alex Certify Corona Virus News | Kannada Dunia | Kannada News | Karnataka News | India News - Part 177
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾಗೆ ಬಿಜೆಪಿ ಶಾಸಕ ಬಲಿ: ಪತ್ನಿ, ಪುತ್ರನ ಸ್ಥಿತಿ ಗಂಭೀರ

ಉತ್ತರ ಪ್ರದೇಶದ ಔರಿಯಾ ಕ್ಷೇತ್ರದ ಬಿಜೆಪಿ ಶಾಸಕ ಮೀರತ್​ನ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾದಿಂದ ಸಾವಿಗೀಡಾಗಿದ್ದಾರೆ. 56 ವರ್ಷದ ಶಾಸಕ ರಮೇಶ್​ ದಿವಾಕರ್​ ಮೃತ ಸೋಂಕಿತರಾಗಿದ್ದಾರೆ. ರಮೇಶ್​ ಅವರ ಪತ್ನಿ Read more…

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುಣಮುಖರಾಗಿದ್ದು, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಕುಮಾರಸ್ವಾಮಿ, Read more…

BPL, APL ಕಾರ್ಡ್ ದಾರರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಉಚಿತವಾಗಿ ಕೊರೋನಾ ಲಸಿಕೆ ನೀಡಿಕೆ..?

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕೊರೊನಾ ಲಸಿಕೆ ನೀಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮುಂದಿನ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಲಸಿಕೆ ನೀಡಲಾಗುತ್ತದೆ. ರಾಜ್ಯದಲ್ಲಿ ಉಚಿತವಾಗಿ ಲಸಿಕೆ Read more…

BIG BREAKING NEWS: ಎರಡು ದಿನವಲ್ಲ, ಹಗಲು -ರಾತ್ರಿ ವಾರಪೂರ್ತಿ ಕರ್ಫ್ಯೂ ಜಾರಿಗೆ ಸರ್ಕಾರ ಚಿಂತನೆ..?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಡೆಗೆ ನೈಟ್ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಮತ್ತು ನಿಷೇಧಾಜ್ಞೆಯಂತಹ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಆದರೆ, ವಾರ ಪೂರ್ತಿ ಕರ್ಫ್ಯೂ ಮಾಡುವ ಚಿಂತನೆ ಸರ್ಕಾರಕ್ಕೆ Read more…

BIG NEWS: ಬೆಂಗಳೂರಿಗೆ ಕೊರೊನಾಘಾತ; ಹೊಸ ದಾಖಲೆಗೆ ಬೆಚ್ಚಿಬಿದ್ದ ಆರೋಗ್ಯ ಇಲಾಖೆ

ಬೆಂಗಳೂರು: ಕೊರೊನಾ ಎರಡನೇ ಅಲೆ ಅತಿ ವೇಗವಾಗಿ ಹರಡುತ್ತಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕ್ಷಣ ಕ್ಷಣಕ್ಕೂ ಆತಂಕವನ್ನು ಹೆಚ್ಚಿಸುತ್ತಿದೆ. ಇಡೀ ದೇಶದಲ್ಲಿಯೇ ಬೆಂಗಳೂರಿನಲ್ಲಿ ಅತಿ ಹೆಚ್ಚು ಕೊರೊನಾ ಸಕ್ರಿಯ Read more…

ಆಸ್ಪತ್ರೆಗೆ ಹೋಗುವವರಿಗೆ ಉಚಿತ ಪ್ರಯಾಣ…! ಆಟೋ ಚಾಲಕನಿಂದ‌‌ ಮಾನವೀಯ ಕಾರ್ಯ

ದೇಶಾದ್ಯಂತ ಕೋವಿಡ್ ದಾಳಿ ವಿಪರೀತವಾಗಿದೆ. ಜನತೆ ಮನೆ ಬಿಟ್ಟು ಹೊರ ಬರಲು ಹೆದರುವ ಸ್ಥಿತಿ ನಿರ್ಮಾಣವಾಗಿದೆ. ವಿವಿಧ ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಸಾರಿಗೆ ನಿಲುಗಡೆ ಮಾಡಲಾಗಿದೆ. ಸಾಮಾನ್ಯ ಜನ Read more…

