alex Certify Corona Virus News | Kannada Dunia | Kannada News | Karnataka News | India News - Part 173
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ರಾಜ್ಯದಲ್ಲಿಂದು 201 ಜನರ ಜೀವ ತೆಗೆದ ಕೊರೋನಾ – 29,744 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 29,744 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇವತ್ತು ಒಂದೇ ದಿನ ರಾಜ್ಯದಲ್ಲಿ 201 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 10,663 ಸೋಂಕಿತರು Read more…

ʼಟ್ರೋಲ್ʼ‌ ಮಾಡಿದವರಿಗೆ ಬಾಯ್ಮುಚ್ಚಿ ಎಂದ ತಾಪ್ಸಿ ಪನ್ನು

ಬಾಲಿವುಡ್​ ನಟಿ ತಾಪ್ಸಿ ಪನ್ನು ಕೊರೊನಾ ಸೋಂಕಿತರಿಗೆ ಸಹಾಯ ಮಾಡುವ ಸಲುವಾಗಿ ಮಾಡಿದ ಟ್ವೀಟ್​​ಗಾಗಿ ಟ್ರೋಲ್​ಗೆ ಒಳಗಾಗಿದ್ದರು. ಆಮ್ಲಜನಕ ಕೊರತೆ, ಔಷಧಿ ಸೇರಿದಂತೆ ಇತರೆ ಸೌಕರ್ಯಗಳಿಗಾಗಿ ತಾಪ್ಸಿ ಟ್ವಿಟರ್​ Read more…

BIG BREAKING NEWS: ಸ್ಯಾಂಡಲ್ ವುಡ್ ಗೆ ಕೊರೋನಾ ಬಿಗ್ ಶಾಕ್ -ಖ್ಯಾತ ನಟಿ ಮಾಲಾಶ್ರೀ ಪತಿ, ಕೋಟಿ ನಿರ್ಮಾಪಕ ರಾಮು ನಿಧನ

ಬೆಂಗಳೂರು: ಕೊರೊನಾದಿಂದ ನಟಿ ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ರಾಮು ಮೃತಪಟ್ಟಿದ್ದಾರೆ. ರಾಮು ಎಂಟರ್ ಪ್ರೈಸಸ್ ಮೂಲಕ ಅದ್ದೂರಿ ವೆಚ್ಚದ ಚಿತ್ರಗಳನ್ನು ನಿರ್ಮಾಣ ಮಾಡುತ್ತಿದ್ದ ರಾಮು ಕೋರೋನಾ ಸೋಂಕಿನಿಂದ Read more…

ʼರೋಗ ನಿರೋಧಕ ಶಕ್ತಿʼ ಹೆಚ್ಚಿಸಲು ಇಲ್ಲಿದೆ ಮನೆಮದ್ದು

ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ಈಗ ಲಸಿಕೆ ಹಾಕಲಾಗುತ್ತಿದ್ದರೂ ಸಹ ಈ ಕಾರ್ಯ ಪೂರ್ಣಗೊಳ್ಳಲು ಬಹಳಷ್ಟು ಸಮಯ ಬೇಕಾಗುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿದ್ದಲ್ಲಿ ಯಾವುದೇ ರೋಗವೂ ಹತ್ತಿರ Read more…

BIG BREAKING NEWS: ಮಾಲಾಶ್ರೀ ಪತಿ, ಕೋಟಿ ನಿರ್ಮಾಪಕ ರಾಮು ವಿಧಿವಶ

ಬೆಂಗಳೂರು: ಕೊರೊನಾದಿಂದ ನಟಿ ಮಾಲಾಶ್ರೀ ಪತಿ ರಾಮು ಮೃತಪಟ್ಟಿದ್ದಾರೆ. ರಾಮು ಎಂಟರ್ ಪ್ರೈಸಸ್ ಮೂಲಕ ಅದ್ದೂರಿ ವೆಚ್ಚದ ಚಿತ್ರಗಳನ್ನು ನಿರ್ಮಾಣ ಮಾಡುತ್ತಿದ್ದ ರಾಮು ಕೋರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, Read more…

