alex Certify Corona Virus News | Kannada Dunia | Kannada News | Karnataka News | India News - Part 152
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮಗೆ ತಿಳಿದಿರಲಿ: ಬ್ಲಾಕ್ ಫಂಗಸ್ ಲಕ್ಷಣ ಹಾಗೂ ಮುನ್ನೆಚ್ಚರಿಕಾ ಕ್ರಮ

ದೇಶದಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ಮಧ್ಯೆ ಕೋವಿಡ್ -19 ನಿಂದ ಚೇತರಿಸಿಕೊಳ್ಳುತ್ತಿದ್ದವರಿಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಬ್ಲ್ಯಾಕ್ ಫಂಗಸ್ ಅಪಾಯ ಹೆಚ್ಚಾಗಿದೆ. ಗುಜರಾತ್‌ನಲ್ಲಿ ಅತಿ ಹೆಚ್ಚು ಮ್ಯೂಕೋರಮೈಕೋಸಿಸ್ Read more…

ʼಕೊರೊನಾʼ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಯಡಿಯೂರಪ್ಪರಿಂದ ಗುಡ್‌ ನ್ಯೂಸ್

ರಾಜ್ಯದಲ್ಲಿ ಸದ್ಯ ಕೊರೊನಾ ಲಸಿಕೆಗಾಗಿ ಹಾಹಾಕಾರ ಶುರುವಾಗಿದೆ. ಕೇಂದ್ರದಿಂದ ಲಸಿಕೆ ಪೂರೈಕೆಯಲ್ಲಿ ವಿಳಂಬವಾಗಿದ್ದು ರಾಜ್ಯದ ಜನತೆ ಕೊರೊನಾ ಲಸಿಕೆ ಪಡೆಯಲು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಲ್ಲುವಂತೆ ಆಗಿದೆ. ಇಂದು Read more…

ಸಿದ್ದರಾಮಯ್ಯರಿಂದ ಸಾವಿನ ಮನೆಯಲ್ಲಿ ರಾಜಕೀಯ: ಡಿಸಿಎಂ ಗೋವಿಂದ ಕಾರಜೋಳ ಆರೋಪ

ಬಿಜೆಪಿ ಸುಳ್ಳಿನ ಕಾರ್ಖಾನೆ ಎಂದು ಜರಿದಿದ್ದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಗೋವಿಂದ ಕಾರಜೋಳ ಟಾಂಗ್​ ನೀಡಿದ್ದಾರೆ. ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು Read more…

ಕೋವಿಡ್ ಚಿಕಿತ್ಸಾ​ ಕೇಂದ್ರ ನಿರ್ಮಾಣಕ್ಕೆ ಮನೆಯ ಆವರಣವನ್ನೇ ನೀಡಿದ ಬಸವರಾಜ ಬೊಮ್ಮಾಯಿ..!

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸಂಖ್ಯೆ ವೈದ್ಯಲೋಕದ ಮುಂದೆ ದೊಡ್ಡ ಸವಾಲನ್ನೇ ಸೃಷ್ಟಿಸಿದೆ. ಸೂಕ್ತ ಸಮಯಕ್ಕೆ ಸರಿಯಾಗಿ ಬೆಡ್​ ಸಿಗದೇ ಕೊರೊನಾ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಈ ಎಲ್ಲಾ ಅಂಶಗಳನ್ನ ಗಮನದಲ್ಲಿರಿಸಿ Read more…

BIG NEWS: ಕೊರೊನಾ ʼಮಹಾಮಾರಿʼ ಕುರಿತು ಶಾಕಿಂಗ್‌ ಸಂಗತಿ ಬಿಚ್ಚಿಟ್ಟ ಸರ್ಕಾರ

ಕೊರೊನಾ ಮಹಾಮಾರಿಯಿಂದ ಶೀಘ್ರ ಹೊರ ಬರಲು ಸಾಧ್ಯವಿಲ್ಲವೆಂದು ಸರ್ಕಾರ ಮಹತ್ವದ ಹೇಳಿಕೆ ನೀಡಿದೆ. ಕೊರೊನಾ ವೈರಸ್ ಎಲ್ಲಿಗೂ ಹೋಗಿಲ್ಲ. ಮುಂದೆ ಮತ್ತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸರ್ಕಾರ ಎಚ್ಚರಿಕೆ Read more…

