alex Certify Corona Virus News | Kannada Dunia | Kannada News | Karnataka News | India News - Part 102
ಕನ್ನಡ ದುನಿಯಾ
    Dailyhunt JioNews

Kannada Duniya

ಲಸಿಕೆ ಹಾಕಿಸಿಕೊಂಡ್ರೆ ಸಿಗುತ್ತೆ 10 ಕೋಟಿ ಮೌಲ್ಯದ ಅಪಾರ್ಟ್ಮೆಂಟ್, ಚಿನ್ನದ ಬಿಸ್ಕತ್…..!

ವಿಶ್ವಾದ್ಯಂತ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಲಸಿಕೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಅನೇಕ ಕಂಪನಿಗಳು ಮುಂದಾಗಿವೆ. ಕೆಲ ದೇಶಗಳಲ್ಲಿ ಲಸಿಕೆಗೆ ಉತ್ತೇಜನ ನೀಡಲು ಕೆಲ ಆಫರ್ ನೀಡ್ತಿವೆ. Read more…

ಈ ಆರು ʼಆರೋಗ್ಯʼ ಸಮಸ್ಯೆಗಳನ್ನು ನಿರ್ಲಕ್ಷಿಸದಿರಿ

ಕೋವಿಡ್-19 ಸೋಂಕಿನ ಲಕ್ಷಣಗಳೇನು ಎಂಬ ಬಗ್ಗೆ ನಾವೆಷ್ಟು ಅರಿತುಕೊಂಡರೂ ಪ್ರತಿನಿತ್ಯ ಈ ಸೋಂಕಿಗೆ ಹೊಸ ಹೊಸ ಲಕ್ಷಣಗಳನ್ನು ಸೇರಿಸುತ್ತಿದ್ದಾರೆ ಆರೋಗ್ಯ ತಜ್ಞರು. ಕೋವಿಡ್ ಭೀತಿಯೇ ಎಲ್ಲೆಲ್ಲೂ ಆವರಿಸಿರುವ ಕಾರಣದಿಂದ Read more…

BIG BREAKING: 24 ಗಂಟೆಯಲ್ಲಿ ಗಣನೀಯವಾಗಿ ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ 43,654 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ Read more…

ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ವಿವರ ಕೋರಿದ ಕೇಂದ್ರ

ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಮೃತಪಟ್ಟವರ ಅಂಕಿಅಂಶಗಳನ್ನು ಒದಗಿಸಲು ಕೋರಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ. ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಕೆ.ಸಿ. ವೇಣುಗೋಪಾಲ್ Read more…

ಕೋವಿಶೀಲ್ಡ್‌ ಲಸಿಕೆ ಪಡೆದವರಿಗೊಂದು ಮಹತ್ವದ ಮಾಹಿತಿ

ಕೋವಿಶೀಲ್ಡ್‌ನಿಂದಾಗಿ ಕೋವಿಡ್-19 ಸೋಂಕಿನಿಂದ 93%ನಷ್ಟು ರಕ್ಷಣೆ ಸಿಗಲಿದ್ದು, ಮರಣ ಪ್ರಮಾಣದಲ್ಲಿ 98%ನಷ್ಟು ತಗ್ಗಲಿದೆ ಎಂದು ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜು (ಎಎಫ್‌ಎಂಸಿ) ಅಧ್ಯಯನದ ವರದಿ ತಿಳಿಸಿದ್ದು, ಇದೇ ವಿಷಯವನ್ನು Read more…

ಅಮೆರಿಕದಲ್ಲಿ ಹೆಚ್ಚಿದ ಡೆಲ್ಟಾ ರೂಪಾಂತರಿ ಅಟ್ಟಹಾಸ: ಪ್ರಯಾಣ ನಿರ್ಬಂಧ ಮುಂದುವರಿಸಿ ಶ್ವೇತಭವನ ಆದೇಶ

