alex Certify Corona Virus News | Kannada Dunia | Kannada News | Karnataka News | India News - Part 294
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಂಗಳವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಂಪ್ಲೀಟ್‌ ಲಾಕ್‌ ಡೌನ್‌

ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ಜುಲೈ 14 ರ ಮಂಗಳವಾರ ರಾತ್ರಿ 8.00 ಗಂಟೆಯಿಂದ 1 ವಾರಗಳ Read more…

ಬಿಗ್ ನ್ಯೂಸ್: ಬುಧವಾರದಿಂದ ಮತ್ತೆ ಒಂದು ವಾರ ಲಾಕ್ಡೌನ್ ಜಾರಿಗೆ ಸಿಎಂ ನಿರ್ಧಾರ…?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿದ್ದಾರೆ. ರಾಜ್ಯದ ಮುಖ್ಯ ಕಾರ್ಯದರ್ಶಿಗಳು, ಸೇರಿದಂತೆ ಹಿರಿಯ Read more…

ಬೆಚ್ಚಿ ಬೀಳಿಸುವ ವರದಿ: ಕೊರೋನಾ ಮರಣ ಮೃದಂಗ, ಬೆಂಗಳೂರು 23 ಸೇರಿ ಒಂದೇ ದಿನ 70 ಮಂದಿ ಸಾವು – ದಾಖಲೆಯ 2799 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಬ್ಲಾಸ್ಟ್ ಆಗಿದ್ದು, ಇವತ್ತು ಒಂದೇ ದಿನ ಬರೋಬ್ಬರಿ 70 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 613 ಕ್ಕೆ ಏರಿಕೆಯಾಗಿದೆ. Read more…

BIG NEWS: ಸಚಿವ ಸಿ.ಟಿ. ರವಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಸಚಿವ ಸಿ.ಟಿ. ರವಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಸಿ.ಟಿ. ರವಿ ಅವರಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. Read more…

ಇಂದು ರಾತ್ರಿಯಿಂದ ಸೋಮವಾರ ಬೆಳಗ್ಗೆವರೆಗೆ ಸಂಪೂರ್ಣ ಬಂದ್, ಅನಗತ್ಯವಾಗಿ ಹೊರಬಂದ್ರೆ ಅಷ್ಟೇ…!

ಬೆಂಗಳೂರು: ಇಂದು ರಾತ್ರಿ 8 ಗಂಟೆಗೆ ನೈಟ್ ಕರ್ಫ್ಯೂ ಜಾರಿಯಾಗುವುದರೊಂದಿಗೆ 33 ಗಂಟೆಗಳ ಲಾಕ್ ಡೌನ್ ಆರಂಭವಾಗಲಿದೆ. ಎರಡನೇ ಸಂಡೇ ಲಾಕ್ಡೌನ್ ಜಾರಿಯಾಗಲಿದ್ದು, ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ Read more…

ಶಾಕಿಂಗ್ ನ್ಯೂಸ್: ಕೊರೋನಾ ಸೋಂಕು ತಗುಲಿದ್ದ 12 ವರ್ಷದ ಬಾಲಕಿ ಸಾವು

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ತಗುಲಿದ್ದ 12 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ 12 ವರ್ಷದ ಬಾಲಕಿ ಬೇರೆ ಕಾಯಿಲೆಗಳಿಂದ ಬಳಲುತ್ತಿದ್ದು ಕೊರೊನಾ Read more…

ಪರಸ್ಪರ ಆರೋಗ್ಯ ವಿಚಾರಿಸಿಕೊಂಡ BSY – HDK

ರಾಜ್ಯದಲ್ಲಿ ಕೊರೊನಾ ಬಿಟ್ಟುಬಿಡದೇ ಕಾಡುತ್ತಿದೆ. ಇದನ್ನು ನಿಯಂತ್ರಿಸುವುದೇ ಯಡಿಯೂರಪ್ಪ ಸರ್ಕಾರಕ್ಕೆ ದೊಡ್ಡ ಸವಾಲಾಗಿದ್ದು, ಹೀಗಾಗಿ ಪ್ರತಿ ನಿತ್ಯವೂ ಸರಣಿ ಸಭೆಗಳು ನಡೆಯುತ್ತಿವೆ. ಇದರ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪನವರ ಗೃಹ Read more…

ʼಮಾಸ್ಕ್ʼ‌ ಮಹತ್ವವನ್ನು ಈ ರೀತಿ ತಿಳಿಸಿದ್ದಾರೆ ಪುಟ್ಟ ಪೋರರು…!