BIG BREAKING NEWS: ಕೊರೋನಾ ಪೂರ್ವ ಜೀವನಕ್ಕೆ ಮರಳುವ ಮೊದಲ ಹೆಜ್ಜೆ, ಲಸಿಕೆ ಪಡೆದವರು ಇನ್ಮುಂದೆ ಮಾಸ್ಕ್ ಧರಿಸಬೇಕಿಲ್ಲ – ಅಮೆರಿಕ ಅಧ್ಯಕ್ಷ ಬೈಡೆನ್ ಘೋಷಣೆ

ವಾಷಿಂಗ್ಟನ್: ಕೊರೋನಾ ಲಸಿಕೆ ಪಡೆದವರು ಮಾಸ್ಕ್ ಧರಿಸುವ ಅಗತ್ಯವಿಲ್ಲವೆಂದು ಅಮೆರಿಕದ ರೋಗ ನಿಯಂತ್ರಣ ಸಂಸ್ಥೆ ಘೋಷಣೆ ಮಾಡಿದೆ. ಈ ಕುರಿತಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಮಾಹಿತಿ Read more…

BIG NEWS: ಕೊರೊನಾ 2 ನೇ ಅಲೆಗೆ ಆಟೋಮೊಬೈಲ್‌ ಕ್ಷೇತ್ರ ತತ್ತರ – ನೆರವಿನ ಹಸ್ತ ಚಾಚಲು RBI ಗೆ ಮನವಿ

ಕೋವಿಡ್ ಎರಡನೇ ಅಲೆ ಆಟೊಮೊಬೈಲ್ ಕ್ಷೇತ್ರವನ್ನು ಚಿಂತೆಗೆ ದೂಡಿದೆ.‌ ಮುಂದಿನ ದಿನಗಳು ಹೇಗೋ ಏನೋ ಎಂದು ತಲೆಮೇಲೆ ಕೈ ಹೊತ್ತು ಕೂತಿದೆ. ಇದೇ ವೇಳೆ ದೇಶಾದ್ಯಂತ ಸುಮಾರು 15,000ಕ್ಕೂ Read more…

ಶುಗರ್ ಪೇಷೆಂಟ್ ಗಳು ಸೇರಿ ಕೊರೊನಾದಿಂದ ಚೇತರಿಸಿಕೊಂಡವರಿಗೆ ಬ್ಲಾಕ್ ಫಂಗಸ್ ಅಪಾಯಕಾರಿ: ನಿರ್ಲಕ್ಷಿಸಿದ್ರೆ ಕಣ್ಣು, ಶ್ವಾಸಕೋಶ, ಕಿಡ್ನಿಗೆ ಹಾನಿ

ಬೆಂಗಳೂರು: ಕೊರೋನಾ ಎರಡನೆಯ ಅಲೆಯಲ್ಲಿ ಭಾರೀ ಸಂಖ್ಯೆಯ ಜನರಿಗೆ ಸೋಂಕು ತಗುಲಿದೆ. ಹೆಚ್ಚಿನ ಸಾವು ನೋವು ಉಂಟಾಗಿದೆ. ಇದೇ ವೇಳೆ ಬ್ಲಾಕ್ ಫಂಗಸ್ ಭಾರೀ ಆತಂಕ ಮೂಡಿಸಿದೆ. ಕೊರೋನಾ Read more…

ರೆಮ್ಡೆಸಿವಿರ್ – ‘ರೆಮೋ ಡಿಸೋಜಾ’ ಆದಾಗ….! ವೈರಲ್ ಆಯ್ತು ವಿಡಿಯೋ

ರೆಮ್ಡಿಸಿವರ್ ಈಗ ಬಹು ಚರ್ಚಿತ ಔಷಧಿ. ಅಪಾಯದಲ್ಲಿರುವ ಕೋವಿಡ್ ಸೋಂಕಿತರನ್ನು ರಕ್ಷಿಸಿಕೊಳ್ಳಲು ಬಳಸಲಾಗುತ್ತದೆ. ಈ ಹೆಸರು ಒಂದು ಹಾಸ್ಯ ವಸ್ತುವಾದ ವಿಡಿಯೋ ಅಂತರ್ಜಾಲದಲ್ಲಿ ಸದ್ದುಮಾಡುತ್ತಿದೆ. ರೆಮ್ಡೆಸಿವಿರ್ ಇಂಜೆಕ್ಷನ್ ಅನ್ನು Read more…