ಅಮೆರಿಕದಲ್ಲಿ ಕೊರೊನಾ ವೈರಸ್​ ಡೆಲ್ಟಾ ರೂಪಾಂತರಿ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ಪ್ರಯಾಣ ನಿರ್ಬಂಧವನ್ನ ಮುಂದುವರಿಸಲಿದೆ ಎಂದು ಶ್ವೇತಭವನ ಅಧಿಕೃತ ಮಾಹಿತಿ ನೀಡಿದೆ. ದೇಶದಲ್ಲಿ ಅದರಲ್ಲೂ ವಿಶೇಷವಾಗಿ ಕೊರೊನಾ Read more…

12 ರಿಂದ 18 ವರ್ಷದ ಮಕ್ಕಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ಆಗಸ್ಟ್ ನಲ್ಲಿ ಲಸಿಕೆ ನೀಡಿಕೆ ಆರಂಭ

ನವದೆಹಲಿ: ದೇಶದ 12 -18 ವರ್ಷದ ಮಕ್ಕಳಿಗೆ ಕೊರೋನಾ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮ ಆಗಸ್ಟ್ ನಲ್ಲಿ ಆರಂಭವಾಗಲಿದೆ. ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಈ ಬಗ್ಗೆ Read more…

ʼಪದ್ಮʼ ಪ್ರಶಸ್ತಿಗೆ ವೈದ್ಯರು, ಆರೋಗ್ಯ ಕಾರ್ಯಕರ್ತರ ಹೆಸರು ಶಿಫಾರಸ್ಸು ಮಾಡಲು ಮುಂದಾದ ದೆಹಲಿ ಸರ್ಕಾರ

ಕೋವಿಡ್​ ವೈರಸ್ ವಿರುದ್ಧ ಹೋರಾಡಿದ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರ ಹೆಸರನ್ನು ಈ ಬಾರಿ ಪದ್ಮ ಪ್ರಶಸ್ತಿಗೆ ಶಿಫಾರಸು ಮಾಡೋದಾಗಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ಹೇಳಿದ್ದಾರೆ. ಪದ್ಮ Read more…

BIG NEWS: 1 ಜಿಲ್ಲೆ ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲೂ ಕೊರೋನಾ ದಾಳಿ: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1501 ಜನರಿಗೆ ಸೋಂಕು ತಗುಲಿದ್ದು, 32 ಮಂದಿ ಮೃತಪಟ್ಟಿದ್ದಾರೆ. 2039 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 28,97,664 ಕ್ಕೆ ಏರಿಕೆಯಾಗಿದ್ದು, Read more…

ʼಲಸಿಕೆʼ ಪಡೆಯದಿದ್ದರೂ ಭಾರತೀಯರು ಪ್ರವೇಶಿಸಬಹುದು ಈ ದೇಶ

ಜಗತ್ತನ್ನು ಕಂಗೆಡಿಸಿದ್ದ ಕೋವಿಡ್ 19 ಸಾಂಕ್ರಾಮಿಕವು ದೇಶದಲ್ಲಿ ಸದ್ಯ ತಹಬದಿಗೆ ಬಂದಿದ್ದು, ವಿದೇಶಗಳು ಭಾರತೀಯರಿಗೆ ಗುಡ್ ನ್ಯೂಸ್ ನೀಡಿದೆ. ಭಾರತೀಯ ಪ್ರವಾಸಿಗರಿಗೆ ತಮ್ಮ ಗಡಿಗಳನ್ನು ಮುಕ್ತವಾಗಿ ತೆರೆದಿದೆ. ಪ್ರವಾಸಿ Read more…

BREAKING NEWS: ಕೃನಾಲ್ ಪಾಂಡ್ಯಗೆ ಕೊರೊನಾ – ಪಂದ್ಯ ಮುಂದೂಡಿಕೆ

ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟ್ವೆಂಟಿ – 20 ಅಂತಾರಾಷ್ಟ್ರೀಯ ಪಂದ್ಯವನ್ನು ಬುಧವಾರಕ್ಕೆ ಮುಂದೂಡಲಾಗಿದೆ. ಕೃನಾಲ್ ಪಾಂಡ್ಯ ಕೊರೊನಾ ಪಾಸಿಟಿವ್ ಆಗಿರುವುದು ಇದಕ್ಕೆ ಕಾರಣವಾಗಿದೆ. ಮಂಗಳವಾರ ಕೊರೊನಾ Read more…

