alex Certify Corona Virus News | Kannada Dunia | Kannada News | Karnataka News | India News - Part 206
ಕನ್ನಡ ದುನಿಯಾ
    Dailyhunt JioNews

Kannada Duniya

ಲಸಿಕೆಗಾಗಿ ಹಿಮದ ನಡುವೆ ಆರು ಮೈಲಿ ನಡೆದುಹೋದ 90 ರ ಮಹಿಳೆ

ನೆಲದ ಮೇಲೆ ಒಂದಡಿಯಷ್ಟು ಹಿಮ ಕಟ್ಟಿದ್ದರೂ ಸಹ ಸಿಯಾಟಲ್‌ನ ಈ 90ರ ಹರೆಯದ ಹಿರಿಯ ಜೀವಕ್ಕೆ ತನ್ನ ಮೊದಲ ಕೊರೋನಾ ವೈರಸ್‌ ಲಸಿಕೆ ಪಡೆಯುವುದನ್ನು ತಪ್ಪಿಸಲು ಸಾಧ್ಯವಾಗಿಲ್ಲ. ಫ್ರಾನ್‌ Read more…

BIG NEWS: ವರ್ಷಾಂತ್ಯಕ್ಕೆ ಮುಕ್ತ ಮಾರುಕಟ್ಟೆಯಲ್ಲಿ ಕೋವಿಡ್-19 ಲಸಿಕೆ ಲಭ್ಯ

ಕೋವಿಡ್-19 ಲಸಿಕೆ ಕಾರ್ಯಕ್ರಮ ಮೊದಲ ಹಂತ ಚಾಲ್ತಿಯಲ್ಲಿರುವಂತೆಯೇ ದೇಶಾದ್ಯಂತ ಈ ಲಸಿಕೆಯು ವ್ಯಾಪಕವಾಗಿ ಯಾವಾಗ ಲಭ್ಯವಾಗಲಿದೆ ಎಂಬ ಪ್ರಶ್ನೆಗಳು ಉದ್ಭವವಾಗತೊಡಗಿವೆ. ವರ್ಷಾಂತ್ಯ ಅಥವಾ ಅದಕ್ಕೂ ಮುನ್ನವೆ ಈ ಲಸಿಕೆಗಳು Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಕೊರೋನಾ ಸೋಂಕು ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 378 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇವತ್ತು 537 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,28,461 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. Read more…

SHOCKING: ಲಸಿಕೆ ಹಾಕಿಸಿಕೊಂಡ 1 ಲಕ್ಷ ಮಂದಿಯ ಮೊಬೈಲ್ ಸಂಖ್ಯೆ ಒಂದೇ…!

ಇಡೀ ದೇಶ ಕೊರೊನಾ ವೈರಸ್ ಸಂಕಷ್ಟದಲ್ಲಿದೆ. ಈ ಮಧ್ಯೆ ಮಧ್ಯಪ್ರದೇಶದಲ್ಲಿ ಲಸಿಕೆ ವಿಷ್ಯದಲ್ಲಿ ದೊಡ್ಡ ತಪ್ಪು ಹೊರಬಿದ್ದಿದೆ. ಕೊರೊನಾ ಪರೀಕ್ಷೆಗೊಳಗಾದ ಸಾವಿರಾರು ಮಂದಿ ವಿಳಾಸ ನಕಲಿ ಎಂಬುದು ಗೊತ್ತಾಗಿದೆ. Read more…

BIG BREAKING: ಒಂದೇ ದಿನದಲ್ಲಿ 11 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆ; ಈವರೆಗೆ 89,99,230 ಜನರಿಗೆ ಲಸಿಕೆ ನೀಡಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 11,610 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,09,37,320ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

BIG NEWS: ಕೇರಳದಿಂದ ಆಗಮಿಸಿದವರಿಗೆ ‘ಕೊರೊನಾ’ ಪರೀಕ್ಷೆ ಕಡ್ಡಾಯ

ಕೊರೊನಾದಿಂದ ಕಳೆದ ಎಂಟು ತಿಂಗಳಿಗೂ ಅಧಿಕ ಕಾಲ ಬಂದ್ ಆಗಿದ್ದ ಶಾಲಾ – ಕಾಲೇಜುಗಳು ಈಗ ಆರಂಭವಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸ್ಯಾನಿಟೈಸರ್ ಬಳಕೆ, ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ Read more…

