alex Certify
ಕನ್ನಡ ದುನಿಯಾ
       

Kannada Duniya

ಪ್ರಿಯಕರನಿಂದಲೇ ಪೈಶಾಚಿಕ ಕೃತ್ಯ, ಯುವತಿ ಕೊಂದು ಕೊಳವೆ ಬಾವಿಯಲ್ಲಿ ಹಾಕಿದ ಯುವಕ ಅರೆಸ್ಟ್

ಕೊಪ್ಪಳ: ಯಲಬುರ್ಗಾ ತಾಲ್ಲೂಕಿನ ಗ್ರಾಮವೊಂದರಲ್ಲಿ ಯುವತಿಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿ ಕೊಳವೆ ಬಾವಿಯಲ್ಲಿ ಮೃತದೇಹ ಹೂತು ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯಲಬುರ್ಗಾ ಠಾಣೆ ಪೊಲೀಸರು Read more…

BIG NEWS: ಪಕ್ಷ ಬಿಟ್ಟು ಹೋದವರಿಗೆ ಸಿದ್ದರಾಮಯ್ಯ ಖಡಕ್ ಸಂದೇಶ

ಕೊಪ್ಪಳ: ನಮ್ಮ ಪಕ್ಷಕ್ಕೆ ದ್ರೋಹ ಮಾಡಿ ಹೋದವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡಲು ಮುಂದಾಗಿರುವ ಮಾಜಿ ಸಚಿವ Read more…

ಸಿದ್ಧರಾಮಯ್ಯ ಮುಂದಿನ ಸಿಎಂ, ಜಮೀರ್ ನಂತ್ರ ಡಿಕೆಶಿಗೆ ಕಾಂಗ್ರೆಸ್ ನ ಮತ್ತೊಬ್ಬ ಶಾಸಕ ಟಾಂಗ್…?

ಕೊಪ್ಪಳ: ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ. ಈ ವಿಚಾರದಲ್ಲಿ ನನಗೆ 100 ಕ್ಕೆ 200 ರಷ್ಟು ನಂಬಿಕೆಯಿದೆ ಎಂದು ಕೊಪ್ಪಳದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ. ಸಿದ್ದರಾಮಯ್ಯ ಮುಂದಿನ Read more…

BIG NEWS: 20 ಜಿಲ್ಲಾಡಳಿತಗಳ ಜೊತೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು 20 ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಳ್ಳಾರಿ, Read more…

ಚಿನ್ನದ ಸರ ನುಂಗಿದ ನಾಯಿ, ಕುಟುಂಬದವರು ಕಂಗಾಲು

ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ಸಾಕುನಾಯಿಯೊಂದು ಮಾಲೀಕನ ಚಿನ್ನದ ಸರವನ್ನು ತುಂಡರಿಸಿ ನುಂಗಿದೆ. 20 ಗ್ರಾಂ ತೂಕದ ಚಿನ್ನದ ಸರ ಕಳೆದುಕೊಂಡ ಕುಟುಂಬದವರು ನಾಯಿ ಮಲದ ಜೊತೆಗೆ ಬಂಗಾರದ ತುಣುಕುಗಳು Read more…

GOOD NEWS: ಕೋವಿಡ್ ಟೆಸ್ಟ್ ಮಾಡಿಸಿದವರಿಗೆ ಬಂಪರ್ ಗಿಫ್ಟ್; 500 ರೂಪಾಯಿ ಪ್ರೋತ್ಸಾಹಧನ…!

ಕೊಪ್ಪಳ: ಕೊರೊನಾ ಸೋಂಕು ಹಳ್ಳಿ ಹಳ್ಳಿಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಪ್ರತಿಯೊಂದು ಗ್ರಾಮಗಳಲ್ಲೂ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಇದರ ಬೆನ್ನಲ್ಲೇ ಕೊಪ್ಪಳದ ಗ್ರಾಮವೊಂದರಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಂಡವರಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ. Read more…

SHOCKING NEWS: ಐವರು ಮಕ್ಕಳು; ಮೂರು ನವಜಾತ ಶಿಶುಗಳಿಗೂ ಕೊರೊನಾ ಸೋಂಕು

ಕೊಪ್ಪಳ: ಕೊರೊನಾ ಎರಡನೇ ಅಲೆ ನಡುವೆಯೇ ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಸದ್ದಿಲ್ಲದೇ ಆರಂಭವಾಗಿದೆಯೇ ಎಂಬ ಅನುಮಾನ ಶುರುವಾಗಿದೆ. ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಚಿಕ್ಕ ಮಕ್ಕಳು, ನವಜಾತ Read more…

