alex Certify Corona Virus News | Kannada Dunia | Kannada News | Karnataka News | India News - Part 185
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ತಡರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ, 5 ಸೋಂಕಿತರು ಸಾವು

ರಾಯ್ ಪುರ: ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಕೊರೋನಾ ಸೋಂಕಿತರು ಸಾವನ್ನಪ್ಪಿದ ಘಟನೆ ಛತ್ತೀಸಗಢದ ರಾಯ್ ಪುರ ಆಸ್ಪತ್ರೆಯಲ್ಲಿ ನಡೆದಿದೆ. ರಾಜಧಾನಿ ರಾಯ್ ಪುರದಲ್ಲಿನ ಆಸ್ಪತ್ರೆಯ Read more…

BIG NEWS: ಕೊರೋನಾ ತಡೆಗೆ ಇನ್ನಷ್ಟು ಕಠಿಣ ನಿಯಮ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಮಕು ತಡೆಗೆ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಹಿರಿಯ ಸಚಿವರ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಮದುವೆಗೆ ಪಾಸ್ ಕಡ್ಡಾಯಗೊಳಿಸಲಾಗಿದೆ. ಜಾತ್ರೆಗೆ ನಿಷೇಧ Read more…

ಬೆಚ್ಚಿ ಬೀಳಿಸುವಂತಿದೆ ರಾಜ್ಯದಲ್ಲಿನ ಕೊರೋನಾ ಸ್ಪೋಟ: ಜಿಲ್ಲೆಗಳಲ್ಲೂ ಸೋಂಕಿನ ಸುನಾಮಿ – ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 17,489 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 11,41,998 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 5565 Read more…

ಅಪೊಲೋ ಆಸ್ಪತ್ರೆಗೆ ದಾಖಲಾದ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಮಾಹಿತಿ

ಇಂದು ಬೆಳಿಗ್ಗೆ ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೇ ಜಯದೇವ ಆಸ್ಪತ್ರೆ ಮುಖ್ಯಸ್ಥರಾದ ಡಾ. ಮಂಜುನಾಥ್ ಮತ್ತು ಆರೋಗ್ಯ, ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ ಸುಧಾಕರ್ ಅವರು ಮಣಿಪಾಲ್ Read more…

BIG BREAKING: ಕೇಂದ್ರದಿಂದ ಗುಡ್ ನ್ಯೂಸ್ – ಸೋಂಕಿತರ ‘ಜೀವರಕ್ಷಕ’ ರೆಮ್ ಡೆಸಿವಿರ್ ಬೆಲೆ 2 ಸಾವಿರ ರೂ. ಕಡಿತ

ನವದೆಹಲಿ: ಲಕ್ಷಾಂತರ ಕೋವಿಡ್-19 ರೋಗಿಗಳಿಗೆ ಜೀವರಕ್ಷಕವಾಗಿರುವ ರೆಮ್ ಡೆಸಿವಿರ್ ಪ್ರತಿ ಇಂಜೆಕ್ಷನ್ ಬೆಲೆಯನ್ನು ಕೇಂದ್ರ ಸರ್ಕಾರ 2000 ರೂಪಾಯಿಯಷ್ಟು ಕಡಿತ ಮಾಡಿದೆ. ರಾಸಾಯನಿಕ ರಸಗೊಬ್ಬರಗಳ ಸಚಿವಾಲಯ ಔಷಧ ವಿಭಾಗದ Read more…

BREAKING: ರಾಜ್ಯದಲ್ಲಿಂದು ಕೊರೋನಾ ಸುನಾಮಿ, ಬರೋಬ್ಬರಿ 17 ಸಾವಿರ ಜನರಿಗೆ ಸೋಂಕು -80 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸುನಾಮಿ ಎದ್ದಿದ್ದು ಒಂದೇ ದಿನ 17,489 ಜನರಿಗೆ ಸೋಂಕು ತಗುಲಿದೆ. ಇವತ್ತು ಒಂದೇ ದಿನ 80 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ Read more…

