alex Certify Corona Virus News | Kannada Dunia | Kannada News | Karnataka News | India News - Part 132
ಕನ್ನಡ ದುನಿಯಾ
    Dailyhunt JioNews

Kannada Duniya

1 -10 ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಅಕ್ಕಿ, ಗೋಧಿ, ಬೇಳೆ, ಎಣ್ಣೆ ವಿತರಣೆ

ಬೆಂಗಳೂರು: ಒಂದರಿಂದ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಅಕ್ಕಿ, ಬೇಳೆ, ಗೋಧಿ, ಉಪ್ಪು ಹಾಗೂ ಸೂರ್ಯಕಾಂತಿ ಎಣ್ಣೆಯನ್ನು ನೀಡಲಾಗುವುದು. 2020ರ ನವೆಂಬರ್ ನಿಂದ 2021 ರ ಏಪ್ರಿಲ್ ವರೆಗೆ ಸರ್ಕಾರಿ Read more…

ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಖುಷಿ ಸುದ್ದಿ: ಜೂನ್‌ ನಲ್ಲಿ ಹತ್ತು ಕೋಟಿ ‌ʼಕೋವಿಶೀಲ್ಡ್ʼ ಲಭ್ಯ

ದೇಶದ ಅನೇಕ ರಾಜ್ಯಗಳಲ್ಲಿ ಲಸಿಕೆಗಳ ಕೊರತೆ ಇರುವ ನಡುವೆಯೇ ಸೀರಮ್ ಸಂಸ್ಥೆಯು ಜೂನ್ ತಿಂಗಳಲ್ಲಿ ತಾನು ಒಂಬತ್ತರಿಂದ ಹತ್ತು ಕೋಟಿಯಷ್ಟು ಕೋವಿಶೀಲ್ಡ್‌ ಲಸಿಕೆಗಳನ್ನು ಉತ್ಪಾದಿಸುವುದಾಗಿ ಹೇಳಿಕೊಂಡಿದೆ. ಕೇಂದ್ರ ಗೃಹ Read more…

ಖುಷಿ ಸುದ್ದಿ: EPFO – ಇಎಸ್‌ಐಸಿ ಅಡಿ ಕೇಂದ್ರದಿಂದ ಮತ್ತಷ್ಟು ಕೊಡುಗೆಗಳ ಘೋಷಣೆ

ಇಪಿಎಫ್‌ಓ ಹಾಗೂ ಇಎಸ್‌ಐಸಿ ಮುಖಾಂತರ ಚಾಲ್ತಿಯಲ್ಲಿರುವ ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳಿಗೆ ಕಾರ್ಮಿಕ ಹಾಗೂ ನೌಕರಿ ಸಚಿವಾಲಯ ಹೊಸ ಲಾಭಗಳನ್ನು ಘೋಷಣೆ ಮಾಡಿವೆ. ಕಾರ್ಮಿಕರ ರಾಜ್ಯ ವಿಮಾ ಸಂಸ್ಥೆ Read more…

ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಕೋವಿಡ್ ಕುರಿತು ಅಚ್ಚರಿಯ ಭವಿಷ್ಯ

ಹಾಸನ: ಅರಸೀಕೆರೆ ತಾಲೂಕು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಮನುಷ್ಯ ಹೋಗುವಾಗಲೇ ಬಿದ್ದು ಸಾಯುವ ಕಾಲ ಬರುತ್ತದೆ ಎಂದು ಭವಿಷ್ಯ ಹೇಳಿದ್ದಾರೆ. ಹಿಂದೆ ನೆಲಪಟ್ಟು Read more…

BIG BREAKING: ರಾಜ್ಯದಲ್ಲಿಂದು 20378 ಜನರಿಗೆ ಸೋಂಕು, 382 ಮಂದಿ ಸಾವು –ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 20,378 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 382 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 25,87,827 ಕ್ಕೆ ಏರಿಕೆಯಾಗಿದೆ. ಇದುವರೆಗೆ Read more…