ಸದ್ದು ಮಾಡುತ್ತಿದೆ ಕೋವಿಡ್ ಮಣಿಸಿದ ರೋಗಿಗಳ ನಗುವಿನ ವಿಡಿಯೋ

ಕೋವಿಡ್ ಸಾಂಕ್ರಾಮಿಕ‌ ಮನುಷ್ಯನ ಆತ್ಮಬಲವನ್ನೇ ಕುಗ್ಗಿಸುತ್ತಿದೆ. ಅಂಥದ್ದರಲ್ಲಿ ಕೊರೊನಾ ಗೆದ್ದವರ ನಗುಮೊಗದ ವಿಡಿಯೋ ಆಗಿಂದಾಗ್ಗೆ ವೈರಲ್ ಆಗುತ್ತಿದೆ. ಇದೀಗ ಕೋವಿಡ್ ಚಿಕಿತ್ಸೆ ನಿರತ ಡಾಕ್ಟರ್ ಆಶಿಕೇತ್ ಎಂಬುವರು ಇನ್ Read more…

ವೃದ್ದನಿಗೆ ಕೋವ್ಯಾಕ್ಸಿನ್‌ – ಕೋವಿಶೀಲ್ಡ್ ಲಸಿಕೆ: ಕುಟುಂಬಸ್ಥರು ಕಂಗಾಲು

ಮಹಾರಾಷ್ಟ್ರದ 72 ವರ್ಷದ ವ್ಯಕ್ತಿಯೊಬ್ಬನಿಗೆ ಎರಡು ವಿಭಿನ್ನ ಕೋವಿಡ್ -19 ಲಸಿಕೆ ನೀಡಲಾಗಿದ್ದು, ಆತನ ಕುಟುಂಬಸ್ಥರು ಹಾಗೂ ಅಧಿಕಾರಿಗಳು ಅಡ್ಡ ಪರಿಣಾಮದ ಬಗ್ಗೆ ಕಂಗಾಲಾಗಿದ್ದಾರೆ. ಜಲ್ನಾ ಜಿಲ್ಲೆಯ ಹಳ್ಳಿಯ Read more…

ರಾಜ್ಯದಲ್ಲಿ 35 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​: ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ

ರಾಜ್ಯದಲ್ಲಿ ಗುರುವಾರ ಮತ್ತೆ 35,297 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2088488 ಆಗಿದೆ. ಬುಧವಾರಕ್ಕೆ ಹೋಲಿಸಿದ್ರೆ ಸಾವಿನ ಸಂಖ್ಯೆಯಲ್ಲಿ Read more…

ಮುಸ್ಲಿಂ ಬಾಂಧವರಿಗೆ ಈದ್​ ಹಬ್ಬದ ಶುಭಾಶಯ ಕೋರಿದ ಸ್ಟಾರ್​ ಆಟಗಾರರು

ಟೀಂ ಇಂಡಿಯಾ ನಾಯಕ ವಿರಾಟ್​​​ ಕೊಹ್ಲಿ ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಅಭಿಮಾನಿಗಳಿಗೆ ಈದ್​ ಉಲ್​ ಫಿತರ್​​ನ ಶುಭಾಶಯ ಕೋರಿದ್ದಾರೆ. ಟ್ವಿಟರ್​ನಲ್ಲಿ ಕೊಹ್ಲಿ, ಈ ಹಬ್ಬವು ನಿಮಗೆ ಪ್ರೀತಿ, ಶಾಂತಿ Read more…

ಕೊರೊನಾದಿಂದ ಮೃತಪಟ್ಟ ಉದ್ಯೋಗಿಗಳ ಕುಟುಂಬಕ್ಕೆ 2 ವರ್ಷದವರೆಗೆ ಸಂಬಳ ನೀಡಲಿದೆ ಈ ಕಂಪನಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾಗೆ 2 ಲಕ್ಷಕ್ಕಿಂತಲೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅನೇಕ ಕಂಪನಿಗಳು ಕೊರೊನಾ ಸೋಂಕಿತರ ನೆರವಿಗೆ ಬಂದಿವೆ. ಈ ಮಧ್ಯೆ ಬಜಾಜ್ ಆಟೋ Read more…

