alex Certify Corona Virus News | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಪಾಸಿಟಿವ್ ಇದ್ದರೂ ಮಾಸ್ಕ್ ಧರಿಸದೆ ಗ್ರಾಮ ಪಂಚಾಯತ್ ಗೆ ಭೇಟಿ; ಇಬ್ಬರಿಗೆ ಜೈಲು

ಕೊರೊನಾ ಉತ್ತುಂಗದಲ್ಲಿದ್ದ ಸಂದರ್ಭದಲ್ಲಿ ಇದರ ನಿಯಂತ್ರಣಕ್ಕಾಗಿ ಹಲವು ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿತ್ತಲ್ಲದೆ, ಕೊರೊನಾ ಪಾಸಿಟಿವ್ ಆದರೆ ಅಂತವರಿಗೆ ಕ್ವಾರಂಟೈನ್ ಮಾಡಲಾಗುತ್ತಿತ್ತು. ಕೊರೊನಾ ಪಾಸಿಟಿವ್ ಇದ್ದರೂ Read more…

ಸ್ಯಾನಿಟೈಸರ್‌ ಎಂದು ಭಾವಿಸಿ ಬಿಸಿ ಕಾಫಿ ಕೈಗೆ ಸುರವಿಕೊಂಡು ಫಜೀತಿ…!

ಈಗ ಹೋದಲ್ಲಿ, ಬಂದಲ್ಲಿ ಸ್ಯಾನಿಟೈಸರ್‌ ಅವಶ್ಯಕವಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಹಲವರಿಗೆ ಇಂದಿಗೂ ಸ್ಯಾನಿಟೈಸರ್‌ ಅನ್ನು ಬಿಟ್ಟು ಬಿಡಲು ಆಗುತ್ತಿಲ್ಲ. ಎಲ್ಲಿಯಾದರೂ ಸ್ಯಾನಿಟೈಸರ್‌ ಬಾಟಲಿ ಕಂಡರೆ ಅದನ್ನು ಒತ್ತಿ ಕೈಗೆ Read more…

BIG NEWS: ಕೊರೊನಾ ಬಳಿಕ ಮತ್ತೊಂದು ಮಾರಕ ವೈರಸ್‌ ಪತ್ತೆ; ಮಾರ್ಬರ್ಗ್‌ ಬಗ್ಗೆ WHO ನೀಡಿದೆ ಎಚ್ಚರಿಕೆ…..!

ಕೊರೊನಾದ ಆರ್ಭಟ ಕೊಂಚ ತಣ್ಣಗಾಗುತ್ತಿದ್ದಂತೆ ಹೊಸ ವೈರಸ್‌ ಒಂದು ಭೀತಿ ಹುಟ್ಟಿಸಿದೆ. ಆಫ್ರಿಕಾದ ಈಕ್ವಟೋರಿಯಲ್ ಗಿನಿಯಾದಲ್ಲಿ ಮೊದಲ ಬಾರಿಗೆ ಮಾರ್ಬರ್ಗ್ ಕಾಯಿಲೆ ಕಾಣಿಸಿಕೊಂಡಿರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ದೃಢಪಡಿಸಿದೆ. Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 74 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,753 ಜನರು ಕೋವಿಡ್ ನಿಂದ Read more…

BIG NEWS: ಒಂದೇ ದಿನ ಮತ್ತೆ 124 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 124 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,753 Read more…

BIG NEWS: 24 ಗಂಟೆಯಲ್ಲಿ 124 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 124 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,750 ಜನರು ಕೋವಿಡ್ Read more…

ಆರೋಗ್ಯ ಸೇತು ಅಪ್ಲಿಕೇಶನ್ ಸಂಪರ್ಕ, ಟ್ರೇಸಿಂಗ್ ಡೇಟಾ ಡಿಲಿಟ್

ನವದೆಹಲಿ: ಆರೋಗ್ಯ ಸೇತು ಅಪ್ಲಿಕೇಶನ್‌ನಿಂದ ಸಂಗ್ರಹಿಸಲಾದ COVID-19 ಸಾಂಕ್ರಾಮಿಕದಿಂದ ಸಂಪರ್ಕ-ಪತ್ತೆಹಚ್ಚುವ ಡೇಟಾವನ್ನು ಸರ್ಕಾರಿ ಡೇಟಾಬೇಸ್‌ಗಳಿಂದ ಅಳಿಸಲಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸಂಸತ್ತಿನಲ್ಲಿ ಲಿಖಿತ ಪ್ರತಿಕ್ರಿಯೆಯಲ್ಲಿ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 99 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,745 ಜನರು Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 124 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ದೇಶದಲ್ಲಿ Read more…

