alex Certify Corona Virus News | Kannada Dunia | Kannada News | Karnataka News | India News - Part 253
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ ಮತ್ತೆ ಹೆಚ್ಚಿದ ಕೊರೊನಾ ಸೋಂಕಿತರ ಸಂಖ್ಯೆ; ಈವರೆಗೆ 94,503 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24ಗಂಟೆಯಲ್ಲಿ 88,600 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 59,92,533ಕ್ಕೆ ಏರಿಕೆಯಾಗಿದೆ. ಕೇಂದ್ರ Read more…

ಕೊರೊನಾ ಪಾಸಿಟಿವ್ ಬರ್ತಿದ್ದಂತೆ ಕ್ವಾರಂಟೈನ್ ಆದ ಉಮಾ ಭಾರತಿ

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿಗೆ ಕೊರೊನಾ ಕಾಣಿಸಿಕೊಂಡಿದೆ. ಕೊರೊನಾ ಸೋಂಕಿಗೆ ಒಳಗಾದ ಬಗ್ಗೆ ಉಮಾ ಭಾರತಿ ಸ್ವತಃ ಟ್ವೀಟ್ ಮಾಡಿದ್ದಾರೆ. ಕೊರೊನಾ Read more…

ಕುಂಭಮೇಳಕ್ಕೆ ಬರುವ ಭಕ್ತರಿಗೆ ಉತ್ತರಾಖಂಡ ಸರ್ಕಾರ ನೀಡಿದೆ ಈ ಸಂದೇಶ

ಹಿಮಾಲಯ ಹಾಗೂ ಗಂಗಾ ಬಯಲಿನ ಪ್ರದೇಶದ ಸೌಂದರ್ಯದಿಂದ ಪ್ರಸಿದ್ಧವಾಗಿರುವ ಉತ್ತರಾಖಂಡದ ಹರಿದ್ವಾರದಲ್ಲಿ 2021ರ ಕುಂಭಮೇಳ ಜರುಗಲಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್‌ ಸಾಮಾಜಿಕ ಜಾಲತಾಣದ ಮೂಲಕ Read more…

’ರಾಮೆನ್ ಮಾಸ್ಕ್‌‌’: ಹೀಗೊಂದು ಸ್ಟೈಲಿಶ್‌ ಕವಚ

ಕೊರೋನಾ ವೈರಸ್‌ನ ಬಾಧೆ ಎಲ್ಲೆಡೆ ವ್ಯಾಪಕವಾಗಿ ಹಬ್ಬಿದ್ದು, ಜನರೆಲ್ಲಾ ತಮ್ಮನ್ನು ಇದರಿಂದ ರಕ್ಷಿಸಿಕೊಳ್ಳಲು ನಾನಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಸಾಮಾಜಿಕ ಅಂತರ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ನಮ್ಮ Read more…

ಸಂಕಷ್ಟದ ಸಮಯದಲ್ಲಿ ಮಂದಹಾಸ ಮೂಡಿಸಲು ಬಂದ ’ಕಾಫಿ ಕಿಟಕಿ’

ನಮ್ಮಲ್ಲಿ ’ಚಾಯ್ ಪೇ ಚರ್ಚಾ’ ಹೆಸರಿನ ಕಾರ್ಯಕ್ರಮ ದೊಡ್ಡ ಹಿಟ್ ಆದಂತೆ, ಆಸ್ಟ್ರೇಲಿಯಾದ ರಿಕ್ ಎವರೆಟ್ ಎಂಬ ವ್ಯಕ್ತಿಯೊಬ್ಬರು ’ಕಾಫಿ ಪೇ ಚರ್ಚಾ’ ಅಭಿಯಾನ ಮಾಡುತ್ತಿದ್ದಾರೆ. ತಮ್ಮ ಮನೆಯ Read more…

