alex Certify Corona Virus News | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

ಗಾಳಿಯಿಂದಲೇ ಹರಡುತ್ತೆ SARS-CoV-2 ವೈರಸ್: ಅಧ್ಯಯನದಿಂದ ದೃಢ

ಕೋವಿಡ್-19 ಗೆ ಕಾರಣವಾಗುವ SARS-CoV-2 ವೈರಸ್ ಗಾಳಿಯಿಂದ ಹರಡುತ್ತದೆ ಎಂಬುದನ್ನು ಅಧ್ಯಯನವೊಂದು ದೃಢಪಡಿಸಿದೆ. ಅಲ್ಲದೇ, ಒಂದೇ ಕೊಠಡಿಯಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಕೋವಿಡ್ -19 ಸೋಂಕಿತ ವ್ಯಕ್ತಿಗಳಿದ್ದರೆ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; 24 ಗಂಟೆಯಲ್ಲಿ 31 ಜನರು ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ 4ನೇ ಅಲೆ ಆತಂಕದ ನಡುವೆ ಇಂದು ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 3,205 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ Read more…

‘ಕೊವೊವ್ಯಾಕ್ಸ್’ ಲಸಿಕೆ ದರ ಇಳಿಕೆ ಮಾಡಿದ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ

12 ರಿಂದ 17 ವಯಸ್ಸಿನ ಮಕ್ಕಳಿಗೆ ನೀಡುವ ‘ಕೊವೊವ್ಯಾಕ್ಸ್’ ಲಸಿಕೆಯ ಬೆಲೆಯನ್ನು ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಇಳಿಕೆ ಮಾಡಿದೆ. ಪ್ರತಿ ಡೋಸ್ ಗೆ 225 ರೂಪಾಯಿಗಳನ್ನು ನಿಗದಿ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ 4ನೇ ಅಲೆ ಆತಂಕದ ನಡುವೆ ಇಂದು ಸೋಂಕಿತರ ಸಂಖ್ಯೆ ನಿನ್ನೆಗಿಂತ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,568 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ Read more…

Big Breaking: ಕಡ್ಡಾಯ ಕೊರೊನಾ ಲಸಿಕೆ ಕುರಿತು ʼಸುಪ್ರೀಂʼ ಮಹತ್ವದ ಆದೇಶ; ವ್ಯಾಕ್ಸಿನೇಶನ್‌ ಗೆ ಬಲವಂತ ಸಲ್ಲದು ಎಂದ ನ್ಯಾಯಾಲಯ

ಕೊರೊನಾ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಳ್ಳುವಂತೆ ಒತ್ತಡ ಹೇರುತ್ತಿರುವುದರ ಕುರಿತು ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ಈ ಕುರಿತಂತೆ ಸುಪ್ರೀಂ ಕೋರ್ಟ್‌ ಇಂದು ಮಹತ್ವದ ಆದೇಶ ನೀಡಿದೆ. ಕೊರೊನಾ ಲಸಿಕೆಯನ್ನು ಕಡ್ಡಾಯವಾಗಿ Read more…

BIG BREAKING: ನಿನ್ನೆಗಿಂತ ಕಡಿಮೆ ದಾಖಲಾದ ಕೋವಿಡ್ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲಿಯೂ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕಡಿಮೆ ಪ್ರಮಾಣದಲ್ಲಿ ದಾಖಲಾಗಿದ್ದು, ಕಳೆದ 24 ಗಂಟೆಯಲ್ಲಿ 3,157 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕುಸಿತವಾಗಿದ್ದು, Read more…

ಕೊರೊನಾ 4 ನೇ ಅಲೆ ಆತಂಕದಲ್ಲಿದ್ದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ದೇಶದಲ್ಲಿ ಇಳಿಮುಖವಾಗುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲವು ದಿನಗಳಿಂದ ಏರಿಕೆಯಾಗತೊಡಗಿದೆ. ಹೀಗಾಗಿ ಕೊರೊನಾ ನಾಲ್ಕನೆಯ ಅಲೆ ಆರಂಭವಾಗಿದೆಯಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದ್ದು, ಆತಂಕಕ್ಕೆ ಕಾರಣವಾಗಿತ್ತು. Read more…

BIG NEWS: ರಾಜ್ಯದಲ್ಲಿ BA.2.12 ಹೊಸ ರೂಪಾಂತರಿ ವೈರಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 4ನೇ ಅಲೆ ಭೀತಿ ಎದುರಾಗಿದ್ದು, ಈ ಮಧ್ಯೆ BA.2.12 ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದೆ. ಹೊಸ ರೂಪಾಂತರಿ ವೈರಸ್ ಪತ್ತೆ ಹಿನ್ನೆಲೆಯಲ್ಲಿ INSACOG ಲ್ಯಾಬ್ Read more…

