alex Certify Corona Virus News | Kannada Dunia | Kannada News | Karnataka News | India News - Part 153
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ರೇಷನ್ ಪಡೆಯಲು ಕಡ್ಡಾಯವಲ್ಲ ಬಯೋಮೆಟ್ರಿಕ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆರ್ಭಟದ ಹಿನ್ನೆಲೆಯಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಈ ಅವಧಿಯಲ್ಲಿ ಪಡಿತರ ಚೀಟಿದಾರರಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಕೇಂದ್ರ, ರಾಜ್ಯ ಸರ್ಕಾರದಿಂದ ಹಂಚಿಕೆಯಾದ ರೇಷನ್ Read more…

ಕಾಟಾಚಾರಕ್ಕೆ ಲಸಿಕಾ ಅಭಿಯಾನಕ್ಕೆ ಚಾಲನೆ; ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಕೋವಿಡ್ ನಿರ್ವಹಣೆ ಹಾಗೂ ಲಸಿಕೆ ನೀಡಿಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಧರಣಿ ನಡೆಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು Read more…

ಆಸ್ಪತ್ರೆಗಳಿಗೆ 2 ಲಕ್ಷಕ್ಕಿಂತ ಹೆಚ್ಚು ಕ್ಯಾಶ್ ಪೇಮೆಂಟ್ ಮಾಡುವವರಿಗೊಂದು ಮಹತ್ವದ ಸುದ್ದಿ

ಕೊರೊನಾ ವೈರಸ್ ಸಮಯದಲ್ಲಿ ಆಸ್ಪತ್ರೆ ಬಿಲ್ ಗಳನ್ನು ನಗದು ರೂಪದಲ್ಲಿ ಪಾವತಿ ಮಾಡುವವರಿಗೊಂದು ಮಹತ್ವದ ಸುದ್ದಿಯಿದೆ. 2 ಲಕ್ಷ ರೂಪಾಯಿಗಿಂತ ಹೆಚ್ಚಿನ ಹಣವನ್ನು ನಗದು ರೂಪದಲ್ಲಿ ಪಾವತಿಸಲು ಸಾಧ್ಯವಿಲ್ಲ. Read more…

BIG NEWS: ಸಿಇಟಿ ಮುಂದೂಡಿಕೆ; ಪರೀಕ್ಷೆ ಮರು ದಿನಾಂಕದ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆ ಮುಂದೂಡಲಾಗಿದ್ದು, ಮರು ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ. ತಾಂತ್ರಿಕ ಹಾಗೂ ವೃತ್ತಿಪರ ಕೋರ್ಸ್ ಗಳಿಗೆ ಜುಲೈ Read more…

ಮಕ್ಕಳನ್ನು ಕಾಡುವ ಕೊರೊನಾ ಲಕ್ಷಣ ಯಾವುದು….?

ಕೊರೊನಾ ಎರಡನೇ ಅಲೆ ತಜ್ಞರನ್ನು ಚಿಂತೆಗೀಡು ಮಾಡಿದೆ. ಕೊರೊನಾ ಎರಡನೇ ಅಲೆ ಮಕ್ಕಳ ಮೇಲೂ ಹೆಚ್ಚು ಪ್ರಭಾವ ಬೀರುತ್ತಿದೆ. ಎರಡನೇ ಅಲೆ ಮಕ್ಕಳು ಹಾಗೂ ವಯಸ್ಕರ ಮೇಲೆ ಹೆಚ್ಚು Read more…

BIG NEWS: 2 ತಿಂಗಳ ಕಾಲ ಜಾರಿಯಾಗುತ್ತಾ ದೇಶದಲ್ಲಿ ಕಂಪ್ಲೀಟ್ ಲಾಕ್ ಡೌನ್…!