BGI BREAKING: ಕಂಟ್ರೋಲ್ ಗೆ ಸಿಗದ ಕೊರೋನಾ ತಡೆಗೆ ರಾತ್ರಿ 8 ಗಂಟೆಗೆ ಮೋದಿ ಸಭೆ, ಮಹತ್ವದ ಘೋಷಣೆ ಸಾಧ್ಯತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಬಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ವಿವಿಧ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. Read more…

BIG NEWS: ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನಲೆ, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಿಚಾರಣೆ ನಡೆಸಲಾಗಿದೆ. ಕೋವಿಡ್ ಪರೀಕ್ಷೆ ವರದಿ ನೀಡುವುದರಲ್ಲಿ ವಿಳಂಬವಾಗುತ್ತಿದೆ. ಎಸ್ಎಂಎಸ್, ವಾಟ್ಸಾಪ್ ಮೂಲಕ ಶೀಘ್ರ Read more…

ರೈಲ್ವೇ ಪ್ರಯಾಣಿಕರಿಗೆ ಕೊರೋನಾ ಶಾಕ್: ಮಾಸ್ಕ್ ಧರಿಸದಿದ್ರೆ, ಉಗುಳಿದ್ರೆ 500 ರೂ. ದಂಡ

ನವದೆಹಲಿ: ದೇಶಾದ್ಯಂತ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಮತ್ತೊಂದು ಹೆಜ್ಜೆ ಇಟ್ಟಿದೆ. ರೈಲ್ವೇ ಪ್ಲಾಟ್ ಫಾರಂಗಳಲ್ಲಿ, ರೈಲುಗಳಲ್ಲಿ ಪ್ರಯಾಣದ ಸಮಯದಲ್ಲಿ ಉಗುಳುವುದು ಮತ್ತು ಫೇಸ್ ಮಾಸ್ಕ್ Read more…

ಕೊರೊನಾ ಏಕಾಏಕಿ ಹೆಚ್ಚಳವಾಗಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ʼಏಮ್ಸ್ʼ‌ ನಿರ್ದೇಶಕ

ಲಸಿಕೆ ಅಭಿಯಾನಗಳ ಬಳಿಕವೂ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರ್ತಿಲ್ಲ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2.34 ಲಕ್ಷ ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಅಲ್ಲದೇ ಒಂದೇ ದಿನದಲ್ಲಿ ದೇಶದಲ್ಲಿ Read more…

ಕೊರೊನಾ ಅಟ್ಟಹಾಸ: ಬೀದಿ ಬೀದಿಗಳಲ್ಲಿ ಜನರ ಸಾವು….ಮಾನ ಮುಚ್ಚಿಕೊಳ್ಳುವ ನಿಮ್ಮ ಸುಳ್ಳು ಜನರ ಪ್ರಾಣ ಉಳಿಸದು; ಸಚಿವ ಸುಧಾಕರ್ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿರುವ ಕಾಂಗ್ರೆಸ್, ರಾಜ್ಯಾದ್ಯಂತ ಬೆಡ್‌ಗಳು, ರೆಮ್ ಡಿಸಿವಿರ್, ICU, ಲಸಿಕೆ, ಆಸ್ಪತ್ರೆ, ಆಕ್ಸಿಜನ್ ಕೊರತೆಯಿಂದ ಹಾಹಾಕಾರವೆದ್ದಿದೆ. ಜನ Read more…

