alex Certify
ಕನ್ನಡ ದುನಿಯಾ
       

Kannada Duniya

ಶಾಕಿಂಗ್ ನ್ಯೂಸ್: ಬಿಸಿ ಸಾಂಬಾರ್ ಮೈಮೇಲೆ ಬಿದ್ದು ಮಗು ಸಾವು

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ಕುದಿಯುತ್ತಿದ್ದ ಸಾಂಬಾರ್ ಮೈಮೇಲೆ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿದೆ. ಚೌಡೇಶ್ ಮತ್ತು ರಾಧಾ ದಂಪತಿಯ ಪುತ್ರ ಧನ್ವಿಕ್ Read more…

BIG NEWS: ಎಲ್ಲಾ ಗೊಂದಲಗಳಿಗೂ ವರಿಷ್ಠರೇ ತೆರೆ ಎಳೆಯಲಿದ್ದಾರೆ; ಏನಾಗುತ್ತೋ ನೋಡೋಣ ಎಂದ ಸಚಿವ ಯೋಗೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಎದ್ದಿರುವ ನಾಯಕತ್ವ ಬದಲಾವಣೆ ಗೊಂದಲಗಳಿಗೆ ವರಿಷ್ಠರೇ ತೆರೆ ಎಳೆಯಲಿದ್ದಾರೆ. ಏನಾಗುತ್ತೆ ಎಂಬುದನ್ನು ಮುಂದಿನ ದಿನಗಳಲ್ಲಿ ನೋಡೋಣ ಎಂದು ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದ್ದಾರೆ. ಬ್ಲಾಕ್‌ ಫಂಗಸ್:‌ Read more…

ಕನ್ನಡಿಗರು ತಬ್ಬಲಿಗಳಲ್ಲ; ಭಾಷಾಭಿಮಾನ ಬಡಿದೆಬ್ಬಿಸಿ; ಕನ್ನಡಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ಕುಮಾರಸ್ವಾಮಿ

ಬೆಂಗಳೂರು: ಕನ್ನಡಕ್ಕಾಗುತ್ತಿರುವ ಅನ್ಯಾಯದ ವಿಚಾರದಲ್ಲಿ ಮಾಧ್ಯಮಗಳು ಇನ್ನಷ್ಟು ಕ್ರಿಯಾಶೀಲವಾಗಬೇಕು. ಜನರಲ್ಲಿನ ಭಾಷಾಭಿಮಾನವನ್ನು ಕಾಲಕಾಲಕ್ಕೆ ಬಡಿದೆಬ್ಬಿಸಬೇಕಾದ ಜವಾಬ್ದಾರಿ ಮಾಧ್ಯಮಗಳದ್ದು. ಕನ್ನಡಕ್ಕಾಗುತ್ತಿರುವ ಅನ್ಯಾಯದ ವಿರುದ್ಧದ ಹೋರಾಟದಲ್ಲಿ ಮಾಧ್ಯಮದ ಪಾಲ್ಗೊಳ್ಳುವಿಕೆ ಪ್ರಮುಖವಾಗಿದೆ ಎಂದು Read more…

BIG NEWS: ನಾನು ಸಿಎಂ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತೆ; ನನಗೇನೂ ಗೊತ್ತಿಲ್ಲ ಎಂದ ಸಿ.ಪಿ. ಯೋಗೇಶ್ವರ್

ರಾಮನಗರ: ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಚಿವ ಸಿ.ಪಿ. ಯೋಗೇಶ್ವರ್, ನಾನು ಸಿಎಂ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತದೆ Read more…

ಸಿಎಂ ಬಗ್ಗೆ ಮಾತಾಡಿದ್ರೆ ಬೆಂಕಿ ಹೊತ್ತಿಕೊಳ್ಳುತ್ತೆ: ಸಿ.ಪಿ. ಯೋಗೇಶ್ವರ್ ಅಚ್ಚರಿ ಹೇಳಿಕೆ

ಸಿಎಂ ಬಗ್ಗೆ ನಾನು ಮಾತಾಡಿದ್ರೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ. ಹೀಗಾಗಿ ಹೈಕಮಾಂಡ್ ನಿರ್ಧಾರ ಮಾಡುತ್ತದೆ. Read more…

