alex Certify Corona Virus News | Kannada Dunia | Kannada News | Karnataka News | India News - Part 169
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುವಂತಿದೆ ನಕಲಿ ರೆಮ್ ಡೆಸಿವಿವಿರ್ ದಂಧೆ: ಪೊಲೀಸರ ಭರ್ಜರಿ ಬೇಟೆ: ಕಾರ್ಖಾನೆ ಮೇಲೆ ದಾಳಿ -5 ಮಂದಿ ಅರೆಸ್ಟ್

ನವದೆಹಲಿ: ದೆಹಲಿ ಪೊಲೀಸರು ಗುರುವಾರ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಉತ್ತರಾಖಂಡ್ ನ ಕೊಟ್ ದ್ವಾರ್ ಪ್ರದೇಶದಲ್ಲಿ ನಕಲಿ ರೆಮ್ ಡೆಸಿವಿರ್ ಚುಚ್ಚುಮದ್ದು ಕಾರ್ಖಾನೆ ಮೇಲೆ ದಾಳಿ ನಡೆಸಿದ್ದಾರೆ. 196 Read more…

SHOCKING: ವಿದ್ಯುತ್ ಕಡಿತದಿಂದ ಆಕ್ಸಿಜನ್ ಸ್ಥಗಿತವಾಗಿ ನರಳಾಡಿ ಪ್ರಾಣಬಿಟ್ಟ ಶಿಕ್ಷಕ

ವಿದ್ಯುತ್ ಕೈಕೊಟ್ಟ ಪರಿಣಾಮ ಆಕ್ಸಿಜನ್ ಸ್ಥಗಿತಗೊಂಡು ಕೊರೊನಾ ಸೋಂಕಿತ ಶಿಕ್ಷಕ ಪ್ರಾಣಬಿಟ್ಟ ಘಟನೆ ಯಾದಗಿರಿ ತಾಲೂಕಿನ ಮುದ್ನಾಳ್ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಕೊರೊನಾ ಸೋಂಕು ತಗಲಿದ ಶಿಕ್ಷಕ ನರಳಾಡಿ Read more…

ಮೇ 1 ರಿಂದ ಲಸಿಕೆ ಪಡೆಯುವ ನಿರೀಕ್ಷೆಯಲ್ಲಿದ್ದ 18 ವರ್ಷ ಮೇಲ್ಪಟ್ಟವರಿಗೆ ನಿರಾಸೆ

ಬೆಂಗಳೂರು: ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, 18 ವರ್ಷ ಮೇಲ್ಪಟ್ಟವರಿಗೆ Read more…

ʼತ್ರಿವರ್ಣʼದಲ್ಲಿ ಕಂಗೊಳಿಸಿದ ನಯಾಗರ ಜಲಪಾತ

ಕೊರೊನಾ ಎರಡನೆ ಅಲೆಯ ವಿರುದ್ಧ ದೇಶ ಹೋರಾಟ ನಡೆಸುತ್ತಿದೆ. ಈ ನಡುವೆ ಕೆನಡಾದ ಒಂಟಾರಿಯೋದಲ್ಲಿರುವ ನಯಾಗರ ಜಲಪಾತದಲ್ಲಿ ತ್ರಿವರ್ಣ ಧ್ವಜದ ಬಣ್ಣಗಳನ್ನ ಬೆಳಗುವುದರ ಮೂಲಕ ಭಾರತಕ್ಕೆ ಬೆಂಬಲ ಸೂಚಿಸಿವೆ. Read more…

BIG NEWS: ಕೊರೋನಾ ತಡೆಗೆ ಮತ್ತೊಂದು ಮಹತ್ವದ ಕ್ರಮ, ನೆಗೆಟಿವ್ ಬಂದರೂ ಲಕ್ಷಣ ಆಧರಿಸಿ ಚಿಕಿತ್ಸೆ

ಬೆಂಗಳೂರು: ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದರೂ ರೋಗಲಕ್ಷಣ ಆಧರಿಸಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಕೊರೊನಾ ಸೋಂಕು ತಗುಲಿದ ಕೆಲವರಿಗೆ ಆರ್ಟಿಪಿಸಿಆರ್ ಟೆಸ್ಟ್ ಮತ್ತು Read more…

ಆಮ್ಲಜನಕ ಒದಗಿಸಲು 1 ಕೋಟಿ ರೂ. ನೀಡಿದ ಸಚಿನ್, ರಾಜಸ್ಥಾನ ರಾಯಲ್ಸ್ ತಂಡದಿಂದ 7.5 ಕೋಟಿ ರೂ. ದೇಣಿಗೆ

 ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆಗೆ ಅನೇಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಗತ್ಯವಿರುವವರಿಗೆ ಆಕ್ಸಿಜನ್ ಒದಗಿಸಲು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ದೆಹಲಿ Read more…

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಕಡಿತ, ಕೋವಿಡ್ ಕೇರ್ ನಿಧಿಗೆ ನೀಡಲು ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಕಡಿತಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ತೀರ್ಮಾನ ಕೈಗೊಳ್ಳಲು ಸರ್ಕಾರಿ ನೌಕರರ ಸಂಘಕ್ಕೆ ತಿಳಿಸಲಾಗಿದೆ. ವೈದ್ಯಶಿಕ್ಷಣ, ಗೃಹ, ಆರೋಗ್ಯ, ಕಂದಾಯ Read more…

ಲಾಕ್ ಡೌನ್ ಮಾರ್ಗಸೂಚಿ ಪರಿಷ್ಕರಣೆ: ರಾತ್ರಿ 8 ಗಂಟೆಯವರೆಗೆ ಹಾಲಿನ ಬೂತ್ ಓಪನ್

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ನಿಯಮಗಳನ್ನು ಪರಿಷ್ಕರಿಸಲಾಗಿದ್ದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಕೆಎಂಎಫ್ ನಂದಿನಿ ಹಾಲು ಮಾರಾಟ ಮಳಿಗೆಗಳನ್ನು ರಾತ್ರಿ Read more…

ಕೊರೋನಾ ಸಂಕಷ್ಟದ ಹೊತ್ತಲ್ಲೇ ಮತ್ತೊಂದು ಶಾಕ್: ವೈದ್ಯಕೀಯ ಪರಿಕರ ದರ ದಿಢೀರ್ ದುಬಾರಿ

ಕೊರೋನಾ ಸೋಂಕಿತರ ಸಂಖ್ಯೆ ತೀವ್ರ ಏರಿಕೆಯಾಗಿ ವೈದ್ಯಕೀಯ ಸೌಲಭ್ಯ ಕೊರತೆ ಕಂಡುಬಂದಿದೆ. ಇದೇ ಸಂದರ್ಭದಲ್ಲಿ ವೈದ್ಯಕೀಯ ಪರಿಕರಗಳ ಬೆಲೆ ದಿಢೀರ್ ಏರಿಕೆಯಾಗಿದೆ. ಆಕ್ಸಿಮೀಟರ್, ಸ್ವೀಮರ್, ಥರ್ಮಾಮೀಟರ್ ಗಳಿಗೆ ಬೇಡಿಕೆ Read more…

ಲಸಿಕೆಗೆ ನೂಕುನುಗ್ಗಲು, 18 ವರ್ಷ ಮೇಲ್ಪಟ್ಟವರಿಗೆ ನಾಳೆಯಿಂದಲ್ಲ, ಮೇ 3 ನೇ ವಾರದಿಂದ ವ್ಯಾಕ್ಸಿನ್ ನೀಡಿಕೆ ಸಾಧ್ಯತೆ

ನವದೆಹಲಿ: ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಬದಲು ಮೇ ಮೂರನೇ ವಾರ ಲಸಿಕೆ ನೀಡಿಕೆ ಆರಂಭಿಸಲಾಗುತ್ತದೆ ಎನ್ನಲಾಗಿದೆ. ಲಸಿಕೆಗೆ ಭಾರಿ ಬೇಡಿಕೆ ಉಂಟಾಗಿ Read more…

BIG NEWS: ಕೋವಿಡ್ ನಿಯಂತ್ರಣ ಮಾರ್ಗಸೂಚಿ ಕಟ್ಟುನಿಟ್ಟಿನ ಜಾರಿಗೆ ಸಿಎಂ ತಾಕೀತು

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳ ಜೊತೆ ವಿಡಿಯೊ ಸಂವಾದ ಮೂಲಕ ಕೋವಿಡ್ Read more…

1000 ಬೆಡ್ ಕೋವಿಡ್ ಕೇರ್ ಸೆಂಟರ್ ನಿರ್ಮಾಣ, ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ ರಿಲಯನ್ಸ್

ಗುಜರಾತ್ ನ ಜಾಮ್ ನಗರದಲ್ಲಿ ರಿಲಯನ್ಸ್ ಫೌಂಡೇಶನ್ ನಿಂದ 1000 ಬೆಡ್ ಹೊಂದಿರುವ ಕೋವಿಡ್ ಕೇರ್ ಸೆಂಟರ್ ನಿರ್ಮಿಸಿ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಕೇಂದ್ರದ ಸೋಂಕಿತರೆಲ್ಲರಿಗೂ ಉಚಿತ Read more…