ಕೊರೊನಾ ಸಂಕಷ್ಟದಲ್ಲಿ ಭಾರತದ ಸಹಾಯಕ್ಕೆ ಮುಂದಾಯ್ತು ಪಾಕಿಸ್ತಾನದ ʼಎದಿ ಫೌಂಡೇಶನ್ʼ

ದೇಶದಲ್ಲಿ ಕೊರೊನಾ ಎರಡನೇ ಅಲೆ ನಿರೀಕ್ಷೆಗಿಂತ ಹೆಚ್ಚಿನ ಮಟ್ಟದಲ್ಲಿ ಹಾನಿಯನ್ನುಂಟು ಮಾಡ್ತಿದೆ. ಕೊರೊನಾ ಸೋಂಕಿತರು ಹಾಗೂ ಸಾವಿಗೀಡಾದವರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಲೇ ಇದೆ. ಇದೆಲ್ಲದರ ಜೊತೆಯಲ್ಲಿ Read more…

ಕೊರೊನಾ ಎಫೆಕ್ಟ್: ಬೀದಿಗೆ ಬಿದ್ದ ಖಾಸಗಿ ಶಾಲಾ ಬಸ್ ಚಾಲಕ – ನಿರ್ವಾಹಕರ ಬದುಕು

ಬೆಂಗಳೂರು: ಕೊರೊನಾ ಮಹಾಮಾರಿ ಎಲ್ಲಾ ಕ್ಷೇತ್ರಗಳ ಜನರನ್ನು ಸಂಕಷ್ಟಕ್ಕೀಡುಮಾಡಿದೆ. ಅದರಲ್ಲೂ ಶೈಕ್ಷಣಕ ವ್ಯವಸ್ಥೆಯನ್ನೇ ಬುಡಮೇಲು ಮಾಡಿದೆ. ಕೊರೊನಾ ಮೊದಲ ಅಲೆಯಿಂದ ಕಳೆದ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಸರಿಯಾಗಿ ನಡೆಯದೇ Read more…

ಕೋವಿಡ್‌ ಆಸ್ಪತ್ರೆಯಲ್ಲೊಂದು ಹೃದಯಸ್ಪರ್ಶಿ ಘಟನೆ…!

ನನಗೆ ಕೋವಿಡ್ ಬಂದಿದೆ, ಎಲ್ಲವೂ ಮುಗಿದೇ ಹೋಯಿತು ಎಂದು ತಲೆ ಮೇಲೆ ಕೈಹೊತ್ತು ಕೂತ ರೋಗಿಯ ಹುಟ್ಟುಹಬ್ಬದ ಆಚರಣೆ ಆಸ್ಪತ್ರೆಯಲ್ಲಿ ನಡೆದಿದೆ. ಸೂರತ್‌ನ ಸಾರ್ವಜನಿಕ ಆಸ್ಪತ್ರೆ ಕೋವಿಡ್ ಚಿಕಿತ್ಸಾ Read more…

‌ʼಕೊರೊನಾʼ ಸೋಂಕಿತರು ಏನು ಮಾಡಬೇಕು…? ಏನು ಮಾಡಬಾರದು…? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ದೇಶದಲ್ಲಿ ಕೊರೊನಾ ಎರಡನೇ ಅಲೆ ಮಿತಿಮೀರಿದ್ದು ಸೋಂಕಿನ ವಿರುದ್ಧ ಸಂಪೂರ್ಣ ವೈದ್ಯಕೀಯ ಲೋಕ ಹಗಲಿರುಳು ಶ್ರಮಿಸುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್​ ಕೊರತೆ ಉಂಟಾಗಿರೋದ್ರಿಂದ ರೋಗಿಗಳು ಪಡಬಾರದ ಕಷ್ಟ ಪಡ್ತಿದ್ದಾರೆ. ನಿಮಗೂ Read more…