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ 6-8 ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಬೇಕು ಎಂದು ಐಸಿಎಂಆರ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ. Read more…

IPL ಉಳಿದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಈ ಆಟಗಾರರು

ಕೊರೊನಾ ಕಾರಣಕ್ಕೆ ಐಪಿಎಲ್ ನ 14 ನೇ  ಋತುವಿನ ಪಂದ್ಯಗಳನ್ನು ಮುಂದೂಡಲಾಗಿದೆ. 29 ಪಂದ್ಯಗಳ ನಂತರ ಪಂದ್ಯವನ್ನು ಮುಂದೂಡಲಾಗಿದೆ. ಉಳಿದ 31 ಪಂದ್ಯಗಳನ್ನು ಸೆಪ್ಟೆಂಬರ್ ನಲ್ಲಿ ನಡೆಸಲು ಬಿಸಿಸಿಐ Read more…

ಕೊರೊನಾ ಲಸಿಕೆಯ 2ನೇ ಡೋಸ್ ತೆಗೆದುಕೊಳ್ಳಲು ತಡವಾಗ್ತಿದೆಯಾ….?

ಕೊರೊನಾ ಸೋಂಕು ತಡೆಯಲು ಲಸಿಕೆ ಮಾತ್ರ ಮದ್ದು. ಮೇ ಒಂದರಿಂದ ದೇಶದಾದ್ಯಂತ ಕೊರೊನಾ ಲಸಿಕೆಯನ್ನು 18 ವರ್ಷ ಮೇಲ್ಪಟ್ಟವರಿಗೆ ನೀಡಲಾಗ್ತಿದೆ. ಕೊರೊನಾ ಲಸಿಕೆಗೆ ಜನರು ಉತ್ಸಾಹ ತೋರುತ್ತಿದ್ದಾರೆ. ಆದ್ರೆ Read more…

ತಜ್ಞರ ಎಚ್ಚರಿಕೆ ಕಡೆಗಣಿಸಿ ಜನರನ್ನು ಸಾವಿನ ದವಡೆಗೆ ನೂಕಿದ ಸರ್ಕಾರ; ಲಸಿಕೆ ಕೊಡುವಲ್ಲೂ ವಿಫಲ: ಬದುಕು ಹಸನಾಗುವುದಿರಲಿ ಸತ್ತರೂ ಸಂಸ್ಕಾರವಿಲ್ಲದ ಸ್ಥಿತಿ; ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಎದುರಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್, ಆಕ್ಸಿಜನ್, ಐಸಿಯು ಆಯ್ತು ಈಗ ವ್ಯಾಕ್ಸಿನ್ ಗಾಗಿ ಜನರು ಪರದಾಡುವ ಸ್ಥಿತಿ Read more…

BIG NEWS: ಇನ್ಮುಂದೆ Oxygen ಸಮಸ್ಯೆಗೆ ಡೋಂಟ್ ವರಿ; ಓಲಾ ಆಪ್ ಮೂಲಕ ಮನೆ ಮನೆಗೂ ಬರುತ್ತೆ ಆಕ್ಸಿಜನ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೆಡೆ ಆಕ್ಸಿಜನ್, ಇನ್ನೊಂದೆಡೆ ಲಸಿಕೆಗಾಗಿ ಹಾಹಾಕಾರ ಆರಂಭವಾಗಿದೆ. ಈ ನಡುವೆ ರಾಜ್ಯ ಸರ್ಕಾರ ಮನೆ ಮನೆಗೆ Read more…

ʼಕೊರೊನಾʼದಿಂದ ಚೇತರಿಸಿಕೊಳ್ತಿದ್ದಂತೆ ಬದಲಾಯಿಸಿ ಈ ವಸ್ತು

ಕೊರೊನಾ ವೈರಸ್ ಎರಡನೇ ಅಲೆ ಹೆಚ್ಚು ಅಪಾಯಕಾರಿಯಾಗಿದೆ. ಒಮ್ಮೆ ಸೋಂಕಿಗೊಳಗಾದವರಿಗೆ ಮತ್ತೆ ವೈರಸ್ ತಗಲುವ ಅಪಾಯವಿದೆ. ಹಾಗಾಗಿ ಜನರು ಹೆಚ್ಚು ಎಚ್ಚರಿಕೆ ವಹಿಸಬೇಕಾಗಿದೆ. ಕೊರೊನಾ ಸೋಂಕಿಗೊಳಗಾದ ವ್ಯಕ್ತಿಗಳು ಕೆಲವೊಂದು Read more…

