alex Certify Corona Virus News | Kannada Dunia | Kannada News | Karnataka News | India News - Part 190
ಕನ್ನಡ ದುನಿಯಾ
    Dailyhunt JioNews

Kannada Duniya

Shocking: ಮಧ್ಯಮ ವರ್ಗದವರನ್ನು ಹೆಚ್ಚು ಕಾಡ್ತಿದೆ ಕೊರೊನಾ ಎರಡನೇ ಅಲೆ

ಹೈದರಾಬಾದ್: ಮಧ್ಯಮ ವರ್ಗ ಹಾಗೂ ಮೇಲ್ಮಧ್ಯಮ ವರ್ಗದವರು ಕೊರೊನಾ ಎರಡನೇ ಅಲೆಗೆ ತುತ್ತಾಗುವುದು ಹೆಚ್ಚು ಎಂದು ತಜ್ಞರು ಹೇಳಿದ್ದಾರೆ. ತೆಲಂಗಾಣದಲ್ಲಿ 5 ಸಾವಿರ ರೋಗಿಗಳು ಖಾಸಗಿ ಹಾಗೂ ಕಾರ್ಪೊರೆಟ್ Read more…

ಶಾಲಾ – ಕಾಲೇಜುಗಳಿಗೆ ಮತ್ತೆ ಕೊರೊನಾ‌ ಕರಿನೆರಳು: ಈ 13 ರಾಜ್ಯಗಳಲ್ಲಿನ ಶಿಕ್ಷಣ ಸಂಸ್ಥೆಗಳು ʼಬಂದ್ʼ

ದೇಶದಲ್ಲಿ ಕೊರೊನಾ ಎರಡನೇ ಅಲೆ ಆತಂಕಕ್ಕೆ ಕಾರಣವಾಗಿದೆ. ಆಸ್ಪತ್ರೆಗಳು ತುಂಬಿವೆ. ದೇಶದಲ್ಲಿ ಲಸಿಕೆ ಇದ್ದರೂ, ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಜರ್ ಬಳಕೆ ಕಡ್ಡಾಯವಾಗಿದೆ. ಕೊರೊನಾ ಅನೇಕ ವ್ಯಾಪಾರದ ಮೇಲೆ Read more…

ಏಪ್ರಿಲ್‌ 30 ರ ವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಉ. ಪ್ರದೇಶ ಸರ್ಕಾರ

ಕೊರೊನಾ ವೈರಸ್​ ಸೋಂಕು ಉಲ್ಬಣ ಹಿನ್ನೆಲೆ ಏಪ್ರಿಲ್​​ 30ನೇ ತಾರೀಖಿನವರೆಗೂ ರಾಜ್ಯದಲ್ಲಿ 1 ರಿಂದ 12ನೇ ತರಗತಿಗಳು ಬಂದ್​ ಇರಲಿವೆ ಎಂದು ಉತ್ತರ ಪ್ರದೇಶ ಸರ್ಕಾರ ಆದೇಶ ನೀಡಿದೆ. Read more…

ಕೊರೊನಾ ಹೆಚ್ಚಳ ಹಿನ್ನಲೆಯಲ್ಲಿ ಸರ್ವಪಕ್ಷಗಳ ಸಭೆ ಕರೆದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಜನರು ಸಹಕರಿಸದಿದ್ದಲ್ಲಿ ಲಾಕ್ ಡೌನ್ ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೊರೊನಾ ಪ್ರಕರಣಗಳು Read more…

ಮನೆಮನೆಗೆ ಹಾಲು ಸರಬರಾಜು ಮಾಡುತ್ತೆ ಈ ರೊಬೋಟ್

ಈಗಿನ ಕಾಲ ಎಷ್ಟು ಮುಂದುವರಿದಿದೆ ಅಂದರೆ ಮನೆಯಲ್ಲಿ ಕೂತುಕೊಂಡೇ ಆಹಾರ ಪದಾರ್ಥ, ಬಟ್ಟೆ, ದಿನಸಿ ವಸ್ತುಗಳು, ಔಷಧಿಗಳನ್ನೆಲ್ಲಾ ಆರ್ಡರ್​ ಮಾಡಿಬಿಡಬಹುದು. ಹೋಮ್​ ಡೆಲಿವರಿ ಇಲ್ಲದೇ ಬದುಕೋದು ಹೇಗೆ ಎಂಬಷ್ಟರ Read more…