ಇಲ್ಲಿದೆ ನೋಡಿ ʼಕೊರೊನಾʼ ಓಡಿಸಲು ಹೊಸ ಉಪಾಯ

ಕೊರೊನಾ‌ ಓಡಿಸಲು ಬಿಸಿನೀರು, ಉಗಿ ಉಪಯುಕ್ತ ಎಂಬುದು ಎಲ್ಲರಿಗೂ ತಿಳಿದಿದೆ. ವ್ಯಕ್ತಿಯೊಬ್ಬರು ಆವಿ ಅಥವಾ ಉಗಿ ಪಡೆಯಲು ಮನೆಯಲ್ಲಿರುವ ಕುಕ್ಕರ್ ಬಳಸಿ ಮಾಡಿದ ಹೊಸ ವಿಧಾನ ಅಂತರ್ಜಾಲದಲ್ಲಿ ಹೆಚ್ಚು Read more…

ಮುಂಬೈ ಆಸ್ಪತ್ರೆಯಲ್ಲೂ ನಡೆಯುತ್ತಿದೆ ಕೊರೊನಾ ಲಸಿಕೆಯ ಪರೀಕ್ಷೆ

ವಿಶ್ವದಾದ್ಯಂತ ಕೊರೊನಾ ಲಸಿಕೆ ಪರೀಕ್ಷೆ ನಡೆಯುತ್ತಿದೆ. ಆಕ್ಸ್ ಫರ್ಡ್ ತಯಾರಿಸುತ್ತಿರುವ  ಲಸಿಕೆ ಕೋವಿಕ್‌ಶೀಲ್ಡ್ ಪರೀಕ್ಷೆ ಭಾರತದ ಅನೇಕ ಕಡೆ ನಡೆಯುತ್ತಿದೆ. ಮಹಾರಾಷ್ಟ್ರದ ರಾಜಧಾನಿ ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ ಮಾನವ Read more…

ಹೀಗೊಂದು ವ್ಯಂಗ್ಯಭರಿತ ಆಮಂತ್ರಣ

ವ್ಯಂಗಭರಿತವಾದ ವಿವಾಹ ಆಮಂತ್ರಣ ಪತ್ರವೊಂದು ಅಂತರ್ಜಾಲದಲ್ಲಿ ಬಹಳ ಸದ್ದು ಮಾಡುತ್ತಿದೆ. ಪರೋಡಿ ಖಾತೆಯೊಂದರಿಂದ ಪೋಸ್ಟ್ ಮಾಡಲಾದ ಚಿತ್ರವೊಂದು ಸಾಂಕ್ರಮಿತ ವಿದ್ಯಮಾನದ ಕ್ರೂರ ಜೋಕ್‌ನಂತೆ ಕಾಣುತ್ತಿದೆ. ಡ್ಯಾನ್‌ ವ್ಹೈಟ್‌ ಹೆಸರಿನ Read more…

ಬಳಸಿದ ಕಾಂಡೋಮ್ ತೊಳೆದು ಮಾಡ್ತಿದ್ರು ಈ ಕೆಲಸ..!

ಕೊರೊನಾ ವೈರಸ್ ಕಾರಣಕ್ಕೆ ಅನೇಕ ದೇಶಗಳಲ್ಲಿ ಲಾಕ್ ಡೌನ್ ಜಾರಿಯಾಗಿತ್ತು. ಎಲ್ಲ ಕಾರ್ಖಾನೆಗಳು ಬಾಗಿಲು ಮುಚ್ಚಿದ್ದವು. ಇದ್ರಿಂದ ಅನೇಕ ವಸ್ತುಗಳ ಅಭಾವವುಂಟಾಗಿತ್ತು. ಅದ್ರಲ್ಲಿ ಕಾಂಡೋಮ್ ಕೂಡ ಒಂದು. ಬೇಡಿಕೆಗೆ Read more…

ಕೊರೊನಾ – ಜ್ವರದ ಮಧ್ಯೆ ವ್ಯತ್ಯಾಸ ಕಂಡು ಹಿಡಿಯೋದು ಹೇಗೆ..? ಇಲ್ಲಿದೆ ಮಾಹಿತಿ

ಋತು ಬದಲಾಗ್ತಿದೆ. ಹಾಗಾಗಿ ಅನೇಕರಲ್ಲಿ ನೆಗಡಿ, ಜ್ವರ, ಕೆಮ್ಮು ಕಾಣಿಸಿಕೊಳ್ತಿದೆ. ಸದ್ಯ ಕೊರೊನಾ ಅಬ್ಬರವಿರುವ ಕಾರಣ ಯಾವುದು ಸಾಮಾನ್ಯ ಜ್ವರ ಹಾಗೂ ಯಾವುದು ಕೊರೊನಾ ವೈರಸ್ ಎಂಬುದು ಅರ್ಥವಾಗದೆ Read more…

