alex Certify Corona Virus News | Kannada Dunia | Kannada News | Karnataka News | India News - Part 191
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: CBSE ಬೋರ್ಡ್ ಪರೀಕ್ಷೆ ರದ್ದುಗೊಳಿಸಿ; ಶಿಕ್ಷಣ ಸಚಿವರಿಗೆ ಪ್ರಿಯಾಂಕಾ ಗಾಂಧಿ ಪತ್ರ

ನವದೆಹಲಿ: ಸಿಬಿಎಸ್‌ಇ ಮಂಡಳಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರಿಗೆ ಭಾನುವಾರ ಪತ್ರ Read more…

BREAKING NEWS: ಇದು ಆರಂಭ ಮಾತ್ರ……ಮೇ ತಿಂಗಳಲ್ಲಿ ಇನ್ನಷ್ಟು ಹೆಚ್ಚಲಿದೆ ʼಕೊರೊನಾʼ ಆರ್ಭಟ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆಂಭವಾಗಿದ್ದು, ಮುಂದಿನ ದಿನಗಳಲ್ಲಿ ಕೊರೊನಾ ಸೋಂಕು ಇನ್ನಷ್ಟು ಉಲ್ಬಣಗೊಳ್ಳಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಕೊರೊನಾ ನಿಯಂತ್ರಣದ Read more…

BREAKING NEWS: ಮತ್ತೆ ಲಾಕ್ ಡೌನ್ ಜಾರಿ…..?

ಬೆಂಗಳೂರು: ರಾಜಧಾನಿ ಬೆಂಗಳೂರಿಗರಿಗೆ ಬಿಗ್ ಶಾಕ್ ಕಾದಿದ್ದು, ಕೊರೊನಾ ಕರ್ಫ್ಯೂ ಬಳಿಕ ಬೆಂಗಳೂರಿನಲ್ಲಿ ಲಾಕ್ ಡೌನ್ ಜಾರಿಯಾಗಲಿದೆಯಾ ಎಂಬ ಅನುಮಾನ ಶುರುವಾಗಿದೆ. ರಾಜ್ಯದಲ್ಲಿ ಮಿತಿ ಮೀರುತ್ತಿರುವ ಕೊರೊನಾ ಸೋಂಕು Read more…

BIG NEWS: ನೈಟ್ ಕರ್ಫ್ಯೂ ಉಲ್ಲಂಘಿಸಿದರೆ ಹುಷಾರ್; ಸಿಎಂ ಎಚ್ಚರಿಕೆ

ರಾಯಚೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಗಾಗಿ ಕರ್ಫ್ಯೂ ಅನಿವಾರ್ಯವಾಗಿದೆ. ಸ್ವತ: ಪ್ರಧಾನಿ ಮೋದಿ ಕರೆ ಮಾಡಿ ಕೊರೊನಾ ನಿಯಂತ್ರಣದ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು Read more…

BIG NEWS: ಯಡಿಯೂರಪ್ಪರಿಗೆ ಕರೆ ಮಾಡಿ ಕಠಿಣ ಕ್ರಮಕ್ಕೆ ಸೂಚಿಸಿದ ಮೋದಿ, ರಾಜ್ಯದಲ್ಲಿ ಸೋಂಕು ತಡೆಗೆ ಮತ್ತಷ್ಟು ನಿರ್ಬಂಧ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ 8 ಮಹಾನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೆ, ಇದರಿಂದ ಪರಿಣಾಮಕಾರಿಯಾಗಿ ಕೊರೊನಾ ಸೋಂಕು ತಡೆಯುವುದು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಮತ್ತಷ್ಟು Read more…

BIG NEWS: ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈಗೆ ಕೊರೊನಾ

ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಕೆ.ಅಣ್ಣಾಮಲೈ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸ್ವತಃ ಮಾಹಿತಿ ಹಂಚಿಕೊಂಡಿರುವ ಅಣ್ಣಾಮಲೈ, ನನಗೆ Read more…

BIG NEWS: ಒಂದೇ ದಿನದಲ್ಲಿ 1,52,879 ಜನರಲ್ಲಿ ಕೊರೊನಾ ದೃಢ – 839 ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,52,879 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,33,58,805ಕ್ಕೆ ಏರಿಕೆಯಾಗಿದೆ. Read more…

