alex Certify Corona Virus News | Kannada Dunia | Kannada News | Karnataka News | India News - Part 164
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಂಕಿತರ ಜೀವ ಉಳಿಸಲು ವೆಂಟಿಲೇಟರ್ ಖರೀದಿಗೂ ಮುಂದಾದ ಕುಟುಂಬಸ್ಥರು

ದೇಶದಲ್ಲಿ ಡೆಡ್ಲಿ ವೈರಸ್​​ ತನ್ನ ಅಟ್ಟಹಾಸ ಮುಂದುವರಿಸಿದೆ. ಈಗಾಗಲೇ ವೈದ್ಯಕೀಯ ಸೌಲಭ್ಯಗಳ ಅಭಾವದಿಂದಾಗಿ ಆರೋಗ್ಯ ಸಿಬ್ಬಂದಿ ಸೋಂಕಿತರನ್ನ ಕಾಪಾಡುವಲ್ಲಿ ಸಂಕಷ್ಟ ಎದುರಿಸುತ್ತಿದ್ದಾರೆ. ಇಲ್ಲಿಯವರೆಗೆ ತಮ್ಮ ಸ್ವಂತ ಖರ್ಚಿನಲ್ಲಿ ರೆಮಿಡಿಸಿವರ್​, Read more…

ಹೊಸ ಗೈಡ್ ಲೈನ್ ಬಿಡುಗಡೆ: ಆರೋಗ್ಯವಂತರಿಗೆ, ಸೋಂಕಿತರಾಗಿದ್ದವರಿಗೆ ಕೋವಿಡ್ ಟೆಸ್ಟ್ ಬೇಕಿಲ್ಲ

ನವದೆಹಲಿ: ಐಸಿಎಂಆರ್ ನಿಂದ ಹೊಸ ಗೈಡ್ ಲೈನ್ ಬಿಡುಗಡೆ ಮಾಡಲಾಗಿದ್ದು, ಪಾಸಿಟಿವ್ ಬಂದವರಿಗೆ ಟೆಸ್ಟ್ ಮಾಡಬೇಕಿಲ್ಲ.  ಪ್ರಯಾಣಿಕರಿಗೆ RTPCR ಕಡ್ಡಾಯವಲ್ಲ ಎಂದು ಕೊರೋನಾ ಪರೀಕ್ಷೆಯ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: ಶುಲ್ಕ ಕಡಿಮೆ ಮಾಡಲು ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಆನ್ಲೈನ್ ಕ್ಲಾಸ್ ನಿಂದಾಗಿ ನಿರ್ವಹಣೆ ವೆಚ್ಚ ಇಳಿಕೆಯಾಗಿರುವುದರಿಂದ ಶಾಲಾ ಶುಲ್ಕ ಕಡಿಮೆ ಮಾಡುವಂತೆ ಕೋರ್ಟ್ ಸೂಚನೆ ನೀಡಿದ್ದು, ಪೋಷಕರಿಗೆ ನೆರವಾಗಲು ತಿಳಿಸಿದೆ. ದೇಶದಲ್ಲಿ ಕೋವಿಡ್ ಸಾಂಕ್ರಮಿಕ ರೋಗದ Read more…

BIG NEWS: ʼಲಾಕ್ ​ಡೌನ್ʼ​ ಬಳಿಕ ಮುಂಬೈನಲ್ಲಿ ಕೊರೊನಾ ಕೇಸ್​ಗಳ ಪ್ರಮಾಣದಲ್ಲಿ ಗಣನೀಯ ಇಳಿಕೆ

ಬರೋಬ್ಬರಿ ಒಂದು ತಿಂಗಳಿನಿಂದ ಪ್ರತಿ ದಿನ 11 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್​ಗಳನ್ನ ವರದಿ ಮಾಡುತ್ತಿದ್ದ ಮುಂಬೈನಲ್ಲಿ ಇದೀಗ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. Read more…