BIG NEWS: 24 ಗಂಟೆಯಲ್ಲಿ 111 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು? ಇಲ್ಲಿದೆ ಮಾಹಿತಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 111 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,741 ಜನರು ಕೋವಿಡ್ Read more…

ಹ್ಯಾಂಡ್​ ಸ್ಯಾನಿಟೈಸರ್​ನಂತೆ ಮದ್ಯದ ಬಾಟಲ್; ಯುವತಿ‌ ಫೋಟೋ ವೈರಲ್

ಕೋವಿಡ್-19 ಇಡೀ ವಿಶ್ವಕ್ಕೆ ಆವರಿಸಿದ್ದಾಗ ಎಲ್ಲೆಲ್ಲೂ ಸ್ವಚ್ಛತೆಯ ಪರಿಭಾಷೆ ಶುರುವಾಯಿತು. ಹ್ಯಾಂಡ್ ಸ್ಯಾನಿಟೈಜರ್‌ಗಳು ಮತ್ತು ಮಾಸ್ಕ್​ ನಾವು ಊಹಿಸಿರದ ದೈನಂದಿನ ಸಹಚರರಾದವು. ಕೋವಿಡ್​ ಕ್ರಮೇಣ ತಗ್ಗುತ್ತಾ ಬಂದರೂ ಅದರ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಕುಸಿತ; ಸಕ್ರಿಯ ಪ್ರಕರಣಗಳಲ್ಲಿಯೂ ಇಳಿಕೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 80 ಜನರಲ್ಲಿ ಮಾತ್ರ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ ದೇಶದಲ್ಲಿ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 132 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,739 ಜನರು Read more…

ಕೊರೊನಾ ವಿರುದ್ಧ ಹೋರಾಡಲು ಮೂರು ಲಸಿಕೆ ಸಾಕು, ನಾಲ್ಕನೇ ಡೋಸ್‌ ಅಗತ್ಯವಿಲ್ಲ; ಐಸಿಎಂಆರ್ ತಜ್ಞರಿಂದ ಮಹತ್ವದ ಮಾಹಿತಿ

ಕೊರೋನಾ ಸಾಂಕ್ರಾಮಿಕ ರೋಗವನ್ನು ಎದುರಿಸಲು ಈಗಾಗ್ಲೇ ಮೂರು ಲಸಿಕೆಗಳನ್ನು ಪಡೆದಿದ್ದರೆ, ಅಂಥವರಿಗೆ ನಾಲ್ಕನೇ ಲಸಿಕೆಯ ಅಗತ್ಯವಿಲ್ಲ. ಹೀಗಂತ ಐಸಿಎಂಆರ್‌ನ ತಜ್ಞರು ಮಾಹಿತಿ ನೀಡಿದ್ದಾರೆ. ಕೋವಿಡ್-19 ಮತ್ತು ಅದರ ರೂಪಾಂತರಗಳ Read more…

BIG NEWS: ಕೋವಿಡ್ ಮುಕ್ತ ನಗರವಾದ ಮುಂಬೈ ಮಹಾನಗರ

ಮುಂಬೈ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತಗೊಂಡಿದೆ. ವಾಣಿಜ್ಯ ನಗರಿ ಮುಂಬೈ ಕೋವಿಡ್ ಮುಕ್ತ ನಗರವಾಗಿದ್ದು, 24 ಗಂಟೆಯಲ್ಲಿ ಯಾವುದೇ ಕೋವಿಡ್ ಪ್ರಕರಣ ದಾಖಲಾಗಿಲ್ಲ. ಕಳೆದ 24 Read more…

BIG NEWS: ಉದ್ಯೋಗಿಗೆ ಕೋವಿಡ್ -19 ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ; ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

ಉದ್ಯೋಗಿಗೆ ಕೋವಿಡ್ -19 ಲಸಿಕೆ ಪಡೆಯಲು ಬಲವಂತ ಪಡಿಸುವಂತಿಲ್ಲ ಎಂದು ದೆಹಲಿ ಹೈ ಕೋರ್ಟ್, ಮಂಗಳವಾರದಂದು ಮಹತ್ವದ ತೀರ್ಪು ನೀಡಿದೆ. ಅಲ್ಲದೆ ಕರ್ತವ್ಯಕ್ಕೆ ಅವಕಾಶ ನಿರಾಕರಿಸಲಾಗಿದ್ದ ಉದ್ಯೋಗಿಗೆ 30 Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; 24 ಗಂಟೆಯಲ್ಲಿ ಕೇವಲ 3 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ ಭೀತಿ ನಡುವೆಯೇ ಕೋವಿಡ್ ಪ್ರಕರಣಗಳು ದಿಢೀರ್ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 88 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕೇರಳದಲ್ಲಿ Read more…