ಮತ್ತೊಂದು ಮಹಾದುರಂತ: ಮ್ಯಾನ್ ಹೋಲ್ ಗೆ ಇಳಿದ ಮೂವರ ದುರ್ಮರಣ –ಪರಿಹಾರ ಘೋಷಣೆ

ರಾಮನಗರದಲ್ಲಿ ಮ್ಯಾನ್ ಹೋಲ್ ಗೆ ಇಳಿದ ಮೂವರು ಸಾವನ್ನಪ್ಪಿದ್ದಾರೆ. ಮಂಜುನಾಥ್(29), ಮಂಜುನಾಥ್(32) ಮತ್ತು ರಾಜೇಶ್(40) ಮೃತಪಟ್ಟವರು ಎಂದು ಹೇಳಲಾಗಿದೆ. ರಾಮನಗರದ ಐಜೂರು ಸಮೀಪ ನೇತಾಜಿ ಪಾಪ್ಯುಲರ್ ಶಾಲೆ ಮುಂಭಾಗ Read more…

BIG NEWS: ಶಿಕ್ಷಣ ಸಚಿವರ ಐಲುಪೈಲು ನಿರ್ಧಾರಕ್ಕೆ ಜನ ನಗುತ್ತಿದ್ದಾರೆ; ಸರ್ಕಾರ ಬುದ್ಧಿಭ್ರಮಣೆ ನಿರ್ಧಾರವನ್ನು ಕೈಬಿಡಲಿ; ಕುಮಾರಸ್ವಾಮಿ ಗುಡುಗು

ಬೆಂಗಳೂರು: ಎಸ್.ಎಸ್.ಎಲ್.ಸಿ ಮಕ್ಕಳಿಗೆ ಸೀಮಿತ ವಿಷಯಗಳ ಪರೀಕ್ಷೆ ಎಂಬ ಮೊಂಡುತನವನ್ನು ಸರ್ಕಾರ ಕೈಬಿಡಬೇಕು. ಸರ್ಕಾರದ ಮತಿಹೀನ ನಿರ್ಧಾರಕ್ಕೆ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. Read more…

BIG NEWS: ನನ್ನ ಹೇಳಿಕೆ ಇಷ್ಟೊಂದು ದೊಡ್ಡದಾಗುತ್ತೆ ಎಂದು ಗೊತ್ತಿರಲಿಲ್ಲ; ಕೆಲ ಸ್ನೆಹಿತರ ಮಾತು ನೋವು ತಂದಿದೆ ಎಂದ ಯೋಗೇಶ್ವರ್

ರಾಮನಗರ: ನನ್ನ ಕೆಲ ಸ್ನೇಹಿತರು ಮನಸ್ಸಿಗೆ ನೋವಾಗುವಂತೆ ಮಾತನಾಡುತ್ತಿದ್ದಾರೆ. ಅವರ ಹಿಂದೆ ಯಾರು ಮಾತನಾಡಿಸುತ್ತಿದ್ದಾರೋ ಗೊತ್ತಿಲ್ಲ. ಈ ಬೆಳವಣಿಗೆಯಿಂದ ನೋವಾಗಿದೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಬಿ.ಜಿ.ಎಸ್. ಶಾಖಾಮಠಕ್ಕೆ Read more…

BIG NEWS: ನಿರ್ಮಲಾನಂದ ಸ್ವಾಮೀಜಿ ಭೇಟಿಯಾದ ಸಚಿವ ಯೋಗೇಶ್ವರ್; ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ್ರಾ ಸಿ.ಪಿ.ವೈ….?