BIG NEWS: ಮತ್ತೊಮ್ಮೆ ನಿರೀಕ್ಷೆ ಹುಸಿಯಾಗಿಸಿದ ಸರ್ಕಾರ; ವಿಶೇಷ ಪ್ಯಾಕೇಜ್ ಘೋಷಿಸದ ಸಿಎಂ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಜಾರಿಗೆ ತಂದಿರುವ ಕಠಿಣ ಕ್ರಮಗಳಿಂದಾಗಿ ರಾಜ್ಯದಲ್ಲಿ ಹಲವರು ಸಂಕಷ್ಟಕ್ಕೀಡಾಗಿದ್ದು, ಬಡವರಿಗಾಗಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ನಿರೀಕ್ಷೆಯನ್ನು ಸರ್ಕಾರ ಮತ್ತೊಮ್ಮೆ ಹುಸಿಯಾಗಿಸಿದೆ. ಸುದ್ದಿಗೋಷ್ಠಿಯಲ್ಲಿ Read more…

BIG NEWS: ಕಠಿಣ ಕ್ರಮದಿಂದ ಕೊರೊನಾ ಕೇಸ್ ಗಳು ಇಳಿಮುಖ; ಸಮಾಧಾನಕರ ಸಂಗತಿ ಎಂದ ಸಿಎಂ

ಬೆಂಗಳೂರು: ಕೊರೊನಾ 2ನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡ ಕಠಿಣ ಕ್ರಮಗಳಿಂದಾಗಿ ಕೊರೊನಾ ಪಾಸಿಟಿವ್ ಕೇಸ್ ಗಳು ಇಳಿಮುಖವಾಗುತ್ತಿರುವುದು ಸಮಾಧಾನಕರ ಸಂಗತಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. Read more…

IRCTC ಶುರು ಮಾಡಿದೆ ವರ್ಕ್ ಫ್ರಂ ಹೊಟೇಲ್ ಪ್ಯಾಕೇಜ್

ಕೊರೊನಾ ಹಿನ್ನಲೆಯಲ್ಲಿ ದೇಶದ ಪರಿಸ್ಥಿತಿ ಬಿಗಡಾಯಿಸಿದೆ. ಮನೆಯಲ್ಲೇ ಕುಳಿತು ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಒಂದೇ ಪರಿಸರದಲ್ಲಿ ಕುಳಿತು ಕೆಲಸ ಮಾಡಿ ಬೇಸರಗೊಂಡಿದ್ದರೆ ನಿಮಗೊಂದು ಖುಷಿ ಸುದ್ದಿಯಿದೆ. ಐಆರ್‌ಸಿಟಿಸಿ Read more…

ಕೊರೊನಾ ಸಂಕಷ್ಟದ ನಡುವೆಯೇ ಸರ್ಕಾರಿ ವೈದ್ಯರಿಂದ ಸರಣಿ ರಾಜೀನಾಮೆ

ದೇಶದಲ್ಲಿ ಕೊರೊನಾ 2ನೆ ಅಲೆ ಮೀತಿಮೀರಿದ್ದು ವೈದ್ಯಲೋಕಕ್ಕೆ ಸೋಂಕಿತರನ್ನ ಬಚಾವು ಮಾಡೋದೇ ಒಂದು ದೊಡ್ಡ ಸವಾಲಾಗಿದೆ. ಈ ಸಂಕಷ್ಟದ ಸಂದರ್ಭದಲ್ಲಿ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ ಕೇವಲ 40 Read more…

BREAKING NEWS: SSLC ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕೊರೊನಾ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಅಪಪ್ರಚಾರ; Read more…

BIG NEWS: ಅಕ್ಷಯ ತೃತೀಯದಂದು 1 ರೂ.ಗೆ ಸಿಗಲಿದೆ 24 ಕ್ಯಾರೆಟ್ ಶುದ್ಧ ಚಿನ್ನ

ನಾಳೆ, ಮೇ 14ರಂದು ಅಕ್ಷಯ ತೃತೀಯ. ಕೊರೊನಾದಿಂದಾಗಿ ದೇಶದ ಅನೇಕ ಭಾಗಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ಕಾರಣಕ್ಕೆ ಬಂಗಾರದ ಅಂಗಡಿಗಳು ಬಾಗಿಲು ಹಾಕಿವೆ. ಹಾಗಾಗಿ ಅಕ್ಷಯ Read more…

