alex Certify Corona Virus News | Kannada Dunia | Kannada News | Karnataka News | India News - Part 103
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಗುಡ್ ನ್ಯೂಸ್: ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಂದೇ ದಿನ 1001 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ. 1465 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 36,374 ಜನ ಸೋಂಕಿತರು Read more…

BIG BREAKING: 39,742 ಜನರಿಗೆ ಸೋಂಕು, 535 ಜನ ಸಾವು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 39,742 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ವರದಿ ಬಂದಿದೆ. 39,972 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 535 ಸೋಂಕಿತರು ಸಾವನ್ನಪ್ಪಿದ್ದಾರೆ. 4,08,212 Read more…

ಮಕ್ಕಳಿಗೆ ಕೋವಿಡ್ ಲಸಿಕೆ: ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: ಕೊರೋನಾ ನಿರೋಧಕವಾಗಿ ಮಕ್ಕಳಿಗೆ ನೀಡುವ ಲಸಿಕೆ ಸೆಪ್ಟಂಬರ್ ನಲ್ಲಿ ಲಭ್ಯವಾಗಲಿದೆ. ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಈ ಬಗ್ಗೆ ಮಾಹಿತಿ ನೀಡಿದ್ದು, ಭಾರತ್ ಬಯೋಟೆಕ್ ವತಿಯಿಂದ Read more…

ಕೋವಿಡ್ ಮೂರನೇ ಅಲೆ ಕುರಿತು ಡಾ. ರಾಜುರವರು ಹೇಳಿದ್ದೇನು…? ಇಲ್ಲಿದೆ ಎಲ್ಲರೂ ನೋಡಲೇಬೇಕಾದ ವಿಡಿಯೋ

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಬೆನ್ನಲ್ಲೇ 3ನೇ ಅಲೆ ಭೀತಿ ಆರಂಭವಾಗಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಮೂರನೇ ಅಲೆ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಹಲವು Read more…

ಕೊರೋನಾ ಮತ್ತೆ ಏರಿಕೆ: ರಾಜ್ಯದಲ್ಲಿಂದು 1857 ಜನರಿಗೆ ಸೋಂಕು ದೃಢ –ಇಲ್ಲಿದೆ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1857 ಜನರಿಗೆ ಸೋಂಕು ತಗುಲಿದ್ದು, 29 ಮಂದಿ ಸಾವನ್ನಪ್ಪಿದ್ದಾರೆ. 2050 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 23,905 ಸಕ್ರಿಯ ಪ್ರಕರಣಗಳು ಇದ್ದು, ಪಾಸಿಟಿವಿಟಿ ದರ ಶೇಕಡ Read more…

BIG NEWS: ಬಾಂಗ್ಲಾ ದೇಶಕ್ಕೆ ಭಾರತದಿಂದ ಜೀವಾನಿಲ ಹೊತ್ತು ಹೊರಟ ʼಆಕ್ಸಿಜನ್ʼ ಎಕ್ಸ್‌ಪ್ರೆಸ್

ಕೋವಿಡ್ ಸೋಂಕಿನ ವಿರುದ್ಧ ಮನುಕುಲದ ಹೋರಾಟದಲ್ಲಿ ಅಕ್ಕ ಪಕ್ಕದ ದೇಶಗಳ ನೆರವಿಗೆ ನಿಂತಿರುವ ಭಾರತ ಲಸಿಕೆಗಳನ್ನು ದಾಖಲೆ ಪ್ರಮಾಣದಲ್ಲಿ ಒದಗಿಸುತ್ತಾ ಬಂದಿದೆ. ಈ ವಿಚಾರದಲ್ಲಿ ಇನ್ನೂ ಒಂದು ಹೆಜ್ಜೆ Read more…

GOOD NEWS: ಶೀಘ್ರದಲ್ಲೇ ಇಳಿಕೆಯಾಗಲಿದೆ ಪಲ್ಸ್ ಆಕ್ಸಿಮೀಟರ್ ಸೇರಿ ಈ 5 ವೈದ್ಯಕೀಯ ಸಾಧನದ ಬೆಲೆ

ಜನಸಾಮಾನ್ಯರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಪಲ್ಸ್ ಆಕ್ಸಿಮೀಟರ್, ರಕ್ತದೊತ್ತಡ ಮಾನಿಟರಿಂಗ್ ಯಂತ್ರ ಸೇರಿದಂತೆ 5 ವೈದ್ಯಕೀಯ ಸಾಧನಗಳ ಬೆಲೆ ಶೀಘ್ರದಲ್ಲಿಯೇ ಇಳಿಯುವ ಸಾಧ್ಯತೆಯಿದೆ. ಈ ಐದು Read more…

