alex Certify Corona Virus News | Kannada Dunia | Kannada News | Karnataka News | India News - Part 188
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಸ್ಕ್​ ಧರಿಸದ ಪೊಲೀಸ್​ ಸಿಬ್ಬಂದಿಗೆ ಬಿತ್ತು ‌ʼಫೈನ್ʼ

ಮಾಸ್ಕ್​​ ಹಾಕಿಲ್ಲ ಅಂತಾ ಪೊಲೀಸರು ಸಾರ್ವಜನಿಕರಿಗೆ ದಂಡ ಹಾಕೋದನ್ನ ಕೇಳಿರ್ತೇವೆ. ಆದರೆ ಓಡಿಶಾದಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಠಾಣೆ ಪೊಲೀಸ್​ ಕಾನ್​ಸ್ಟೇಬಲ್​ ಮಾಸ್ಕ್​ ಹಾಕದ್ದಕ್ಕೆ 2000 ರೂಪಾಯಿಯನ್ನ ದಂಡದ ರೂಪದಲ್ಲಿ Read more…

ಕಣ್ಣೆದುರೇ ತಂದೆ ಸಾವು: ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಯುವತಿಯ ಆಕ್ರೋಶ

ಆಸ್ಪತ್ರೆಗೆ ಸಚಿವರು ಭೇಟಿ ನೀಡಿದ್ದಾರೆ ಎಂಬ ಕಾರಣಕ್ಕೆ ಕೊರೊನಾ ರೋಗಿಯೊಬ್ಬರಿಗೆ ಚಿಕಿತ್ಸೆ ನೀಡದ ಕಾರಣ ರೋಗಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಜಾರ್ಖಂಡ್​​ ಆರೋಗ್ಯ ಸಚಿವ ಬನ್ನಾ Read more…

BIG NEWS: ರಂಜಾನ್ ಉಪವಾಸದಲ್ಲೂ ಲಸಿಕೆ ಪಡೆಯಲು ಫತ್ವಾ ಜಾರಿ

ನವದೆಹಲಿ: ರಂಜಾನ್ ಸಂದರ್ಭದಲ್ಲೂ ಕೊರೋನಾ ಲಸಿಕೆ ಪಡೆಯಬಹುದಾಗಿದೆ ಎಂದು ಲಖ್ನೋದ ದಾರುಲ್ ಇಫ್ತಾ ಫರಂಗಿ ಮಹಲ್ ಪತ್ವಾ ಹೊರಡಿಸಿದೆ. ಲಸಿಕೆ ಪಡೆಯುವುದು ಅನೂರ್ಜಿತವಲ್ಲ ಎಂದು ಮುಸ್ಲಿಂ ಧರ್ಮಗುರುಗಳು ತಿಳಿಸಿದ್ದಾರೆ. Read more…

ಕೊರೋನಾ ತಡೆಗೆ ಮತ್ತೊಂದು ಹೆಜ್ಜೆ: 45 ವರ್ಷದೊಳಗಿನವರಿಗೂ ಲಸಿಕೆ

ಬೆಂಗಳೂರು: ದೇಶದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ಜೋರಾಗಿದೆ. ಇದೇ ವೇಳೆ ಲಸಿಕೆ ಅಭಿಯಾನ ನಡೆಯುತ್ತಿದ್ದು, 45 ವರ್ಷದೊಳಗಿನವರಿಗೂ ಲಸಿಕೆ ನೀಡುವ ಸಾಧ್ಯತೆ ಇದೆ. ಕೇಂದ್ರ ಸಚಿವ ಡಿ.ವಿ. Read more…

ಕೋವಿಡ್ ಆಸ್ಪತ್ರೆಯಲ್ಲೇ ಕೊರೋನಾ ಸೋಂಕಿತ ಕೊನೆಯುಸಿರು, ಪಕ್ಕದಲ್ಲಿದ್ದ ಪೋಲೀಸ್ ಹೃದಯಾಘಾತದಿಂದ ಸಾವು

ಕಲಬುರ್ಗಿ ನಗರದ ಜಿಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಅವರ ಪಕ್ಕದ ಬೆಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಡ್ ಕಾನ್ಸ್ Read more…

BIG NEWS: ರಾಜ್ಯದಲ್ಲಿ ಇವತ್ತೂ ಕೊರೋನಾ ಸುನಾಮಿ; 11265 ಜನರಿಗೆ ಸೋಂಕು -85480 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 11,265 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 10,94,912 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 4364 ಜನ ಗುಣಮುಖರಾಗಿ Read more…