ಕೊರೋನಾ ಶಾಕ್: ಸರ್ಕಾರಿ ನೌಕರರ 5 ದಿನದ ವೇತನ ಕಡಿತ…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಭಾರೀ ಏರಿಕೆಯಿಂದ ಸಂಕಷ್ಟ ಎದುರಾಗಿದ್ದು, ಹಣಕಾಸು ಹೊಂದಾಣಿಕೆ ಉದ್ದೇಶದಿಂದ ಸರ್ಕಾರಿ ನೌಕರರ ವೇತನ ಕಡಿತ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಸಂಕಷ್ಟದ ಸಂದರ್ಭದಲ್ಲಿ Read more…

ಮೇ 12 ರ ನಂತರ ರಾಜ್ಯದಲ್ಲಿ ಜನತಾ ಕರ್ಫ್ಯೂ ಮುಂದುವರಿಕೆ ಬಗ್ಗೆ ಸಿಎಂ ಯಡಿಯೂರಪ್ಪ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಈಗ ಜಾರಿಯಲ್ಲಿರುವ ಜನತಾ ಕರ್ಫ್ಯೂ ಮೇ 12 ರವರೆಗೂ ಮುಂದುವರೆಯಲಿದ್ದು, ನಂತರ ಕರ್ಫ್ಯೂ ಮುಂದುವರೆಸುವ ಬಗ್ಗೆ ಮೇ 10 ರಂದು ನಿರ್ಧರಿಸಲಾಗುವುದು. ಸಿಎಂ ಯಡಿಯೂರಪ್ಪ ಅವರು, Read more…

15 ದಿನ ಮೊದಲು ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಪ್ರಥಮ ಪಿಯುಸಿ ಪರೀಕ್ಷೆ ಇಲ್ಲದೇ ಎಲ್ಲಾ ಮಕ್ಕಳನ್ನು ಪಾಸ್ ಮಾಡಲಾಗಿದೆ. ಕೊರೋನಾ ಸೋಂಕು ಭಾರೀ Read more…

ರಾಜ್ಯದಲ್ಲಿಂದು ಕೊರೋನಾ ಮರಣ ಮೃದಂಗ: ಬಳ್ಳಾರಿ 27, ಶಿವಮೊಗ್ಗ 15, ತುಮಕೂರು 14 ಮಂದಿ ಸಾವು – ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 44,631 ಜನರಿಗೆ ಸೋಂಕು ತಗಲಿದ್ದು, ಜಿಲ್ಲಾವಾರು ಮಾಹಿತಿ ಇಂತಿದೆ. ಬಾಗಲಕೋಟೆ 676, ಬಳ್ಳಾರಿ 1280, ಬೆಳಗಾವಿ 615, ಬೆಂಗಳೂರು ಗ್ರಾಮಾಂತರ 996, ಬೆಂಗಳೂರು ನಗರ 20,870, Read more…

BIG SHOCKING: ಬೆಚ್ಚಿ ಬೀಳಿಸುವಂತಿದೆ ಸಕ್ರಿಯ ಪ್ರಕರಣ, ಸಾವಿನ ಸಂಖ್ಯೆ – ಬೆಂಗಳೂರು 132 ಸೇರಿ ರಾಜ್ಯದಲ್ಲಿ 292 ಜನರ ಜೀವ ತೆಗೆದ ಕೊರೋನಾ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ನಾಲ್ಕು 44,631 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 292 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 16,90,934 ಕ್ಕೆ ಏರಿಕೆಯಾಗಿದೆ. Read more…

BIG BREAKING NEWS: ರಾಜ್ಯದಲ್ಲಿಂದು ಕೊರೋನಾ ಬ್ಲಾಸ್ಟ್ – 44631 ಜನರಿಗೆ ಸೋಂಕು, 292 ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 44,631 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 292 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಇವತ್ತು ಕೊರೋನಾ ಸ್ಪೋಟವಾಗಿದ್ದು, Read more…