ಕೋವಿಡ್ ಪಾಸಿಟಿವ್ ತಾಯಂದಿರು ಮಾಸ್ಕ್ ಧರಿಸಿ ಮಕ್ಕಳಿಗೆ ಹಾಲುಣಿಸಲು ವೈದ್ಯರ ಸಲಹೆ

ಕೋವಿಡ್ ಪಾಸಿಟಿವ್‌ ಇರುವ ತಾಯಂದಿರು ತಮ್ಮ ಕಂದಮ್ಮಗಳಿಗೆ ಹಾಲುಣಿಸುವ ಸಂದರ್ಭ ಹೊರತುಪಡಿಸಿ ಮಿಕ್ಕ ವೇಳೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ನವದೆಹಲಿಯ ಲೇಡಿ ಹಾರ್ಡಿಂಗ್ ವೈದ್ಯಕೀಯ ಕಾಲೇಜಿನ ಮಕ್ಕಳ Read more…

ಪೋಷಕರಿಗೆ ಭರ್ಜರಿ ಗುಡ್‌ ನ್ಯೂಸ್: ಮುಂದಿನ ತಿಂಗಳೇ ಮಕ್ಕಳಿಗೆ ಸಿಗಲಿದೆ ಕೊರೊನಾ ಲಸಿಕೆ

ಕೊರೊನಾದ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬ ಆತಂಕವಿದೆ. ಈ ಮಧ್ಯೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಆಗಸ್ಟ್ ತಿಂಗಳಲ್ಲಿಯೇ ಮಕ್ಕಳಿಗೆ Read more…

ಲಸಿಕೆ ಅಭಾವದ ನಡುವೆಯೂ ಈ ಸಾಧನೆ ಮಾಡಿದೆ ಮಹಾರಾಷ್ಟ್ರ..!

ಕೊರೊನಾದಿಂದ ಅತೀ ಹೆಚ್ಚು ತತ್ತರಿಸಿದ್ದ ಮಹಾರಾಷ್ಟ್ರ ಇದೀಗ ಕೊರೊನಾ ವಿಚಾರದಲ್ಲಿ ಹೊಸ ಸಾಧನೆಯೊಂದನ್ನ ಮಾಡಿದೆ. ಕೊರೊನಾ 2ನೆ ಅಲೆಯ ಆರ್ಭಟ, ವೈದ್ಯಕೀಯ ಆಮ್ಲಜನಕದ ಕೊರತೆ, ಲಾಕ್​ಡೌನ್​ ಇವೆಲ್ಲ ಸವಾಲುಗಳ Read more…

ಶಾಕಿಂಗ್..! ಕೊರೊನಾ ವೈರಸ್ ಹರಡಲು ಕಾರಣವಾಗ್ತಿದೆ ಮಾಲಿನ್ಯ

ವಿಶ್ವವನ್ನು ಬದಲಿಸಿರುವ ಕೊರೊನಾ ಬಗ್ಗೆ ವಿಜ್ಞಾನಿಗಳ ಸಂಶೋಧನೆ ನಡೆಯುತ್ತಿದೆ. ಸಣ್ಣ ವೈರಸ್‌  ಬಗ್ಗೆ ಈಗಾಗಲೇ ಅನೇಕ ಸಂಗತಿಗಳು ಹೊರ ಬಿದ್ದಿವೆ. ಜರ್ನಲ್ ಆಫ್ ಎಕ್ಸ್ ಪೋಸರ್ ಸೈನ್ಸ್ ಮತ್ತು Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ; ಒಂದೇ ದಿನದಲ್ಲಿ 42,363 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 29,689 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 415 ಜನ Read more…

