alex Certify Corona Virus News | Kannada Dunia | Kannada News | Karnataka News | India News - Part 186
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೊರೊನಾ’ ಸೋಂಕಿತರ ಬೇಡಿಕೆ ಕೇಳಿ ವೈದ್ಯರಿಗೆ ಶಾಕ್…!

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದ್ದು, ದಿನನಿತ್ಯ ಸಾವಿರಾರು ಮಂದಿ ಸೋಂಕಿಗೊಳಗಾಗುತ್ತಿದ್ದಾರೆ. ಈ ಪೈಕಿ ಗಂಭೀರ ಸಮಸ್ಯೆಗೊಳಗಾದವರು ಆಸ್ಪತ್ರೆಗೆ ದಾಖಲಾಗುತ್ತಿದ್ದು, ಕೆಲವರು ಇಡುತ್ತಿರುವ ಬೇಡಿಕೆ ಕೇಳಿ ವೈದ್ಯರಿಗೆ ಶಾಕ್ Read more…

ಪರೀಕ್ಷೆ ಮುಂದೂಡಿಕೆ ವದಂತಿ ಕುರಿತಂತೆ ವಿಟಿಯು ವಿದ್ಯಾರ್ಥಿಗಳಿಗೊಂದು ಬಹುಮುಖ್ಯ ಮಾಹಿತಿ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರಿಸುತ್ತಿದ್ದು, ಪ್ರತಿನಿತ್ಯ 10000ಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಇದರ ಜೊತೆಗೆ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದ್ದು, ಮತ್ತೆ ಲಾಕ್ಡೌನ್, ನೈಟ್ ಕರ್ಫ್ಯೂ ಮೊದಲಾದ Read more…

SSLC – ಪಿಯುಸಿ ಪರೀಕ್ಷೆ ಕುರಿತು ಶಿಕ್ಷಣ ಸಚಿವರಿಂದ ಮಹತ್ವದ ಹೇಳಿಕೆ

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದೆ. ಇದರ ಜೊತೆಗೆ ಸಾವಿನ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದ್ದು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಿಬಿಎಸ್ಇ 10ನೇ Read more…

ಉಪ ಚುನಾವಣೆ: ಸುರಕ್ಷತೆ ಕ್ರಮಗಳೊಂದಿಗೆ ಬೆಳಗ್ಗೆ 7 ರಿಂದ ಸಂಜೆ 7 ಗಂಟೆವರೆಗೆ 3 ಕ್ಷೇತ್ರದಲ್ಲಿಂದು ಮತದಾನ, ಸೋಂಕಿತರಿಗೂ ಅವಕಾಶ

ಬೆಂಗಳೂರು: ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತದಾನ ನಡೆಯಲಿದೆ. ದೊಡ್ಡ ಬದಲಾವಣೆಗೆ ಕಾರಣವಾಗದಿದ್ದರೂ ಕಾಂಗ್ರೆಸ್ ಮತ್ತು ಬಿಜೆಪಿಗೆ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. Read more…

ಬೆಚ್ಚಿಬೀಳಿಸುತ್ತೆ ಈ ಸುದ್ದಿ: Olx ​ನಲ್ಲೂ ರೆಮ್ ಡಿಸಿವರ್‌ ಮಾರಾಟ

ಕೊರೊನಾ ವಿರುದ್ಧದ ಚಿಕಿತ್ಸೆಯಲ್ಲಿ ಬಳಕೆ ಮಾಡಲಾಗುವ ರೆಮ್ ಡಿಸಿವರ್​ ಇಂಜೆಕ್ಷನ್​ ಅಭಾವವನ್ನ ದೇಶ ಎದುರಿಸುತ್ತಿದ್ದರೆ ಇತ್ತ ಒಎಲ್​ಎಕ್ಸ್​​ ವೆಬ್​ಸೈಟ್​​ನಲ್ಲಿ ಈ ರೆಮ್‌ ಡಿಸಿವರ್ ಲಸಿಕೆಗಳನ್ನ ಮಾರಾಟಕ್ಕೆ ಇಡಲಾಗಿದೆ. ಗುಜರಾತ್​ Read more…

BIG NEWS: 10 ಮತ್ತು 12 ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿದ ಐಬಿ ಮಂಡಳಿ

