alex Certify
ಕನ್ನಡ ದುನಿಯಾ
       

Kannada Duniya

ರಸ್ತೆಯಲ್ಲಿದ್ದ ಕಾಂಡೊಮ್ ಜಾಡು ಹಿಡಿದು ಹೊರಟ ಪೊಲೀಸರಿಗೆ ಸಿಕ್ಕಿದ್ದೇನು ಗೊತ್ತಾ…? ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಐವರು ಅರೆಸ್ಟ್

ತುಮಕೂರು: ತುಮಕೂರಿನ ರಾಷ್ಟ್ರೀಯ ಹೆದ್ದಾರಿ 4 ರ ಕ್ಯಾತ್ಸಂದ್ರ ಸೇತುವೆ ಸಮೀಪ ಕೆಲವು ದಿನಗಳ ಹಿಂದೆ ರಸ್ತೆಯಲ್ಲಿ ಕಾಂಡೋಮ್ ಗಳನ್ನು ರಸ್ತೆಯುದ್ದಕ್ಕೂ ಚೆಲ್ಲಾಡಿರುವುದು ಕಂಡುಬಂದಿತ್ತು. ಈ ಮಾಹಿತಿ ವಿವರ Read more…

BIG NEWS: ಲಾಡ್ಜ್ ನ ಸುರಂಗದಲ್ಲಿ ಹೈಟೆಕ್ ವೇಶ್ಯಾವಾಟಿಕೆ; ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆಗೆ ‘ಬಿಗ್ ಟ್ವಿಸ್ಟ್’

ತುಮಕೂರು: ಇತ್ತೀಚೆಗೆ ತುಮಕೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಯುದ್ದಕ್ಕೂ ಕಂಡುಬಂದಿದ್ದ ರಾಶಿ ರಾಶಿ ಕಾಂಡೋಮ್ ಗಳ ಪತ್ತೆ ಪ್ರಕರಣ ಇದೀಗ ಶಾಕಿಂಗ್ ತಿರುವು ಪಡೆದುಕೊಂಡಿದ್ದು, ಲಾಡ್ಜ್ ಒಂದರ ಸುರಂಗದಲ್ಲಿ Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ: ಎಲ್ಲ ಜಾತಿಯ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ತುಮಕೂರು: ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಆರ್ಥಿಕ ಪರಿಸ್ಥಿತಿ ಸುಧಾರಿಸಿಕೊಂಡು ರಾಜ್ಯದಲ್ಲಿ Read more…

BIG NEWS: ಶಾಸಕ ಜಮೀರ್ ಅಹ್ಮದ್ ಕೂಡ ಒಂಥರಾ ತಾಲಿಬಾನಿ; ಮಾಜಿ ಸಚಿವರಿಂದ ವಿವಾದಾತ್ಮಕ ಹೇಳಿಕೆ

ತುಮಕೂರು: ಕಾಂಗ್ರೆಸ್ ನಲ್ಲಿ ಕೂಡ ಸಾಕಷ್ಟು ತಾಲಿಬಾನಿಗಳಿದ್ದಾರೆ. ಶಾಸಕ ಜಮೀರ್ ಅಹ್ಮದ್ ಕೂಡ ಒಂಥರಾ ತಾಲಿಬಾನಿಯೇ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಡೀಸೆಲ್ ಟ್ಯಾಂಕ್ ಸ್ಫೋಟ; ರಸ್ತೆಯಲ್ಲೇ ಹೊತ್ತಿ ಉರಿದ ಲಾರಿಗಳು

ಬೆಂಗಳೂರು: ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಎರಡು ಲಾರಿಗಳು ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 48ರ Read more…

BIG NEWS: ‘ನಡೆದಾಡುವ ದೇವರು’ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಜ. 21 ರಂದು ದಾಸೋಹ ದಿನವಾಗಿ ಆಚರಿಸಲು ನಿರ್ಧಾರ

ಬೆಂಗಳೂರು: ಜನವರಿ 21 ರಂದು ದಾಸೋಹ ದಿನ ಎಂದು ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಜನವರಿ 21 ರಂದು ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ Read more…