ಆಟೋರಿಕ್ಷಾ ಹಿಂಬರಹದ ಥೀಂ ಬಳಸಿ ಮುಂಬೈ ಪೊಲೀಸರಿಂದ ಕೋವಿಡ್ ಜಾಗೃತಿ

ಸಾಮಾಜಿಕ ಜಾಲತಾಣದಲ್ಲಿ ತನ್ನ ಮಾತುಗಾರಿಕೆಯಿಂದ ಸಾರ್ವಜನಿಕರಲ್ಲಿ ಶಿಸ್ತು ಪಾಲನೆಯ ಜಾಗೃತಿ ಮೂಡಿಸುತ್ತಿರುವ ಮುಂಬೈ ಪೊಲೀಸ್ ಇದೀಗ ಕೊರೋನಾ ವೈರಸ್‌ನಿಂದ ರಕ್ಷಿಸಿಕೊಳ್ಳಲು ಕ್ಯಾಚಿಯಾಗಿರುವ ಒನ್ ಲೈನರ್‌ಗಳನ್ನು ಪೋಸ್ಟ್ ಮಾಡುತ್ತಿದೆ. ಆಟೋರಿಕ್ಷಾಗಳ Read more…

SHOCKING: ಲಸಿಕೆಯ ಎರಡು ಡೋಸ್ ತೆಗೆದುಕೊಂಡ್ರೂ ಬರ್ತಿದೆ ಡೆಲ್ಟಾ ವೇರಿಯಂಟ್

ಕೊರೊನಾ ವಿರುದ್ಧ ಲಸಿಕೆ ಮೊದಲ ಅಸ್ತ್ರವಾಗಿದೆ. ಕೊರೊನಾದ ಎರಡೂ ಲಸಿಕೆ ತೆಗೆದುಕೊಂಡವರಿಗೆ ಕೊರೊನಾ ಹೆಚ್ಚಿನ ಮಟ್ಟದಲ್ಲಿ ಕಾಡುವುದಿಲ್ಲ ಎಂದು ನಂಬಲಾಗಿದೆ. ಆದ್ರೆ ಡೆಲ್ಟಾ ರೂಪಾಂತರಗಳು ಈಗ ತಲೆನೋವು ತಂದಿವೆ. Read more…

ಕೊರೊನಾ ಸೋಂಕಿತ ತಾಯಿ ಹಾಲುಣಿಸುವ ಕುರಿತು ವೈದ್ಯರಿಂದ ಮಹತ್ವದ ಮಾಹಿತಿ

ಕೋವಿಡ್​ 19ನಿಂದ ಬಳಲುತ್ತಿರುವ ತಾಯಿಯು ತನ್ನ ಮಗುವಿಗೆ ಹಾಲುಣಿಸಬಹುದು. ಆದರೆ ಉಳಿದ ಸಮಯದಲ್ಲಿ ಮಗುವಿನಿಂದ 6 ಅಡಿ ಅಂತರ ಕಾಯ್ದುಕೊಳ್ಳಬೇಕು ಎಂದು ಹಿರಿಯ ವೈದ್ಯರು ಸಲಹೆ ನೀಡಿದ್ದಾರೆ. ದೆಹಲಿಯ Read more…

ಮಾಸ್ಕ್​, ಪಿಪಿಇ ಕಿಟ್​ ಬಳಿಕ ಇಟ್ಟಿಗೆ ಕಂಡುಹಿಡಿದಿದ್ದಾರೆ ಈ ಪರಿಸರ ಸ್ನೇಹಿ….!

ಕೋವಿಡ್​ 19ನಿಂದಾಗಿ ಅನೇಕರ ಜೀವನವೇ ಸಂಪೂರ್ಣ ಬದಲಾಗಿ ಹೋಗಿದೆ. ಈ ಹಿಂದೆಂದೂ ಬಳಕೆ ಮಾಡಿರದ ಮಾಸ್ಕ್​ಗಳು ಹಾಗೂ ಪಿಪಿಇ ಕಿಟ್​ಗಳು ಇದೀಗ ಸರ್ವೇ ಸಾಮಾನ್ಯ ಎಂಬಂತಾಗಿದೆ. ಆದರೆ ಇದರ Read more…

BIG NEWS: 5 ಜಿಲ್ಲೆಗಳಲ್ಲಿ ಶೂನ್ಯ, ದಕ್ಷಿಣ ಕನ್ನಡದಲ್ಲಿ ಹೆಚ್ಚಾಯ್ತು ಕೊರೋನಾ –ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 1606 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,96,163 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 36,405 ಜನರು ಸಾವನ್ನಪ್ಪಿದ್ದಾರೆ. 28,36,678 ಜನ ಗುಣಮುಖರಾಗಿದ್ದಾರೆ. Read more…

