alex Certify Corona Virus News | Kannada Dunia | Kannada News | Karnataka News | India News - Part 121
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಕಷ್ಟದಲ್ಲಿದ್ದವರಿಗೆ ಸಿಹಿ ಸುದ್ದಿ -ಮತ್ತೊಂದು ವಿಶೇಷ ಪ್ಯಾಕೇಜ್, ಸಿಎಂ ಯಡಿಯೂರಪ್ಪ ಭರವಸೆ

ಶಿವಮೊಗ್ಗ: ಕೊರೋನಾ ಲಾಕ್ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ವಿವಿಧ ವರ್ಗದವರಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ ನೀಡಲಾಗಿದೆ. ಈಗಾಗಲೇ ಎರಡು ಪ್ಯಾಕೇಜ್ ನೀಡಿದ್ದು, ವಿವಿಧ ವರ್ಗದವರಿಗೆ ನೆರವು ನೀಡಲಾಗಿದೆ. ಅದೇ ರೀತಿ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಬರೆ: ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್

 ಬಾಗಲಕೋಟೆ: ಕೊರೋನಾ ಸಂದರ್ಭದಲ್ಲಿ ಅಗತ್ಯ ವಸ್ತುಗಳು, ಪೆಟ್ರೋಲ್, ಡೀಸೆಲ್, ವಿದ್ಯುತ್ ದರ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸಾರಿಗೆ ದರ ಏರಿಕೆ ಬಿಸಿ ತಟ್ಟುವ ಸಾಧ್ಯತೆ Read more…

BIG NEWS: ವಾಹನ ಮಾಲೀಕರಿಗೆ ಸಿಹಿ ಸುದ್ದಿ -ತೆರಿಗೆ ಪಾವತಿ ಅವಧಿ ವಿಸ್ತರಣೆ

ಬೆಂಗಳೂರು: ಸಂಕಷ್ಟಕ್ಕೆ ಸಿಲುಕಿದ ವಾಹನ ಮಾಲೀಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ವಾಹನ ತೆರಿಗೆ ಪಾವತಿ ಅವಧಿ ವಿಸ್ತರಣೆ ಮಾಡಲಾಗಿದೆ. ಕೊರೋನಾ ಎರಡನೇ ಅಲೆಯಿಂದ ವಾಣಿಜ್ಯ ವಾಹನ ಮಾಲೀಕರು ಸಂಕಷ್ಟಕ್ಕೆ Read more…

19 ಜಿಲ್ಲೆಯಲ್ಲಿ ಲಾಕ್ಡೌನ್ ನಿರ್ಬಂಧ ಸಡಿಲ: ಮಧ್ಯಾಹ್ನ 2 ಗಂಟೆವರೆಗೆ ಆರ್ಥಿಕ ಚಟುವಟಿಕೆ -ಮದುವೆಗೆ 40, ಅಂತ್ಯಕ್ರಿಯೆಗೆ 5 ಜನರಿಗೆ ಅವಕಾಶ

 ಬೆಂಗಳೂರು: ರಾಜ್ಯದ 19 ಜಿಲ್ಲೆಗಳಲ್ಲಿ ಲಾಕ್ಡೌನ್ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಅಂತ್ಯ ಸಂಸ್ಕಾರಕ್ಕೆ 5 ಜನ, ಮದುವೆಗೆ 40 ಜನ ಭಾಗವಹಿಸಲು ಸಮ್ಮತಿ ನೀಡಲಾಗಿದೆ. ಬೆಂಗಳೂರು ನಗರ, ಕೋಲಾರ, Read more…