BREAKING NEWS: 1 -8 ನೇ ತರಗತಿ ಆರಂಭ ಕುರಿತಾಗಿ ಸಚಿವ ನಾಗೇಶ್ ಮಾಹಿತಿ, 5 ಜಿಲ್ಲೆಗಳಲ್ಲಿ ಬಾಗಿಲು ತೆರೆಯಲ್ಲ ಶಾಲೆ, ಕಾಲೇಜ್

ತುಮಕೂರು: ನಾಳೆಯಿಂದ ರಾಜ್ಯದಲ್ಲಿ 9, 10 ನೇ ತರಗತಿ ಮತ್ತು ಪಿಯುಸಿ ತರಗತಿ ಆರಂಭವಾಗಲಿದ್ದು, ತುಮಕೂರು ತಾಲೂಕಿನ ಹೆಗ್ಗೆರೆ ಗ್ರಾಮದ ಪ್ರೌಢಶಾಲೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. Read more…

BIG NEWS: 1 ರಿಂದ 8 ನೇ ತರಗತಿ ಆರಂಭದ ಬಗ್ಗೆ ಸಚಿವ ನಾಗೇಶ್ ಮುಖ್ಯ ಮಾಹಿತಿ

ತುಮಕೂರು: ರಾಜ್ಯದಲ್ಲಿ ಸೋಮವಾರದಿಂದ 9 ರಿಂದ 12 ನೇ ತರಗತಿಗಳು ಆರಂಭವಾಗಲಿವೆ. ಒಂದನೇ ತರಗತಿಯಿಂದಲೇ ಶಾಲೆಗಳನ್ನು ಆರಂಭಿಸುವುದರ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Read more…

ಮೀಸಲು ಅರಣ್ಯದಲ್ಲಿ ಸಿಬ್ಬಂದಿ ಮೇಲೆ ದಾಳಿ, ಶ್ರೀಗಂಧ ಕಳ್ಳರ ಮೇಲೆ ಫೈರಿಂಗ್

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೆಂಕೆರೆ ಮೀಸಲು ಅರಣ್ಯದಲ್ಲಿ ಅರಣ್ಯಾಧಿಕಾರಿಯಿಂದ ಫೈರಿಂಗ್ ಮಾಡಲಾಗಿದ್ದು ಓರ್ವ ಶ್ರೀಗಂಧ ಕಳ್ಳ ಸಾವನ್ನಪ್ಪಿದ ಘಟನೆ ನಡೆದಿದೆ. ಕೆಂಕೆರೆ ಮೀಸಲು ಅರಣ್ಯ ಪ್ರದೇಶದಲ್ಲಿ Read more…

BREAKING: ಸ್ವಾತಂತ್ರ್ಯೋತ್ಸವದಂದೇ ‘ಶಾಕಿಂಗ್’ ನ್ಯೂಸ್, ಧ್ವಜಸ್ತಂಭ ನಿಲ್ಲಿಸುವಾಗಲೇ ಅವಘಡ – ಬಾಲಕ ಸಾವು

ತುಮಕೂರಿನಲ್ಲಿ ಧ್ವಜಸ್ತಂಭ ನಿಲ್ಲಿಸುವಾಗ ಶಾರ್ಟ್ ಸರ್ಕ್ಯೂಟ್ ಆಗಿದೆ. ಮೂವರಿಗೆ ಶಾರ್ಟ್ ಸರ್ಕ್ಯೂಟ್ ಆಗಿದೆ. ವಿದ್ಯುತ್ ಪ್ರವಹಿಸಿ ಮೂವರು ಆಘಾತಕ್ಕೀಡಾಗಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಧ್ವಜಸ್ತಂಭ ನಿಲ್ಲಿಸುವಾಗ ವಿದ್ಯುತ್ ತಂತಿ Read more…

BIG NEWS: ಜೆಡಿಎಸ್ ಶಾಸಕ – ಬಿಜೆಪಿ ಸಂಸದರ ನಡುವೆ ಜಟಾಪಟಿ; ಏಕವಚನದಲ್ಲಿ ಬಾಯಿಗೆ ಬಂದಂತೆ ಬೈದಾಡಿಕೊಂಡ ಜನಪ್ರತಿನಿಧಿಗಳು