BREAKING NEWS: ರಾಜ್ಯದಲ್ಲಿಂದು 1606 ಜನರಿಗೆ ಸೋಂಕು ದೃಢ, 31 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1606 ಜನರಿಗೆ ಕೊರೊನಾ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇಕಡ 1.40 ರಷ್ಟು ಇದೆ. ರಾಜ್ಯದಲ್ಲಿ ಇಂದು 1937 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 23,057 Read more…

ಕೋವಿಡ್​ ಸೋಂಕಿನ ನಡುವೆಯೂ ಮಹತ್ವದ ನಿರ್ಧಾರ ಕೈಗೊಂಡ ಸಿಂಗಾಪುರ

ಕೋವಿಡ್ 19 ವೈರಸ್​ನ್ನು ಸರಿಯಾಗಿ ನಿರ್ವಹಣೆ ಮಾಡಿದ ರಾಷ್ಟ್ರಗಳ ಜೊತೆ ಸಿಂಗಾಪುರವು ಹಂತಹಂತವಾಗಿ ವ್ಯಾಪಾರ, ಪ್ರಯಾಣದ ಉದ್ದೇಶಕ್ಕೆ ಅಂತಾರಾಷ್ಟ್ರೀಯ ಪ್ರಯಾಣಕ್ಕೆ ಅನುವು ಮಾಡಿಕೊಡಲಿದೆ ಎಂದು ಸಿಂಗಾಪುರದ ಹಿರಿಯ ಸಚಿವರೊಬ್ಬರು Read more…

ಕೊರೊನಾದಿಂದ ಗರ್ಭಪಾತ ಪ್ರಮಾಣ ಹೆಚ್ಚು: ಅಧ್ಯಯನದಲ್ಲಿ ಬಯಲಾಯ್ತು ಅಚ್ಚರಿಯ ಮಾಹಿತಿ

ಐದು ದಿನಗಳ ಭ್ರೂಣಗಳು ಅಭಿವೃದ್ಧಿಪಡಿಸುವ ಗ್ರಾಹಕಗಳಿಂದಾಗಿ ಕೋವಿಡ್​ 19 ವೈರಸ್​ಗಳಿಗೆ ಭ್ರೂಣಗಳನ್ನು ಪ್ರವೇಶಿಸಲು ಸುಲಭ ಮಾರ್ಗ ಸಿಕ್ಕಂತಾಗುತ್ತದೆ ಎಂದು ಹೊಸ ಅಧ್ಯಯನವೊಂದು ಹೇಳಿದೆ. ಇಂಡಿಯನ್​ ಕೌನ್ಸಿಲ್​ ಆಫ್​ ಮೆಡಿಕಲ್​ Read more…

ಶಾಕಿಂಗ್‌…..! ಕೋವಿಡ್-19ನಿಂದ ಡಯಾಬಿಟಿಕ್‌ ಪೀಡಿತರ ಸಂಖ್ಯೆಯಲ್ಲಿ ಏರಿಕೆ

ಜಗತ್ತಿನಾದ್ಯಂತ ಇರುವ ಅತ್ಯಂತ ಸಾಮಾನ್ಯ ಕಾಯಿಲೆಗಳಲ್ಲಿ ಒಂದಾದ ಮಧುಮೇಹದಿಂದಾಗಿ ಕೋಟ್ಯಂತರ ಜನರು ನರಳುತ್ತಿದ್ದಾರೆ. ಕೋವಿಡ್ ಸೋಂಕಿನಿಂದಾಗಿ ಡಯಾಬಿಟಿಸ್ ರೋಗಿಗಳಲ್ಲಿ ಇನ್ನಷ್ಟು ಸವಾಲುಗಳು ಕಾಣಿಸಿಕೊಳ್ಳಲಿವೆ ಎಂದು ನೇಚರ್‌ ಮೆಟಬಾಲಿಸಂ ಎಂಬ Read more…