ಕೊರೋನಾ ಹೊತ್ತಲ್ಲೇ ಗ್ರಾಮದಲ್ಲಿ ನಾಲ್ವರ ಸಾವಿನಿಂದ ಬೆಚ್ಚಿಬಿದ್ದ ಜನ

ಕೊರೋನಾ ಭೀತಿ ನಡುವೆ ಒಂದೇ ಗ್ರಾಮದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಕೋಲಾರ ತಾಲೂಕಿನ ಕಾಮಾಂಡಹಳ್ಳಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ತಗುಲಿ ಮೂವರು ಹಾಗೂ ಒಬ್ಬರು ಅಸಹಜವಾಗಿ ಸಾವು ಕಂಡಿದ್ದಾರೆ. Read more…

ಪತಂಜಲಿ ಸ್ಟೋರ್ ನಲ್ಲಿ ಔಟ್ ಆಫ್ ಸ್ಟಾಕ್ ಆಗಿದೆ ಈ ಮಾತ್ರೆ

ಕಳೆದ ವರ್ಷ ಕೊರೊನಾ ಸಂದರ್ಭದಲ್ಲಿ ಪತಂಜಲಿ ಕೊರೊನಿಲ್ ಎಂಬ ಮಾತ್ರೆಯನ್ನು ಬಿಡುಗಡೆ ಮಾಡಿತ್ತು. ಇದು ಕೊರೊನಾ ನಿಯಂತ್ರಣಕ್ಕೆ ಒಳ್ಳೆ ಮದ್ದು ಎಂದು ಬಾಬಾ ರಾಮ್ ದೇವ್ ಹೇಳಿದ್ದರು. ಆದ್ರೆ Read more…

ಕೊರೋನಾ ಹೊತ್ತಲ್ಲೇ ಬೆಚ್ಚಿಬೀಳಿಸುವ ದಂಧೆ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಮತ್ತು ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ಕಂಡುಬಂದಿದೆ. ಅಂದ ಹಾಗೆ, ಆಸ್ಪತ್ರೆಗಳಲ್ಲಿ ಬೆಡ್ ಕೊರತೆಯಾಗಲು ಕಾರಣವೇನೆಂಬುದನ್ನು ಸಂಸದ ತೇಜಸ್ವಿ ಸೂರ್ಯ Read more…

BIG BREAKING NEWS: ರಾಜ್ಯದಲ್ಲಿ ಕೊರೋನಾ ತಡೆಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಸಿಎಂ BSY ಮಾಹಿತಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನೇಕ ತೀರ್ಮಾನ ಕೈಗೊಳ್ಳಲಾಗಿದ್ದು, ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ನಟಿ ದೀಪಿಕಾ ಪಡುಕೋಣೆ ಕುಟುಂಬಕ್ಕೆ ಕೊರೋನಾ ಶಾಕ್: ಎಲ್ಲರಿಗೂ ಸೋಂಕು -ತಂದೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಕುಟುಂಬದವರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಅವರ ತಂದೆ ಹಾಗೂ ಮಾಜಿ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರಿಗೂ ಪಾಸಿಟಿವ್ Read more…

ಪ್ರಾಣಿಗಳಲ್ಲೂ ಕಾಣಿಸಿಕೊಳ್ತಿದೆ ಕೊರೊನಾ….? ಹೈದ್ರಾಬಾದ್ ಪಾರ್ಕ್ ನಲ್ಲಿ 8 ಸಿಂಹಗಳಿಗೆ ಸೋಂಕಿನ ಲಕ್ಷಣ

ದೇಶದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಈ ಮಧ್ಯೆ ಪ್ರಾಣಿಗಳಲ್ಲೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೈದ್ರಾಬಾದ್ ನ ನೆಹರೂ ಪಾರ್ಕ್ ನಲ್ಲಿ 8 ಏಷ್ಯಾ ಸಿಂಹಗಳಿಗೆ ಕೊರೊನಾ ಸೋಂಕು Read more…

