alex Certify Corona Virus News | Kannada Dunia | Kannada News | Karnataka News | India News - Part 202
ಕನ್ನಡ ದುನಿಯಾ
    Dailyhunt JioNews

Kannada Duniya

ಮಲೆಮಹದೇಶ್ವರ ಬೆಟ್ಟಕ್ಕೆ ಶಿವರಾತ್ರಿಯಂದು ಭಕ್ತರಿಗಿಲ್ಲ ಪ್ರವೇಶ

ಚಾಮರಾಜನಗರ: ಕೊರೊನಾ ಕಾರಣದಿಂದಾಗಿ ಈ ಬಾರಿ ಸರಳ ಶಿವರಾತ್ರಿ ಆಚರಣೆಗೆ ಸಿದ್ಧತೆ ನಡೆಸಲಾಗಿದ್ದು, ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದಿನಿಂದ 5 ದಿನಗಳ ಕಾಲ ಭಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಶಿವರಾತ್ರಿಯಂದು Read more…

8 ಸಾವಿರಕ್ಕೆ ಮನೆಯಲ್ಲೇ ಶುರು ಮಾಡಿ ಕೈ ತುಂಬಾ ಹಣ ಗಳಿಸುವ ಈ ವ್ಯಾಪಾರ

ಕೊರೊನಾ ವೈರಸ್ ಸಂದರ್ಭದಲ್ಲಿ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಕೊರೊನಾ ಸಂಖ್ಯೆ ಮತ್ತೆ ಹೆಚ್ಚಾಗ್ತಿರುವ ಕಾರಣ ಕೆಲಸ ಕಳೆದುಕೊಂಡವರಿಗೆ ಹೊಸ ಉದ್ಯೋಗ ಸಿಗುವುದು ಕಷ್ಟವಾಗ್ತಿದೆ. ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಕನಸು Read more…

ತಂದೆಗಾಗಿ ಈ ಮಗಳು ಮಾಡ್ತಿರೋ ಕೆಲಸ ನೋಡಿದ್ರೆ ಶಾಕ್​ ಆಗ್ತೀರಾ..!

ಕೊರೊನಾ ವೈರಸ್​ ಕಾರಣದಿಂದಾಗಿ ಆಸ್ಪತ್ರೆಗಳಲ್ಲಿ ರೋಗಿಗಳ ಭೇಟಿಗೆ ಸಾಕಷ್ಟು ನಿರ್ಬಂಧಗಳನ್ನ ವಿಧಿಸಲಾಗಿದೆ. ಇದೇ ಕಾರಣಕ್ಕೆ ಲಿಸಾ ಎಂಬ ಮಹಿಳೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತನ್ನ ತಂದೆಯನ್ನ ನೋಡೋಕೆ ಸಾಧ್ಯವಾಗಿರಲಿಲ್ಲ. ತನ್ನ Read more…

ಮಾಸ್ಕ್​ ಹಾಕದವರು ಕಂಡಲ್ಲಿ ದಂಡ ವಿಧಿಸಿ ಎಂದು ಎಚ್ಚರಿಕೆ ನೀಡಿದ್ದಾರೆ ಈ ಅಧಿಕಾರಿ..!

ದೇಶದಲ್ಲಿ ಮತ್ತೊಮ್ಮೆ ಕೊರೊನಾ ಅಲೆ ಆರಂಭವಾಗಿದ್ದು ವಿವಿಧ ರಾಜ್ಯಗಳು ಕೊರೊನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳುತ್ತಿವೆ. ಅದರಂತೆ ತಮಿಳುನಾಡು ಆರೋಗ್ಯ ಇಲಾಖೆ ಕಾರ್ಯದರ್ಶಿ ಜೆ. ರಾಧಾಕೃಷ್ಣನ್​ ಕೂಡ ಮಾಸ್ಕ್​ Read more…

ತಪ್ಪು ಪ್ರಮಾಣಪತ್ರ ತೋರಿಸಿ ಕೊರೊನಾ ಲಸಿಕೆ ಹಾಕಿಸಿಕೊಳ್ತಿದ್ದೀರಾ? ಎಚ್ಚರ

ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಸರ್ಕಾರ 60 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕ್ತಿದೆ. ಹಾಗೆಯೇ 45 ರಿಂದ 60 ವರ್ಷದೊಳಗಿನ ಜನರು ಕೊರೊನಾ ಲಸಿಕೆ ತೆಗೆದುಕೊಳ್ಳಬಹುದು. ಯಾವ Read more…