ಇಂಜೆಕ್ಷನ್ ಭಯವಿದ್ದವರಿಗೆ ಗುಡ್ ನ್ಯೂಸ್: ಕುಡಿಯಬಹುದಾದ ಕೋವಿಡ್ ಲಸಿಕೆ ಶೀಘ್ರ

ಸ್ಯಾನ್ ಫ್ರಾನ್ಸಿಸ್ಕೋ: ಸೂಜಿಗಳ ಭಯವೇ? ಇನ್ನು ಚಿಂತೆ ಬಿಡಿ, ಕುಡಿಯಬಹುದಾದ ಕೋವಿಡ್-19 ಲಸಿಕೆ ಶೀಘ್ರವೇ ಬರಲಿದೆ. ಕೋವಿಡ್-19 ಲಸಿಕೆಯನ್ನು ಜನ ಸೂಜಿಯೊಂದಿಗೆ ಸ್ವೀಕರಿಸುವ ಬದಲು ಕುಡಿಯಬಹುದು. ಮೂಗಿನ ಲಸಿಕೆಗಳು Read more…

ದೇಶದ ಜನತೆಗೆ ಗುಡ್ ನ್ಯೂಸ್: ಕೋ-ವಿನ್ ಬಳಿಕ ಯು-ವಿನ್ ಪ್ರಾರಂಭ

ನವದೆಹಲಿ: ಕೋ-ವಿನ್ ನಂತರ ಭಾರತದ ಸಾರ್ವತ್ರಿಕ ರೋಗನಿರೋಧಕ ಕಾರ್ಯಕ್ರಮ ಡಿಜಿಟಲೀಕರಣಗೊಳಿಸಲು ಸರ್ಕಾರ ಯು-ವಿನ್ ಪ್ರಾರಂಭಿಸಿದೆ. ಇನ್ನು ಮುಂದೆ ಮಕ್ಕಳು ಮತ್ತು ಗರ್ಭಿಣಿಯರ ವ್ಯಾಕ್ಸಿನೇಷನ್ ಕಾರ್ಡ್‌ಗಳನ್ನು ಕೊಂಡೊಯ್ಯುವುದು ತಪ್ಪಲಿದೆ. Co-WIN Read more…

BIG NEWS: ಒಂದೇ ದಿನದಲ್ಲಿ ಮತ್ತೆ 140 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ ಭೀತಿ ನಡುವೆಯೇ ಕೋವಿಡ್ ಪ್ರಕರಣಗಳು ಕೊಂಚ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 140 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ Read more…

ಕೊರೊನಾ ಅಬ್ಬರಕ್ಕೆ ತತ್ತರಿಸಿದ ಚೀನಾ; ಆರು ದಿನಗಳಲ್ಲಿ ಬರೋಬ್ಬರಿ 13,000 ಮಂದಿ ಸಾವು

ಇಡೀ ವಿಶ್ವಕ್ಕೆ ಕೊರೊನಾ ಮಹಾಮಾರಿಯನ್ನು ಹರಡಿಸಿದ ಕುಖ್ಯಾತಿ ಹೊಂದಿರುವ ಚೀನಾದಲ್ಲಿ ಅದರ ಆರ್ಭಟ ಇನ್ನೂ ಕಡಿಮೆಯಾಗುತ್ತಿಲ್ಲ. ಈಗ ಕಾಣಿಸಿಕೊಂಡಿರುವ ಹೊಸ ಅಲೆಗೆ ಈಗಾಗಲೇ ಸಹಸ್ರಾರು ಮಂದಿ ಬಲಿಯಾಗಿದ್ದು, ಸಾವಿನ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಇಲ್ಲಿದೆ ಸಂಪೂರ್ಣ ವಿವರ

ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಭೀತಿ ಬೆನ್ನಲ್ಲೇ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 145 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. Read more…

BIG NEWS: ಮತ್ತೆ 130 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಆತಂಕದ ನಡುವೆ ಕಳೆದ 24 ಗಂಟೆಯಲ್ಲಿ 130 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,728 ಜನರು ಕೋವಿಡ್ Read more…

BIG NEWS: ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ

ನವದೆಹಲಿ: ದೇಶದ ಕೊರೊನಾ ರೂಪಾಂತರಿ ತಳಿ ಆತಂಕದ ನಡುವೆ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ 134 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ Read more…