ಬೆಡ್ ಬ್ಲಾಕಿಂಗ್ ಹಗರಣ: ಸಪ್ತಗಿರಿ ಆಸ್ಪತ್ರೆ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಬಂಧನ

ಬೆಂಗಳೂರು: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಬೆಡ್ ಬ್ಲಾಕಿಂಗ್ ಪ್ರಕರಣ Read more…

BIG NEWS: ಕೊರೊನಾದ ಎಲ್ಲ ರೂಪಾಂತರಗಳ ವಿರುದ್ಧ ಹೋರಾಡಲು ತಯಾರಾಗ್ತಿದೆ ಲಸಿಕೆ

ಕೊರೊನಾ ವೈರಸ್ ಪ್ರಪಂಚದಾದ್ಯಂತ ಹಾನಿಯುಂಟು ಮಾಡಿದೆ. ಕೊರೊನಾ ವೈರಸ್ ರೂಪಾಂತರಗೊಳ್ಳುತ್ತಿದೆ. ಈ ರೂಪಾಂತರದಿಂದಾಗಿ ವಿಜ್ಞಾನಿಗಳಿಗೆ ತಲೆಬಿಸಿ ಶುರುವಾಗಿದೆ. ಈಗಾಗಲೇ ಕಂಡು ಹಿಡಿದಿರುವ ಲಸಿಕೆ ಹೊಸ ರೂಪಾಂತರದ ಮೇಲೆ ಪರಿಣಾಮ Read more…

12ನೇ ತರಗತಿ ಪಾಸ್ ಆದ ವ್ಯಕ್ತಿ ತಯಾರಿಸಿದ್ದಾನೆ ಆಕ್ಸಿಜನ್ ಮಶಿನ್

ಕೊರೊನಾ ಸೋಂಕು ವಿಶ್ವವನ್ನು ಕಂಗೆಡಿಸಿದೆ. ಆಮ್ಲಜನಕದ ಕೊರತೆ ದೇಶದ ಜನರನ್ನು ಕಾಡ್ತಿದೆ. ಈ ಮಧ್ಯೆ ಕಾಶ್ಮೀರದ ವ್ಯಕ್ತಿಯೊಬ್ಬ ಖುಷಿ ಸುದ್ದಿ ನೀಡಿದ್ದಾರೆ. ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ವಾಸವಾಗಿರುವ Read more…

ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡದ ‘ಆಯುಷ್ಮಾನ್ ಭಾರತ್’ ಯಾವ ಪುರುಷಾರ್ಥಕ್ಕೆ…? ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕಿತರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ಪಡೆಯಲು ಅವಕಾಶವಿಲ್ಲವೆಂದ ಮೇಲೆ ಕೇಂದ್ರದ ಆಯುಷ್ಮಾನ್ ಯಾವ ಪುರುಷಾರ್ಥಕ್ಕೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಆಯುಷ್ಮಾನ್ Read more…

BIG NEWS: ವ್ಯಾಕ್ಸಿನ್ ಲಭ್ಯವಿಲ್ಲ; ಎಲ್ಲಾ ರಾಜ್ಯದಲ್ಲೂ ಸಮಸ್ಯೆ ಎದುರಾಗಿದೆ; ಅಸಹಾಯಕತೆ ತೋಡಿಕೊಂಡ ಮುಖ್ಯಕಾರ್ಯದರ್ಶಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಎದುರಾಗಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಕಾರ್ಯದರ್ಶಿ ರವಿಕುಮಾರ್, ಕರ್ನಾಟಕ ಮಾತ್ರವಲ್ಲ ದೇಶದ ಹಲವು ರಾಜ್ಯಗಳಲ್ಲಿ ವ್ಯಾಕ್ಸಿನ್ ಕೊರತೆ ಎದುರಾಗಿದೆ. ಹಾಗಾಗಿ ಹೊಸದಾಗಿ Read more…

ಕ್ವಾರಂಟೈನ್​ ಜೀವನದ ಅನುಭವ ಹಂಚಿಕೊಂಡ ರಿಷಬ್​ ಪಂತ್​..!