ಕೋವಿಡ್ ಸಾಂಕ್ರಮಿಕದ ನಡುವೆ ಎಲ್ಲೇ ಹೋದರೂ ಮಾಸ್ಕ್ ಧರಿಸಿಕೊಂಡು ಹೋಗಬೇಕು ಎನ್ನುವ ಜಾಗೃತಿಯನ್ನು ಜನರಲ್ಲಿ ಮೂಡಿಸಲು ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ತಂತಮ್ಮ ಪ್ರಯತ್ನಗಳನ್ನು ಮಾಡಿದ್ದಾರೆ. ಇವರುಗಳ ಸಾಲಿಗೆ ಈಗ Read more…

BIG NEWS: ಸಿಕ್ಕೇ ಬಿಡ್ತಾ ಮಾರಣಾಂತಿಕ ಕೊರೊನಾಗೆ ಲಸಿಕೆ…? ಇಲ್ಲಿದೆ ಲಸಿಕೆ ಪಡೆದುಕೊಂಡ ಮೊದಲ ಮಹಿಳೆಯ ಅನಿಸಿಕೆ

ಅಮೆರಿಕದಲ್ಲಿ ಕೊರೊನಾ ವೈರಸ್ ಲಸಿಕೆಯನ್ನು ಮೊದಲು ಪಡೆದ ಮಹಿಳೆ ತನ್ನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಲಸಿಕೆ ಕುರಿತ ಅಧ್ಯಯನದ ಮೊದಲ ಸುತ್ತಿನಲ್ಲಿ, 43 ವರ್ಷದ ಜೆನ್ನಿಫರ್ ಹೊಲ್ಲರ್‌ಗೆ ಮಾರ್ಚ್‌ನಲ್ಲಿ ಲಸಿಕೆ Read more…

ಈ ವಿಡಿಯೋ ನೋಡಿದ ಮೇಲೆ ಮಿಸ್‌ ಮಾಡದೆ ಧರಿಸುತ್ತೀರಿ ‌ʼಮಾಸ್ಕ್ʼ

ಕೊರೋನಾ ವೈರಸ್ ವಿಶ್ವದಲ್ಲಿ ರುದ್ರತಾಂಡವ ಆರಂಭಿಸಿ ಆರು ತಿಂಗಳಾಗುತ್ತ ಬಂದಿದೆ.‌ ಮಾರಣಾಂತಿಕ ಕಾಯಿಲೆಯಿಂದ ಬಚಾವಾಗಲು ಮಾಸ್ಕ್ ಧರಿಸುವುದು, ಪರಸ್ಪರ ಅಂತರ ಕಾಯ್ದುಕೊಳ್ಳುವುದು ಹಾಗೂ ಕೈಗೆ ಸ್ಯಾನಿಟೈಸರ್ ಹಚ್ಚಿಕೊಳ್ಳುವುದು ಅಥವಾ Read more…

ಬಸ್ ಚಾಲಕ ಮಾಸ್ಕ್ ಧರಿಸಲು ಹೇಳಿದ್ದೆ ತಪ್ಪಾಯ್ತು….!

