ಟಾರ್’ ನೋಡಲು ಮುಗಿಬಿದ್ದ ಅಭಿಮಾನಿಗಳು

ಕಲಬುರ್ಗಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಯುವರತ್ನ’ ಸಿನಿಮಾ ಏಪ್ರಿಲ್ 1ರಂದು ಬಿಡುಗಡೆಯಾಗಲಿದ್ದು, ಚಿತ್ರದ ಪ್ರಚಾರಕ್ಕಾಗಿ ಚಿತ್ರ ತಂಡ ಇದೀಗ ಕಲಬುರ್ಗಿಯಲ್ಲಿ ಬೀಡುಬಿಟ್ಟಿದೆ. Read more…

Best on the best cricket odds at 10Cric Indias Popular Gameing Site.
Find the best casino in India at 7Jackpots, independent casino reviews by experts.
Visit guide2gambling.in/casino-games/teen-patti and play teen patti for real money!

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...
Best on the best cricket odds at 10Cric Indias Popular Gameing Site.
Find the best casino in India at 7Jackpots, independent casino reviews by experts.
Visit guide2gambling.in/casino-games/teen-patti and play teen patti for real money!