alex Certify Corona Virus News | Kannada Dunia | Kannada News | Karnataka News | India News - Part 163
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಎರಡನೇ ಅಲೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್

ನವದೆಹಲಿ: ದೇಶಾದ್ಯಂತ ಕೊರೋನಾ ಎರಡನೇ ಅಲೆ ಅಬ್ಬರಕ್ಕೆ ಜನ ತತ್ತರಿಸಿದ್ದಾರೆ. ಸೋಂಕಿತರು ಮತ್ತು ಸಾವಿನ ಸಂಖ್ಯೆ ಭಾರೀ ಏರಿಕೆಯಾಗಿ ಬೆಡ್, ಆಕ್ಸಿಜನ್ ಸಿಗದಂತಾಗಿದೆ. ಕೊರೋನಾ ಎರಡನೇ ಅಲೆ ಭೀಕರತೆಯಿಂದ Read more…

40 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತು ತಂದ ತಲ್ವಾರ್

ಮಂಗಳೂರು: ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರು ಸಾವನ್ನಪ್ಪುತ್ತಿದ್ದು, ಇದರ ಬೆನ್ನಲ್ಲೇ ಇದೀಗ ದೂರದ ಬಹ್ರೈನ್ ನಿಂದ ರಾಜ್ಯಕ್ಕೆ ಆಕ್ಸಿಜನ್ ಆಗಮನವಾಗಿದೆ. ಬಹ್ರೈನ್ ನಿಂದ 40 Read more…

ಚಾಮರಾಜನಗರ ಆಕ್ಸಿಜನ್ ದುರಂತ: ಸರ್ಕಾರದಿಂದ ಮತ್ತೊಂದು ಮಹತ್ವದ ಕ್ರಮ

ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 24 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರದಿಂದ ನಿ. ನ್ಯಾಯಮೂರ್ತಿ ಬಿ.ಎ. ಪಾಟೀಲ ಸಮಿತಿ ನೇಮಕ ಮಾಡಲಾಗಿದೆ. ರಾಜ್ಯ Read more…

ಕೊರೊನಾ ಲಸಿಕೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪ್ರಧಾನಿ ಮೋದಿ

ದೇಶದಲ್ಲಿ ಒಂದು ಕಡೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಇನ್ನೊಂದು ಕಡೆ ಕೊರೊನಾ ಲಸಿಕೆ ಕೊರತೆ ಎದುರಾಗಿದೆ. ಮೇ. 1ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ ಹಾಕಲಾಗ್ತಿದೆ. Read more…

ಬೇಸಿಗೆ ರಜೆ ಅವಧಿ ಪರಿಷ್ಕರಣೆ; ಜೂನ್ 15ರಿಂದ 8 ಮತ್ತು 9ನೇ ತರಗತಿಗಳು ಆರಂಭ

ಬೆಂಗಳೂರು; ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ಬೇಸಿಗೆ ರಜೆ ಅವಧಿ ಪರಿಷ್ಕರಣೆ ಮಾಡಿ ಸುತ್ತೋಲೆ ಹೊರಡಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ Read more…

BIG NEWS: ಹಾಸನ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಣೆ

ಹಾಸನ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಹಾಸನ ಜಿಲ್ಲೆಯಲ್ಲಿ ಮೂರು ದಿನಗಳ ಲಾಕ್ ಡೌನ್ ಘೋಷಣೆ ಮಾಡಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಹಾಸನದಲ್ಲಿ ದಿನದಿಂದ Read more…

ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಸೆಮಿ ಲಾಕ್ ಡೌನ್: ದೀದಿ ಘೋಷಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ 3ನೇ ಬಾರಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಸಿಎಂ ಮಮತಾ ಬ್ಯಾನರ್ಜಿ, ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಖಡಕ್ ರೂಲ್ಸ್ ಜಾರಿ ಮಾಡಿದ್ದು ಸೆಮಿ ಲಾಕ್ Read more…

ʼಲಾಕ್​ ಡೌನ್ʼ​ ನಿಯಮ ಉಲ್ಲಂಘಿಸಿದವರಿಗೆ ಪೊಲೀಸರಿಂದ ಡಿಫರೆಂಟ್​ ಶಿಕ್ಷೆ

ಕೊರೊನಾದ ಎರಡನೇ ಭೀಕರ ಅಲೆಯಿಂದಾಗಿ ದೇಶ ತತ್ತರಿಸಿ ಹೋಗಿದೆ. ದೇಶದ ವಿವಿಧ ರಾಜ್ಯಗಳು ಕೊರೊನಾವನ್ನ ನಿಯಂತ್ರಣಕ್ಕೆ ತರಲು ಸಾಕಷ್ಟು ಕಠಿಣ ಕ್ರಮಗಳನ್ನ ಕೈಗೊಳ್ತಾನೇ ಇದೆ. ಈಗಾಗಲೇ ನೈಟ್​ ಕರ್ಫ್ಯೂ, Read more…