ತುಮಕೂರು: ಗುಬ್ಬಿ ತಾಲೂಕಿನ ಸಿ. ನಂದಿಹಳ್ಳಿಯಲ್ಲಿ ಬೆಸ್ಕಾಂ ವಿದ್ಯುತ್ ಎಂಎಸ್ ಎಸ್ ಘಟಕ ಉದ್ಘಾಟನಾ ಸಮಾರಂಭದ ವೇಳೆ ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ ಹಾಗೂ ತುಮಕೂರು ಬಿಜೆಪಿ ಸಂಸದ Read more…

ಮಾನವೀಯತೆ ಮೆರೆದ ಡಿಕೆಶಿ

ತುಮಕೂರು: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾನವೀಯತೆ ತೋರಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ನ ಚಿಕ್ಕಕೆರೆ ಸಮೀಪ ನಡೆದ Read more…

ದಾರಿ ತಪ್ಪಿದ ಸೊಸೆಯಿಂದ ಘೋರ ಕೃತ್ಯ, ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಅತ್ತೆಯ ಕೊಲೆ

ತುಮಕೂರು: ಉಜ್ಜನಕುಂಟೆಯಲ್ಲಿ ಅತ್ತೆಯನ್ನು ಕೊಲೆ ಮಾಡಿದ ಸೊಸೆಯನ್ನು ಬಂಧಿಸಲಾಗಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಉಜ್ಜನಕುಂಟೆ ಗ್ರಾಮದ ಸುಧಾಮಣಿ ಅಕ್ರಮ ಸಂಬಂಧ ಹೊಂದಿದ್ದು, ಇದನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಪೆಟ್ರೋಲ್ Read more…

ಹಾಲಿನ ದರ ಕಡಿತ, ಸಂಕಷ್ಟದ ಹೊತ್ತಲ್ಲೇ ಹಾಲು ಉತ್ಪಾದಕರಿಗೆ ಶಾಕಿಂಗ್ ನ್ಯೂಸ್

ತುಮಕೂರು: ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಪರಿಣಾಮ ಭಾರಿ ಪ್ರಮಾಣದ ಹಾಲು ಸಂಗ್ರಹವಾಗುತ್ತಿದೆ. ಇದರಿಂದಾಗಿ ಒಂದು ಲೀಟರ್ ಹಾಲಿಗೆ 40 ಎಂಎಲ್ ಹಾಲು ಉಚಿತವಾಗಿ Read more…

BIG NEWS: ಅಣ್ಣ ಕೋವಿಡ್ ಗೆ ಬಲಿ; ಸುದ್ದಿ ಕೇಳಿ ಶಾಕ್ ಆದ ತಂಗಿ ಆತ್ಮಹತ್ಯೆಗೆ ಯತ್ನ

ತುಮಕೂರು: ಸಹೋದರ ಕೊರೊನಾ ಸೋಂಕಿಗೆ ಬಲಿಯಾದ ಸುದ್ದಿ ತಿಳಿಯುತ್ತಿದ್ದಂತೆ ಮನನೊಂದ ಸಹೋದರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರು ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಕೋವಿಡ್ ಸೋಂಕಿನಿಂದ Read more…

BIG NEWS: ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1-9ನೇ ತರಗತಿವರೆಗೆ ಪರೀಕ್ಷೆ ರದ್ದುಗೊಳಿಸಿರುವ ಶಿಕ್ಷಣ ಇಲಾಖೆ ಮೌಲ್ಯಾಂಕನ ವಿಶ್ಲೇಷಣೆ ಮಾಡಿ ಪಾಸ್ ಮಾಡಲು ನಿರ್ಧರಿಸಿದೆ. ಇದರ ಬೆನ್ನಲ್ಲೇ ಶಾಲೆಗಳಿಗೆ Read more…