BIG BREAKING: ಒಂದೇ ದಿನದಲ್ಲಿ 3,324 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; 19,092 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕಡಿಮೆ ಪ್ರಮಾಣದಲ್ಲಿ ದಾಖಲಾಗಿದ್ದು, ಕಳೆದ 24 ಗಂಟೆಯಲ್ಲಿ 3,324 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲೂ ನಿನ್ನೆಗಿಂತ Read more…

Big News: ಕೋವಿಡ್‌ನಿಂದಾದ ಆರ್ಥಿಕ ಸಂಕಷ್ಟದ ಚೇತರಿಕೆ ಕುರಿತು ಶಾಕಿಂಗ್‌ ಸಂಗತಿ ಬಿಚ್ಚಿಟ್ಟ RBI

ಕೋವಿಡ್‌—19ನಿಂದ ಭಾರತದ ಆರ್ಥಿಕತೆ ಸಂಪೂರ್ಣ ಹದಗೆಟ್ಟಿರೋದು ಎಲ್ಲರಿಗೂ ತಿಳಿದಿರೋ ವಿಚಾರ. ಆದ್ರೆ ಕೊರೊನಾ ಪೆಂಡಮಿಕ್‌ನಿಂದ ಉಂಟಾದ ನಷ್ಟವನ್ನು ಭರಿಸಲು ಭಾರತದ ಆರ್ಥಿಕತೆಗೆ ಬರೋಬ್ಬರಿ 15 ವರ್ಷಗಳೇ ಬೇಕು ಎಂಬ Read more…

BIG NEWS: ರಾಜ್ಯದಲ್ಲಿ ಕೋವಿಡ್ ಕೇಸ್ ಹೆಚ್ಚಳ; ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, 4ನೇ ಅಲೆ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಗೈಡ್ Read more…

Big News: ಜಿಲ್ಲಾ ಮಟ್ಟದಲ್ಲಿ ಕೊರೊನಾ ಕೇಸ್ ಗಳ ಸಂಖ್ಯೆ ಶೇ.5 ಮೀರಿದರೆ ಆನ್ ಲೈನ್ ಕ್ಲಾಸ್ ಆರಂಭಿಸಿ; ಸಮೀಕ್ಷೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ಪೋಷಕರು

ದೇಶವನ್ನು ಕಳೆದ ಎರಡು ವರ್ಷಗಳಿಂದ ಕೊರೋನಾದ ಮೂರು ಅಲೆಗಳು ಕಾಡಿದ್ದು, ಈಗ ನಾಲ್ಕನೇ ಅಲೆ ಆರಂಭವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತೀವ್ರ ಇಳಿಮುಖವಾಗಿದ್ದ ಕೊರೊನಾ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; 24 ಗಂಟೆಯಲ್ಲಿ 50 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 3,688 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲೂ ನಿನ್ನೆಗಿಂತ ಕುಸಿತವಾಗಿದ್ದು, 24 ಗಂಟೆಯಲ್ಲಿ Read more…

BIG BREAKING: 12-17 ವರ್ಷದವರಿಗೆ Covovax ಲಸಿಕೆಗೆ ಅನುಮತಿ

ನವದೆಹಲಿ: ದೇಶಾದ್ಯಂತ ಕೊರೊನಾ 4ನೇ ಅಲೆ ಭೀತಿ ಎದುರಾಗಿದ್ದು, ಮುಂಜಾಗೃತಾ ಕ್ರಮವಾಗಿ ಮಕ್ಕಳಿಗೂ ಲಸಿಕಾಕರಣಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಇದೀಗ 12-17 ವರ್ಷದವರೆಗಿನವರಿಗೆ ಲಸಿಕೆ Read more…

BIG NEWS: ಸೋಮವಾರದಿಂದ 6-12 ವರ್ಷದ ಮಕ್ಕಳಿಗೆ ಲಸಿಕೆ; ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಹೆಚ್ಚುತ್ತಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG BREAKING: ಒಂದೇ ದಿನದಲ್ಲಿ ಮತ್ತೆ 3,300ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 3,377 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ Read more…

BIG BREAKING: ಕೊರೊನಾ ಸೋಂಕು ಮತ್ತಷ್ಟು ಉಲ್ಬಣ; ಒಂದೇ ದಿನದಲ್ಲಿ 39 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಸುಮಾರು 3303 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ Read more…

