alex Certify Corona Virus News | Kannada Dunia | Kannada News | Karnataka News | India News - Part 194
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ಒಂದೇ ದಿನ 5279 ಮಂದಿಗೆ ಸೋಂಕು; 32 ಜನ ಸಾವು –ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೂಡ ಕೊರೋನಾ ಭಾರಿ ಸ್ಫೋಟವಾಗಿದ್ದು, ಒಂದೇ ದಿನ 5279 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,20,434 ಕ್ಕೆ ಏರಿಕೆಯಾಗಿದೆ. Read more…

ಕೊರೊನಾ ವೈರಸ್​ಗೆ ಸಲಿಂಗಿ ವಿವಾಹವೇ ಕಾರಣವೆಂದ ಜನಪ್ರತಿನಿಧಿ..!

ಸಲಿಂಗಿಗಳ ವಿವಾಹದಿಂದಾಗಿಯೇ ವಿಶ್ವದಲ್ಲಿ ಕೊರೊನಾ ವೈರಸ್​ ತಾಂಡವವಾಡ್ತಿದೆ ಎಂದು ಹೇಳಿಕೆ ನೀಡುವ ಮೂಲಕ ಸ್ಕಾಟಿಶ್​ ರಾಜಕಾರಣಿ ವಿವಾದವೊಂದನ್ನ ಮೈಮೇಲೆ ಎಳೆದುಕೊಂಡಿದ್ದಾರೆ. ಸ್ಕಾಟ್​ಲ್ಯಾಂಡ್​​ನ ಸಟ್ಲಾಂಡ್​​ ಭಾಗದ ಸ್ವತಂತ್ರ್ಯ ಅಭ್ಯರ್ಥಿ ಪೀಟರ್​ Read more…

ಮಾಸ್ಕ್​ ಹಾಕಿಕೊಳ್ಳಲು ನಿರಾಕರಿಸಿದ ದಂಪತಿಗೆ ತಕ್ಕ ಪಾಠ..! ವಿಡಿಯೋ ವೈರಲ್

ಕೊರೊನಾ ಸೋಂಕು ನಮ್ಮ ಜೀವನವನ್ನೇ ಬದಲಾಯಿಸಿಬಿಟ್ಟಿದೆ. ಸಾಮಾಜಿಕ ಅಂತರ, ಮಾಸ್ಕ್​ ಬಳಕೆ ಇದರಲ್ಲೇ ನಾವು ಕಳೆದುಹೋಗ್ತಿದ್ದೇವೆ. ಸಾರ್ವಜನಿಕ ಸ್ಥಳಗಳಲ್ಲಿ ಇದರಡೂ ವಿಚಾರಗಳು ಕಡ್ಡಾಯವಾಗಿ ಬದಲಾಗಿದೆ. ವಿಶ್ವದಲ್ಲಿ ಕೊರೊನಾ ವೈರಸ್​ Read more…

ಬಾಲಿವುಡ್​ನ ಮತ್ತೊಬ್ಬ ಖ್ಯಾತ ನಟಿಗೆ ಕೊರೊನಾ ಪಾಸಿಟಿವ್​

ದೇಶದಲ್ಲಿ ಕೊರೊನಾದ ಮತ್ತೊಂದು ಅಲೆ ಶುರುವಾದ ಬಳಿಕ ಬಾಲಿವುಡ್​ ಸೆಲಿಬ್ರಿಟಿಗಳು ಒಬ್ಬರಾದ ಮೇಲೆ ಒಬ್ಬರಂತೆ ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ. ರಣಬೀರ್​ ಕಪೂರ್​, ಆಮೀರ್​ ಖಾನ್​, ಮಾಧವನ್, ಅಕ್ಷಯ್‌ ಕುಮಾರ್​ Read more…

Big News: ಇವರ ಮೇಲೆ ಹೆಚ್ಚು ಅಡ್ಡ ಪರಿಣಾಮ ಬೀರುತ್ತಿದೆ ಕೊರೊನಾ ಲಸಿಕೆ

ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ದಿನದಿನಕ್ಕೂ ಹೆಚ್ಚಾಗ್ತಿದೆ. ಏಪ್ರಿಲ್ ನಾಲ್ಕರಂದು ಒಂದೇ ದಿನ 1 ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳು ಬಂದಿವೆ. ಒಂದು ಕಡೆ ಚಿಕಿತ್ಸೆ ನಡೆಯುತ್ತಿದ್ದರೆ Read more…

ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ; ಟಿಹೆಚ್ಒ ಡಾ.ಮುತ್ತಣ್ಣ ಕೊಪ್ಪದ್ ಸ್ಪಷ್ಟನೆ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದೆ ಎಂದು ಗೋಕಾಕ್ ಟಿಹೆಚ್ಒ ಡಾ. ಮುತ್ತಣ್ಣ ಕೊಪ್ಪದ್ ತಿಳಿಸಿದ್ದಾರೆ. ರಮೇಶ್ Read more…

ವೈದ್ಯಕೀಯ ವಿದ್ಯಾರ್ಥಿಗಳ ಮಸ್ತ್‌ ಡ್ಯಾನ್ಸ್: ವಿಡಿಯೋ ವೈರಲ್

ಕೊರೋನಾ ವೈರಸ್ ಪರಿಸ್ಥಿತಿ ನಿಭಾಯಿಸುವ ವಿಚಾರದಲ್ಲಿ ಜಗತ್ತಿನಾದ್ಯಂತ ವೈದ್ಯಕೀಯ ಸಿಬ್ಬಂದಿಗೆ ಭಾರೀ ಒತ್ತಡದ ಸಂದರ್ಭ ಒಂದೊದಗಿದೆ. ಹಲವು ತಿಂಗಳಿನಿಂದ ಆರೋಗ್ಯ ಸಿಬ್ಬಂದಿ ದಣಿವರಿಯದೇ ದುಡಿಯುತ್ತಿದ್ದಾರೆ. ಈ ಸಂದಿಗ್ಧ ಪರಿಸ್ಥಿತಿ Read more…

BIG NEWS: ಭಾರತದಲ್ಲಿ ಕೊರೊನಾ ಅಟ್ಟಹಾಸ: ಒಂದೇ ದಿನ 1,03,558 ಜನರಲ್ಲಿ ಸೋಂಕು ದೃಢ; 478 ಜನ ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ ಅಬ್ಬರ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,03,558 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,25,89,067ಕ್ಕೆ ಏರಿಕೆಯಾಗಿದೆ. ಕಳೆದ Read more…

SHOCKING NEWS: ದೇಶದಲ್ಲಿ ಕೊರೋನಾ ಸ್ಪೋಟ, ಒಂದೇ ದಿನ ದಾಖಲೆಯ 1 ಲಕ್ಷ ಜನರಿಗೆ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೋನಾ ಸಾಂಕ್ರಾಮಿಕ ರೋಗ ಆರಂಭವಾದಾಗಿನಿಂದ ಅತಿ ಹೆಚ್ಚು ಪ್ರಕರಣ Read more…

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೊಂದು ಮುಖ್ಯ ಮಾಹಿತಿ

ದೇಶದಾದ್ಯಂತ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ಹೇರಲಾಗುತ್ತಿದೆ‌. ಇದರ ಮಧ್ಯೆ ವಿಷು ಹಬ್ಬದ ಪ್ರಯುಕ್ತ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲವನ್ನು ಏಪ್ರಿಲ್ 10 Read more…

BIG NEWS: ರಾಜ್ಯದಲ್ಲಿ 4553 ಜನರಿಗೆ ಸೋಂಕು ದೃಢ, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 4553 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 10,15,155 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 15 ಜನ ಸೋಂಕಿತರು ಮೃತಪಟ್ಟಿದ್ದಾರೆ. Read more…

BIG BREAKING: ರಾಜ್ಯದಲ್ಲಿಂದೂ ಕೊರೋನಾ ಸ್ಪೋಟ, 4553 ಜನರಿಗೆ ಸೋಂಕು ದೃಢ, 15 ಮಂದಿ ಸಾವು -39092 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸ್ಫೋಟವಾಗಿದ್ದು, 4553 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 10,15,155 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 15 ಜನ ಸೋಂಕಿತರು ಮೃತಪಟ್ಟಿದ್ದಾರೆ. Read more…

ಚಿತ್ರರಂಗದ ಬೇಡಿಕೆಗೆ ಮಣಿದ ಸರ್ಕಾರದಿಂದ ಜಿಮ್ ಮಾಲೀಕರು, ತರಬೇತುದಾರರಿಗೂ ಗುಡ್ ನ್ಯೂಸ್

ಬೆಂಗಳೂರು: ಚಿತ್ರರಂಗದ ಬೇಡಿಕೆಗೆ ಮಣಿದ ಸರ್ಕಾರ ಏಪ್ರಿಲ್ 7 ರ ವರೆಗೆ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದೆ. ಈಗ ಜಿಮ್ ಗಳಲ್ಲಿ ಶೇಕಡ 50 ರಷ್ಟು Read more…