ಶಾಕಿಂಗ್…! ಕೊರೊನಾದಿಂದ ಕೆಲಸವಿಲ್ಲದೆ ಮೈ ಮಾರಿಕೊಳ್ಳುವ ಪರಿಸ್ಥಿತಿ: ಹೀಗಾಯ್ತು ಸಂಸಾರ

ಬೆಂಗಳೂರು: ಕಳೆದ ಒಂದು ವರ್ಷಕ್ಕೂ ಅಧಿಕ ಅವಧಿಯಿಂದ ಕೊರೊನಾ ಸೋಂಕು ಇನ್ನಿಲ್ಲದಂತೆ ಕಾಡುತ್ತಿದೆ. ಕೊರೋನಾ ಆರ್ಥಿಕವಾಗಿ ದೊಡ್ಡ ಪೆಟ್ಟು ನೀಡಿದೆ. ಕೊರೊನಾದಿಂದ ಅಪಾರ ಸಂಖ್ಯೆಯ ಜನ ಕೆಲಸ ಕಳೆದುಕೊಂಡಿದ್ದಾರೆ. Read more…

ಊರೆಲ್ಲ ಸೋಂಕು ಹರಡಿದ ಮೇಲೆ ಯಾವ ಪುರುಷಾರ್ಥಕ್ಕೆ ಸರ್ವಪಕ್ಷಗಳ ಸಭೆ: ಕುಮಾರಸ್ವಾಮಿ ಪ್ರಶ್ನೆ

ಬೀದರ್: ಕೊರೊನಾ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಏಪ್ರಿಲ್ 18ರಂದು ಸಿಎಂ ಯಡಿಯೂರಪ್ಪ ಕರೆದಿರುವ ಸರ್ವಪಕ್ಷ ಸಭೆ ಬಗ್ಗೆ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ. Read more…

BIG NEWS: ಮಾರಣಾಂತಿಕ ಕೊರೊನಾ ತಡೆಗೆ ಮಹತ್ವದ ಹೆಜ್ಜೆ – ಮನೆಮನೆಗೆ ತೆರಳಿ ʼಲಸಿಕೆʼ ನೀಡಲು ಸಿದ್ದತೆ

ದೇಶದಲ್ಲಿ ಕೊರೊನಾ ವಿರುದ್ಧದ ಹೋರಾಟಕ್ಕೆ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ ಎಂಟ್ರಿ ಕೊಟ್ಟ ಬಳಿಕ ಇದೀಗ ಮನೆ ಮನೆಗೆ ತೆರಳಿ ಲಸಿಕೆಯನ್ನ ನೀಡುವ ಬಗ್ಗೆ ಸಿದ್ಧತೆಯನ್ನ ನಡೆಸಲಾಗ್ತಿದೆ. ದೇಶದ Read more…

ಸೆಕ್ಸ್ ವರ್ಕರ್ಸ್ ಆಗ್ತಿದ್ದಾರೆ ಕೆಲಸ ಕಳೆದುಕೊಂಡ ಹುಡುಗಿಯರು..!

ಕೊರೊನಾ ವೈರಸ್ ಇಡೀ ವಿಶ್ವದ ಆರ್ಥಿಕ ಪರಿಸ್ಥಿತಿಯನ್ನು ಬದಲಿಸಿದೆ. ಕೊರೊನಾ, ಲಾಕ್ ಡೌನ್ ನಿಂದ ಲಕ್ಷಾಂತರ ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಕೆಲವರು ಕಡಿಮೆ ಸಂಬಳಕ್ಕೆ ಕೆಲಸ ಮಾಡ್ತಿದ್ದಾರೆ. ಬ್ರಿಟನ್ Read more…

BIG BREAKING: ಸಿ.ಬಿ.ಎಸ್.ಇ. 10 ನೇ ತರಗತಿ ಪರೀಕ್ಷೆಗಳು ರದ್ದು – 12 ನೇ ತರಗತಿ ಪರೀಕ್ಷೆ ಮುಂದೂಡಿಕೆ

ದೇಶದಲ್ಲಿ ಕೊರೊನಾ ಎರಡನೇ ಅಲೆ ತೀವ್ರವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸಿ.ಬಿ.ಎಸ್.‌ಇ. 10 ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಅಲ್ಲದೆ 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪ್ರಧಾನಿ ನರೇಂದ್ರ Read more…