BREAKING NEWS: ರಾಜ್ಯದ ಜನರೇ ಗಮನಿಸಿ, ಟಫ್ ರೂಲ್ಸ್ ಮುಗಿಯುವವರೆಗೆ ಲಸಿಕೆ ಇಲ್ಲ

ರಾಜ್ಯದಲ್ಲಿ ಕಠಿಣ ರೂಲ್ಸ್ ಮುಗಿಯುವವರೆಗೆ ಲಸಿಕೆ ನೀಡುವುದಿಲ್ಲವೆಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ Read more…

14 ದಿನ ಟಫ್ ರೂಲ್ಸ್ ಜಾರಿ ಎಂಬ ಧಾವಂತದಲ್ಲಿ ಊರಿಗೆ ಹೊರಟ ಪ್ರಯಾಣಿಕರಿಗೆ ಬಿಗ್ ಶಾಕ್: ಖಾಸಗಿ ಬಸ್ ಗಳಿಂದ ದುಪ್ಪಟ್ಟು ದರ ವಸೂಲಿ

ಬೆಂಗಳೂರು: ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಕಠಿಣ ನಿಯಮ ಜಾರಿಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರ 14 ದಿನ ಟಫ್ ರೂಲ್ಸ್ ಜಾರಿಗೊಳಿಸುತ್ತಿರುವ ಹಿನ್ನೆಲೆಯಲ್ಲಿ Read more…

ಮುಟ್ಟಿನ ಸಮಯದಲ್ಲಿ ಲಸಿಕೆ ಪಡೆಯುವ ಬಗ್ಗೆ ಮಹತ್ವದ ಮಾಹಿತಿ ನೀಡಿದ ನೀತಿ ಆಯೋಗದ ಸದಸ್ಯ ಪೌಲ್ –ವ್ಯಾಕ್ಸಿನ್ ಮುಂದೂಡಲು ಋತುಸ್ರಾವ ಕಾರಣವಲ್ಲ

ನವದೆಹಲಿ: ಮುಟ್ಟಿನ ಸಮಯದಲ್ಲಿ ಮಹಿಳೆಯರಿಗೆ ಲಸಿಕೆ ತೆಗೆದುಕೊಳ್ಳಬಹುದೇ ಎಂದು ಕೇಳಲಾದ ಪ್ರಶ್ನೆಗೆ ನೀತಿ ಆಯೋಗ ಆರೋಗ್ಯ ವಿಭಾಗದ ಸದಸ್ಯ ಡಾ.ವಿ.ಕೆ. ಪೌಲ್ ಲಸಿಕೆ ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. ಸೋಮವಾರ Read more…

ಲಾಕ್ ಡೌನ್ ಗೆ “ಬಿಗಿ ಕ್ರಮ” ಎಂದು ಹೆಸರು ಬದಲಿಸಿದರೆ ಜನರ ಕಷ್ಟ ಬದಲಾಗುತ್ತಾ…?

ಬೆಂಗಳೂರು: ಕೊರೊನಾ ಎರಡನೇ ಅಲೆ ತಡೆಯಲು ರಾಜ್ಯ ಸರ್ಕಾರ 14 ದಿನಗಳ ಕಠಿಣ ನಿಯಮಗಳನ್ನು ಜಾರಿ ಮಾಡಿದೆ. ಆದರೆ ಜನರ ಸಂಕಷ್ಟಕ್ಕೆ ಪರಿಹಾರವೇನು ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಲಾಕ್‌ಡೌನ್‌ಗೆ Read more…

ಕೊರೊನಾ ನಡುವೆಯೂ ಚುನಾವಣೆ: ಚುನಾವಣಾಧಿಕಾರಿಗಳ ವಿರುದ್ಧ ಕೊಲೆ ಯತ್ನದ ಕೇಸ್ ದಾಖಲಿಸಬಾರದೇಕೆ ಎಂದು ಪ್ರಶ್ನಿಸಿದ ಮದ್ರಾಸ್​ ಹೈಕೋರ್ಟ್​

ದೇಶದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಲು ಚುನಾವಣಾ ಆಯೋಗವೇ ಕಾರಣ ಎಂದು ಮದ್ರಾಸ್​ ಹೈಕೋರ್ಟ್ ಹೇಳಿದೆ. ದೇಶದಲ್ಲಿ ಕೊರೊನಾ ಸೋಂಕು ಇರುವಾಗಲೇ ಚುನಾವಣಾ ರ್ಯ್ಯಾಲಿಗಳನ್ನ ನಡೆಸಲು ಅವಕಾಶ ಮಾಡಿಕೊಟ್ಟ Read more…

‘ಕೊರೊನಾ’ ಸಂಕಷ್ಟ ಹಿನ್ನೆಲೆ: ಭಾರತಕ್ಕೆ ಭಾರೀ ಮೊತ್ತದ ದೇಣಿಗೆ ನೀಡಿದ ಗೂಗಲ್​

ದೇಶದಾದ್ಯಂತ ಕೊರೊನಾ ಭೀಕರತೆ ಮುಂದುವರಿದಿದ್ದು ಎಲ್ಲೆಡೆ ಆಸ್ಪತ್ರೆಗಳಲ್ಲಿ ಬೆಡ್​ ಕೊರತೆ, ವೆಂಟಿಲೇಟರ್​ ಅಭಾವ, ಆಕ್ಸಿಜನ್​ ಕೊರತೆ ಹೀಗೆ ನಾನಾ ಸಮಸ್ಯೆಗಳು ಎದುರಾಗ್ತಿದೆ. ಈ ನಡುವೆ ಅಮೆರಿಕದಲ್ಲಿ ಕೇಂದ್ರ ಕಚೇರಿಯನ್ನ Read more…

ಗುಡ್ ನ್ಯೂಸ್: ಬೆಂಗಳೂರಿನಲ್ಲಿ ನಿನ್ನೆಗಿಂತ 4000 ಕಡಿಮೆ ಸೋಂಕಿತರು ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕಡಿಮೆಯಾಗಿದೆ. ಇವತ್ತು 16,545 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ನಿನ್ನೆ 20,733 ಜನರಿಗೆ ಸೋಂಕು ತಗುಲಿತ್ತು. ನಿನ್ನೆಗಿಂತ Read more…

ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ: 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 18 Read more…

ಕೊರೋನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ರಹಸ್ಯ ಬಿಚ್ಚಿಟ್ಟ ಏಮ್ಸ್ ಮುಖ್ಯಸ್ಥ ರಣದೀಪ್ ಗುಲೇರಿಯಾ

ನವದೆಹಲಿ: ಜನರು ಕೊರೋನಾ ಸೋಂಕಿನ ಭಯದಿಂದ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ಮುಖ್ಯಸ್ಥ ರಣದೀಪ್ ಗುಲೇರಿಯಾ ಹೇಳಿದ್ದಾರೆ. ಇಡೀ ದೇಶ ಈಗ ಕೊರೋನಾ ವಿರುದ್ಧ ಹೋರಾಡಬೇಕು. Read more…

ಬೆಚ್ಚಿ ಬೀಳಿಸುವಂತಿದೆ ಕೊರೋನಾ ತೀವ್ರತೆ, ಮನೆಗಳಲ್ಲೂ ಮಾಸ್ಕ್ ಧರಿಸುವ ಸಮಯವೆಂದ ಸರ್ಕಾರ

ನವದೆಹಲಿ: ಭಾರತದಲ್ಲಿ ವೈದ್ಯಕೀಯ ಆಮ್ಲಜನಕ ಸಾಕಷ್ಟು ಲಭ್ಯವಿದ್ದರೂ, ಕೊರೋನಾ ರೋಗಿಗಳು ಎದುರಿಸುತ್ತಿರುವ ಕೊರತೆ ನಡುವೆ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆ ಮಾಡುವುದೇ ದೊಡ್ಡ ಸವಾಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. Read more…