ಕೊರೊನಾ ಸಂದರ್ಭದಲ್ಲಿ ʼಆಕ್ಸಿಜನ್ʼ ಮಟ್ಟ ಅಳೆಯಲು ನೆರವಾಗಲಿದೆ 6 ನಿಮಿಷದ ನಡಿಗೆ

ಕೊರೊನಾ ವೈರಸ್ ನಿಂದಾಗಿ ದೇಶದ ಆಸ್ಪತ್ರೆಗಳಲ್ಲಿ ಬೆಡ್ ಸಿಗ್ತಿಲ್ಲ. ಮೆಡಿಕಲ್ ಆಕ್ಸಿಜನ್ ಕೊರತೆ ಎದುರಾಗಿದೆ. ಆಕ್ಸಿಜನ್ ಸಿಗದೆ ಜನರು ಸಾವನ್ನಪ್ಪುತ್ತಿದ್ದಾರೆ. ಈ ಮಧ್ಯೆ ಜನರಿಗೆ ಆಕ್ಸಿಜನ್ ಮಟ್ಟ ಪರೀಕ್ಷಿಸಿಕೊಳ್ಳಲು Read more…

ಇಂಥ ಮುಖ್ಯಮಂತ್ರಿಗಳನ್ನು ಕಟ್ಟಿಕೊಂಡು ಏನು ಮಾಡಲು ಸಾಧ್ಯ…? BSY ವಿರುದ್ಧ ಮತ್ತೆ ಗುಡುಗಿದ ಹೆಚ್.ವಿಶ್ವನಾಥ್

ಮೈಸೂರು: ಸ್ವಪಕ್ಷದ ಸಿಎಂ ವಿರುದ್ಧವೇ ಮತ್ತೆ ವಾಗ್ದಾಳಿ ನಡೆಸಿದ ಬಿಜೆಪಿ ಎಂ.ಎಲ್.ಸಿ ಹೆಚ್. ವಿಶ್ವನಾಥ್, ಸಿಎಂ ಯಡಿಯೂರಪ್ಪನವರಿಗೆ ಕಣ್ಣು ಕಾಣಲ್ಲ, ಕಿವಿಯೂ ಕೇಳಲ್ಲ, ಹೇಳಿದ್ದೂ ಅರ್ಥ ಆಗಲ್ಲ. ಇಂಥ Read more…

KYC ವಿಷಯದಲ್ಲಿ ಬ್ಯಾಂಕ್ ಗ್ರಾಹಕರಿಗೆ ಆರ್.ಬಿ.ಐ.ನಿಂದ ನೆಮ್ಮದಿ ಸುದ್ದಿ

ಕೊರೊನಾ ಎರಡನೇ ಅಲೆ ಮಧ್ಯೆ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಜನರಿಗೆ ನೆಮ್ಮದಿ ಸುದ್ದಿ ನೀಡಿದ್ದಾರೆ. ಕೆವೈಸಿಗೆ ಸಂಬಂಧಿಸಿದಂತೆ ಬ್ಯಾಂಕ್ ಗ್ರಾಹಕರಿಗೆ ಶಕ್ತಿಕಾಂತ್ ದಾಸ್ ನೆಮ್ಮದಿ ನೀಡಿದ್ದಾರೆ. Read more…

IPL ರದ್ದಾಗ್ತಿದ್ದಂತೆ ಹೊರ ಬಿತ್ತು ಶಾಕಿಂಗ್ ಸುದ್ದಿ: ದೆಹಲಿ ಪೊಲೀಸರಿಂದ ಇಬ್ಬರು ಅರೆಸ್ಟ್

ಐಪಿಎಲ್ ಪ್ರೇಮಿಗಳಿಗೆ ಕೊರೊನಾ ನಿರಾಸೆ ಮೂಡಿಸಿದೆ. ಐಪಿಎಲ್ ಆಟಗಾರರಿಗೆ ಕೊರೊನಾ ಕಾಣಿಸಿಕೊಳ್ತಿದ್ದಂತೆ ಐಪಿಎಲ್ ಪಂದ್ಯಗಳನ್ನು ರದ್ದು ಮಾಡಲಾಗಿದೆ. ಬಿಸಿಸಿಐ ನಿನ್ನೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಡಿಸಿದೆ. ಮನೆಯಲ್ಲಿಯೇ Read more…

ಚಾಮರಾಜನಗರ ದುರಂತ ಮುಚ್ಚಿಡಲು ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ಹಗರಣ ಎಂಬ ಡ್ರಾಮಾ…!