ಕೊರೊನಾದಿಂದ ಸಾವನ್ನಪ್ಪಿದ ಉದ್ಯೋಗಿ ಕುಟುಂಬಸ್ಥರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ಮೊದಲ-ಎರಡನೇ ಅಲೆ ಸಾಕಷ್ಟು ನಷ್ಟವನ್ನುಂಟು ಮಾಡಿದೆ. ಲಕ್ಷಾಂತರ ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ನೆಮ್ಮದಿ ಸುದ್ದಿಯೊಂದಿದೆ. ನೌಕರರ ರಾಜ್ಯ ವಿಮಾ ನಿಗಮ(ಇಎಸ್ಐಸಿ) ಇತ್ತೀಚೆಗೆ ಕೋವಿಡ್ Read more…

ಧಾರ್ಮಿಕ ಕೇಂದ್ರಗಳಿಗೆ ಹೊಸ ಗೈಡ್ ಲೈನ್; ನಾಳೆಯಿಂದ ಜಾರಿ

ಬೆಂಗಳೂರು: ರಾಜ್ಯ ಸರ್ಕಾರ ಧಾರ್ಮಿಕ ಕೇಂದ್ರಗಳಿಗೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಜುಲೈ 25ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಕೊರೊನಾ ಎರಡನೇ ಅಲೆಯಿಂದಾಗಿ ಧಾರ್ಮಿಕ ಕೇಂದ್ರಗಳಲ್ಲಿ ಹಲವು ನಿರ್ಬಂಧಗಳನ್ನು Read more…

ಖುಷಿ ಸುದ್ದಿ: ಮಕ್ಕಳಿಗೆ ಸೆಪ್ಟೆಂಬರ್ ವೇಳೆಗೆ ಬರಲಿದೆ ಕೊರೊನಾ ಲಸಿಕೆ

ಕೊರೊನಾ ಮೂರನೇ ಅಲೆ ಭಯದ ಮಧ್ಯೆ ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾರಿಂದ ಭರವಸೆಯೊಂದು ಸಿಕ್ಕಿದೆ. ಮಕ್ಕಳಿಗೆ ಕೊರೊನಾ ಲಸಿಕೆ ಸೆಪ್ಟೆಂಬರ್ ವೇಳೆಗೆ ಸಿಗಲಿದೆ ಎಂದವರು ಮಾಹಿತಿ ನೀಡಿದ್ದಾರೆ. ಈವರೆಗೆ Read more…

ಮಕ್ಕಳಿಗೆ ಕೊರೊನಾ ಲಸಿಕೆ ಕುರಿತಂತೆ ಏಮ್ಸ್ ನಿರ್ದೇಶಕರಿಂದ ಮಹತ್ವದ ಮಾಹಿತಿ

ಭಾರತದಲ್ಲಿ ಸೆಪ್ಟೆಂಬರ್​ ತಿಂಗಳಿನಿಂದ ಮಕ್ಕಳಿಗೆ ಕೊರೊನಾ ಲಸಿಕೆ ಸಿಗುವ ಸಾಧ್ಯತೆ ಇದೆ ಎಂದು ಏಮ್ಸ್ ನಿರ್ದೇಶಕ ರಂದೀಪ್​ ಗುಲೇರಿಯಾ ಹೇಳಿದ್ದಾರೆ. ಅಲ್ಲದೇ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಮೂಲಕ Read more…

BIG BREAKING: 24 ಗಂಟೆಯಲ್ಲಿ 39 ಸಾವಿರಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 35,087 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 39,097 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,13,32,159ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಭರ್ಜರಿ ಗುಡ್ ನ್ಯೂಸ್: ಮಾತ್ರೆ ರೂಪದಲ್ಲೂ ಬರಲಿದೆ ಕೋವಿಡ್ ಲಸಿಕೆ, ಒಂದೇ ಗುಳಿಗೆ ತಗೊಂಡ್ರೆ ಸಾಕು

ಮುಂದಿನ ಕೋವಿಡ್ ಲಸಿಕೆ ಮಾತ್ರೆ ರೂಪದಲ್ಲಿ ಬರಲಿದೆ. ಈಗಾಗಲೇ ಕ್ಲಿನಿಕಲ್ ಪ್ರಯೋಗ ಪ್ರಾರಂಭಿಸಲು ಇಸ್ರೇಲ್ ಕಂಪನಿ ಭಾರತದ ಸಂಪರ್ಕದಲ್ಲಿದೆ ಎಂದು ಹೇಳಲಾಗಿದೆ. ಇಂಜೆಕ್ಷನ್ ಮೂಲಕ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು, Read more…

Corona Update: 1705 ಜನರಿಗೆ ಸೋಂಕು, 30 ಮಂದಿ ಸಾವು; ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 1705 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 30 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 2243 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 24,127 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿ Read more…

ಬೆಚ್ಚಿಬೀಳಿಸುತ್ತೆ ಕೊರೊನಾದಿಂದಾಗಿ ಪೋಷಕರನ್ನ ಕಳೆದುಕೊಂಡು ಅನಾಥರಾದ ಮಕ್ಕಳ ಸಂಖ್ಯೆ..!