BIG BREAKING: ಕೊರೋನಾ ತಡೆಗೆ ಮಹತ್ವದ ಘೋಷಣೆ, ನೈಟ್ ಕರ್ಫ್ಯೂ ಜಾರಿಗೊಳಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಮುಂಬೈ, ಪುಣೆ ಸೇರಿದಂತೆ ಅನೇಕ ಮಹಾನಗರಗಳಲ್ಲಿ ಸೋಂಕು ನಿಯಂತ್ರಣಕ್ಕೆ ಸಿಗದಂತಾಗಿದೆ. ದಿನೇ ದಿನೇ Read more…

ಮತ್ತೊಬ್ಬ ಸೆಲೆಬ್ರಿಟಿಗೆ ಕೊರೋನಾ ಪಾಸಿಟಿವ್: ಐಸೋಲೇಷನ್ ನಲ್ಲಿ ನಟ ಗೋವಿಂದ

ಮುಂಬೈ: ಬಾಲಿವುಡ್ ಹಲವಾರು ಸೆಲೆಬ್ರಿಟಿಗಳಿಗೆ ಕೊರೋನಾ ಸೋಂಕು ತಗುಲಿ ಗುಣಮುಖರಾಗಿದ್ದಾರೆ. ನಟ ಅಕ್ಷಯ್ ಕುಮಾರ್ ಅವರಿಗೆ ಸೋಂಕು ತಗುಲಿದ ವರದಿ ಬಂದ ಬೆನ್ನಲ್ಲೇ ಮತ್ತೊಬ್ಬ ನಟ ಗೋವಿಂದ ಅವರಿಗೂ Read more…

BIG BREAKING: ಕೊರೋನಾ ತಡೆಗೆ ಮೋದಿ ಮಹತ್ವದ ಮೀಟಿಂಗ್, ದೇಶಾದ್ಯಂತ ಮತ್ತೆ ಕಠಿಣ ನಿಯಮ ಜಾರಿ ಸಾಧ್ಯತೆ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ ನಡೆಸಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಕ್ಯಾಬಿನೆಟ್ ಕಾರ್ಯದರ್ಶಿ, ಪ್ರಧಾನಮಂತ್ರಿಯ ಪ್ರಧಾನ ಕಾರ್ಯದರ್ಶಿ, Read more…

ಖಾತೆ ಬದಲಾಯಿಸಿ ಎಂದು ಹೇಳಿದ ನಿರ್ಮಾಪಕ ಕೆ. ಮಂಜುಗೆ ಸಚಿವ ಸುಧಾಕರ್ ತಿರುಗೇಟು

ಆರೋಗ್ಯ ಖಾತೆಯಿಂದ ಸಚಿವ ಸುಧಾಕರ್ ಅವರನ್ನು ಬದಲಾಯಿಸಿ ಎಂದು ನಿರ್ಮಾಪಕ ಕೆ. ಮಂಜು ನೀಡಿದ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ. ಕೆ. ಮಂಜು ಅಂದ್ರೆ ಯಾರು ಎಂಬುದೇ Read more…

ಸಿಎಂ ನಿರ್ಧಾರ ತಪ್ಪೆಂದು ಹೇಳಲ್ಲ, ಆದರೆ ಈಗ ಕಠಿಣ ಕ್ರಮ ಕೈಗೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದ ಸಚಿವ ಸುಧಾಕರ್

ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಅವಕಾಶದ ಬಗ್ಗೆ ಏಕಾಏಕಿ ನಿಯಮ ಜಾರಿ ಮಾಡಿ ಸ್ಯಾಂಡಲ್ ವುಡ್ ಆಕ್ರೋಶಕ್ಕೆ ಗುರಿಯಾಗಿರುವ ಆರೋಗ್ಯ ಸಚಿವ ಸುಧಾಕರ್, ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಸಚಿವನಾಗಿ ನನ್ನ Read more…

BIG NEWS: ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಕೊರೊನಾ ಸೋಂಕು

ಮುಂಬೈ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಗೆ ಕೊರೊನಾ ಸೋಂಕು ತಗುಲಿದ್ದು, ಈ ಕುರಿತು ಸ್ವತ: ಅಕ್ಷಯ್ ಮಾಹಿತಿ ನೀಡಿದ್ದಾರೆ. ನನಗೆ ಕೋವಿಡ್ ಟೆಸ್ಟ್ ನಲ್ಲಿ ಕೊರೊನಾ ಪಾಸಿಟಿವ್ Read more…