ಮಂಡ್ಯ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಇದು ರಾಜ್ಯ ಸರ್ಕಾರದ ತಪ್ಪಿನಿಂದ ಸಂಭವಿಸಿದ ದುರಂತ. ಘಟನೆ ಬಗ್ಗೆ Read more…

BIG NEWS: ಕೊರೊನಾದಿಂದ ರಕ್ಷಣೆ ಪಡೆಯುವ ಸುಲಭ ವಿಧಾನ ಹೇಳಿದ ಆಯುಷ್ ಸಚಿವಾಲಯ

ಪ್ರಸ್ತುತ ಲಕ್ಷಾಂತರ ಮಂದಿ ಕೊರೊನಾಗೆ ಬಲಿಯಾಗ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ಮಹತ್ವ ಗೊತ್ತಾಗ್ತಿದೆ. ರೋಗ ನಿರೋಧಕ ಶಕ್ತಿ ಹೆಚ್ಚಾಗಿದ್ದಲ್ಲಿ ಕೊರೊನಾ ಸೋಂಕಿನಿಂದ ಬೇಗ ಮುಕ್ತಿ ಪಡೆಯಬಹುದು. Read more…

ರಾಜ್ಯದಲ್ಲಿ ಮತ್ತೊಂದು ಆಕ್ಸಿಜನ್ ದುರಂತ; ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಸೋಂಕಿತರ ದುರ್ಮರಣ

ಬೆಳಗಾವಿ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೇ 24 ರೋಗಿಗಳು ಮೃತಪಟ್ಟ ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಆಕ್ಸಿಜನ್ ದುರಂತ ಸಂಭವಿಸಿದ್ದು, ಕುಂದಾನಗರಿ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ರೋಗಿಗಳು ಆಕ್ಸಿಜನ್ Read more…

ಆಮ್ಲಜನಕ ಪೂರೈಕೆ ಇಲ್ಲದೆಯೇ ಸೋಂಕಿತ ಸಾವನ್ನಪ್ಪಿದ್ದರೆ ಅದು ನರಮೇಧಕ್ಕೆ ಸಮ: ಹೈಕೋರ್ಟ್​ ಮಹತ್ವದ ಹೇಳಿಕೆ

ಕೊರೊನಾ 2ನೇ ಅಲೆಯ ಸಂಬಂಧ ಪ್ರಕರಣ ಕೈಗೆತ್ತಿಕೊಂಡ ಅಲಹಾಬಾದ್​ ಹೈಕೋರ್ಟ್​ ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ ಕೋವಿಡ್ ರೋಗಿಯು ಸಾವನ್ನಪ್ಪಿದರೆ ಅದು ಅಪರಾಧ ಕೃತ್ಯದಲ್ಲಿ ಬರಲಿದೆ ಹಾಗೂ ಇದು ಯಾವುದೇ Read more…

ಕೊರೊನಾ ಪರಿಸ್ಥಿತಿಗೆ ಹೆದರಿದ ಐಪಿಎಲ್ ಆಟಗಾರ

ಐಪಿಎಲ್ ಕೊರೊನಾ ವೈರಸ್ ಗೆ ಬಲಿಯಾಗಿದೆ. ಆಟಗಾರರಿಗೆ ಕೊರೊನಾ ಕಾಣಿಸಿಕೊಂಡ ಕಾರಣ ಐಪಿಎಲ್ 2021ರ ಪಂದ್ಯವನ್ನು ರದ್ದು ಮಾಡಲಾಗಿದೆ. ಬಿಸಿಸಿಐನ ಈ ನಿರ್ಧಾರವನ್ನು ಆಟಗಾರರು ಸ್ವಾಗತಿಸಿದ್ದಾರೆ. ಐಪಿಎಲ್ ಮುಂದೂಡುವ Read more…