ರಾಜ್ಯಕ್ಕೆ ವಿದೇಶದಿಂದ ಬರಲಿದೆ ರೆಮಿಡಿಸಿವರ್: ಟಾಸ್ಕ್​ ಫೋರ್ಸ್ ಸಭೆಯಲ್ಲಿ ಮಹತ್ವದ ನಿರ್ಧಾರ

ರಾಜ್ಯದಲ್ಲಿ ರೆಮಿಡಿಸಿವರ್​ ಹಾಗೂ ವೈದ್ಯಕೀಯ ಆಮ್ಲಜನಕದ ಅಭಾವ ಉಂಟಾಗಿರುವ ಹಿನ್ನೆಲೆ ಡಿಸಿಎಂ ಅಶ್ವತ್ಥ ನಾರಾಯಣ್​ ನೇತೃತ್ವದಲ್ಲಿ ಸಭೆ ನಡೆಸಲಾಯ್ತು. ಈ ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್​ ಸೇರಿದಂತೆ ಹಿರಿಯ Read more…

ಮಕ್ಕಳಿಗೆ ಹೆಚ್ಚು ಅಪಾಯಕಾರಿಯಾಗಲಿದೆ ಕೊರೊನಾ ಮೂರನೇ ಅಲೆ

ದೇಶದಲ್ಲಿ ಕೊರೊನಾ ಎರಡನೇ ಅಲೆ ಜಾರಿಯಲ್ಲಿದೆ. ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಕೊರೊನಾ ಅಲೆ ಯುವಕರನ್ನು ಹೆಚ್ಚು ಕಂಗೆಡಿಸಿದೆ. ಕಳೆದ ವರ್ಷ ಕೊರೊನಾದ ಮೊದಲ ಅಲೆ ವಯಸ್ಸಾದವರನ್ನು ಕಂಗೆಡಿಸಿತ್ತು. Read more…

2 ತಿಂಗಳು ಲಾಕ್ ಡೌನ್..? ಆಟೋ, ಟ್ಯಾಕ್ಸಿ ಚಾಲಕರ ಖಾತೆಗೆ 5000 ರೂ ಜಮಾ- ಬಡವರಿಗೆ ಉಚಿತ ಪಡಿತರ

 ನವದೆಹಲಿ: ಮುಂದಿನ ಎರಡು ತಿಂಗಳ ಕಾಲ ದೆಹಲಿಯ ಪಡಿತರ ಕಾರ್ಡುದಾರರಿಗೆ ಉಚಿತವಾಗಿ ರೇಷನ್ ನೀಡಲಾಗುವುದು ಎಂದು ದೆಹಲಿ ಸರ್ಕಾರ ಪ್ರಕಟಿಸಿದೆ. ರಾಷ್ಟ್ರರಾಜಧಾನಿಯ ಸುಮಾರು 72 ಲಕ್ಷ ಜನರಿಗೆ ಇದರಿಂದ Read more…

ಇಂಜೆಕ್ಷನ್ ಹಾಕಿಸಿಕೊಳ್ಳುವ ವೇಳೆ ಯುವತಿ ಮಾಡಿದ ʼಡ್ರಾಮಾʼ ವೈರಲ್

ಕೊರೊನಾ ಎರಡನೇ ಅಲೆ ಹೆಚ್ಚಾಗಿದೆ. ಪ್ರತಿ ದಿನ 3 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊರೊನಾ ಕಾಣಿಸಿಕೊಳ್ತಿದೆ. ಈ ಮಧ್ಯೆ ಲಸಿಕೆ ಅಭಿಯಾನ ಕೂಡ ನಡೆಯುತ್ತಿದೆ. 18 ವರ್ಷ ಮೇಲ್ಪಟ್ಟ Read more…

ವೈದ್ಯರ ಸಲಹೆಯಂತೆ ಹೋಮ್​ ಐಸೋಲೇಷನ್​​ನಲ್ಲಿದ್ದ ಸೋಂಕಿತ ಸಾವು

ಕೊರೊನಾ ಎರಡನೆ ಅಲೆ ಆರ್ಭಟ ಮಿತಿಮೀರ್ತಿರೋದ್ರಿಂದ ಹೆಚ್ಚಿನ ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಅದೇ ರೀತಿ ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಐಸೋಲೇಟ್​ ಆಗಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೇಗೂರಿನಲ್ಲಿ Read more…