ಕೊರೊನಾ ಲಸಿಕೆ ಸ್ವೀಕರಿಸುವವರ ಬಗ್ಗೆ ಅಧ್ಯಯನದಲ್ಲಿ ಬಯಲಾಯ್ತು ಮಹತ್ವದ ಮಾಹಿತಿ

ಕಿಂಗ್​ ಜಾರ್ಜ್ಸ್​ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 989 ಆರೋಗ್ಯ ಕಾರ್ಯಕರ್ತರು ಹಾಗೂ 500 ಪ್ಲಾಸ್ಮಾ ದಾನಿಗಳ ಮೇಲೆ ನಡೆಸಲಾದ ಅಧ್ಯಯನದಲ್ಲಿ ಕೊರೊನಾ ಲಸಿಕೆ ಪಡೆದ ಬಳಿಕ ದೇಹದಲ್ಲಿ ಉತ್ಪತ್ತಿಯಾಗುವ ಆಂಟಿಬಾಡಿಗಳು Read more…

ಸೋನು ಸೂದ್ ​ರನ್ನ ಭೇಟಿಯಾಗಲು 700 ಕಿ.ಮೀ. ಕಾಲ್ನಡಿಗೆಯಲ್ಲೇ ಸಾಗಿ ಬಂದ ಅಭಿಮಾನಿ..!

ಬಾಲಿವುಡ್​ ನಟ ಸೋನು ಸೂದ್​ ನಟನೆಗಿಂತ ಹೆಚ್ಚಾಗಿ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕವೇ ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ಬಡ ಜನರ ಪರವಾಗಿ ನಿಂತಿರುವ ಸೂನ್​ Read more…

ಕೊರೊನಾ ಸಂಕಷ್ಟ: ಕುಟುಂಬ ನಿರ್ವಹಣೆಗಾಗಿ ಜೊಮ್ಯಾಟೋ ಡೆಲಿವರಿ ಪಾರ್ಟ್ನರ್​ ಆದ ವಿದ್ಯಾರ್ಥಿನಿ..!

ಕೋವಿಡ್​ 19ನಿಂದಾಗಿ ಅನೇಕರು ಉದ್ಯೋಗ ಕಳೆದುಕೊಳ್ಳುವಂತಾಗಿದ್ದು ಒಂದೊತ್ತಿನ ಊಟಕ್ಕೂ ಕಷ್ಟ ಪಡುವಂತಹ ಪರಿಸ್ಥಿತಿ ಎದುರಾಗಿದೆ. ಲಾಕ್​ಡೌನ್​ ಆದೇಶಗಳಿಂದಾಗಿ ಉದ್ಯಮಗಳು ನೆಲ ಕಚ್ಚಿದ್ದು ಪರಿಣಾಮವಾಗಿ ನಿರುದ್ಯೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ Read more…

BIG NEWS: ರಾಜ್ಯದಲ್ಲಿಂದು 8249 ಜನರಿಗೆ ಸೋಂಕು, 159 ಮಂದಿ ಸಾವು –ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 8249 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 27,47,539 ಕ್ಕೆ ಏರಿಕೆಯಾಗಿದೆ. ಇಂದು 159 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ Read more…

BIG BREAKING: ರಾಜ್ಯಕ್ಕೆ ಸಿಹಿ ಸುದ್ದಿ – ಸೋಂಕಿತರ ಸಂಖ್ಯೆ, ಪಾಸಿಟಿವಿಟಿ ದರವೂ ಭಾರೀ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಮುಖವಾಗಿದೆ. ಇವತ್ತು 8249 ಜನರಿಗೆ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 1154 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಪಾಸಿಟಿವಿಟಿ Read more…

BREAKING NEWS: ಕೊರೊನಾ ಸೊಂಕಿಗೆ ಬಲಿಯಾದ ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ

ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಖ್ಯಾತ ಸಾಹಿತಿ, ಕವಿ ಡಾ.ಸಿದ್ದಲಿಂಗಯ್ಯ ವಿಧಿವಶರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತಿದ್ದ ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. Read more…

ಸಿಎ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಭಾರತೀಯ ಚಾರ್ಟರ್ಡ್​ ಅಕೌಂಟೆನ್ಸಿ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ಪೋಷಕರಿಂದ ಅನುಮತಿ ಪಡೆದ ಬಳಿಕ ಪರೀಕ್ಷೆಗೆ ಹಾಜರಾಗಿ ಎಂದು ಮನವಿ ಮಾಡಿದೆ. ಜುಲೈ ತಿಂಗಳಲ್ಲಿ ಪರೀಕ್ಷೆಯ ಪ್ರವೇಶ ಪತ್ರವನ್ನ ಡೌನ್​​ಲೋಡ್​ ಮಾಡುವ Read more…

ಲಸಿಕೆ ನೋಡುತ್ತಲೇ ಕುಸಿದುಬಿದ್ದ ಬ್ರೆಜಿಲ್ ವ್ಯಕ್ತಿ….!