BIG NEWS: ಬೆಡ್ ಬ್ಲಾಕಿಂಗ್ ದಂಧೆ; ಇಬ್ಬರು ವೈದ್ಯರು ಸೇರಿ 8 ಆರೋಪಿಗಳು ಸಿಸಿಬಿ ವಶಕ್ಕೆ

ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಬ್ಬರು ವೈದ್ಯರು ಸೇರಿದಂತೆ 8 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಿಬಿಎಂಪಿ ಕೋವಿಡ್ ವಾರ್ ರೂಮ್ ಉಸ್ತುವಾರಿ ಡಾ.ರೆಹಾನ್ Read more…

ಬಿಗ್ ನ್ಯೂಸ್: ತುರ್ತು ಆರೋಗ್ಯ ಸೇವೆಗಳಿಗೆ 50,000 ಕೋಟಿ ರೂ. ನೆರವು ನೀಡಿದ RBI

ಕೊರೊನಾದ ಎರಡನೇ ಅಲೆಯ ಮಧ್ಯೆ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಕೊರೊನಾದ ಎರಡನೇ ಅಲೆ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ. ಎರಡನೇ ಅಲೆ ವಿರುದ್ಧ ಹೊರಾಡಲು Read more…

‌ʼಸ್ಟೀಮ್ʼ ತೆಗೆದುಕೊಳ್ಳುವುದ್ರಿಂದ ಸಾಯುತ್ತಾ ಕೊರೊನಾ ವೈರಸ್….? ಇಲ್ಲಿದೆ ಉಪಯುಕ್ತ ಮಾಹಿತಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾ ಸೋಂಕಿಗೆ ಹೆದರಿರುವ ಜನರು ಅಕ್ಕಪಕ್ಕದವರು ಹೇಳಿದ ಎಲ್ಲ ಔಷಧಿ ತೆಗೆದುಕೊಳ್ತಿದ್ದಾರೆ. ಎಲ್ಲ ಮನೆ ಮದ್ದುಗಳನ್ನು ಮಾಡ್ತಿದ್ದಾರೆ. ಇದ್ರಲ್ಲಿ ಸ್ಟೀಮ್ ಕೂಡ Read more…

BREAKING NEWS: ಪ್ರಧಾನಿ ಮೋದಿ ನಿರ್ದೇಶನದಂತೆ ಲಾಕ್ ಡೌನ್ ಎಂದ ಸಿಎಂ ಯಡಿಯೂರಪ್ಪ

ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ಮೋದಿ ನಿರ್ದೇಶನಕ್ಕೆ Read more…

ಬೆಡ್ ಬ್ಲಾಕಿಂಗ್ ದಂಧೆ ಬಯಲು; ಇದು ಪಾಲು ಹಂಚಿಕೆ ಜಗಳದಿಂದ ಸಿಡಿದ ಕಿಡಿ; ತೇಜಸ್ವಿ ಸೂರ್ಯ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಲ್ಲವೇ ಎಂದು Read more…

ಬೆಂಗಳೂರಿನಲ್ಲಿರುವ ದೀಪಿಕಾ ಪಡುಕೋಣೆಗೆ ಕೊರೊನಾ: ಪತಿ ರಣವೀರ್ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಕಳವಳ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ಪತಿ ರಣವೀರ್ ಸಿಂಗ್, ಲಾಕ್ ಡೌನ್ ಗೂ ಮುನ್ನವೆ ಮುಂಬೈ ಬಿಟ್ಟಿದ್ದಾರೆ. ಬಾಲಿವುಡ್ ಸೂಪರ್ ಜೋಡಿ ಅನೇಕ ದಿನಗಳಿಂದ ಬೆಂಗಳೂರಿನಲ್ಲಿದೆ. ವರದಿಗಳ Read more…

BIG NEWS: ಒಂದೇ ದಿನ 3,82,315 ಜನರಿಗೆ ಕೊರೊನಾ ಪಾಸಿಟಿವ್; ಸಾವಿನ ಸಂಖ್ಯೆಯಲ್ಲೂ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 3,82,315 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ Read more…

ಸ್ಮಶಾನಗಳಲ್ಲಿ ಹೆಣಗಳ ಸಾಲು…..ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ; ಇದೇನಾ ಪ್ರಧಾನಿ ಮೋದಿ ಅಚ್ಚೇ ದಿನ್….?