ಕೊರೊನಾ ಹಿನ್ನಲೆ : ವಾರಾಂತ್ಯದಲ್ಲಿ ಲಾಕ್ ಡೌನ್, ಮಾ.15ರ ನಂತ್ರ ಮದುವೆ ರದ್ದು

ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮಹಾರಾಷ್ಟ್ರದ ನಾಸಿಕ್ ನಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗಿದೆ. ಜಿಲ್ಲಾಡಳಿತ ವಾರಾಂತ್ಯದ ಲಾಕ್‌ಡೌನ್ ಘೋಷಿಸಿದೆ. ಕೊರೊನೊ ವೈರಸ್ ಪ್ರಕರಣಗಳ ಸಂಖ್ಯೆ ಸೋಮವಾರ 626 Read more…

SHOCKING: ದೇಶದಲ್ಲಿ ಮತ್ತೆ ಕೊರೊನಾ ಅಬ್ಬರ, ಈ ಬಾರಿ ಪುಟ್ಟ ಮಕ್ಕಳೇ ಡೆಡ್ಲಿ ವೈರಸ್​ನ ಟಾರ್ಗೆಟ್​..!

ಇಂದೋರ್​​ನಲ್ಲಿ ಮತ್ತೆ ಕೊರೊನಾ ವೈರಸ್​ ತೀವ್ರಗತಿಯಲ್ಲಿ ಹಬ್ಬುತ್ತಿದೆ. ಈ ಬಾರಿ ಕೊರೊನಾ ವೈರಸ್​​ ಮಕ್ಕಳ ಮೇಲೂ ಗಾಢ ಪರಿಣಾಮ ಬೀರ್ತಿದೆ . ಕಳೆದ 24 ಗಂಟೆಗಳಲ್ಲಿ ಕೊರೊನಾದ ಹೊಸ Read more…

BIG NEWS: ಒಂದೇ ದಿನದಲ್ಲಿ 18 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ; ದೇಶದಲ್ಲಿದೆ 1,88,747 ಕೋವಿಡ್ ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,599 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,29,398ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಕೊರೊನಾ ಕಡಿಮೆಯಾಯ್ತು ಎನ್ನುವಾಗಲೇ ಶಾಕಿಂಗ್ ನ್ಯೂಸ್: ಮತ್ತೊಂದು ಹೊಸ ರೂಪಾಂತರಿ ಹೈಸ್ಪೀಡ್ ವೈರಸ್ ಪತ್ತೆ

ಕೊರೊನಾ ಲಸಿಕೆ ನಂತರದಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತದೆ ಎಂದು ಹೇಳಲಾಗಿತ್ತು. ಆದರೆ, ವಿಶ್ವದ ಅನೇಕ ದೇಶಗಳಲ್ಲಿ ಕೊರೊನಾ ಸೋಂಕು ವ್ಯಾಪಿಸತೊಡಗಿದೆ. ಅದರಲ್ಲೂ ಅಮೆರಿಕದಲ್ಲಿ ಹೊಸ ಕೊರೊನಾ ವೈರಸ್ ಆತಂಕ Read more…

ಮೊಬೈಲ್, ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತವಾಗಿ ಕೊರೋನಾ ಲಸಿಕೆ ನೀಡಿಕೆ

ಶಿವಮೊಗ್ಗ: ಜಿಲ್ಲೆಯಲ್ಲಿ ಮಾರ್ಚ್ 8 ರಿಂದ 41 ಸರ್ಕಾರಿ ಹಾಗೂ 8 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯನ್ನು  ನೀಡಲಾಗುತ್ತಿದೆ. 60 ವರ್ಷ ಮೇಲ್ಪಟ್ಟ ಹಾಗೂ 45-59 ವರ್ಷದ ಆರೋಗ್ಯ Read more…

BIG NEWS: ಕೋವಿಡ್ ಸೋಂಕಿತರ ಸಂಖ್ಯೆ 1,12,10,799ಕ್ಕೆ ಏರಿಕೆ; 2,09,22,344 ಜನರಿಗೆ ವ್ಯಾಕ್ಸಿನ್ ವಿತರಣೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,711 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,10,799ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಕೊರೊನಾ ಲಸಿಕೆಗಾಗಿ ನಯಾಪೈಸೆ ಖರ್ಚು ಮಾಡಲ್ವಂತೆ ಪಾಕ್….!

ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಕೊರೊನಾ ವೈರಸ್​​ನ ಬಗ್ಗೆ ಜಾಸ್ತಿ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಕೊರೊನಾ ಸಂಕಷ್ಟದಿಂದ ಪಾರು ಮಾಡೋದನ್ನ ದೇವರಿಗೆ ಕೈಗೆ ಬಿಟ್ಟಿರುವ ಅವರು ಕೊರೊನಾ ಲಸಿಕೆ ಖರೀದಿ Read more…