ದೇಶದಲ್ಲಿ ಮಾರ್ಚ್​ 2020ರಿಂದ ಏಪ್ರಿಲ್​ 2021ರ ವೇಳೆಗೆ 1.19 ಲಕ್ಷಕ್ಕೂ ಅಧಿಕ ಮಕ್ಕಳು ತಮ್ಮ ಪೋಷಕರು ಅಥವಾ ಅಜ್ಜಿ-ತಾತಂದಿರನ್ನ ಕಳೆದುಕೊಂಡಿದ್ದಾರೆ ಎಂದು ಲಾನ್ಸೆಟ್​ ಮೆಡಿಕಲ್​ ಜರ್ನಲ್​ನಲ್ಲಿ ಪ್ರಕಟವಾಗಿದೆ. 90,751 Read more…

ಕೋವಿಡ್​ ಸೋಂಕಿಗೆ ಏರ್​ ಇಂಡಿಯಾದ 56 ಸಿಬ್ಬಂದಿ ಬಲಿ…..!

ಏರ್​ ಇಂಡಿಯಾದಲ್ಲಿ ಈವರೆಗೆ 3523 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಹಾಗೂ ಇದರಲ್ಲಿ 56 ಮಂದಿ ಸಿಬ್ಬಂದಿ ಕೋವಿಡ್​ನಿಂದ ಸಾವನ್ನಪ್ಪಿದ್ದಾರೆ ಎಂದು ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. Read more…

BIG BREAKING: 2 ಜಿಲ್ಲೆಯಲ್ಲಿ ಸೋಂಕಿತರು, 12 ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಶೂನ್ಯ –ಇಲ್ಲಿದೆ ಫುಲ್ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1653 ಜನರಿಗೆ ಕೊರೊನಾ ಸೋಂಕು ತಗಲಿದ್ದು, 31 ಮಂದಿ ಮೃತಪಟ್ಟಿದ್ದಾರೆ. 2572 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 24,695 ಸಕ್ರಿಯ ಪ್ರಕರಣಗಳು ಇವೆ. Read more…

ಕೊರೊನಾ ಮೂರನೇ ಅಲೆಯಲ್ಲಿ ಸುರಕ್ಷಿತವಾಗಿರಲಿದ್ದಾರೆ ಇಷ್ಟು ಭಾರತೀಯರು….!

ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗ್ತಿದ್ದಂತೆ ಮೂರನೇ ಅಲೆ ಭಯ ಶುರುವಾಗಿದೆ. ಕೊರೊನಾ ಮೂರನೇ ಅಲೆ ಬಗ್ಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಹತ್ವದ ಮಾಹಿತಿ ನೀಡಿದೆ. ದೇಶದ ಸುಮಾರು Read more…

ಕೋವಿಡ್ ಲಸಿಕೆ ಉತ್ಪಾದನೆಯಲ್ಲಿ ಐದು ರಾಷ್ಟ್ರಗಳದ್ದೇ ಪಾರಮ್ಯ: ಭಾರತಕ್ಕೂ ಇದೆ ಇದರಲ್ಲಿ ಸ್ಥಾನ

ಜಾಗತಿಕವಾಗಿ ವಿಶ್ವ ವಾಣಿಜ್ಯ ಸಂಸ್ಥೆಯ ಐದು ಸದಸ್ಯ ರಾಷ್ಟ್ರಗಳು ಮಾತ್ರ ಈ ವರ್ಷ ಕೋವಿಡ್ -19 ಲಸಿಕೆಗಳ ಉತ್ಪಾದನೆಯ ಮುಕ್ಕಾಲು ಪಾಲು ಹೊಂದಲಿದೆ ಎಂದು ಡಬ್ಲ್ಯುಟಿಒ ಮಹಾನಿರ್ದೇಶಕರಾದ ಎನ್ Read more…

ಸೋಂಕು ತಗಲುವ ಭಯಕ್ಕೆ 1ವರ್ಷಕ್ಕೂ ಹೆಚ್ಚು ಕಾಲ ಮನೆಯೊಳಗೆ ಲಾಕ್​ ಆದ ಕುಟುಂಬ..!