ಬಯಲಾಯ್ತು ಖಾಸಗಿ ಆಸ್ಪತ್ರೆಗಳ ಬೆಡ್ ರಹಸ್ಯ: ಅಗತ್ಯವಿಲ್ಲದಿದ್ರೂ ರೋಗಿಗಳ ಹೆಸರಲ್ಲಿ ಹಾಸಿಗೆ ಭರ್ತಿ

ನವದೆಹಲಿ: ನೋಯ್ಡಾದ ಅನೇಕ ಆಸ್ಪತ್ರೆಗಳಲ್ಲಿ ಅಗತ್ಯವಿಲ್ಲದವರೂ ರೋಗಿಗಳ ಹೆಸರಲ್ಲಿ ಆಸ್ಪತ್ರೆಯ ಬೆಡ್ ಪಡೆದುಕೊಂಡಿರುವುದು ಬೆಳಕಿಗೆ ಬಂದಿದೆ. ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದಲ್ಲಿರುವ ಅನೇಕ ಆಸ್ಪತ್ರೆಗಳಲ್ಲಿ ಅಗತ್ಯವಿಲ್ಲದ ಅನೇಕ ಜನ Read more…

ಬೆಂಗಳೂರಿಗರಿಗೆ ಖಾಕಿ ಬಿಗ್ ಶಾಕ್: ರಸ್ತೆಗಿಳಿದರೆ ಹುಷಾರ್…!

ಬೆಂಗಳೂರು: ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಟಫ್ ರೂಲ್ಸ್ ಜಾರಿಯಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಫೀಲ್ಡಿಗಿಳಿದ ಪೊಲೀಸರು ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಳಿಗ್ಗೆ Read more…

Shocking: ಈತನ ಮನೆಯಲ್ಲಿತ್ತು ಬರೋಬ್ಬರಿ 48 ಆಕ್ಸಿಜನ್‌ ಸಿಲಿಂಡರ್

ದೇಶದಲ್ಲಿ ಆಕ್ಸಿಜನ್​ ಸಿಲಿಂಡರ್​ಗೆ ಅಭಾವ ಉಂಟಾಗಿರೋದ್ರ ಬೆನ್ನಲ್ಲೇ ದೆಹಲಿಯ ಮನೆಯೊಂದರಲ್ಲಿ 48 ಆಕ್ಸಿಜನ್​ ಸಿಲಿಂಡರ್​ಗಳನ್ನ ವಶಕ್ಕೆ ಪಡೆಯಲಾಗಿದೆ.‌ ದೆಹಲಿ ಪೊಲೀಸರ ತಂಡ 32 ದೊಡ್ಡ ಹಾಗೂ 16 ಸಣ್ಣ Read more…

BIG NEWS: ಲಾಕ್ ಡೌನ್ ಮಾದರಿಯಲ್ಲಿ ಕರ್ನಾಟಕ ಸಂಪೂರ್ಣ ಬಂದ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆ ನಿಯಂತ್ರಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು, ಇಡೀ ಕರ್ನಾಟಕ ಬಹುತೇಕವಾಗಿ ಲಾಕ್ ಡೌನ್ ಮಾದರಿಯಲ್ಲಿ ಬಂದ್ ಆಗಿದೆ. Read more…

Big News: ರಾಜ್ಯದಲ್ಲಿ ಕೈಮೀರಿದ ಕೊರೊನಾ – ಪರಿಸ್ಥಿತಿ ನಿಯಂತ್ರಣದಲ್ಲಿಲ್ಲ ಅಂದ್ರು ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರು ಮತ್ತು ಸಾವಿನ ಸಂಖ್ಯೆ ಏರಿಕೆಯಾಗಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯದಲ್ಲಿ ಬೆಡ್, ಐಸಿಯು, ವೆಂಟಿಲೇಟರ್ ಬೆಡ್ ಗಳ ಕೊರತೆ ಕಂಡು ಬಂದಿದೆ. ಬೆಂಗಳೂರು Read more…