ಕೋವಿಡ್-19: ಈ ರೋಗ ಲಕ್ಷಣಗಳ ಬಗ್ಗೆ ನಿಮಗಿರಲಿ ಅರಿವು

ನಾವೆಲ್ ಕೊರೋನಾ ವೈರಸ್‌ ಸಾಂಕ್ರಮಿಕರ ಎರಡನೇ ಅಲೆ ಭಾರತವನ್ನು ಆವರಿಸುತ್ತಿದ್ದು, ದಿನೇ ದಿನೇ ಕೋವಿಡ್-19 ಪಾಸಿಟಿವ್‌ ಮಂದಿಯ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ದೇಶಾದ್ಯಂತ ಒಟ್ಟಾರೆ ಸೋಂಕಿತರ ಸಂಖ್ಯೆಯು 1,32,05,926 ತಲುಪಿದ್ದು Read more…

ಕೋವಿಡ್ ಲಸಿಕೆ ಹಾಕಿಸಿಕೊಂಡ 106 ವರ್ಷದ ಮಹಿಳೆ

ದೇಶಾದ್ಯಂತ ಕೋವಿಡ್-19 ಲಸಿಕೆ ಕಾರ್ಯಕ್ರಮ ಬಿರುಸಿನಿಂದ ಸಾಗುತ್ತಿದೆ. ಈ ನಡುವೆ ಮಧ್ಯ ಪ್ರದೇಶದ ಭೋಪಾಲ್‌ ಜಿಲ್ಲೆಯ 106 ವರ್ಷದ ಮಹಿಳೆಯೊಬ್ಬರು ತಮ್ಮ ಮೊದಲ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಭೋಪಾಲ್‌ನ Read more…

ಕೊರೋನಾ ಲಸಿಕೆ ʼಇಂಜೆಕ್ಷನ್ʼ ಗೆ ಹೆದರುವವರಿಗೆ ಗುಡ್ ನ್ಯೂಸ್

ಕೊರೊನಾ ಸೋಂಕು ಕಳೆದ ವರ್ಷದಿಂದಲೂ ಜನರನ್ನು ಹೈರಾಣಾಗಿಸಿದೆ. ಸೋಂಕಿನಿಂದ ಪಾರಾಗಲು ಲಸಿಕೆ ಪರಿಣಾಮಕಾರಿಯಾಗಿದೆ. ಆದರೆ, ಚುಚ್ಚುಮದ್ದು ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಇಂಜೆಕ್ಷನ್ ಗೆ ಹೆದರುವವರ ಸಂಖ್ಯೆ ಕಡಿಮೆಯೇನಿಲ್ಲ. ಚುಚ್ಚುಮದ್ದು Read more…

ಈ ಜಿಲ್ಲೆಗಳಲ್ಲಿ ವರದಿಯಾಗಿದೆ ನೂರಕ್ಕೂ ಅಧಿಕ ‘ಕೊರೊನಾ’ ಸೋಂಕು ಪ್ರಕರಣಗಳು

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತೀವ್ರವಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ಕೊರೊನಾ ಹೊಡೆತಕ್ಕೆ ತತ್ತರಿಸಿದ್ದು, ಪ್ರತಿನಿತ್ಯ ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿವೆ. ಇದರ ಜೊತೆಗೆ ಕೆಲ ಜಿಲ್ಲೆಗಳಲ್ಲೂ Read more…

ಇಂದಿನಿಂದ ದೇಶದಾದ್ಯಂತ ನಾಲ್ಕು ದಿನಗಳ ಕಾಲ ‘ಲಸಿಕೆ ಉತ್ಸವ’

ದೇಶದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದ್ದು, ಕಳೆದ ಕೆಲವು ದಿನಗಳಿಂದ ಪ್ರತಿನಿತ್ಯ ಲಕ್ಷಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಈಗಾಗಲೇ ಕೊರೊನಾ ಲಸಿಕೆ ಅಭಿಯಾನ ಆರಂಭಗೊಂಡಿದ್ದು, 45 ವರ್ಷ Read more…