4 ರಾಜ್ಯಗಳ ಪ್ರಯಾಣಿಕರಿಗೆ ವಿಶೇಷ ನಿರ್ಬಂಧ ಹೊರಡಿಸಿದೆ ಈ ಸರ್ಕಾರ

ಕೊರೊನಾ ಸೋಂಕಿನ ಹರಡುವಿಕೆಯನ್ನ ನಿಯಂತ್ರಣಕ್ಕೆ ತರಲಿಕ್ಕೋಸ್ಕರ ರಾಜಸ್ಥಾನ ಸರ್ಕಾರ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದೆ. ಪಂಜಾಬ್​, ಹರಿಯಾಣ, ಮಧ್ಯಪ್ರದೇಶ ಹಾಗೂ ಗುಜರಾತ್​ನಿಂದ ರಾಜ್ಯಕ್ಕೆ ಎಂಟ್ರಿ ಕೊಡುವವರು ಕೊರೊನಾ ನೆಗೆಟಿವ್​ Read more…

ಒಂದೇ ದಿನ 18 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕೋವಿಡ್ ಪತ್ತೆ; ಸೋಂಕಿತರ ಒಟ್ಟು ಸಂಖ್ಯೆ 1,11,92,088 ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,327 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,11,92,088ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

‘ಕೊರೊನಾ’ದಿಂದಾದ ಹಾನಿ ಕುರಿತು ಶಾಕಿಂಗ್ ಸಂಗತಿ ಬಹಿರಂಗ

ಕಳೆದ ವರ್ಷದ ಆರಂಭದಲ್ಲಿ ದೇಶದಲ್ಲಿ ಕಾಣಿಸಿಕೊಂಡ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದು, ಇದರ ಪರಿಣಾಮವಾಗಿ ಆರ್ಥಿಕ ವ್ಯವಹಾರಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದವು. ಆ ಬಳಿಕ ಲಾಕ್ ಡೌನ್ Read more…

BIG NEWS: ರಾಜ್ಯದಲ್ಲಿಂದು ಮತ್ತೆ ಕೊರೋನಾ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗಿದ್ದು, ಇಂದು ಹೊಸದಾಗಿ 677 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,53,813 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 427 Read more…

ದೇಶದಲ್ಲಿದೆ 1,76,319 ಕೋವಿಡ್ ಸಕ್ರಿಯ ಪ್ರಕರಣ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,838 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,11,73,761ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

BIG NEWS: ಮತ್ತೆ ಹೆಚ್ಚಾದ ಕೊರೋನಾ ತಡೆಗೆ ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ರಿಲೀಸ್

ನವದೆಹಲಿ: ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಗುರುವಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಫೇಸ್ ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸುವುದು ಮಾಲ್ ಗಳು, ರೆಸ್ಟೋರೆಂಟ್ ಗಳು ಮತ್ತು Read more…

BREAKING NEWS: ರಾಜ್ಯದಲ್ಲಿಂದು ಹೊಸದಾಗಿ 571 ಜನರಿಗೆ ಸೋಂಕು, 4 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 571 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇಂದು 496 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,34,639 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ Read more…

ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ: 24 ಗಂಟೆಯಲ್ಲಿ ಪತ್ತೆಯಾದ ಪ್ರಕರಣಗಳೆಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 17,407 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,11,56,923ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಕೋವಿಡ್ ಲಸಿಕೆ ಹಾಕಿಸಿಕೊಂಡ ಖುಷಿಯಲ್ಲಿ ಹೆಪ್ಪುಗಟ್ಟಿದ ಕೆರೆ ಮೇಲೆ ಸ್ಟೆಪ್ ಹಾಕಿದ ಸರ್ದಾರ್ಜಿ

ಕೋವಿಡ್‌ ಲಸಿಕೆ ಹಾಕಿಸಿಕೊಂಡ ಕೆನಡಾದ ನೃತ್ಯಗಾರ ಗುರ್ದೀಪ್‌ ಪಂಧೆರ್‌ ಇದೇ ಖುಷಿಯಲ್ಲಿ ಭಾಂಗ್ರಾ ನೃತ್ಯ ಮಾಡಿ ಅದರ ವಿಡಿಯೋ ಮಾಡಿಕೊಂಡು ಜನರಲ್ಲಿ ಸಕಾರಾತ್ಮಕತೆ ಹಾಗೂ ಸಂತಸ ಹಂಚಲು ಮುಂದಾಗಿದ್ದಾರೆ. Read more…

ಉದ್ಯೋಗಿಗಳ ಕೋವಿಡ್ ಲಸಿಕೆ ವೆಚ್ಚ ಭರಿಸಲಿವೆ ಇನ್ಫೋಸಿಸ್‌ – ಅಕ್ಸೆಂಚರ್‌

ಕೋವಿಡ್-19 ಲಸಿಕಾ ಕಾರ್ಯಕ್ರಮಕ್ಕೆ ಇನ್ನಷ್ಟು ಚುರುಕು ನೀಡಲು ಭಾರತ ಸಜ್ಜಾಗುತ್ತಿದ್ದಂತೆ, ಪ್ರಮುಖ ಐಟಿ ಹಾಗೂ ಕನ್ಸಲ್ಟಿಂಗ್ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಕೋವಿಡ್ ಲಸಿಕೆ ಹಾಕಿಸಲು ತಗುಲುವ ವೆಚ್ಚವನ್ನು ಭರಿಸುವುದಾಗಿ Read more…