Shocking News: 3000 ಕೊರೊನಾ ಸೋಂಕಿತರು ಬೆಂಗಳೂರಿನಿಂದ ನಾಪತ್ತೆ…!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದ್ದು ಬರೋಬ್ಬರಿ 3000 ಕೊರೊನಾ ಸೋಂಕಿತರು ಬೆಂಗಳೂರಿನಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. Read more…

BIG BREAKING: ರಾಜ್ಯದಲ್ಲಿಂದು 270 ಸೋಂಕಿತರು ಸಾವು, 2431 ಮಂದಿ ಗಂಭೀರ – 3.4 ಲಕ್ಷ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಮತ್ತೆ ಕೊರೋನಾ ಮಹಾಸ್ಫೋಟವಾಗಿದೆ. ಒಂದೇ ದಿನ 35,024 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಂದೇ ದಿನ ರಾಜ್ಯದಲ್ಲಿ 270 ಸೋಂಕಿತರು ಸಾವನ್ನಪ್ಪಿದ್ದಾರೆ. Read more…

BIG BREAKING: ಕೊರೋನಾ ಲಸಿಕೆ ದರ ಇಳಿಕೆ, ಸೀರಮ್ ಇನ್ ಸ್ಟಿಟ್ಯೂಟ್ ದಾರಿ ಹಿಡಿದ ಭಾರತ್ ಬಯೋಟೆಕ್

ನವದೆಹಲಿ: ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ನಿನ್ನೆಯಷ್ಟೇ ಕೊವಿಶೀಲ್ಡ್ ಲಸಿಕೆಯ ದರವನ್ನು ಇಳಿಕೆ ಮಾಡಿದ್ದು, ಇಂದು ಭಾರತ್ ಬಯೋಟೆಕ್ ಕೊವ್ಯಾಕ್ಸಿನ್ ಲಸಿಕೆ ದರವನ್ನು ಇಳಿಕೆ ಮಾಡಿದೆ. 1 ಡೋಸ್ Read more…

ಆಂಬುಲೆನ್ಸ್ ಆಗಿ ಬದಲಾಯ್ತು ಆಟೋರಿಕ್ಷಾ…!

ದೇಶದಲ್ಲಿ ಕೊರೊನಾ ಎರಡನೆ ಅಲೆಯ ರಣಕೇಕೆ ಮುಂದುವರಿದಿದೆ. ಸೂಕ್ತ ಚಿಕಿತ್ಸೆಗಾಗಿ ಜನರು ಪರದಾಡುತ್ತಿರುವ ಈ ಹೊತ್ತಲ್ಲೇ ಭೋಪಾಲ್​ನ ಆಟೋ ರಿಕ್ಷಾ ಚಾಲಕ ತಮ್ಮ ವಾಹನವನ್ನ ಆಂಬುಲೆನ್ಸ್ ಆಗಿ ಬದಲಿಸಿದ್ದಾರೆ. Read more…

BIG NEWS: ಮೇ 1ರಿಂದ ರಾಜ್ಯದಲ್ಲಿ ಕೋವಿಡ್ ಲಸಿಕೆ ಸಿಗುವುದು ಅನುಮಾನ; ಮುಖ್ಯಕಾರ್ಯದರ್ಶಿ ಸ್ಪಷ್ಟನೆ

ಬೆಂಗಳೂರು: ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ. ಇದರ ನಡುವೆ ದೇಶದಲ್ಲಿ ಕೋವಿಡ್ ಲಸಿಕೆ ಅಭಾವ Read more…

ಹೋಮ್​ ಐಸೋಲೇಷನ್​ನಲ್ಲಿರುವವರಿಗೆ ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ

ಕೊರೊನಾ ವೈರಸ್​ ಕೇಸ್​ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಆಸ್ಪತ್ರೆಗಳಲ್ಲಿ ಬೆಡ್​ ಅಭಾವ, ವೈದ್ಯಕೀಯ ಆಮ್ಲಜನಕದ ಅಭಾವ ಸೇರಿದಂತೆ ಅನೇಕ ಸಮಸ್ಯೆಗಳು ತಲೆದೋರಿದೆ. ಈ ನಡುವೆ ಕೇಂದ್ರ ಆರೋಗ್ಯ Read more…