ʼಕೊರೊನಾʼದಿಂದಾಗಿ ಈ ರಾಜ್ಯಗಳ 10 ಹಾಗೂ 12 ನೇ ತರಗತಿ ಪರೀಕ್ಷೆಗಳು ರದ್ದು / ಮುಂದೂಡಿಕೆ

ಸಿಬಿಎಸ್​ಇ 10ನೇ ತರಗತಿ ಪರೀಕ್ಷೆ ರದ್ದು ಮಾಡಿ 12ನೇ ತರಗತಿ ಪರೀಕ್ಷೆ ಮುಂದೂಡುತ್ತಿದ್ದಂತೆಯೇ ದೇಶದ ಬಹುತೇಕ ರಾಜ್ಯ ಶಿಕ್ಷಣ ಮಂಡಳಿಗಳು ಕೂಡ ಕೊರೊನಾ ವೈರಸ್​ ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳನ್ನ ರದ್ದು Read more…

HDK ಪುತ್ರ ನಿಖಿಲ್​ ಕುಮಾರಸ್ವಾಮಿಗೂ ಕೊರೊನಾ.​..!

ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಪುತ್ರ ನಿಖಿಲ್​ ಕುಮಾರಸ್ವಾಮಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಬಗ್ಗೆ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಮಾಹಿತಿ ಶೇರ್​ ಮಾಡಿದ್ದಾರೆ. ಕೊರೊನಾದ Read more…

BIG NEWS: ಬಾಲಿವುಡ್​ ನಟ ಸೋನು ಸೂದ್​ಗೆ ಕೊರೊನಾ ಸೋಂಕು….!

ಬಾಲಿವುಡ್​ ನಟ ಸೋನು ಸೂದ್​ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಬಗ್ಗೆ ಸ್ವತಃ ಸೋನು ಸೂದ್​ ಟ್ವಿಟರ್​ನಲ್ಲಿ ಮಾಹಿತಿ ಶೇರ್​ ಮಾಡಿದ್ದಾರೆ. ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಕೊರೊನಾ Read more…

Big News: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜನಸಾಮಾನ್ಯರ ನೆರವಿಗೆ ನಿಂತ ಸೆಲೆಬ್ರಿಟಿ

ದೇಶದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆಸ್ಪತ್ರೆಗಳಲ್ಲಿ ಬೆಡ್​, ಔಷಧಿ ಹಾಗೂ ಲಸಿಕೆಗಳ ಕೊರತೆ ಉಂಟಾಗ್ತಿದೆ. ಈ ಬಗ್ಗೆ ಕೆಲ ಪ್ರಜ್ಞಾವಂತ ನಾಗರಿಕರು ಸೋಶಿಯಲ್​ ಮೀಡಿಯಾ ಮೂಲಕ Read more…

ಮಾಜಿ ಸಿಎಂ ಕುಮಾರಸ್ವಾಮಿಗೆ ಬೆಡ್ ಇಲ್ಲ ಎಂದ ಆಸ್ಪತ್ರೆ…?

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಅಟ್ಟಹಾಸದ ವಾಸ್ತವ ಚಿತ್ರಣವಿದು…..ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಬೇಕಾದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯೋಣವೆಂದರೆ ಆಸ್ಪತ್ರೆಯಲ್ಲಿ ಅವರಿಗೆ ಬೆಡ್ Read more…

ನಾನು ಸತ್ತರೂ ಸರಿ ನಾಯಿಯನ್ನು ಸಾಯಲು ಬಿಡಲಾರೆ ಎಂದ ಬಡ ವ್ಯಕ್ತಿ

ಕೋವಿಡ್​ 19 ಡೆಡ್ಲಿ ವೈರಸ್​ನಿಂದಾಗಿ ಮನುಷ್ಯನ ಜೀವನ ಕ್ರಮವೇ ಬದಲಾಗಿ ಹೋಗಿದೆ. ಕಳೆದ ವರ್ಷದಿಂದ ಶುರುವಾದ ಈ ಕೊರೊನಾ ವೈರಸ್​ ಇಲ್ಲಿಯವರೆಗೂ ಜನರ ಜೀವಕ್ಕೆ ಸಂಚಕಾರವಾಗಿಯೇ ನಿಂತಿದೆ. ಈಗಂತೂ Read more…

ಸುಂದರ ಪುರುಷನ ಹುಡುಕಾಟದಲ್ಲಿ ಲಾಕ್​ಡೌನ್​ ನಿಯಮ ಉಲ್ಲಂಘಿಸಿದ ಮಹಿಳೆ..!