BIG NEWS: ಆನ್ ಲೈನ್ ಪರೀಕ್ಷೆ ಬಗ್ಗೆ ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟನೆ

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆಲ್ ಲೈನ್ ಪರೀಕ್ಷೆಗಳನ್ನು ನಡೆಸಬೇಕು ಎಂಬ ಒತ್ತಾಯಗಳು ಕೇಳಿಬಂದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಅಶ್ವತ್ಥ ನಾರಾಯಣ, Read more…

ಬಿಗ್​ ನ್ಯೂಸ್​: ‘ಕೊರೊನಾ’ಗೆ ಮತ್ತೊಂದು ಸಂಜೀವಿನಿ – ರಷ್ಯಾದ ಕೋವಿಡ್ ಲಸಿಕೆಗೆ ಕೇಂದ್ರದ ಗ್ರೀನ್‌ ಸಿಗ್ನಲ್

ದೇಶದಲ್ಲಿ ಕೊರೊನಾ ವೈರಸ್​ ವಿರುದ್ಧ ಲಸಿಕೆಯ ಹೋರಾಟ ಮುಂದುವರಿದಿದ್ದು ಈ ಹೋರಾಟಕ್ಕೆ ಇದೀಗ ಮತ್ತೊಂದು ಬಲ ಸೇರಿದೆ. ಇಷ್ಟು ದಿನಗಳ ಕಾಲ ಕೋವಿಶೀಲ್ಡ್​ ಹಾಗೂ ಕೋವ್ಯಾಕ್ಸಿನ್​ ಲಸಿಕೆಗಳನ್ನ ನೀಡುತ್ತಿದ್ದ Read more…

ಕೋವಿಡ್ ಎಂಬ ಬೇವಿಗೆ ಲಸಿಕೆ ಎಂಬ ಬೆಲ್ಲ ಪಡೆಯಿರಿ: ಸಚಿವ ಸುಧಾಕರ್ ಕರೆ

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಎರಡನೇ ಅಲೆ ಹೆಚ್ಚುತ್ತಿದ್ದು, ಎಲ್ಲರೂ ಕೊರೊನಾ ಲಸಿಕೆಗಳನ್ನು ಹಾಕಿಸಿಕೊಳ್ಳುವ ಮೂಲಕ ಸೋಂಕು ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕರೆ ನೀಡಿದ್ದಾರೆ. Read more…

ಬೆಚ್ಚಿಬೀಳಿಸುತ್ತೆ ಈ ಸುದ್ದಿ: ಬಳಸಿದ ʼಮಾಸ್ಕ್ʼ​​ಗಳಿಂದ ತಯಾರಾಗುತ್ತಿತ್ತು ಹಾಸಿಗೆ

ಹಾಸಿಗೆಗಳನ್ನ ಹತ್ತಿಯಿಂದ ತಯಾರು ಮಾಡ್ತಾರೆ ಅನ್ನೋದು ಎಲ್ಲರಿಗೂ ತಿಳಿದಿರುವ ವಿಚಾರ. ಅಂಗಡಿಯಿಂದ ಹಾಸಿಗೆಯನ್ನ ತಂದಮೇಲೆ ಒಳಗೆ ಏನಿದೆ ಅಂತಾ ಪರಿಶೀಲನೆ ಮಾಡೋ ಗೋಜಿಗೆ ಯಾರ್​ ತಾನೇ ಹೋಗ್ತಾರೆ. ಆದರೆ Read more…