BIG NEWS: ಕೊರೊನಾ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮ; 5 ಎಡಿಜಿಪಿ, 8,500 ಹೋಮ್ ಗಾರ್ಡ್ ನಿಯೋಜನೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ 14 ದಿನಗಳ ಲಾಕ್ ಡೌನ್ ಮಾದರಿಯಲ್ಲಿ ಸರ್ಕಾರ ಕಟ್ಟುನಿಟ್ಟಿನ ನಿಬಂಧನೆಗಳನ್ನು ಜಾರಿ ಮಾಡಿದೆ. ಈ ನಿಟ್ಟಿನಲ್ಲಿ ಗೃಹ ಇಲಾಖೆ ಕೂಡ Read more…

BIG NEWS: ಸಚಿವರ 1 ವರ್ಷದ ಹಾಗೂ ಶಾಸಕರ 1 ತಿಂಗಳ ವೇತನ ಕಡಿತಕ್ಕೆ ನಿರ್ಧಾರ

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ 14 ದಿನಗಳ ಲಾಕ್ ಡೌನ್ ಮಾದರಿ ಜನತಾ ಕರ್ಫ್ಯೂ ಜಾರಿ ಮಾಡಿದ್ದು, ಇದರ ಬೆನ್ನಲ್ಲೇ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ Read more…

ರೆಮ್ ಡಿಸಿವಿರ್ ಅಕ್ರಮ ಮಾರಾಟ; ವೈದ್ಯ ಸೇರಿ 6 ಆರೋಪಿಗಳ ಬಂಧನ

ಬೆಂಗಳೂರು; ಕೊರೊನಾ ಸೋಂಕಿಗೆ ಪರಿಣಾಮಕಾರಿ ಔಷಧಿ ರೆಮ್ ಡಿಸಿವಿರ್ ಬೆಡಿಕೆ ಹೆಚ್ಚುತ್ತಿದ್ದಂತೆ ಕಾಳಸಂತೆಯಲ್ಲಿ ಅಕ್ರಮ ಮಾರಾಟ ಕೂಡ ಯಥೇಚ್ಚವಾಗಿ ಸಾಗಿದೆ. ಸ್ವತ ವೈದ್ಯರು, ಆರೋಗ್ಯ ಸಿಬ್ಬಂದಿಗಳೇ ಈ ಅಕ್ರಮದಲ್ಲಿ Read more…

ವಿಮಾನ ನಿಲ್ದಾಣದಿಂದ ತಪ್ಪಾಗಿ ಆಮ್ಲಜನಕ ಸಾಂದ್ರಕ ಹೊತ್ತೊಯ್ದ CSK ಸದಸ್ಯ….!

ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 25,986 ಹೊಸ ಕೊರೊನಾ ಕೇಸ್​ ಹಾಗೂ 368ಕ್ಕೂ ಅಧಿಕ ಕೊರೊನಾ ಸಾವುಗಳನ್ನ ವರದಿ ಮಾಡಿದೆ. ವೈದ್ಯಕೀಯ ಆಮ್ಲಜನಕಗಳ ಕೊರತೆಯಿಂದಾಗಿ ಕೊರೊನಾವನ್ನ ಎದುರಿಸೋದು ಇನ್ನಷ್ಟು Read more…

BIG NEWS: ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ; ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಜಾರಿಗೆ ತಂದಿರುವ ಗೈಡ್ ಲೈನ್ಸ್ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಇದು ಜಿಲ್ಲಾಡಳಿತಗಳ ಜವಾಬ್ದಾರಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಜಿಲ್ಲಾಡಳಿತಗಳ ಜೊತೆ ವಿಡಿಯೋಕಾನ್ಫರೆನ್ಸ್ Read more…

ಉದ್ಯೋಗಿಗಳನ್ನು ಉಳಿಸಲು ಆದೇಶ ಹೊರಡಿಸಿದರೆ ಸಾಲದು ಅಗತ್ಯ ಕ್ರಮ ಕೈಗೊಳ್ಳಬೇಕು: ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ಉದ್ಯೋಗಗಳನ್ನು ಉಳಿಸಲು ಕೇವಲ ಆದೇಶ ಪತ್ರಗಳು ಸಾಲದು, ತೆರಿಗೆ ಮನ್ನಾದಂತಹ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹಿಸಿದೆ. ಕರ್ಫ್ಯೂ ಅವಧಿಯಲ್ಲಿ ಯಾವುದೇ ಉದ್ಯೋಗದಾತ Read more…

ಡೇಟಿಂಗ್​ ಆಪ್​ನಲ್ಲಿ ಸಂಗಾತಿ ಹುಡುಕುತ್ತಿದ್ದೀರಾ….? ಹಾಗಾದ್ರೆ ʼಲಸಿಕೆʼ ಸ್ವೀಕರಿಸುವುದು ಅನಿವಾರ್ಯ