59 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ; ಈವರೆಗೆ ಗುಣಮುಖರಾಗಿ ಡಿಸ್ಚಾರ್ಜ್ ಆದವರು ಎಷ್ಟು…?

ನವದೆಹಲಿ: ದೇಶದಲ್ಲಿ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24ಗಂಟೆಯಲ್ಲಿ 85,362 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 59 ಲಕ್ಷ Read more…

ಕೋವಿಡ್-19 ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಜೋಧ್ಪುರ ಜಿಲ್ಲಾಡಳಿತ

ಅಮೆರಿಕ ಬಳಿಕ ಅತ್ಯಂತ ಹೆಚ್ಚು ಕೋವಿಡ್ ಪ್ರಕರಣಗಳನ್ನು ದಾಖಲಿಸಿಕೊಳ್ಳುವಷ್ಟು ಕೆಟ್ಟ ಸ್ಥಿತಿಯಲ್ಲಿ ದೇಶ ಇರುವ ಕಾರಣ ರಾಜಸ್ಥಾನದ ಜೋಧ್ಫುರ ಜಿಲ್ಲಾಡಳಿತವು ‘No Mask – No Entry’ ಹಾಗೂ Read more…

ಕೋವಿಡ್-19 ಸೋಂಕಿತರಿಗೆ ಹೃದಯ ವೈಫಲ್ಯದ ಸಾಧ್ಯತೆ: ಅಧ್ಯಯನ

ಮೊದಲೇ ಕೋವಿಡ್-19 ಸೋಂಕಿನಿಂದ ನಾನಾ ರೀತಿಯಲ್ಲಿ ದಿಗಿಲು ಬಡಿದಂತೆ ಆಗಿರುವ ಜನರಿಗೆ ದಿನೇ ದಿನೇ ಇನ್ನಷ್ಟು ಭೀತಿ ಹೆಚ್ಚಿಸುವ ಸಾಕಷ್ಟು ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಕೋವಿಡ್-19 ಸೋಂಕಿಗೆ ಬಾಧಿತರಾದವರಿಗೆ Read more…

ಕೊರೊನಾ ಕುರಿತ ಮುಂಬೈ ಪೊಲೀಸರ ಸಂದೇಶ ವೈರಲ್

ಉಳ್ಳವರು, ಉಳ್ಳದವರೆಂಬ ಬೇಧ ಮಾಡದೇ ಸಿಕ್ಕಸಿಕ್ಕವರನ್ನು ಬಲಿ ಪಡೆಯುತ್ತಿರುವ ನಾವೆಲ್ ಕೊರೊನಾ ವೈರಸ್‌ ಬಗ್ಗೆ ಜಾಗೃತರಾಗಿ ಇರಲು ಎಲ್ಲೆಡೆ ಆನ್ಲೈನ್ ಅಭಿಯಾನಗಳು ಚಾಲ್ತಿಯಲ್ಲಿವೆ. ಸದಾ ಕ್ರಿಯಾಶೀಲ ಪೋಸ್ಟ್‌ಗಳೊಂದಿಗೆ ತನ್ನ Read more…

ಲಾಕ್ ಡೌನ್ ನಂತ್ರ ಹೀಗೆ ಖರ್ಚು ಮಾಡ್ತಿದ್ದಾರೆ ಭಾರತೀಯರು

ಲಾಕ್ ಡೌನ್ ಸಡಿಲಗೊಂಡ ನಂತ್ರ ಭಾರತೀಯರು ನಿಧಾನವಾಗಿ ಸಹಜ ಜೀವನಕ್ಕೆ ಮರಳುತ್ತಿದ್ದಾರೆ. ಹಾಗಾಗಿ ಇನ್ನೂ ಶೇಕಡಾ 90 ರಷ್ಟು ಭಾರತೀಯರು ಖರ್ಚಿನ ಬಗ್ಗೆ ಜಾಗರೂಕರಾಗಿದ್ದಾರೆ. ಆಲೋಚನೆ ಮಾಡಿ ವಸ್ತುಗಳನ್ನು Read more…

