alex Certify Corona Virus News | Kannada Dunia | Kannada News | Karnataka News | India News - Part 109
ಕನ್ನಡ ದುನಿಯಾ
    Dailyhunt JioNews

Kannada Duniya

ʼಲಾಕ್‌ ಡೌನ್ʼ ಸಡಿಲಿಸುತ್ತಲೇ ಗಿರಿಧಾಮಗಳತ್ತ ದೌಡಾಯಿಸಿದ ಪ್ರವಾಸಿಗರು

ಕೋವಿಡ್-19 ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆ ದಿನೇ ದಿನೇ ಇಳಿಮುಖವಾಗುತ್ತಿರುವ ಹಿನ್ನೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಇದೇ ಖುಷಿಯಲ್ಲಿ, ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಹಿಮಾಚಲ ಪ್ರದೇಶದ ಮನಾಲಿ, Read more…

GOOD NEWS: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; 111 ದಿನಗಳಲ್ಲೇ ಅತಿ ಕಡಿಮೆ ಸೋಂಕಿತರು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 34,703 ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 111 ದಿನಗಳಲ್ಲೇ ಮೊದಲ ಬಾರಿ ಸೋಂಕಿತರ ಸಂಖ್ಯೆಯಲ್ಲಿ Read more…

ʼಪ್ರಧಾನಮಂತ್ರಿ ಗರೀಬ್​ ಅನ್ನ ಕಲ್ಯಾಣʼ ಯೋಜನೆ ಬಗ್ಗೆ ಕೇಂದ್ರದಿಂದ ಮಹತ್ವದ ಮಾಹಿತಿ

ಕೊರೊನಾ ವೈರಸ್​​ ಸೃಷ್ಟಿಸಿರುವ ಸಂಕಷ್ಟದ ಪರಿಸ್ಥಿತಿಯಲ್ಲಿ ಆರ್ಥಿಕವಾಗಿ ಹಿನ್ನಡೆ ಅನುಭವಿಸುತ್ತಿರುವವರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ್​ ಮಂತ್ರಿ ಗರೀಬ್​ ಅನ್ನ ಕಲ್ಯಾಣ ಯೋಜನೆಯ 4ನೆ ಹಂತದಲ್ಲಿ Read more…

ಕೋವಿಡ್: ಶೇ.99 ಮಂದಿ ಸಾವನ್ನಪ್ಪಿದ್ದರ ಹಿಂದಿನ ಕಾರಣ ಬಹಿರಂಗ

ಅಮೆರಿಕದಲ್ಲಿ ಇತ್ತೀಚೆಗೆ ವರದಿಯಾಗಿರುವ ಕೋವಿಡ್​ ಸಾವಿನ ಪ್ರಮಾಣದಲ್ಲಿ 99 ಪ್ರತಿಶತ ಮಂದಿ ಕೊರೊನಾ ಲಸಿಕೆ ಪಡೆಯದವರೇ ಆಗಿದ್ದಾರೆ ಎಂದು ಸಾಂಕ್ರಾಮಿಕ ರೋಗಗಳ ತಜ್ಞ ಡಾ. ಆಂಥೋನಿ ಫೌಸಿ ಹೇಳಿದ್ದಾರೆ. Read more…

BIG NEWS: ಜಿಲ್ಲೆಗಳಲ್ಲಿ ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2848 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 28,56,491 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 5631 ಜನ ಗುಣಮುಖರಾಗಿ Read more…

BIG BREAKING: ರಾಜ್ಯದಲ್ಲಿಂದು 2848 ಜನರಿಗೆ ಸೋಂಕು, 67 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2848 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 67 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 26 601 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇವತ್ತು 1,46,575 ಪರೀಕ್ಷೆ Read more…

BIG SHOCKING: ಆಗಸ್ಟ್ ನಲ್ಲಿ ಕೊರೋನಾ 3 ನೇ ಅಲೆ ಆರಂಭ, ಸೆಪ್ಟಂಬರ್ ನಲ್ಲಿ ತಾರಕಕ್ಕೇರುವ ಸಾಧ್ಯತೆ

