alex Certify
ಕನ್ನಡ ದುನಿಯಾ
       
Kannada Duniya

ಜೀವ ತೆಗೆದ ಅಕ್ರಮ ಸಂಬಂಧ: ಮಾರಕಾಸ್ತ್ರದಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

ವಿಜಯಪುರ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ವಿಜಯಪುರ ಹೊರವಲಯದ ಇಟ್ಟಂಗಿಹಾಳ ರಸ್ತೆ ಸಮೀಪ ನಡೆದಿದೆ. ರೌಡಿ ಶೀಟರ್ ದಸ್ತಗಿರ ಸಾಬ ಮಮದಾಪುರ(45) ಕೊಲೆಯಾದವ Read more…

ಆಂಬುಲೆನ್ಸ್ ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ವಿಜಯಪುರ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬ್ಯಾಕೋಡ ಗ್ರಾಮದ ಮಹಿಳೆಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ದಿಲ್ಶಾದ್ ರಫೀಕ್(26) ಅವರಿಗೆ Read more…

ಏಕಾಏಕಿ ಆಸ್ಪತ್ರೆಗೆ ದಾಖಲಾದ ಸಿಡಿ ಯುವತಿ ತಾಯಿ

ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಕುತೂಹಲಕರ ಮಾಹಿತಿ ಲಭ್ಯವಾಗುತ್ತಿದ್ದು, ಸಿಡಿ ಯುವತಿಯ ತಾಯಿ ಇದೀಗ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಡಿ ಯುವತಿಯ Read more…

‘ನಾಲಾಯಕ್’ ಯಾರು…?; ಸಚಿವ ನಿರಾಣಿಗೆ ತಿರುಗೇಟು ನೀಡಿದ ಯತ್ನಾಳ್

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಓರ್ವ ‘ನಾಲಾಯಕ್’ ರಾಜಕಾರಣಿ ಎಂದಿದ್ದ ಸಚಿವ ಮುರುಗೇಶ್ ನಿರಾಣಿ ಹೇಳಿಕೆಗೆ ತಿರುಗೇಟು ನೀಡಿರುವ ಯತ್ನಾಳ್ ಯಾರು ನಾಲಾಯಕ್ ಎಂಬುದು ಎಲ್ಲರಿಗೂ ಗೊತ್ತಿದೆ Read more…

ಸಿಎಂ ಬದಲಾವಣೆ, ಬಿಜೆಪಿಯಲ್ಲಿ ಭಾರಿ ಸ್ಫೋಟದ ಸುಳಿವು ನೀಡಿದ ಯತ್ನಾಳ್

ವಿಜಯಪುರ: ಮೇ 2 ರೊಳಗೆ ಮುಖ್ಯಮಂತ್ರಿ ಬದಲಾವಣೆಯಾಗದಿದ್ದರೆ ಬಿಜೆಪಿಯಲ್ಲಿ ಭಾರಿ ಸ್ಪೋಟವಾಗಲಿದೆ ಎಂದು ಪಕ್ಷದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ Read more…

ಈಗ ಈಶ್ವರಪ್ಪನವರಿಗೆ ತಲೆಕೆಟ್ಟಿದೆ – ಸಿಎಂ ಬದಲಾಗದಿದ್ದರೆ ಇನ್ನೂ ಹಲವರಿಗೆ ತಲೆ ಕೆಡಲಿದೆ: ಯತ್ನಾಳ್

ವಿಜಯಪುರ: ಸಿಎಂ ಯಡಿಯೂರಪ್ಪ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈಶ್ವರಪ್ಪನವರ ಆರೋಪಕ್ಕೆ ಮಹತ್ವ ನೀಡಬೇಕು. ಅವರು ಮಾಡಿರುವ ತಪ್ಪಾದರೂ Read more…