ಬಹಳಷ್ಟು ಜನರಿಗೆ ಚುಚ್ಚುಮದ್ದು ಎಂದರೆ ಭಾರೀ ಭಯ. ಇಂಥ ಮಂದಿ ಚುಚ್ಚುಮದ್ದು ತೆಗೆದುಕೊಳ್ಳುವುದನ್ನು ಕಂಡು ನಕ್ಕು ನಕ್ಕು ಎಂಜಾಯ್ ಮಾಡುವ ಸಾಕಷ್ಟು ಮಂದಿಯನ್ನು ಕಂಡಿದ್ದೇವೆ. ಬ್ರೆಜಿಲ್‌ನ ಸಾವೋ ಪೌಲೋದ Read more…

BREAKING NEWS: ಪ್ರಥಮ PUC ವಿದ್ಯಾರ್ಥಿಗಳಿಗೆ ಬಿಗ್ ಶಾಕ್; ಆನ್ ಲೈನ್ ಪರೀಕ್ಷೆ…!

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆಯೇ ಇಲ್ಲ ಎಂದು ಖುಷಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಇದೀಗ ಪಿಯು ಬೋರ್ಡ್ ಶಾಕ್ ನೀಡಿದ್ದು, ಆನ್ ಲೈನ್ ಪರೀಕ್ಷೆ Read more…

ಟೀಂ ಇಂಡಿಯಾಕ್ಕೆ ಆಯ್ಕೆಯಾಗ್ತಿದ್ದಂತೆ ತಂದೆ ನೆನೆದು ಭಾವುಕರಾದ ಚೇತನ್ ಸಕರಿಯಾ

ಐಪಿಎಲ್ 2021ರಲ್ಲಿ ಉತ್ತಮ ಪ್ರದರ್ಶನ ನೀಡಿದ ವೇಗದ ಬೌಲರ್ ಚೇತನ್ ಸಕರಿಯಾ ಅದೃಷ್ಟ ಖುಲಾಯಿಸಿದೆ. ಶ್ರೀಲಂಕಾ ವಿರುದ್ಧ ನಡೆಯುವ ಭಾರತದ ಏಕದಿನ ಮತ್ತು ಟಿ 20 ತಂಡಕ್ಕೆ ಚೇತನ್ Read more…

ಕೊರೊನಾ ಕಾಲದಲ್ಲಿ ನೆರವಾಗಲಿದೆ ಈ ಕಷಾಯ

ಕೊರೊನಾ ಸಂದರ್ಭದಲ್ಲಿ ಸಣ್ಣ ನೆಗಡಿ, ಕೆಮ್ಮು ಕಾಣಿಸಿಕೊಂಡರೂ ಭಯ ಕಾಡುತ್ತದೆ. ಕೊರೊನಾ ಲಸಿಕೆ ಹಾಕಿಸಿಕೊಂಡವರು ಕೂಡ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಋತು ಬದಲಾದಂತೆ ಜ್ವರ, Read more…

BIG NEWS: ಹಣ ಪಡೆದು ವ್ಯಾಕ್ಸಿನ್ ನೀಡಿಕೆ; ಕ್ರಮ ಕೈಗೊಂಡರೆ ಆತ್ಮಹತ್ಯೆ ಬೆದರಿಕೆಯೊಡ್ದಿದ ಆರೋಗ್ಯ ಸಹಾಯಕಿ; ಶಾಕ್ ಆದ ಅಧಿಕಾರಿಗಳು…!