ಕೊರೊನಾ ವೈರಸ್​​ನಿಂದಾಗಿ ಕಳೆದ ವರ್ಷವಂತೂ ವಿಶ್ವದ ಬಹುತೇಕ ಎಲ್ಲಾ ರಾಷ್ಟ್ರಗಳು ಲಾಕ್​ಡೌನ್​ ಆಗಿದ್ದವು. ಅಗತ್ಯ ಕಾರ್ಯದ ಹೊರತು ಮನೆಯಿಂದ ಹೊರಬರಲು ಯಾರಿಗೂ ಅನುಮತಿ ಇರಲಿಲ್ಲ. ಆದರೆ ಲಾಕ್​ಡೌನ್​ ನಿಯಮ Read more…

BIG NEWS: ಕೊರೊನಾ ಸೋಂಕಿಗೆ ಶಾಕ್ ಆದ ಪೊಲೀಸ್ ಇಲಾಖೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಅದರಲ್ಲಿಯೂ ಸಿಬ್ಬಂದಿಗಳಲ್ಲಿ ದಿನದಿಂದ ದಿನಕ್ಕೆ ಕಂಡು ಬರುತ್ತಿರುವ ಕೋವಿಡ್ ಪಾಸಿಟಿವ್ ಕೇಸ್ ಕಂಡು ಪೊಲೀಸ್ ಇಲಾಖೆಯೇ ದಂಗಾಗಿದೆ. ಸಿಲಿಕಾನ್ Read more…

ಕೊರೊನಾ ಲಸಿಕೆ ಪಡೆಯಲು ದುಬಾರಿ ಉಡುಗೆ ಧರಿಸಿ ಬಂದ ಮಹಿಳೆ…! ಇದರ ಹಿಂದಿದೆ ಈ ಕಾರಣ

ಕೊರೊನಾ ವೈರಸ್​ನಿಂದಾಗಿ ದೊಡ್ಡ ದೊಡ್ಡ ಕಾರ್ಯಕ್ರಮಗಳನ್ನ ಆಯೋಜಿಸೋದೇ ಭಾಗಶಃ ಕಡಿಮೆಯಾಗಿದೆ. ಹೆಚ್ಚಿನ ಸಮಯವನ್ನ ಜನರು ಮನೆಯಲ್ಲೇ ಕಳೆಯೋದ್ರಿಂದ ದುಬಾರಿ ವೆಚ್ಚದ ಉಡುಗೆಗಳನ್ನ ತೊಡುವುದೇ ಕಡಿಮೆಯಾಗಿ ಹೋಗಿದೆ. ಆದರೆ ಬಾಲ್ಟಿಮೋರ್​ನ Read more…

BIG NEWS: ಸಿಎಂ ಕುಟುಂಬದವರಿಗೆ ವಕ್ಕರಿಸಿದ ಕೊರೊನಾ; ಕೋವಿಡ್ ಸುಳಿಯಲ್ಲಿ ಮುಖ್ಯಮಂತ್ರಿ ಫ್ಯಾಮಿಲಿ

ಬೆಂಗಳೂರು: ಕೋವಿಡ್ 2ನೇ ಅಲೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಆತಂಕವನ್ನು ಸೃಷ್ಟಿಸುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕುಟುಂಬ ಸದಸ್ಯರೆಲ್ಲಾ ಕೊರೊನಾ ಸುಳಿಯಲ್ಲಿ ಸಿಲುಕಿದ್ದಾರೆ. ಸಿಎಂ ಯಡಿಯೂರಪ್ಪನವರಿಗೆ ಎರಡನೇ ಬಾರಿ Read more…