ಕೊರೊನಾ 3ನೇ ಅಲೆ ಭಯ: ಇಂಡೋನೇಷ್ಯಾದಲ್ಲಿ ಒಂದೇ ವಾರ 100 ಮಕ್ಕಳ ಸಾವು

ಕೊರೊನಾ ಮೂರನೇ ಅಲೆ ಭಯ ಭಾರತದಲ್ಲಿ ಶುರುವಾಗಿದೆ. ಮಕ್ಕಳ ಮೇಲೆ ಮೂರನೇ ಅಲೆ ಹೆಚ್ಚು ಪ್ರಭಾವ ಬೀರಲಿದೆ ಎಂಬ ಕಾರಣಕ್ಕೆ ಆದಷ್ಟು ಬೇಗ ಮಕ್ಕಳಿಗೆ ಲಸಿಕೆ ತರುವ ತಯಾರಿಯಲ್ಲಿ Read more…

ಕೊರೊನಾ ಮೂರನೇ ಅಲೆ ಮಧ್ಯೆಯೇ ಪ್ರವಾಸದ ಪ್ಲಾನ್ ಮಾಡಿದ್ದಾರೆ ಜನ

ಕೊರೊನಾ ಮೂರನೇ ಅಲೆ ಭಯದ ನಡುವೆ ಆತಂಕಕಾರಿ ಸುದ್ದಿ ಹೊರಬಿದ್ದಿದೆ. ಶೇಕಡಾ 28 ರಷ್ಟು ಭಾರತೀಯರು ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಪ್ರವಾಸದ ಪ್ಲಾನ್ ಮಾಡ್ತಿದ್ದಾರೆಂದು  ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ರಕ್ಷಾಬಂಧನದಂತಹ ಪ್ರಮುಖ Read more…

ಕೋವಿಡ್ ವಿರುದ್ಧ ರೋಗ ನಿರೋಧಕ ಶಕ್ತಿ ಬಂದಿದ್ದರೂ ಎಚ್ಚರಿಕೆಯಿಂದಿರಲು ತಜ್ಞರ ಸಲಹೆ

ಕೋವಿಡ್ ಸೋಂಕಿಗೆ ದೇಶದ ಬಹುತೇಕ ಜನರು ರೋಗ ನಿರೋಧಕ ಶಕ್ತಿಯನ್ನು ಅದಾಗಲೇ ಬೆಳೆಸಿಕೊಂಡಿದ್ದರೂ ಸಹ, ಎರಡನೇ ಅಲೆಯಂಥ ಸಂಕಷ್ಟ ಕಾಲವನ್ನು ಮುಂದೆ ಎದುರಿಸಲು ಜನರು ಇನ್ನಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ Read more…

BIG BREAKING: ದೇಶದಲ್ಲಿದೆ 4,11,189 ಕೋವಿಡ್ ಸಕ್ರಿಯ ಪ್ರಕರಣ, 24 ಗಂಟೆಯಲ್ಲಿ 416 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 39,361 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 416 ಜನರು ಮಹಾಮಾರಿಗೆ Read more…

ಯಾವಾಗ ಹೆಚ್ಚಾಗಲಿದೆ ಕೊರೊನಾ 3 ನೇ ಅಲೆ…? ಇಲ್ಲಿದೆ ʼಲೋಕಲ್‌ ಸರ್ಕಲ್ಸ್ʼ ವರದಿ

ಆಗಸ್ಟ್‌-ಸೆಪ್ಟೆಂಬರ್‌ನಲ್ಲಿ 28%ನಷ್ಟು ದೇಶವಾಸಿಗಳು ಹಬ್ಬಗಳನ್ನು ಆಚರಿಸಲು ದೇಶಾದ್ಯಂತ ಟ್ರಾವೆಲ್ ಮಾಡುವ ಪ್ಲಾನ್ ಇಟ್ಟುಕೊಂಡಿರುವ ಕಾರಣ ಕೋವಿಡ್‌ ಸೋಂಕಿನ ಮೂರನೇ ಅಲೆಯ ರಿಸ್ಕ್‌ ಇನ್ನಷ್ಟು ಹೆಚ್ಚಾಗಲಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...