ಮೊದಲ ದಿನದ ಕರ್ಫ್ಯೂ ಮುಕ್ತಾಯ: ಅನಗತ್ಯವಾಗಿ ಹೊರ ಬಂದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ತಡೆಗೆ 8 ಮಹಾನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ರಾತ್ರಿ 9ಗಂಟೆಗೆ ವಾಣಿಜ್ಯ ಚಟುವಟಿಕೆ ಸ್ತಬ್ಧವಾಗಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. Read more…

ಬೆಳ್ಳಿತೆರೆ, ಕಿರುತೆರೆಯಲ್ಲಿ ಮಿಂಚಿದ್ದ ಖ್ಯಾತ ನಟ ಸತೀಶ್ ಕೌಲ್ ‘ ಇನ್ನಿಲ್ಲ

ಲೂಧಿಯಾನ: ಬಾಲಿವುಡ್ ನಟ ಹಾಗೂ ಕಿರುತೆರೆಯ ‘ಮಹಾಭಾರತ’ ಸೇರಿ ಹಲವು ಧಾರಾವಾಹಿಯಲ್ಲಿ ನಟಿಸಿದ್ದ ಸತೀಶ್ ಕೌಲ್(74) ಅವರು ಶನಿವಾರ ಪಂಜಾಬ್ ನ ಲೂಧಿಯಾನಾದಲ್ಲಿ ನಿಧನರಾಗಿದ್ದಾರೆ. 300 ಕ್ಕೂ ಹೆಚ್ಚು Read more…

BIG NEWS: 6955 ಜನರಿಗೆ ಸೋಂಕು, 61653 ಸಕ್ರಿಯ ಪ್ರಕರಣ – ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 6955 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,55,040 ಕ್ಕೆ ಏರಿಕೆಯಾಗಿದೆ. 405 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. Read more…

ಜನರಲ್ಲಿ ಕೊರೊನಾ ಜಾಗೃತಿ ಮೂಡಿಸೋಕೆ ಮತ್ತೆ ಬಂದಿದ್ದಾನೆ ಯಮರಾಜ..!

ದೇಶದಲ್ಲಿ ಕೊರೊನಾ ಎರಡನೇ ಅಲೆ ಬೀಸಿದ್ದು ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದೇಶದಲ್ಲಿ ಕೊರೊನಾ ಭಯ ಜಾಸ್ತಿ ಆಗ್ತಾ ಇದ್ದರೂ ಸಹ ಜನತೆ ಮಾತ್ರ ಕಾಳಜಿ Read more…

SHOKING NEWS: ಹೇಗಿದೆ ನೋಡಿ ಆರೋಗ್ಯ ಸಿಬ್ಬಂದಿ ಕೋವಿಡ್ ಟೆಸ್ಟ್ ಕಳ್ಳಾಟ…!

ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ ಗಳನ್ನು ಮಾಡುವಂತೆ ಕೇಂದ್ರ ಸರ್ಕಾರ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯ Read more…

ʼಕೊರೊನಾʼ ಓಡಿಸಲು ವಿಮಾನ ನಿಲ್ದಾಣದಲ್ಲಿ ಪೂಜೆ ನೆರವೇರಿಸಿದ ಸಚಿವೆ…!

ಮಧ್ಯ ಪ್ರದೇಶದಲ್ಲೂ ಕೊರೊನಾ ವೈರಸ್​ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೋವಿಡ್ ಸೋಂಕಿನ ವಿರುದ್ಧ ಈಗಾಗಲೇ ದೇಶಾದ್ಯಂತ ಲಸಿಕೆಯ ಹೋರಾಟ ನಡೆಯುತ್ತಿದೆ. ಈ ನಡುವೆ ಮಧ್ಯ ಪ್ರದೇಶದ ಪ್ರವಾಸೋದ್ಯಮ Read more…

ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ನೀತಿ; ಪ್ರಧಾನಿ ಅಂಧಾ ದರ್ಬಾರ್‌ನಿಂದ ಸಿಎಂ ಸ್ಪೂರ್ತಿ; ನೈಟ್ ಕರ್ಫ್ಯೂ ಕ್ರಮಕ್ಕೆ ಸಿದ್ದರಾಮಯ್ಯ ತರಾಟೆ