BIG NEWS: ಸಿನಿಮಾ, ಸೀರಿಯಲ್ ಸೇರಿದಂತೆ ಚಿತ್ರೀಕರಣಕ್ಕೂ ಬ್ರೇಕ್ ಹಾಕಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರ ನಾಳೆ ರಾತ್ರಿಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಿದೆ. ಈ ನಿಯಮ ಚಿತ್ರೋದ್ಯಮದ ಚಟುವಟಿಕೆಗಳ Read more…

ಕೊರೊನಾ ಟಫ್ ರೂಲ್ಸ್: ಗಂಟು ಮೂಟೆ ಕಟ್ಟಿಕೊಂಡು ಬೆಂಗಳೂರನ್ನೇ ತೊರೆಯುತ್ತಿದ್ದಾರೆ ಜನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ರಾಜ್ಯಾದ್ಯಂತ 14 ದಿನಗಳವರೆಗೆ ಕಠಿಣ ನಿಯಮ ಜಾರಿಯಾಗಿದೆ. ಇದರ ಬೆನ್ನಲ್ಲೇ ಜನರು ಗಂಟು ಮೂಟೆ ಕಟ್ಟಿಕೊಂಡು ಬೆಂಗಳೂರು Read more…

ʼಕೊರೊನಾʼದ ಹೊಸ ಗುಣಲಕ್ಷಣದ ಕುರಿತು ಇರಲಿ ಎಚ್ಚರ

ರಕ್ತದಲ್ಲಿ ಇದ್ದಕ್ಕಿದ್ದಂತೆ ಪ್ಲೇಟ್​ಲೆಟ್​ಗಳು ಇಳಿಕೆಯಾಗುವುದು ಹಾಗೂ ತೀವ್ರವಾದ ಆಯಾಸ ಉಂಟಾಗುವುದು ಇವು ಸಹ ಕೊರೊನಾದ ಆರಂಭಿಕ ಲಕ್ಷಣಗಳಾಗಿವೆ. ಇದಾದ ಬಳಿಕ ಜ್ವರ ಹಾಗೂ ತೀವ್ರ ಉಸಿರಾಟದ ತೊಂದರೆ ಉಂಟಾಗುತ್ತದೆ. Read more…

ಕೋವಿಡ್​ನಿಂದ ಸಾವಿಗೀಡಾದವರ ಶವ ಸಾಗಿಸಲೂ ಸಿಗದ ಆಂಬುಲೆನ್ಸ್: ತಂದೆ ಶವವನ್ನು ಕಾರ್‌ ಟಾಪ್‌ ಮೇಲೆ ಕಟ್ಟಿ ಕೊಂಡೊಯ್ದ ಪುತ್ರ

ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದ ತಂದೆಯ ಶವವನ್ನ ಸಾಗಿಸಲೂ ಅಂಬುಲೆನ್ಸ್ ಸಿಗದ ಕಾರಣ ಪುತ್ರನೊಬ್ಬ ತನ್ನ ಕಾರಿಗೆ ಮೇಲ್ಪಾಗದಲ್ಲಿ ತಂದೆಯ ಶವವನ್ನ ಕಟ್ಟಿ ಸ್ಮಶಾನಕ್ಕೆ ತೆರಳಿದ ಘಟನೆ ಆಗ್ರಾದ ಮೋಕ್ಷಧಾಮ ಎಂಬಲ್ಲಿ Read more…

ಕೆಲಸ ಸಿಗದಿದ್ದರೂ ಪರವಾಗಿಲ್ಲ ಸಂದರ್ಶನದಲ್ಲಿ ಭಾಗಿಯಾದ್ರೂ ಸಿಗುತ್ತೆ ಹಣ….!