ಕೋವಿಡ್ ಪಾಸಿಟಿವ್ ಇದ್ದರೂ ಸದನಕ್ಕೆ ಬಂದ ಶಾಸಕ ಹೇಳಿದ್ದೇನು…?

ಬೆಂಗಳೂರು: ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದರೂ ಕೂಡ ಕಾಂಗ್ರೆಸ್ ಶಾಸಕ ವಿಧಾನಮಂಡಲ ಅಧಿವೇಶನದ ಮೂರನೇ ದಿನವೂ ಕಲಾಪಕ್ಕೆ ಹಾಜರಾಗುವ ಮೂಲಕ ಎಲ್ಲರಲ್ಲೂ ಆತಂಕಕ್ಕೀಡು ಮಾಡಿದ್ದಾರೆ. ಶಾಸಕರ ಈ ನಡೆಗೆ Read more…

BIG NEWS: 2021ರ ಆರಂಭದಲ್ಲಿ ಕೊರೊನಾ ಲಸಿಕೆ ಲಭ್ಯ

ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪ್ರಪಂಚದಾದ್ಯಂತ ವೇಗವಾಗಿ ಹೆಚ್ಚುತ್ತಿವೆ. ಈ ಮಧ್ಯೆ ಚೀನಾದ ಔಷಧೀಯ ಕಂಪನಿಯೊಂದು 2021 ರ ವೇಳೆಗೆ ಕೊರೊನಾ ವೈರಸ್ ಲಸಿಕೆ ಯುಎಸ್ ಸೇರಿದಂತೆ ವಿಶ್ವದಾದ್ಯಂತ Read more…

58 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ: ಒಂದೇ ದಿನ ಮಹಾ ಮಾರಿಗೆ ಬಲಿಯಾದವರು ಎಷ್ಟು….?

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24ಗಂಟೆಯಲ್ಲಿ 86,052 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 58,18,571ಕ್ಕೆ ಏರಿಕೆಯಾಗಿದೆ. ಕಳೆದ Read more…

ಬಿಗಿಯಾಗದಿರಲಿ ನಿಮ್ಮ ʼಮಾಸ್ಕ್ʼ

ಮಾಸ್ಕ್ ಬಳಕೆ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ. ಕೆಲವರು ಸಡಿಲವಾದ ಮಾಸ್ಕ್ ಧರಿಸಿದರೆ ಪದೇ ಪದೇ ಜಾರುತ್ತಿರುತ್ತದೆ ಎಂಬ ಕಾರಣಕ್ಕೆ ಬಿಗಿಯಾದ ಮಾಸ್ಕ್ ಧರಿಸುತ್ತಾರೆ. ಇದರಿಂದ ಹಲವು ಚರ್ಮದ Read more…

ಇಲ್ಲಿ ಶುರುವಾಗಿದೆ ಆಕ್ಸ್ ಫರ್ಡ್ ಲಸಿಕೆ ಪ್ರಯೋಗ

ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಕೊರೊನಾ ಲಸಿಕೆ ಮೇಲೆ ಎಲ್ಲರ ಕಣ್ಣಿದೆ. ಯಾವಾಗ ಲಸಿಕೆ ಮಾರುಕಟ್ಟೆಗೆ ಬರುತ್ತೆ ಎಂಬ ನಿರೀಕ್ಷೆಯಲ್ಲಿ ಜನರು ಕಾಯ್ತಿದ್ದಾರೆ. ಸುರಕ್ಷತೆ ಮತ್ತು ಅಡ್ಡ ಪರಿಣಾಮಗಳಿಂದಾಗಿ ಇದರ Read more…

ಕಾಫಿ ಹೌಸ್ ನಲ್ಲಿ ಈಗ ಸಿಗುತ್ತೆ ಕಷಾಯ…!