ಬಿಗ್​ ಬ್ರೇಕಿಂಗ್​: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ಗೆ ʼಕೊರೊನಾʼ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಯೋಗಿ ಆದಿತ್ಯನಾಥ್​ರ ಕಚೇರಿಯ ಕೆಲ ಸಿಬ್ಬಂದಿ ಸೋಂಕಿಗೆ ಒಳಗಾದ ಬಳಿಕ ಯೋಗಿ ಐಸೋಲೇಷನ್​ನಲ್ಲಿದ್ದರು. ಇದೀಗ ಯೋಗಿ ಆದಿತ್ಯನಾಥ್​ಗೂ Read more…

ಕೊರೊನಾ 2 ನೇ ಅಲೆ ಆರ್ಭಟ: 10 – 12 ನೇ ತರಗತಿ ಪರೀಕ್ಷೆ ಮುಂದೂಡಿದ ಮಧ್ಯ ಪ್ರದೇಶ ಸರ್ಕಾರ

ದೇಶದಲ್ಲಿ ಕೊರೊನಾ ವೈರಸ್​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಧ್ಯ ಪ್ರದೇಶ ಸರ್ಕಾರ 10 ಹಾಗೂ 12ನೇ ತರಗತಿಯ ಅಂತಿಮ ಪರೀಕ್ಷೆಯ ದಿನಾಂಕವನ್ನ ಮುಂದೂಡಲು ನಿರ್ಧರಿಸಿದೆ. ರಾಜ್ಯದ ಶಿಕ್ಷಣ ಇಲಾಖೆ ಸಚಿವ Read more…

ದೇಶದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಆಗುತ್ತಾ…? ಈ ಕುರಿತ ಗೊಂದಲಗಳಿಗೆ ತೆರೆ ಎಳೆದ ಕೇಂದ್ರ ಸರ್ಕಾರ

ದೇಶದಲ್ಲಿ ಕೊರೊನಾ ವೈರಸ್ ಹೆಚ್ಚಾಗ್ತಿದ್ದಂತೆ ಕೆಲವು ಕಡೆ ಲಾಕ್ ಡೌನ್ ವಿಧಿಸಲಾಗಿದೆ. ಈ ಮಧ್ಯೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲಾಕ್ ಡೌನ್ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. Read more…

Breaking: ಮುಂದೂಡಿಕೆಯಾಗುತ್ತಾ CBSE ಪರೀಕ್ಷೆ…? ಮಹತ್ವದ ಸಭೆ ಕರೆದ ಪ್ರಧಾನಿ

ದೇಶದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದ್ದು, ಇಂದು ಒಂದೇ ದಿನ 1 ಲಕ್ಷದ 80 ಸಾವಿರಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಸಾವಿರಕ್ಕೂ Read more…

BIG NEWS: ರೆಮ್‌ಡಿಸಿವಿರ್‌ ಔಷಧ ಅಭಾವ; ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರೆಮ್‌ಡಿಸಿವಿರ್‌ ಔಷಧ ಕಾಳಸಂತೆಯಲ್ಲಿ ಮಾಟವಾಗುತ್ತಿದೆ ಎಂಬ ವರದಿಗಳು ಬರುತ್ತಿದ್ದರೂ ಎಚ್ಚೆತ್ತು ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರ ಇಷ್ಟ ಬಂದಂತೆ ಔಷಧಿ ರಫ್ತು ಮಾಡಿದೆ. ಈಗ ಔಷಧ ಅಭಾವ Read more…

ಚಿಕಿತ್ಸೆಗೆ ಅಗತ್ಯ ಔಷಧ, ಸೋಂಕು ನಿಯಂತ್ರಣಕ್ಕೆ ವ್ಯವಸ್ಥೆ ಮಾಡದೇ ಯಾವ ಸಭೆ ಕರೆದು ಏನು ಪ್ರಯೋಜನ…?: ಸರ್ಕಾರಕ್ಕೆ ಹೆಚ್.ಡಿ.ಕೆ. ಟಾಂಗ್

ಬೆಂಗಳೂರು: ಕೋವಿಡ್‌ ನಿಯಂತ್ರಣಕ್ಕಾಗಿ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ವಪಕ್ಷ ಸಭೆ ಕರೆದು ಚರ್ಚಿಸುವುದಾಗಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕೋವಿಡ್‌ ಚಿಕಿತ್ಸೆಗೆ Read more…