ಸಾವಿನಲ್ಲೂ ಒಂದಾದ ವೃದ್ಧ ದಂಪತಿ…! ಕಣ್ಣಂಚಲ್ಲಿ ನೀರು ತರಿಸುತ್ತೆ ಈ ಸ್ಟೋರಿ

ಕೊರೊನಾ ವೈರಸ್​ ಸೋಂಕಿನಿಂದ ವೃದ್ಧ ದಂಪತಿ ಸಾವಿಗೀಡಾಗಿದ್ದು ಈ ಘಟನೆ ಕೇಳಿದವರ ಕಣ್ಣಲ್ಲಿ ನೀರು ಜಿನುಗಿದೆ. 90 ವರ್ಷದ ಜಿಮ್ ಮಾರ್ಟಿನ್​​ ಎಂಬವರು ತನ್ನ 88 ವರ್ಷದ ಪತ್ನಿ Read more…

ವದಂತಿ ನಂಬಿ ಮೂತ್ರ ಸೇವಿಸಿದ ತಾಯಿ – ಮಕ್ಕಳು….!

ಕೊರೊನಾ ವೈರಸ್​ ವಿರುದ್ಧ ಲಸಿಕೆ ಬಳಕೆ ಆರಂಭವಾಗಿದ್ದರೂ ಸಹ ಅನೇಕರು ಇನ್ನೂ ಸುಳ್ಳು ಸುದ್ದಿಗಳಿಗೆ ಬೆಲೆ ನೀಡಿ ತಾವೇ ಔಷಧಿಯನ್ನ ಕಂಡು ಹಿಡಿಯುವ ಹುಚ್ಚು ಸಾಹಸ ಮಾಡ್ತನೇ ಇರ್ತಾರೆ. Read more…

ಕೊರೋನಾ ಭಾರೀ ಇಳಿಕೆ, 438 ಜನರಿಗೆ ಸೋಂಕು -5860 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 438 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ. ಒಟ್ಟು ಸೋಂಕಿತರ ಸಂಖ್ಯೆ 9,46,076 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 344 ಜನ Read more…

ವಿದ್ಯಾರ್ಥಿಗಳೇ ಗಮನಿಸಿ: ಶಾಲಾರಂಭದ ಕುರಿತು ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ

ಬೆಂಗಳೂರು: ಈಗಗಾಲೇ ಶಾಲೆಗಳ ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಫೆ.22ರಿಂದ ಬೆಂಗಳೂರು ನಗರ ಹಾಗೂ ಕೇರಳದ ಗಡಿ ಭಾಗ ಹೊರತುಪಡಿಸಿ ಉಳಿದೆಡೆಗಳಲ್ಲಿ 6, 7 ಹಾಗೂ 8ನೇ ತರಗತಿಗಳು Read more…

50 ವರ್ಷ ದಾಟಿದವರಿಗಿನ್ನು ಕೊರೊನಾ ಲಸಿಕೆ

ಕೊರೊನಾ ನಿಯಂತ್ರಣಕ್ಕಾಗಿ ನೀಡುತ್ತಿರುವ ಲಸಿಕೆಯನ್ನು 50 ವರ್ಷ ಮೇಲ್ಪಟ್ಟವರಿಗೂ ಅನ್ವಯಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಮಾರ್ಚ್ ತಿಂಗಳಿನಿಂದ ಹಿರಿಯ ನಾಗರಿಕರಿಗೂ ಲಸಿಕೆ ಸಿಗಲಿದೆ. ಈ ಕುರಿತು ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ Read more…

BIG NEWS: ದೇಶದಲ್ಲಿ ಗಣನೀಯವಾಗಿ ಇಳಿಕೆಯಾದ ಕೋವಿಡ್ ಸೋಂಕಿತರ ಸಂಖ್ಯೆ – 24 ಗಂಟೆಯಲ್ಲಿ 11,805 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 9,121 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,09,25,710ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಕೋವಿಡ್ ದೀರ್ಘಕಾಲೀನ ಪರಿಣಾಮ ಎದುರಿಸಿದ 200ಕ್ಕೂ ಅಧಿಕ ಮಕ್ಕಳು