ಕೊರೊನಾ ಕಾರಣದಿಂದಾಗಿ ಈ ಬಾರಿಯ ಐಪಿಎಲ್​ ಪಂದ್ಯ ರದ್ದಾಗಿದೆ. ಹೀಗಾಗಿ ಸದ್ಯ ಮನೆಯಲ್ಲೇ ಇರುವ ಕ್ರಿಕೆಟ್​ ಆಟಗಾರರು ಒಂದಿಲ್ಲೊಂದು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ದಿನವನ್ನ ಕಳೆಯುತ್ತಿದ್ದಾರೆ. ಇದೀಗ ಈ Read more…

ಕೊರೊನಾ ಸೋಂಕಿನ ಮಧ್ಯೆ ಖುಷಿ ಸುದ್ದಿ…! ಭಾರತದಲ್ಲೂ 2 ವರ್ಷ ಮೇಲ್ಪಟ್ಟವರಿಗೆ ಶೀಘ್ರವೇ ಸಿಗಲಿದೆ ಲಸಿಕೆ

ದೇಶಾದ್ಯಂತ ಕೊರೊನಾ ವೈರಸ್ ಸೋಂಕು ಹೆಚ್ಚಾಗ್ತಿದೆ. ಇದ್ರ ಮಧ್ಯೆ ಶೀಘ್ರದಲ್ಲೇ 2 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೊರೊನಾ ಲಸಿಕೆ ಸಿಗುವ ಸಾಧ್ಯತೆಯಿದೆ. ಹೈದರಾಬಾದ್ ಮೂಲದ ಭಾರತ್ Read more…

BIG NEWS: ಡಿಸಿಎಂ ಸವದಿ ಸಹೋದರನ ಪುತ್ರ ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು; ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸಹೋದರನ ಪುತ್ರ ವಿನೋದ್ ಸವದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಸಲ್ಮಾನ್ ಸಹೋದರಿ ಅರ್ಪಿತಾಗೆ ಕೊರೊನಾ ಡಿಸಿಎಂ ಸವದಿ ಅವರ ಸಹೋದರ ಪರಪ್ಪ Read more…

ದಿವ್ಯಾಂಗ ಸೋಂಕಿತರ ಸೇವೆಗಾಗಿಯೇ ‘ಸೈನ್‌ ಲಾಂಗ್ವೇಜ್‌’ ಕಲಿತ ನರ್ಸ್ – ರೈಲ್ವೇ ಸಚಿವಾಲಯದ ಮೆಚ್ಚುಗೆ

  ಕೊರೊನಾದಿಂದ ನಮ್ಮನ್ನ ಪಾರು ಮಾಡೋಕೆ ವೈದ್ಯ ಲೋಕ ಎದುರಿಸುತ್ತಿರುವ ಸವಾಲುಗಳು ಒಂದೆರಡಲ್ಲ. ಸದ್ಯ ವೈದ್ಯ ಲೋಕದ ಸಿಬ್ಬಂದಿಯೇ ನಮ್ಮ ಪಾಲಿನ ದೇವರು ಎಂಬಂತಾಗಿದೆ. ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ Read more…