BIG NEWS: ಖಾಸಗಿ ಶಾಲೆ ಶಿಕ್ಷಕರು, ಸಿಬ್ಬಂದಿಗೆ ಪರಿಹಾರ ಘೋಷಿಸಲು ಮನವಿ; ಸಿಎಂ ಭರವಸೆ

ಬೆಂಗಳೂರು: ಖಾಸಗಿ ಶಾಲೆ ಶಿಕ್ಷಕರು, ಸಿಬ್ಬಂದಿಗೆ ಪರಿಹಾರ ಘೋಷಿಸಬೇಕೆಂದು ಬಿಜೆಪಿ ಶಾಸಕರು ಒತ್ತಾಯಿಸಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆ ಶಾಸಕ ಮಸಾಲೆ ಜಯರಾಮ್, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ Read more…

ನಮಗೆ ಸಿಕ್ಸರ್, ಬೌಂಡರಿ ಬಾರಿಸೋದು ಗೊತ್ತು – ಕೊರೊನಾ ಮುಗಿಯಲಿ ಶಾಸಕರು ಏನೆಂಬುದು ಗೊತ್ತಾಗುತ್ತೆ ಎಂದ ರೇಣುಕಾಚಾರ್ಯ….!

ಬೆಂಗಳೂರು: ಕೊರೊನಾ ಮುಗಿದ ಬಳಿಕ ಶಾಸಕರು ಏನೆಂಬುದನ್ನು ತೋರಿಸುತ್ತೇವೆ. ಸಿಎಂ ವಿರುದ್ಧ ಮಾತನಾಡುವುದಾದರೆ ಸಚಿವ ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಲಿ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಸಚಿವ ಸಿ.ಪಿ.ಯೋಗೇಶ್ವರ್ Read more…

BREAKING: ಜೂ. 1 ರಿಂದ ‘ಅನ್ಲಾಕ್’ ಆರಂಭ, ಕಂಟೈನ್ಮೆಂಟ್ ಹೊರಗಿನ ಮಾರುಕಟ್ಟೆ ಓಪನ್; ಸಿಎಂ ಯೋಗಿ ಆದೇಶ

ಲಖ್ನೋ: ಉತ್ತರಪ್ರದೇಶ ಸರ್ಕಾರ ಅನ್ಲಾಕ್ ಪ್ರಕ್ರಿಯೆ ಆರಂಭಿಸಿದೆ. ಕಂಟೈನ್ಮೆಂಟ್ ವಲಯಗಳ ಹೊರಗಿನ ಮಾರುಕಟ್ಟೆಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಈಗ Read more…

BIG NEWS: ಬ್ಲಾಕ್ ಫಂಗಸ್ ಗೆ ರಾಜ್ಯದಲ್ಲಿ 39 ಜನರು ಬಲಿ; 1,250 ಮಂದಿಯಲ್ಲಿ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟದ ನಡುವೆ ಬ್ಲ್ಯಾಕ್ ಫಂಗಸ್ ಜನರ ಜೀವ ಹಿಂಡುತ್ತಿದ್ದು, 1250 ಜನರಲ್ಲಿ ಶಿಲೀಂದ್ರ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

ಕೊರೋನಾ ಇಳಿಕೆ, ಜೂ. 7 ರ ನಂತ್ರ ಲಾಕ್ಡೌನ್ ಮುಂದುವರೆಸಿದ್ರೆ ಪ್ರಯೋಜನವಿಲ್ಲ: ಶಾಸಕ ರಘುಪತಿ ಭಟ್

ಉಡುಪಿ: ಜೂನ್ 7 ರ ನಂತರ ಸಂಪೂರ್ಣ ಲಾಕ್ ಡೌನ್ ಅಗತ್ಯವಿಲ್ಲ. ಉಡುಪಿಯಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗಿದೆ ಎಂದು ಬಿಜೆಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿ ಜಿಲ್ಲೆಯಲ್ಲಿ Read more…