ಕರ್ನಾಟಕದಲ್ಲಿ ಆಕ್ಸಿಜನ್​ ಅಭಾವದಿಂದ ಇನ್ನೆಷ್ಟು ಮಂದಿ ಸಾಯಬೇಕು..? ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಚಾಮರಾಜನಗರದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ 24 ಮಂದಿ ಸಾವನ್ನಪ್ಪಿದ ಪ್ರಕರಣ ಸಂಬಂಧ ರಾಜ್ಯ ಹೈಕೋರ್ಟ್​ ಕೇಂದ್ರ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೇ ಇದೇ ವೇಳೆ ಕೇಂದ್ರ ಸರ್ಕಾರದ ಪರ Read more…

BIG SHOCKING NEWS: ಕೊರೊನಾ ಸೋಂಕಿತರ ಸಂಪರ್ಕದಲ್ಲಿ ಬೆಂಗಳೂರಿನ ಜನಸಂಖ್ಯೆಯಲ್ಲಿ ಅರ್ಧದಷ್ಟು ಮಂದಿ…!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಡೆಸಿದ ಸಮೀಕ್ಷೆಯಲ್ಲಿ ಇದು ಬಹಿರಂಗಗೊಂಡಿದೆ. ನಗರದ ಅರ್ಧದಷ್ಟು ಜನಸಂಖ್ಯೆ ಕೊರೊನಾ ಸಕಾರಾತ್ಮಕ ಜನರ ಅಥವಾ ಅವರ ಸಂಪರ್ಕಕ್ಕೆ ಬಂದ ಜನರ ಸಂಪರ್ಕದಲ್ಲಿದೆ ಎಂದು Read more…

ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ: ಪರೀಕ್ಷೆ ಇಲ್ಲದೆ ಪಾಸ್​​​​ ಆಗಲಿದ್ದಾರೆ ಪ್ರಥಮ ಪಿಯು ವಿದ್ಯಾರ್ಥಿಗಳು

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಲೇ ಇರೋದ್ರ ಹಿನ್ನೆಲೆ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನ ರಾಜ್ಯ ಸರ್ಕಾರ ಮುಂದೂಡಿದೆ ಎಂದು ಸಚಿವ ಎಸ್​. ಸುರೇಶ್​ ಕುಮಾರ್​ Read more…

BIG NEWS: ಶಾಲೆಗಳಲ್ಲಿ ಆನ್​​ಲೈನ್​ ಕ್ಲಾಸ್ -​ ಶುಲ್ಕ ಕಡಿತಕ್ಕೆ ʼಸುಪ್ರೀಂʼ ಸೂಚನೆ

ಆನ್​ಲೈನ್​ ತರಗತಿಗಳನ್ನ ಹೊರತುಪಡಿಸಿ ಕ್ಯಾಂಪಸ್​ನ ಇನ್ಯಾವ ಸೇವೆಗಳೂ ಬಳಕೆಯಾಗದ ಕಾರಣ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶುಲ್ಕವನ್ನ ಕಡಿಮೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ನ್ಯಾಯಮೂರ್ತಿ ಎ. Read more…

ವರ್ಕ್ ಫ್ರಂ ಹೋಮ್ ನಿಂದ ಕಾಡ್ತಿರುವ ಮಲಬದ್ಧತೆಗೆ ಇಲ್ಲಿದೆ ಮನೆ ಮದ್ದು

ಕೊರೊನಾ ವೈರಸ್ ಸೋಂಕಿನಿಂದ ರಕ್ಷಣೆ ಪಡೆಯಲು ಮಾಸ್ಕ್, ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಜರ್ ಬಳಕೆ ಅನಿವಾರ್ಯವಾಗಿದೆ. ಇದ್ರ ಜೊತೆಗೆ ಅನವಶ್ಯಕ ಕಾರಣಕ್ಕೆ ಮನೆಯಿಂದ ಹೊರಬರದಿರುವುದು ಒಳ್ಳೆಯದು. ಕೊರೊನಾ ನಿಯಂತ್ರಣಕ್ಕೆ Read more…