ನವದೆಹಲಿ: ದೇಶಾದ್ಯಂತ ಕೊರೋನಾ ಸೋಂಕು ತೀವ್ರ ಏರಿಕೆ ಹಿನ್ನಲೆಯಲ್ಲಿ ಸಿಬಿಎಸ್ಇ 10 ನೇ ತರಗತಿ ಪರೀಕ್ಷೆ ರದ್ದು ಮಾಡಿ 12ನೇ ತರಗತಿ ಪರೀಕ್ಷೆ ಮುಂದೂಡಲಾಗಿದೆ. ಅದೇ ರೀತಿ ಐಸಿಎಸ್ಇ Read more…

ʼಕೊರೊನಾʼ 2 ನೇ ಅಲೆಯಿಂದ ಬೆಚ್ಚಿಬಿದ್ದಿರುವ ಶ್ರೀಸಾಮಾನ್ಯರಿಗೆ ನೆಮ್ಮದಿ ನೀಡುತ್ತೆ ಈ ಮಾಹಿತಿ

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಅಬ್ಬರಿಸುತ್ತಿದೆ. ಮತ್ತೆ ಕ್ವಾರಂಟೈನ್‌, ಸೀಲ್‌ ಡೌನ್‌, ಕರ್ಫ್ಯೂ, ಲಾಕ್‌ ಡೌನ್‌ ಕುರಿತ ಮಾತುಗಳು ಕೇಳಿ ಬರುತ್ತಿದೆ. ಮೊದಲ ಅಲೆ Read more…

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕುಟುಂಬದ 8 ಮಂದಿಗೆ ಕೊರೋನಾ ಸೋಂಕು ದೃಢ

ಬೆಳಗಾವಿ: ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಅವರ ಸಹೋದರ, ಕಾರು ಚಾಲಕ ಮತ್ತು ಅಡುಗೆ ಸಿಬ್ಬಂದಿಗೂ ಸೋಂಕು ತಗುಲಿದೆ. Read more…

ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ: ಸಿಎಂ ಯಡಿಯೂರಪ್ಪ ಆರೋಗ್ಯ ಸ್ಥಿರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. ಯಡಿಯೂರಪ್ಪ ಅವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಕೊರೋನಾ Read more…

ಕೈಮೀರಿದ ಕೊರೋನಾ ತಡೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ: ಮದುವೆಗೆ 100, ಅಂತ್ಯಸಂಸ್ಕಾರಕ್ಕೆ 25 ಜನ -ಹೊಸದಾಗಿ ಗೈಡ್ ಲೈನ್ಸ್ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊರೋನಾ ತಡೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ತೆರೆದ ಪ್ರದೇಶದಲ್ಲಿ ಮದುವೆ ಕಾರ್ಯಕ್ರಮಕ್ಕೆ 200 ಜನರಿಗೆ ಅವಕಾಶ ನೀಡಲಾಗಿದ್ದು, ಕಲ್ಯಾಣ ಮಂಟಪ ಮತ್ತು ಹಾಲ್ Read more…

BREAKING NEWS: ICSE ಪರೀಕ್ಷೆಯೂ ಮುಂದೂಡಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ಸಿಬಿಎಸ್ಇ 10 ನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿದ್ದು, 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಅನೇಕ ರಾಜ್ಯಗಳಲ್ಲಿ 10ನೇ Read more…

SHOCKING NEWS: ರಾಜ್ಯದಲ್ಲಿಂದು 14859 ಜನರಿಗೆ ಸೋಂಕು, 78 ಜನ ಸಾವು, 1 ಲಕ್ಷಕ್ಕಿಂತ ಅಧಿಕ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸ್ಪೋಟವಾಗಿದ್ದು, ಹೊಸದಾಗಿ 14,859 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 11,24,509 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು Read more…

BREAKING: ಕೋವಿಡ್ ಲಸಿಕೆ ಮೊದಲ ಡೋಸ್ ಪಡೆದುಕೊಂಡಿದ್ದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಗೆ ಸೋಂಕು ದೃಢ

ನವದೆಹಲಿ: ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ತಮ್ಮ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರು ಪರೀಕ್ಷೆ Read more…

ಕೊರೋನಾ ತಡೆಗೆ ಬೇಕಾದ ರೆಮ್ ಡಿಸಿವಿರ್ ಔಷಧ ಕೃತಕ ಅಭಾವ ಸೃಷ್ಟಿ, ಕಾಳಸಂತೆಯಲ್ಲಿ ಮಾರುವವರ ಬಂಧನಕ್ಕೆ ಆದೇಶ