ಕೊರೊನಾ ವೈರಸ್​ ತಗಲುತ್ತೆ ಎಂಬ ಭಯದಲ್ಲಿ ಕುಟುಂಬವೊಂದು ಬರೋಬ್ಬರಿ 15 ತಿಂಗಳುಗಳ ಕಾಲ ಪ್ರತ್ಯೇಕ ಟೆಂಟ್​ನಲ್ಲೇ ವಾಸವಾಗಿದ್ದು, ಈ ಕುಟುಂಬವನ್ನ ಬುಧವಾರ ಪೊಲೀಸರು ರಕ್ಷಿಸಿದ್ದಾರೆ. ಆಂದ್ರ ಪ್ರದೇಶದ ಕಡಾಲಿ Read more…

BIG BREAKING: 24 ಗಂಟೆಯಲ್ಲಿ ಕೋವಿಡ್ ಸಾವಿನ ಸಂಖ್ಯೆಯಲ್ಲಿ ಭಾರಿ ಇಳಿಕೆ; 41,383 ಹೊಸ ಸೋಂಕಿತರು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 41,383 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,12,57,720ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

BIG SHOCKING NEWS: ದೇಶದಲ್ಲಿ ಕೊರೋನಾದಿಂದ ಮೃತಪಟ್ಟಿದ್ದು 4 ಲಕ್ಷವಲ್ಲ, 49 ಲಕ್ಷ ಜನ….?

ನವದೆಹಲಿ: ಕೊರೋನಾ ಸೋಂಕಿನಿಂದ ದೇಶದಲ್ಲಿ 4 ಲಕ್ಷ ಜನ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಲಾಗಿದೆ. ಆದರೆ, ವರದಿಯ ಪ್ರಕಾರ, ಇದುವರೆಗೆ ಕೊರೋನಾ ಸೋಂಕಿನಿಂದ 34 ರಿಂದ 49 ಲಕ್ಷ Read more…

ದೇಶದಲ್ಲಿ ವೈದ್ಯಕೀಯ ಆಮ್ಲಜನಕ ಕೊರತೆ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ದೆಹಲಿ ಡಿಸಿಎಂ

ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ ಉಂಟಾದ ಕೋವಿಡ್​ ಸಾವುಗಳ ಬಗ್ಗೆ ತನಿಖೆ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದಲ್ಲಿ ದೆಹಲಿ ಸರ್ಕಾರಕ್ಕೆ ಸಮಿತಿ ರಚನೆ ಮಾಡಲಿದೆ ಎಂದು ದೆಹಲಿ ಡಿಸಿಎಂ Read more…

ಕೊರೊನಾ ಅಂತ್ಯ ಯಾವಾಗ ಎಂಬ ಪ್ರಶ್ನೆಗೆ WHO ನೀಡಿದೆ ಈ ಉತ್ತರ

ಕೋವಿಡ್​ 19 ಸಾಂಕ್ರಾಮಿಕ ವಿಶ್ವಕ್ಕೆ ಬಂದಪ್ಪಳಿಸಿ 19 ತಿಂಗಳುಗಳೇ ಕಳೆದಿದೆ. ಈಗಾಗಲೇ ಮಿಲಿಯನ್​ಗಟ್ಟಲೇ ಮಂದಿ ಕೊರೊನಾ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ್ದಾರೆ. ಇದೇ ವಿಚಾರವಾಗಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆ Read more…

BIG BREAKING: ರಾಜ್ಯದಲ್ಲಿಂದು 1639 ಜನರಿಗೆ ಸೋಂಕು; ಬೀದರ್, ಯಾದಗಿರಿ ಶೂನ್ಯ -ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 1639 ಜನರಿಗೆ ಸೋಂಕು ತಗುಲಿದ್ದು, 36 ಮಂದಿ ಮೃತಪಟ್ಟಿದ್ದಾರೆ. 2214 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 25,645 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ Read more…

ಶಾಕಿಂಗ್: ಕೊರೊನಾದಿಂದ ಅನಾಥರಾದ 15 ಲಕ್ಷ ಮಕ್ಕಳು….!