ರೆಮಿಡಿಸಿವರ್​​ ಚುಚ್ಚುಮದ್ದುಗಳನ್ನ ಅನ್ಯರಾಜ್ಯಕ್ಕೆ ಕಳಿಸಿದ್ದ ಅಧಿಕಾರಿಗಳಿಗೆ ಸಿಎಂ ಕ್ಲಾಸ್..​..!

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿಮೀರಿದ್ದು ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ಜನರು ಪ್ರಾಣ ಬಿಡ್ತಿದ್ದಾರೆ. ರಾಜ್ಯದ ವಿವಿಧೆಡೆಯಲ್ಲಿ ರೆಮಿಡಿಸಿವರ್​​ ಚುಚ್ಚು ಮದ್ದುಗಳನ್ನ ಬ್ಲಾಕ್​ ಮಾರ್ಕೆಟ್​​ನಲ್ಲಿ ಮಾರಾಟ ಮಾಡುತ್ತಿರುವ ವಿಚಾರವಾಗಿ ಮಹತ್ವದ Read more…

ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ ನ್ಯೂಸ್‌: ʼಚಿನ್ನʼದ ಬೆಲೆಯಲ್ಲಿ ಇಳಿಕೆ

ಸೋಮವಾರ ಏರಿಕೆ ಕಂಡಿದ್ದ ಚಿನ್ನ-ಬೆಳ್ಳಿ ಬೆಲೆ ಮಂಗಳವಾರ ಇಳಿಕೆ ಕಂಡಿದೆ. ನಿನ್ನೆ ಚಿನ್ನದ ಬೆಲೆ 600 ರೂಪಾಯಿ ಏರಿಕೆ ಕಂಡಿತ್ತು. ಬೆಳ್ಳಿ ಬೆಲೆ 2470 ರೂಪಾಯಿ ಏರಿಕೆ ಕಂಡಿತ್ತು. Read more…

ವಾರದಲ್ಲಿ ನಾಲ್ಕು ದಿನ ಕೆಲಸ ಮಾಡಲಿದ್ದಾರೆ ಸ್ವಿಗ್ಗಿ ಸಿಬ್ಬಂದಿ

ಆಹಾರ ವಿತರಣಾ ವೇದಿಕೆ ಸ್ವಿಗ್ಗಿ ನೌಕರರಿಗೆ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ವಾರದಲ್ಲಿ ನಾಲ್ಕು ದಿನ ಮಾತ್ರ ನೌಕರರು ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಮೇಲ್ ಒಂದನ್ನು ಕಂಪನಿ ನೌಕರರಿಗೆ Read more…

ಬೆಳಗಾವಿಯಲ್ಲೂ ಆಕ್ಸಿಜನ್​ ಸಿಗದೆ ಸೋಂಕಿತರು ಸಾವು: ವ್ಯವಸ್ಥೆಯ ಕರಾಳಮುಖ ಬಿಚ್ಚಿಟ್ಟ ಆಂಬುಲೆನ್ಸ್ ಚಾಲಕ

ರಾಜ್ಯದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಮಿತಿಮೀರಿದೆ. ಸೂಕ್ತ ಸಮಯದಲ್ಲಿ ಪ್ರಾಣವಾಯು ಸಿಗದೇ ಈಗಾಗಲೇ ಅನೇಕರು ಜೀವ ತೆತ್ತಿದ್ದಾರೆ. ಚಾಮರಾಜನಗರ ಹಾಗೂ ಕಲಬರುಗಿಯ ಘಟನೆಗಳು ಇನ್ನೂ ಜೀವಂತವಾಗಿರುವ ಬೆನ್ನಲ್ಲೇ ಬೆಳಗಾವಿಯಲ್ಲೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...