ಸ್ಟಾಕ್ ಹೋಂ: ಸಾಕಷ್ಟು ಮಕ್ಕಳು ಕೋವಿಡ್ -19 ದೀರ್ಘಕಾಲೀನ ಪರಿಣಾಮ ಎದುರಿಸಿ ಗುಣವಾಗಿದ್ದಾರೆ ಎಂಬ ಅಚ್ಚರಿಯ ಅಧ್ಯಯನ ವರದಿಯೊಂದು ಹೊರ ಬಿದ್ದಿದೆ. ಸ್ವೀಡನ್ ನ ಮಕ್ಕಳ ಆಸ್ಪತ್ರೆಯೊಂದರ ಡೇಟಾಗಳನ್ನು Read more…

ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಬಹುದೊಡ್ಡ ಜಯ: ದೇಶದ ಆರ್ಥಿಕತೆಯಲ್ಲಿ ಗಣನೀಯ ಚೇತರಿಕೆ

ಕೊರೊನಾ ವಿರುದ್ಧ ಒಂದು ವರ್ಷಗಳ ಕಾಲ ಹೋರಾಟ ನಡೆಸಿರುವ ಭಾರತ ಕೆಲ ಸಮಯದಿಂದ ಮಹಾಮಾರಿಯಿಂದ ಚೇತರಿಸಿಕೊಳ್ತಿದೆ. ಹೀಗಾಗಿ ಮೊದಲಿನಂತೆಯೇ ಶಾಪಿಂಗ್ ಮಾಲ್​ಗಳು ಹಾಗೂ ಪಾರ್ಕಿಂಗ್​ ಲಾಟ್​​ಗಳು ಮತ್ತೆ ತುಂಬಿಕೊಳ್ತಿವೆ. Read more…

BREAKING: ಹೆಚ್ಚಿದ ಕೊರೋನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ವಿಸ್ತರಿಸಿದ ಗುಜರಾತ್ ಸರ್ಕಾರ

ಕೊರೊನಾ ಸೋಂಕು ಹರಡುವುದನ್ನು ತಡೆಯಲು ಗುಜರಾತ್ ಸರ್ಕಾರ ಸೋಮವಾರ ರಾಜ್ಯದ ನಾಲ್ಕು ಪ್ರಮುಖ ಮಹಾನಗರಗಳಲ್ಲಿ ನೈಟ್ ಕರ್ಫ್ಯೂ ವಿಸ್ತರಣೆ ಮಾಡಿದೆ. ಅಹಮದಾಬಾದ್, ಸೂರತ್, ವಡೋದರ ಮತ್ತು ರಾಜಕೋಟ್ ಗಳಲ್ಲಿ Read more…

BREAKING NEWS: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಕೆ, 368 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 368 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,45,638 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 5772 ಸಕ್ರಿಯ ಪ್ರಕರಣಗಳು Read more…

ಕೋವಿಡ್ ಸೋಂಕಿತರ ಸಂಖ್ಯೆ ಇನ್ನಷ್ಟು ಇಳಿಕೆ; ಈವರೆಗೆ 82,85,295 ಜನರಿಗೆ ಲಸಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 11,649 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,09,16,589ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಮಕ್ಕಳ ಮೇಲೆ ಕೋವಿಡ್ ಲಸಿಕೆ ಪ್ರಯೋಗಿಸಲಿರುವ ಆಕ್ಸ್‌ಫರ್ಡ್

ತನ್ನ ಅಸ್ಟ್ರಾಜೆಂಕಾ ಕೋವಿಡ್-19 ಲಸಿಕೆಯ ಸುರಕ್ಷತೆ ಹಾಗೂ ಪ್ರಭಾವವನ್ನು ಮಕ್ಕಳ ಮೇಲೆ ಪ್ರಯೋಗ ಮಾಡಲು ಆಕ್ಸ್‌ಫರ್ಡ್ ವಿವಿ ನಿರ್ಧರಿಸಿದೆ. ಇದೇ ತಿಂಗಳಲ್ಲಿ ಈ ಸಂಬಂಧ ಪ್ರಯೋಗಗಳನ್ನು ಮಾಡುವ ನಿರೀಕ್ಷೆ Read more…

