alex Certify Corona Virus News | Kannada Dunia | Kannada News | Karnataka News | India News - Part 263
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ರಾಜಧಾನಿಯಲ್ಲಿ ‘ಕೊರೊನಾ’ ನಿಯಂತ್ರಣಕ್ಕೆ ಎರಡು ಸೂತ್ರ…!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 13 ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕಿಗೆ 1285 ಜನ ಬಲಿಯಾಗಿದ್ದರೆ, ರಾಜಧಾನಿ ಬೆಂಗಳೂರಿನಲ್ಲಿ 399 ಜನರು Read more…

BIG NEWS: ಕೊರೊನಾ ಬಗ್ಗೆ ಮತ್ತೊಂದು ಎಚ್ಚರಿಕೆ ನೀಡಿದ WHO

ದಿನ ದಿನಕ್ಕೂ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗ್ತಿದೆ. ಚಳಿಗಾಲಕ್ಕೂ ಮುನ್ನ ಡಬ್ಲ್ಯುಎಚ್ ಒ ಎಚ್ಚರಿಕೆಯೊಂದನ್ನು ನೀಡಿದೆ. ಚಳಿಗಾಲದಲ್ಲಿ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗಲಿದೆ ಎಂದು ಡಬ್ಲ್ಯುಎಚ್ Read more…

ʼಕೊರೊನಾ ವಾರಿಯರ್ಸ್ʼ ಗೆ ಸಮರ್ಪಿತ ಈ‌ ಗಣೇಶ…!

ಕೊರೋನಾ ಹೊಡೆತಕ್ಕೆ ವಿಶ್ವದ ಮೂಲೆ ಮೂಲೆಯಲ್ಲಿರುವ ಧಾರ್ಮಿಕ ಆಚರಣೆಗಳು ನಲುಗಿದವು. ಆದರೆ ಗಣೇಶ ಚತುರ್ಥಿ ಮಾತ್ರ ಕೊರೊನಾ ನಡುವೆಯೂ ವಿಭಿನ್ನವಾಗಿ ಆಚರಿಸಲಾಗಿದೆ. ಈ ಬಾರಿ ಗಣೇಶ ಹಬ್ಬದ ಕಲ್ಪನೆಯೇ Read more…

ಭರ್ಜರಿ ಗುಡ್ ನ್ಯೂಸ್: ಇನ್ನು 2 ವಾರದಲ್ಲೇ ಬ್ರಿಟನ್ ಜನರಿಗೆ ಲಸಿಕೆ

ಬ್ರಿಟನ್ ಜನರಿಗೆ ಇನ್ನು ಎರಡು ವಾರದಲ್ಲಿ ಕೊರೊನಾ ಲಸಿಕೆ ನೀಡಲಾಗುವುದು. ಇದಕ್ಕಾಗಿ ಕೊರೊನಾ ಲಸಿಕೆ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಹೇಳಲಾಗಿದೆ. ಕೊರೊನಾ ಲಸಿಕೆಯ ತುರ್ತು ಬಳಕೆಗಾಗಿ ಕಾಯ್ದೆಗೆ Read more…

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅಭಿಮಾನಿಗಳಿಗೆ ಸಿಹಿಸುದ್ದಿ: ಚಿಕಿತ್ಸೆಗೆ ಸ್ಪಂದನೆ, ಲಘು ವ್ಯಾಯಾಮ

ಕೊರೊನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿರವಾಗಿದೆ. ಅವರಿಗೆ Read more…

ಬಿಗ್ ನ್ಯೂಸ್: ಮೈಸೂರಿನಲ್ಲಿ ʼಕೊರೊನಾʼ ಲಸಿಕೆ ಪ್ರಯೋಗ

ಪುಣೆಯ ಭಾರತೀಯ ಸೆರಂ ಸಂಸ್ಥೆ ಸಹಯೋಗದಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ ಕೋವಿಡ್ ಲಸಿಕೆ ಕೋವಿಶೀಲ್ಡ್ ಕ್ಲಿನಿಕಲ್ ಟ್ರಯಲ್ ನಡೆಸಲು ಮೈಸೂರಿನ ಜೆಎಸ್ಎಸ್ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜನ್ನು Read more…

ಬಿಗ್ ಬ್ರೇಕಿಂಗ್: ಚೀನಾದ ವುಹಾನ್ ನಗರದಲ್ಲಿ ಶಾಲೆ ಆರಂಭ…!

ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿಯ ಉಗಮಸ್ಥಾನ ಚೀನಾದ ವುಹಾನ್ ನಗರದಲ್ಲಿ ಪರಿಸ್ಥಿತಿ ಸುಧಾರಿಸಿದಂತೆ ಕಂಡು ಬರುತ್ತಿದೆ. ಅಲ್ಲಿ ಈಗಾಗಲೇ ಬಹುತೇಕ ಚಟುವಟಿಕೆಗಳು ಆರಂಭವಾಗಿದ್ದು, ಕೊರೊನಾ ಸೋಂಕಿನ ಪ್ರಕರಣಗಳು Read more…

ಕೊರೊನಾ ತಡೆ ಲಸಿಕೆ: ಕೊನೆಗೂ ದೇಶದ ಜನತೆಗೆ ಭರ್ಜರಿ ʼಗುಡ್ ನ್ಯೂಸ್ʼ

ನವದೆಹಲಿ: ಕೋವಿಡ್ -19 ಲಸಿಕೆ ಪ್ರಯೋಗಗಳು ವೇಗವಾಗಿ ಮುಂದುವರೆಯುತ್ತಿದ್ದು, ಅನುಮೋದಿತ ಲಸಿಕೆ 2021 ರ ಮೊದಲ ತ್ರೈಮಾಸಿಕದಲ್ಲಿ ಭಾರತೀಯ ಮಾರುಕಟ್ಟೆಯನ್ನು ತಲುಪುವ ಸಾಧ್ಯತೆಯಿದೆ. ಬರ್ನ್‌ಸ್ಟೈನ್ ವರದಿಯಲ್ಲಿ ಈ ಬಗ್ಗೆ Read more…

BIG NEWS: ಭಾರತದಲ್ಲಿ ಯಾರಿಗೆ ಲಭ್ಯವಾಗಲಿದೆ ಮೊದಲ ‘ಕೊರೊನಾ’ ಲಸಿಕೆ…? ಇಲ್ಲಿದೆ ಮಾಹಿತಿ

ವಿಶ್ವವನ್ನು ಕಂಗೆಡಿಸಿರುವ ಮಾರಣಾಂತಿಕ ಕೊರೊನಾ ಮಹಾಮಾರಿಗೆ ಲಸಿಕೆ ಕಂಡು ಹಿಡಿಯಲು ಭಾರತ ಸೇರಿದಂತೆ ವಿಶ್ವದ ಎಲ್ಲ ರಾಷ್ಟ್ರಗಳು ನಿರಂತರವಾಗಿ ಪ್ರಯತ್ನ ನಡೆಸಿವೆ. ರಷ್ಯಾ ತಾನು ಈಗಾಗಲೇ ಲಸಿಕೆ ತಯಾರಿಸಿರುವುದಾಗಿ Read more…

ಬ್ರೇಕಿಂಗ್‌ ನ್ಯೂಸ್:‌ ಕೊರೊನಾಗೆ ಕಾಂಗ್ರೆಸ್‌ ಸಂಸದ ವಸಂತ ಕುಮಾರ್ ಬಲಿ

ಕೊರೊನಾ ಮಹಾಮಾರಿ ದೇಶದಲ್ಲಿ ಅಬ್ಬರಿಸುತ್ತಿದ್ದು, ಹಲವು ಜನಪ್ರತಿನಿಧಿಗಳೂ ಈಗಾಗಲೇ ಈ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್‌ ಸಂಸದರೊಬ್ಬರು ಈ ಸೋಂಕಿಗೆ ಬಲಿಯಾಗಿದ್ದಾರೆ. ತಮಿಳುನಾಡಿನ ಕನ್ಯಾಕುಮಾರಿ ಕ್ಷೇತ್ರದ Read more…

BIG NEWS: ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು…? ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು 8960 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,18,752 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 7464 ಮಂದಿ ಗುಣಮುಖರಾಗಿ Read more…

ಬಿಗ್ ನ್ಯೂಸ್: ರಾಜ್ಯದಲ್ಲಿಂದು 8960 ಜನರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇವತ್ತು 8960 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 3,18,752 ಕ್ಕೆ ಏರಿಕೆಯಾಗಿದೆ. ಇವತ್ತು 7464 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ Read more…

ಬಿಗ್ ನ್ಯೂಸ್: ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಕೊರತೆ ನೀಗಿಸಲು ಮತ್ತೊಂದು ಮಹತ್ವದ ಕ್ರಮ