ನವದೆಹಲಿ: ಆಗಸ್ಟ್ ತಿಂಗಳಲ್ಲಿ ಭಾರತದಲ್ಲಿ ಕೊರೋನಾ ಮೂರನೆಯ ಅಲೆ ಬರಲಿದೆ. ಆಗಸ್ಟ್ ಎರಡನೇ ವಾರದ ನಂತರ ಕೊರೋನಾ ಹೊಸ ಪ್ರಕರಣಗಳ ಏರಿಕೆ ಆರಂಭವಾಗಲಿದ್ದು, ಸೆಪ್ಟೆಂಬರ್ ವೇಳೆಗೆ ಮೂರನೆಯ ಅಲೆ Read more…

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಪ್ರಸಿದ್ಧ ಮಾರುಕಟ್ಟೆ ‘ಬಂದ್’​

ಕೋವಿಡ್​ ಮಾರ್ಗ ಸೂಚಿಗಳನ್ನ ಉಲ್ಲಂಘಿಸಿದ ಕಾರಣಕ್ಕಾಗಿ ದೆಹಲಿಯ ಲಜಪತ್​ ನಗರದ ಪ್ರಸಿದ್ಧ ಸೆಂಟ್ರಲ್​ ಮಾರ್ಕೆಟ್​ ಸೇರಿದಂತೆ ಎರಡು ದೊಡ್ಡ ಮಾರ್ಕೆಟ್​ಗಳನ್ನ ಬಂದ್​ ಮಾಡಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ Read more…

ಕೊರೊನಾ ಲಸಿಕೆ ನಂತ್ರ ಬೇರೆ ಬೇರೆ ವಯಸ್ಸಿನವರನ್ನು ಕಾಡ್ತಿದೆ ವಿವಿಧ ಸಮಸ್ಯೆ

ಕೊರೊನಾ ರೋಗವನ್ನು ತಡೆಗಟ್ಟಲು ವಿಶ್ವದಾದ್ಯಂತ ಲಸಿಕೆ ಅಭಿಯಾನ ನಡೆಯುತ್ತಿದೆ. ಪ್ರತಿ ಹಳ್ಳಿಹಳ್ಳಿಯಲ್ಲಿ ಕೊರೊನಾ ಲಸಿಕೆ ಹಾಕಲಾಗ್ತಿದೆ. ಕೊರೊನಾ ಲಸಿಕೆ ಅನೇಕರ ಮೇಲೆ ಅಡ್ಡಪರಿಣಾಮ ಬೀರುತ್ತಿದೆ. ಲಸಿಕೆ ಹಾಕಿದ ನಂತ್ರ Read more…

ಕೊರೊನಾದಿಂದ ಚೇತರಿಸಿಕೊಂಡವರಿಗೆ ಕಾಡ್ತಿದೆ ಹೊಸ ಸಮಸ್ಯೆ

ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಕಡಿಮೆಯಾಗ್ತಿದೆ. ಆದ್ರೆ ಕೊರೊನಾ ನಂತ್ರದ ಸಮಸ್ಯೆ ಹೆಚ್ಚಾಗ್ತಿದೆ. ಕೊರೊನಾ ಸೋಂಕಿನಿಂದ ಹೊಸ ರೀತಿಯ ರೋಗಗಳು ಕಂಡುಬರುತ್ತಿದೆ. ಕೊರೊನಾದಿಂದ ಚೇತರಿಸಿಕೊಂಡ ರೋಗಿಗಳಲ್ಲಿ ಅವಾಸ್ಕುಲರ್ ನೆಕ್ರೋಸಿಸ್ Read more…

ಮೃಗಾಲಯದಲ್ಲಿರುವ ಪ್ರಾಣಿಗಳಿಗೂ ಕೋವಿಡ್‌ ಲಸಿಕೆ ನೀಡಲು ಮುಂದಾದ ಅಮೆರಿಕಾ

ಸ್ಯಾನ್‌ ಫ್ರಾನ್ಸಿಸ್ಕೋ ಬೇ ಏರಿಯಾದ ಓಕ್ಲೆಂಡ್ ಮೃಗಾಲಯವು ತನ್ನಲ್ಲಿರುವ ದೊಡ್ಡ ಬೆಕ್ಕುಗಳು, ಕರಡಿಗಳು ಹಾಗೂ ಫೆರ‍್ರೆಟ್‌ಗಳಿಗೆ ಕೋವಿಡ್ ಲಸಿಕೆಗಳನ್ನು ಹಾಕುತ್ತಿದೆ. ಈ ಮೂಲಕ ತನ್ನಲ್ಲಿರುವ ವನ್ಯಸಂಕುಲವನ್ನು ಸೋಂಕಿನಿಂದ ರಕ್ಷಿಸುವ Read more…