ಫ್ಲೋರಿಡಾದಲ್ಲಿರುವ ಪ್ರಖ್ಯಾತ ಫುಡ್ ಚೈನ್​ಗಳಲ್ಲಿ ಒಂದಾದ ಮೆಕ್​ಡೊನಾಲ್ಡ್​ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿಯಾಗ್ತಿದೆ. ಸಂದರ್ಶನಕ್ಕೆ ಹಾಜರಾಗುವ ಪ್ರತಿಯೊಬ್ಬ ವ್ಯಕ್ತಿ ಪಾಸ್​ ಆಗಲಿ ಇಲ್ಲವೇ ಫೇಲ್​ ಆಗಲಿ ಅವರಿಗೆ Read more…

ನಾಳೆಯಿಂದ ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತಡೆಗಟ್ಟಲು ರಾಜ್ಯ ಸರ್ಕಾರ ನಾಳೆ ರಾತ್ರಿಯಿಂದ 14 ದಿನಗಳ ಕಾಲ ಲಾಕ್ ಡೌನ್ ಮಾದರಿಯಲ್ಲಿ ಕಠಿಣ ನಿಯಮ ಜಾರಿ ಮಾಡಿದೆ. ಅಗತ್ಯ Read more…

ನಾಳೆಯಿಂದ 14 ದಿನಗಳ ಕಾಲ ಸಾರಿಗೆ ಸಂಚಾರಕ್ಕೆ ಸಂಪೂರ್ಣ ನಿಷೇಧ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನಾಳೆ ಯಿಂದ 14 ದಿನಗಳ ಕಾಲ ಲಾಕ್ ಡೌನ್ ಮಾದರಿಯಲ್ಲಿ ಕಠಿಣ ನಿಯಮ ಜಾರಿ ಮಾಡಿದ್ದು, ಸಾರಿಗೆ Read more…

BIG NEWS: ‌ʼಲಾಕ್‌ʼ ನಡುವೆಯೂ ಮದ್ಯ ಪ್ರಿಯರಿಗೆ ಭರ್ಜರಿ ಗುಡ್‌ ನ್ಯೂಸ್

ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ 14 ದಿನಗಳ ಕಾಲ ಕಠಿಣ ರೂಲ್ಸ್‌ ಜಾರಿ ಮಾಡುತ್ತಿದ್ದು, ನಾಳೆ ರಾತ್ರಿಯಿಂದಲೇ ಇದು ಜಾರಿಗೆ ಬರಲಿದೆ. ಇದರ ಮಧ್ಯೆ ಮತ್ತೆ ಲಾಕ್‌ ಡೌನ್‌ Read more…

BIG BREAKING: ಆರು ತಿಂಗಳ ಕಾಲ ಎಲ್ಲ ಚುನಾವಣೆಗಳನ್ನು ಮುಂದೂಡಲು ಸರ್ಕಾರದ ಶಿಫಾರಸ್ಸು

ರಾಜ್ಯದಲ್ಲಿ ಕೊರೊನಾ ಹಾವಳಿ ಮಿತಿ ಮೀರಿರುವ ಹಿನ್ನಲೆಯಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ 14 ದಿನಗಳ ಕಾಲ ಕಠಿಣ ನಿರ್ಬಂಧಗಳನ್ನು ಜಾರಿಗೆ ತರುತ್ತಿದೆ. ಈ ನಿಯಮ ನಾಳೆ Read more…

BIG BREAKING: 14 ದಿನಗಳ ಕಾಲ ಭಾಗಶಃ ಸ್ಥಬ್ದಗೊಳ್ಳಲಿದೆ ಕರ್ನಾಟಕ – ಮಹತ್ವದ ತೀರ್ಮಾನ ಘೋಷಿಸಿದ ಸಿಎಂ

ಕರ್ನಾಟಕದಲ್ಲಿ ಕೊರೊನಾ ಆರ್ಭಟ ಮಿತಿ ಮೀರಿರುವ ಹಿನ್ನಲೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಘೋಷಣೆ ಮಾಡಿದ್ದಾರೆ. ಬೆಳಿಗ್ಗೆ 6 ರಿಂದ 10 Read more…