LPG ಬಳಕೆದಾರರಿಗೆ ತಪ್ಪದೆ ತಿಳಿದಿರಲಿ ಈ ಮಹತ್ವದ ಮಾಹಿತಿ

ಬಹುತೇಕ ಎಲ್ಲರ ಮನೆಯಲ್ಲೂ ಅಡುಗೆ ಸಿಲಿಂಡರ್ ಬಳಸಲಾಗ್ತಿದೆ. ಇದನ್ನು ಬಹಳ ಎಚ್ಚರಿಕೆಯಿಂದ ಬಳಸಬೇಕಾಗುತ್ತದೆ. ಸಣ್ಣ ತಪ್ಪು ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು. ಎಲ್ಪಿಜಿ ಬಳಸುವಾಗ ಯಾವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಮತ್ತು Read more…

ಕೊರೋನಾ ತಡೆಗೆ ಮತ್ತಷ್ಟು ಕಠಿಣ ನಿರ್ಬಂಧ: ಅನೇಕ ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿ

ಬೆಂಗಳೂರು: ಜಿಲ್ಲೆಗಳಲ್ಲಿಯೂ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಲಾಕ್ಡೌನ್ ಜೊತೆಗೆ ಕಠಿಣ ನಿರ್ಬಂಧ Read more…

ರಾಜ್ಯದ 3 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್

ಬೆಂಗಳೂರು: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಸರ್ಕಾರ ಸೆಮಿ ಲಾಕ್ಡೌನ್ ಘೋಷಣೆ ಮಾಡಿದೆ. ಆದರೆ, ಸೋಂಕು ಹೆಚ್ಚಾಗಿರುವ ಅನೇಕ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುತ್ತಿದೆ. ವಾರದಲ್ಲಿ Read more…

ಕೊಪ್ಪಳ ಜಿಲ್ಲೆ 5 ದಿನ ಕಂಪ್ಲೀಟ್ ಲಾಕ್ ಡೌನ್

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, 5 ದಿನ ಲಾಕ್ ಡೌನ್ ಜಾರಿ ಮಾಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಸರ್ಕಾರದ ತಪ್ಪಿನಿಂದಲೇ ಕೊರೊನಾ 2ನೇ ಅಲೆ ಆರಂಭ: ಸಿದ್ದರಾಮಯ್ಯ ಆರೋಪ

ಕೊಪ್ಪಳ: ಸರ್ಕಾರ ಹಣ ಹೊಡೆಯುವುದರಲ್ಲಿ ಮುಳುಗಿದೆ ಹೊರತು ಕೊರೊನಾ ನಿಯಂತ್ರಣಕ್ಕೆ ಯಾವುದೇ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದಲ್ಲಿ Read more…

ತಡರಾತ್ರಿ ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲಿ ಹೆರಿಗೆಯಾಗಿದೆ. ಗಂಗಾವತಿ ತಾಲೂಕಿನ ಜೀರಾಳ ಕಲ್ಗುಡಿ ಸಮೀಪ ತಡರಾತ್ರಿ ಘಟನೆ ನಡೆದಿದೆ. ಜೀರಾಳ ಕಲ್ಗುಡಿ ಗ್ರಾಮದ ಸೋಮಕ್ಕ ತುಂಬು ಗರ್ಭಿಣಿಯಾಗಿದ್ದು, Read more…

ಬಸಂತಿ ಸಾಂಗ್ ಗೆ ಭರ್ಜರಿ ಸ್ಟೆಪ್ – ಕಾಲೇಜು ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಪ್ರಾಧ್ಯಾಪಕಿ

ಕೊಪ್ಪಳ: ಕಾಲೇಜಿನ ಸಾಂಸ್ಕೃತಿಕ ದಿನಾಚರಣೆಯಂದು ಕಾಲೇಜು ಪ್ರಾಧ್ಯಾಪಕಿಯೊಬ್ಬರು ವೇದಿಕೆ ಮೇಲೆ ವಿದ್ಯಾರ್ಥಿಗಳ ಜೊತೆ ಬಸಂತಿ ಹಾಡಿಗೆ ಭರ್ಜರಿ ಡಾನ್ಸ್ ಮಾಡಿ ಚರ್ಚೆಗೆ ಗ್ರಾಸರಾಗಿದ್ದಾರೆ. ಹೌದು. ಕೊಪ್ಪಳದ ಸರ್ಕಾರಿ ಪ್ರಥಮ Read more…

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...