ವೃದ್ಧನನ್ನ ಹೆಗಲ ಮೇಲೆ ಹೊತ್ತು ಲಸಿಕಾ ಕೇಂದ್ರಕ್ಕೆ ಸಾಗಿದ ಪೊಲೀಸ್​ ಸಿಬ್ಬಂದಿ..! ನೆಟ್ಟಿಗರಿಂದ ವ್ಯಾಪಕ ಮೆಚ್ಚುಗೆ

ಕೊರೊನಾ ಸಂಕಷ್ಟ ಶುರುವಾದಾಗಿನಿಂದ ವೈದ್ಯಲೋಕದಂತೆಯೇ ಪೊಲೀಸರು ಸಹ ಜನರನ್ನ ಸೋಂಕಿನಿಂದ ಕಾಪಾಡಲು ಸಾಕಷ್ಟು ಪ್ರಯತ್ನಗಳನ್ನ ಮಾಡುತ್ತಲೇ ಬಂದಿದ್ದಾರೆ. ಇದೇ ಮಾತಿಗೆ ಸಾಕ್ಷಿ ಎಂಬಂತಹ ವಿಡಿಯೋವೊಂದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ Read more…

GOOD NEWS: ದಾಖಲೆ ಪ್ರಮಾಣದಲ್ಲಿ ಕುಸಿತವಾದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 39,796 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,05,85,229ಕ್ಕೆ Read more…

BIG NEWS: ಇಂದಿನಿಂದ ಬಹುತೇಕ ನಿರ್ಬಂಧ ತೆರವು -ಸಿನಿಮಾ, ಶಾಲೆ ಹೊರತಾಗಿ ಎಲ್ಲ ಓಪನ್; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಅನ್ ಲಾಕ್ 3 ಇಂದಿನಿಂದ ಆರಂಭವಾಗಿದ್ದು, ಬಹುತೇಕ ಎಲ್ಲ ನಿರ್ಬಂಧ ತೆರವುಗೊಳಿಸಲಾಗಿದೆ. ಜುಲೈ 5 ರಿಂದ 19 ರ ವರೆಗೆ 15 ದಿನಗಳ ಕಾಲ ಅನೇಕ Read more…

BIG BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್, ಕೊರೋನಾ ಇಳಿಕೆ; – 1564 ಜನರಿಗೆ ಸೋಂಕು, 59 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1564 ಜನರಿಗೆ ಸೋಂಕು ತಗುಲಿದ್ದು, 59 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 28,53,643 ಕ್ಕೆ ಏರಿಕೆಯಾಗಿದೆ. ಇಂದು 4775 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. Read more…

ಕೊರೊನಾ 2ನೇ ಅಲೆಯಲ್ಲಿ ಯುವಕರ ಸಾವಿಗೆ ಹ್ಯಾಪಿ ಹೈಪೋಕ್ಸಿಯಾ ಕಾರಣವೇ…? ಪ್ರತಿಯೊಬ್ಬರೂ ನೋಡಲೇಬೇಕಾದ ವಿಡಿಯೋ ಇಲ್ಲಿದೆ

ಬೆಂಗಳೂರು: ಕೊರೊನಾ ಎರಡನೇ ಅಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಸಾವನ್ನಪ್ಪುತ್ತಿದ್ದಾರೆ. ಇಂತಹ ಆತಂಕಕಾರಿ ಬೆಳವಣಿಗೆಗೆ ಹ್ಯಾಪಿ ಹೈಪೋಕ್ಸಿಯಾ ಕಾರಣ ಎಂದು ಹೇಳಲಾಗುತ್ತಿದೆ. ಇದು ನಿಜವೇ…?. ಹಾಗಾದರೆ ಹ್ಯಾಪಿ ಹೈಪೋಕ್ಸಿಯಾ Read more…

BIG NEWS: ಶಾಮನೂರು ಶಿವಶಂಕರಪ್ಪ ವಿರುದ್ಧ ಸಂಸದ ಜಿ.ಎಂ. ಸಿದ್ದೇಶ್ವರ್ ವಾಗ್ದಾಳಿ

ದಾವಣಗೆರೆ: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್, ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರಿಗೆ ನಾನೊಬ್ಬನೇ ಟಾರ್ಗೆಟ್ ಆಗಿದ್ದೇನೆ Read more…