BIG NEWS: ಕೊರೊನಾ ಅಟ್ಟಹಾಸ – ಒಂದೇ ದಿನದಲ್ಲಿ 93,249 ಜನರಲ್ಲಿ ಸೋಂಕು ಪತ್ತೆ; 1,64,623ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ

ನವದೆಹಲಿ: ದೇಶಾದ್ಯಂತ ಕೊರೊನಾ ಅಬ್ಬರ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 93,249 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,24,85,509ಕ್ಕೆ ಏರಿಕೆಯಾಗಿದೆ. ಕಳೆದ Read more…

ಪ್ರವಾಸಿಗರಿಗೆ ಬಿಗ್ ಶಾಕ್: ಏಪ್ರಿಲ್ 20 ರ ವರೆಗೆ ಪ್ರವಾಸಿ ತಾಣಗಳು ಬಂದ್, ಕೊಡಗು ಡಿಸಿ ಆದೇಶ

ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳನ್ನು ಏಪ್ರಿಲ್ 20 ರ ವರೆಗೆ ಬಂದ್ ಮಾಡಲಾಗಿದೆ. ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತದಿಂದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. Read more…

ಕ್ರಿಕೆಟ್ ಲೋಕದ ವರ್ಣರಂಜಿತ ಟೂರ್ನಿ ಐಪಿಎಲ್ ಆರಂಭಕ್ಕೆ ಮೊದಲೇ ಬಿಗ್ ಶಾಕ್

ಮುಂಬೈ: ಕ್ರಿಕೆಟ್ ಲೋಕದ ವರ್ಣರಂಜಿತ ಟೂರ್ನಿಯಿಂದ ಪಿಎಲ್ ಆರಂಭಕ್ಕೆ ದಿನ ಸಮೀಪಿಸುತ್ತಿರುವಂತೆಯೇ ವಿಘ್ನ ಎದುರಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಲ್ ರೌಂಡರ್ ಅಕ್ಷರ್ ಪಟೇಲ್ ಅವರಿಗೆ ಕೊರೊನಾ ಸೋಂಕು Read more…

ಕೊರೊನಾ ಲಸಿಕೆ ಹಾಕಿದ ನಂತ್ರ ಸೆಕ್ಸ್ ಬಗ್ಗೆ ಇರಲಿ ಎಚ್ಚರಿಕೆ

ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಂಡಿರುವ ಜೊತೆಗೆ ಲಸಿಕೆ ಅಭಿಯಾನ ಚುರುಕು ಪಡೆದಿದೆ. 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. Read more…

ದೇಶದಲ್ಲಿ ಹೆಚ್ಚುತ್ತಿದೆ ಕೊರೊನಾ ಆರ್ಭಟ: ಮರುಸೋಂಕಿತರ ಸಂಖ್ಯೆಯಲ್ಲೂ ಗಣನೀಯ ಪ್ರಮಾಣದಲ್ಲಿ ಏರಿಕೆ

ವಿಶ್ವಾದ್ಯಂತ ಕಳೆದ ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಕೊರೊನಾ ವೈರಸ್​ ತಾಂಡವವಾಡುತ್ತಲೇ ಇದೆ. ಭಾರತ, ಅಮೆರಿಕ, ರಷ್ಯಾ ಹಾಗೂ ಬ್ರಿಟನ್​ ಸೇರಿದಂತೆ ಹೆಚ್ಚಿನ ರಾಷ್ಟ್ರಗಳಲ್ಲಿ ಕೊರೊನಾವನ್ನ ನಿಯಂತ್ರಣ ಮಾಡಲೇಬೇಕು Read more…

BIG SHOCKING: ಈ ಕೊರೋನಾ ಲಸಿಕೆ ಪಡೆದ 7 ಮಂದಿ ಸಾವು, ಹೆಪ್ಪುಗಟ್ಟಿದೆ 30 ಮಂದಿ ರಕ್ತ

ಲಂಡನ್: ಆಸ್ಟ್ರಾಜೆನಿಕಾ – ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಜಂಟಿಯಾಗಿ ಸಂಶೋಧನೆ ನಡೆಸಿ ಅಭಿವೃದ್ಧಿಪಡಿಸಿದ ಕೊರೋನಾ ನಿಯಂತ್ರಣ ಲಸಿಕೆ ಪಡೆದ 7 ಮಂದಿ ಸಾವನ್ನಪ್ಪಿದ್ದಾರೆ. 30 ಜನರಲ್ಲಿ ರಕ್ತ ಹೆಪ್ಪುಗಟ್ಟಿದೆ. Read more…