BIG NEWS: ಕೋವಿಡ್ ಸೋಂಕಿತರು ಗಣನೀಯ ಸಂಖ್ಯೆಯಲ್ಲಿ ಇಳಿಮುಖ – 24 ಗಂಟೆಯಲ್ಲಿ 11,106 ಜನ ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,194 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,09,04,940ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ; ಇಂದು 419 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 419 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 9,44,856 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

ಪಾಕಿಸ್ತಾನ ಸರ್ಕಾರದಿಂದ ನಾಲ್ಕನೇ ಕೊರೊನಾ ಲಸಿಕೆಗೆ ತುರ್ತು ಅನುಮೋದನೆ

ಕೊರೊನಾ ವಿರುದ್ಧ ಈಗಾಗಲೇ ಮೂರು ಲಸಿಕೆಗಳ ಬಳಕೆಗೆ ಅನುಮೋದನೆ ನೀಡಿದ್ದ ಪಾಕಿಸ್ತಾನ ಸರ್ಕಾರ ಇದೀಗ ಚೀನಾದ ಮತ್ತೊಂದು ಕೋವಿಡ್ ಲಸಿಕೆಗೆ ತುರ್ತು ಅನುಮೋದನೆ ನೀಡಿದೆ. ಕ್ಯಾನ್ಸಿನೋ ಬಯೋಲಾಜಿಕ್ಸ್ ಎಂಬ Read more…

ಕೊರೊನಾ ಸೋಂಕನ್ನು ಕಂಡುಹಿಡಿಯಬಲ್ಲವಂತೆ ಶ್ವಾನಗಳು..!

ಶ್ವಾನ ಮಾನವನ ಸಹಚರ ಎಂಬ ಮಾತು ಯುಗ ಯುಗಗಳಿಂದ ನಡೆದುಕೊಂಡು ಬರ್ತಿದೆ. ಇದೀಗ ಕೋವಿಡ್​ ವಿರುದ್ಧದ ಹೋರಾಟದಲ್ಲೂ ಈ ಶ್ವಾನಗಳು ನಮಗೆ ನೆರವಾಗುತ್ತವಾ ಎಂಬ ಪ್ರಶ್ನೆ ಮೂಡಿದೆ. ಹೊಸ Read more…

ಚೀನಾದ ಕೊರೊನಾ ಲಸಿಕೆಗೆ ಅನುಮೋದನೆ ನೀಡಿದೆ ಈ ರಾಷ್ಟ್ರ..!

ಚೀನಾದ ಸಿನೋವಾಕ್​ ಕೋವಿಡ್​ 19 ಲಸಿಕೆಯ ತುರ್ತು ಬಳಕೆಗೆ ಕಾಂಬೋಡಿಯಾ ಅಧಿಕೃತ ಅನುಮೋದನೆ ನೀಡಿದೆ ಎಂದು ದೇಶದ ಆರೋಗ್ಯ ಸಚಿವ ಮಾಮ್​ ಬುನ್ಹೆಂಗ್​ ಮಾಹಿತಿ ನೀಡಿದ್ದಾರೆ. ಕೊರೊನಾ ರೋಗದ Read more…

BIG NEWS: ಕೊರೊನಾ ಸಾವಿನ ಸಂಖ್ಯೆ ಇಳಿಮುಖವಾಗಿದ್ದರ ಹಿಂದಿನ ಕಾರಣ ಬಹಿರಂಗ

ಬ್ರಿಟಿಷ್​ ಮೆಡಿಕಲ್​ ಜರ್ನಲ್​ ನಡೆಸಿದ ಅಧ್ಯಯನದ ಪ್ರಕಾರ ರಕ್ತವನ್ನ ತೆಳು ಮಾಡುವ ಔಷಧಿಗಳು ಕೊರೊನಾ ರೋಗಿಗಳು ಸಾವನ್ನಪ್ಪುವ ಪ್ರಮಾಣವನ್ನ ಕಡಿಮೆ ಮಾಡಿದೆ ಎಂದು ಹೇಳಿದೆ. ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿ Read more…