ಕೋವಿಡ್‌ ಲಸಿಕೆ ಪಡೆದ ಕ್ಯಾನ್ಸರ್‌ ಪೀಡಿತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಕ್ಯಾನ್ಸರ್‌ ಪೀಡಿತ ಮಂದಿಯ ಪೈಕಿ 94%ರಷ್ಟು ಜನರು ಕೋವಿಡ್ ಲಸಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಅಧ್ಯಯನವೊಂದರಿಂದ ತಿಳಿದುಬಂದಿದೆ. ಕೋವಿಡ್‌-19 ಎಂಆರ್‌ಎನ್‌ಎ ಲಸಿಕೆಯ ಎರಡನೇ ಡೋಸ್ ಪಡೆದ 3-4 ವಾರಗಳ Read more…

BIG NEWS: ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ ಸಾರಿಗೆ ಸಂಸ್ಥೆ

ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಮೂರನೇ ಹಂತದ ಲಾಕ್ ಡೌನ್ ಸಡಿಲಿಕೆ ಜಾರಿಗೆ ಬರಲಿದ್ದು, ಶೇ.95ರಷ್ಟು ಜನಜೀವನ ಅನ್ ಲಾಕ್ ಆಗಲಿದೆ. ಮೊದಲಿನಂತೆಯೇ ವಾಣಿಜ್ಯ ಚಟುವಟಿಕೆ, ಸಾರಿಗೆ ಸಂಚಾರಕ್ಕೆ ಕೂಡ Read more…

ನಾಳೆಯಿಂದ ಅನ್ಲಾಕ್: ಶಾಲೆ, ಸಿನಿಮಾ ಹೊರತಾಗಿ ಬಹುತೇಕ ಎಲ್ಲ ಓಪನ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಜುಲೈ 5 ರಂದು ಬೆಳಿಗ್ಗೆ 5 ಗಂಟೆಯಿಂದ 19 Read more…

ಲಾಕ್ಡೌನ್ ನಿರ್ಬಂಧ ಸಡಿಲ, ಭಕ್ತರಿಗೆ ಗುಡ್ ನ್ಯೂಸ್: ದೇವರ ದರ್ಶನಕ್ಕೆ ಅವಕಾಶ, ಬಸ್ ಫುಲ್ ರಶ್, ಶಾಲೆಗಳ ಆರಂಭಕ್ಕೆ ಪ್ರತ್ಯೇಕ ತೀರ್ಮಾನ

ಬೆಂಗಳೂರು: ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ದಿನಾಂಕ: 05-07-2021 ರಂದು ಬೆಳಿಗ್ಗೆ 5 ಗಂಟೆಯಿಂದ ದಿನಾಂಕ: 19-07-2021 Read more…

BIG BREAKING ಜು. 5 ರಿಂದ ಲಾಕ್ಡೌನ್ ನಿರ್ಬಂಧ ತೆರವು –ಬಿ.ಎಸ್.ವೈ ಘೋಷಣೆ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು, ಅಧಿಕಾರಿಗಳು ತಜ್ಞರೊಂದಿಗೆ ಸಭೆ ನಡೆಸಿ ಜುಲೈ 5 ರಿಂದ 19 ರ ವರೆಗೆ 15 ದಿನಗಳ ಕಾಲ ಅನೇಕ ನಿರ್ಬಂಧ ಸಡಿಲಿಕೆ Read more…

BIG BREAKING NEWS: ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ರದ್ದು, 15 ದಿನ ನೈಟ್ ಕರ್ಫ್ಯೂ ಜಾರಿ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು, ಅಧಿಕಾರಿಗಳು ತಜ್ಞರೊಂದಿಗೆ ಸಭೆ ನಡೆಸಿ ಜುಲೈ 5 ರಿಂದ 19 ರ ವರೆಗೆ 15 ದಿನಗಳ ಕಾಲ ಅನೇಕ ನಿರ್ಬಂಧ ಸಡಿಲಿಕೆ Read more…

BIG BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್; ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2082 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 28,52,079 ಕ್ಕೆ ಏರಿಕೆಯಾಗಿದೆ. ಇವತ್ತು 7751 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 27,68,632 Read more…