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ರೋಗಿಗಳ ಚಿಕಿತ್ಸೆಗೆ ಆಕ್ಸಿಜನ್ ಕೊರತೆಯಾಗದಂತೆ ಖಾತ್ರಿಪಡಿಸುವ ಉದ್ದೇಶದಿಂದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ಆಕ್ಸಿಜನ್ ಪ್ಲಾಂಟ್ ಆರಂಭಿಸಲಾಗಿದೆ. ಮೆಡಿಕಲ್ ಆಕ್ಸಿಜನ್ ಪ್ಲಾಂಟ್ ಅಳವಡಿಸಲು Read more…

ಕೊರೊನಾ ಗೆಲ್ಲೋದ್ರಲ್ಲಿ ಭಾರತೀಯರು ಮುಂದೆ

ದೇಶದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಇಂದು ವಿಶ್ವದಲ್ಲಿಯೇ ಅತಿ ಹೆಚ್ಚು ಸಕ್ರಿಯ ಪ್ರಕರಣ ಭಾರತದಲ್ಲಿ ದಾಖಲಾಗಿದೆ. ಆದ್ರೆ ಇಷ್ಟರ ಮಧ್ಯೆಯೂ ಭಾರತೀಯರಿಗೆ ಖುಷಿ ಸುದ್ದಿ ಸಿಕ್ಕಿದೆ. ಕೊರೊನಾ Read more…

ಕೊರೊನಾ ಕಾರಣಕ್ಕೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲ: ಸುಪ್ರೀಂ ಮಹತ್ವದ ಆದೇಶ

ಕೊರೊನಾ ಕಾರಣಕ್ಕೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಕೊರೊನಾ ಹಿನ್ನಲೆಯಲ್ಲಿ ಬಿಹಾರ್ ಚುನಾವಣೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಇಂಥ ಪರಿಸ್ಥಿತಿಯಲ್ಲಿ ಏನು Read more…

ಹೆಚ್.ಡಿ. ರೇವಣ್ಣಗೂ ಕೊರೊನಾ ಸೋಂಕು

ಹಾಸನ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಲವಾರು ಸಚಿವರು, ಶಾಸಕರು ಕೊರೊನಾ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಾಜಿ Read more…

ಮಾಸ್ಕ್ ಚೆಕ್ ಮಾಡಲು ಬಂದಿದೆ ಮಹಿಳಾ‌ ರೋಬೋ…!

ಕೊರೊನಾ ಬಂದ ಬಳಿಕ‌ ಸೋಂಕು‌ ತಡೆಗಟ್ಟಲು ಹಾಗೂ ಮಾರ್ಗಸೂಚಿ ಪಾಲಿಸುವುದಕ್ಕೆ‌ ತಂತ್ರಜ್ಞಾನದ‌ ಮೊರೆ ಹೋಗಿದ್ದಾರೆ. ಇದಕ್ಕೆ ಇದೀಗ ಮತ್ತೊಂದು ಸೇರ್ಪಡೆಯಾಗಿದೆ. ಹೌದು, ತಮಿಳುನಾಡಿನ ತಿರುಚಿರಾಪಳ್ಳಿಯ‌ ಬಟ್ಟೆ ಅಂಗಡಿಯ ಲ್ಲಿ Read more…

ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ಯಾಪ್ ತಯಾರಿಸಿದ ಬಾಲಕಿ

ಕೊರೊನಾ ವೈರಸ್ ಹಲವು ಬದಲಾವಣೆಗಳನ್ನು ತಂದಿದೆ. ಮಾಸ್ಕ್, ಫೇಸ್ ಶೀಲ್ಡ್, ಹ್ಯಾಂಡ್ ಗ್ಲೌಸ್ ಹಾಕಿಕೊಳ್ಳುವುದು ಸಾಮಾನ್ಯವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಈಗ ಹೊಸ ತಂತ್ರಜ್ಞಾನಗಳನ್ನು ಕಂಡು ಹಿಡಿಯಲಾಗುತ್ತಿದೆ.‌ ಭಾರತೀಯ Read more…

ಜೆಸಿಬಿ ಬಳಸಿ ತಾಯಿ ಶವ ಸಾಗಿಸಿದ ಪುತ್ರ

ಕೊರೊನಾ ಪಾಸಿಟಿವ್ ಆಗಿದ್ದ ಮಗನೊಬ್ಬ ತಾಯಿಯ ಶವವನ್ನು ಜೆಸಿಬಿಯಲ್ಲಿ ಸಾಗಿಸಿದ ಪ್ರಸಂಗ ನಿಜಮಾಬಾದ್ ನಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಗೂ ಕೊರೊನಾ ತಗುಲಿರಬಹುದು ಎಂಬ ಭಯದಿಂದ ಯಾರೂ ಸಹ ಅವರ Read more…