ಬೆಂಗಳೂರು: ಹಣ ಪಡೆದು ವ್ಯಾಕ್ಸಿನ್ ನೀಡಲಾಗುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಖಚಿತ ಮಾಹಿತಿ ಪಡೆದು ಲಸಿಕೆ ಕೇಂದ್ರದ ಮೇಲೆ ದಾಳಿ ನಡೆಸಿದ ಅಧಿಕಾರಿಗಳಿಗೆ ಆರೋಗ್ಯ ಸಹಾಯಕಿಯೊಬ್ಬರು ಆತ್ಮಹತ್ಯೆ ಬೆದರಿಕೆಯೊಡ್ಡಿದ ಘಟನೆ Read more…

BIG NEWS: ಅನ್ ಲಾಕ್ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಜೂನ್ 14ರಿಂದ 21ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಲಿದ್ದು, ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ Read more…

ಕೈಗೆ ಹಚ್ಚಿಕೊಳ್ಳಬೇಕಿದ್ದ ಸ್ಯಾನಿಟೈಸರ್​ನ್ನು ಮೈತುಂಬಾ ಮೆತ್ತಿಕೊಂಡ ವೃದ್ಧ: ವಿಡಿಯೋ ವೈರಲ್

ಕೊರೊನಾ ಸಾಂಕ್ರಾಮಿಕ ಶುರುವಾದಾಗಿನಿಂದ ಹ್ಯಾಂಡ್​ ಸ್ಯಾನಿಟೈಸರ್​ ಬಳಕೆ ಕಾಮನ್​ ಎಂಬಂತೆ ಆಗಿಬಿಟ್ಟಿದೆ. ನೀವು ಎಲ್ಲೇ ಹೋದರೂ ಸಹ ಸ್ಯಾನಿಟೈಸರ್​ಗಳನ್ನ ನೀಡುತ್ತಾರೆ. ಅಂಗಡಿಗಳಲ್ಲಿ, ಎಟಿಂಎಂಗಳಲ್ಲಿ, ಮಾಲ್​, ಹೋಟೆಲ್​ ಹೀಗೆ ಎಲ್ಲಿ Read more…

Big News: ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 28 ದಿನಗಳ ಬಳಿಕ ಸಿಗಲಿದೆ ಕೋವಿಶೀಲ್ಡ್ 2ನೇ ಡೋಸ್

ಕೊರೊನಾ ವೈರಸ್ ವಿರುದ್ಧದ ಯುದ್ಧದಲ್ಲಿ ಲಸಿಕೆ ದೊಡ್ಡ ಅಸ್ತ್ರವಾಗಿದೆ. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಹಾಕಲಾಗ್ತಿದೆ. ಸರ್ಕಾರ ಲಸಿಕೆಗೆ ಸಂಬಂಧಿಸಿದ ನಿಯಮಗಳನ್ನು ಮತ್ತೊಮ್ಮೆ ಬದಲಾಯಿಸಿದೆ. ಈಗ Read more…

BIG NEWS: ಕೋವಿಡ್ ಕೇರ್ ಸೆಂಟರ್ ನಲ್ಲೇ ಹೋಮ-ಹವನ; ಕೊರೊನಾ ಓಡಿಸಲು ಪೂಜೆ ಮಾಡಿಸಿದ ಶಾಸಕ ರೇಣುಕಾಚಾರ್ಯ

ದಾವಣಗೆರೆ: ಕೊರೊನಾ ಸೋಂಕು ಓಡಿಸಲೆಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ರೇಣುಕಾಚಾರ್ಯ ಕೋವಿಡ್ ಕೇರ್ ಸಂಟರ್ ನಲ್ಲೇ ಹೋಮ-ಹವನ ಮಾಡಿಸುವ ಮೂಲಕ ಸುದ್ದಿಯಾಗಿದ್ದಾರೆ. ಪೆಟ್ರೋಲ್ ದರ ಏರಿಕೆ ಖಂಡಿಸಿ Read more…