ಸಲ್ಮಾನ್ ಸಹೋದರಿ ಅರ್ಪಿತಾಗೆ ಕೊರೊನಾ

ಕೋವಿಡ್ ಸೋಂಕಿಗೆ ತತ್ತರಿಸುತ್ತಿರುವ ಜನಸಾಮಾನ್ಯರ ಗೋಳು ಒಂದು ಕಡೆಯಾದರೆ ಸೆಲೆಬ್ರಿಟಿಗಳಿಗೆ ಸೋಂಕು ತಗುಲುವ ವಿಚಾರಗಳು ಮಾಧ್ಯಮಗಳಲ್ಲಿ ರಾಷ್ಟ್ರಮಟ್ಟದ ಸುದ್ದಿಯಾಗುತ್ತಿವೆ. ಬಾಲಿವುಡ್ ನಟ ಸಲ್ಮಾನ್ ಖಾನ್‌ನ ದತ್ತು ಸಹೋದರಿ ಅರ್ಪಿತಾ Read more…

BIG NEWS: 24 ಗಂಟೆಯಲ್ಲಿ 3,48,421 ಜನರಿಗೆ ಕೊರೊನಾ ಪಾಸಿಟಿವ್; ಏರಿಕೆಯಾಗುತ್ತಲೇ ಇದೆ ಸಾವಿನ ಸಂಖ್ಯೆ; ಒಂದೇ ದಿನದಲ್ಲಿ 4,000ಕ್ಕೂ ಅಧಿಕ ಬಲಿ

ನವದೆಹಲಿ: ಕೊರೊನಾ ಅಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 3,48,421 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,33,40,938ಕ್ಕೆ ಏರಿಕೆಯಾಗಿದೆ. ಕಳೆದ 24 Read more…

ಶಾಕಿಂಗ್‌ ಸುದ್ದಿ: ಕೊರೊನಾ ಸೋಂಕಿಗೆ ಈವರೆಗೆ ರೈಲ್ವೆಯ 1952 ನೌಕರರು ಬಲಿ

ಕೋವಿಡ್‌ ವಿರುದ್ಧ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸುತ್ತಿರುವ ಕ್ಷೇತ್ರಗಳಲ್ಲಿ ಒಂದಾದ ಭಾರತೀಯ ರೈಲ್ವೇ ಸಹ ಈ ಸೋಂಕಿಗೆ ತನ್ನ ಸಿಬ್ಬಂದಿಯನ್ನು ಕಳೆದುಕೊಂಡಿದೆ. ಇದುವರೆಗೂ ಈ ಸಾಂಕ್ರಮಿಕದ ಕಾರಣಕ್ಕೆ ಇಲಾಖೆಯ Read more…

ಅವ್ಯವಸ್ಥೆಯ ಲಾಕ್ ಡೌನ್; ಈ ಸಾವಿಗೆ ಯಾರು ಹೊಣೆ…? ಆತಂಕಕಾರಿ ಮಾಹಿತಿ ಬಿಚ್ಚಿಟ್ಟ ಡಾ. ರಾಜು

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಈ ಬಾರಿ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಿದೆ. ಇಂತದ್ದೊಂದು ಲಾಕ್ ಡೌನ್ ಅಗತ್ಯ ಖಂಡಿತವಾಗಿಯೂ ರಾಜ್ಯಕ್ಕೆ ಇತ್ತು ನಿಜ. Read more…

ಲಸಿಕೆಗಾಗಿ ಹಾಹಾಕಾರದ ಹೊತ್ತಲ್ಲೇ ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಸಿಕೆಗಾಗಿ ಹಾಹಾಕಾರ ಉಂಟಾಗಿದೆ. ಲಸಿಕಾ ಕೇಂದ್ರಗಳ ಎದುರು ಜನರ ಉದ್ದನೆಯ ಸರತಿ ಸಾಲು ಕಂಡುಬಂದಿದೆ. ಲಸಿಕೆ ಕೊರತೆ ಪರಿಣಾಮ ನೂಕುನುಗ್ಗಲು ಉಂಟಾಗಿದ್ದು, ಆರೋಗ್ಯ ಇಲಾಖೆ Read more…