ಇರಲಿ ಎಚ್ಚರ….! ಟಾಯ್ಲೆಟ್ ಫ್ಲಷ್‌ನಿಂದಲೂ‌ ಬರಬಹುದು ‘ಕೊರೊನಾ’

ಇಡೀ ವಿಶ್ವವನ್ನು ಕಾಡುತ್ತಿರುವ ಕೊರೊನಾ ಹೇಗೆ ಹಬ್ಬುತ್ತಿದೆ ಎನ್ನವುದೇ ಅನೇಕರಿಗೆ ನಿಖರವಾಗಿ ತಿಳಿಯುತ್ತಿಲ್ಲ. ಇದೀಗ ಚೀನಾದ ಸಂಶೋಧನೆಯೊಂದರ ಪ್ರಕಾರ, ಟಾಯ್ಲೆಟ್ ಪೈಪ್‌ನಿಂದಲೂ ಕೊರೊನಾ ಹಬ್ಬಬಹುದು ಎನ್ನಲಾಗಿದೆ. ಹೌದು, ಚೀನಾದ Read more…

ಕೊರೊನಾ ರೋಗಿ ದೇಹದಲ್ಲಿ 50 ದಿನ ಮಾತ್ರ ಇರುತ್ತೆ ಪ್ರತಿಕಾಯ

ಜೆಜೆ ಗ್ರೂಪ್ ಆಫ್ ಹಾಸ್ಪಿಟಲ್ಸ್ ಕೊರೊನಾ ಸೋಂಕಿತ ರೋಗಿಗಳ ಬಗ್ಗೆ ಸಂಶೋಧನೆ ಮಾಡಿದೆ, ರೋಗಿಯ ದೇಹದಲ್ಲಿ ಪ್ರತಿಕಾಯಗಳು 50 ದಿನಗಳಿಗಿಂತ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಸಂಶೋಧನೆಯಲ್ಲಿ ಹೇಳಲಾಗಿದೆ. Read more…

C-ಮಾಸ್ಕ್ ಧರಿಸಿ 8 ಭಾಷೆಗಳಲ್ಲಿ ಮಾತನಾಡಿ…!

ಕೊರೊನಾ ವೈರಸ್‌ನಿಂದ ರಕ್ಷಣೆಗಾಗಿ N95 ಮಾಸ್ಕ್ ಧಾರಣೆ ಮಾಡುವುದನ್ನು ಕಿರಿಕಿರಿ ಎಂದುಕೊಳ್ಳುತ್ತಿರುವ ಮಂದಿಗೆ ಮಾಸ್ಕ್ ಧರಿಸುವಂತೆ ಮಾಡಲು ಜಪಾನೀ ಸಂಶೊಧಕರು ಒಂದು ಅದ್ಧೂರಿ ಐಡಿಯಾದೊಂದಿಗೆ ಮುಂದೆ ಬಂದಿದ್ದಾರೆ. ಮಾಸ್ಕ್‌ Read more…

‘ಜೂಮ್’ ಆಪ್ ಬಳಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಕೊರೊನಾ ಕಾರಣದಿಂದ ಆನ್ ಲೈನ್ ಪಾಠ, ಸಭೆಗಳು ಎಲ್ಲೆಡೆ ನಡೆಯುತ್ತಿವೆ. ಹೆಚ್ಚು ಜನ ಜೂಮ್ ಆ್ಯಪ್ ಬಳಸುತ್ತಿದ್ದಾರೆ. ಇದರಿಂದ ಜೂಮ್ ಆ್ಯಪ್ ನಲ್ಲಿ ಈಗ ಇನ್ನಷ್ಟು ಬದಲಾವಣೆಗಳನ್ನು ತರಲಾಗಿದ್ದು, Read more…

ಕೊರೊನಾಗೆ ಕಡಿವಾಣ ಹಾಕಲು ರಾಮಬಾಣ ರೆಡಿ: ಲಸಿಕೆ ಬಗ್ಗೆ ಡೊನಾಲ್ಡ್ ಟ್ರಂಪ್ ಮಹತ್ವದ ಮಾಹಿತಿ

ಈ ವರ್ಷ ಲಸಿಕೆಯೊಂದಿಗೆ ಕೊರೊನಾ ಸೋಂಕು ನಿರ್ಮೂಲನೆ ಮಾಡಲು ಅಮೆರಿಕ ಪಣತೊಟ್ಟಿದೆ. ಮೂರು ಲಸಿಕೆಗಳು ಶೀಘ್ರದಲ್ಲಿ ಉತ್ಪಾದನೆಗೆ ಸಿದ್ಧವಾಗಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಮೆರಿಕ Read more…