ಕೊರೊನಾ ಲಸಿಕೆ ಅಭಿಯಾನಕ್ಕೆ ಚುರುಕು ಮುಟ್ಟಿಸಲು ಪೊಲೀಸರ ವಿಶೇಷ ಪ್ರಯತ್ನ

ಕೇಂದ್ರ ಸರ್ಕಾರವು ಡಿಸೆಂಬರ್​ ತಿಂಗಳದ ಅಂತ್ಯದೊಳಗಾಗಿ ದೇಶದ ಜನತೆಗೆ ಕೊರೊನಾ ಲಸಿಕೆಯನ್ನ ನೀಡುವ ಗುರಿಯನ್ನ ಹೊಂದಿದೆ. ಪ್ರಿಯಕರನೊಂದಿಗೆ 11 ವರ್ಷದ ಬಳಿಕ ಪತ್ತೆಯಾದ ಯುವತಿ ವಾಸಿಸುತ್ತಿದ್ದುದ್ದೆಲ್ಲಿ ಗೊತ್ತಾ…? ಆದರೆ Read more…

ರಕ್ತ ಹೆಪ್ಪುಗಟ್ಟುವಿಕೆ ಭಯದಲ್ಲಿ ಕೊರೊನಾ ಲಸಿಕೆ ತೆಗೆದುಕೊಳ್ಳಲು ಹಿಂಜರಿಯಬೇಡಿ: ತಜ್ಞರ ಮಹತ್ವದ ಸಲಹೆ

ಕೊರೊನಾ ಲಸಿಕೆ ಬಗ್ಗೆ ಈಗ್ಲೂ ವದಂತಿಗಳಿವೆ. ಕೊರೊನಾ ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವ ಸಮಸ್ಯೆ ಕಾಡುತ್ತೆ ಎಂಬ ವದಂತಿಯಿದೆ. ಈ ವದಂತಿ ನಂಬಿ ಲಸಿಕೆ ಹಾಕಿಕೊಳ್ಳದೆ ಹೋದಲ್ಲಿ ಸಮಸ್ಯೆ ಎದುರಾಗಲಿದೆ Read more…

BIG NEWS: ಭಾರತದ ಕೊವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಅಮೆರಿಕ ನಕಾರ

ನವದೆಹಲಿ: ಯುಎಸ್ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್(FDA) ಭಾರತ್ ಬಯೋಟೆಕ್ ನ ಕೊವ್ಯಾಕ್ಸಿನ್ ಲಸಿಕೆ ತುರ್ತು ಬಳಕೆ ತಿರಸ್ಕರಿಸಿದೆ. ಯುಎಸ್ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್(FDA)ನ ಲಸಿಕೆಯ ತುರ್ತು Read more…

BIG NEWS: ಒಂದೇ ದಿನದಲ್ಲಿ 3,400ಕ್ಕೂ ಹೆಚ್ಚು ಜನ ಕೋವಿಡ್ ಗೆ ಬಲಿ; ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ಒಂದೇ ದಿನದಲ್ಲಿ ಲಕ್ಷಾಂತರ ಜನರಲ್ಲಿ ಪತ್ತೆಯಾಗುತ್ತಿದ್ದ ವೈರಸ್ ಇದೀಗ ಗಣನೀಯವಾಗಿ ಕಡಿಮೆ ಸಂಖ್ಯೆಯಲ್ಲಿ ಪತ್ತೆಯಾಗುತ್ತಿರುವುದು ಕೊಂಚ ನೆಮ್ಮದಿಯ ವಿಚಾರ. ಆದರೆ Read more…

ಈ ದೇಶದಲ್ಲಿ ಕೊರೊನಾ ಲಸಿಕೆ ಪಡೆದವರಿಗೆ ಸಿಗುತ್ತೆ ಕೋಟಿ ಮೌಲ್ಯದ ಉಡುಗೊರೆ..!