ಬೆಂಗಳೂರು: ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂ ಹೇರಿರುವ ಬಿಜೆಪಿ ಸರ್ಕಾರದ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು. ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ…! ಭಲೇ Read more…

ಲಸಿಕೆ ಪಡೆದ ನಂತ್ರವೂ ಕೊರೊನಾ ಸೋಂಕು ಕಾಡಲು ಕಾರಣವೇನು…? ನಿಮಗೆ ತಿಳಿದಿರಲಿ ಈ ಕುರಿತ ಸಂಪೂರ್ಣ ಮಾಹಿತಿ

ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಚುರುಕು ಪಡೆದಿದೆ. ಲಕ್ಷಾಂತರ ಮಂದಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಎರಡನೇ ಡೋಸ್ ಕೂಡ ಹಾಕಲಾಗ್ತಿದೆ. ಆದ್ರೆ ಕೊರೊನಾ ಲಸಿಕೆ ಹಾಕಿದ ನಂತ್ರವೂ ಕೆಲವರಿಗೆ Read more…

ಕೋವಿಡ್ ಟೆಸ್ಟ್ ಕೊಟ್ಟು ಶ್ರೀಶೈಲಂಗೆ ಪಾದಯಾತ್ರೆ ತೆರಳಿದ ಭಕ್ತರು – 7 ಜನರ ವರದಿ ಪಾಸಿಟಿವ್: ಕರ್ನಾಟಕದಿಂದ ಆಂಧ್ರದವರೆಗೂ ಹಬ್ಬಿದ ಕೊರೊನಾತಂಕ

ಬಾಗಲಕೋಟೆ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ನಿನ್ನೆ ಒಂದೇ ದಿನ 7955 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇಂತಹ ಆತಂಕದ ಸ್ಥಿತಿ ನಡುವೆಯೂ ಜನರು ಬೇಜವಾಬ್ದಾರಿ Read more…

CBSE 10 -12 ತರಗತಿ ಪರೀಕ್ಷೆಗಳ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ಕೊರೊನಾ ಪ್ರಕರಣ ಗಣನೀಯವಾಗಿ ಏರಿಕೆ ಕಾಣುತ್ತಿರುವ ಹಿನ್ನೆಲೆ ಸಿಬಿಎಸ್​​ಇ 10 ಹಾಗೂ 12ನೇ ತರಗತಿ ಪರೀಕ್ಷೆಯನ್ನ ರದ್ದು ಮಾಡುವಂತೆ ಬೇಡಿಕೆಗಳು ಕೇಳಿಬರ್ತಿದೆ. ಪರೀಕ್ಷೆಯನ್ನ ರದ್ದು ಮಾಡುವಂತೆ ಕೋರಿ ಸೆಂಟ್ರಲ್​ Read more…

BIG NEWS: ಒಂದೇ ದಿನದಲ್ಲಿ 1 ಲಕ್ಷ 45 ಸಾವಿರಕ್ಕೂ ಅಧಿಕ ಕೊರೊನಾ ಸೋಂಕಿತರು ಪತ್ತೆ – ದೇಶದಲ್ಲಿವೆ ಒಟ್ಟು10,46,631 ಸಕ್ರಿಯ ಪ್ರಕರಣ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,45,384 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,32,05,926ಕ್ಕೆ ಏರಿಕೆಯಾಗಿದೆ. Read more…

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಪ್ರಧಾನಿಗೆ ದಂಡ ವಿಧಿಸಿದ ಪೊಲೀಸರು..!