Shocking News: ಮಕ್ಕಳಿಗೂ ವಕ್ಕರಿಸಿದ ಬ್ಲಾಕ್ ಫಂಗಸ್: ರಾಜ್ಯದಲ್ಲಿ ಶಿಲೀಂಧ್ರ ಸೋಂಕಿನ ಕರಾಳತೆ ಬಿಚ್ಚಿಟ್ಟ ಮಿಂಟೋ ನಿರ್ದೇಶಕಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಭೀಕರತೆ ನಡುವೆಯೇ ಇದೀಗ ಬ್ಲ್ಯಾಕ್ ಫಂಗಸ್ ಅಟ್ಟಹಾಸ ಹೆಚ್ಚುತ್ತಿದ್ದು, ಮಕ್ಕಳಲ್ಲಿಯೂ ಕಪ್ಪು ಶಿಲೀಂದ್ರ ಸೋಂಕು ಪತ್ತೆಯಾಗುತ್ತಿದೆ. ರಾಜ್ಯದಲ್ಲಿ ಇಬ್ಬರು ಮಕ್ಕಳು ಬ್ಲ್ಯಾಕ್ ಫಂಗಸ್ ನಿಂದ Read more…

60 ಮಂದಿ ಜೀವ ಉಳಿಯಲು ಕಾರಣವಾಯ್ತು ಫಾರ್ಮಸಿಸ್ಟ್‌ ಮಾಡಿದ ʼಐಡಿಯಾʼ

ಆಮ್ಲಜನಕ ಹರಿವಿನ ಮೀಟರ್‌ ಅನ್ನು ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಸಿದ್ಧಪಡಿಸಿರುವ ಜಾರ್ಖಂಡ್‌ನ ಫಾರ್ಮಸಿಸ್ಟ್ ಒಬ್ಬರು ಆಸ್ಪತ್ರೆಯೊಂದರಲ್ಲಿರುವ ರೋಗಿಗಳಿಗೆ ಸಮರ್ಪಕವಾಗಿ ಆಮ್ಲಜನಕ ಪೂರೈಕೆ ಮಾಡಲು ನೆರವಾಗಿದ್ದಾರೆ. ಗುಮ್ಲಾ ಸುಂದರ್‌ ಆಸ್ಪತ್ರೆಯಲ್ಲಿ Read more…

ವಾರ್ತಾ ವಾಚಕಿ ಮಾಡಿದ ಯಡವಟ್ಟು ಜಾಲತಾಣದಲ್ಲಿ ವೈರಲ್

ವಿಶ್ವ ವಿಖ್ಯಾತ ಬರಹಗಾರ ವಿಲಿಯಂ ಶೇಕ್ಸ್‌ಪಿಯರ್‌ ಅವರು ಕೋವಿಡ್-19 ಲಸಿಕೆ ಪಡೆದ ಐದು ತಿಂಗಳ ಬಳಿಕ ನಿಧನರಾಗಿದ್ದಾರೆ ಎಂಬ ಸುದ್ದಿಯನ್ನು ಅರ್ಜೆಂಟೀನಾದ ಮಾಧ್ಯಮವೊಂದರಲ್ಲಿ ನೋಡಿದ ವೀಕ್ಷಕರು ತಲೆಗೆ ಹುಳ Read more…

BREAKING NEWS: ಸಿಎಂ ವಿರುದ್ಧ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ; ಆರ್.ಅಶೋಕ್ ವಿರುದ್ಧವೂ ಪರೋಕ್ಷ ವಾಗ್ದಾಳಿ

ಬೆಂಗಳೂರು: ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆಯನ್ನು ತಮಗೆ ನೀಡದಿರುವುದಕ್ಕೆ ಸಚಿವ ಎಂಟಿಬಿ ನಾಗರಾಜ್, ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಿಎಂ ಯಡಿಯೂರಪ್ಪ ಮನಸ್ಸಿನಲ್ಲಿ ಏನಿದೆ Read more…

ಕ್ಯಾಮೆರಾದಲ್ಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ: ಕೊರೊನಾ ರೋಗಿ ಶವ ಸೇತುವೆಯಿಂದ ನದಿಗೆ ಎಸೆದ ಕುಟುಂಬದವರು