ಡೇಟಿಂಗ್ ಅಪ್ಲಿಕೇಶನ್​ಗಳು ಈಗೀಗ ತುಂಬಾನೇ ಪ್ರಚಲಿತವಾಗ್ತಿವೆ. ಕಳೆದ ವರ್ಷದಿಂದ ಕೋವಿಡ್​ 19 ಜೊತೆಯಲ್ಲೆ ಆನ್​ಲೈನ್​ ಡೇಟಿಂಗ್​ ಅಪ್ಲಿಕೇಶನ್​ಗಳೂ ಸಹ ಭಾರೀ ಫೇಮಸ್​ ಆಗಿವೆ. ಸಾಮಾನ್ಯವಾಗಿ ಸಂಗಾತಿಗಳನ್ನ ಆಯ್ಕೆ ಮಾಡಿಕೊಳ್ಳುವಾಗ Read more…

ಕೇರಳ ಪೊಲೀಸರ ಕೋವಿಡ್ ಡಾನ್ಸ್ ಸಖತ್ ವೈರಲ್

ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ವಿಚಾರದಲ್ಲಿ ಪೊಲೀಸರ ಸಾಹಸ ಅಷ್ಟಿಷ್ಟಲ್ಲ, ಜನಜಾಗೃತಿ ಮೂಡಿಸುವಲ್ಲಿ ಅವರ ಪಾತ್ರ ಬಹಳ ದೊಡ್ಡದಿದೆ. ವಿವಿಧ ರಾಜ್ಯಗಳ ಪೊಲೀಸರು ತಮ್ಮದೇ ಆದ ರೀತಿಯಲ್ಲಿ ಜನಜಾಗೃತಿ ಮೂಡಿಸಿ Read more…

BIG NEWS: ಕೊರೊನಾ ಲಸಿಕೆ ಲಭ್ಯತೆ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ – ಅಂಕಿಅಂಶ ಬಿಡುಗಡೆ ಮಾಡಿದ ಆರೋಗ್ಯ ಸಚಿವಾಲಯ

ದೇಶದ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದು ಕೋಟಿಗೂ ಅಧಿಕ ಲಸಿಕೆ ಡೋಸ್​ಗಳ ಸಂಗ್ರಹವಿದೆ. ಹಾಗೂ ಮುಂದಿನ ಮೂರು ದಿನಗಳಲ್ಲಿ ಹೆಚ್ಚುವರಿ 57,70,000 ಡೋಸ್​ಗಳನ್ನ ಸ್ವೀಕರಿಸಲಿವೆ ಎಂದು ಕೇಂದ್ರ Read more…

BIG NEWS: ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿ

ತುಮಕೂರು: ತುಮಕೂರಿನಲ್ಲಿ ಕೊರೊನಾ ಅಟ್ಟಹಾಸಕ್ಕೆ ಇದೀಗ ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಬಲಿಯಾಗಿದ್ದಾರೆ. ಇದು ಜಿಲ್ಲೆಯ ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ. ಕೊರೊನಾ ಕರ್ಫ್ಯೂ: ದೇವರ ಉತ್ಸವಕ್ಕೆ Read more…

ಕೊರೊನಾ ಕರ್ಫ್ಯೂ: ದೇವರ ಉತ್ಸವಕ್ಕೆ ಒಪ್ಪದ ಅರ್ಚಕನನ್ನೇ ಹಿಡಿದು ಥಳಿಸಿದ ಭಕ್ತರು

ಹಾಸನ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಮಾದರಿ ಕರ್ಫ್ಯೂ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಉತ್ಸವಕ್ಕೆ ಅವಕಾಶವಿಲ್ಲ ಎಂದು ಹೇಳಿದ ಅರ್ಚಕರನ್ನೇ ಗ್ರಾಮದ ಭಕ್ತರು ಹಿಡಿದು Read more…

BIG NEWS: ಹಳ್ಳಿಗಳಿಗೆ ಕೊರೊನಾ ಸೋಂಕು ಹೊತ್ತು ತರುತ್ತಿದ್ದಾರಾ ನಗರ ವಾಸಿಗಳು…? ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿದೆ ಕೊರೊನಾತಂಕ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ 14 ದಿನಗಳ ಲಾಕ್ ಡೌನ್ ಮಾದರಿಯ ಕೋವಿಡ್ ಕರ್ಫ್ಯೂ ಜಾರಿ ಮಾಡಿದೆ. ಇದರ ಬೆನ್ನಲ್ಲೇ ನಗರಗಳನ್ನು ತೊರೆದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...