ಕೊರೋನಾ ಎರಡನೇ ಅಲೆಯಿಂದ ತತ್ತರಿಸಿದ ದೇಶದ ಜನತೆಗೆ ಗುಡ್ ನ್ಯೂಸ್

ನವದೆಹಲಿ: ಕೊರೋನಾ ಎರಡನೇ ಅಲೆಯಿಂದ ದೇಶದ ಜನ ತತ್ತರಿಸಿಹೋಗಿದ್ದಾರೆ. ಸೋಂಕಿತರು ಮತ್ತು ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಇದೇ ಹೊತ್ತಲ್ಲಿ ದೇಶದಲ್ಲಿ ಎರಡನೇ ಅಲೆ ಇಳಿಕೆ ಸುಳಿವು ಸಿಕ್ಕಿದೆ. Read more…

ಬಡವರು, ವಲಸಿಗರು, ಕೂಲಿ ಕಾರ್ಮಿಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಮೇ 24 ರವರೆಗೆ ಉಚಿತ ಊಟ, ತಿಂಡಿ, ಇಂದಿರಾ ಕ್ಯಾಂಟೀನ್ ನಲ್ಲಿ ಮೂರು ಹೊತ್ತು ಆಹಾರ

ಬೆಂಗಳೂರು: ಲಾಕ್ಡೌನ್ ಅವಧಿಯಲ್ಲಿ ಬಡವರು, ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಉಚಿತವಾಗಿ ಆಹಾರ ಒದಗಿಸಲು ಆದೇಶಿಸಲಾಗಿದೆ. ಕೂಲಿ ಕಾರ್ಮಿಕರು, ಬಡವರು, ವಲಸಿಗರು, ದುರ್ಬಲ ವರ್ಗದವರಿಗೆ ಹಸಿವು ನೀಗಿಸಲು ಮೇ 24 Read more…

‘ನರೇಗಾ’ ಕಾರ್ಮಿಕರಿಗೆ ಮುಖ್ಯ ಮಾಹಿತಿ: ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಳ ಹಿನ್ನಲೆ ಮೇ 24 ರವರೆಗೆ ಕೆಲಸ ಸ್ಥಗಿತ

ಬೆಂಗಳೂರು: ಗ್ರಾಮಾಂತರ ಪ್ರದೇಶದಲ್ಲಿ ಕೊರೋನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮೇ 24 ರವರೆಗೆ ನರೇಗಾ ಕೆಲಸವನ್ನು ಸ್ಥಗಿತಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮೇ Read more…

ರಾಜ್ಯದಲ್ಲಿ ಬರೋಬ್ಬರಿ 5.87 ಲಕ್ಷ ಸಕ್ರಿಯ ಪ್ರಕರಣ: 480 ಸೋಂಕಿತರು ಸಾವು, 39,510 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಹೊಸದಾಗಿ 39,510 ಜನರಿಗೆ ಕೊರೊನಾ ಸೋಂಕು ತಗುಲಿದೆ. 480 ಜನ ಸಾವನ್ನಪ್ಪಿದ್ದು, ಇದುವರೆಗೆ 19,822 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 20,13,193 ಕ್ಕೆ Read more…

ʼಲಾಕ್ ​ಡೌನ್ʼ​ ನಿಯಮ ಉಲ್ಲಂಘಿಸಿ ಮಂಗಳೂರಿನಲ್ಲಿ ಭರ್ಜರಿ ಮದುವೆ: ವಿಡಿಯೋ ವೈರಲ್​

ರಾಜ್ಯದಲ್ಲಿ ಕೊರೊನಾ ಲಾಕ್​ಡೌನ್​ ಆದೇಶ ಜಾರಿಯಲ್ಲಿದ್ದು, ಮದುವೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸಾಕಷ್ಟು ನಿರ್ಬಂಧಗಳನ್ನ ವಿಧಿಸಲಾಗಿದೆ. ಮನೆಯಲ್ಲಿ ಮದುವೆ ಕಾರ್ಯಕ್ರಮ ಏರ್ಪಡಿಸುವವರು ಕೇವಲ 40 ಮಂದಿಗೆ ಮಾತ್ರ ಆಹ್ವಾನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...