ರೂಪಾಂತರಿ ಕೊರೊನಾ ವೈರಸ್ ಮೇಲೆ ಪರಿಣಾಮಕಾರಿ ಈ ಲಸಿಕೆ

ಕೊರೊನಾ ಎರಡನೇ ಅಲೆ ಭಾರತದಲ್ಲಿ ಆರ್ಭಟಿಸುತ್ತಿದೆ. ಇನ್ನೊಂದೆಡೆ ಕೊರೊನಾ ಲಸಿಕೆ ಅಭಿಯಾನ ಚುರುಕು ಪಡೆದಿದೆ. ಈ ಮಧ್ಯೆ ಆರ್‌ಡಿಐಎಫ್, ಈ ಬೇಸಿಗೆಯಲ್ಲಿ ಭಾರತದಲ್ಲಿ ಐದು ಕೋಟಿ ಪ್ರಮಾಣದ ಸ್ಪುಟ್ನಿಕ್ Read more…

ಶಾಕ್‌ ಆಗುವಂತಿದೆ ʼಮಾಸ್ಕ್ʼ‌ ತಾನೇಕೆ ಧರಿಸಿಲ್ಲವೆಂಬುದಕ್ಕೆ ಈತ ನೀಡಿದ ಕಾರಣ

ಮಾಸ್ಕ್​ ಬಳಕೆ ಹಾಗೂ ಸಾಮಾಜಿಕ ಅಂತರವನ್ನ ಕಾಪಾಡಿಕೊಳ್ಳೋದ್ರಿಂದ ಕೊರೊನಾ ವೈರಸ್​ನಿಂದ ದೂರ ಇರಬಹುದು ಅನ್ನೋದನ್ನ ಈಗಾಗಲೇ ಸಾಕಷ್ಟು ಅಧ್ಯಯನಗಳು ಸಾಬೀತುಪಡಿಸಿವೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಈ Read more…

BIG NEWS: ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ – ಮತ್ತಷ್ಟು ನಗರಗಳಿಗೂ ವಿಸ್ತರಣೆಯಾಗಲಿದೆ ಕರ್ಫ್ಯೂ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಬಗ್ಗೆ ಜನರಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ Read more…

BIG NEWS: ಊಹಾಪೋಹದ ಸುದ್ದಿ ಹರಡಿದ್ರೆ ಕಾನೂನು ಕ್ರಮ; ಗೃಹ ಸಚಿವರ ಖಡಕ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಮತ್ತೆ ಲಾಕ್ ಡೌನ್ ಜಾರಿ ಬಗ್ಗೆ ಚರ್ಚೆ ನಡೆದಿದ್ದು, ದಿನಕ್ಕೊಂದು ಸುದ್ದಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ Read more…

BIG NEWS: ಶರವೇಗದಲ್ಲಿ ಹೆಚ್ಚಿದ ಕೊರೊನಾ; ಒಂದೇ ದಿನದಲ್ಲಿ 1,84,372 ಜನರಿಗೆ ಪಾಸಿಟಿವ್; 1000ಕ್ಕೂ ಅಧಿಕ ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ 2ನೇ ಅಲೆ ಅಟ್ಟಹಾಸ ಮೆರೆದಿದೆ. ಕಳೆದ 24 ಗಂಟೆಯಲ್ಲಿ 1,84,372 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,38,73,825ಕ್ಕೆ Read more…

BIG BREAKING NEWS: ರಾಜ್ಯದಲ್ಲಿ ಲಾಕ್ಡೌನ್ ಜಾರಿ ಬಗ್ಗೆ ಸುಳ್ಳು ಸುದ್ದಿ ಹರಿಬಿಟ್ರೆ ಕ್ರಮ: ಗೃಹ ಸಚಿವ ಬೊಮ್ಮಾಯಿ ಎಚ್ಚರಿಕೆ

ಬೀದರ್: ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡದೇ ಕೊರೊನಾ ನಿಯಂತ್ರಿಸಲಾಗುವುದು. ಲಾಕ್ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ Read more…

ಕಿವಿ ನೋವಿನ ಜೊತೆ ಈ ಲಕ್ಷಣಗಳಿದ್ದರೆ ಇರಲಿ ʼಎಚ್ಚರʼ

ದೇಶದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಆರಂಭವಾಗಿದೆ. ಪ್ರತಿ ನಿತ್ಯ ಲಕ್ಷಕ್ಕೂ ಅಧಿಕ ಸೋಂಕಿನ  ಪ್ರಕರಣಗಳು ಪತ್ತೆಯಾಗುತ್ತಿದ್ದು, ಇದರ ಜೊತೆಗೆ ಏರಿಕೆಯಾಗುತ್ತಿರುವ ಸಾವಿನ ಸಂಖ್ಯೆಯೂ ಆತಂಕಕ್ಕೆ ಕಾರಣವಾಗಿದೆ. ಕೊರೊನಾ Read more…