ಕೊರೊನಾ, ವಿಶ್ವದಾದ್ಯಂತ ಲಕ್ಷಾಂತರ ಮಂದಿ ಸಾವಿಗೆ ಕಾರಣವಾಗಿದೆ. ಕೊರೊನಾದಿಂದಾಗಿ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಅನೇಕರ ಬದುಕು ಬೀದಿಗೆ ಬಿದ್ದಿದೆ. ಕೊರೊನಾ, ಭಾರತದಲ್ಲಿ 1,19,000 ಮಕ್ಕಳು ಸೇರಿದಂತೆ ವಿಶ್ವದಾದ್ಯಂತ 15 Read more…

ಬಳಕೆಯಾದ ಫೇಸ್​ಮಾಸ್ಕ್​ಗಳಿಂದ ತಯಾರಾಯ್ತು ವೆಡ್ಡಿಂಗ್​ ಗೌನ್…​..!

ಕೊರೊನಾ ಸಾಂಕ್ರಾಮಿಕ ಶುರುವಾದಾಗಿನಿಂದ ಸ್ಯಾನಿಟೈಸರ್​ ಹಾಗೂ ಫೇಸ್​ ಮಾಸ್ಕ್​ಗಳ ಬಳಕೆ ಸರ್ವೇ ಸಾಮಾನ್ಯ ಎಂಬಂತಾಗಿದೆ. ಫೇಸ್​ ಮಾಸ್ಕ್​ಗಳ ಬಳಕೆ ಹೆಚ್ಚಾದಂತೆ ಅವುಗಳ ತ್ಯಾಜ್ಯ ಕೂಡ ಹೆಚ್ಚಾಗುತ್ತಿದೆ. ಬ್ರಿಟನ್​ನ ಫ್ಯಾಶನ್​ Read more…

ಸಾವಿನಂಚಿನಲ್ಲಿರುವ ಪತಿ ವೀರ್ಯದಿಂದ ತಾಯಿಯಾಗ ಬಯಸಿದ ಪತ್ನಿ; ಹೈಕೋರ್ಟ್‌ ನಿಂದ ಮಹತ್ವದ ತೀರ್ಪು

ಗಂಡನ ವೀರ್ಯವನ್ನು ರಕ್ಷಿಸಿಡಲು ಅನುಮತಿ ಕೋರಿದ್ದ ಮಹಿಳೆಗೆ ಗುಜರಾತ್ ಹೈಕೋರ್ಟ್ ಒಪ್ಪಿಗೆ ನೀಡಿದೆ. ಮೇ ತಿಂಗಳಿನಲ್ಲಿ ಮಹಿಳೆಯ ಪತಿಗೆ ಕೊರೊನಾ ಕಾಣಿಸಿಕೊಂಡಿದೆ. ಕಳೆದ ಎರಡು ತಿಂಗಳಿಂದ ಪತಿ ವೆಂಟಿಲೇಟರ್ Read more…

ಹೀಗೆ ಬಯಲಾಯ್ತು ಬುರ್ಕಾ ಧರಿಸಿ ವಿಮಾನವೇರಿದ್ದ ಕೊರೊನಾ ಪಾಸಿಟಿವ್ ವ್ಯಕ್ತಿಯ ಬಣ್ಣ..!

ಬುರ್ಕಾ ಧರಿಸಿ ವಿಮಾನವೇರಿದ್ದ ಕೊರೊನಾ ಪಾಸಿಟಿವ್ ವ್ಯಕ್ತಿಯಿಂದ ನೂರಾರು ಮಂದಿ ತೊಂದರೆ ಅನುಭವಿಸುವಂತಾಗಿದೆ. ಮನೆಗೆ ಹೋಗುವ ಆತುರದಲ್ಲಿ ಕೊರೊನಾ ಪಾಸಿಟಿವ್ ಬಂದರೂ ವ್ಯಕ್ತಿ ವಿಮಾನ ಪ್ರಯಾಣಕ್ಕೆ ಮುಂದಾಗಿದ್ದಾನೆ. ಬುರ್ಕಾ Read more…

ರಾಹುಲ್ ಗಾಂಧಿಗೆ ಇಟಾಲಿಯನ್ ಭಾಷೆಯಲ್ಲಿ ಕೇಂದ್ರ ಸಚಿವರಿಂದ ಉತ್ತರ….!

ಕೋವಿಡ್ ಎರಡನೇ ಅಲೆಯಲ್ಲಿ ದೇಶಾದ್ಯಂತ ಆಕ್ಸಿಜನ್ ಕೊರತೆ ದೊಡ್ಡ ಸಮಸ್ಯೆಯಾಗಿ ಕಾಡಿತ್ತು. ಅನೇಕ ಆಸ್ಪತ್ರೆಗಳು ಆಕ್ಸಿಜನ್ ವ್ಯವಸ್ಥೆ ಮಾಡಲಾಗದೆ ಪರದಾಡಿದವು. ದೇಶದ ವಿವಿಧ ಕಡೆ ಹಲವು ಸಾವು-ನೋವು ಕೂಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...