‘ಕೊರೊನಾ’ ಹತ್ತಿರವೂ ಸುಳಿಯಬಾರದೆಂದ್ರೆ ಹೀಗೆ ಮಾಡಿ

ಕೊರೊನಾ ವೈರಸ್ ಎರಡನೇ ಅಲೆ ಭಾರತದಲ್ಲಿ ಆತಂಕ ಹುಟ್ಟಿಸಿದೆ. ಕೊರೊನಾದ ಹೊಸ ಲಕ್ಷಣಗಳು ಕಾಣಿಸಿಕೊಳ್ತಿದ್ದು, ಸೋಂಕಿತರ ಸಂಖ್ಯೆ ಜೊತೆ ಸಾವಿನ ಸಂಖ್ಯೆಯೂ ಹೆಚ್ಚಾಗ್ತಿದೆ. ಜನರು ಕೊರೊನಾದಿಂದ ರಕ್ಷಣೆ ಪಡೆಯಲು Read more…

ಕಡಲ ತೀರದಲ್ಲಿ ನಡೆಯುತ್ತಿದ್ದ ವೇಳೆ ಕೆಸರಿನಲ್ಲಿ ಸಿಲುಕಿದ ನರ್ಸ್ ಹೇಳಿದ ಪಾಠ

ಅಮೆರಿಕದ ಮಸ್ಸಾಚುಸೆಟ್ಸ್‌ ರಾಜ್ಯದ ನರ್ಸ್ ಒಬ್ಬರು ಬೋಸ್ಟನ್‌ನ ಕಾನ್ಸ್‌ಸ್ಟಿಟ್ಯೂಷನ್‌ ಕಡಲತೀರದಲ್ಲಿ ನಡೆದುಕೊಂಡು ಹೋಗುವ ವೇಳೆ ಕೆಸರಿನಲ್ಲಿ ಸಿಲುಕಿಕೊಂಡಿದ್ದು, ಇಡೀ ದೇಶ ಸದ್ಯದ ಮಟ್ಟಿಗೆ ಇರುವ ಮೂಡ್ ‌ಅನ್ನು ಈ Read more…

BIG BREAKING: ʼಕೊರೊನಾ ಸೋಂಕುʼ ಹೆಚ್ಚಳದ ಬಗ್ಗೆ ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಏಮ್ಸ್ ನಿರ್ದೇಶಕ

ದೇಶದಲ್ಲಿ ಕೊರೊನಾ ಎರಡನೇ ಅಲೆ ಮಿತಿಮೀರಿದೆ. ಸಾಕಷ್ಟು ಮುಂಜಾಗ್ರತಾ ಕ್ರಮ ಹಾಗೂ ಲಸಿಕೆ ಅಭಿಯಾನಗಳ ಬಳಿಕವೂ ದೇಶದಲ್ಲಿ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಬರ್ತಿಲ್ಲ . ದೇಶದಲ್ಲಿ ಅದರಲ್ಲೂ ರಾಜಧಾನಿ Read more…

ಇದೀಗ ಕೇರಳ ಪೊಲೀಸರಿಂದಲೂ ʼಬೋನಿ ಎಂʼ ಹಾಡು ಬಳಕೆ

ಕೇರಳದ ವೈದ್ಯಕೀಯ ವಿದ್ಯಾರ್ಥಿಗಳು ರಸ್​ಪುಟಿನ್​​ ಹಾಡಿಗೆ ನೃತ್ಯ ಮಾಡಿದ ಬಳಿಕ ರಾತ್ರೋರಾತ್ರಿ ಫೇಮಸ್​ ಆಗಿದ್ದರು. ಇದಾದ ಬಳಿಕ ಈ ಸಾಂಗ್​ಗೆ ಸಾಕಷ್ಟು ಮಂದಿ ಹೆಜ್ಜೆ ಹಾಕಿದ್ದು 70ರ ದಶಕದ Read more…

SHOCKING NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಬ್ರೆಜಿಲ್ ಹಿಂದಿಕ್ಕಿ 2 ನೇ ಸ್ಥಾನಕ್ಕೇರಿದ ಭಾರತ

ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌-19ಗೆ ಹೊಸದಾಗಿ 1,68,912 ಮಂದಿ ಸೋಂಕಿತರಾಗುವ ಮೂಲಕ ಭಾರತವು ಸೋಂಕಿತರ ಸಂಖ್ಯೆಯಲ್ಲಿ ಬ್ರೆಜಿಲ್ ‌ಅನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದೆ. ಇದೇ ಅವಧಿಯಲ್ಲಿ 904 Read more…

BIG NEWS: ಸರ್ಕಾರದ ತಪ್ಪಿನಿಂದಲೇ ಕೊರೊನಾ 2ನೇ ಅಲೆ ಆರಂಭ: ಸಿದ್ದರಾಮಯ್ಯ ಆರೋಪ

ಕೊಪ್ಪಳ: ಸರ್ಕಾರ ಹಣ ಹೊಡೆಯುವುದರಲ್ಲಿ ಮುಳುಗಿದೆ ಹೊರತು ಕೊರೊನಾ ನಿಯಂತ್ರಣಕ್ಕೆ ಯಾವುದೇ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದಲ್ಲಿ Read more…

ಕೊರೊನಾ ಮಾರ್ಗಸೂಚಿ ಮರೆತ ಯಾತ್ರಾರ್ಥಿಗಳು: ಸಾಮಾಜಿಕ ಅಂತರವಿಲ್ಲದೆ ಗಂಗಾನದಿಯಲ್ಲಿ ಮಿಂದೆದ್ದ ಭಕ್ತರು

ಇಂದು ಈ ವರ್ಷದ ಮೊದಲ ಹಾಗೂ ಕೊನೆಯ ಸೋಮಾವತಿ ಅಮವಾಸ್ಯೆ. ಹಿಂದೂ ಪಂಚಾಂಗದಲ್ಲಿ ಈ ದಿನಕ್ಕೆ ತುಂಬಾನೇ ಮಹತ್ವವಿದೆ. ಹರಿದ್ವಾರದಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು ಲಕ್ಷಗಟ್ಟಲೇ ಭಕ್ತಾದಿಗಳು ಆಗಮಿಸಿದ್ದಾರೆ. Read more…

Big Breaking: ಸಾರ್ವಜನಿಕರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ – ಸಿಎಂ ಖಡಕ್‌ ಎಚ್ಚರಿಕೆ…..!

ರಾಜ್ಯದಲ್ಲಿ ಕೊರೊನಾ ಸ್ಪೋಟವಾಗಿದ್ದು, ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಸಿಗುತ್ತಿಲ್ಲವಾದ ಕಾರಣ ಒಟ್ಟು 8 ನಗರಗಳಲ್ಲಿ ನೈಟ್ ಕರ್ಫ್ಯೂ Read more…

BIG NEWS: 1.68 ಲಕ್ಷ ಹೊಸ ಕೋವಿಡ್ ಕೇಸ್ ಪತ್ತೆ – 3 ರಾಜ್ಯಗಳ ಪರಿಸ್ಥಿತಿ ಅರಿಯಲು ಕೇಂದ್ರ ಆರೋಗ್ಯ ಇಲಾಖೆ ತಜ್ಞರ ಭೇಟಿ

ನವದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾರದಲ್ಲಿ ಕಳೆದ 24 ಗಂಟೆಯಲ್ಲಿ 1,68,912 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೇ 904 Read more…