ಕೋವಿಡ್​ ವಿರುದ್ಧದ ಹೋರಾಟಕ್ಕೆ 11 ಕೋಟಿ ರೂ. ಮೊತ್ತದ ದೇಣಿಗೆ ಸಂಗ್ರಹಿಸಿದ ಕೊಹ್ಲಿ ದಂಪತಿ

ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ತಮ್ಮ ಕೋವಿಡ್​ 19 ದೇಣಿಗೆ ಸಂಗ್ರಹ ಕಾರ್ಯಕ್ರಮದಲ್ಲಿ 11 ಕೋಟಿ ರೂಪಾಯಿಗಳನ್ನ ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖುದ್ದು ಕೊಹ್ಲಿ Read more…

ಅಧ್ಯಯನದಲ್ಲಿ ಬಯಲಾಯ್ತು ಕೋವಿಶೀಲ್ಡ್ ಲಸಿಕೆ ಕುರಿತಾದ ಇಂಟ್ರಸ್ಟಿಂಗ್​ ಮಾಹಿತಿ

ಆಸ್ಟ್ರಾಜೆನಿಕಾ – ಆಕ್ಸ್​ಫರ್ಡ್​ ನಿರ್ಮಿಸಿದ ಕೋವಿಶೀಲ್ಡ್​ ಲಸಿಕೆಯ ಒಂದು ಡೋಸ್​ ಕೊರೊನಾದಿಂದ ಉಂಟಾಗಬಲ್ಲ ಸಾವನ್ನ ತಡೆಗಟ್ಟುಬಲ್ಲಿ 80 ಪ್ರತಿಶತ ಪರಿಣಾಮಕಾರಿ ಎಂದು ಹೊಸ ಅಧ್ಯಯನವೊಂದು ಹೇಳಿದೆ. ಇಂಗ್ಲೆಂಡ್​​ನ ಸಾರ್ವಜನಿಕ Read more…

BIG NEWS: ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ದುರಂತಕ್ಕೆ ʼಬಿಗ್ ಟ್ವಿಸ್ಟ್ʼ

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ್ದ ಆಕ್ಸಿಜನ್ ದುರಂತಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರು 24 ಜನರಲ್ಲ ಬದಲಾಗಿ 36 ಜನರು ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. Read more…

ಭಾರತೀಯರ ಮಾಲ್ಡೀವ್ಸ್​ ಎಂಟ್ರಿಗೆ ನಿರ್ಬಂಧ: ಟ್ವಿಟರ್​ನಲ್ಲಿ ಟ್ರೋಲ್​ಗಳ ಸುರಿಮಳೆ..!

ದೇಶದ ಜನತೆ ಸದ್ಯ ಕೊರೊನಾ 2ನೇ ಅಲೆಯ ಹೋರಾಟದಲ್ಲಿದ್ದಾರೆ. ದೇಶದಲ್ಲಿ ಕೊರೊನಾ ಕೇಸ್​ಗಳು ದಿನದಿಂದ ದಿನಕ್ಕೆ ಏರಿಕೆಯಾಗ್ತಿರೋದ್ರ ಹಿನ್ನೆಲೆ ವಿಶ್ವದ ಬಹುತೇಕ ರಾಷ್ಟ್ರಗಳು ಭಾರತಕ್ಕೆ ವಿಮಾನಯಾನ ಸೇವೆ ನೀಡಲು Read more…

ಹೆಚ್ಚಾಗ್ತಿರುವ ಕೊರೊನಾ: ಯುಪಿಎಸ್‌ಸಿ ನಾಗರಿಕ ಸೇವೆಗಳ ಪೂರ್ವ ಪರೀಕ್ಷೆ ಮುಂದೂಡಿಕೆ

ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಯುಪಿಎಸ್‌ಸಿ ನಾಗರಿಕ ಸೇವೆಗಳ ಪೂರ್ವ ಪರೀಕ್ಷೆಯನ್ನು ಮುಂದೂಡಿದೆ. ಜೂನ್ 27ರಂದು ಪರೀಕ್ಷೆ ನಡೆಯಬೇಕಿತ್ತು. ಯುಪಿಎಸ್ಸಿ ನಾಗರಿಕ ಸೇವೆಗಳ ಪೂರ್ವ ಪರೀಕ್ಷೆ ಅಕ್ಟೋಬರ್ 10 Read more…