ಕೊರೋನಾ ಸಾಂಕ್ರಾಮಿಕ ಹರಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ಮಾಸ್ಕ್ ಬಳಕೆ ಅನಿವಾರ್ಯ ಎಂಬಂತಾಗಿದೆ. ಈ ವೇಳೆ ಸಾಕಷ್ಟು ಅವಿವೇಕಿಗಳು ಮಾಸ್ಕ್ ಧರಿಸದೇ ಓಡಾಟ ಮಾಡುತ್ತಿದ್ದಾರೆ. ಒಂದು ಪ್ರಕರಣದಲ್ಲಿ ಬಸ್ ಚಾಲಕ, Read more…

ಮನ ಕಲಕುತ್ತೆ PPE ಕಿಟ್‌ ಧರಿಸಿ ವಿಶ್ರಾಂತಿ ಪಡೆಯುತ್ತಿರುವ ನರ್ಸ್‌ ಫೋಟೋ

ಕೊರೊನಾ ಅಬ್ಬರದಿಂದ ಪ್ರತಿನಿತ್ಯ ಸಾವಿರಾರು ರೋಗಿಗಳನ್ನು ಆರೈಕೆ ಮಾಡುವುದು ಆಸ್ಪತ್ರೆಗಳಿಗೆ ಬಲೇ ದೊಡ್ಡ ಹೊರೆಯಾಗಿಬಿಟ್ಟಿದೆ. ಆರೋಗ್ಯ ಸೇವಾ ಕಾರ್ಯಕರ್ತರು ದಿನದ ಅಷ್ಟೂ ಅವಧಿಗೆ ವೈಯಕ್ತಿಯ ರಕ್ಷಣಾ ಸಲಕರಣೆ (PPE) Read more…

ಕೊರೊನಾ ವಿಷ್ಯದಲ್ಲಿ ದಾಖಲೆ ಮುರಿದ ಅಮೆರಿಕಾ

ಅಮೆರಿಕಾದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣ ಕಾಣ್ತಿಲ್ಲ. ಕಳೆದ 24 ಗಂಟೆಗಳಲ್ಲಿ ಯುಎಸ್ನಲ್ಲಿ 70,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಇದೇ ಮೊದಲ ಬಾರಿ ಇಷ್ಟೊಂದು Read more…

ʼಕೊರೊನಾʼ ಸೋಂಕಿಗೆ ತುತ್ತಾದ ಬೆಂಗಾಲಿ ನಟಿ

ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರಿಸಿದ್ದು, ಸೆಲೆಬ್ರಿಟಿಗಳ ಮೇಲೂ ತನ್ನ ಪರಿಣಾಮ ಬೀರುತ್ತಿದೆ. ಇದೀಗ ಬೆಂಗಾಲಿ ಸಿನಿಮಾರಂಗದ ನಟಿ ಕೋಯೆಲ್ ಮಲ್ಲಿಕ್ ಅವರಿಗೆ ಕೊರೋನಾ ದೃಢಪಟ್ಟಿದೆ ಹಾಗು ಅವರ Read more…

ಕೊರೊನಾ ಔಷಧಿ ಪಡೆಯಲು ʼಆಧಾರ್ʼ ಅನಿವಾರ್ಯ..!

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗ್ತಿದೆ. ಈ ಮಧ್ಯೆ ಮಹಾರಾಷ್ಟ್ರ ಸರ್ಕಾರ ಕೊರೊನಾ ಔಷಧಿ ನೀಡಲು ಆಧಾರ್ ಅನಿವಾರ್ಯ ಮಾಡಿದೆ. ಕೊರೊನಾ ಪಾಸಿಟಿವ್ ವರದಿ ಜೊತೆ Read more…

ಚಿಯರ್‌ ಗರ್ಲ್ಸ್‌ ಬದಲಿಗೆ ಡಾನ್ಸ್‌ ಮಾಡ್ತಿವೆ ರೋಬೋಗಳು…!