ʼಸುಪ್ರೀಂʼ ಸಿಬ್ಬಂದಿಗೆ ಕೊರೊನಾ ಸೋಂಕು: ಮನೆಯಿಂದಲೇ ಕಲಾಪ ನಡೆಸಲು ನ್ಯಾಯಾಧೀಶರ​​ ನಿರ್ಧಾರ

ದೇಶದಲ್ಲಿ ಕೊರೊನಾ ಎರಡನೇ ಅಲೆ ಗಂಭೀರ ಪರಿಣಾಮ ಬೀರಿದ್ದು, ಇದರ ಹೊಡೆತ ಸುಪ್ರೀಂ ಕೋರ್ಟ್​ಗೂ ತಟ್ಟಿದೆ. ಸರ್ವೋಚ್ಛ ನ್ಯಾಯಾಲಯದ 50 ಪ್ರತಿಶತ ಸಿಬ್ಬಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಕೋರ್ಟ್​ನ Read more…

Big Breaking: ಒಂದೇ ದಿನ 904 ಬಲಿ – 1,68,912 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,68,912 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,35,27,717ಕ್ಕೆ ಏರಿಕೆಯಾಗಿದೆ. Read more…

ಬಿಗ್ ನ್ಯೂಸ್: ಸುಪ್ರೀಂಕೋರ್ಟ್ ಸಿಬ್ಬಂದಿಗೆ ಕೊರೋನಾ ಶಾಕ್, ಶೇಕಡ 50 ರಷ್ಟು ಸ್ಟಾಫ್ ಗೆ ಸೋಂಕು ದೃಢ

ನವದೆಹಲಿ: ಸುಪ್ರೀಂಕೋರ್ಟ್ ನ ಶೇಕಡ 50ರಷ್ಟು ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು ಬೆಳಗ್ಗೆ 10.30 ಕ್ಕೆ ವಿಚಾರಣೆ ನಡೆಸಬೇಕಿದ್ದ ನ್ಯಾಯಪೀಠವು 11.30 ಕ್ಕೆ ನಡೆಸಲಿದೆ. ಅದೇ Read more…

‘ಶ್ರಮಿಕ ವಿಶೇಷ ರೈಲು’ ಓಡಿಸುವ ಬಗ್ಗೆ ರೈಲ್ವೆ ಇಲಾಖೆಯಿಂದ ಮಹತ್ವದ ಹೇಳಿಕೆ

ದೇಶದಾದ್ಯಂತ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಸೋಂಕು ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅದರಲ್ಲೂ ಸೋಂಕಿನ ಪ್ರಮಾಣ Read more…

ಕೋವಿಡ್-19: ಕರ್ನಾಟಕವೂ ಸೇರಿದಂತೆ ಈ ಐದು ರಾಜ್ಯಗಳಲ್ಲಿದೆ ಶೇ.70ರಷ್ಟು ಸಕ್ರಿಯ ಪ್ರಕರಣ

ದೇಶದಲ್ಲಿ ಕೊರೊನಾ ಎರಡನೇ ಅಲೆ ಶರವೇಗದಲ್ಲಿ ಏರಿಕೆಯಾಗತೊಡಗಿದ್ದು, ಮೊದಲನೇ ಅಲೆಗಿಂತ ಎರಡನೇ ಅಲೆಯಲ್ಲಿ ಸೋಂಕಿನ ಹರಡುವಿಕೆ ಪ್ರಮಾಣದಲ್ಲಿ ತೀವ್ರ ಹೆಚ್ಚಳ ಕಂಡುಬಂದಿದೆ. ಪ್ರತಿನಿತ್ಯ ಲಕ್ಷಕ್ಕೂ ಅಧಿಕ ಸೋಂಕಿನ ಪ್ರಕರಣಗಳು Read more…

ತಮ್ಮ ‘ಲಸಿಕೆ’ ಸಾಮರ್ಥ್ಯದ ಕುರಿತು ಸತ್ಯ ಒಪ್ಪಿಕೊಂಡ ಚೀನಾ ಅಧಿಕಾರಿಗಳು

ಚೀನಾದ ವುಹಾನ್ ನಗರದಲ್ಲಿ ಆರಂಭವಾಯಿತು ಎಂದು ಹೇಳಲಾದ ಕೊರೊನಾ ಸೋಂಕು ಇಂದು ವಿಶ್ವದಾದ್ಯಂತ ಹರಡಿದೆ. ಹಲವು ರಾಷ್ಟ್ರಗಳಲ್ಲಿ ಈಗ ಎರಡನೇ ಹಾಗೂ ಮೂರನೇ ಅಲೆ ಆರಂಭವಾಗಿದ್ದು, ಇದರ ಮಧ್ಯೆ Read more…