BIG NEWS: ಇಂದು ರಾತ್ರಿ 10 ರಿಂದ ಬೆಳಗ್ಗೆ 5ರ ವರೆಗೆ ಸ್ಥಬ್ದಗೊಳ್ಳಲಿವೆ ರಾಜ್ಯದ 8 ನಗರ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದರ ಉಪಟಳ ಮೇರೆ ಮೀರಿದೆ. ಬೆಂಗಳೂರು ನಗರ, ಮೈಸೂರು, ಉಡುಪಿ, ಮಣಿಪಾಲ್, ಮಂಗಳೂರು, ಬೀದರ್, ಕಲಬುರಗಿ ಹಾಗೂ Read more…

ಮಠ-ಮಂದಿರಗಳಿಗೆ, ಅಭಿವೃದ್ಧಿ ನಿಗಮಗಳಿಗೆ ನೀಡಲು ಹಣವಿದೆ; ಸಾರಿಗೆ ನೌಕರರಿಗೆ ನೀಡಲು ಹಣವಿಲ್ಲವೇ..?; ಸರ್ಕಾರದ ವಿರುದ್ಧ ಕೋಡಿಹಳ್ಳಿ ಆಕ್ರೋಶ

ತುಮಕೂರು: ಅನ್ಯಾಯ ಪ್ರಶ್ನಿಸಿದ್ದಕ್ಕೆ ಎಸ್ಮಾ ಜಾರಿ ಮಾಡುವುದು ಸರಿಯೇ..? ಎಸ್ಮಾ ಜಾರಿ ಮಾಡಲು ಸಾರಿಗೆ ನೌಕರರು ಯಾವ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂಬುದನ್ನು ಸರ್ಕಾರ ತಿಳಿಸಲಿ ಎಂದು ಸಾರಿಗೆ Read more…

ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ಸಿಎಂ ಯಡಿಯೂರಪ್ಪ ಹರ್ಷ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 206 ರ ತುಮಕೂರು – ಶಿವಮೊಗ್ಗ ನಡುವೆ ಭಾರತ್ ಮಾಲಾ ಪರಿಯೋಜನಾ ಅಡಿಯಲ್ಲಿ 4 ವಿಭಾಗಗಳ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ Read more…

ಹಣಕಾಸು ಸಂಬಂಧಿತ ವೃತ್ತಿಪರ ಕೋರ್ಸ್ ಮಾಡಿದವರಿಗೆ ಭರ್ಜರಿ ‘ಗುಡ್ ನ್ಯೂಸ್’

ಹಣಕಾಸು ಸಂಬಂಧಿತ ವೃತ್ತಿಪರ ಕೋರ್ಸ್ ಮಾಡಿದವರಿಗೆ ವಿಶ್ವವಿದ್ಯಾನಿಲಯಗಳ ಧನಸಹಾಯ ಆಯೋಗ (ಯುಜಿಸಿ) ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಕೋರ್ಸ್ ಮಾಡಿದವರಿಗೆ ಈಗ ಸ್ನಾತಕೋತ್ತರ ಪದವಿಯ ಸ್ಥಾನಮಾನ ನೀಡಲಾಗಿದೆ. Read more…

ಬಿಜೆಪಿ ಶಾಸಕ ಯತ್ನಾಳ್ ಮಾಡಿದ ಭೀಷ್ಮ ಪ್ರತಿಜ್ಞೆಯೇನು ಗೊತ್ತಾ…?

ತುಮಕೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಹೊಸ ವರಸೆ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ನಾನು ಮಂತ್ರಿಯಾಗಲ್ಲ ಎಂದು ಹೇಳಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠಕ್ಕೆ Read more…

BIG NEWS: ಮಹಾನಾಯಕ ಕುಮಾರಸ್ವಾಮಿಯೇ ಇರಬೇಕು; ಮೊದಲು ಎಸ್ಐಟಿ ಅವರ ಹೇಳಿಕೆ ಪಡೆಯಲಿ ಎಂದ ಶಾಸಕ

ತುಮಕೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿಂದಿನ ಮಹಾನಾಯಕನ ವಿಚಾರ ಈವರೆಗೆ ಡಿ.ಕೆ. ಶಿವಕುಮಾರ್ ಸುತ್ತ ತಿರುಗುತ್ತಿತ್ತು. ಇದೀಗ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸುತ್ತವೇ Read more…

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...