BIG NEWS: ಸಿಎಂ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿಗೂ ಕೊರೊನಾ ಪಾಸಿಟಿವ್

ಬೆಂಗಳೂರು: ರಾಜ್ಯಾದಂತ ಕೊರೊನಾ 2ನೇ ಅಲೆ ಅಟ್ಟಹಾಸ ಮುಂದುವರೆದಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಹೆಚ್.ಡಿ. Read more…

ʼಕೊರೊನಾʼ ಲೆಕ್ಕಿಸದೆ ಸಗಣಿ ಎರಚಿ ಸಂಭ್ರಮಿಸಿದ ಜನ…!

ದೇಶಾದ್ಯಂತ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ, ಈ ನಡುವೆಯೂ ಜನ ತಮ್ಮ ಸಂಭ್ರಮವನ್ನು ಕಳೆದುಕೊಳ್ಳಲು ಇಷ್ಟಪಡುತ್ತಿಲ್ಲ. ಸಾಂಕ್ರಾಮಿಕ ರೋಗ ವ್ಯಾಪಕವಾಗಿದ್ದಾಗಲೂ ಸಹ ಜನರು ಮತ್ತು ಸರ್ಕಾರ ತೋರಿಸಿರುವ ನಿರ್ಲಕ್ಷ್ಯದಿಂದಾಗಿ ಹರಿದ್ವಾರದ Read more…

ಕುಂಭಮೇಳದಲ್ಲಿ ಕೊರೊನಾ ಅಬ್ಬರ: 30 ಸಾಧುಗಳಿಗೆ ಸೋಂಕು; 1,700ಕ್ಕೂ ಹೆಚ್ಚು ಭಕ್ತರಿಗೆ ಹರಡಿದ ವೈರಸ್

ಡೆಹ್ರಾಡೂನ್: ಉತ್ತರಾಖಂಡ್ ನ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 30 ಸಾಧುಗಳಲ್ಲಿ ಸೋಂಕು ತಗುಲಿದೆ. ಓರ್ವ ನಾಗಾಸಾಧು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. Read more…

ಕೊರೋನಾ ಕುರಿತಾದ ಮತ್ತೊಂದು ಶಾಕಿಂಗ್ ಮಾಹಿತಿ ಬಹಿರಂಗ: ಅಧ್ಯಯನದಲ್ಲಿ ಬಯಲಾಯ್ತು ಮಾಹಿತಿ -ಗಾಳಿಯಲ್ಲೂ ಹರಡುತ್ತೆ ಸೋಂಕು

ಕೊರೋನಾ ಕುರಿತಾದ ಮತ್ತೊಂದು ಆಘಾತಕಾರಿ ಮಾಹಿತಿ ಅಧ್ಯಯನದಲ್ಲಿ ಗೊತ್ತಾಗಿದೆ. ಕೊರೋನಾ ಸೋಂಕಿಗೆ ಕಾರಣವಾದ ಸಾರ್ಸ್ ಸಿಒವಿ -2 ವೈರಸ್ ಗಾಳಿಯ ಮೂಲಕ ಹೆಚ್ಚಾಗಿ ಪ್ರಸಾರವಾಗುತ್ತದೆ ಎನ್ನುವುದು ಹೊಸ ಅಧ್ಯಯನದಲ್ಲಿ Read more…

BIG NEWS: ಒಂದೇ ದಿನದಲ್ಲಿ 2,34,692 ಜನರಿಗೆ ಕೊರೊನಾ ಪಾಸಿಟಿವ್ – 1,341 ಮಂದಿ ಬಲಿ

ನವದೆಹಲಿ: ಕೊರೊನಾ 2ನೇ ಅಲೆ ಅಟ್ಟಹಾಸಕ್ಕೆ ಭಾರತ ತತ್ತರಿಸುತ್ತಿದೆ. ಕಳೆದ 24 ಗಂಟೆಯಲ್ಲಿ 2,34,692 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,45,26,609ಕ್ಕೆ Read more…