ಕೊರೊನಾ ವಿರುದ್ಧ ಇಡೀ ವಿಶ್ವವೇ ಹೋರಾಡುತ್ತಿದೆ. ಭಾರತದಂತೆಯೇ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಕೊರೊನಾ ಲಸಿಕೆ ಅಭಿಯಾನವನ್ನ ನಡೆಸಲಾಗ್ತಾ ಇದೆ. ಇದೇ ರೀತಿ ಸರಿ ಸುಮಾರು 75 ಲಕ್ಷ ಜನಸಂಖ್ಯೆ Read more…

ʼಕೊರೊನಾʼ ಭಯವುಳ್ಳವರ ಕುರಿತು ಅಧ್ಯಯನದಲ್ಲಿ ಬಯಲಾಯ್ತು ಮಹತ್ವದ ಮಾಹಿತಿ

ಕೊರೊನಾ ಸೋಂಕು ಬರಬಹುದು ಎಂಬ ಭಯವುಳ್ಳವರು ಸೋಂಕಿನ ಬಗ್ಗೆ ನಿರ್ಲಕ್ಷ್ಯ ತೋರುವವರ ತಪ್ಪುಗಳನ್ನ ಹೆಚ್ಚಾಗಿ ಗುರುತಿಸುತ್ತಾರೆ ಎಂದು ಅಧ್ಯಯನವೊಂದು ಹೇಳಿದೆ. ನಮ್ಮ ಭಾವನೆಗಳು ಹಾಗೂ ಅಂತಃ ಪ್ರಜ್ಞೆಗಳಿಗೆ ಪರಸ್ಪರ Read more…

ಮಕ್ಕಳಿಗೆ ರೆಮ್ ಡೆಸಿವಿರ್ ಬೇಡ, 5 ವರ್ಷದೊಳಗಿನವರಿಗೆ ಮಾಸ್ಕ್ ಬೇಕಿಲ್ಲ: ಮಕ್ಕಳ ಚಿಕಿತ್ಸೆಗೆ ಮಾರ್ಗಸೂಚಿ

ನವದೆಹಲಿ: ಮಕ್ಕಳ ಚಿಕಿತ್ಸೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. 5 ವರ್ಷದೊಳಗಿನ ಮಕ್ಕಳು ಮಾಸ್ಕ್ ಧರಿಸಬೇಕಿಲ್ಲ. ರೆಮ್ ಡೆಸಿವಿರ್ ಬಳಕೆ ಬೇಡ ಎಂದು ಕೇಂದ್ರ ಸರ್ಕಾರ Read more…

BIG NEWS: ಔಷಧ ತೆರಿಗೆ ಕಡಿತಕ್ಕೆ ನಿರ್ಧಾರ ಸಾಧ್ಯತೆ

ನವದೆಹಲಿ: ಜೂನ್ 12 ರಂದು ಸರಕು ಮತ್ತು ಸೇವಾ ತೆರಿಗೆ(GST) ಮಂಡಳಿ ಸಭೆ ನಡೆಯಲಿದ್ದು, ಕೊರೋನಾ ವೈದ್ಯೋಕರಣ, ಕಪ್ಪು ಶಿಲೀಂಧ್ರ ಔಷಧಗಳ ಮೇಲಿನ ತೆರಿಗೆ ಕಡಿತಕ್ಕೆ ಸಂಬಂಧಿಸಿದಂತೆ ನಿರ್ಧಾರ Read more…

BIG NEWS: ಆಟೋ ಸಂಚಾರ, ಪಾರ್ಕ್, 2 ಗಂಟೆವರೆಗೆ ಅಂಗಡಿ ಓಪನ್; ಲಾಕ್ಡೌನ್ ಸಡಿಲಿಕೆ -11 ಜಿಲ್ಲೆಗಳಲ್ಲಿ ಯಥಾಸ್ಥಿತಿ

ಬೆಂಗಳೂರು: ಕೊರೋನಾ ತಡೆಗೆ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧಗಳಲ್ಲಿ ಕೆಲವು ಮಾರ್ಪಾಡು, ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, Read more…

BIG BREAKING: ರಾಜ್ಯದಲ್ಲಿಂದು 11042 ಜನರಿಗೆ ಸೋಂಕು, 194 ಮಂದಿ ಸಾವು –ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 11,042 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 194 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 27,39,290 ಇಂದು ಬಿಡುಗಡೆಯಾದವರ ಸಂಖ್ಯೆ 15, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...