ಲಖನೌ: ಕೊರೊನಾ ಪರಿಣಾಮ ಲಖನೌದ ಪ್ರಸಿದ್ಧ ಇಂಡಿಯನ್ ಕಾಫಿ ಹೌಸ್ ಮೆನುವಿನಲ್ಲಿ ಈಗ ವಿಶೇಷ ಕೊರೊನಾ ಕಷಾಯ ಕೂಡ ಸೇರಿಕೊಂಡಿದೆ. ಇದುವರೆಗೆ ಫಿಲ್ಟರ್ ಕಾಫಿ ಬಿಟ್ಟರೆ ಆಧುನಿಕವಾದ ಕ್ಯಾಪೆಚೀನೊ, Read more…

ʼಆನ್ ಲೈನ್ʼ ತರಗತಿ ವೇಳೆಯೇ ನಡೆದ ಘಟನೆಯಿಂದ ಉಪನ್ಯಾಸಕ ತಬ್ಬಿಬ್ಬು

ಕೊರೋನಾ ಹಿನ್ನೆಲೆಯಲ್ಲಿ ಬಹುತೇಕ ಶಾಲೆ, ಕಾಲೇಜುಗಳ ತರಗತಿ, ಕಚೇರಿಗಳ ಸಭೆ, ಸಮಾರಂಭ ಎಲ್ಲವೂ ಆನ್ ಲೈನ್ ಮೂಲಕವೇ ನಡೆಯುತ್ತಿದೆ. ಕಚೇರಿಯ ಸಭೆಗಾಗಲೀ, ಶಾಲೆ-ಕಾಲೇಜಿನ ತರಗತಿಗಾಗಲೀ ಹಾಜರಾಗುವುದೆಂದರೆ ಅನೇಕರಿಗೆ ಅಲರ್ಜಿ. Read more…

ಕೊರೊನಾ ಭಯದಲ್ಲಿ ಗಂಟಲು ಸ್ವಚ್ಛ ಮಾಡಲು ಹೋಗಿ ಬ್ರಷ್ ನುಂಗಿದ ಭೂಪ…!

ವ್ಯಕ್ತಿಯೊಬ್ಬ ಕೊರೊನಾ ಭಯದಲ್ಲಿ ಗಂಟಲು ಸ್ವಚ್ಛ ಮಾಡಲು ಹೋಗಿ ಟೂತ್ ಬ್ರಷ್ ನುಂಗಿ ಸಂಕಷ್ಟಕ್ಕೆ ಸಿಲುಕಿದ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ. ವೈದ್ಯರು ಲಘು ಶಸ್ತ್ರ ಚಿಕಿತ್ಸೆ ಮಾಡಿ Read more…

BIG NEWS: ಮುನ್ನೆಚ್ಚರಿಕೆ ವಹಿಸದಿದ್ದರೆ ಭಾರತದ ಶೇ.85 ಮಂದಿಗೆ ಕಾಡಲಿದೆ ಕೊರೊನಾ

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಜನರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ, ಭಾರತದ ಜನಸಂಖ್ಯೆಯಲ್ಲಿ ಶೇಕಡಾ 85 ರಷ್ಟು ಜನರು ಕೊರೊನಾ ಸೋಂಕಿಗೆ ಒಳಗಾಗಬಹುದು ಎಂದು ಎನ್ಐಟಿಐ Read more…

ಮೊಬೈಲ್ ಕದ್ದ ಬಾಲಕನ ಕರುಣಾಜನಕ ಕಥೆ ಕೇಳಿ ಮರುಗಿದ ಇನ್ಸ್‌ ಪೆಕ್ಟರ್‌ ಮಾಡಿದ್ದೇನು…?