BIG NEWS: ಕೋವಿಡ್ ನಿಯಂತ್ರಣಕ್ಕೆ 54 ತಂಡ ರಚನೆ; ನಿಯಮ ಮೀರಿದರೆ ಬೀಳುತ್ತೆ ಭಾರಿ ದಂಡ

ಬೆಂಗಳೂರು: ಜುಲೈ 5ರಿಂದ ಅನ್ ಲಾಕ್-3.0 ಜಾರಿ ಬಹುತೇಕ ಖಚಿತವಾಗಿದ್ದು, ಕೋವಿಡ್ ನಿಯಂತ್ರಣಕ್ಕಾಗಿ 54 ತಂಡಗಳ ರಚನೆ ಮಾಡಲಾಗಿದೆ. ಪ್ರಮುಖವಾಗಿ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರದಿಂದ ಅನ್ ಲಾಕ್ ಗೆ Read more…

Good News: ಡೆಲ್ಟಾ ರೂಪಾಂತರದ ವಿರುದ್ಧವೂ ಪರಿಣಾಮಕಾರಿ ಕೊವಾಕ್ಸಿನ್

ಕೊವಾಕ್ಸಿನ್ ಮೂರನೇ ಹಂತದ ಪ್ರಯೋಗದ ಡೇಟಾವನ್ನು ಭಾರತ್ ಬಯೋಟೆಕ್ ಶನಿವಾರ ಬಿಡುಗಡೆ ಮಾಡಿದೆ. ಕೋವಿಡ್ -19 ರೋಗಲಕ್ಷಣಗಳೊಂದಿಗೆ ತೀವ್ರತರವಾದ ಪ್ರಕರಣಗಳಲ್ಲಿ ಕೊವಾಕ್ಸಿನ್ ಶೇಕಡಾ 93.4 ರಷ್ಟು ಪರಿಣಾಮಕಾರಿ ಎಂದು Read more…

ಕೊರೊನಾ ಲಸಿಕೆ ಪಡೆದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್

ಕೊರೊನಾದಿಂದ ಸಾವಿಗೀಡಾಗೋದನ್ನ ತಡೆಯುವುದರಲ್ಲಿ ಕೋವಿಶೀಲ್ಡ್​ ಹಾಗೂ ಕೋವ್ಯಾಕ್ಸಿನ್​ ಲಸಿಕೆಗಳ ಎರಡು ಡೋಸ್​ಗಳು 98 ಪ್ರತಿಶತ ಪರಿಣಾಮಕಾರಿಯಾಗಿದೆ. ಕೇವಲ ಒಂದು ಡೋಸ್​ ಲಸಿಕೆಯು ಕೊರೊನಾ ಸಾವಿನ ವಿರುದ್ಧ 92 ಪ್ರತಿಶತ Read more…

SHOCKING NEWS: ಮಿಸ್ಸಿ ರೋಗಕ್ಕೆ ರಾಜ್ಯದಲ್ಲಿ ಮೊದಲ ಬಲಿ; 5 ವರ್ಷದ ಪುಟಾಣಿ ಸಾವು

ದಾವಣಗೆರೆ: ಕೊರೊನಾ ಎರಡನೇ ಅಲೆಯಲ್ಲಿ ಕಾಡುತ್ತಿರುವ ಆರೋಗ್ಯ ಸಮಸ್ಯೆಗಳು ಅಷ್ಟಿಷ್ಟಲ್ಲ. ಕೋವಿಡ್ ನಿಂದ ಗುಣಮುಖರಾದ ಬಹುತೇಕ ಮಕ್ಕಳಲ್ಲಿ ಹಲವು ರೋಗಗಳು ಕಂಡುಬರುತ್ತಿದ್ದು, ಇದೀಗ ಮಿಸ್ಸಿ ರೋಗಕ್ಕೆ ಪುಟಾಣಿ ಬಾಲಕಿಯೊಬ್ಬಳು Read more…

GOOD NEWS: ಕೋವಿಡ್ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ….?

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 44,111 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,05,02,362ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 738 Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಚಿತ್ರಮಂದಿರ, ಮಾಲ್ ಓಪನ್ ಗೆ ಸಿಎಂ ನೇತೃತ್ವದಲ್ಲಿ ಅನ್ಲಾಕ್ 3.0 ಬಗ್ಗೆ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಮತ್ತಷ್ಟು ಅನ್ಲಾಕ್ ಮಾಡುವ ಕುರಿತಂತೆ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಸಭೆ ನಡೆಸಲಿದ್ದಾರೆ. ಸಂಜೆ 5.30 ಕ್ಕೆ ಮುಖ್ಯಮಂತ್ರಿಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...