BIG NEWS: ಗ್ರಾಮೀಣ ಪ್ರದೇಶಗಳಿಗೂ ವ್ಯಾಪಿಸಿದ ಕೊರೊನಾ ಕಬಂದಬಾಹು; ಹಳ್ಳಿ ಹಳ್ಳಿಗಳಲ್ಲಿ ಹೆಚ್ಚುತ್ತಿದೆ ಮಹಾಮಾರಿ ಅಟ್ಟಹಾಸ…!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಈ ನಡುವೆ ಗ್ರಾಮೀಣ ಪ್ರದೇಶ, ಹಳ್ಳಿ ಹಳ್ಳಿಗಳಿಗೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ವಿಪಕ್ಷ ನಾಯಕ Read more…

ಗಮನಿಸಿ: ಕೊರೊನಾ ಬಿಕ್ಕಟ್ಟಿನ ಮಧ್ಯೆ ಕ್ರೆಡಿಟ್ ಕಾರ್ಡ್ ಸಾಲ ಒಳ್ಳೆಯದಲ್ಲ

ಕೊರೊನಾ ಬಿಕ್ಕಟ್ಟಿನಿಂದಾಗಿ ಅನೇಕರು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದಾರೆ. ಅನೇಕರು ಕೆಲಸ ಕಳೆದುಕೊಂಡಿದ್ದು, ಹಣ ಗಳಿಕೆ ಹೇಗೆ ಎಂಬ ಪ್ರಶ್ನೆ ಶುರುವಾಗಿದೆ. ಅಗತ್ಯತೆಗಳನ್ನು ಪೂರೈಸಲು ಜನರು ಸಾಲದ ಮೊರೆ ಹೋಗ್ತಿದ್ದಾರೆ. Read more…

BIG NEWS: ಲಸಿಕೆ ಉತ್ಪಾದನೆಯಾಗದಿರುವಾಗ ನಾವೇನು ನೇಣು ಹಾಕ್ಕೋಬೇಕಾ…?; ಕೇಂದ್ರ ಸಚಿವ ಡಿ.ವಿ.ಎಸ್. ಪ್ರಶ್ನೆ

ಬೆಂಗಳೂರು: ಕೊರೊನಾ ವ್ಯಾಕ್ಸಿನ್ ಅಸಮರ್ಪಕ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವ್ಯಾಕ್ಸಿನ್ ಪ್ರೊಡೆಕ್ಷನ್ ಆಗದಿದ್ದರೆ ನಾವೇನು ನೇಣು Read more…

BIG NEWS: ನ್ಯಾಯಾಧೀಶರು ಸರ್ವಜ್ಞರಲ್ಲ; ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಮರ್ಥನೆ

ಬೆಂಗಳೂರು: ಕೊರೊನಾ ಲಸಿಕೆ ಕೊರತೆ ಹಾಗೂ ನೀಡಿಕೆಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿಕಾರಿದ ಬೆನ್ನಲ್ಲೇ ಹೇಳಿಕೆ ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ, Read more…

BIG NEWS: ಬ್ಲಾಕ್ ಫಂಗಸ್ ಗೆ ಇಬ್ಬರು ಸೋಂಕಿತರು ಬಲಿ; ಮತ್ತಿಬ್ಬರ ಸ್ಥಿತಿ ಗಂಭೀರ

ಮುಂಬೈ: ಕೊರೊನಾ ಮಹಾಮಾರಿ ನಡುವೆಯೇ ಇದೀಗ ಬ್ಲ್ಯಾಕ್ ಫಂಗಸ್ ಎಂಬ ಶಿಲೀಂದ್ರ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇಬ್ಬರು ಸೋಂಕಿತರು ಸಾವನ್ನಪ್ಪಿರುವ ಘಟನೆ ಥಾಣೆಯಲ್ಲಿ ನಡೆದಿದೆ. ಕೊರೊನಾ ಸೋಂಕು ಗುಣಮುಖರಾದವರಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...