ಬೆಂಗಳೂರು: ಕೊರೊನಾ ಸೋಂಕಿತರ ಪ್ರಾಣ ಉಳಿಸುವ ರೆಮ್ ಡಿಸಿವಿರ್ ಔಷಧಿಯ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ Read more…

ಜ್ವರವಿದ್ದರೂ ಚುನಾವಣಾ ಪ್ರಚಾರ: ಸಿಎಂ ನಡೆಗೆ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಜ್ವರವಿರುವುದು ಗೊತ್ತಿದ್ದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ನಡೆಗೆ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರ Read more…

BIG NEWS: RBI ಪ್ರೆಸ್ ನಲ್ಲಿ ಕರೆನ್ಸಿ ನೋಟು ಮುದ್ರಣ ಸ್ಥಗಿತ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಮಹಾರಾಷ್ಟ್ರ ಸರ್ಕಾರದ ಬ್ರೇಕ್ ದ ಚೈನ್ ಅಭಿಯಾನ ಆರಂಭಿಸಿದೆ. ಹೀಗಾಗಿ ಏಪ್ರಿಲ್ 30 ರ ವರೆಗೆ ನಾಸಿಕ್ ನಲ್ಲಿ ಕರೆನ್ಸಿ Read more…

ನಿಲ್ಲದ ಕೊರೊನಾ ರಣಕೇಕೆ: ʼಉತ್ತರ ಪ್ರದೇಶʼ ಎಲ್ಲಾ ಜಿಲ್ಲೆಗಳಲ್ಲಿ ಭಾನುವಾರ ಲಾಕ್​ಡೌನ್​….!

ದೇಶದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿದ್ದು ಬಹುತೇಕ ರಾಜ್ಯಗಳಲ್ಲಿ ಪರಿಸ್ಥಿತಿ ಕೈಮೀರ್ತಿದೆ. ಕೊರೊನಾ ನಿಯಂತ್ರಣಕ್ಕಾಗಿ ಈಗಾಗಲೇ ಸಾಕಷ್ಟು ಕ್ರಮಗಳನ್ನ ಕೈಗೊಂಡಿರುವ ಉತ್ತರ ಪ್ರದೇಶ ಸರ್ಕಾರ ಇದೀಗ ಪ್ರತಿ ಭಾನುವಾರ Read more…

ಶಾಕಿಂಗ್: ಕೊರೊನಾ ಸೋಂಕು ಹೊಂದಿದ್ದ 15 ದಿನಗಳ ನವಜಾತ ಶಿಶು ಸಾವು..!

ಕೊರೊನಾದಿಂದ ಬಳಲುತ್ತಿದ್ದ ಗರ್ಭಿಣಿಗೆ ಜನಿಸಿದ ಹೆಣ್ಣು ಶಿಶು 15 ದಿನಗಳಲ್ಲಿ ಮೃತಪಟ್ಟ ದಾರುಣ ಘಟನೆ ಗುಜರಾತ್​ನ ಸೂರತ್​ ಪಟ್ಟಣದಲ್ಲಿ ನಡೆದಿದೆ. ಡೈಮಂಡ್​ ಆಸ್ಪತ್ರೆ ನೀಡಿರುವ ಮಾಹಿತಿಯ ಪ್ರಕಾರ, ಏಪ್ರಿಲ್​ Read more…

ಭಾವುಕರನ್ನಾಗಿಸುತ್ತೆ ವೃದ್ದ ದಂಪತಿಯ ಬಹುಕಾಲದ ಭೇಟಿ ಕ್ಷಣ…!