‘ಕೊರೊನಾ’ ಲಸಿಕೆ ಅಭಿಯಾನ ಕುರಿತಂತೆ ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ತೀರ್ಮಾನ

ದೇಶದಾದ್ಯಂತ ಮೂರನೇ ಹಂತದ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದ್ದು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅನಾರೋಗ್ಯ ಪೀಡಿತರಿಗೆ ಲಸಿಕೆ ನೀಡಲಾಗುತ್ತಿದೆ. ಈ ಮೊದಲು ಸರ್ಕಾರಿ ಆಸ್ಪತ್ರೆ Read more…

BIG NEWS: ಲಸಿಕೆ ವಿಚಾರದಲ್ಲಿ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ನವದೆಹಲಿ: ಕೊರೋನಾ ಲಸಿಕೆ ವಿಚಾರದಲ್ಲಿ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. 24 ಗಂಟೆಯೂ ಲಸಿಕೆ ನೀಡಲು ಆಸ್ಪತ್ರೆಗಳಿಗೆ ಅವಕಾಶ ನೀಡಲಾಗಿದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 Read more…

BIG NEWS: ರಾಜ್ಯದಲ್ಲಿ 6057 ಸೋಂಕಿತರಿಗೆ ಚಿಕಿತ್ಸೆ, 528 ಜನರಿಗೆ ಹೊಸದಾಗಿ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 528 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,52,565 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 413 ಜನ Read more…

ಕೊರೊನಾ ಲಸಿಕೆ 2ನೇ ಡೋಸ್​ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಆರೋಗ್ಯ ಸಿಬ್ಬಂದಿ ಸಾವು…!

ಕೊರೊನಾ ಲಸಿಕೆಯ ಎರಡನೇ ಡೋಸ್​ ಸ್ವೀಕರಿಸಿದ ಬಳಿಕ 45 ವರ್ಷದ ವ್ಯಕ್ತಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ವ್ಯಕ್ತಿಯ ಸಾವಿಗೆ ಕಾರಣ ಇನ್ನೂ ನಿಗೂಢವಾಗಿದೆ ಅಂತಾ ವೈದ್ಯರು ಹೇಳ್ತಿದ್ದಾರೆ. Read more…

ಒಂದೇ ದಿನದಲ್ಲಿ 98 ಜನರು ಕೋವಿಡ್ ಗೆ ಬಲಿ: ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ….?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 14,989 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,11,39,516ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಕೊರೊನಾ 2ನೇ ಅಲೆ: ಸದ್ಯಕ್ಕೆ ಪ್ರಾಥಮಿಕ ಶಾಲೆ ಆರಂಭಿಸದಿರಲು ತೀರ್ಮಾನ

ದೇಶದಲ್ಲಿ ಆರಂಭವಾಗಿರುವ ಕೊರೊನಾ ಎರಡನೇ ಅಲೆ ಆತಂಕ ಮೂಡಿಸಿದೆ. ಈ ಮೊದಲು ಕೊರೊನಾ ಇಳಿಮುಖವಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲಾ – ಕಾಲೇಜುಗಳನ್ನು ಆರಂಭಿಸಲಾಗಿತ್ತು. ಜೊತೆಗೆ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು Read more…

ಕೊರೊನಾ ಹೊತ್ತಲ್ಲೇ ವಿಶ್ವಕ್ಕೆ ಮತ್ತೊಂದು ಶಾಕ್: 100 ವರ್ಷಗಳ ಹಿಂದೆ 5 ಕೋಟಿ ಜನರ ಬಲಿ ಪಡೆದ ಸ್ಪ್ಯಾನಿಷ್ ಜ್ವರ ಮರುಕಳಿಸುವ ಆತಂಕ

ಕೊರೊನಾ ಸೋಂಕು ತಡೆಗೆ ವಿಶ್ವದ ಅನೇಕ ದೇಶಗಳಲ್ಲಿ ಲಸಿಕೆ ಅಭಿಯಾನ ಮುಂದುವರೆದಿದೆ. ಹೀಗಿರುವಾಗಲೇ ಹೊಸ ಆತಂಕ ಎದುರಾಗಿದೆ. ಸ್ಪ್ಯಾನಿಷ್ ಜ್ವರ ಜಗತ್ತಿಗೆ ಆತಂಕ ತರುವ ಸಾಧ್ಯತೆ ಇದೆ. ನೂರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...