ಬಲರಾಂಪುರ್: ಉತ್ತರಪ್ರದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನು ನದಿಗೆ ಎಸೆಯುವ ಆಘಾತಕಾರಿ ವಿಡಿಯೋ ಬಯಲಾಗಿದೆ. ಗಂಗಾ ನದಿ ತೀರದಲ್ಲಿ ಆಳವಿಲ್ಲದ ಸಮಾಧಿಗಳಲ್ಲಿ ಸಾವಿರಾರು ಮೃತದೇಹಗಳ ಅಂತ್ಯ ಸಂಸ್ಕಾರ Read more…

SHOCKING NEWS: ಅನಾಥಾಶ್ರಮದ 210 ಮಂದಿಗೆ ಕೊರೊನಾ ಸೋಂಕು

ಮಂಗಳೂರು: ಕೊರೊನಾ ಸೋಂಕು ಜಿಲ್ಲೆ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಒಂದೇ ಅನಾಥಾಶ್ರಮದ 210 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಿಯೋನ್ ಅನಾಥಾಶ್ರಮದಲ್ಲಿ ಬೆಳಕಿಗೆ Read more…

13 ತಿಂಗಳ ಮಗು ಕೊರೊನಾಗೆ ಬಲಿ; ಕಂದಮ್ಮಗಳನ್ನು ಕಾಡುತ್ತಿದೆ ಮಹಾಮಾರಿ ಅಟ್ಟಹಾಸ

ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಕೊನೇ ಹಂತದಲ್ಲೇ ಮೂರನೇ ಅಲೆಯ ಆರ್ಭಟ ಶುರುವಾಗಿದೆಯೇ ಎಂಬ ಅನುಮಾನ ಆರಂಭವಾಗಿದೆ. ಮುಗ್ದ ಕಂದಮ್ಮಗಳು ಇದೀಗ ಕೋವಿಡ್ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. 13 Read more…

BIG NEWS: ಲಾಕ್ ಡೌನ್ ಬಗ್ಗೆ ಸಚಿವ ಬಸವರಾಜ ಬೊಮ್ಮಾಯಿ ಮುಖ್ಯ ಮಾಹಿತಿ

ಬೆಂಗಳೂರು: ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಮೂರರಿಂದ ನಾಲ್ಕು ದಿನಗಳಲ್ಲಿ ತಜ್ಞರು, ಸಚಿವರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Read more…

ಕೊರೊನಾ ಬೆನ್ನಲ್ಲೇ‌ ಹೆಚ್ಚಾಯ್ತು ʼಫಿಟ್ನೆಸ್ʼ ಕುರಿತ ಅರಿವು: ಬೈಸಿಕಲ್‌ ಮಾರಾಟದಲ್ಲಿ ಗಣನೀಯ ಏರಿಕೆ

ದಶಕದಲ್ಲೇ ಅತಿ ಹೆಚ್ಚಿನ ದರವಾದ 20 ಪ್ರತಿಶತದಂತೆ ಬೇಡಿಕೆ ಹೆಚ್ಚಿರುವ ಕಾರಣ ಭಾರತೀಯ ಬೈಸಿಕಲ್ ಉದ್ಯಮವು ಈ ವಿತ್ತೀಯ ವರ್ಷದಲ್ಲಿ 1.45 ಕೋಟಿ ಘಟಕಗಳ ಮಾರಾಟ ಮಾಡುವ ಸಾಧ್ಯತೆ Read more…

BIG SHOCKING: ಬಾಲಕರಿಬ್ಬರ ಮೆದುಳಿಗೆ ಬ್ಲಾಕ್ ಫಂಗಸ್ ಅಟ್ಯಾಕ್, ಕಣ್ಣು ಕಳೆದುಕೊಂಡ ಬಾಲಕ

ಬೆಂಗಳೂರು:  ಮಕ್ಕಳಿಗೂ ಬ್ಲಾಕ್ ಫಂಗಸ್ ವಕ್ಕರಿಸಿದ್ದು, 14 ವರ್ಷ ಮತ್ತು 11 ವರ್ಷದ ಬಾಲಕರಿಗೆ ಬ್ಲಾಕ್ ಫಂಗಸ್ ತಗುಲಿದ್ದು, ಇಬ್ಬರಿಗೂ ಮೆದುಳಿಗೆ ಬ್ಲಾಕ್ ಫಂಗಸ್ ಅಟ್ಯಾಕ್ ಮಾಡಿದೆ. ಚಿತ್ರದುರ್ಗದ Read more…