ಕೊರೋನಾ ಸೋಂಕು ಸ್ಪೋಟ: ಕುಂಭಮೇಳಕ್ಕೆ ಕಡಿವಾಣ ಹಾಕಲು ಮೋದಿ ಮನವಿ –ಸಾಂಕೇತಿಕ ಆಚರಣೆಗೆ ಸಲಹೆ

ನವದೆಹಲಿ: ಕೊರೋನಾ ವಿರುದ್ಧದ ಹೋರಾಟದಲ್ಲಿ ಕುಂಭಮೇಳ ಸಾಂಕೇತಿಕವಾಗಿ ಆಚರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಕುಂಭಮೇಳದಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದು, ಸಾವಿರಾರು ಮಂದಿಗೆ ಕೊರೊನಾ ಸೋಂಕು ತಗುಲಿದೆ. ಪ್ರಮುಖ Read more…

ʼಕೊರೊನಾʼದಿಂದಾಗಿ ವಾಸನೆ, ರುಚಿ ಗ್ರಹಿಕಾ ಸಾಮರ್ಥ್ಯ ಕಳೆದುಕೊಂಡರೆ ಬೇಡ ಆತಂಕ…! ಇದರ ಹಿಂದಿದೆ ಬಹುಮುಖ್ಯ ಕಾರಣ

ದೇಶದಲ್ಲಿ ಈಗ ಕೊರೊನಾ ಎರಡನೇ ಅಲೆ ಕಾಲಿಟ್ಟಿದೆ. ಇದರ ಆರ್ಭಟ ಬಹಳ ಜೋರಾಗಿದ್ದು, ದೇಶದಾದ್ಯಂತ ಪ್ರತಿ ನಿತ್ಯ ಲಕ್ಷಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ ವಾಸನೆ ಸಾಮರ್ಥ್ಯ ಕಳೆದುಕೊಳ್ಳುವುದು Read more…

ʼಕೊರೊನಾʼದಿಂದ ಗುಣಮುಖರಾದರೂ ತಪ್ಪದೆ ಪಾಲಿಸಿ ಈ ನಿಯಮ

ದೇಶದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರಿಸುತ್ತಿದೆ. ಈಗಾಗಲೇ ಲಸಿಕೆ ಅಭಿಯಾನ ನಡೆಯುತ್ತಿದ್ದು, ಲಸಿಕೆ ಹಾಕಿಸಿಕೊಂಡವರಿಗೂ ಕೊರೊನಾ ಸೋಂಕು ತಗುಲಿದೆ. ಕೆಲವರು ಸೋಂಕಿತರಾಗಿ ಬಳಿಕ ಗುಣಮುಖರಾಗಿದ್ದಾರೆ. ಕೊರೊನಾ ಸೋಂಕು ತಗುಲಿ Read more…

ಕೊರೋನಾ ಹಿನ್ನಲೆ ಟಿಕೆಟ್ ದರ ದಿಢೀರ್ ಹೆಚ್ಚಳ: ರೈಲ್ವೇ ಪ್ಲಾಟ್ ಫಾರಂ ಟಿಕೆಟ್ 10 ರಿಂದ 50 ರೂ.ಗೆ ಏರಿಕೆ

ಬೆಂಗಳೂರು: ರೈಲ್ವೇ ಪ್ಲಾಟ್ ಫಾರಂ ಟಿಕೆಟ್ ದರವನ್ನು 10 ರೂಪಾಯಿಂದ 50 ರೂಪಾಯಿಗೆ ಏರಿಕೆ ಮಾಡಲಾಗಿದೆ. ಕೊರೋನಾದಿಂದ ಏಕಾಏಕಿ ಪ್ಲಾಟ್ ಫಾರಂ ಟಿಕೆಟ್ ದರವನ್ನು ಹೆಚ್ಚಳ ಮಾಡಲಾಗಿದೆ. ಕೊರೋನಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...