BIG NEWS: ಅವರ ಸಿಡಿ ಇವರ ಬಳಿ – ಇವರ ಸಿಡಿ ಅವರ ಬಳಿ ಇದೆ; ಹೊಸ ಬಾಂಬ್ ಸಿಡಿಸಿದ ಯತ್ನಾಳ್

ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಿಡಿ Read more…

ವಿದ್ಯಾರ್ಥಿಗಳೇ ಗಮನಿಸಿ: ರದ್ದಾಗಿದೆ ಈ 7 ಬಿ.ಇಡಿ ಕಾಲೇಜುಗಳ ಮಾನ್ಯತೆ

ಬಿ.ಇಡಿ ವ್ಯಾಸಂಗ ಮಾಡಬಯಸುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ ರಾಜ್ಯದ 7 ಬಿ.ಇಡಿ ಕಾಲೇಜುಗಳ ಮಾನ್ಯತೆಯನ್ನು ರದ್ದುಗೊಳಿಸಿದ್ದು, ಜೊತೆಗೆ ಎರಡು ಕಾಲೇಜುಗಳಲ್ಲಿ ಸೀಟುಗಳ Read more…

ಆ ಹೆಣ್ಣುಮಗಳು ಯಾರದೋ ಕುತಂತ್ರಕ್ಕೆ ಬಲಿಯಾಗಿದ್ದಾಳೆ – ಪ್ರಧಾನಿಗೆ ಸಂದೇಶ ರವಾನಿಸಿ ರಕ್ಷಣೆ ಪಡೆಯಲಿ; ಹೆಚ್.ಡಿ.ಕೆ. ಸಲಹೆ

ಬಸವಕಲ್ಯಾಣ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹೆಣ್ಣುಮಗಳು ಯಾರದೋ ಕುತಂತ್ರಕ್ಕೆ ಚಿತಾವಣೆಗೆ ಒಳಗಾಗಿದ್ದಾಳೆ. ಆಕೆಗೆ ನ್ಯಾಯ ಬೇಕು ಎಂದಾದರೆ ನೇರವಾಗಿ ಸಿಜೆ ಮುಂದೆ ಮನವಿ ಮಾಡಲಿ Read more…

ಜೆಡಿಎಸ್ ಸೇರ್ಪಡೆಗೊಂಡ ಮಾಜಿ ಶಾಸಕ ರವಿಕಾಂತ ಪಾಟೀಲ

ವಿಜಯಪುರ: ಮಾಜಿ ಶಾಸಕ ರವಿಕಾಂತ ಪಾಟೀಲ ಜೆಡಿಎಸ್ ಸೇರ್ಪಡೆಗೊಂಡಿದ್ದು, ಈ ಸಂದರ್ಭದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಅವರನ್ನು ಸ್ವಾಗತಿಸಿದ್ದಾರೆ. ಸಿಂದಗಿಯ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಜೆಡಿಎಸ್ Read more…

ವಿಜಯಪುರದ ಸಿರಿ ಈ ಶಿವಗಿರಿ

ಭಾರತ ಆಧ್ಯಾತ್ಮಿಕತೆಯ ತವರೂರು. ಸಹಸ್ರಾರು ವರ್ಷಗಳಿಂದ ಇಲ್ಲಿ ದೇವಾನುದೇವತೆಗಳ ಆರಾಧನೆ ನಡೆಯುತ್ತ ಬಂದಿದೆ. ಅವುಗಳಲ್ಲಿ ಶಿವನ ಆರಾಧನೆಯು ಪ್ರಮುಖ ಸ್ಥಾನವನ್ನು ಪಡೆದಿದೆ. ಪುರಾಣಗಳಲ್ಲಿ ಸ್ತುತಿಸಲ್ಪಡುವ ಹಾಗೂ ತ್ರಿಮೂರ್ತಿಗಳಲ್ಲಿ ಒಬ್ಬನಾಗಿರುವ Read more…

Best on the best cricket odds at 10Cric Indias Popular Gameing Site.
Find the best casino in India at 7Jackpots, independent casino reviews by experts.
Visit guide2gambling.in/casino-games/teen-patti and play teen patti for real money!

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...