BIG NEWS: 24 ಗಂಟೆಯಲ್ಲಿ 3,46,786 ಜನರಲ್ಲಿ ಕೊರೊನಾ ಪಾಸಿಟಿವ್; 1,89,544 ಕ್ಕೆ ಏರಿಕೆಯಾದ ಒಟ್ಟು ಸಾವಿನ ಸಂಖ್ಯೆ

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಸ್ಫೋಟಗೊಳ್ಳುತ್ತಿದೆ. ದಿನದಿಂದ ದಿನಕ್ಕೆ ದಾಖಲೆ ಪ್ರಮಾಣದಲ್ಲಿ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,46,786 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ Read more…

ʼಕೊರೊನಾʼ ವಿರುದ್ದದ ಹೋರಾಟಕ್ಕೆ ಇದೂ ಕೂಡಾ ಬಲು ಮುಖ್ಯ

ಕೊರೊನಾ ಎರಡನೇ ಅಲೆ ಭಾರತದಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಲಸಿಕೆ ನೀಡುವ ಕಾರ್ಯ ನಡೆಯುತ್ತಿದ್ದರೂ ಸಹ ಜನರಿಗೆ ಮಾಸ್ಕ್, ಸಾಮಾಜಿಕ ಅಂತರ ಹಾಗೂ ಪದೇ ಪದೇ ಕೈ ತೊಳೆಯೋದು Read more…

ಖಾಸಗಿ ಶಾಲೆ ಶಿಕ್ಷಕರಿಗೆ ಬಿಗ್ ಶಾಕ್: ಅನೇಕರ ಕೆಲಸಕ್ಕೆ ಕುತ್ತು ತಂದ ಕೊರೊನಾ

ಕಳೆದ ಶೈಕ್ಷಣಿಕ ಸಾಲಿನಲ್ಲಿ ಸರಿಯಾಗಿ ಶಾಲೆಗಳು ನಡೆಯದೆ ಖಾಸಗಿ ಶಾಲೆ ಶಿಕ್ಷಕರಿಗೆ ತೊಂದರೆಯಾಗಿದೆ. ಕೆಲವು ಶಾಲೆಗಳಲ್ಲಿ ಸರಿಯಾಗಿ ವೇತನ ನೀಡಿಲ್ಲ. ವರ್ಕ್ಲೋಡ್ ಇಲ್ಲದ ಕಾರಣ ಕೆಲವು ಶಿಕ್ಷಕರನ್ನು ಕೈಬಿಡಲಾಗಿದೆ. Read more…

ಸಾರ್ವಜನಿಕರೇ ಗಮನಿಸಿ: ಅಂಚೆ ಕಚೇರಿಗೆ ಇಂದು ರಜೆ

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ತೀವ್ರವಾಗಿ ಹೆಚ್ಚಳವಾಗುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಸರ್ಕಾರ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂವನ್ನು ಜಾರಿಗೊಳಿಸಿದೆ. ವೀಕೆಂಡ್ ಕರ್ಫ್ಯೂ ಶುಕ್ರವಾರ ರಾತ್ರಿ 9 ಗಂಟೆಯಿಂದ Read more…

ಕೊರೊನಾ ಲಸಿಕೆ ಪಡೆದವರು / ಪಡೆಯುವವರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ದೇಶದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಇದರ ನಿಯಂತ್ರಣಕ್ಕಾಗಿ ಲಸಿಕೆ ಅಭಿಯಾನವೂ ಸಹ ಚುರುಕು ಪಡೆದುಕೊಂಡಿದೆ. ಈವರೆಗೆ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತಿದ್ದು, ಮೇ 1ರಿಂದ Read more…

ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಬ್ಬರಿಸುತ್ತಿದ್ದು, ಒಂದೇ ದಿನ ದಾಖಲೆಯ 26,962 ಪ್ರಕರಣಗಳು ಪತ್ತೆಯಾಗಿವೆ. ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ Read more…