BIG NEWS: ಎಲ್ಲಾ ಬಗೆಯ ಕೊರೊನಾ ವೈರಸ್ ಸಂತತಿಯೇ ನಾಶ – ಇಲ್ಲಿದೆ ಗುಡ್ ನ್ಯೂಸ್

ಕೊರೋನಾ ಸೋಂಕು ತಡೆಗೆ ಅನೇಕ ದೇಶಗಳಲ್ಲಿ ಲಸಿಕೆ ತಯಾರಿ ಅಂತಿಮ ಹಂತದಲ್ಲಿದ್ದು ಇದರ ನಡುವೆ ಕೇಂಬ್ರಿಡ್ಜ್ ವಿಶ್ವವಿದ್ಯಾಲಯ ಕೊರೊನಾ ವೈರಸ್ ಸಂತತಿಯನ್ನು ಮಟ್ಟ ಹಾಕಲು ಮುಂದಾಗಿದೆ. ಶಾಶ್ವತವಾಗಿ ಕೊರೋನಾಗೆ Read more…

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊರೊನಾ ಪಾಸಿಟಿವ್..? ಎಷ್ಟು ಮಂದಿ ಸಾವು..? ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ದಾಖಲೆಯ 9386 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಇವತ್ತು 7866 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 2,19,554 ಜನ ಆಸ್ಪತ್ರೆಯಿಂದ Read more…

BIG SHOCKING: ರಾಜ್ಯದಲ್ಲಿ ಕೊರೊನಾ ಸುನಾಮಿ, ಇದೇ ಮೊದಲ ಬಾರಿಗೆ ದಾಖಲೆಯ 9386 ಜನರಿಗೆ ಸೋಂಕು -141 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಸುನಾಮಿ ಸೃಷ್ಠಿಸಿದ್ದು ಮೊದಲ ಬಾರಿಗೆ ಒಂದೇ ದಿನ 9 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗಿವೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 9386 Read more…

ಕೊರೊನಾ ಕಾರಣಕ್ಕೆ ’ಮೊಹರಂ’ ಮೆರವಣಿಗೆಗೆ ಅನುಮತಿ ನಿರಾಕರಿಸಿದ ಸುಪ್ರೀಂ..!

ಕೊರೊನಾ ಹಾವಳಿ ದೇಶದಲ್ಲಿ ಇನ್ನೂ ನಿಂತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಲೆ ಇದೆ. ಕೊರೊನಾದಿಂದಾಗಿ ಈ ವರ್ಷ ಯಾವ ಹಬ್ಬ ಹರಿದಿನಗಳು ಪ್ರತಿವರ್ಷದಂತೆ ನಡೆದಿಲ್ಲ. ತುಂಬಾ Read more…

ಹೆಚ್ಚಿದ ಕೊರೊನಾ ಮಧ್ಯೆ ಸಿಕ್ಕಿದೆ ಒಂದು ಖುಷಿ ಸುದ್ದಿ….!

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಈ ಮಧ್ಯೆ ಭಾರತೀಯರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ದೆಹಲಿ ಮೂಲದ ಫಾರ್ಮಾ ಕಂಪನಿಯೊಂದು ಭಾರತದ ಮೊದಲ ಕ್ಷಿಪ್ರ ಪರೀಕ್ಷಾ ಕಿಟ್ ಅಭಿವೃದ್ಧಿಪಡಿಸಿದೆ. Read more…

ಮಾಸ್ಕ್ ಧರಿಸುವ ವಿಧಾನದ ಕುರಿತು ಮಾಹಿತಿ ನೀಡಿದ ಮುಂಬೈ ಪೊಲೀಸ್

ಮುಂಬೈ: ಮುಂಬೈ ಪೊಲೀಸ್ ಇಲಾಖೆ ಜಾಲತಾಣಗಳಲ್ಲಿ ಅತಿ ಕ್ರಿಯಾಶೀಲವಾಗಿದೆ. ಕೊರೊನಾ ವೈರಸ್ ನಿಯಂತ್ರಣ ವಿಧಾನಗಳ ಬಗ್ಗೆ ನಿರಂತರವಾಗಿ ಜಾಗೃತಿ ಮೂಡಿಸುತ್ತಿದೆ.‌ ಎರಡು ದಿನಗಳ ಹಿಂದೆ ಹಾಲಿವುಡ್ ನ ಬ್ಯಾಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...