BREAKING NEWS: ಬೆಂಗಳೂರಿನಲ್ಲಿ ಇವತ್ತೂ ಕೊರೊನಾ ಭಾರೀ ಸ್ಪೋಟ: ಜಿಲ್ಲೆಗಳಲ್ಲೂ ಸೋಂಕು ಹೆಚ್ಚಳ – ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೂಡ ಕೊರೋನಾ ಸ್ಪೋಟವಾಗಿದ್ದು, 4373 ಜನರಿಗೆ ಸೋಂಕು ತಗುಲಿರುವ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,10,602 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು Read more…

BIG NEWS: ಪರೀಕ್ಷೆ ಇಲ್ಲದೇ 1 ರಿಂದ 8 ನೇ ತರಗತಿ ಎಲ್ಲ ಮಕ್ಕಳು ಪಾಸ್, ಮಹತ್ವದ ನಿರ್ಧಾರ ಕೈಗೊಂಡ ಮಹಾರಾಷ್ಟ್ರ ಸರ್ಕಾರ

ಮುಂಬೈ: ಪರೀಕ್ಷೆ ನಡೆಸದೆ ಒಂದರಿಂದ ಎಂಟನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಮಹಾರಾಷ್ಟ್ರ ಸರ್ಕಾರ ಪಾಸ್ ಮಾಡಿದೆ. ಮಹಾರಾಷ್ಟ್ರ ಶಿಕ್ಷಣ ಸಚಿವೆ ವರ್ಷಾ ಗಾಯಕವಾಡ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. Read more…

ಸಿಎಂ ಉದ್ಧವ್​ ಠಾಕ್ರೆ ಭಾಷಣಕ್ಕೆ ನೆಟ್ಟಿಗನಿಂದ ಕಮೆಂಟ್​ ಬಾಕ್ಸ್​ನಲ್ಲಿ ಪಂಚ್..​..! ವೈರಲ್​ ಆಯ್ತು ಪೋಸ್ಟ್

ರಾಜ್ಯದಲ್ಲಿ ಕೊರೊನಾ ಕೇಸ್​ ಹೆಚ್ಚಳವಾಗ್ತಿರುವ ಹಿನ್ನೆಲೆ ಶುಕ್ರವಾರ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ ಜನತೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು, ಭಾಷಣವನ್ನ ಶುರು ಮಾಡಿದ ಉದ್ಧವ್​ ಠಾಕ್ರೆ ವಿಷಯಕ್ಕೆ ಬರಲು ಬಹಳ ಸಮಯ Read more…

ʼಕೊರೊನಾ ಲಸಿಕೆʼ ಸ್ವೀಕರಿಸಿದ ಬಳಿಕ ಮಾಡಲೇಬೇಡಿ ಈ ತಪ್ಪು….!

ದೇಶದಲ್ಲಿ ಈಗಂತೂ ಕೊರೊನಾ ಲಸಿಕೆ ಅಭಿಯಾನ ಭರದಿಂದ ಸಾಗುತ್ತಿದೆ. 6 ಕೋಟಿಗೂ ಅಧಿಕ ಮಂದಿ ಈಗಾಗಲೇ ಕೊರೊನಾ ಲಸಿಕೆಯನ್ನ ಪಡೆದಿದ್ದಾರೆ. ಇಲ್ಲಿಯವರೆಗೆ ಕೊರೊನಾ ಲಸಿಕೆಯಿಂದಾಗಿ ಸಾವು ನೋವು ಉಂಟಾದ Read more…

ಫೇಸ್​ ಮಾಸ್ಕ್​ ಸುರಕ್ಷತೆ ಕುರಿತಾದ ಮಹತ್ವದ ಮಾಹಿತಿ ಬಹಿರಂಗ

ಕೊರೊನಾದಿಂದ ದೂರ ಇರಬೇಕು ಅಂದರೆ ಫೇಸ್​ಮಾಸ್ಕ್​ಗಳನ್ನ ಧರಿಸೋದು ಅನಿವಾರ್ಯ ಎಂಬಂತಾಗಿದೆ. ಹೀಗಾಗಿ ಜಾರ್ಜಿಯಾ ಇನ್​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ಮಾಸ್ಕ್​ಗಳ ಮೇಲೆಯೇ ಹೊಸ ಅಧ್ಯಯನವೊಂದನ್ನ ಮಾಡಿದ್ದು ಯಾವ ಬಟ್ಟೆಯ ​ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...