18 ವರ್ಷ ಮೇಲ್ಪಟ್ಟವರೂ ಲಸಿಕೆ ಪಡೆಯಲು ಇಲ್ಲಿದೆ ಮುಖ್ಯ ಮಾಹಿತಿ, ಬೇಕಿದೆ ಆಧಾರ್ ಸೇರಿ ಅಗತ್ಯ ದಾಖಲೆ

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊರೋನಾ ವೈರಸ್ ವ್ಯಾಕ್ಸಿನೇಷನ್ ಹಂತ 3 ಮೇ 1 ರಿಂದ ಪ್ರಾರಂಭವಾಗಲಿದೆ. ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ನೀಡಲಾಗುವುದು. Read more…

ಬರ್ತಡೇ ಪಾರ್ಟಿ ನಿರಾಕರಿಸಿದ ಯುವತಿಗೆ ಪೊಲೀಸರೇ ಕಳುಹಿಸಿದ್ರು ಕೇಕ್​..!

ದೇಶದಲ್ಲಿ ಕೊರೊನಾ ವೈರಸ್​ನಿಂದ ಕಂಗೆಟ್ಟ ರಾಜ್ಯಗಳ ಸಾಲಿನಲ್ಲಿ ಮಹಾರಾಷ್ಟ್ರ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಡೆಡ್ಲಿ ವೈರಸ್​ ಹಾವಳಿ ತಪ್ಪಿಸೋಕೆ ಮಹಾರಾಷ್ಟ್ರ ಸರ್ಕಾರ ಸಾಕಷ್ಟು ಕ್ರಮಗಳನ್ನ ಕೈಗೊಳ್ತಿದೆ. ಈ ನಡುವೆ ಮುಂಬೈ Read more…

ಬೆಚ್ಚಿಬೀಳಿಸುವಂತಿದೆ ʼಕೊರೊನಾʼ ಸಂದರ್ಭದಲ್ಲಿ ಬೆಳಕಿಗೆ ಬಂದಿರುವ ಈ ಘಟನೆ

ಕೊರೊನಾ ವೈರಸ್​ ಸೋಂಕು ಹೆಚ್ಚಾಗುತ್ತಿದ್ದಂತೆಯೇ ಹ್ಯಾಂಡ್​ ಸ್ಯಾನಿಟೈಸರ್​ಗಳಿಗೂ ಮತ್ತೆ ಬೇಡಿಕೆ ಹೆಚ್ಚಾಗಿದೆ. ಇದೇ ಪರಿಸ್ಥಿತಿಯ ಲಾಭ ಪಡೆದ ಅನೇಕರು ನಕಲಿ ಸ್ಯಾನಿಟೈಸರ್​ಗಳನ್ನ ಮಾರಾಟ ಮಾಡಿ ಹಣ ಗಳಿಸುತ್ತಿದ್ದಾರೆ. ಇಂತಹದ್ದೇ Read more…

ಪ್ರಯಾಣಿಕರಿಗೆ ಮುಖ್ಯ ಮಾಹಿತಿ: ರೈಲು ಸಂಚಾರದಲ್ಲಿ ಯಥಾಸ್ಥಿತಿ –ವೇಯ್ಟಿಂಗ್ ಲೀಸ್ಟ್ ಪ್ರಯಾಣಿಕರಿಗೆ ಅವಕಾಶವಿಲ್ಲ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದ್ದರೂ ರೈಲು ಸಂಚಾರದಲ್ಲಿ ಯಥಾಸ್ಥಿತಿ ಇರುತ್ತದೆ. ರಾಜ್ಯಾದ್ಯಂತ ಮತ್ತು ಹೊರರಾಜ್ಯಕ್ಕೆ ಸಂಚರಿಸುವ Read more…