BIG NEWS: ಇನ್ನೂ ಅಂತಿಮ ತೀರ್ಮಾನವಾಗಿಲ್ಲ; ಪರಿಸ್ಥಿತಿ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆ ನಿರ್ಧಾರ ಎಂದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪರಿಸ್ಥಿತಿಗೆ ಅನುಗುಣವಾಗಿ Read more…

ಎರಡನೇ ವಿಶೇಷ ಪ್ಯಾಕೇಜ್ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಯಡಿಯೂರಪ್ಪ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದವರಿಗೆ ವಿಶೇಷ ಪ್ಯಾಕೇಜ್ ನಲ್ಲಿ ನೆರವು ನೀಡಲಾಗಿದೆ. ಆಟೋ, ಟ್ಯಾಕ್ಸಿ ಚಾಲಕರು ಸೇರಿ ವಿವಿಧ ವಲಯದವರಿಗೆ ನೆರವು ಸಿಕ್ಕಿದ್ದು Read more…

BIG NEWS: ರಾಜ್ಯದಲ್ಲಿ 1250 ಮಂದಿಗೆ ಮಾರಕ ಬ್ಲಾಕ್ ಫಂಗಸ್: 35 ಮಂದಿ ಸಾವು

ಬೆಂಗಳೂರು: ಬ್ಲಾಕ್ ಫಂಗಸ್ ಗೆ ರಾಜ್ಯಕ್ಕೆ ಔಷಧ ಕೊಡಿಸಲು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಪ್ರಯತ್ನ ನಡೆಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. 8 ಕ್ಕೂ Read more…

ಶಾಲೆ ಯಾವಾಗ ತೆರೆಯುತ್ತೆ ಎಂದು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ 12 ವರ್ಷದ ಬಾಲಕಿ…!

“ಅಮ್ಮ, ನಾನು ಮತ್ತೆ ಶಾಲೆಗೆ ಹೋಗಬೇಕು. ಯಾವಾಗ ಶಾಲೆಗೆ ಹೋಗಬಹುದು..?” ಎಂದು ದೆಹಲಿಯ 12 ವರ್ಷದ ಮಗಳೊಬ್ಬಳು ಮಾಡಿದ ಪ್ರಶ್ನೆಯೊಂದು ದೆಹಲಿ ಹೈಕೋರ್ಟ್ ಮೂಲಕ ಕೇಂದ್ರ ಹಾಗೂ ದೆಹಲಿ Read more…

BREAKING: ‘ಮನ್ ಕಿ ಬಾತ್’ನಲ್ಲಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಶತಮಾನದಲ್ಲಿ ಇಂತಹ ಸೋಂಕು ಕಂಡಿರಲಿಲ್ಲ. ಇದನ್ನು ನಿರ್ವಹಿಸುವುದು ಹೇಗೆ ಎಂಬ ಅನುಭವ ಕೂಡ ಇರಲಿಲ್ಲ. ಆದರೆ ಸೇವಾಮನೋಭಾವ ಸಂಕಲ್ಪದಿಂದ ಎದುರಿಸಿದ್ದೇವೆ. ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ‘ಮನ್ Read more…

BIG NEWS: ಮಹಿಳಾ ಲೋಕೋಪೈಲಟ್ ಸಾಧನೆಗೆ ಪ್ರಧಾನಿ ಶ್ಲಾಘನೆ; ‘ಕೋವಿಡ್’ ಶತಮಾನದಲ್ಲೇ ಭೀಕರ ಸಾಂಕ್ರಾಮಿಕ ರೋಗ ಎಂದ ಪಿಎಂ ಮೋದಿ

ನವದೆಹಲಿ: ಕೊರೊನಾ ವೈರಸ್ ಕಳೆದ ನೂರು ವರ್ಷಗಳಲ್ಲೇ ದೇಶ ಕಂಡ ಅತಿದೊಡ್ಡ ಸಾಂಕ್ರಾಮಿಕ ರೋಗವಾಗಿದ್ದು, ವೈರಸ್ ವಿರುದ್ಧ ಇಡೀ ದೇಶವೇ ಹೋರಾಡುತ್ತಿದೆ. ಈ ಹೋರಾಟದ ಜೊತೆಗೆ ತೌಕ್ತೆ, ಯಾಸ್ Read more…