ಖಾಸಗಿ ಶಾಲೆಯ ಆನ್‌ಲೈನ್ ಕ್ಲಾಸ್ ಅಡೆಂಟ್‌ ಮಾಡುವ ಸಲುವಾಗಿ 13 ವರ್ಷದ ಬಾಲಕ ಮೊಬೈಲ್ ಕಳ್ಳತನ ಮಾಡಿದ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಪೊಲೀಸರ ತನಿಖೆ ವೇಳೆ ಬಾಲಕನ Read more…

ಮಹಾಮಾರಿಗೆ ಈವರೆಗೆ 91,149 ಜನ ಬಲಿ; 57 ಲಕ್ಷ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ

ನವದೆಹಲಿ: ಒಂದೆಡೆ ದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದರೆ ಇನ್ನೊಂದೆಡೆ ಮಹಾಮಾರಿ ಕೊರೊನಾ ಅಟ್ಟಹಾಸವೂ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 86,508 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ Read more…

ಮತ್ತೆ ಜಾರಿಯಾಗುತ್ತಾ ಲಾಕ್ ಡೌನ್…? ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು…?

ಬೆಂಗಳೂರು: ಕೊರೊನಾ ಬಿಕ್ಕಟ್ಟಿನ ಕುರಿತು 7 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮತ್ತೆ ಲಾಕ್ ಡೌನ್ ಹೇರುವ ಬಗ್ಗೆ Read more…

ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ ಕೇಂದ್ರ ಸಚಿವ ಸುರೇಶ್ ಅಂಗಡಿಯವರ ಹಠಾತ್ ಸಾವು

ಬೆಳಗಾವಿ ಸಂಸದರಾಗಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿಯವರು ಕಳೆದ ರಾತ್ರಿ ವಿಧಿವಶರಾಗಿದ್ದಾರೆ. ಅವರ ಹಠಾತ್ ಸಾವು ರಾಜಕೀಯ ವಲಯದಲ್ಲಿ ಮಾತ್ರವಲ್ಲದೆ ರಾಜ್ಯದ ಜನತೆಯನ್ನೂ ಬೆಚ್ಚಿಬೀಳಿಸಿದೆ. ಹದಿನೈದು ದಿನಗಳ ಹಿಂದೆ Read more…

ರಾಜ್ಯ ರಾಜಕಾರಣಿಗಳನ್ನು ಬೆಚ್ಚಿಬೀಳಿಸಿದೆ ಕೇಂದ್ರ ಸಚಿವ ಸುರೇಶ್‌ ಅಂಗಡಿಯವರ ಹಠಾತ್‌ ನಿಧನ

ಕೇಂದ್ರ ರಾಜ್ಯ ರೈಲ್ವೇ ಸಚಿವ ಹಾಗೂ ಬೆಳಗಾವಿ ಸಂಸದರಾಗಿದ್ದ ಸುರೇಶ್‌ ಅಂಗಡಿ ಇಂದು ವಿಧಿವಶರಾಗಿದ್ದು, ಅವರ ಹಠಾತ್‌ ನಿಧನ ರಾಜ್ಯದ ರಾಜಕಾರಣಿಗಳನ್ನು ಬೆಚ್ಚಿಬೀಳಿಸಿದೆ. ಯಾವುದೇ ದುರಭ್ಯಾಸಗಳಿಲ್ಲದ ಸುರೇಶ್‌ ಅಂಗಡಿಯವರು Read more…

ಗಾಳಿಯಿಂದಲೂ ಹರಡುತ್ತಾ ಕೊರೊನಾ…? ಸಂಶೋಧನಾ ವರದಿ ಹೇಳಿದೆ ಈ ಸಂಗತಿ

ಕೊರೊನಾ ವೈರಾಣು ಗಾಳಿಯಲ್ಲಿ ಹರಡಬಲ್ಲದೆ ? ಹೌದು ಎನ್ನುತ್ತಿದೆ ಅಮೆರಿಕಾದ ರೋಗ ನಿಯಂತ್ರಣ ಕೇಂದ್ರ (ಸಿ.ಡಿ.ಸಿ.)ದ ಸಂಶೋಧನಾ ವರದಿ. ಜಗತ್ತಿನ ಹಲವು ದೇಶಗಳಲ್ಲಿ ಕೊರೊನಾ ವೈರಾಣು 10ನೇ ತಿಂಗಳಲ್ಲೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...