ಕೊರೊನಾ ಮಾರ್ಗಸೂಚಿಗಳನ್ನ ಉಲ್ಲಂಘಿಸಿದ ಹಿನ್ನೆಲೆ ನಾರ್ವೆ ದೇಶದ ಪೊಲೀಸರು ಸ್ವತಃ ಅಲ್ಲಿನ ಪ್ರಧಾನಿ ಎರ್ನಾ ಸೋಲ್​ಬರ್ಗ್​ಗೆ ದಂಡವನ್ನ ವಿಧಿಸಿದ್ದಾರೆ. ಹುಟ್ಟು ಹಬ್ಬದ ಸಂಭ್ರಮಾಚರಣೆ ನಿಮಿತ್ತ ಮನೆಯಲ್ಲೇ ಸಣ್ಣ ಔತಣಕೂಟ Read more…

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: ನಾಲ್ವರ ಸಜೀವ ದಹನ

ಕೋವಿಡ್​ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು ನಾಲ್ವರು ಸಜೀವ ದಹನವಾದ ದಾರುಣ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಆಸ್ಪತ್ರೆಯಲ್ಲಿದ್ದ 27 ರೋಗಿಗಳನ್ನ ಬೇರೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. Read more…

RSS ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೆ ಕೊರೊನಾ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೆ ಕೊರೊನಾ ಸೋಂಕು ತಗುಲಿದೆ. ಮೋಹನ್‌ ಭಾಗವತ್‌ ಅವರು ಕೊರೊನಾದ ಸಾಮಾನ್ಯ ಗುಣ ಲಕ್ಷಣಗಳನ್ನು ಹೊಂದಿದ್ದು, ಅವರನ್ನು ನಾಗಪುರದ Read more…

BIG NEWS: ಸದ್ಯಕ್ಕೆ ನೈಟ್ ಕರ್ಫ್ಯೂ, ಉಪಚುನಾವಣೆ ಮುಗಿತಿದ್ದಂತೆ ಕಠಿಣ ನಿರ್ಬಂಧ ಜಾರಿ ಸಾಧ್ಯತೆ

ರಾಜ್ಯದಲ್ಲಿ ಕೊರೋಣಾ ಎರಡನೆಯ ಅಲೆ ಆತಂಕವನ್ನುಂಟುಮಾಡಿದೆ. ದಿನೇದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಸೋಂಕು ಹೆಚ್ಚಾಗಿ ಕಂಡುಬರುತ್ತಿರುವ 8 ಮಹಾನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ನೈಟ್ ಕರ್ಫ್ಯೂ ನಿಂದ ಪ್ರಯೋಜನವಿಲ್ಲ, Read more…

BIG NEWS: ಇಂದು ರಾತ್ರಿ 10 ರಿಂದ ಬೆಳಗ್ಗೆ 5ರ ವರೆಗೆ ಸ್ಥಬ್ದಗೊಳ್ಳಲಿವೆ ರಾಜ್ಯದ 8 ನಗರ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದರ ಉಪಟಳ ಮೇರೆ ಮೀರಿದೆ. ಬೆಂಗಳೂರು ನಗರ, ಮೈಸೂರು, ಉಡುಪಿ, ಮಣಿಪಾಲ್, ಮಂಗಳೂರು, ಬೀದರ್, ಕಲಬುರಗಿ ಹಾಗೂ Read more…

ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ: ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಬೆಂಗಳೂರು, ಮೈಸೂರು ಸೇರಿ 8 ನಗರಗಳಲ್ಲಿ ಕೊರೋನಾಗೆ ಕಡಿವಾಣ ಹಾಕಲು Read more…

ಕೋವಿಡ್​ ರೋಗಿಗಳ ಮಾನಸಿಕ ಖಿನ್ನತೆಗೆ ಪರಿಹಾರ ಕಂಡುಹಿಡಿದ ನರ್ಸ್​..!

ಕೋವಿಡ್​ 19 ಸೋಂಕು ದೃಢಪಟ್ಟ ಬಳಿಕ ಅನಿವಾರ್ಯವಾಗಿ ಐಸೋಲೇಟ್​ ಆಗಬೇಕಾಗುತ್ತೆ. ಈ ಸಮಯದಲ್ಲಿ ಕುಟುಂಬಸ್ಥರು ತುಂಬಾನೇ ನೆನಪಾಗ್ತಾರೆ. ಇದರಿಂದ ಮಾನಸಿಕ ಖಿನ್ನತೆ ಉಂಟಾಗಬಹುದು. ಕೊರೊನಾ ಉಂಟಾದ ರೋಗಿಗೆ ವೈದ್ಯರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...