ಈ ವರ್ಷ ರಾಜ್ಯದಲ್ಲಿ ಕೊರೊನಾಗೆ ಮೊದಲ ಬಲಿ

ಕೊರೊನಾ ಸೋಂಕಿಗೀಡಾಗಿದ್ದ ವೃದ್ಧೆಯೊಬ್ಬರು ಜನವರಿ 15ರಂದು ಕೊಪ್ಪಳದಲ್ಲಿ ಮೃತಪಟ್ಟಿದ್ದು, ಈ ಮೂಲಕ 2023ರಲ್ಲಿ ಕೊರೊನಾಗೆ ಮೊದಲ ಬಲಿಯಾಗಿದೆ 65 ವರ್ಷದ ಈ ವೃದ್ಧೆ ಕೊರೋನಾ ಸೋಂಕಿನಿಂದ ಬಳಲುತ್ತಿದ್ದು, ಜನವರಿ Read more…

GOOD NEWS: ದೇಶದಲ್ಲಿ ಅತಿ ಕಡಿಮೆ ಕೋವಿಡ್ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಅತಿ ಕಡಿಮೆ ಸಂಖ್ಯೆಯಲ್ಲಿ ಕೋವಿಡ್ ಕೇಸ್ ಗಳು ದಾಖಲಾಗಿವೆ. ಕೇವಲ 89 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದು 2020ರ Read more…

BIG NEWS: 60 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಚೀನಾ ಜನಸಂಖ್ಯೆಯಲ್ಲಿ ಕುಸಿತ

ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎಂದು ಹೆಸರು ಮಾಡಿರುವ ಚೀನಾದಲ್ಲಿ 60 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಜನಸಂಖ್ಯೆಯಲ್ಲಿ ಕುಸಿತ ಕಂಡಿದೆ. ಕೋವಿಡ್ ಸೇರಿದಂತೆ Read more…

BIG NEWS: ಒಂದೇ ದಿನದಲ್ಲಿ 114 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ BF.7 ವೈರಸ್ ಆತಂಕದ ನಡುವೆಯೇ ಕಳೆದ 24 ಗಂಟೆಯಲ್ಲಿ 114 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,726 ಜನರು Read more…

ಬಾಲಿವುಡ್‌ ಗೆ ಹಾರಿದ ʼಕಾಂತಾರʼ ದ ಸಪ್ತಮಿ ಗೌಡ; ʼದಿ ವ್ಯಾಕ್ಸಿನ್‌ ವಾರ್‌ʼನಲ್ಲಿ ಸಿಕ್ತು ಚಾನ್ಸ್‌…!

ಸೂಪರ್‌ ಹಿಟ್‌ ಚಿತ್ರ ʼಕಾಂತಾರʼ ಮೂಲಕ ಮನೆಮಾತಾಗಿರುವ ನಟಿ ಸಪ್ತಮಿ ಗೌಡ ಬಾಲಿವುಡ್‌ಗೆ ಹಾರಲು ಸಜ್ಜಾಗಿದ್ದಾರೆ. ʼಕಾಶ್ಮೀರ್‌ ಫೈಲ್ಸ್‌ʼ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಮುಂದಿನ ಚಿತ್ರ ʼದಿ Read more…

BIG NEWS: ಕೊರೊನಾ ಸಾವಿನ ಬಗ್ಗೆ ಮೊದಲ ಬಾರಿ ಸತ್ಯ ಬಾಯ್ಬಿಟ್ಟ ಚೀನಾ; ಬೆಚ್ಚಿಬೀಳಿಸುವಂತಿದೆ 36 ದಿನಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ

ಕೊರೊನಾ ಚೀನಾದಲ್ಲಿ ಆರ್ಭಟಿಸ್ತಾ ಇದ್ರೂ ಅಲ್ಲಿನ ಸರ್ಕಾರ ಮಾತ್ರ ಸಾವು-ನೋವುಗಳ ಪಕ್ಕಾ ಲೆಕ್ಕವನ್ನು ಬಹಿರಂಗಪಡಿಸಿರಲಿಲ್ಲ. ಕೊನೆಗೂ ಕೋವಿಡ್‌ಗೆ ಚೀನಾದಲ್ಲಿ ಬಲಿಯಾದವರ ನಿಖರ ಸಂಖ್ಯೆ ಈಗ ಲಭ್ಯವಾಗಿದೆ. ಮಾಹಿತಿಯ ಪ್ರಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...