BIG NEWS: ಒಂದೇ ಕಾಲೇಜಿನ 40 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು:ಕೊರೊನಾ ಮಾಹಾಮಾರಿಗೆ ಕಡಿವಾಣ ಹಾಕಲು ಲಸಿಕೆ ಬಂದಾಯಿತು ಎಂದು ಸೋಂಕಿನ ಬಗ್ಗೆ ನಿರ್ಲಕ್ಷ ವಹಿಸುವವರು ಈ ಸುದ್ದಿ ಓದಲೇ ಬೇಕು. ಕೊರೊನಾ ಬಗ್ಗೆ ಎಷ್ಟೇ ಮುಂಜಾಗೃತೆ ವಹಿಸುವಂತೆ ಹೇಳಿದರೂ Read more…

ಒಂದೇ ದಿನ 12 ಸಾವಿರಕ್ಕೂ ಅಧಿಕ ಕೊರೊನಾ ಸೋಂಕಿತರು ಪತ್ತೆ; 11,395 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,143 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,08,92,746ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಬೆಚ್ಚಿಬೀಳಿಸುವಂತಿದೆ ತೀವ್ರ ಸ್ವರೂಪದ ʼಕೊರೊನಾʼ ವೈರಾಣು ಪರಿಣಾಮ

ಕೊರೊನಾ ಸೋಂಕು ತಗುಲಿದ್ದ 86 ವರ್ಷದ ವೃದ್ಧೆಗೆ ಕೈಗಳಲ್ಲಿನ ಮೂರು ಬೆರಳುಗಳನ್ನೇ ಕತ್ತರಿಸಲಾಗಿದೆ. ರಕ್ತನಾಳದ ಮೇಲೆ ಪ್ರಭಾವ ಬೀರಿದ ವೈರಾಣು, ಬೆರಳನ್ನು ಕಪ್ಪಾಗಿಸಿದ್ದು, ಜೀವಕೋಶಗಳನ್ನೇ ನಿಷ್ಕ್ರಿಯಗೊಳಿಸಿತ್ತು. ಯೂರೋಪಿನ ವೈದ್ಯಕೀಯ Read more…

ಭಾವುಕರನ್ನಾಗಿಸುತ್ತೆ ʼವರ್ಕ್​ ಫ್ರಂ ಹೋಂʼನಲ್ಲಿದ್ದ ಅಮ್ಮನಿಗೆ ಮಗು ಬರೆದ ಮುದ್ದಾದ ಪತ್ರ..!

ವರ್ಕಿಂಗ್​ ಫ್ರಂ​ ಹೋಂ ಎಂಬ ವಿಧಾನ ಎಲ್ಲರಿಗೂ ಸುಲಭದ ಕೆಲಸವಲ್ಲ. ಅದರಲ್ಲೂ ನೀವು ಪುಟ್ಟ ಮಕ್ಕಳ ಪೋಷಕರಾಗಿದ್ದರಂತೂ ಮನೆಯ ಕೆಲಸವನ್ನೂ ಮಾಡುತ್ತಾ, ಮಕ್ಕಳ ಪೋಷಣೆಯನ್ನೂ ಮಾಡುತ್ತಾ ಆಫೀಸ್​ ಕೆಲಸವನ್ನೂ Read more…

ಸಿಗರೇಟು ಸೇದುವ ಅಭ್ಯಾಸವಿದೆಯಾ…? ಹಾಗಾದ್ರೆ ಈ ಸುದ್ದಿ ಓದಿ

ಸಿಗರೇಟು ಸೇದುವ ಚಟ ಇರುವವರು ಬಹುಬೇಗ ಕೊರೊನಾ ಸೋಂಕಿಗೆ ಒಳಗಾಗುತ್ತಾರೆ ಎಂಬುದನ್ನು ಸಂಶೋಧನೆಯೊಂದು ದೃಢಪಡಿಸಿದೆ. ಅದು ಹೇಗೆ ಎಂದಿರಾ…? ಹೆಚ್ಚು ಸಿಗರೇಟು ಸೇದುವುದರಿಂದ ದೇಹದ ರೋಗ ನಿರೋಧಕ ಶಕ್ತಿ Read more…

ಒಂದೇ ದಿನ 8 ಮಂದಿ ಸೋಂಕಿತರು ಸಾವು, 380 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 380 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,44,437 ಕ್ಕೆ ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ 8 ಮಂದಿ ಸೋಂಕಿತರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...