ರಾಮನಗರ: ಸಿ.ಪಿ. ಯೋಗೇಶ್ವರ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂಬ ಒತ್ತಾಯಗಳು ಕೇಳಿಬಂದ ಬೆನ್ನಲ್ಲೇ ಇದೀಗ ಎಚ್ಚೆತ್ತ ಯೋಗೇಶ್ವರ್ ಕೆಲ ಸ್ವಾಮಿಜಿಗಳ ಮೂಲಕವೇ ಸಂಧಾನ ನಡೆಸಲು ಯೋಜನೆ ರೂಪಿಸಿದ್ದಾರೆ Read more…

ಪ್ರಿಯಕರನೊಂದಿಗೆ ಪರಾರಿಯಾದ ಪುತ್ರಿ ವಾಟ್ಸಾಪ್ ನಲ್ಲಿ ಕಳಿಸಿದ ಫೋಟೋ ನೋಡಿ ಪೋಷಕರಿಂದ ದುಡುಕಿನ ನಿರ್ಧಾರ

ರಾಮನಗರ: ಮಗಳು ಮನೆ ಬಿಟ್ಟು ಹೋಗಿ ಮದುವೆಯಾಗಿದ್ದರಿಂದ ಮನನೊಂದ ಪೋಷಕರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಚನ್ನಪಟ್ಟಣ ತಾಲ್ಲೂಕಿನ ತೆಂಕನಹಳ್ಳಿಯ ನಿವಾಸಿಯಾಗಿರುವ ದಂಪತಿ ತಮ್ಮ ಮಗಳು Read more…

ಎಲ್ಲಾ BPL, APL ಕಾರ್ಡ್ ದಾರರಿಗೆ ತಲಾ 10 ಸಾವಿರ ರೂಪಾಯಿ ನೀಡಲು ಸಂಸದ ಡಿ.ಕೆ. ಸುರೇಶ್ ಒತ್ತಾಯ

ರಾಮನಗರ: ರಾಜ್ಯದಲ್ಲಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿದ ಎಲ್ಲರಿಗೆ ರಾಜ್ಯ ಸರ್ಕಾರ ತಲಾ 10 ಸಾವಿರ ರೂಪಾಯಿ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. Read more…

BIG NEWS: ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುತ್ತಿದೆ; ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. Read more…

ಬಸವಜಯಂತಿಯಂದು ನಾಲ್ಕು ಹಸುಗಳನ್ನ ಬರಮಾಡಿಕೊಂಡ HDK ಕುಟುಂಬ

ಬಸವ ಜಯಂತಿಯ ಪ್ರಯುಕ್ತ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ತಮ್ಮ ಕೃಷಿ ಭೂಮಿಗೆ ನಾಲ್ಕು ವಿವಿಧ ತಳಿಯ ಹಸುಗಳನ್ನ ಬರಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್​ಡಿಕೆ ಟ್ವಿಟರ್​ನಲ್ಲಿ ಮಾಹಿತಿ ಶೇರ್​ Read more…

ಕೇಂದ್ರ ಸರ್ಕಾರ ರಾಜ್ಯಕ್ಕೆ ಬೇಕಾಗುವಷ್ಟು ಲಸಿಕೆಗಳನ್ನ ಕಳುಹಿಸಿದೆ ಎಂದ ಆರ್​. ಅಶೋಕ್​

ಕೊರೊನಾ 2ನೆ ಅಲೆ ನಡುವೆಯೇ ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಅಭಾವ ಉಂಟಾಗಿದೆ. ರಾಜ್ಯದಲ್ಲಿ ಉಂಟಾಗಿರುವ ಈ ಪರಿಸ್ಥಿತಿಯ ಬಗ್ಗೆ ಹೈಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ. ಈ ಎಲ್ಲದರ ನಡುವೆ Read more…

ಸೋಂಕು ಹೆಚ್ಚಾಗಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಸಚಿವ ಯೋಗೇಶ್ವರ್​​

ರಾಜಕೀಯ ವಿರೋಧಿಗಳಿಂದಲೇ ರಾಜ್ಯದಲ್ಲಿ ಸೋಂಕು ಹರಡುವಿಕೆ ಹೆಚ್ಚಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್​ ಅಭಿಪ್ರಾಯಪಟ್ಟಿದ್ದಾರೆ. ಚೆನ್ನಪಟ್ಟಣದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಸೋಂಕಿನ ವಾತಾವರಣದ ರಾಜಕೀಯ ಲಾಭ Read more…