ಟೋಕಿಯೋ: ಈಗಂತೂ ಕೊರೊನಾ ವೈರಸ್ ಬಹುವಾಗಿ ಕಾಡುತ್ತಿದೆ. ಜೀವ ಒಂದು ಕಡೆ ಹೋಗುತ್ತಿದ್ದರೆ, ಮತ್ತೊಂದು ಕಡೆ ಜೀವನ ಹೋಗುತ್ತಿದೆ. ನಾಲ್ಕು ಜನ ಹೆಚ್ಚಾಗಿ ಸೇರುವ ಯಾವುದೇ ಕೆಲಸ, ಕ್ರೀಡೆ Read more…

ಕೊರೊನಾ ಸಂಬಂಧ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಐಸಿಎಂಆರ್..!

ಕೊರೊನಾ ಮಹಾಮಾರಿಯ ಕರಿ ನೆರಳು ಇನ್ನೂ ಕಡಿಮೆಯಾಗಿಲ್ಲ. ದಿನದಿಂದ ದಿನಕ್ಕೆ ಸೋಂಕಿಗೆ ತುತ್ತಾಗುವವರ ಸಂಖ್ಯೆ ಹೆಚ್ಚಾಗ್ತಾನೆ ಇದೆ. ಒಂದೇ ದಿನಕ್ಕೆ ಸಾವಿರಾರು ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ಸರ್ಕಾರಕ್ಕೂ Read more…

‌ʼಅನ್ ಲಾಕ್ʼ 1.0 ರಲ್ಲಿ ಹೆಚ್ಚಾಯ್ತು ಈ ಉದ್ಯೋಗಿಗಳ ನೇಮಕ

ಕೊರೊನಾ ವೈರಸ್ ‌ನಿಂದಾಗಿ ಅನೇಕ ಉದ್ಯೋಗ ಅಳಿವಿನಂಚಿನಲ್ಲಿದೆ. ಜನರ ವೇತನ ಕಡಿತವಾಗುತ್ತಿದೆ. ಅನೇಕ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಅನ್ಲಾಕ್ 1.0 ಜಾರಿಯಲ್ಲಿರುವ ವೇಳೆ ಮತ್ತೆ ಉದ್ಯೋಗಗಳ ನೇಮಕಾತಿ ಶುರುವಾಗಿದೆ. Read more…

ದೆಹಲಿ ಜನರಿಗೆ ಗುಡ್ ನ್ಯೂಸ್: ಕರ್ನಾಟಕಕ್ಕೆ ಬ್ಯಾಡ್ ನ್ಯೂಸ್

ದೆಹಲಿಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ಒಂದು ಲಕ್ಷಕ್ಕಿಂತ ಹೆಚ್ಚಿದೆ. ಆದರೆ ರಾಷ್ಟ್ರ ರಾಜಧಾನಿಗೆ  ಒಳ್ಳೆಯ ಸುದ್ದಿ ಸಿಕ್ಕಿದೆ. ಕೊರೊನಾ ವೈರಸ್‌ನ ಅತಿ ಹೆಚ್ಚಿರುವ ದೆಹಲಿಯಲ್ಲಿ  ಕಳೆದ ಒಂದು ವಾರದಿಂದ Read more…

ಊರಿಗೆ ಹೊರಟವರಿಗೆ ಮುಖ್ಯ ಮಾಹಿತಿ: ಅನಗತ್ಯವಾಗಿ ಹೊರ ಬಂದ್ರೆ ವಾಹನ ಸೀಜ್, ಕೇಸ್ ದಾಖಲು

ಬೆಂಗಳೂರು: ಮನೆಯಿಂದ ಹೊರಗೆ ಹೆಜ್ಜೆ ಇಡುವ ಮುನ್ನ ಎಚ್ಚರಿಕೆಯಿಂದ ಇರಿ. ಅನಗತ್ಯವಾಗಿ ಮನೆಯಿಂದ ಹೊರಗೆ ಬರಬೇಡಿ. ಲಾಕ್ ಡೌನ್ ಹಿನ್ನಲೆಯಲ್ಲಿ 33 ಗಂಟೆಗಳ ಕಾಲ ಪೊಲೀಸರು ಟೈಟ್ ಸೆಕ್ಯೂರಿಟಿ Read more…