ಬೆಂಗಳೂರಿಗೆ ಬಿಗ್ ಶಾಕ್: ಕೊರೋನಾ ಹಾಟ್ ಸ್ಪಾಟ್ ಆಯ್ತು ರಾಜಧಾನಿ, ಸೋಂಕಿತರ ಸಂಖ್ಯೆ ಹೆಚ್ಚಳ -ಸಾವಿನ ರಣಕೇಕೆ

ಬೆಂಗಳೂರು: ದೇಶಾದ್ಯಂತ ಕೊರೋನಾ ಎರಡನೆಯ ಅಲೆ ಅಬ್ಬರ ಆತಂಕವನ್ನುಂಟು ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ. ಸಾವಿನ ಸಂಖ್ಯೆಯಲ್ಲಿಯೂ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, Read more…

BIG NEWS: ರಾಜ್ಯಪಾಲರೊಂದಿಗೆ ಮೋದಿ ಚರ್ಚೆ, ಕಠಿಣ ನಿರ್ಬಂಧ ಜಾರಿ ಸಾಧ್ಯತೆ

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗೆ ಮತ್ತೊಂದು ಮಹತ್ವದ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ವಿವಿಧ ರಾಜ್ಯಗಳ Read more…

BIG NEWS: ಬಡವರ ಖಾತೆಗೆ 2 ಸಾವಿರ ರೂ. ಜಮಾ, 3 ತಿಂಗಳು ರೇಷನ್ ಉಚಿತ –ಸಿನಿಮಾ ಬಂದ್: ಜನತಾ ಕರ್ಫ್ಯೂ ಜಾರಿ, ಸೋಂಕು ತಡೆಗೆ ಸೇನೆ ನೆರವು

ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಜನತಾ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಗತ್ಯ ವಸ್ತು ಮತ್ತು ಸೇವೆಯ ಹೊರತಾಗಿ ಉಳಿದ ಎಲ್ಲ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ. ಮೇ Read more…

ಈಗಾಗ್ಲೇ ನಿಮಗೆ ʼಕೊರೊನಾʼ ಬಂದಿತ್ತಾ…? ಪತ್ತೆ ಮಾಡಲು ಇಲ್ಲಿದೆ ಟಿಪ್ಸ್

ಕೊರೊನಾ ಎರಡನೇ ಅಲೆ ಭಾರತದಲ್ಲಿ ಸಾಕಷ್ಟು ಸಾವು-ನೋವು ಉಂಟು ಮಾಡಿದೆ. ಕಳೆದ 10 ದಿನಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಸೋಂಕಿನ ಪ್ರಕರಣಗಳು ವರದಿಯಾಗಿವೆ. ಕೊರೊನಾ ಲಕ್ಷಣಗಳು ದಿನ ದಿನಕ್ಕೂ Read more…

ʼಕೊರೊನಾʼ ಸೋಂಕಿತರ ಮನೆ ಬಾಗಿಲಿಗೆ ಉಚಿತ ಊಟ ತಲುಪಿಸಲು ಮುಂದಾದ ಸಹೃದಯಿ

ಕೋವಿಡ್-19 ಸಾಂಕ್ರಮಿಕ ತಂದಿಟ್ಟ ಅನೇಕ ದುರಂತ ಕಥೆಗಳ ನಡುವೆ ಮಾನವೀಯತೆಯ ಸಾಕಾರ ರೂಪದ ಅನೇಕ ವ್ಯಕ್ತಿಗಳು ಮಾಡುತ್ತಿರುವ ನಿಸ್ವಾರ್ಥ ಸೇವೆಯ ವಿಚಾರಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿವೆ. Read more…

ಬೆಚ್ಚಿಬೀಳಿಸುವ ಸಂಗತಿ ಬಹಿರಂಗ: ವರದಿ ʼನೆಗೆಟಿವ್ʼ ಆಗಿದ್ರೂ ರಹಸ್ಯವಾಗಿ ಕಾಡುತ್ತೆ ಕೊರೊನಾ..!

ಕೊರೊನಾ ವೈರಸ್ ಎರಡನೇ ಅಲೆ ಹೆಚ್ಚು ಸಾಂಕ್ರಾಮಿಕವಾಗಿದೆ ಎಂಬ ಸಂಗತಿ ಬಹಿರಂಗವಾಗಿದೆ. ಇದ್ರ ಬೆನ್ನಲ್ಲೆ ಇನ್ನೊಂದು ಆಘಾತಕಾರಿ ಸಂಗತಿ ಹೊರಗೆ ಬಿದ್ದಿದೆ. ಕೊರೊನಾ ವೈರಸ್ ಈಗ ಜನರ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...