ಇಂತಹ ರೋಗ ನಮ್ಮ ವೈರಿಗಳಿಗೂ ಬರುವುದು ಬೇಡ: ಕೊರೊನಾ ಸಂಕಷ್ಟವನ್ನು ಬಿಚ್ಚಿಟ್ಟ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಕೊರೊನಾ ಸೋಂಕಿನ ಬಗ್ಗೆ ನಾವು ನಿರ್ಲಕ್ಷ್ಯ ವಹಿಸಿದ್ದೆವು. ಈಗದು ವ್ಯಾಪಕವಾಗಿ ಹರಡಿ ಜೀವ ಹಿಂಡುತ್ತಿದೆ. ನಮ್ಮ ನಿಯಂತ್ರಣಕ್ಕೂ ಸಿಗದ ಪರಿಸ್ಥಿತಿ ಎದುರಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ Read more…

ಚರ್ಚೆ ಜಾಸ್ತಿಯಾಯ್ತು, ಮೊದಲು ಜನರಿಗೆ ಉಚಿತ ಲಸಿಕೆ ಕೊಡಿ: ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಖಡಕ್ ಮಾತು

ನವದೆಹಲಿ: ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರ ಬೆನ್ನಲ್ಲೇ ಉಚಿತ ಲಸಿಕೆ ನಿಡುವಂತೆ ಆಗ್ರಹಗಳು ಕೇಳಿಬಂದಿವೆ. ಇದೀಗ ಕಾಂಗ್ರೆಸ್ Read more…

ಮನೆಯಲ್ಲೇ ಇರುವ ಮಕ್ಕಳ ‌ʼಆರೋಗ್ಯʼ ಕಾಪಾಡಲು ಇಲ್ಲಿದೆ ಟಿಪ್ಟ್

ಕೊರೊನಾ ಕಾರಣದಿಂದ ಮಕ್ಕಳು ಮನೆಯಿಂದ ಹೊರ ಹೋಗುತ್ತಿಲ್ಲ ಎಂಬುದೇನೋ ನಿಜ. ಆದರೆ ಮನೆಯಲ್ಲೇ ಬಗೆಬಗೆಯ ಜಂಕ್ ಫುಡ್ ಗಳು ತಯಾರಾಗುತ್ತಿವೆ. ದೈಹಿಕ ಚಟುವಟಿಕೆಗಳಲ್ಲೂ ತೊಡಗಿಕೊಳ್ಳಲು ಸಾಧ್ಯವಾಗದ ಮಕ್ಕಳು ಈಗ Read more…

ಸಿಎಂ ಪರಿಹಾರ ನಿಧಿಗೆ 2 ಲಕ್ಷ ರೂ. ದೇಣಿಗೆ ನೀಡಿ ಮಾನವೀಯತೆ ಮೆರೆದ ಬೀಡಿ ಕಾರ್ಮಿಕ..!

ಕೇರಳದ ಕಣ್ಣೂರು ಮೂಲದ ಬೀಡಿ ಕೆಲಸಗಾರರೊಬ್ಬರು ರಾಜ್ಯದಲ್ಲಿ ಯಾರಿಗೂ ಲಸಿಕೆಗೆ ಅಭಾವ ಉಂಟಾಗಬಾರದು ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ 2 ಲಕ್ಷ ರೂಪಾಯಿ ದೇಣಿಗೆ ನೀಡುವ Read more…

ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಭಾರತಕ್ಕೆ ವಿಶೇಷ ರೀತಿಯಲ್ಲಿ ಬೆಂಬಲ ಸೂಚಿಸಿದ ಅರಬ್​ ರಾಷ್ಟ್ರ

ದೇಶದಲ್ಲಿ ಕೊರೊನಾ ಕೇಸ್​ಗಳು ದಿನದಿಂದ ದಿನಕ್ಕೆ ಏರಿಕೆ ಕಾಣ್ತಿರುವ ಬೆನ್ನಲ್ಲೇ ಯುನೈಟೆಡ್​ ಎಮಿರೇಟ್ಸ್ ನ​ ಬುರ್ಜ್ ಖಲೀಫಾ ಭಾರತದ ಕೊರೊನಾ ಹೋರಾಟಕ್ಕೆ ಬೆಂಬಲ ಸೂಚಿಸಿದೆ. ವಿಶ್ವದ ಅತೀ ಎತ್ತರದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...