ರಾಜ್ಯದಲ್ಲಿಂದು ಕೊರೋನಾ ಮಹಾಸ್ಪೋಟ: ಹಳೆ ದಾಖಲೆ ಹಿಂದಿಕ್ಕಿ ಬೆಚ್ಚಿಬೀಳಿಸುವಂತಿದೆ ಸೋಂಕಿತರು, ಸಾವಿನ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಹಳೆಯ ದಾಖಲೆಗಳನ್ನೆಲ್ಲ ಹಿಂದಿಕ್ಕಿ ಕೊರೋನಾ ಸುನಾಮಿ ಎದ್ದಿದೆ. ಇವತ್ತು ಒಂದೇ ದಿನ 26,962 ಮಂದಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. Read more…

ರಾಜ್ಯದಲ್ಲಿ ಬೆಡ್ ಕೊರತೆಗೆ ಹೈಕೋರ್ಟ್ ಆತಂಕ, ಹತ್ತಿರದ ಜಿಲ್ಲಾಸ್ಪತ್ರೆ ಬಳಕೆಗೆ ಸರ್ಕಾರ, ಬಿಬಿಎಂಪಿಗೆ ನಿರ್ದೇಶನ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಏರಿಕೆಯಾಗುತ್ತಿದ್ದು, ಸೋಂಕಿತರಿಗೆ ಬೆಡ್ ಗಳು ಲಭ್ಯವಾಗುತ್ತಿಲ್ಲ. ಈ ಬಗ್ಗೆ ಆತಂಕ ವ್ಯಕ್ತಪಡಿಸಿದ ಹೈಕೋರ್ಟ್ ನಿಂದ ಬಿಬಿಎಂಪಿ ಮತ್ತು ರಾಜ್ಯ Read more…

ಕಠಿಣ ಕರ್ಫ್ಯೂ ನಡುವೆ ತುರ್ತು ಪ್ರಯಾಣಕ್ಕೆ ಪಾಸ್ ಪಡೆಯಲು ಇಲ್ಲಿದೆ ಮಾಹಿತಿ, ಮತ್ತೆ ಇ –ಪಾಸ್ ಪರಿಚಯಿಸಿದ ಮಹಾರಾಷ್ಟ್ರ

ಮುಂಬೈ: ಕೊರೋನಾ ಸೋಂಕು ತಡೆಯಲು ಲಾಕ್ಡೌನ್ ಅಂತಹ ಕಠಿಣ ನಿರ್ಬಂಧಗಳನ್ನು ಮಹಾರಾಷ್ಟ್ರದಲ್ಲಿ ಜಾರಿಗೊಳಿಸಲಾಗಿದೆ. ಅಂತರ ರಾಜ್ಯ ಮತ್ತು ಅಂತರ ಜಿಲ್ಲಾ ಪ್ರಯಾಣಕ್ಕಾಗಿ ಇ -ಪಾಸ್ ವ್ಯವಸ್ಥೆಯನ್ನು ಪುನಃ ಪರಿಚಯಿಸಲಾಗಿದೆ. Read more…

ಬೆಂಗಳೂರಲ್ಲಿ ಹಳೆ ದಾಖಲೆಗಳೆಲ್ಲ ಉಡೀಸ್, ಬೆಚ್ಚಿಬೀಳಿಸುವಂತಿದೆ ಕೊರೋನಾ ಸಾವಿನ ಸುನಾಮಿ

ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರ ಏರಿಕೆಯಾಗಿದೆ. ಇವತ್ತು ಒಂದೇ ದಿನ ಬೆಂಗಳೂರಿನಲ್ಲಿ 124 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದೇ ಮೊದಲ ಬಾರಿಗೆ ಹಿಂದಿನ ದಾಖಲೆಗಳು ಉಡೀಸ್ Read more…

BREAKING NEWS: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ಉಚಿತ

ವಿಶಾಖಪಟ್ಟಣ: 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೋರೋಣ ಲಸಿಕೆ ನೀಡಲಾಗುವುದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ. ದೇಶದ ಅನೇಕ ರಾಜ್ಯಗಳಲ್ಲಿ ಉಚಿತ ಲಸಕೆ ಬಗ್ಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...