ಕೊರೊನಾ ವೈರಸ್​ನಿಂದಾಗಿ ಜಗತ್ತು ಕಳೆದ ವರ್ಷದಿಂದ ಸಂಪೂರ್ಣವಾಗಿ ಬದಲಾಗಿ ಹೋಗಿದೆ. ಕುಟುಂಬಸ್ಥರಿಂದ ದೂರವಿರಬೇಕಾದ ಅನಿವಾರ್ಯತೆ ಈಗಲೂ ಇದೆ. ಇದೇ ರೀತಿ ವೃದ್ಧ ದಂಪತಿ ಕೊರೊನಾದಿಂದ ತಿಂಗಳುಗಟ್ಟಲೇ ಒಬ್ಬರಿಂದ ಒಬ್ಬರು Read more…

ಕಣ್ಣಂಚನ್ನು ತೇವಗೊಳಿಸುತ್ತೆ ವೈದ್ಯಕೀಯ ಸಿಬ್ಬಂದಿಯ ಮನ ಕಲಕುವ ಕಥೆ

ವಿಶ್ವದಲ್ಲಿ ಕೊರೊನಾ ವೈರಸ್​ ಸಾಂಕ್ರಾಮಿಕ ಮಿತಿಮೀರುತ್ತಲೇ ಇದ್ದು ಕಳೆದ ವರ್ಷದ ಆರಂಭದಿಂದಲೂ ಆರೋಗ್ಯ ಸಿಬ್ಬಂದಿ ಸೋಂಕಿನಿಂದ ಜನರನ್ನ ರಕ್ಷಿಸೋಕೆ ಇನ್ನಿಲ್ಲದ ಶ್ರಮವನ್ನ ವಹಿಸುತ್ತಲೇ ಇದ್ದಾರೆ. ಕುಟುಂಬದಿಂದ ದೂರ ಉಳಿದು, Read more…

ಇಲ್ಲಿದೆ ಶಿವಮೊಗ್ಗ ಜಿಲ್ಲೆಯ ಕೊರೊನಾ ಸೋಂಕಿತರ ಕುರಿತ ಮಾಹಿತಿ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಾದ ಎಲ್ಲಾ ಸೌಲಭ್ಯಗಳಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ ಹೇಳಿದರು. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, Read more…

ಯಡಿಯೂರಪ್ಪನವರಿಗೆ ಮತ್ತೆ ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ನೂರಾರು ಮಂದಿಗೆ ಶುರುವಾಯ್ತು ಕೊರೊನಾತಂಕ

ಬೆಂಗಳೂರು: ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿಯೂ ಸಿಎಂ ಬಿ.ಎಸ್. ಯಡಿಯೂರಪ್ಪ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಇದೀಗ ಎರಡನೇ ಅಲೆ ಸಂದರ್ಭದಲ್ಲಿಯೂ ಅವರಿಗೆ ಪಾಸಿಟಿವ್ ಬಂದಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

BREAKING NEWS: ಸಿಎಂ ಯಡಿಯೂರಪ್ಪಗೆ ಮತ್ತೆ ಕೊರೊನಾ ಸೋಂಕು ದೃಢ

ಬೆಂಗಳೂರು: ಇತ್ತೀಚೆಗಷ್ಟೇ ಕೊರೊನಾ ಸೋಂಕಿನ ವಿರುದ್ಧ ಹೋರಾಡಿ ಗುಣಮುಖರಾಗಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪನವರಿಗೆ ಮತ್ತೆ ಕೊರೊನಾ ಸೋಂಕು ತಗುಲಿದೆ. ಕಳೆದ ಎರಡು ಮೂರು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ Read more…

ಎಸ್.ಎಸ್.ಎಲ್.ಸಿ. – ಪಿಯುಸಿ ಪರೀಕ್ಷೆ ಬಗ್ಗೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಚಾಮರಾಜನಗರ: ಸಿ ಬಿ ಎಸ್ ಸಿ 10ನೇ ತರಗತಿ ಪರೀಕ್ಷೆ ರದ್ದು ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆಗಳು ರದ್ದಾಗಲಿವೆ ಎಂಬ ಬಗ್ಗೆ ಸುದ್ದಿಗಳು ಹರಡುತ್ತಿವೆ Read more…

ಇಲ್ಲಿದೆ ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಹಾಗೂ ಹಿರಿಯ ಅಧಿಕಾರಿಗಳು ನಡೆಸಿದ ಸಭೆಯಲ್ಲಿ ಕೈಗೊಳ್ಳಲಾದ Read more…

Shocking News: ಕಾಳಸಂತೆಯಲ್ಲಿ 20 ಸಾವಿರ ರೂ. ಗಳಿಗೆ ಮಾರಾಟವಾಗ್ತಿತ್ತು ರೆಮ್ ಡಿಸಿವರ್…!