ಬೆಂಗಳೂರು: ಕೋವಿಡ್ ನಿರ್ವಹಣೆಯಲ್ಲಿ‌ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ಕೇಂದ್ರ ಸರ್ಕಾರ ಏನು ಕಡಿದು ಕಟ್ಟೆ ಹಾಕಿದೆ‌‌ ಅದನ್ನೂ ರಾಜ್ಯದ ಜನತೆಗೆ ತಿಳಿಸಿ ಎಂದು ವಿಪಕ್ಷ Read more…

ಅಜ್ಜಿಯ ಅಂತ್ಯಸಂಸ್ಕಾರಕ್ಕೂ ತೆರಳದೆ ಸೇವೆ ಸಲ್ಲಿಸಿದ ನರ್ಸ್

ಕೊರೊನಾ ಯುದ್ಧದಲ್ಲಿ ಅನೇಕರು ಸ್ಪೂರ್ತಿಯಾಗಿದ್ದಾರೆ. ತಮ್ಮ ಜೀವ ಮುಡುಪಿಟ್ಟು ಕೊರೊನಾ ಯುದ್ಧದಲ್ಲಿ ಭಾಗಿಯಾಗಿದ್ದಾರೆ. ಸಾವಿರಾರು ವೈದ್ಯರು, ದಾದಿಯರು ವೈಯಕ್ತಿಕ ಜೀವನ ಬದಿಗಿಟ್ಟು ರೋಗಿಗಳ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಏಮ್ಸ್ Read more…

ಕಾರ್ಪೊರೇಟ್ ಸೇರಿದಂತೆ ವಿವಿಧ ವಲಯದಿಂದ ದೇಶಾದ್ಯಂತ ಲಾಕ್ಡೌನ್ ಜಾರಿಗೆ ಹೆಚ್ಚಿದ ಒತ್ತಡ -ಪ್ರಧಾನಿಯಿಂದ ಕಠಿಣ ನಿರ್ಧಾರ ಸಾಧ್ಯತೆ

ನವದೆಹಲಿ: ದೇಶದಲ್ಲಿ ಕೋವಿಡ್ ಬಿಕ್ಕಟ್ಟು ತೀವ್ರಗೊಂಡ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ಡೌನ್ ಜಾರಿಗೆ ಒತ್ತಾಯ ಹೆಚ್ಚಾಗಿದೆ. ವಿರೋಧಪಕ್ಷಗಳು ಸುಪ್ರೀಂಕೋರ್ಟ್, ಕೋವಿಡ್ ಟಾಸ್ಕ್ ಪೋರ್ಸ್ ಸೇರಿದಂತೆ ಅನೇಕರು ಲಾಕ್ಡೌನ್ ಜಾರಿಗೆ ಸಲಹೆ Read more…

ಹೃದಯ ವಿದ್ರಾವಕ ಘಟನೆ: ತಂದೆ ಮೃತಪಟ್ಟ ಬೆನ್ನಲ್ಲೇ ದುಡುಕಿನ ನಿರ್ಧಾರ – ದುಃಖ ತಡೆಯದೇ ಚಿತೆಗೆ ಹಾರಿದ ಪುತ್ರಿ ಗಂಭೀರ

ಜೈಪುರ್: ಕೊರೋನಾ ಸೋಂಕಿನಿಂದ ತಂದೆ ಮೃತಪಟ್ಟಿದ್ದರಿಂದ ಆಘಾತಕ್ಕೆ ಒಳಗಾದ ಪುತ್ರಿ ಚಿತೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ. ದಾಮೋದರದಾಸ್(73) ಕೊರೋನಾ ಸೋಂಕಿನಿಂದ Read more…

BIG NEWS: ಆಕ್ಸಿಜನ್ ಕೊರತೆಯಿಂದ ರೋಗಿಗಳು ಸಾವನ್ನಪ್ಪಿಲ್ಲ; ಜಿಲ್ಲಾಧಿಕಾರಿ ಸ್ಪಷ್ಟನೆ

ಕಲಬುರಗಿ: ಅಫಜಲಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಾವತ್ತೂ ಆಕ್ಸಿಜನ್ ಕೊರತೆಯಾಗಿಲ್ಲ. ಯಾವ ರೋಗಿಯೂ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿಲ್ಲ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಸ್ಪಷ್ಟಪಡಿಸಿದ್ದಾರೆ. ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ Read more…

ಬಿಗ್ ನ್ಯೂಸ್: ಇಂದು ರಾತ್ರಿಯಿಂದಲೇ ದೇಶಾದ್ಯಂತ ಲಾಕ್ಡೌನ್ ಜಾರಿ ಬಗ್ಗೆ ಮೋದಿ ಘೋಷಣೆ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪುಟ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...