BIG NEWS: ಬೂಸ್ಟರ್ ಡೋಸ್ ಅಂತರ 6 ತಿಂಗಳಿಗೆ ಇಳಿಕೆ ಸಾಧ್ಯತೆ

ನವದೆಹಲಿ: ಕೊರೋನಾ ಮತ್ತೆ ಏರುಗತಿಯಲ್ಲಿ ಸಾಗುತ್ತಿದ್ದು, ಇದೇ ಸಂದರ್ಭದಲ್ಲಿ ಬೂಸ್ಟರ್ ಡೋಸ್ ಅಂತರವನ್ನು ಆರು ತಿಂಗಳಿಗೆ ಇಳಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಕೋವಿಡ್ ಲಸಿಕೆಯ ಎರಡನೇ ಡೋಸ್ Read more…

BIG NEWS: ಕೊರೊನಾ 4ನೇ ಅಲೆ ಭೀತಿ: ಅಗತ್ಯವಿರುವೆಡೆ ನಿರ್ಬಂಧ; ಟಫ್ ರೂಲ್ಸ್ ಬಗ್ಗೆ ಸಿಎಂ ಹೇಳಿದ್ದೇನು…?

ಬೆಂಗಳೂರು: ದೇಶಾದ್ಯಂತ ಮತ್ತೆ ಕೋವಿಡ್ ಕೇಸ್ ಹೆಚ್ಚುತ್ತಿದ್ದು, 4ನೇ ಅಲೆ ಭೀತಿ ಆರಂಭವಾಗಿದೆ. ಈ ನಿಟ್ಟಿನಲ್ಲಿ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತೆ ಟಫ್ ರೂಲ್ಸ್ ಮೊರೆ ಹೋಗಲಿದೆಯೇ Read more…

Big News: ಚೀನಾದಲ್ಲಿ ಹಕ್ಕಿಜ್ವರದ ಹೊಸ ತಳಿ ಪತ್ತೆ

ಬೀಜಿಂಗ್: ಹಕ್ಕಿಜ್ವರದ ಹೊಸ ತಳಿ H3N8 ಚೀನಾದಲ್ಲಿ ಪತ್ತೆಯಾಗಿದೆ. ಚೀನಾದ ಹೆನಾನ್ ಪ್ರಾಂತದಲ್ಲಿ ನಾಲ್ಕು ವರ್ಷದ ಬಾಲಕ ಸೋಂಕು ಪೀಡಿತನಾಗಿದ್ದಾನೆ ಎಂದು ಚೀನಾದ ಆರೋಗ್ಯ ಸಚಿವಾಲಯವು ವರದಿ ಮಾಡಿದೆ. Read more…

BIG NEWS: ಬೂಸ್ಟರ್ ಡೋಸ್ ಕಡ್ಡಾಯ; BBMP ಸಿದ್ಧತೆ

ಬೆಂಗಳೂರು: ಕೊರೊನಾ 4ನೇ ಅಲೆ ಆತಂಕ ಎದುರಾಗಿದ್ದು, ಮುಂಜಾಗೃತಾ ಕ್ರಮವಾಗಿ ಬಿಬಿಎಂಪಿ ಬೂಸ್ಟರ್ ಡೋಸ್ ಮೊರೆ ಹೋಗಿದೆ. ಕಡ್ಡಾಯ ಬೂಸ್ಟರ್ ಡೋಸ್ ಗಾಗಿ ಸಿದ್ಧತೆ ನಡೆಸಿದೆ. ಕೋವಿಡ್ ಎರಡು Read more…

BIG BREAKING: ಒಂದೇ ದಿನದಲ್ಲಿ 2,927 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ; ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, 4ನೇ ಅಲೆ ಆತಂಕ ಶುರುವಾಗಿದೆ. ಕಳೆದ 24 ಗಂಟೆಯಲ್ಲಿ 2,927 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ Read more…

Breaking News: 6-12 ವರ್ಷದ ಮಕ್ಕಳಿಗೆ ತುರ್ತು ಸಂದರ್ಭಗಳಲ್ಲಿ ಕೋವ್ಯಾಕ್ಸಿನ್‌ ಬಳಕೆಗೆ DCGI ಗ್ರೀನ್‌ ಸಿಗ್ನಲ್

ದೇಶದಲ್ಲಿ ಕೊರೊನಾ ಮತ್ತೆ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಕೆಲವೊಂದು ರಾಜ್ಯಗಳು ಇದರ ನಿಯಂತ್ರಣಕ್ಕಾಗಿ ಒಂದೊಂದೇ ನಿರ್ಬಂಧಗಳನ್ನು ಹೇರುತ್ತಿವೆ. ಕೊರೊನಾ ನಾಲ್ಕನೇ ಆಲೆ ದೇಶದಲ್ಲಿ ಈಗಾಗಲೇ ಕಾಣಿಸಿಕೊಂಡಿದೆ ಎಂಬ ಮಾತುಗಳು Read more…