ಶೀಘ್ರ ಕೊರೋನಾ ತಡೆ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ʼಬಿಗ್ ಶಾಕ್ʼ

ನವದೆಹಲಿ: ಕೊರೊನಾ ಸೋಂಕು ತಡೆಗೆ ಶೀಘ್ರದಲ್ಲೇ ಲಸಿಕೆ ಬಿಡುಗಡೆಯಾಗುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. 2021 ರ ಮೊದಲು ಕೊರೋನಾ ತಡೆ ಲಸಿಕೆ ಅಭಿವೃದ್ಧಿ ಸಾಧ್ಯವಿಲ್ಲವೆಂದು ಕೇಂದ್ರ ಸರ್ಕಾರ Read more…

‘ಸಮನ್ಸ್’ ಜಾರಿ ಕುರಿತಂತೆ ಮಹತ್ವದ ನಿರ್ಧಾರ ಪ್ರಕಟಿಸಿದ ಸುಪ್ರೀಂ ಕೋರ್ಟ್

ದೇಶಕ್ಕೆ ಮಹಾಮಾರಿಯಾಗಿ ಕಾಡುತ್ತಿರುವ ಕೊರೊನಾ, ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕಳೆದ 4 ತಿಂಗಳಿಗೂ ಅಧಿಕ ಕಾಲದಿಂದ ಕೊರೊನಾ ಕಾಡತೊಡಗಿದ್ದು, ಇದು ಯಾವಾಗ ಅಂತ್ಯಗೊಳ್ಳಲಿದೆಯೋ ಎಂಬ ನಿರೀಕ್ಷೆಯಲ್ಲಿ ನಿತ್ಯ ಕಾಲ ಕಳೆಯಬೇಕಾಗಿದೆ. Read more…

ಚಿನ್ನ – ಬೆಳ್ಳಿಯ ಬಳಿಕ ಈಗ ಸಿದ್ಧವಾಯ್ತು ವಜ್ರದ ಮಾಸ್ಕ್…!

ದೇಶದ ಜನತೆಯನ್ನು ಮಹಾ ಮಾರಿಯಾಗಿ ಕಾಡುತ್ತಿರುವ ಕೊರೊನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಪಾಲಿಸುವುದು ಹಾಗೂ ಮಾಸ್ಕ್ ಧರಿಸುವುದು ಅತ್ಯಗತ್ಯವಾಗಿದೆ. ಹೀಗಾಗಿ ಸಾಮಾನ್ಯ ಜನತೆ, ಮಾರುಕಟ್ಟೆಯಲ್ಲಿ ಸಿಗುವ ಸರ್ಜಿಕಲ್ ಮಾಸ್ಕ್ Read more…

ಇಂದು ರಾತ್ರಿಯಿಂದಲೇ ಸಿಗಲ್ಲ ಮದ್ಯ, ಸೋಮವಾರ ಬೆಳಗ್ಗೆವರೆಗೆ ಎಣ್ಣೆ ಅಂಗಡಿ ಬಂದ್

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಪ್ರತಿದಿನ ರಾತ್ರಿ ಕರ್ಫ್ಯೂ, ಪ್ರತಿ ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 Read more…

ತಡರಾತ್ರಿ ಪ್ರತಿಭಟನೆ ನಂತರ ನಡೀತು ಅರೆಬರೆ ಸುಟ್ಟಿದ್ದ ಮೃತದೇಹದ ಅಂತ್ಯಕ್ರಿಯೆ

ಶಿವಮೊಗ್ಗ: ಮೃತ ಕೊರೊನಾ ಸೋಂಕಿತನ ಅಂತ್ಯಕ್ರಿಯೆ ವೇಳೆ ಬೇಜವಾಬ್ದಾರಿ ತೋರಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಿನ್ನೆ ರಾತ್ರಿ Read more…