ಕೋವಿಡ್​ 19 ಸೋಂಕಿನ ವಿರುದ್ಧದ ಚಿಕಿತ್ಸೆಯಲ್ಲಿ ಬಳಕೆ ಮಾಡಲಾಗುತ್ತಿದ್ದ ರೆಮ್ ಡಿಸಿವರ್​​ ಲಸಿಕೆಗಳನ್ನ ಕಾಳದಂಧೆಯಲ್ಲಿ ಮಾರಾಟ ಮಾಡುತ್ತಿದ್ದ ಮೆಡಿಕಲ್​ ಶಾಪ್​ ಮಾಲೀಕ ಹಾಗೂ ಇನ್ನಿಬ್ಬರನ್ನ ಮಧ್ಯ ಪ್ರದೇಶದ ಇಂದೋರ್​ನಲ್ಲಿ Read more…

BIG NEWS: ವಾರ್ಡ್ ಗೆ ಒಂದರಂತೆ ಆಂಬುಲೆನ್ಸ್; 5000 ಬೆಡ್ ಗಳ ವ್ಯವಸ್ಥೆ; ಕೋವಿಡ್ ನಿಯಂತ್ರಣಕ್ಕೆ ಸಜ್ಜಾದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರದ ಬಗ್ಗೆ ಆರೋಗ್ಯ ಸಚಿವ ಡಾ.‌ ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಪುರುಷರು ʼಕೊರೊನಾʼ ಸೋಂಕಿಗೊಳಗಾಗಲು ಕಾರಣವಾಗುತ್ತಾ ಲೈಂಗಿಕ ಹಾರ್ಮೋನ್…? ಅಧ್ಯಯನದಲ್ಲಿ ಕುತೂಹಲಕಾರಿ ಮಾಹಿತಿ ಬಹಿರಂಗ

ಕೊರೊನಾ ವೈರಸ್​ ಸೋಂಕಿನ ಬಳಿಕ ಪುರುಷ ಹಾಗೂ ಸ್ತ್ರೀಯರ ದೇಹದಲ್ಲಿ ಯಾವ್ಯಾವ ರೀತಿಯ ಪರಿಣಾಮ ಬೀರಬಲ್ಲದು ಅನ್ನೋದ್ರ ಸಲುವಾಗಿ ಈಗಾಗಲೇ ಸಾಕಷ್ಟು ಅಧ್ಯಯನಗಳು ನಡೆದಿವೆ. ಆದರೆ ಇದೀಗ ನಡೆಸಲಾದ Read more…

ಕೊರೊನಾ 2ನೇ ಅಲೆ: ಜನರ ಸಾವಿಗೆ ಕೇಂದ್ರ ಹಾಗೂ ರಾಜ್ಯದ ಸೋಂಕಿತ ಸರ್ಕಾರಗಳೇ ಕಾರಣ; ಕಾಂಗ್ರೆಸ್ ಕಿಡಿ

ಬೆಂಗಳೂರು: ಕಳೆದ ಒಂದು ವರ್ಷದಿಂದ ಕೊರೊನಾ ಸೋಂಕು ಕಾಡುತ್ತಿದೆ. ವರ್ಷ ಕಳೆದರೂ ವೈದ್ಯಕೀಯ ಕ್ಷೇತ್ರದಲ್ಲಿ ಯಾವುದೇ ಬೆಳವಣಿಗೆ, ಅಗತ್ಯ ಸಿದ್ಧತೆ ಇಲ್ಲದ್ದು ಬಿಜೆಪಿ ಸರ್ಕಾರದ ಬೇಜವಾಬ್ದಾರಿತನ, ವೈಫಲ್ಯವಲ್ಲದೆ ಇನ್ನೇನು?ಎಂದು Read more…

BREAKING NEWS: 8 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ; ಏ.20ರಂದು ಟಫ್ ರೂಲ್ಸ್ ಬಗ್ಗೆ ನಿರ್ಧಾರ

ಬೆಂಗಳೂರು: ಕೊರೊನಾ ಮಹಾಮಾರಿ ರಾಜಧಾನಿ ಬೆಂಗಳೂರಿನಲ್ಲಿ ಮಿತಿಮೀರುತ್ತಿರುವುದರಿಂದ ಕಠಿಣ ಕ್ರಮಗಳನ್ನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಕೋವಿಡ್ ಸಲಹಾ ಸಮಿತಿ ತಜ್ಞರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...