BIG NEWS: ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಹಾತೊರೆಯುತ್ತಿದ್ದಾರೆ; ಟೀಕೆ ಮಾಡುವುದನ್ನು ಬಿಟ್ಟು ಸಲಹೆ ನೀಡಲಿ ಎಂದ ಡಿಸಿಎಂ ಕಾರಜೋಳ

ಬಾಗಲಕೋಟೆ: ವಿಪಕ್ಷ ನಾಯಕ ಸಿದ್ದರಾಮಯ್ಯ ತಾವು ಮುಖ್ಯಮಂತ್ರಿಯಾಗಬೇಕು ಎಂದು ಹಾತೊರೆಯುತ್ತಿದ್ದಾರೆ. ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಾ, ಸರ್ಕಾರದ ವಿರುದ್ಧ ಅನಗತ್ಯ ಟೀಕೆ ಮಾಡುತ್ತಾ ನಾನೇ ಮುಂದಿನ ಸಿಎಂ ಎಂದು ಹೇಳುತ್ತಿದ್ದಾರೆ. Read more…

Shocking: ಒಂದೇ ದಿನ ಮಹಿಳೆಗೆ ಕೊರೊನಾದ ಎರಡೂ ಲಸಿಕೆ…!

ಒಂದೇ ದಿನದಲ್ಲಿ ತನಗೆ ಕೋವಿಡ್-19 ಲಸಿಕೆಯ ಎರಡು ಶಾಟ್‌ಗಳನ್ನು ಹಾಕಿದ್ದಾರೆ ಎಂದು ರಾಜಸ್ಥಾನದ ದೌಸಾ ಎಂಬ ಊರಿನ 43 ವರ್ಷದ ಮಹಿಳೆಯೊಬ್ಬರು ಹೇಳಿಕೊಂಡಿದ್ದಾರೆ. ಇಲ್ಲಿನ ಖೈರ್ವಾಲ್ ಗ್ರಾಮದ ಕಿರಣ್‌ Read more…

ಜೂ. 7 ವರೆಗೆ ಕಠಿಣ ಲಾಕ್ ಡೌನ್, ನಿರ್ಬಂಧ ಉಲ್ಲಂಘಿಸಿದರೆ ಕಠಿಣ ಕ್ರಮ –ಏನಿರುತ್ತೆ? ಏನಿಲ್ಲ?

ದಾವಣಗೆರೆ: ಜಿಲ್ಲೆಯಾದ್ಯಂತ ಜೂನ್ 7 ರವರೆಗೆ ಕೋವಿಡ್ ನಿಯಂತ್ರಣ ಕ್ರಮಗಳು ಜಾರಿಯಲ್ಲಿದ್ದು, ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡುವ ಹಿನ್ನೆಲೆಯಲ್ಲಿ ಮೇ 31 ಮತ್ತು ಜೂನ್ 3 Read more…

ಕೋವಿಡ್ ವಿರುದ್ಧ ಭಾರತದ ಹೋರಾಟಕ್ಕೆ ಕೈ ಜೋಡಿಸಿದ ಅಥ್ಲೀಟ್

ಭಾರತದಲ್ಲಿ ಕೋವಿಡ್‌ ಎರಡನೇ ಅಲೆ ದೊಡ್ಡ ಮಟ್ಟದಲ್ಲಿ ಆತಂಕ ಸೃಷ್ಟಿಸಿದ್ದು, ಮಾಧ್ಯಮಗಳಲ್ಲಿ ಈ ಕುರಿತು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಜಗತ್ತಿನಾದ್ಯಂತ ದೇಶವಾಸಿಗಳ ಕುರಿತಂತೆ ಕಾಳಜಿ ವ್ಯಕ್ತವಾಗಿದೆ. ಹಿರಿಯ ನಾಗರಿಕರಿಗೆ ಮಹತ್ವದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...