ಗಮನಿಸಿ…! ಸೋಮವಾರ ಬೆಳಗ್ಗೆವರೆಗೆ ಸಂಪೂರ್ಣ ಬಂದ್, ಇಂದು ರಾತ್ರಿಯಿಂದ ನೈಟ್ ಕರ್ಫ್ಯೂ – ಸಂಡೇ ಲಾಕ್ಡೌನ್ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ತಡೆಯುವ ಉದ್ದೇಶದಿಂದ ಪ್ರತಿದಿನ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಲ್ಲದೆ ಪ್ರತಿ ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗಿದೆ. ಇಂದು ರಾತ್ರಿ Read more…

BIG NEWS: ಎಲ್ಲ ‘ಶನಿವಾರ’ ರಜೆ ಘೋಷಣೆ ಮಾಡಿದ ಶಿಕ್ಷಣ ಇಲಾಖೆ

ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ವ್ಯಾಪಕವಾಗುತ್ತಿದ್ದು, ಕಳೆದ ಕೆಲ ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ. ಕೊರೊನಾ ಸೋಂಕು Read more…

ATM ಬಳಕೆದಾರರಿಗೆ ಬಿಗ್ ಶಾಕ್: ಹಣ ಪಡೆಯಲು ಹೋದವರಿಗೆ ‘ಕೊರೊನಾ’ ಸೋಂಕು

ದೇಶದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿದ್ದು, ಸಾರ್ವಜನಿಕರು ತತ್ತರಿಸಿಹೋಗಿದ್ದಾರೆ. ಮನೆಯಿಂದ ಹೊರಗೆ ಹೋಗಲೂ ಹಿಂದೆ ಮುಂದೆ ನೋಡುವಂತಾಗಿದ್ದು, ಸೋಂಕಿನ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದೆ. ಇದರ ಮಧ್ಯೆ ಎಟಿಎಂ ಬಳಕೆದಾರರಿಗೆ Read more…

ಕಲಾವಿದನ ಕೈಚಳಕದಲ್ಲಿ ಅರಳುವ ʼಮಾಸ್ಕ್ʼ ಈಗ ಫುಲ್ ಫೇಮಸ್

ಕೊರೊನಾ ಹಿನ್ನೆಲೆ ವಿವಿಧ ವೃತ್ತಿಯವರು ತಮ್ಮ ವೃತ್ತಿಯನ್ನು ಮುಂದುವರಿಸಲು ಪರದಾಡುತ್ತಿದ್ದಾರೆ. ಇನ್ನು ಕೆಲವರು ಕಾಲಕ್ಕೆ ತಕ್ಕಂತೆ ಸಣ್ಣಪುಟ್ಟ ಬದಲಾವಣೆ ಮಾಡಿಕೊಂಡು ಈ ಸಂದರ್ಭಕ್ಕೆ ತಕ್ಕಂತೆ ಅವಕಾಶವನ್ನಾಗಿ ಪರಿವರ್ತಿಸಿಕೊಂಡಿದ್ದಾರೆ. ಬಿಹಾರದ Read more…

ಹೆದರಿಕೆಯಾದರೂ ʼಕೊರೊನಾʼ ಕಾರಣಕ್ಕೆ ಇಲ್ಲಿ ಕಿರುಚುವಂತಿಲ್ಲ…!

ಈ ಅಮ್ಯುಸ್ಮೆಂಟ್ ಪಾರ್ಕ್ ನಲ್ಲಿ ರೋಲರ್ ಕೋಸ್ಟರ್ ಹತ್ತಿ, ಹೆದರಿಕೆಯಾದರೂ ಕಿರುಚಾಡುವಂತಿಲ್ಲ. ಬೊಬ್ಬೆ ಹೊಡೆಯುವಂತಿಲ್ಲ. ಕಿರುಚಿಕೊಳ್ಳುವುದಿದ್ದರೆ ನಿಮ್ಮ ಮನಸಿನೊಳಗೇ ಇರಬೇಕು‌. ಅರಚಾಟ ಹೊರಗೆ ಕೇಳಿಸುವಂತಿಲ್ಲ. ಹೌದು, ಲಾಕ್ ಡೌನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...