BIG NEWS: ದೇಶದಲ್ಲಿ ‘ಕೊರೊನಾ’ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ

ದೇಶದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದ್ದು, ಪ್ರತಿನಿತ್ಯ ಲಕ್ಷಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಅದರಲ್ಲೂ ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕೊರೊನಾ ಅಬ್ಬರ ಜೋರಾಗಿದ್ದು, ಹೀಗಾಗಿಯೇ Read more…

BIG NEWS: ರಾಜ್ಯದ ಜನತೆಗೆ ಮತ್ತೆ ಲಾಕ್ಡೌನ್ ಶಾಕ್..?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿ ಮಾಡುವ ಬಗ್ಗೆ ಪರಿಶೀಲನೆ ನಡೆಸುವಂತೆ ತಜ್ಞರ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ. ಏಪ್ರಿಲ್ ಅಂತ್ಯದ ವೇಳೆಗೆ Read more…

BIG BREAKING NEWS: ಉಪ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಅಭ್ಯರ್ಥಿಗೆ ಕೊರೋನಾ ಸೋಂಕು

ರಾಯಚೂರು: ಮಸ್ಕಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರತಾಪ್ ಗೌಡ ಪಾಟೀಲ್ ಪಕ್ಷದ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇವತ್ತು ಕೊರೋನಾ ಸುನಾಮಿ- ಒಂದೇ ದಿನ 10,250 ಜನರಿಗೆ ಸೋಂಕು, 40 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಭಾರಿ ಸ್ಪೋಟವಾಗಿದೆ. ಇವತ್ತು ಒಂದೇ ದಿನ 10,250 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಂದೇ ದಿನ 40 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. Read more…

ಕೊರೋನಾ ಹಾಟ್ ಸ್ಪಾಟ್ ಆಯ್ತು ಬೆಂಗಳೂರು: ಕಠಿಣ ರೂಲ್ಸ್, ನೈಟ್ ಕರ್ಫ್ಯೂ ಆಯ್ತು, ನೆಕ್ಸ್ಟ್ ಲಾಕ್ಡೌನ್ ಗ್ಯಾರಂಟಿ..?

ರಾಜಧಾನಿ ಬೆಂಗಳೂರು ಕೊರೋನಾ ಹಾಟ್ ಸ್ಪಾಟ್ ಆಗಿದ್ದು, ರಾಜ್ಯದಲ್ಲಿ ದಾಖಲಾಗುತ್ತಿರುವ ಹೊಸ ಪ್ರಕರಣಗಳಲ್ಲಿ ಬೆಂಗಳೂರಿನದ್ದೇ ಸಿಂಹಪಾಲು. ದಿನೇ ದಿನೇ ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ ಸಕ್ರಿಯ ಪ್ರಕರಣಗಳ ಸಂಖ್ಯೆ Read more…

BREAKING NEWS: ಕೊವಿಡ್ ಟೆಸ್ಟ್ ಕಳ್ಳಾಟ ಪ್ರಕರಣ – ಬಿಬಿಎಂಪಿ ವೈದ್ಯಾಧಿಕಾರಿ ಅಮಾನತು

ಬೆಂಗಳೂರು: ಕೋವಿಡ್ ಟೆಸ್ಟ್ ಕಳ್ಳಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಡಿಗೆಹಳ್ಳಿ ಬಿಬಿಎಂಪಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರೇಮಾನಂದ್ ಅವರನ್ನು ಅಮಾನತು ಮಾಡಲಾಗಿದೆ. ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ, ವೈದ್ಯಾಧಿಕಾರಿಯನ್ನು ಅಮಾನತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...