BIG NEWS: ನಿನ್ನೆ ಕೊರೊನಾ ಸೋಂಕಿಗೆ ಅಭ್ಯರ್ಥಿ ಬಲಿ – ಇಂದು ಚುನಾವಣೆಯಲ್ಲಿ ಭರ್ಜರಿ ಗೆಲುವು

ರಾಮನಗರ: ರಾಮನಗರ ನಗರಸಭೆ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಕೊರೊನಾ ಸೋಂಕಿನಿಂದ ನಿನ್ನೆಯಷ್ಟೇ ಮೃತಪಟ್ಟಿದ್ದ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆದರೆ ಗೆಲುವು ಸಂಭ್ರಮಿಸಲು ಅಭ್ಯರ್ಥಿಯೇ ಸಾವನ್ನಪ್ಪಿರುವುದು Read more…

ಮುಷ್ಕರ ನಿರತ ಸಾರಿಗೆ ನೌಕರರ ವರ್ಗಾವಣೆ; ಕುಟುಂಬಸ್ಥರ ಪ್ರತಿಭಟನೆ; ಕನ್ನಡಪರ ಸಂಘಟನೆಗಳ ಸಾಥ್

ಚಿತ್ರದುರ್ಗ: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿಗಳ ವಿರುದ್ಧ ಸರ್ಕಾರ Read more…

BIG NEWS: ಜಾಗತಿಕ ಮಾರುಕಟ್ಟೆಗೆ ರಫ್ತಾಗಲಿದೆ ವಿಶ್ವವಿಖ್ಯಾತ ‘ಚನ್ನಪಟ್ಟಣದ ಗೊಂಬೆ’

ಚನ್ನಪಟ್ಟಣದ ಗೊಂಬೆಗಳು ವಿಶ್ವ ವಿಖ್ಯಾತಿ ಪಡೆದಿವೆ. ಇವುಗಳ ಅಂದ ಚಂದಕ್ಕೆ ಮಾರುಹೋಗದವರಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಸಹ ತಮ್ಮ ‘ಮನ್ ಕೀ ಬಾತ್’ ನಲ್ಲಿ ಚನ್ನಪಟ್ಟಣದ ಗೊಂಬೆಗಳು ಕುರಿತು Read more…

ಜೈಲಿನ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ

ರಾಮನಗರ: ರಾಮನಗರ ಜಿಲ್ಲಾ ಕಾರಾಗೃಹದ ಮೇಲೆ ಬೆಳ್ಳಂಬೆಳಿಗ್ಗೆ ಪೊಲೀಸರು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಭಂಗಿ, ಬ್ಲೇಡ್, ಚಾಕುಗಳನ್ನು ವಶಕ್ಕೆ ಪಡೆದಿದ್ದಾರೆ. ಎಸ್.ಪಿ. ಗಿರೀಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, Read more…

BIG NEWS: ಕೊರೋನಾ ಎರಡನೇ ಅಲೆ ಆತಂಕ: ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಿದ ರಾಮನಗರ ಡಿಸಿ

ರಾಮನಗರ: ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದಿನ ಆದೇಶದವರೆಗೆ Disaster Management act 2005 ಹಾಗೂ Read more…

ನಗುವಂತೆ ಮಾಡಿದೆ unworried ಶಬ್ದಕ್ಕೆ ʼಗೂಗಲ್ʼ‌ ನೀಡಿದ ಅರ್ಥ

ಇಂಗ್ಲಿಷ್​ ಭಾಷೆಯ unworried ಎಂಬ ಶಬ್ದದ ಅರ್ಥ ಚಿಂತೆ ಇಲ್ಲದವನು ಅಥವಾ ತಲೆಕೆಡಿಸಿಕೊಳ್ಳದೇ ಇರೋದು ಎಂದಾಗಿದೆ. ಆದರೆ ಇದೀಗ ಈ ಶಬ್ದದ ಅರ್ಥವೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು Read more…

ಕೊರೊನಾ ಲಸಿಕೆ ಪಡೆದ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ

ರಾಮನಗರ: ದೇಶದಾದ್ಯಂತ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದ್ದು, 60 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ Read more…

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...