BIG NEWS: ಜೂನ್ ಅಂತ್ಯದ ವೇಳೆಗೆ ತಾರಕಕ್ಕೇರಲಿರುವ ಕೋವಿಡ್ ಕೇಸ್; 4ನೇ ಅಲೆ ಅಲ್ಪ ಪ್ರಮಾಣದಲ್ಲಿ ಆರಂಭ ಎಂದ ಆರೋಗ್ಯ ಸಚಿವ

ಬೆಂಗಳೂರು: ದೇಶಾದ್ಯಂತ ಕೋವಿಡ್ ಕೇಸ್ ಹೆಚ್ಚುತ್ತಿದ್ದು, ನಾಲ್ಕನೇ ಅಲೆ ಭೀತಿ ಆರಂಭವಾಗಿದೆ. ರಾಜ್ಯದಲ್ಲಿ ನಾಲ್ಕನೇ ಅಲೆ ಬಂದಿದೆ ಎಂದು ಅಧಿಕೃತವಾಗಿ ಹೇಳಲಾಗದು. ಈಗಾಗಲೇ ಅಲ್ಪ ಪ್ರಮಾಣದಲ್ಲಿ 4ನೇ ಅಲೆ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಸಾವಿನ ಸಂಖ್ಯೆಯಲ್ಲೂ ದಿಢೀರ್‌ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 2,483 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ ದಿಢೀರ್ ಹೆಚ್ಚಳವಾಗಿದ್ದು, 24 Read more…

ಮಾಸ್ಕ್ ಹಾಕಿಯೇ ಓಡಾಡಿ: ಮತ್ತೆ ಕಟ್ಟುನಿಟ್ಟಿನ ನಿಯಮ ಜಾರಿ

ಕೋವಿಡ್ ಸಾಂಕ್ರಾಮಿಕವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವಾರು ಕ್ರಮಗಳನ್ನು ಪ್ರಕಟಿಸಿದ್ದಾರೆ. ಇದರನ್ವಯ ಈ ಹಿಂದಿನಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ Read more…

18-59 ವಯೋಮಾನದವರಿಗೆ ಉಚಿತ ಕೋವಿಡ್ ಲಸಿಕೆ ಘೋಷಿಸಿದ ಹರಿಯಾಣ ಸರ್ಕಾರ

ಚಂಡೀಗಡ: ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ -19 ಸೋಂಕಿನ ಹಿನ್ನೆಲೆ, ನಾಲ್ಕನೇ ಕೊರೋನಾ ಅಲೆಯ ಭೀತಿ ಎದುರಾಗಿದ್ದು, ಹರಿಯಾಣ ಸರ್ಕಾರವು 18-59 ವರ್ಷ ವಯಸ್ಸಿನ ಎಲ್ಲ ಜನರಿಗೆ ಉಚಿತ Read more…

ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಇಲ್ಲಿದೆ ಮಾಹಿತಿ

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ. ರಾಜ್ಯದಲ್ಲೂ ಕೂಡ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಲ್ಕನೇ ಅಲೆ ಕಾಣಿಸಿಕೊಳ್ಳಬಹುದು ಎಂಬ ಭೀತಿ ಮೂಡಿದೆ. ಈ ಹಿನ್ನೆಲೆಯಲ್ಲಿ Read more…

ಒಂದು ಡೋಸ್ ಕೊರೊನಾ ಲಸಿಕೆ ಕಡ್ಡಾಯಗೊಳಿಸಿದ್ದ ರಾಜ್ಯ ಸರ್ಕಾರದ ನಿಯಮಕ್ಕೆ ‘ಸುಪ್ರೀಂ’ ಕೂಡಾ ಗ್ರೀನ್ ಸಿಗ್ನಲ್

ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಕೊರೊನಾದ ಒಂದು ಲಸಿಕೆಯನ್ನು ಪಡೆಯುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಈ ಹಿಂದೆ ಆದೇಶ ಹೊರಡಿಸಿದ್ದು ಇದನ್ನು ಕೆಲವರು ರಾಜ್ಯ Read more…

Big News: 5 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೋವಿಡ್ ಲಸಿಕೆ; ಶೀಘ್ರವೇ ಕೇಂದ್ರ ಸರ್ಕಾರದಿಂದ ಅನುಮೋದನೆ

ದೇಶದಲ್ಲೆಡೆ ಕೋವಿಡ್ ನಾಲ್ಕನೇ ಅಲೆ ಆರಂಭವಾಗುವ ಸಾಧ್ಯತೆ ಇದ್ದು, ಐದು ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಶೀಘ್ರವೇ ಕೇಂದ್ರ ಸರ್ಕಾರ ಅನುಮೋದನೆ ನೀಡುವ ಸಾಧ್ಯತೆ ಇದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...